alex Certify Entertainment | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಜಗ್ಗೇಶ್ ವಿರುದ್ಧ ದೂರು ದಾಖಲು

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಸ್ಯಾಂಡಲ್ ವುಡ್ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ದೂರು ದಾಖಲಾಗಿದೆ. ಹುಲಿ ಉಗುರು ಧರಿಸಿದ್ದ ಹಿನ್ನೆಲೆಯಲ್ಲಿ ಬಿಗ್ ಬಾಸ್ Read more…

ʼದಸರಾʼ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ʼಛೂಮಂತರ್ʼ ಚಿತ್ರತಂಡ

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹಾರರ್, ಕಾಮಿಡಿ ಕಥಾಧಾರಿತ ‘ಛೂಮಂತರ್’  ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ನಿನ್ನೆ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಅನ್ನು ಹಂಚಿಕೊಳ್ಳುವ Read more…

20 ವರ್ಷದವರಿದ್ದಾಗಲೇ ಜಗ್ಗೇಶ್ ಬಳಿ ಇತ್ತು ಹುಲಿ ಉಗುರು; ‘ನವರಸ ನಾಯಕ’ ನ ಸಂದರ್ಶನದ ಹಳೆ ವಿಡಿಯೋ ವೈರಲ್

‘ಹುಲಿ ಉಗುರು’ ಇರುವ ಚೈನ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಈ ಕಾರಣಕ್ಕಾಗಿಯೇ ಬಂಧನಕ್ಕೊಳಗಾಗಿದ್ದು, ಅವರನ್ನು ಬಿಗ್ ಬಾಸ್ ಮನೆಯಿಂದಲೇ ವಶಕ್ಕೆ ಪಡೆದು ಈಗ ನ್ಯಾಯಾಂಗ Read more…

ಪ್ರೇಕ್ಷಕರ ಗಮನ ಸೆಳೆದ ‘ವಿಷ್ಣುಪ್ರಿಯ’ ಟೀಸರ್

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಟನೆಯ ‘ವಿಷ್ಣುಪ್ರಿಯ’ ಸಿನಿಮಾದ ಟೀಸರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ವಿಕೆ Read more…

ಅಕ್ಟೋಬರ್ 27 ರಂದು ‘ಜಿಗರ್’ ಚಿತ್ರತಂಡದಿಂದ ಬಿಗ್ ಅನೌನ್ಸ್ಮೆಂಟ್

ಸೂರಿ ಕುಂದರ್ ನಿರ್ದೇಶನದ ‘ಜಿಗರ್’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 27ಕ್ಕೆ ಈ ಸಿನಿಮಾದ ಟ್ರೈಲರ್ ಅಥವಾ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ Read more…

ನಟಿ ರೇಖಾ ‘ಸೌಂದರ್ಯ’ದ ರಹಸ್ಯವೇನು ಗೊತ್ತಾ….?

ಬಾಲಿವುಡ್ ನಟಿ ರೇಖಾ ಸೌಂದರ್ಯ ಮತ್ತು ಫಿಟ್ ನೆಸ್ ಗೆ ಉತ್ತಮ ಉದಾಹರಣೆಯಾಗಿದ್ದಾರೆ. ವಯಸ್ಸಾದರೂ ಅವರ ಸೌಂದರ್ಯ ಒಂದಿನಿತೂ ಕುಂದಿಲ್ಲ. ಹಾಗಾದ್ರೆ ಅವರ ಈ ಸೌಂದರ್ಯದ ರಹಸ್ಯ ಏನೆಂಬುದನ್ನು Read more…

‘ಹ್ಯಾಪಿ ಬರ್ತ್‌ಡೇ ಬೇಬಿ’: ಪ್ರತ್ಯೇಕತೆ ವದಂತಿ ನಡುವೆ ಮಲೈಕಾ ಅರೋರಾಗೆ ಅರ್ಜುನ್ ಕಪೂರ್ ರೋಮ್ಯಾಂಟಿಕ್ ಹಾರೈಕೆ ವೈರಲ್

