alex Certify Entertainment | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಕಾಂತಾರ-2’ ಚಿತ್ರದಲ್ಲಿ ದೈವಾರಾಧನೆ ಪ್ರದರ್ಶನವಾದರೆ ಉಗ್ರ ಹೋರಾಟ ; ಹಿಂದೂ ಸಂಘಟನೆಗಳ ಎಚ್ಚರಿಕೆ

ಬೆಂಗಳೂರು : ಕಾಂತಾರ-2 ನಲ್ಲಿ ದೈವಾರಾಧನೆ ಪ್ರದರ್ಶನವಾದರೆ ಉಗ್ರ ಹೋರಾಟ ನಡೆಸುವುದಾಗಿ ಬಜರಂಗದಳ ಹಾಗೂ ವಿಹೆಚ್ ಪಿ ( ವಿಶ್ವಹಿಂದೂ ಪರಿಷತ್) ಎಚ್ಚರಿಕೆ ನೀಡಿದೆ. ಕಾಂತಾರ-1 ಸಿನಿಮಾದ ಸಕ್ಸಸ್ Read more…

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್ ; ಫೋಟೋ ವೈರಲ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ Read more…

ಪ್ರತಿಷ್ಟಿತ ಫೋರ್ಬ್ಸ್ ಇಂಡಿಯಾದ ಪಟ್ಟಿಯಲ್ಲಿ ಕನ್ನಡತಿ, ನಟಿ ‘ರಶ್ಮಿಕಾ ಮಂದಣ್ಣ’ ಗೆ ಸ್ಥಾನ

ಫೋರ್ಬ್ಸ್ ಇಂಡಿಯಾ ನಿಯತಕಾಲಿಕವು ತನ್ನ ವಾರ್ಷಿಕ 30 ಅಂಡರ್ 30 ಪಟ್ಟಿಯನ್ನು ಅನಾವರಣಗೊಳಿಸಿದೆ. ಭಾರತದ ಮೂವತ್ತು ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕನ್ನಡತಿ ನಟಿ ರಶ್ಮಿಕಾ ಕೂಡ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 27 Read more…

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ದೇವರ’ ಚಿತ್ರತಂಡ

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಸಿನಿಮಾ ಏಪ್ರಿಲ್ 5ರಂದು ತೆರೆ ಮೇಲೆ ಬರಲು ಸಿದ್ಧವಾಗಿತ್ತು, ಇದೀಗ ಕಾರಣಾಂತರದಿಂದ  ಬಿಡುಗಡೆ ದಿನಾಂಕವನ್ನು ಮುಂದೊಡಲಾಗಿದೆ. ಅಕ್ಟೋಬರ್ Read more…

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ Read more…

ಫೆಬ್ರವರಿ 20ರಂದು ‘ಕೆರೆಬೇಟೆ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಕಿಚ್ಚ ಸುದೀಪ್

ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಬಹುನಿರೀಕ್ಷಿತ ‘ಕೆರೆ ಬೇಟೆ’ ಚಿತ್ರದ ಟ್ರೈಲರ್  ಇದೆ ಫೆಬ್ರವರಿ 20ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಟ್ರೈಲರ್ ಲಾಂಚ್ Read more…

‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ವಿಡಿಯೋ ಹಾಡು ರಿಲೀಸ್

ಸಾಯಿ ರಾಮ್ ನಿರ್ದೇಶನದ ‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ‘ಯಂದಾವೆ ನಮ್ಮನೆ ದ್ಯಾವ್ರು’ ಎಂಬ ವಿಡಿಯೋ ಹಾಡನ್ನು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ದೇವಾನಂದ್ ವೀರ ಪ್ರಸಾದ್ Read more…

ಡಿ ಬಾಸ್ ಹುಟ್ಟು ಹಬ್ಬದ ಪ್ರಯುಕ್ತ ರಿಲೀಸ್ ಆಗಲಿದೆ ”ಪುಣ್ಯಾತ್ಮ” ವಿಡಿಯೋ ಹಾಡು

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನ್ಮದಿನವಾಗಿದ್ದು, ರಾಜ್ಯದ ಮೂಲೆ ಮೂಲೆಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ದರ್ಶನ್ ಹುಟ್ಟು ಹಬ್ಬದ ಪ್ರಯುಕ್ತ ‘ಕಾಟೇರ’ ಚಿತ್ರದ ”ಪುಣ್ಯಾತ್ಮ” ವಿಡಿಯೋ ಹಾಡು  ಬಿಡುಗಡೆಯಾಗಲಿದೆ. Read more…

