alex Certify Entertainment | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ಮ್ಯಾಟ್ನಿ ಸಿನಿಮಾದ `ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ’ ಹಾಡಿಗೆ ಕೈ ಜೋಡಿಸಿದ `ಜೋಶ್’..!

ಜೋಶ್ ಭಾರತದ ಅತ್ಯಂತ ಜನಪ್ರಿಯ ಕಿರು ವೀಡಿಯೊ ಮೇಕಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ, ಇದು ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ದೇಶಾದ್ಯಂತ ಹಲವಾರು ವೇದಿಕೆಯನ್ನು ನೀಡಿದೆ. ಲಿಪ್ ಸಿಂಕ್, ನಟನೆ, ಹಾಡುಗಾರಿಕೆ, Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್‌ ಗೆ ಡೇಟ್‌ ಫಿಕ್ಸ್

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಅಕ್ಟೋಬರ್ 19ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದೆ.‌ ಈ ಕುರಿತು ಶಿವರಾಜ್ Read more…

ಹೊಸ ಇತಿಹಾಸ ಬರೆದ ಅಲ್ಲು ಅರ್ಜುನ್: ಇದೇ ಮೊದಲ ಬಾರಿಗೆ ಟಾಲಿವುಡ್ ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಅಲ್ಲು ಅರ್ಜುನ್ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ‘ಪುಷ್ಪಾ’ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್ ಅತ್ಯುತ್ತಮ Read more…

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಆಲಿಯಾ ಭಟ್, ಕೃತಿ ಸನೋನ್ ಅವರೊಂದಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಲ್ಲು ಅರ್ಜುನ್ ಅತ್ಯುತ್ತಮ ನಟ, Read more…

BIG NEWS: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕನ್ನಡದ 3 ಸಿನಿಮಾಗಳಿಗೆ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸಿವೆ. ಕನ್ನಡದ ಮೂರು ಸಿನಿಮಾಗಳಿಗೆ ಪ್ರಶಸ್ತಿ ಲಭ್ಯವಾಗಿದೆ. ಪ್ರಶಸ್ತಿ Read more…

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಆಲಿಯಾ ಭಟ್, ಕೃತಿ ಸನೊನ್, ಅಲ್ಲು ಅರ್ಜುನ್ ಗೆ ಅವಾರ್ಡ್

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಆಲಿಯಾ ಭಟ್ ಅವರು ‘ಗಂಗೂಬಾಯಿ ಕಥಿವಾಡಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ(ಮಹಿಳೆ) ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು, ಅವರು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ಎ. ಹರ್ಷ

ಖ್ಯಾತ ನಿರ್ದೇಶಕ ಎ. ಹರ್ಷ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ‘ರಂಗ ಎಸ್ ಎಸ್ ಎಲ್ ಸಿ’ ಚಿತ್ರದಲ್ಲಿ ಕೊರಿಯೋಗ್ರಾಫರ್ Read more…

‘ಲವ್’ ಚಿತ್ರದ ಟೀಸರ್ ರಿಲೀಸ್

ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಮಹೇಶ್ ಸಿ. ಅಮ್ಮಳ್ಳಿದೊಡ್ಡಿ  ನಿರ್ದೇಶನದ ‘ಲವ್’ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ್ಯಂತ ತೆರೆ ಮೇಲೆ ಬರಲು ಸಿದ್ದವಾಗಿದ್ದು, ಇಂದು Read more…

ಆಗಸ್ಟ್ 26 ಕ್ಕೆ ‘ಸ್ಕಂದ’ ಚಿತ್ರದ ಪ್ರೀ ರಿಲೀಸ್ ಇವೆಂಟ್

ಬೋಯಪತಿ ಶ್ರೀನು ನಿರ್ದೇಶನದ ಆಕ್ಷನ್ ಎಂಟರ್ಟೈನರ್ ಕಥಾಂದರ ಹೊಂದಿರುವ ʼಸ್ಕಂದʼ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಸೆಪ್ಟೆಂಬರ್ 15 ರಂದು ಬಿಡುಗಡೆಗೆ ಸಿದ್ಧವಾಗಿದೆ. ಇನ್ನೇನು ಕೆಲವೇ ದಿನಗಳು Read more…

