alex Certify Entertainment | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ದೇವರಾಜ್ ಅವರ ಹೊಸ ಚಿತ್ರದ ಟೈಟಲ್ ರಿವೀಲ್

ಸ್ಯಾಂಡಲ್ವುಡ್ ನಲ್ಲಿ ಸಾಕಷ್ಟು ಬೇಡಿಕೆಯಲ್ಲಿರುವ  ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂಬರುವ ಸಿನಿಮಾದ ಟೈಟಲ್ ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಕರಾವಳಿ’ ಎಂಬ ಶೀರ್ಷಿಕೆ ಇಟ್ಟಿದ್ದು, Read more…

ಡಿಸೆಂಬರ್ 13 ರಂದು ‘ಜಸ್ಟ್ ಪಾಸ್’ ಚಿತ್ರದ ಟೀಸರ್ ‌‌ ರಿಲೀಸ್

ಕೆಎಂ ರಘು ರಚಿಸಿ ನಿರ್ದೇಶಿಸಿರುವ ‘ಜಸ್ಟ್ ಪಾಸ್’ ಚಿತ್ರದ ಟೀಸರ್ ಡಿಸೆಂಬರ್ 13 ರಂದು ರಿಲೀಸ್ ಆಗಲಿದ್ದು ಚಿತ್ರ ತಂಡ ಬಿಡುಗಡೆ ಕಾರ್ಯಕ್ರಮವನ್ನು  ಬೆಂಗಳೂರಿನ gt world ಮಾಲ್ Read more…

ನಾಳೆ ಬಿಡುಗಡೆಯಾಗಲಿದೆ ‘ಕಾಟೇರ’ ಚಿತ್ರದ ಮತ್ತೊಂದು ಹಾಡು

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ‘ಕಾಟೇರ’ ಸಿನಿಮಾ ಡಿಸೆಂಬರ್ 29ಕ್ಕೆ ಬಿಡುಗಡೆಯಾಗಲಿದ್ದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇತ್ತೀಚಿಗಷ್ಟೇ youtube Read more…

BREAKING : ಹೃದಯಾಘಾತದಿಂದ 24 ವರ್ಷದ ಮಾಲಿವುಡ್ ನಟಿ ‘ಲಕ್ಷ್ಮಿಕಾ ಸಜೀವನ್’ ವಿಧಿವಶ

ಮಾಲಿವುಡ್ ನಟಿ ಲಕ್ಷ್ಮಿಕಾ ಸಜೀವನ್ (24) ಅವರು ಶಾರ್ಜಾದಲ್ಲಿ ಹಠಾತ್ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಶೋಷಿತ ಸಮುದಾಯಗಳ ಹೋರಾಟಗಳ ಮೇಲೆ ಬೆಳಕು ಚೆಲ್ಲುವ ಅತ್ಯಂತ ಮೆಚ್ಚುಗೆ Read more…

ನಟರಿಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಲೀಲಾವತಿ ‘ಸಿನಿ ಜರ್ನಿ’ ಶುರುವಾಗಿದ್ದು ಹೇಗೆ..?

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ನಿನ್ನೆ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಲೀಲಾವತಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಲೀಲಾವತಿ ಹುಟ್ಟಿದ್ದು ದಕ್ಷಿಣ Read more…

‘ಹಿರಿಯ ನಟಿ ಲೀಲಾವತಿ ಸಿನಿಮಾದ ನಿಜವಾದ ಐಕಾನ್ ಆಗಿದ್ದರು’ : ಪ್ರಧಾನಿ ಮೋದಿ ಸಂತಾಪ

ಬೆಂಗಳೂರು : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟ್ ಮಾಡಿ Read more…

ಮದುವೆಗೆ ಇನ್ನೊಂದು ದಿನವಿರುವಾಗ ಪ್ರಪೋಸ್ ಮಾಡಿದ್ದರಂತೆ ವಿಕ್ಕಿ ಕೌಶಲ್….!

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಬಾಲಿವುಡ್ ನ ಸುಂದರ ಜೋಡಿ. ಈ ಜೋಡಿ 2021 ರಲ್ಲಿ ವಿವಾಹವಾಯಿತು. ಬಾಲಿವುಡ್ ನ ಕ್ಯೂಟ್ ಕಪಲ್ ಗಳೆಂದೇ ಖ್ಯಾತಿ ಗಳಿಸಿರುವ Read more…

ಇಂದು ‘ಕ್ರಷ್’ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್

ಅಭಿ ಎನ್ ನಿರ್ದೇಶನದ ‘ಕ್ರಷ್’ ಸಿನಿಮಾದ ಟ್ರೈಲರ್ ರಿಲೀಸ್ ಇವೆಂಟ್ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಆನಂದ್ ಆಡಿಯೋ ಯೂಟ್ಯೂಬ್ Read more…