‘ಬೆಲ್ ಬಾಟಂ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

ಜಯತೀರ್ಥ ನಿರ್ದೇಶನದ ರಿಷಬ್ ಶೆಟ್ಟಿ ಅಭಿನಯದ ‘ಬೆಲ್ ಬಾಟಮ್’ ಚಿತ್ರ 2019 ಫೆಬ್ರವರಿ 15 ರಂದು ರಾಜ್ಯದ್ಯಂತ ತೆರೆಕಂಡಿತ್ತು. ಈ ಸಿನಿಮಾ ನೂರು ದಿನಗಳ ಕಾಲ ಯಶಸ್ವಿ ಪ್ರದರ್ಶನ Read more…

‘ಟಿಲ್ಲು ಸ್ಕ್ವೇರ್’ ಚಿತ್ರದ ಟ್ರೇಲರ್ ರಿಲೀಸ್ ; ಮುತ್ತಿಟ್ಟು ಅಭಿಮಾನಿಗಳಿಗೆ ಮತ್ತೇರಿಸಿದ ನಟಿ ಅನುಪಮಾ |Watch Trailer

‘ಪ್ರೇಮಂ’ ಸಿನಿಮಾದ ಮೂಲಕ ನಾಯಕಿಯಾಗಿ ಎಂಟ್ರಿಕೊಟ್ಟ ನಟಿ ಅನುಪಮಾ ಪರಮೇಶ್ವರನ್ ಕಣ್ಮನ ಸೆಳೆಯುವ ಸೌಂದರ್ಯ ಮತ್ತು ಅಭಿನಯದಿಂದ ಹೆಸರು ಮಾಡಿದ್ದಾರೆ. ಕೇರಳ ಮೂಲದ ಅನುಪಮಾ ತೆಲುಗಿನಲ್ಲಿ ಸ್ಟಾರ್ ಹೀರೋಯಿನ್ Read more…

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಟಿಕೆಟ್ ದರದಲ್ಲಿ ಶೇ.50 ಆಫರ್ ನೀಡಿದ ‘ಜಸ್ಟ್ ಪಾಸ್’ ಚಿತ್ರತಂಡ

ನಾಳೆ ಸ್ಯಾಂಡಲ್ವುಡ್ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿರುವ ‘ಜಸ್ಟ್ ಪಾಸ್’ ಸಿನಿಮಾ Read more…

ನಾಳೆ ತೆರೆ ಮೇಲೆ ಬರಲಿದೆ ‘ಧೀರ ಸಾಮ್ರಾಟ್’

ಪವನ್ ಕುಮಾರ್ ನಿರ್ದೇಶನದ ಬಹು ನಿರೀಕ್ಷಿತ ‘ಧೀರ ಸಾಮ್ರಾಟ್’  ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಸಿನಿಮಾದಲ್ಲಿ ರಾಕೇಶ್ ಬಿರಾದರ್ ನಾಯಕ ನಟನಾಗಿದ್ದು, ಅವರಿಗೆ ಜೋಡಿಯಾಗಿ ಅದ್ವಿತಿ Read more…

‘ರಣಾಕ್ಷ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಸೀರುಂಡೆ ರಘು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ. ಸೀರುಂಡೆ ರಘು ನಾಯಕನಾಗಿ ನಟಿಸಿರುವ ‘ರಣಾಕ್ಷ’ Read more…

ಕನ್ನಡ ಚಿತ್ರರಂಗ ಬೆಳವಣಿಗೆ ನನ್ನೊಬ್ಬನಿಂದಾಗುವ ಕೆಲಸವಲ್ಲ, ಎಲ್ಲರೂ ಕೈಜೋಡಿಸಬೇಕು: ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಕನ್ನಡ ಚಿತ್ರರಂಗದ ಬೆಳವಣಿಗೆಗೆ ನಾನು ರೆಡಿ ಇದ್ದೇನೆ. ಆದರೆ, ಅದು ನನ್ನೊಬ್ಬನಿಂದಾಗುವ ಕೆಲಸವಲ್ಲ, ನನ್ನ ವೇಗಕ್ಕೆ ಸರಿಯಾಗಿ ಉಳಿದವರು ಬಂದರೆ ನಾವೆಲ್ಲರೂ ಜೊತೆಯಾಗಿ ಚಿತ್ರರಂಗವನ್ನು ಮುನ್ನಡೆಸಬಹುದು ಎಂದು Read more…

BREAKING : ಖ್ಯಾತ ಮಲಯಾಳಂ ನಿರ್ದೇಶಕ ‘ಪ್ರಕಾಶ್ ಕೋಲೇರಿ’ ಶವವಾಗಿ ಪತ್ತೆ..!