ಸೀರೆಯಲ್ಲಿ ಮಿಂಚಿದ ನಟಿ ಸೋನಾಲ್ ಮೊಂಟೆರೊ; ಫೋಟೋಗಳು ವೈರಲ್

ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿಯಾಗಿರುವ ನಟಿ ಸೋನಾಲ್ ಮೊಂಟೆರೊ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಸೋನಾಲ್ Read more…

Viral Video | ನಟಿ ತಮನ್ನಾಗೆ ಟಕ್ಕರ್ ಕೊಡುವಂತೆ ಡಾನ್ಸ್ ಮಾಡಿದ ಪೊಲೀಸ್ ಅಧಿಕಾರಿ

ಎಲ್ಲೆಲ್ಲೂ ತಲೈವಾ ರಜನಿಕಾಂತ್ ಅಭಿನಯದ ‘ಜೈಲರ್‘ ಸಿನೆಮಾದ್ದೇ ಹವಾ. ಈ ಹಿಂದೆ ಹಿಟ್ ಆಗಿರುವ ಎಲ್ಲ ಸಿನೆಮಾಗಳ ದಾಖಲೆಯನ್ನ ಬ್ರೇಕ್ ಮಾಡಿ ‘ಜೈಲರ್’ ಮುನ್ನುಗ್ತಾ ಇದೆ. ಅಭಿಮಾನಿಗಳು ‘ಜೈಲರ್’ Read more…

ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದ ಜೈಲರ್: 550 ಕೋಟಿಗೂ ಅಧಿಕ ಕಲೆಕ್ಷನ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಭರ್ಜರಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. 13ನೇ ದಿನದ ವೇಳೆಗೆ ಭಾರತದಲ್ಲಿ 300 ಕೋಟಿ ರೂ., ವಿಶ್ವಾದ್ಯಂತ 550 ಕೋಟಿ ರೂ.ಗೂ Read more…

ಆಗಸ್ಟ್ 25 ರಂದು ರಿಲೀಸ್ ಆಗಲಿದೆ ‘Supplier ಶಂಕರ’ ಚಿತ್ರದ ಮೊದಲ ಹಾಡು

ರಂಜಿತ್ ಸಿಂಗ್ ನಿರ್ದೇಶನದ ನಿಶ್ಚಿತ್‌ ಕೊರೋಡಿ ಅಭಿನಯದ ಸಪ್ಲೈಯರ್ ಶಂಕರ ಚಿತ್ರದ ಮೊದಲ ಗೀತೆ ಆಗಸ್ಟ್ 25 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ Read more…

ಆಗಸ್ಟ್ 27ಕ್ಕೆ ‘ಬಾನ ದಾರಿಯಲ್ಲಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ʼಬಾನ ದಾರಿಯಲ್ಲಿʼ ಚಿತ್ರದ ‘ಮಾತೆಲ್ಲ ಹಾಗೆ ಇದೆ’ ಎಂಬ ಹಾಡು ಇದೇ ತಿಂಗಳು ಆಗಸ್ಟ್ 27 ರಂದು Read more…

ನಿಮಗೆ ಜೋಕ್ ನ್ನು ಕಾಣಲು ಸಾಧ್ಯವಾಗದಿದ್ದರೆ ನೀವೇ ಜೋಕ್ ಆಗುತ್ತೀರಿ…ಟ್ವೀಟ್ ಸಮರ್ಥಿಸಿಕೊಂಡು ಟ್ರೋಲಿಗರ ಕಾಲೆಳೆದ ನಟ ಪ್ರಕಾಶ್ ರಾಜ್