‘ರಣಧೀರ ಕಂಠೀರವ’ ನಂತರ 36 ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದ ಡಾ. ರಾಜ್ – ಲೀಲಾವತಿ

ನಟಿ ಲೀಲಾವತಿ ಅವರು ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಮಾಂಗಲ್ಯ ಯೋಗ’. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ‘ರಣಧೀರ ಕಂಠೀರವ’. ‘ರಾಣಿ ಹೊನ್ನಮ್ಮ’ ಚಿತ್ರದ Read more…

BREAKING NEWS: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ತೀವ್ರ Read more…

ರಾಕ್ಷಸರ ಲಂಕೆಯಲ್ಲಿ ‘ರಾಮ’ನ ಮದುವೆ : ದಗ್ಗುಬಾಟಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ನಟಿ

ಸದಾ ಒಂದಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟಿ ಶ್ರೀರೆಡ್ಡಿ ವಿವಾದಾತ್ಮಕ ಪೋಸ್ಟ್ ಒಂದನ್ನು ಹಂಚಿಕೊಂಡು ಸುದ್ದಿಯಾಗಿದ್ದಾರೆ. ತೆಲುಗು ಚಿತ್ರರಂಗದ ಪ್ರಮುಖ ಕುಟುಂಬವಾದ ದಗ್ಗುಬಾಟಿ ಕುಟುಂಬದ ವ್ಯಕ್ತಿಯೊಬ್ಬರ ಬಗ್ಗೆ ಶ್ರೀರೆಡ್ಡಿ Read more…

BIG NEWS: ಅಭಿಮಾನಿಗಳ ಕುತೂಹಲಕ್ಕೆ ಕೊನೆಗೂ ತೆರೆ; ರಾಕಿಂಗ್ ಸ್ಟಾರ್ ಯಶ್ 19ನೇ ಚಿತ್ರದ ಟೈಟಲ್ ರಿಲೀಸ್

ಬೆಂಗಳೂರು: ಕೆಜಿಎಫ್-2 ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಿತ್ರ ಯಾವುದು?ಹೇಗಿರಬಹುದು? ಎಂಬ ಅಭಿಮಾನಿಗಳ ಸಾವಿರಾರು ಪ್ರಶ್ನೆಗೆ ಕೊನೆಗೂ ತೆರೆ ಬಿದ್ದಿದೆ. ಯಶ್ ಅಭಿನಯದ ಹೊಸ Read more…

ಸಿನಿರಂಗಕ್ಕೆ ಬಂದ ಆರಂಭದಲ್ಲಿ ಅನುಭವಿಸಿದ ಕಡುಕಷ್ಟ ಬಿಚ್ಚಿಟ್ಟ ನಟಿ…..!

ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಸಿನಿಮಾಗೆ ಕಾಲಿಟ್ಟ ಆರಂಭದ ದಿನಗಳಲ್ಲಿ ಪಟ್ಟ ಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಹಲವು ಬಾರಿ ಸಿನಿಮಾ ಸಮಾರಂಭಗಳಲ್ಲಿ ಭಾಗವಹಿಸಲು ಹಣವಿಲ್ಲದೇ ಪರದಾಡಿದ್ದಾಗಿಯೂ ಹೇಳಿಕೊಂಡಿದ್ದಾರೆ. ಆರಂಭದ ದಿನಗಳಲ್ಲಿ Read more…

ಬಿಡುಗಡೆಯಾಯ್ತು ವಿಜಯ ರಾಘವೇಂದ್ರ ನಟನೆಯ ‘ಮರೀಚಿ’

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಬಹುನಿರೀಕ್ಷಿತ ‘ಮರೀಚಿ’ ಸಿನಿಮಾ ಇಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿಧ್ರುವ್ ರಚಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ವಿಜಯ Read more…

ಕುಡಿದು ರಸ್ತೆಯಲ್ಲಿ ತೂರಾಡಿದ್ರಾ ಸನ್ನಿ ಡಿಯೋಲ್ ? ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು

ಮುಂಬೈ: ಬಾಲಿವುಡ್ ನಟ ಸನ್ನಿ ಡಿಯೋಲ್ ಕುಡಿದ ಮತ್ತಿನಲ್ಲಿ ಮುಂಬೈ ಜುಹು ರಸ್ತೆಯಲ್ಲಿ ತೂರಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದೀಗ ಈ ದೃಶ್ಯದ ಹಿಂದಿನ Read more…

80 ಲಕ್ಷಕ್ಕಿಂತ ಕಡಿಮೆ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ ಗಳಿಸಿತ್ತು 5 ಕೋಟಿ; ಚಿತ್ರದ ಹಾಡುಗಳು ಇಂದಿಗೂ ಫೇಮಸ್‌…..!

