alex Certify Entertainment | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ ಮೂರಕ್ಕೆ ಬಿಡುಗಡೆಯಾಗಲಿದೆ ‘ಕೆರೆಬೇಟೆ’ ಚಿತ್ರದ ಟೀಸರ್

ರಾಜ್ ಗುರು ನಿರ್ದೇಶನದ ‘ಕೆರೆಬೇಟೆ’ ಚಿತ್ರದ ಟೀಸರ್ ಜನವರಿ ಮೂರರಂದು a2 ಮ್ಯೂಸಿಕ್ ಆಫೀಷಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ Read more…

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಹೊಸ ವರ್ಷಕ್ಕೆ 131 ನೇ ಚಿತ್ರ ಅನೌನ್ಸ್

ಬೆಂಗಳೂರು : ನಟ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸ ವರ್ಷಕ್ಕೆ ಶಿವಣ್ಣನ 131 ನೇ ಚಿತ್ರ ಅನೌನ್ಸ್ ಆಗಿದೆ. ಈ ಹೊಸ ಚಿತ್ರವನ್ನು ನಿರ್ದೇಶಕ Read more…

ಧನ್ಯೋಸ್ಮಿ ಸೆಲೆಬ್ರಿಟಿಸ್…! ಧನ್ಯವಾದಗಳು ಕರ್ನಾಟಕ: ಕಾಟೇರ’ ಗೆಲುವಿಗೆ ದರ್ಶನ್ ಖುಷ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಗುರುವಾರ ಮಧ್ಯರಾತ್ರಿಯಿಂದಲೇ ಫ್ಯಾನ್ಸ್ ಶೋ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಅಭಿಮಾನಿಗಳು ಸಂಭ್ರಮಾಚರಣೆ Read more…

ಹೊಸ ವರ್ಷದ ಪಾರ್ಟಿಗೆ ಬಂತೊಂದು ‘ಎಣ್ಣೆ ಸಾಂಗ್’ : ‘ಬಾರೋ ಬಾರೋ..ಬಾಟಲ್ ತಾರೋ’ ಎಂದ ಹೀರೋ

ನೀನಾಸಂ ಸತೀಶ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಹಾಡೊಂದು ರಿಲೀಸ್ ಆಗಿದ್ದು, ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪಾರ್ಟಿಗೆ ಮ್ಯಾಟ್ನಿ ಚಿತ್ರದ ಎಣ್ಣೆ ಹಾಡು ರಿಲೀಸ್ ಆಗಿದೆ. ‘ಬಾರೋ ಬಾರೋ Read more…

‘ಪ್ರೀತಿಯ ಚಪ್ಪಾಳೆ ನಮ್ಮ ಮನ ತುಂಬಿದೆ, ಧನ್ಯವಾದಗಳು ಕರ್ನಾಟಕ’ : ‘ಡಿಬಾಸ್’ ದರ್ಶನ್ ಪೋಸ್ಟ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಡಿಬಾಸ್ ಗೆ ಜೈಕಾರ ಹಾಕುತ್ತಿದ್ದಾರೆ. ಚಿತ್ರಕ್ಕೆ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ Read more…

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

ಸಾಲು ಸಾಲು ಹಿಟ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ ಬರುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್’ ಅಭಿನಯದ ಮತ್ತೊಂದು ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಧನುಷ್ Read more…

‘ಎಡಗೈಯೇ ಅಪಘಾತಕ್ಕೆ ಕಾರಣ’ : ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್ |Watch Teaser

‘ಎಡಗೈಯೇ ಅಪಘಾತಕ್ಕೆ ಕಾರಣ’ ಎಂಬ ವಿಭಿನ್ನ ಟೈಟಲ್ ಹಾಗೂ ಪೋಸ್ಟರ್ ಮೂಲಕವೇ ಗಮನ ಸೆಳೆಯುತ್ತಿರುವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಟ ಧೂದ್ ಪೇಡ Read more…

ತಮ್ಮ ಬಾಲ್ಯದ ಫೋಟೋ ಹಂಚಿಕೊಂಡ ನಟಿ ಮಲೈಕಾ ವಾಸುಪಾಲ್

ನಟಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ  ಸಂಪರ್ಕದಲ್ಲಿದ್ದಾರೆ. ನಟಿ ಮಲೈಕಾ ತಮ್ಮ ಬಾಲ್ಯದ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ Read more…