ಬೆಂಗಳೂರು: ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದ ಹಿರಿಯ ನಟ, ನಿರ್ದೇಶಕ ಪ್ರಕಾಶ್ ರಾಜ್ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತಮ್ಮ ಟ್ವೀಟ್ ವಿವಾದಕ್ಕೀಡಾಗುತ್ತಿದ್ದಂತೆಯೇ ಈ ಬಗ್ಗೆ ಸ್ವತಃ Read more…

ಆಗಸ್ಟ್ 24ಕ್ಕೆ ‘ಲವ್’ ಚಿತ್ರದ ಟೀಸರ್ ರಿಲೀಸ್

ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ‘ಲವ್’ ಚಿತ್ರತಂಡ ಆಗಸ್ಟ್ 24 ರಂದು ಟೀಸರ್ ಬಿಡುಗಡೆ ಮಾಡುತ್ತಿದೆ. ಸಂಜೆ 4.05ಕ್ಕೆ ಆನಂದ್ ಆಡಿಯೋ ಯುಟ್ಯೂಬ್ Read more…

ಐಶ್ವರ್ಯ ರೈ ಅವರಂಥ ಕಣ್ಣು ಪಡೆಯಲು ಮೀನು ತಿನ್ನಿ; ಟೀಕೆಗೆ ಗುರಿಯಾಯ್ತು ಬಿಜೆಪಿ ಸಚಿವರ ಈ ಹೇಳಿಕೆ….!

ರಾಜಕೀಯ ವ್ಯಕ್ತಿಗಳು ಯಾವುದಾದರೂ ಒಂದನ್ನು ಹೋಲಿಕೆ ಮಾಡುವಾಗ ನಟಿಯರನ್ನು ಉದಾಹರಣೆಯಾಗಿ ತೆಗೆದುಕೊಳ್ಳುವುದು ಹೊಸದೇನಲ್ಲ. ಈ ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರು ಸುಂದರವಾದ ರಸ್ತೆಗಳನ್ನು ನಿರ್ಮಿಸುವ ಮಾತನಾಡುವಾಗ ಇದನ್ನು ಹಿರಿಯ ನಟಿ Read more…

ಚಂದ್ರಯಾನದ ಬಗ್ಗೆ ನಟ, ನಿರ್ದೇಶಕ ಪ್ರಕಾಶ್ ರಾಜ್ ವ್ಯಂಗ್ಯ; ಜಾಲತಾಣಗಳಲ್ಲೇ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ಬೆಂಗಳೂರು: ಇಡೀ ದೇಶವೇ ಹೆಮ್ಮೆ ಪಡುವಂತೆ ಇಸ್ರೋ ವಿಜ್ಞಾನಿಗಳು ಕಾರ್ಯನಿರ್ವಹಿಸಿದ್ದು, ಚಂದ್ರಯಾನ-3 ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಗಾಗಿ ದೇಶಾದ್ಯಂತ ಜನರು ಕಾಯುತ್ತಿದ್ದಾರೆ. ಸುರಕ್ಷಿತವಾಗಿ Read more…

‘ಡೆಡ್ಲಿ ಕಿಲ್ಲರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಭಯ್ ವೀರ್ ನಟನೆಯ ಬಹು ನಿರೀಕ್ಷಿತ ‘ಡೆಡ್ಲಿ ಕಿಲ್ಲರ್’ ಚಿತ್ರದ ಲಿರಿಕಲ್ ಹಾಡೊಂದನ್ನು ಗೋಲ್ಡನ್ ಸ್ಟಾರ್ ಗಣೇಶ್ ಇಂದು ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಏ2 Read more…

ಸೆಪ್ಟೆಂಬರ್ 15ಕ್ಕೆ ತೆರೆ ಮೇಲೆ ಬರಲಿದೆ ‘ತತ್ಸಮ ತದ್ಭವ’