ಇತ್ತೀಚಿನ ದಿನಗಳಲ್ಲಿ ಸಿನೆಮಾಗಳು 100 ಕೋಟಿ ಕ್ಲಬ್‌ ಸೇರುವುದು ಸಾಮಾನ್ಯವಾಗಿಬಿಟ್ಟಿದೆ. ಅನೇಕ ಚಿತ್ರಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್‌ ಮಾಡಿವೆ. ಆದರೆ 90ರ ದಶಕದಲ್ಲಿ ಅತ್ಯಂತ ಕಡಿಮೆ ಬಜೆಟ್‌ನಲ್ಲಿ Read more…

BIGBOSS-10 : ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿಗೆ ಗಾಯ : ‘ಬಿಗ್ ಬಾಸ್’ ಮನೆಯಿಂದ ಹೊರಕ್ಕೆ..!

ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಶೃಂಗೇರಿ ಹೊರಕ್ಕೆ ಬಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು Read more…

‘ಆ ಫೋಟೋ’ ಇಟ್ಟುಕೊಂಡು ಬ್ಲಾಕ್ ಮೇಲ್ : ಮಹಿಳೆ ಆತ್ಮಹತ್ಯೆ, ‘ಪುಷ್ಪ’ ಚಿತ್ರದ ನಟ ಅರೆಸ್ಟ್

ನವೆಂಬರ್ 29 ರಂದು ಆತ್ಮಹತ್ಯೆ ಮಾಡಿಕೊಂಡ ಯುವ ಮಹಿಳಾ ಕಿರಿಯ ಕಲಾವಿದೆಯ ಸಾವಿಗೆ ಸಂಬಂಧಿಸಿದಂತೆ ಪುಷ್ಪ ಚಿತ್ರದ ಸಹನಟ ಜಗದೀಶ್ ಅವರನ್ನು ಬಂಧಿಸಲಾಗಿದೆ. ನವೆಂಬರ್ 27 ರಂದು ಮೃತ Read more…

ಕುಡಿದ ಮತ್ತಲ್ಲಿ ರಸ್ತೆಯಲ್ಲೇ ತೂರಾಡಿದ ಖ್ಯಾತ ನಟ; ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ನಟ ಸನ್ನಿ ಡಿಯೋಲ್ ಮದ್ಯಪಾನ ಮಾಡಿ ಮುಂಬೈನ ರಸ್ತೆಯಲ್ಲಿ ಓಡಾಡುತ್ತಿದ್ದ ವಿಡಿಯೋ ಭಾರಿ ವೈರಲ್ ಆಗಿದೆ. ಕುಡಿದ ಮತ್ತಿನಲ್ಲಿ ಮುಂಬೈನ ಜುಹು ಸರ್ಕಲ್‌ನಲ್ಲಿ ನಟ ಸನ್ನಿ Read more…

ಮದುವೆಯ ಬಳಿಕ ರಾಷ್ಟ್ರಕವಿ ಕುವೆಂಪು ಹುಟ್ಟೂರು ಕುಪ್ಪಳ್ಳಿಗೆ ಭೇಟಿ ನೀಡಿದ ಪೂಜಾ ಗಾಂಧಿ-ವಿಜಯ್ ದಂಪತಿ

ಶಿವಮೊಗ್ಗ: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಉದ್ಯಮಿ ವಿಜಯ್ ಗೋರ್ಪಡೆ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹತ್ತು ವರ್ಷಗಳಿಂದ ವಿಜಯ್ Read more…

ಚೆನ್ನೈ ಪ್ರವಾಹದಲ್ಲಿ ಸಿಲುಕಿದ್ದ ಅಮೀರ್ ಖಾನ್ ರಕ್ಷಣೆ: ಫೋಟೋಗಳು ವೈರಲ್

ಚೆನ್ನೈ: ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ನಡುವೆ, ಬಾಲಿವುಡ್ ನಟ ಅಮೀರ್ ಖಾನ್ ಮತ್ತು ತಮಿಳು ನಟ ವಿಷ್ಣು ವಿಶಾಲ್ 24 ಗಂಟೆಗಳಿಗೂ ಹೆಚ್ಚು ಕಾಲ ನಗರದಲ್ಲಿ ಸಿಲುಕಿಕೊಂಡರು. ಆದರೆ, Read more…

BIG NEWS: ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಬೆಂಗಳೂರು: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಪ್ರದರ್ಶನ ರಾಯಭಾರಿ ನೇಮಕಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಿಡ್ಕರ್ ಉತ್ಪನ್ನಗಳಿಗೆ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ನೇಮಕ Read more…

