alex Certify Entertainment | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಧ್ಯಮ ಪ್ರತಿನಿಧಿಗಳ ಮೇಲೆ ನಟ ಮೋಹನ್ ಬಾಬು ಹಲ್ಲೆ

ಹೈದರಾಬಾದ್: ತೆಲುಗು ನಟ ಮೋಹನ್ ಬಾಬು ಹೈದರಾಬಾದ್‌ ನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನಟ ಮೋಹನ್ ಬಾಬು ಮತ್ತು ಅವರ ಭದ್ರತಾ ಸಿಬ್ಬಂದಿ Read more…

ನಾಳೆ ಬರಲಿದೆ ‘After ಬ್ರೇಕ್ ಅಪ್’ ಟ್ರೈಲರ್

ಧನುಷ್ ಅಭಿನಯದ ಬಿಜು ನಿರ್ದೇಶನದ ‘After ಬ್ರೇಕ್ ಅಪ್’ ಚಿತ್ರದ ಟೀಸರ್ ಇತ್ತೀಚಿಗಷ್ಟೇ youtube ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಾಳೆ ಇದರ Read more…

ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್: ಸರ್ಜರಿಗೆ ದಿನಾಂಕವೂ ನಿಗದಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಅವರು ಅಮೆರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೆ ಡೇಟ್ ಕೂಡ ಫಿಕ್ಸ್ ಆಗಿದೆ. Read more…

28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2019 ರಲ್ಲಿ ತೆರೆಕಂಡ ಎಂ.ಜಿ. ಶ್ರೀನಿವಾಸ್ ನಿರ್ದೇಶನದ ‘ಬೀರ್ಬಲ್ ಟ್ರೈಲಾಜಿ ಕೇಸ್ Read more…

ರಿಲೀಸ್ ಆಯ್ತು ಶರಣ್ ನಟನೆಯ ‘ಛೂ ಮಂತರ್’ ಟೀಸರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಕರ್ವ ನವನೀತ್ ನಿರ್ದೇಶನದ ‘ಛೂ ಮಂತರ್’ ಚಿತ್ರದ ಟೀಸರ್ ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರಲ್ಲಿ Read more…

ಡಿಸೆಂಬರ್ 27ಕ್ಕೆ ತೆರೆ ಕಾಣಲಿದೆ ‘Out of ಸಿಲಬಸ್’

ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪ್ರದೀಪ್ ದೊಡ್ಡಯ್ಯ ನಟಿಸಿ ನಿರ್ದೇಶಿಸಿರುವ ‘Out of ಸಿಲಬಸ್’ ಚಿತ್ರ ಇದೇ ಡಿಸೆಂಬರ್ 27ರಂದು ರಾಜ್ಯಾದ್ಯಂತ ತೆರೆ ಮೇಲೆ Read more…

ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ರಾಯಲ್’ ಚಿತ್ರ ತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ನಿರ್ದೇಶಿಸಿರುವ ‘ರಾಯಲ್’ ಚಿತ್ರದ ಶೂಟಿಂಗ್ ಈಗಾಗಲೇ ಅಂತಿಮ ಘಟ್ಟದಲ್ಲಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.  ಇದೀಗ  ರಾಯಲ್ ಚಿತ್ರ ತಂಡ ಬಿಡುಗಡೆ Read more…

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ Read more…

BREAKING NEWS: ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದೆ. ದರ್ಶನ್ ಜಾಮೀನು ಅರ್ಜಿ Read more…

ರಿಲೀಸ್ ಆಯ್ತು ‘ದಿ ಗರ್ಲ್ ಫ್ರೆಂಡ್’ ಟೀಸರ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇದರ ಟೀಸರ್ ಇಂದು ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ Read more…

‘ಪ್ರಗ್ಯಾ ನಾಗ್ರಾ’ ಡೀಪ್ ಫೇಕ್ ಫೋಟೋ, ವಿಡಿಯೋ ವೈರಲ್ : ಇದು ‘ಕೆಟ್ಟ ಕನಸು’ ಎಂದ ಖ್ಯಾತ ನಟಿ

ಮಲಯಾಳಂ ನಟಿ ಪ್ರಗ್ಯಾ ನಾಗ್ರಾ ಅವರ ಡೀಪ್ ಫೇಕ್ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾ ವೈರಲ್ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಪ್ರಗ್ಯಾ ನಾಗ್ರಾ Read more…

‘ಪುಷ್ಪ 2’ ಚಿತ್ರದ 3 ದಿನದ ಕಲೆಕ್ಷನ್ ಎಷ್ಟು ಗೊತ್ತಾ ?

