alex Certify Entertainment | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

‘ಗ್ರಾಮಾಯಣ’ ಚಿತ್ರಕ್ಕೆ ಲೂಸ್ ಮಾದ ಯೋಗಿ ಎಂಟ್ರಿ

ವಿನಯ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಗ್ರಾಮಾಯಣ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಈ ಚಿತ್ರಕ್ಕೆ ಲೂಸ್ ಮಾದ ಯೋಗಿಯವರ ಆಗಮನವಾಗಿದೆ. ಲೂಸ್ ಮಾದ ಯೋಗಿ Read more…

ಬಾಲಿವುಡ್‌ ಗೆ ಬಿಸಿ ಮುಟ್ಟಿಸಿರೋ ಮಹಾದೇವ್ ʼಗೇಮಿಂಗ್‌ ಆಪ್‌ʼ ಕುರಿತು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

ಮಹಾದೇವ್ ಗೇಮಿಂಗ್ ಆ್ಯಪ್ ಪ್ರಕರಣದ ಬಿಸಿ ಬಾಲಿವುಡ್‌ ನಟ ರಣಬೀರ್ ಕಪೂರ್‌ಗೂ ತಟ್ಟಿದೆ. ಈಗಾಗ್ಲೇ ರಣಬೀರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕಳುಹಿಸಿದ್ದು, ಅಕ್ಟೋಬರ್ 6ರಂದು ಹಾಜರಾಗುವಂತೆ ಸೂಚಿಸಿದೆ. ಈ Read more…

BIG NEWS:‌ 10 ಕೋಟಿ ರೂ. ಪರಿಹಾರ ನೀಡುವಂತೆ ಭಾರತೀಯ ಶಸ್ತ್ರಚಿಕಿತ್ಸಕರ ಸಂಘಕ್ಕೆ ಎ.ಆರ್. ರೆಹಮಾನ್ ನೋಟಿಸ್

ಭಾರತೀಯ ಚಿತ್ರರಂಗದ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ವಿರುದ್ಧ 10 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. 2018 ರಲ್ಲಿ ಸಂಗೀತ Read more…

BIG NEWS: 32 ವರ್ಷಗಳ ಬಳಿಕ ಹಿರಿ ತೆರೆಯಲ್ಲಿ ಮತ್ತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ ರಜನಿ -ಬಿಗ್ ಬಿ !

ಇತ್ತೀಚೆಗೆ ಬಿಡುಗಡೆಯಾದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನೆಮಾ ಭರ್ಜರಿ ಯಶಸ್ಸು ಕಂಡಿದ್ದು, ಇದರ ಬೆನ್ನಲ್ಲೇ ರಜನಿಕಾಂತ್ ಅವರ ಮತ್ತೊಂದು ಚಿತ್ರ ‘ತಲೈವಾ 170’ Read more…

‘ರಾಜಯೋಗ’ ಚಿತ್ರದ ಟ್ರೈಲರ್ ರಿಲೀಸ್

ನಿನ್ನೆಯಷ್ಟೇ ‘ರಾಜಯೋಗ’ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ. ಲಿಂಗರಾಜ್ ಉಚ್ಚಂಗಿದುರ್ಗ ನಿರ್ದೇಶಿಸಿರುವ Read more…

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವ ಹಿಂದಿದೆ ಈ ಗುಟ್ಟು…..!

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವುದನ್ನು ನೀವು ಕಂಡಿರಬಹುದು. ಏನಿದರ ಒಳಗುಟ್ಟು ಎಂದು ಅಚ್ಚರಿ ಪಟ್ಟಿರಬಹುದು. ಇಲ್ಲಿದೆ ನೋಡಿ ಅವರ ಸೌಂದರ್ಯದ ಹಿಂದಿನ ರಹಸ್ಯ. ಬಾಹ್ಯ ಸೌಂದರ್ಯ Read more…

ಪತ್ನಿ ಶ್ರೀದೇವಿ ಸಾವಿನ ಕುರಿತು ಮೊದಲ ಬಾರಿಗೆ ಮೌನ ಮುರಿದ ಪತಿ ಬೋನಿಕಪೂರ್; ಇಲ್ಲಿದೆ ಡಿಟೇಲ್ಸ್

ಬಾಲಿವುಡ್ ನ ಲೆಜೆಂಡರಿ ತಾರೆ ನಟಿ ಶ್ರೀದೇವಿ ಸಾವು ಅವರ ಅಪಾರ ಅಭಿಮಾನಿಗಳಿಗೆ ಇಂದಿಗೂ ನಂಬಲಸಾಧ್ಯವಾದ ಕಹಿ ಘಟನೆಯಾಗಿದೆ. ಫೆಬ್ರವರಿ 24, 2018 ರಂದು ದುಬೈನಲ್ಲಿ ನಿಧನರಾದ ಶ್ರೀದೇವಿ Read more…