ಮಧ್ಯರಾತ್ರಿಯಿಂದಲೇ ದರ್ಶನ್ ‘ಕಾಟೇರ’ ಅಬ್ಬರ: ಮುಗಿಲುಮುಟ್ಟಿದ ಡಿ ಬಾಸ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಾತ್ರಿಯಿಂದಲೇ ವಿಶೇಷ ಶೋ ಶುರುವಾಗಿ ನಿರಂತರವಾಗಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. 389 ಸಿಂಗಲ್ ಥಿಯೇಟರ್ ಗಳು, Read more…

500 ಕೋಟಿ ರೂ. ದಾಟಿದ ಪ್ರಭಾಸ್ ಅಭಿನಯದ ‘ಸಲಾರ್’ ಬಾಕ್ಸ್ ಆಫೀಸ್ ಕಲೆಕ್ಷನ್…!

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ‘ಸಲಾರ್’ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಶ್ವಾದ್ಯಂತ 500 ಕೋಟಿ ರೂಪಾಯಿಗಳನ್ನು ದಾಟಿದೆ. ಮೊದಲ Read more…

ನಾಳೆ ರಿಲೀಸ್ ಗೆ ಸಜ್ಜಾಗಿದೆ ನಂದಮೂರಿ ಕಲ್ಯಾಣ್ ರಾಮ್ ನಟನೆಯ ‘ಡೆವಿಲ್’

ತನ್ನ ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ನಂದಮೂರಿ ಕಲ್ಯಾಣ್ ರಾಮ್ ನಟನೆಯ ‘ಡೆವಿಲ್’ ಚಿತ್ರ ನಾಳೆ  ತೆರೆ ಮೇಲೆ ಬರಲಿದೆ. ಅಭಿಷೇಕ್ ನಿರ್ದೇಶಿಸಿರುವ ಈ Read more…

ನಾಳೆ ರಾಜ್ಯದ್ಯಂತ ತೆರೆ ಕಾಣಲಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’

ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಕಾಟೇರ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆ ಮೇಲೆ ಬರಲಿದ್ದು,  ರಾಜ್ಯದೆಲ್ಲೆಡೆ ದರ್ಶನ್ ಅಭಿಮಾನಿಗಳು Read more…

‘ಕಾಟೇರ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ನಾಳೆ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿ ಪ್ರೇಕ್ಷಕರು  ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಯೂಟ್ಯೂಬ್ ನಲ್ಲಿ ಕಾಟೇರ ಚಿತ್ರದ ಹಾಡುಗಳು ಸೂಪರ್ ಡೂಪರ್ Read more…

ಬೆಂಗಳೂರಿನ ಆಟೋದಲ್ಲಿ ಕೇಳಿಸಿದ ಕ್ರಿಸ್ಟಿನಾ ಪೆರ್ರಿಯ ‘ಎ ಥೌಸಂಡ್ ಇಯರ್ಸ್’ ಹಾಡು; ವಿಡಿಯೋ ವೈರಲ್

ಅಮೆರಿಕಾದ ಖ್ಯಾತ ಗಾಯಕಿ-ಗೀತ ರಚನೆಕಾರರಾದ ಕ್ರಿಸ್ಟಿನಾ ಪೆರ್ರಿ ಅವರ ಪ್ರಖ್ಯಾತ ಹಾಡು ‘ಎ ಥೌಸಂಡ್ ಇಯರ್ಸ್’ ಬೆಂಗಳೂರಲ್ಲಿ ಕೇಳಿಸಿದೆ. ಬೆಂಗಳೂರಿನ ಆಟೋರಿಕ್ಷಾ ಡ್ರೈವರ್‌ ಒಬ್ಬರು ಈ ಹಾಡನ್ನ ತಮ್ಮ Read more…