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ಮೊದಲ ದಿನವೇ ಬಾಹುಬಲಿ ಹಾಗೂ RRR ದಾಖಲೆಗಳನ್ನು ಸರಿಗಟ್ಟಿದ್ದು, ತನ್ನ ನಾಗಾಲೋಟವನ್ನು ಮುಂದುವರಿಸಿದೆ.ಪುಷ್ಪ ಚಿತ್ರ ಮೊದಲ ದಿನವೇ 294 Read more…

ಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಿದೆ ‘ರಾಯಲ್’ ಚಿತ್ರ ತಂಡ

ದಿನಕರ್ ಎಸ್ ನಿರ್ದೇಶನದ ವಿರಾಟ್ ಅಭಿನಯದ ‘ರಾಯಲ್’ ಚಿತ್ರ ಈಗಾಗಲೇ ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ರಾಯಲ್ ಚಿತ್ರತಂಡ ಇಂದು Read more…

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಶ್ರೇಯಸ್ ಮಂಜು ನಟನೆಯ ‘ವಿಷ್ಣುಪ್ರಿಯ’

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ನಟನೆಯ ಬಹು ನಿರೀಕ್ಷಿತ ‘ವಿಷ್ಣುಪ್ರಿಯ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ನಟ Read more…

ನಾಳೆ ಬಿಡುಗಡೆಯಾಗಲಿದೆ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್

ರಾಹುಲ್ ರವೀಂದ್ರನ್ ನಿರ್ದೇಶನದ ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್ ನಾಳೆ ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. Read more…

‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಒರಟ ಶ್ರೀ ನಿರ್ದೇಶನ ಸುನಾಮಿ ಕಿಟ್ಟಿ ಅಭಿನಯದ ಬಹು ನಿರೀಕ್ಷಿತ ‘ಕೋರ’ ಚಿತ್ರ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರತಂಡ ಇದರ ಮೇಕಿಂಗ್ ವಿಡಿಯೋವನ್ನು ನಿನ್ನೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಶಾನ್ವಿ ಶ್ರೀವಾತ್ಸವ

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಶಾನ್ವಿ ಶ್ರೀವಾತ್ಸವ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2012ರಲ್ಲಿ Read more…

ಡಿಸೆಂಬರ್ 9ಕ್ಕೆ ‘ಛೂ ಮಂತರ್’ ಚಿತ್ರದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ

ಕರ್ವ ನವನೀತ್ ನಿರ್ದೇಶನದ ಶರಣ್ ಅಭಿನಯದ ‘ಛೂ ಮಂತರ್’  ಇನ್ನೇನು ತೆರೆ ಮೇಲೆ ಬರಲು ಸಚ್ಚಾಗಿದ್ದು, ಚಿತ್ರ ತಂಡ ಇದೇ ಡಿಸೆಂಬರ್ 9ರಂದು ಟೀಸರ್ ರಿಲೀಸ್ ಮಾಡುವ ಮೂಲಕ Read more…

‘Out of ಸಿಲಬಸ್’ ಚಿತ್ರದ ಟ್ರೈಲರ್ ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ  ‘ಔಟ್ ಆಫ್ ಸಿಲಬಸ್’  ಚಿತ್ರದ ಟ್ರೈಲರ್ ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಗೆ ನೋಡುಗರಿಂದ ಒಳ್ಳೆಯ ರೆಸ್ಪಾನ್ಸ್ Read more…

‘ರಾಕ್ಷಸ’ ಚಿತ್ರದ ಮೊದಲ ಹಾಡು ರಿಲೀಸ್

ಈಗಾಗಲೇ ತನ್ನ ಟೀಸರ್  ನಿಂದಲೇ ಪ್ರೇಕ್ಷಕರ ಗಮನ ಸೆಳೆದಿರುವ ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ  Read more…

BREAKING : ‘ಡೈನಾಸ್ಟಿ’ ಖ್ಯಾತಿಯ ಜನಪ್ರಿಯ ಹಾಲಿವುಡ್ ನಟ ನಟ ‘ಮಾರ್ಕ್ ವಿದರ್ಸ್’ ಇನ್ನಿಲ್ಲ |Mark Withers no more

ಡೈನಾಸ್ಟಿ, ಸ್ಟ್ರೇಂಜರ್ ಥಿಂಗ್ಸ್ ಮತ್ತು ಹೆಚ್ಚಿನ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ನಟ ಮಾರ್ಕ್ ವಿಥರ್ಸ್ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ತನ್ನ Read more…

ರಿಲೀಸ್ ಆಯ್ತು ‘ಡ್ಯುಯಲ್ ಸಿಮ್’ ಕಿರುಚಿತ್ರ

ಶ್ರೇಯಸ್ ಪಿ.ಬಿ. ನಿರ್ದೇಶಿಸಿರುವ ‘ಡ್ಯುಯಲ್ ಸಿಮ್’ ಎಂಬ ಕಿರುಚಿತ್ರ ನಿನ್ನೆಯಷ್ಟೇ youtube ನಲ್ಲಿ ರಿಲೀಸ್ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ  ಪಡೆದುಕೊಳ್ಳುವುದಲ್ಲದೆ ನೋಡುಗರ ಗಮನ ಸೆಳೆದಿದೆ. ಹೊಸ Read more…