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಮೇಘನಾ ರಾಜ್ ಅಭಿನಯಿಸಿರುವ ‘ತತ್ಸಮ ತದ್ಭವ’ ಎಂಬ ಕ್ರೈಂ ಥ್ರಿಲ್ಲರ್ ಕಥಾಧಾರಿತ ಸಿನಿಮಾ ಮುಂದಿನ ತಿಂಗಳು ಸೆಪ್ಟೆಂಬರ್ 15 ರಂದು ಕನ್ನಡ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಭೂಮಿಕಾ ಚಾವ್ಲಾ

ಖ್ಯಾತ ಬಹುಭಾಷ ನಟಿ ಭೂಮಿಕಾ ಚಾವ್ಲಾ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಭೂಮಿಕಾ 2000ರಲ್ಲಿ ತೆರೆ ಕಂಡ ‘ಯುವಕುಡು‌’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ Read more…

ಪ್ರಿಯಾಂಕಾ – ದೀಪಿಕಾರನ್ನೂ ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ನಟಿ ಎನಿಸಿಕೊಂಡಿದ್ದಾಳೆ ಈಕೆ; ದಂಗಾಗಿಸುವಂತಿದೆ ಆಸ್ತಿ ಮೌಲ್ಯ

ಭಾರತೀಯ ಚಲನಚಿತ್ರೋದ್ಯಮವನ್ನು ವಿಶ್ವದ ಶ್ರೀಮಂತ ಉದ್ಯಮವೆಂದು ಪರಿಗಣಿಸಲಾಗಿದೆ. ಇಲ್ಲಿ ಜನಪ್ರಿಯ ನಟ-ನಟಿಯರೆಲ್ಲ ಒಂದೊಂದು ಸಿನೆಮಾಕ್ಕೆ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ವಿಶ್ವದ ಶ್ರೀಮಂತ ನಟರ ಪಟ್ಟಿಯಲ್ಲಿ ಶಾರುಖ್ ಖಾನ್ Read more…

350 ಕೋಟಿ ರೂ. ಗಳಿಸಿದ ‘ಗದರ್ 2’ ಭರ್ಜರಿ ಯಶಸ್ಸಿನ ಹೊತ್ತಲ್ಲೇ ಸನ್ನಿ ಡಿಯೋಲ್ ಗೆ ಬಿಗ್ ಶಾಕ್: ಜುಹು ಬಂಗ್ಲೆ ಹರಾಜಿಗೆ

ಮುಂಬೈ: ಜುಹುದಲ್ಲಿರುವ ಸನ್ನಿ ಡಿಯೋಲ್ ಅವರ ಬಂಗಲೆಯು 55 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲು ಸೆಪ್ಟೆಂಬರ್ 25 ರಂದು ಇ-ಹರಾಜು ಮಾಡಲಾಗುವುದು. ಸನ್ನಿ ಡಿಯೋಲ್ ಅವರ ಇತ್ತೀಚಿನ ಚಿತ್ರ Read more…

‘ಗದರ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ಸನ್ನಿ ಡಿಯೋಲ್ ಗೆ ಬಿಗ್ ಶಾಕ್; ಸಾಲದ ಕಂತು ಕಟ್ಟದ ಕಾರಣಕ್ಕೆ ಮನೆ ಹರಾಜಿಗೆ…!

ಬಾಲಿವುಡ್ ನಟ ಸನ್ನಿ ಡಿಯೋಲ್ ತಮ್ಮ ‘ಗದರ್’ ಚಿತ್ರದ ಮುಂದುವರೆದ ಭಾಗ ‘ಗದರ್ 2’ ಯಶಸ್ಸಿನ ಕಾರಣಕ್ಕೆ ಭಾರಿ ಸಂತಸದಲ್ಲಿದ್ದಾರೆ. ಸನ್ನಿ ಡಿಯೋಲ್, ಅಮಿಷಾ ಪಟೇಲ್ ಮೊದಲಾದವರ ಅಭಿನಯವಿರುವ Read more…