ನಾಳೆ ಬಿಡುಗಡೆಯಾಗಲಿದೆ ‘ಕಣ್ಣಾಮುಚ್ಚೆ’ ಚಿತ್ರದ ಲಿರಿಕಲ್ ಸಾಂಗ್

ಲೋಕಲ್ ಲೋಕಿ ನಿರ್ದೇಶನದ ‘ಕಣ್ಣಾಮುಚ್ಚೆ’ ಚಿತ್ರದ ‘ಬೂಮ್ ಬೂಮ್’ ಎಂಬ ಹಾಡು ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ವೀಕ್ಷಣೆ ಪಡೆದಿದ್ದು, ಇದೀಗ ಮತ್ತೊಂದು ಲಿರಿಕಲ್ ಸಾಂಗ್ ಬಿಡುಗಡೆ Read more…

ಹೊಸ ಪೋಸ್ಟರ್ ಬಿಡುಗಡೆ ಮಾಡಿದ ‘ಗುಂಟೂರು ಕಾರಂ’ ಚಿತ್ರತಂಡ

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ತ್ರಿ ವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಕಾರಂ’ ಚಿತ್ರ ಮುಂದಿನ ವರ್ಷ ಜನವರಿ 12ಕ್ಕೆ ತೆರೆ ಮೇಲೆ ಬರಲಿದ್ದು, ಚಿತ್ರತಂಡ ಇಂದು Read more…

BREAKING: ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಠಾತ್ ಹೃದಯಾಘಾತದಿಂದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

ಬೆಂಗಳೂರು: ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57) ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಅವರು ಕನೆಯುಸಿರೆಳೆದಿದ್ದಾರೆ. 900ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಾಹಸ ಕಲಾವಿದ, ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೇರಳ Read more…

ಹೊಸ ವರ್ಷದಂದು ಬಿಡುಗಡೆಯಾಗಲಿದೆ ʼಒಂದು ಸರಳ ಪ್ರೇಮಕಥೆʼ ಚಿತ್ರದ ಲಿರಿಕಲ್ ಸಾಂಗ್

ಸಿಂಪಲ್ ಸುನಿ ನಿರ್ದೇಶನದ ವಿನಯ್ ರಾಜಕುಮಾರ್ ಅಭಿನಯದ ʼಒಂದು ಸರಳ ಪ್ರೇಮ ಕಥೆʼ ಸಿನಿಮಾದ ‘ನೀನ್ಯಾರೆಲೆ’ ಎಂಬ ಮೆಲೋಡಿ ಹಾಡು ಜನವರಿ 1 ರಂದು ಆನಂದ್ ಆಡಿಯೋ ಯುಟ್ಯೂಬ್ Read more…

‘ಸಲಾರ್’ ಚಿತ್ರದ ವಿಡಿಯೋ ಹಾಡು ರಿಲೀಸ್

ವಿಶ್ವದೆಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿರುವ ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳಿಪಟ ಮಾಡುವ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ‘ಸಲಾರ್’ ಚಿತ್ರತಂಡ Read more…

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ‘ಬ್ಯಾಚುಲರ್ ಪಾರ್ಟಿ’ ಪಕ್ಕಾ ಕಾಮಿಡಿ ಸಿನಿಮವಾಗಿದ್ದು, ನಟ ದಿಗಂತ್, ಲೂಸ್ Read more…

Video | ಮೊದಲ ಬಾರಿಗೆ ತಮ್ಮ ಮಗಳ ಮುಖ ಬಹಿರಂಗಪಡಿಸಿದ ಆಲಿಯಾ – ರಣಬೀರ್ ದಂಪತಿ

ಕಳೆದ ವರ್ಷ ತಮ್ಮ ಪುತ್ರಿ ರಾಹಾ ಕಪೂರ್ ಅವರನ್ನು ಸ್ವಾಗತಿಸಿದ ಬಾಲಿವುಡ್‌ ಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇದೇ ಮೊದಲ ಬಾರಿಗೆ ತಮ್ಮ ಮಗಳ ಮುಖವನ್ನ Read more…

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಕಿಂಗ್ ಸ್ಟಾರ್ ಯಶ್ ಗೆ ಆಹ್ವಾನ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆಹ್ವಾನ ನೀಡಲಾಗಿದೆ. ಜನವರಿ 22ರಂದು ಅಯೋಧ್ಯ ಶ್ರೀ ರಾಮಮಂದಿರ ರಾಮ್ ಲೀಲಾ ವಿಗ್ರಹದ Read more…

ಸಖತ್ ಕ್ಯೂಟ್ ಆಗಿದೆ ಪುಟ್ಟ ಬಾಲೆಯ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ವಿಡಿಯೋ