ಗ್ಲಾಮರ್‌ ಗೆ ಹೆಸರುವಾಸಿಯಾಗಿರುವ ನಟಿ ಮಲೈಕಾ ಅರೋರಾ ಇಂದು ಬರ್ತಡೇ ಸಂಭ್ರಮದಲ್ಲಿದ್ದು, ಉದ್ಯಮದ ತನ್ನ ಆಪ್ತ ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸುತ್ತಿದ್ದಾರೆ. ಮಲೈಕಾ ಅವರಿಗೆ ಅರ್ಜುನ್ Read more…

ಅಕ್ಟೋಬರ್ 24ರಂದು ‘ವಿಷ್ಣುಪ್ರಿಯ’ ಚಿತ್ರದ glimpse ವಿಡಿಯೋ ರಿಲೀಸ್

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಚಿತ್ರದ  ವಿಡಿಯೋ ತುಣುಕೊಂದನ್ನು ಇದೇ ತಿಂಗಳು ಅಕ್ಟೋಬರ್ 24ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು Read more…

47 ನೇ ವಸಂತಕ್ಕೆ ಕಾಲಿಟ್ಟ ನಿರ್ದೇಶಕ ಪ್ರೇಮ್

ಖ್ಯಾತ ನಿರ್ದೇಶಕ ಪ್ರೇಮ್ ಇಂದು 47 ನೇ ವಸಂತಕ್ಕೆ ಕಾಲಿಟ್ಟಿದ್ದು ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. 2003ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ʼಕರಿಯʼ ಚಿತ್ರಕ್ಕೆ Read more…

ಇಂದು ಬಿಡುಗಡೆಯಾಗಿದೆ ‘ವಸಂತ ಕಾಲದ ಹೂಗಳು’ ಚಿತ್ರದ ಮತ್ತೊಂದು ಹಾಡು

‘ವಸಂತ ಕಾಲದ ಹೂಗಳು’ ಚಿತ್ರದ ನೆನಪಿನ ಬುತ್ತಿ ಎಂಬ ಹಾಡು ಇತ್ತೀಚಿಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದೀಗ ಈ ಸಿನಿಮಾದ ‘ಅಂದಾದ ಹೂವು’ ಎಂಬ ಹಾಡು ಇಂದು ಆನಂದ್ ಆಡಿಯೋ Read more…

ರಸ್ತೆ ವಿಸ್ತರಣೆ, ಒಳಚರಂಡಿ ಕಾಮಗಾರಿಗೆ ಖ್ಯಾತ ನಟನ ‘ಅರಮನೆ’ ಗೋಡೆ ಕೆಡವಿದ ಅಧಿಕಾರಿಗಳು

ಚೆನ್ನೈ: ಜನಪ್ರಿಯ ತಮಿಳು ನಟ ಅಜಿತ್ ಅವರ ಅರಮನೆಯ ಗೋಡೆ ಕೆಡವಲಾಗಿದೆ. ನಟ ತಿರುವನ್ಮಿಯೂರಿನಿಂದ ಸ್ಥಳಾಂತರಗೊಂಡ ನಂತರ ದಕ್ಷಿಣ ಚೆನ್ನೈನ ಇಂಜಂಬಾಕ್ಕಂನಲ್ಲಿ ನೆಲೆಸಿದ್ದಾರೆ. ಅವರ ಪ್ರದೇಶದಲ್ಲಿ ನಡೆಯುತ್ತಿರುವ ರಸ್ತೆ Read more…

ಕುಡಿದು ವಾಹನ ಚಾಲನೆ ಮಾಡಿದ ಖ್ಯಾತ ನಟನಿಗೆ 2 ತಿಂಗಳು ಜೈಲು ಶಿಕ್ಷೆ

ಮುಂಬೈ: ‘ಬಾಜಿಗರ್’, ‘ಖಯಾಮತ್ ಸೆ ಖಯಾಮತ್ ತಕ್’, ಮೊದಲಾದ ಚಲನಚಿತ್ರಗಳಿಗೆ ಹೆಸರುವಾಸಿಯಾದ ಬಾಲಿವುಡ್ ಹಿರಿಯ ನಟ ದಲೀಪ್ ತಾಹಿಲ್ ಅವರು 2018 ರ ಮುಂಬೈನಲ್ಲಿ ಕುಡಿದು ವಾಹನ ಚಲಾಯಿಸಿದ Read more…