BIGGBOSS-10 : ಅ.8 ರಿಂದ ‘ಬಿಗ್ ಬಾಸ್-10’ ಆರಂಭ : 17 ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-10 ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 8 ರಿಂದ ಬಿಗ್ ಬಾಸ್-10 ಆರಂಭವಾಗಲಿದೆ. ಅಕ್ಟೋಬರ್ 8 ರಿಂದ ಬಿಗ್ ಬಾಸ್ Read more…

31ನೇ ವಸಂತಕ್ಕೆ ಕಾಲಿಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ವುಡ್ ಬೇಡಿಕೆಯ ನಟಿ ರಚಿತರಾಮ್ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ‘ಬೆಂಕಿಯಲ್ಲಿ ಅರಳಿದ ಹೂವು’ ಹಾಗೂ ‘ಅರಸಿ’ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ರಚಿತಾ ರಾಮ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಷೇಕ್ ಅಂಬರೀಶ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಗ್ರಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ‌ 2019ರಲ್ಲಿ ತೆರೆ Read more…

ಇಂದು ʼವೇಷʼ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ವಿನೋದ್ ಪ್ರಭಾಕರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಕೃಷ್ಣ ನಡಪಾಲ್ ನಿರ್ದೇಶನದ ‘ವೇಷ’ ಸಿನಿಮಾದ ಟ್ರೈಲರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದ್ದು, ಮರಿ ಟೈಗರ್ Read more…

ಮಹಾತ್ಮಗಾಂಧಿಯವರ ಪಾತ್ರ ಹೊಂದಿರುವ ಟಾಪ್ 5 ಸಿನಿಮಾಗಳ್ಯಾವು ಗೊತ್ತಾ ? ಇಲ್ಲಿದೆ ಪಟ್ಟಿ

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ. ಭಾರತದ ಸ್ವಾತಂತ್ಯ್ರ ಹೋರಾಟದಲ್ಲಿ ಸತ್ಯ, ಅಹಿಂಸೆಯ ಮಾರ್ಗದಲ್ಲಿ ಹೋರಾಡಿದ ಈ ಮಹಾತ್ಮನ ಸ್ಮರಣೆ ದೇಶಾದ್ಯಂತ ನಡೆಯುತ್ತಿದೆ. ಜಗತ್ತಿನ ಪ್ರಮುಖ ನಾಯಕರಾದ ನೆಲ್ಸನ್ Read more…

ನಾಳೆ ಬಿಡುಗಡೆಯಾಗಲಿದೆ ‘ಮಾರಕಾಸ್ತ್ರ’ ಚಿತ್ರದ‌ ಮತ್ತೊಂದು ವಿಡಿಯೋ ಸಾಂಗ್

ಇತ್ತೀಚಿಗೆ ಮಾರಕಾಸ್ತ್ರ ಚಿತ್ರದ ಜೈ ಹನುಮಾನ್ ಹಾಡು ಬಿಡುಗಡೆಯಾಗಿ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಈ ಸಿನಿಮಾದ ಮತ್ತೊಂದು ಹಾಡು ಏಟು ಮ್ಯೂಸಿಕ್ ಅಫಿಶಿಯಲ್ ಯೂಟ್ಯೂಬ್ ಚಾನೆಲ್ ನಲ್ಲಿ Read more…

ʼಬ್ಯಾಡ್ ಮ್ಯಾನರ್ಸ್ʼ ಚಿತ್ರದ ವಿಡಿಯೋ ಸಾಂಗ್‌ ನಾಳೆ ರಿಲೀಸ್

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ”ಐ ಮೀನ್ ಲವ್” ಎಂಬ ಮೆಲೋಡಿ ವಿಡಿಯೋ ಹಾಡು ನಾಳೆ ಬೆಳಿಗ್ಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಮಾಫಿಯಾ’ ಟೀಸರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಲೋಹಿತ್ ನಿರ್ದೇಶನದ ಬಹು ನಿರೀಕ್ಷಿತ ಮಾಫಿಯಾ ಸಿನಿಮಾದ ಡಬ್ಬಿಂಗ್ ಕಾರ್ಯ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೇನು ತೆರೆ ಮೇಲೆ ಬರಲು ಸಿದ್ಧವಾಗಿದೆ. ಶೀಘ್ರದಲ್ಲೇ Read more…

BIG NEWS: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ನಾಗಭೂಷಣ್ Read more…

BIG NEWS: ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ರಿಲೀಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ನಟ ನಾಗಭೂಷಣ್ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ Read more…

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ರಾಜ ಮಾರ್ತಾಂಡ’ ಟ್ರೈಲರ್

ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಸಿನಿಮಾ ಇದೇ ಅಕ್ಟೋಬರ್ 6 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ನಿನ್ನೆಯಷ್ಟೇ ಈ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ರಿಲೀಸ್ ಆಯ್ತು ‘ಘೋಸ್ಟ್’ ಟ್ರೈಲರ್

ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಐದು ಭಾಷೆಗಳಲ್ಲಿ ತೆರೆ ಕಾಣಲಿದ್ದು, ಇಂದು ಟಿ ಸಿರೀಸ್ Read more…