1987ರಲ್ಲಿ ‘ಮಿಳಿಯಿತಲಿಲ್ ಕಣ್ಣೀರುಮಯಿ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಮಲಯಾಳಂ ನಿರ್ದೇಶಕ ಪ್ರಕಾಶ್ ಕೋಲೇರಿ (65) ಅವರು ಕೇರಳದ ವಯನಾಡ್ ಜಿಲ್ಲೆಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವರದಿಗಳ Read more…

ನಾಳೆ ಬಿಡುಗಡೆಯಾಗಲಿದೆ ‘ಕ್ರೀಮ್’ ಚಿತ್ರದ ಡೈಲಾಗ್ ಟ್ರೈಲರ್

ಮಾರ್ಚ್ ಒಂದರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ  ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಮ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದರ ಡೈಲಾಗ್ ಟ್ರೈಲರ್ ನಾಳೆ ಯೂಟ್ಯೂಬ್ Read more…

‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೈಲರ್ ರಿಲೀಸ್

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೈಲರ್ ಇಂದು ಜನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ Read more…

ಪ್ರೇಮಿಗಳ ದಿನಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಗೌರಿ’ ಚಿತ್ರತಂಡ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ‘ಗೌರಿ’ ಸಿನಿಮಾದ ಹೊಸ ಪೋಸ್ಟರ್ ಒಂದನ್ನು ಇಂದು ಪ್ರೇಮಿಗಳ ದಿನದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ ಇಂದ್ರಜಿತ್ ಲಂಕೇಶ್ ಅವರೇ Read more…

ಪ್ರೇಮಿಗಳ ದಿನದಂದು ಬಿಡುಗಡೆಯಾಗಿದೆ ‘ಪ್ರೇಮ ಕದನ’ ಕಿರುಚಿತ್ರ

ಇತ್ತೀಚಿಗೆ ಯೂಟ್ಯೂಬ್ ನಲ್ಲಿ ಲವ್ ಸ್ಟೋರಿ, ಹಾರರ್, ಹಾಗೂ ಸೆಂಟಿಮೆಂಟ್ ಕಥೆಗಳನ್ನು ಹೊಂದಿರುವ ಕಿರು ಚಿತ್ರಗಳು ಪ್ರೇಕ್ಷಕರನ್ನು ಆಕರ್ಷಿಸುತ್ತಿವೆ. ಇದು ವ್ಯಾಲೆಂಟೈನ್ಸ್ ಡೇ ದಿನದಂದು ‘ಪ್ರೇಮ ಕದನ’ ಎಂಬ Read more…

ಪ್ರೇಮಿಗಳ ದಿನಾಚರಣೆಗೆ ‘ಯುಐʼ ಹಾಡಿನ ಪ್ರೋಮೊ ಔಟ್ : ಮತ್ತೆ ಮೆದುಳಿಗೆ ಕೈ ಹಾಕಿದ ಉಪ್ಪಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಆಗಿದ್ದು, ಉಪ್ಪಿ ವಿಚಿತ್ರ ಹಾಡಿಗೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ. ಎಲ್ಲ ಚೀಪ್ ಚೀಪ್. ನಂದು Read more…

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ Read more…

‘ಟೆಂಪರ್’ ಚಿತ್ರಕ್ಕೆ ಒಂಬತ್ತು ವರ್ಷದ ಸಂಭ್ರಮ

ಪೂರಿ ಜಗನ್ನಾಥ್ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ‘ಟೆಂಪರ್’ ಚಿತ್ರ 2015 ಫೆಬ್ರುವರಿ 13ರಂದು  ಬಿಡುಗಡೆಯಾಗಿತ್ತು, ಈ ಸಿನಿಮಾ ಟಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವ ಮೂಲಕ ಸಿನಿ Read more…

ಮರು ಬಿಡುಗಡೆಯಾಗಲಿದೆ ರವಿ ತೇಜ ಅಭಿನಯದ ‘ಕಿಕ್’

ಟಾಲಿವುಡ್ ಖ್ಯಾತ ನಟ ರವಿತೇಜ ಅಭಿನಯದ ಕಿಕ್ ಸಿನಿಮಾ  2009ರಲ್ಲಿ ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಮುಂದಿನ ತಿಂಗಳು Read more…