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ Read more…

ರಿಲೀಸ್ ಆಯ್ತು ‘ರೋಜಸ್’ ಕಿರು ಚಿತ್ರ

‘ರೋಜಸ್’ ಎಂಬ ಕಿರುಚಿತ್ರ ಏಟು ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಹೊಸಬರ ಈ ಪ್ರಯತ್ನಕ್ಕೆ ನೋಡುಗರಿಂದ Read more…

31 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀನಿಧಿ ಶೆಟ್ಟಿ

ನಟಿ ಶ್ರೀನಿಧಿ ಶೆಟ್ಟಿ  ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2018ರಲ್ಲಿ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್’ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಶ್ರೀನಿಧಿ ಶೆಟ್ಟಿ Read more…

‘ಘೋಸ್ಟ್’ ಚಿತ್ರಕ್ಕೆ ಮಾರ್ನಿಂಗ್ ಶೋ ನೀಡಲು ನಕಾರ : ‘PVR’ ಗೆ ಕೊಂಬು ಇದ್ಯಾ..? ಎಂದು ನಟ ಶಿವಣ್ಣ ಗರಂ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’  ಚಿತ್ರ ನಿನ್ನೆ ತೆರೆಕಂಡಿದ್ದು, ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೆಂಗಳೂರಿನಲ್ಲಿ  ಘೋಸ್ಟ್ ಚಿತ್ರಕ್ಕೆ ಮಾರ್ನಿಂಗ್ ಶೋ ನೀಡದ ಪಿವಿಆರ್ Read more…

ನಾಳೆ ‘ಉಪಾಧ್ಯಕ್ಷ’ ಟೀಸರ್ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸ್ಟಾರ್‌ ಗಳ ಆಗಮನ

ನಾಳೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ ನ ಹಲವಾರು ಸೆಲಬ್ರೆಟಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ಸೇರಿದಂತೆ ನೆನಪಿರಲಿ ಪ್ರೇಮ್, ಧನ್ವೀರ್ Read more…

ರಿಲೀಸ್ ಆಯ್ತು ‘supplier ಶಂಕರ’ ಟೀಸರ್

‘ಟಾಮ್ ಅಂಡ್ ಜೆರ್ರಿ’ ಖ್ಯಾತಿಯ ನಿಶ್ಚಿತ್ ಕೊರೋಡಿ ಅಭಿನಯದ ‘supplier ಶಂಕರ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನಲಲ್ಲಿ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. Read more…

ದಸರಾ ಹಬ್ಬದ ಪ್ರಯುಕ್ತ ಥೀಮ್ ಪೋಸ್ಟರ್ ಬಿಡುಗಡೆ ಮಾಡಿದ ‘ಧೀರ ಸಾಮ್ರಾಟ್’

ನವೆಂಬರ್ 17ರಂದು ರಾಜ್ಯದಾದ್ಯಂತ ತೆರೆ ಕಾಣಲಿರುವ ‘ಧೀರ ಸಾಮ್ರಾಟ್’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಚಿತ್ರತಂಡ ಥೀಮ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ದಸರಾ ಹಬ್ಬದ Read more…

ಚಿನ್ನದ ಐಫೋನ್ ಕದ್ದ ವ್ಯಕ್ತಿಯಿಂದ ಇಮೇಲ್ ಸ್ವೀಕರಿಸಿದ ನಟಿ ಊರ್ವಶಿ ರೌಟೇಲಾ: ಆತನ ಡಿಮ್ಯಾಂಡ್ ಕೇಳಿ ಸುಸ್ತೋಸುಸ್ತು….!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್ ಪಂದ್ಯದ (ಅಕ್ಟೋಬರ್ 15) ವೇಳೆ ತನ್ನ ದುಬಾರಿ ಐಫೋನ್ ಕಳೆದುಕೊಂಡಿದ್ದೇನೆ ಎಂದು ಬಾಲಿವುಡ್ ನಟಿ ಊರ್ವಶಿ Read more…