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಹಾಸ್ಯಭರಿತ ಚಿತ್ರದ ಫಸ್ಟ್ ಲುಕ್ ಅನ್ನು ಇಂದು  ಬಿಡುಗಡೆ ಮಾಡಲಾಗಿದೆ. ನಟ ನಿರೂಪ್ ಭಂಡಾರಿ ಪೋಸ್ಟರ್ ಲಾಂಚ್ Read more…

BIG NEWS: ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನೆನಪಿರಲಿ ಪ್ರೇಮ್

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಸ್ಯಾಂಡಲ್ ವುಡ್ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ Read more…

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ Read more…

ನಾಳೆ ಬಿಡುಗಡೆಯಾಗಲಿದೆ ‘ಘೋಸ್ಟ್’ ಟ್ರೈಲರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಘೋಸ್ಟ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದ್ದು, ತೆಲುಗು ಟ್ರೈಲರನ್ನು ನಿರ್ದೇಶಕ ರಾಜಮೌಳಿ ಲಾಂಚ್ ಮಾಡಲಿದ್ದಾರೆ. ಇನ್ನುಳಿದಂತೆ ಧನುಷ್ ಹಾಗೂ ಪೃಥ್ವಿರಾಜ್ Read more…

‘ಅರಸಯ್ಯನ ಪ್ರೇಮಪ್ರಸಂಗ’ ಚಿತ್ರದ ಪೋಸ್ಟರ್ ಲಾಂಚ್ ಮಾಡಲಿದ್ದಾರೆ ನಿರೂಪ್ ಭಂಡಾರಿ

ದೀಪು ನಿರ್ದೇಶನದ ‘ಅರಸಯ್ಯನ ಪ್ರೇಮಪ್ರಸಂಗ’ ಎಂಬ ಹಾಸ್ಯ ಭರಿತ ಚಿತ್ರದ ಪೋಸ್ಟರ್ ಅನ್ನು ನಟ ನಿರೂಪ್ ಭಂಡಾರಿ ಲಾಂಚ್ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣತವಾದ instagram Read more…

‘ಮಾರಕಾಸ್ತ್ರ’ ಚಿತ್ರದ ”ಜೈ ಹನುಮಾನ್” ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಮಾರಕಾಸ್ತ್ರ’ ಚಿತ್ರದ ‘ಜೈ ಹನುಮಾನ್’ ಎಂಬ ಲಿರಿಕಲ್ ಸಾಂಗ್ ಒಂದನ್ನು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡು Read more…

ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆ ರಾಗಕ್ಕೆ ’ಗ್ರೀನ್ ಆಸ್ಕರ್’ ಪ್ರಶಸ್ತಿ

ಬೆಂಗಳೂರು: ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಫಿಲ್ಮ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಪ್ಪೆ ರಾಗ’ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಲಭ್ಯವಾಗಿದೆ. ಗ್ರೀನ್ ಆಸ್ಕರ್ Read more…

‘ಕಾಂತಾರ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ಕಳೆದ ವರ್ಷ ಸೆಪ್ಟಂಬರ್ 30ರಂದು ಬಿಡುಗಡೆಯಾಗಿದ್ದ ‘ಕಾಂತರಾ’ ಸಿನಿಮಾ ದೇಶದಲ್ಲೆಡೆ ಅಬ್ಬರಿಸಿ ದಾಖಲೆ ಬರೆದಿತ್ತು ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ಈ ಚಿತ್ರ ಇಂದಿಗೆ ಒಂದು ವರ್ಷ ಪೂರೈಸಿದೆ, Read more…

ಕಮರ್ಷಿಯಲ್‌ ಪ್ರಾಪರ್ಟಿಯನ್ನು ಭರ್ಜರಿ ಮೊತ್ತಕ್ಕೆ ಬಾಡಿಗೆ ನೀಡಿದ್ದಾರೆ ಈ ನಟ..…!

ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್ ಖಾನ್ ಹೆಸರು ಕೂಡ ಸೇರಿದೆ. ಸಲ್ಮಾನ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇದೀಗ ಸಲ್ಲು ಪ್ರತಿ ತಿಂಗಳು Read more…

ನಟ ಜಗ್ಗೇಶ್ ಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ನಟ ನವರಸ ನಾಯಕ ಜಗ್ಗೇಶ್ ಅನಾರೋಗ್ಯದ ಕಾರಣ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೇದಾರನಾಥ ಮತ್ತು ಬದರಿನಾಥ ಯಾತ್ರೆಗೆ ಕೆಲವು ದಿನಗಳ ಹಿಂದೆ ತೆರಳಿದ್ದ ಅವರು ಬೆಟ್ಟ Read more…

ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಭ್ರಷ್ಟಾಚಾರ ಆರೋಪ: ತಕ್ಷಣವೇ ಕ್ರಮ ಕೈಗೊಂಡ ಸರ್ಕಾರ

ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಕ್ಕಾಗಿ ಸೆಂಟ್ರಲ್ ಬ್ಯೂರೋ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC) ಯ ಮುಂಬೈ ಕಚೇರಿ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ವಿಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...