ನಾನಿನ್ನೂ ಒಬ್ಬಂಟಿ, ಸಿನಿಮಾಗೋಸ್ಕರ ಭಾರತಕ್ಕೆ ಮರಳಿಲ್ಲ: ಡ್ರಗ್ಸ್ ಕೇಸ್ ಆರೋಪಿ ವಿಕ್ಕಿ ಜತೆಗಿನ ಸಂಬಂಧದ ಬಗ್ಗೆ ಮಾಜಿ ನಟಿಯ ಅಚ್ಚರಿ ಹೇಳಿಕೆ…!

90 ರ ದಶಕದಲ್ಲಿ ವಿವಾದಗಳಿಂದ ಸುದ್ದಿಯಾಗಿದ್ದ ʼಕರಣ್ ಅರ್ಜುನ್ʼ ಚಿತ್ರದ ನಟಿ ಮಮತಾ ಕುಲಕರ್ಣಿ ಇದೀಗ ಭಾರತಕ್ಕೆ ವಾಪಸ್ಸಾಗಿದ್ದು, ಅಕ್ರಮ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಜೈಲು ಸೇರಿದ್ದ Read more…

‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ‘ನಿನ್ನ ನೋಡಿದಾಗಲೇ’ ಹಾಡು ರಿಲೀಸ್

ನಟರಾಜ್ ಕೃಷ್ಣೇಗೌಡ ನಿರ್ದೇಶನದ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ‘ನಿನ್ನ ನೋಡಿದಾಗಲೇ’ ಎಂಬ ಮೆಲೋಡಿ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ವಾಸುಕಿ ವೈಭವ್ ಮತ್ತು Read more…

ತಿರುಪತಿಗೆ ತೆರಳಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮುಡಿ ಕೊಟ್ಟ ಶಿವರಾಜ್ ಕುಮಾರ್

ಭೈರತಿ ರಣಗಲ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ನಟ ಶಿವರಾಜ್ ಕುಮಾರ್, ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಶಿವಣ್ಣ ಮುಡಿ ಕೊಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ Read more…

ಕಾಲ್ತುಳಿತ ದುರಂತಕ್ಕೆ ಮರುಗಿದ ನಟ ‘ಅಲ್ಲು ಅರ್ಜುನ್’ : ಮಹಿಳೆ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ.!

‘ಪುಷ್ಪ-2’ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹೈದರಾಬಾದ್’ನ ಸಂಧ್ಯಾ ಚಿತ್ರಮಂದಿರದಲ್ಲಿ ಡಿಸೆಂಬರ್ 4 Read more…

ಇಸೈವಾಣಿ ಅವರ ‘ಐಯಾಮ್ ಸಾರಿ ಅಯ್ಯಪ್ಪ’ ಹಾಡಿನ ಸಾಹಿತ್ಯಕ್ಕೆ ಆಕ್ರೋಶ; ಕಾನೂನು ಕ್ರಮಕ್ಕೆ ಆಗ್ರಹಿಸಿದ ಭಕ್ತರು

ಇಸೈವಾಣಿಯವರ ಹಾಡು “ಐ ಆಮ್ ಸಾರಿ ಅಯ್ಯಪ್ಪ” ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು ಎಲ್ಲರ ಗಮನ ಸೆಳೆದಿದೆ, ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಕುರಿತು ಅಯ್ಯಪ್ಪ ಭಕ್ತರಿಂದ Read more…

‘ಬೈರತಿ ರಣಗಲ್’ ಚಿತ್ರದ ಟೈಟಲ್ ವಿಡಿಯೋ ಹಾಡು ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು,  ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಇದರ ಟೈಟಲ್ ಟ್ರ್ಯಾಕ್ ಈಗಾಗಲೇ ಯೂಟ್ಯೂಬ್ ನಲ್ಲಿ Read more…

‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಭಿಮನ್ಯು ಕಾಶಿನಾಥ್ ಅಭಿನಯದ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ “ಸೃಷ್ಟಿದಾತ ಶಿವನೇ” ಎಂಬ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ರಿಲೀಸ್ Read more…

ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ; ಒಟ್ಟಿಗೆ ಫೋಟೋ ಕ್ಲಿಕ್ಕಿಸಿದ ದಂಪತಿ.!

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ಬಿದ್ದಿದ್ದು, ಒಟ್ಟಿಗೆ ಕಾಣಿಸಿಕೊಂಡ ದಂಪತಿಗಳ ಫೋಟೋ ವೈರಲ್ ಆಗಿದೆ. ಪಾರ್ಟಿಯೊಂದರಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...