‘ಭಗವಂತ ಕೇಸರಿ’ ಸಿನಿಮಾ ರಿಲೀಸ್

ನಂದಮೂರಿ ಬಾಲಕೃಷ್ಣ ಅಭಿನಯದ ಬಹು ನಿರೀಕ್ಷಿತ ‘ಭಗವಂತ ಕೇಸರಿ’ ಸಿನಿಮಾ ಇಂದು ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್‌ ನೀಡುತ್ತಿದ್ದಾರೆ. ಅನಿಲ್ ರವಿ ಪುಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, Read more…

ಅಕ್ಟೋಬರ್ 20 ಕ್ಕೆ ಬಿಡುಗಡೆಯಾಗಲಿದೆ ‘ರೋಜಸ್’ ಕಿರುಚಿತ್ರ

ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಸಾಕಷ್ಟು ಶಾರ್ಟ್ ಫಿಲಂ ಗಳು ಬಿಡುಗಡೆಯಾಗುತ್ತಿದ್ದು, ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ರೋಜಸ್’ ಎಂಬ ಕಿರು ಚಿತ್ರ ಇದೆ ಅಕ್ಟೋಬರ್ 20ರಂದು Read more…

45ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಟಿ ಜ್ಯೋತಿಕಾ

ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಖ್ಯಾತ ನಟಿ ಜ್ಯೋತಿಕಾ ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1998ರಲ್ಲಿ ಪ್ರಿಯ ದರ್ಶನ್ ನಿರ್ದೇಶನದ ‘ಧೋಲಿ Read more…

ಅಕ್ಟೋಬರ್ 21ಕ್ಕೆ ಬಿಡುಗಡೆಯಾಗಲಿದೆ ‘ಉಪಾಧ್ಯಕ್ಷ’ ಟೀಸರ್

ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಅಕ್ಟೋಬರ್ 21 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ Read more…

‘ಸ್ಕಂದ’ ಚಿತ್ರದ ವಿಡಿಯೋ ಹಾಡು ರಿಲೀಸ್

ಕಳೆದ ತಿಂಗಳು ಸೆಪ್ಟೆಂಬರ್ 28ರಂದು ಬಿಡುಗಡೆಯಾಗಿದ್ದ ರಾಮ್ ಪೋತಿನೇನಿ ನಟನೆಯ ‘ಸ್ಕಂದ’ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವ ಮೂಲಕ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ‘ಕಲ್ಟ್ ಮಾಮ’ Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್

ಎಂಜಿ ಶ್ರೀನಿವಾಸ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಇಂದು ವಿಶ್ವದಾದ್ಯಂತ ತೆರೆ ಕಂಡಿದೆ. ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಸಿನಿಮಾ ಸುಮಾರು ಐದು Read more…

ಮಕ್ಕಳ ಇಷ್ಟದಂತೆ ಎರಡನೇ ಮದುವೆಗೆ ರೆಡಿಯಾದ ಖ್ಯಾತ ನಟನ ಮಾಜಿ ಪತ್ನಿ

ಹೈದರಾಬಾದ್: ನನ್ನ ಮಗಳು ಆದ್ಯಾ ನಾನು ಮತ್ತೆ ಮದುವೆಯಾಗಲು ಬಯಸುತ್ತಾಳೆ ಎಂದು ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ತನ್ನ ಎರಡನೇ ಮದುವೆ Read more…

31ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಪ್ರಣಿತಾ ಸುಭಾಷ್

ಪಂಚಭಾಷ ತಾರೆ ಪ್ರಣಿತಾ ಸುಭಾಷ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. 2010ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕೀರ್ತಿ ಸುರೇಶ್

ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದ ಬೇಡಿಕೆಯ ನಟಿ ಕೀರ್ತಿ ಸುರೇಶ್ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000 ರಲ್ಲಿ ತೆರೆಕಂಡ ಮಲಯಾಳಂನ ‘ಪೈಲಟ್ಸ್’ ಚಿತ್ರದಲ್ಲಿ Read more…

ಇಂದು ಚಿರಂಜೀವಿ ಸರ್ಜಾ ಅವರ ಜನ್ಮದಿನ

2020 ಜೂನ್ 7 ರಂದು ವಿಧಿವಶರಾದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ‘ರಾಜ ಮಾರ್ತಾಂಡ’ ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಅವರ ಅಭಿಮಾನಿಗಳು ಎಲ್ಲೆಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...