ʼಚೋಲಿ ಕೆ ಪೀಚೆʼ ಗೆ ಮೆಟ್ರೋದಲ್ಲಿ ವ್ಯಕ್ತಿಯೊಬ್ಬನ ಬಿಂದಾಸ್ ಡಾನ್ಸ್

ದೆಹಲಿ: ರಾಷ್ಟ್ರ ರಾಜಧಾನಿಯ ಮೆಟ್ರೋ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಯಲ್ಲಿರುತ್ತದೆ. ಅನೇಕ ಪ್ರತಿಭಾವಂತರು ಮೆಟ್ರೋದಲ್ಲಿ ಕಾಣಸಿಗುತ್ತಿರುತ್ತಾರೆ. ಮೆಟ್ರೋದಲ್ಲಿ ನೃತ್ಯ ಮಾಡುತ್ತಾ ಉಳಿದ ಪ್ರಯಾಣಿಕರನ್ನು ರಂಜಿಸುತ್ತಿರುವುದು ಮಾಮೂಲಿಯಾಗಿದೆ. ಇದೀಗ ವೈರಲ್ Read more…

ಹೇಮಾಮಾಲಿನಿ ಪುತ್ರಿಯರೊಂದಿಗೆ ಇದೇ ಮೊದಲ ಬಾರಿಗೆ ಧರ್ಮೇಂದ್ರ ಪುತ್ರರ ರಕ್ಷಾ ಬಂಧನ…!

ಬಾಲಿವುಡ್ ನಟ ಸನ್ನಿ ಡಿಯೋಲ್ ಪ್ರಸ್ತುತ ಇತ್ತೀಚೆಗೆ ಬಿಡುಗಡೆಯಾದ ಗದರ್-2 ಯಶಸ್ಸಿನ ಸಂಭ್ರಮದಲ್ಲಿದ್ದಾರೆ. ಈ ನಡುವೆ, ನಟ ಸನ್ನಿ ಮತ್ತು ಅವರ ಸಹೋದರ ಬಾಬಿ ಡಿಯೋಲ್ ಅವರು ಹೇಮಾ Read more…

‘ಲವ್ 360’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ; ಸಂತಸ ಹಂಚಿಕೊಂಡ ರಚನಾ ಇಂದರ್

ಕಳೆದ ವರ್ಷ ಬಿಡುಗಡೆಯಾಗಿದ್ದ ಸೂಪರ್ ಡೂಪರ್ ಹಿಟ್ ‘ಲವ್ 360’ ಸಿನಿಮಾ ಇಂದಿಗೆ ಒಂದು ವರ್ಷ ಪೂರೈಸಿದೆ. ಈ ಸಂತಸವನ್ನು ನಟಿ ರಚನಾ ಇಂದರ್ ತಮ್ಮ instagram ಖಾತೆಯಲ್ಲಿ Read more…

‘supplier ಶಂಕರ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ನಿಶ್ಚಿತ್ ಕೊರೋಡಿ ಅಭಿನಯದ ಬಹು ನಿರೀಕ್ಷಿತ ಸಪ್ಲೇಯರ್ ಶಂಕರ ಚಿತ್ರದ ಮೋಶನ್ ಪೋಸ್ಟರ್ ನಿನ್ನೆ ಬಿಡುಗಡೆ ಮಾಡಲಾಗಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ನಟ ನಿಶ್ಚಿತ್ ಕೊರೋಡಿ ಜೈಲ್ನಲ್ಲಿ Read more…

‘ಬ್ಯಾಂಗ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ನಿನ್ನೆಯಷ್ಟೇ ರಾಜ್ಯದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ‌ ‘ಬ್ಯಾಂಗ್’ ಚಿತ್ರದ ಲಿರಿಕಲ್ ಸಾಂಗ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಾಸುಕಿ ವೈಭವ್ ಧ್ವನಿಯಾಗಿರುವ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ದ್ವಾರಕೀಶ್

ನಟ ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿರುವ ಹಿರಿಯ ನಟ ದ್ವಾರ್ಕೀಶ್ ಇಂದು 81ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದ್ವಾರಕೀಶ್ 1966ರಲ್ಲಿ ತೆರೆಕಂಡ ‘ಮಮತೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...