ಶಾರೂಕ್ ಖಾನ್ ʻಡಂಕಿʼ ಸಿನಿಮಾದ ಟ್ರೈಲರ್ ರಿಲೀಸ್‌| Dunki Trailer

ತಿಂಗಳುಗಳ ಕಾಯುವಿಕೆ ಮತ್ತು ಹೈಪ್ ನಂತರ, ಶಾರುಖ್ ಖಾನ್ ಅವರ ವರ್ಷದ ಮೂರನೇ ಚಿತ್ರ ಡಂಕಿಯ ಟ್ರೈಲರ್ ಅನ್ನು ಇಂದು ಬಿಡುಗಡೆಯಾಗಿದೆ. ಈ ಚಿತ್ರವು ಖ್ಯಾತ ಚಲನಚಿತ್ರ ನಿರ್ಮಾಪಕ Read more…

ಶುಕ್ರವಾರ ರಾಕಿಂಗ್ ಸ್ಟಾರ್ ಯಶ್ ಹೊಸ ಚಿತ್ರ ಘೋಷಣೆ

ಬೆಂಗಳೂರು: ‘ಕೆಜಿಎಫ್ ಚಾಪ್ಟರ್ 2’ ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಚಿತ್ರ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಡಿಸೆಂಬರ್ 8ರಂದು ಯಶ್ ಅಭಿನಯದ 19ನೇ ಚಿತ್ರದ ಶೀರ್ಷಿಕೆ Read more…

ರಾಕಿಂಗ್ ಸ್ಟಾರ್ ಯಶ್ ಹೊಸ ಚಿತ್ರದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ

‘ಕೆಜಿಎಫ್ 2’ ಬಳಿಕ ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರ ಯಾವುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬರ್ತಡೇ ದಿನವೇ ಯಶ್ ಸಿಹಿ ಸುದ್ದಿ ನೀಡಲಿದ್ದಾರೆ ಎನ್ನಲಾಗಿದೆ. Read more…

‘ಕೌನ್ ಬನೇಗಾ ಕರೋಡ್ ಪತಿ’ ಯಲ್ಲಿ 1 ಕೋಟಿ ಗೆದ್ದ 14 ವರ್ಷದ ಪೋರ

ಹರಿಯಾಣದ ಮಹೇಂದ್ರಗಢದ ಮಯಾಂಕ್ ‘ಕೌನ್ ಬನೇಗಾ ಕರೋಡ್ ಪತಿ- 15’ ನಲ್ಲಿ ಒಂದು ಕೋಟಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಾರ್ಯಕ್ರಮದ ನಿರೂಪಕ ಅಮಿತಾಬ್ ಬಚ್ಚನ್ ಅವರಿಂದ ಮಯಾಂಕ್ Read more…

ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಟ್ರೇಲರ್ ರಿಲೀಸ್ : ‘ಉಗ್ರಂ’ ನೆನಪು ಮಾಡಿಕೊಂಡ ಅಭಿಮಾನಿಗಳು

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ಸಲಾರ್ ಚಿತ್ರದ ಟ್ರೈಲರ್ ಶುಕ್ರವಾರ ಸಂಜೆ 7:19 ಕ್ಕೆ ಬಿಡುಗಡೆಯಾಯಿತು. ಪ್ರಭಾಸ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಆಕ್ಷನ್- ಡ್ರಾಮಾ Read more…

ಸಲ್ಮಾನ್‌ ಅಭಿನಯದ ಫ್ಲಾಪ್‌ ಚಿತ್ರ ಗಳಿಸಿರುವ ಹಣ ಕೇಳಿದ್ರೆ ಶಾಕ್‌ ಆಗ್ತೀರಾ…!

ನಟ ಸಲ್ಮಾನ್ ಖಾನ್ ಸಿನಿ ಪ್ರಿಯರ ಆಲ್‌ ಟೈಮ್‌ ಫೇವರಿಟ್‌. ಕೇವಲ ಭಾರತದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಸಲ್ಲುಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಬಾಲಿವುಡ್‌ನಲ್ಲಿ ಸಲ್ಮಾನ್‌ ಖಾನ್‌ ಈಗ ಸೂಪರ್‌ ಸ್ಟಾರ್.‌ Read more…

ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ತಾಳ್ಮೆಯಿಂದ ಕಾದು ಹೃದಯ ಗೆದ್ದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಕಿಂಗ್ ಖಾನ್ ಅವರ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ Read more…

ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಡಿ. 29 ರಿಂದ ‘ಕಾಟೇರ’ ಚಂಡಮಾರುತದ ಅಬ್ಬರ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಆರಂಭದಿಂದಲೂ ಭಾರೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...