ಇನ್ಸ್ಟಾಗ್ರಾಂ ನಲ್ಲೀಗ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ನದ್ದೇ ಟ್ರೆಂಡ್‌. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜಸ್ಟ್ ಲುಕಿಂಗ್ ಲೈಕ್ ವಾವ್ ಎಂದು ರೀಲ್ಸ್ ಮಾಡ್ತಿದ್ದಾರೆ. ಈ ಮಧ್ಯೆ Read more…

Viral Video | ಸಹೋದರನ ಮದುವೆಯಲ್ಲಿ ಕುಣಿದು ಸಂಭ್ರಮಿಸಿದ ಸಲ್ಮಾನ್

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಸೋದರ ಅರ್ಬಾಜ್ ಖಾನ್ ಕಳೆದ ಭಾನುವಾರ ( ಡಿ.24) ದಂದು ಮದುವೆಯಾಗಿದ್ದು ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಶುರುಮಾಡಿದ್ದಾರೆ. ಅರ್ಬಾಜ್ ಖಾನ್, ಮೇಕಪ್ ಕಲಾವಿದೆ Read more…

ಜನವರಿ 5 ಕ್ಕೆ ತೆರೆಕಾಣುತ್ತಿದೆ ʼನಾರಾಯಣ ನಾರಾಯಣʼ ಸಿನಿಮಾ

ಶ್ರೀಕಾಂತ್ ಕೆಂಚಪ್ಪ ನಿರ್ದೇಶನದ ‘ನಾರಾಯಣ ನಾರಾಯಣ’ ಎಂಬ ಸಿನಿಮಾ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮುಂದಿನ ತಿಂಗಳು ಜನವರಿ ಐದರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈ ಕುರಿತು ನಿರ್ದೇಶಕರು Read more…

ಶಾರುಖ್ ಅಭಿನಯದ ‘ಡಂಕಿ’ ಚಿತ್ರ ವೀಕ್ಷಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬಾಲಿವುಡ್ ಚಿತ್ರರಂಗದ ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ ‘ಡಂಕಿ’ ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ರಿಲೀಸ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬೆಂಬಲ Read more…

Viral Video | ‘ವಾಕಾ ವಾಕಾ’ ಹಾಡಿಗೆ ತಂದೆ- ಮಗಳ ನೃತ್ಯ; ನೆಟ್ಟಿಗರು ಫಿದಾ

ಜಗತ್‌ಪ್ರಸಿದ್ದ ಗಾಯಕಿ ಶಕೀರಾ ಅವರ ಐಕಾನಿಕ್ ಸಾಂಗ್ ‘ವಾಕಾ ವಾಕಾ’ ಗೆ ತಂದೆ- ಮಗಳು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಟ್ಟ ಹುಡುಗಿಯ ಅದ್ಭುತ Read more…

ನಾಡಿನೆಲ್ಲೆಡೆ ಇಂದು ‘ಕ್ರಿಸ್ ಮಸ್’ ಸಂಭ್ರಮ : ಶುಭಾಶಯ ಕೋರಿದ ನಟಿ ಮೇಘನಾ ರಾಜ್

ಬೆಂಗಳೂರು : ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದ್ದು, ನಟಿ ಮೇಘನಾ ರಾಜ್ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಮಾತನಾಡಿದ ನಟಿ ಮೇಘನಾ ರಾಜ್ Read more…

ಇಂದು ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಬಿಡುಗಡೆಯಾದ ದಿನ

ಡಾಲಿ ಧನಂಜಯ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ಕಳೆದ 2021ರ ಡಿಸೆಂಬರ್ 24ರಂದು  ರಾಜ್ಯದ್ಯಂತ ತೆರೆ ಕಂಡಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ ಎರಡು ವರ್ಷ ಕಳೆದಿದೆ. ಈ Read more…

‘Dude’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ತೇಜ್ ನಿರ್ದೇಶನದ ‘ಡ್ಯೂಡ್’ ಚಿತ್ರದ ಲಿರಿಕಲ್ ಸಾಂಗ್ ಅನ್ನು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ನೈದಿಲೆ ಕಣ್ಣ ಕೋಮಲೆ’ ಎಂಬ ಈ ಹಾಡಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...