ಪ್ರೇಮಿಗಳ ದಿನಾಚರಣೆಗೆ ಉಪ್ಪಿ ಗಿಫ್ಟ್ : ನಾಳೆ ‘ಯುಐ’ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್

ಪ್ರೇಮಿಗಳ ದಿನಕ್ಕೆ ನಟ ಉಪೇಂದ್ರ ಗಿಫ್ಟ್ ನೀಡಲು ಮುಂದಾಗಿದ್ದು, ನಾಳೆ ‘ಯುಐ’ ಸಿನಿಮಾದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಆಗಲಿದೆ. ಪ್ರೇಮಿಗಳ ದಿನ ನಾಳೆ ಬೆಳಗ್ಗೆ 10 ಗಂಟೆಗೆ Read more…

ನಾಳೆ ಬಿಡುಗಡೆಯಾಗಲಿದೆ ‘ರಣಾಕ್ಷ’ ಚಿತ್ರದ ಮೆಲೋಡಿ ಸಾಂಗ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ಅಭಿನಯಿಸಿರುವ ‘ರಣಾಕ್ಷ’ ಚಿತ್ರದ ”ಇರಲೇ ಜೊತೆಗೆ” ಎಂಬ ಮೆಲೋಡಿ ಹಾಡೊಂದು ನಾಳೆ ಪ್ರೇಮಿಗಳ ದಿನದಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ Read more…

ಮಿಲನಾ-ಪೃಥ್ವಿ ನಟನೆಯ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಬಹಳ ಕುತೂಹಲ ಕೆರಳಿಸಿದ್ದ ಬಹು ನಿರೀಕ್ಷಿತ ʻಫಾರ್ ರಿಜಿಸ್ಟ್ರೇಷನ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ದಿಯಾ ಖ್ಯಾತಿಯ ಪ್ರಥ್ವಿ ಅಂಬಾರ್ ಹಾಗೂ Read more…

‘DJ tillu’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಎರಡು ವರ್ಷ

ವಿಮಲ್ ಕೃಷ್ಣ ನಿರ್ದೇಶನದ ರೋಮ್ಯಾಂಟಿಕ್ ಕ್ರೈಂ ಕಾಮಿಡಿ ಕಥಾಧಾರಿತ ‘DJ tillu’ ಚಿತ್ರವನ್ನು 2022 ಫೆಬ್ರವರಿ 12ರಂದು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ತೆರೆ ಮೇಲೆ ಬಂದು ಇಂದಿಗೆ Read more…

ಜಾಹೀರಾತಿನಲ್ಲಿ ಪೋರ್ನ್ ಸ್ಟಾರ್ ʻಜಾನಿ ಸಿನ್ಸ್ʼ ಜೊತೆಗೆ ಕಾಣಿಸಿಕೊಂಡ ರಣವೀರ್ ಸಿಂಗ್! Watch video

ರಣವೀರ್ ಸಿಂಗ್ ಮತ್ತು ವಯಸ್ಕರ ತಾರೆ ಜಾನಿ ಸಿನ್ಸ್ ಪುರುಷರ ಲೈಂಗಿಕ ಆರೋಗ್ಯದ ಬಗ್ಗೆ ಚರ್ಚಿಸಲು ಜಾಹೀರಾತಿಗಾಗಿ ಒಟ್ಟಿಗೆ ನಟಿಸಿದ್ದಾರೆ. ‘ಅತ್ತೆ- ಸೊಸೆ’ ವಿಡಂಬಿಸುವ ಈ ಜಾಹೀರಾತು ಲೈಂಗಿಕ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಮತ್ತೊಂದು ಹಾಡು

‘ಬ್ಯಾಕ್ ಬೆಂಚರ್ಸ್’ ಚಿತ್ರದ ಪ್ರಮೋಷನ್ ಹಾಡು ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಕ್ಕತ್ ಸೌಂಡ್ ಮಾಡಿದ್ದು, ಇದೀಗ ಮತ್ತೊಂದು ಹಾಡು ಶೀಘ್ರದಲ್ಲೇ ರಿಲೀಸ್ ಮಾಡುವುದರ ಕುರಿತು ಈ ಸಿನಿಮಾ Read more…

‘ಉಪಾಧ್ಯಕ್ಷ’ ನಾಯಕಿಯ ಗ್ಲಾಮರಸ್ ಫೋಟೋಶೂಟ್

‘ಉಪಾಧ್ಯಕ್ಷ’ ಸಿನಿಮಾ ನಾಯಕಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಣತನದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಲೈಕಾ ವಾಸು ಪಾಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...