alex Certify Entertainment | Kannada Dunia | Kannada News | Karnataka News | India News - Part 95
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಜೊತೆಗಿನ ‘ಬುದ್ಧಿವಂತ’ ಉಪೇಂದ್ರ ಭೇಟಿ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಕರಾಗಿರುವ 45 ಚಿತ್ರಕ್ಕೆ ತಯಾರಿ ಜೋರಾಗಿದೆ. ಈ ಚಿತ್ರದಲ್ಲಿ ನಟ ಉಪೇಂದ್ರ, ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. Read more…

BIG NEWS: ನಟ ಜಗ್ಗೇಶ್ ಗೆ ಪಾದದ ಮೂಳೆ ಮುರಿತ

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಕಾಲಿನ ಪಾದದ ಮೂಳೆ ಮುರಿದಿದ್ದು, ಈ ಬಗ್ಗೆ ಸ್ವತಃ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕಾಗೆ Read more…

Big News: ಬಿಗ್ ಬಾಸ್ ಓಟಿಟಿ 2 ಗೆ ಮಾಜಿ ಪೋರ್ನ್ ಸ್ಟಾರ್ ಮಿಯಾ ಖಲೀಫಾ ?

ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ ಬಿಗ್ ಬಾಸ್ ಶೋ ಓಟಿಟಿಗೆ ಬಂದ ಬಳಿಕ ಮತ್ತೊಂದು ಹಂತ ತಲುಪಿತು. ಈಗಾಗ್ಲೇ ಓಟಿಟಿಯಲ್ಲಿ ಮೊದಲ ಸೀಸನ್ ಮುಗಿಸಿರುವ ಈ ಶೋ ಮತ್ತೊಮ್ಮೆ Read more…

ಇಂದು ಬಿಡುಗಡೆಯಾಗಲಿದೆ ‘ಕಿರಾತಕ 2’ ಟ್ರೈಲರ್

ಪ್ರದೀಪ್ ರಾಜ್ ನಿರ್ದೇಶನದ ಬಹುನಿರೀಕ್ಷಿತ ‘ಕಿರಾತಕ 2’ ಟ್ರೈಲರ್ ಇಂದು ಮಧ್ಯಾಹ್ನ 1:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದು, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ Read more…

ರಾಮಾಯಣ ಆಧಾರಿತ ‘ಆದಿಪುರುಷ್’ ಚಿತ್ರ ಭಾರಿ ಟ್ರೋಲ್ : ಮೀಮ್ಸ್ ವೈರಲ್

ಪ್ರಭಾಸ್ ಮತ್ತು ಕೃತಿ ಸನೋನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್’ ಚಿತ್ರ ನಿನ್ನೆ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ನಿರ್ದೇಶಕ ಓಂ ರೌತ್ ಅವರು ರಾಮಾಯಣವನ್ನು Read more…

Video | ಲತಾ ಮಂಗೇಶ್ಕರ್‌ – ಕೆ.ಎಲ್.‌ ಸೈಗಲ್ ‌ರ ದನಿಸಿರಿಯ ಡ್ಯುಯೆಟ್ ಹಾಡು ಶೇರ್‌ ಮಾಡಿದ ಉದ್ಯಮಿ ಹರ್ಷ್ ಗೋಯೆಂಕಾ

ಟ್ವಿಟರ್‌ನಲ್ಲಿ ಸಕ್ರಿಯರಾಗಿರುವ ಉದ್ಯಮಿಗಳಲ್ಲಿ ಒಬ್ಬರು ಆರ್‌ಪಿಜಿ ಸಮೂಹದ ಚೇರ್ಮನ್ ಹರ್ಷ್ ಗೋಯೆಂಕಾ. ಭಾರತೀಯ ಚಿತ್ರರಂಗದ ಸಂಗೀತ ಲೋಕದ ದಂತಕಥೆ ಲತಾ ಮಂಗೇಶ್ಕರ್‌ ಅವರು ಮತ್ತೊಬ್ಬ ಸಂಗೀತ ಗಾರುಡಿಗ ಕೆ.ಎಲ್. Read more…

Video: ‘ಆದಿಪುರುಷ್’ ವೀಕ್ಷಣೆ ವೇಳೆ ’ಹನುಮಂತನ’ ಸೀಟಿನಲ್ಲಿ ಕುಳಿತ ಅಭಿಮಾನಿ ಮೇಲೆ ಹಲ್ಲೆ

ಭಾರೀ ನಿರೀಕ್ಷಿತ ’ಆದಿಪುರುಷ್’ ಚಿತ್ರ ಶುಕ್ರವಾರದಂದು ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿದೆ. ಇದೇ ವೇಳೆ, ಚಿತ್ರ ವೀಕ್ಷಣೆ ವೇಳೆ ’ಹನುಮಂತನಿಗಾಗಿ’ ಪ್ರತಿ ಸಿನೆಮಾದಲ್ಲೂ ಒಂದೊಂದು ಆಸನ ಮೀಸಲಿಡಬೇಕೆಂದು ಚಿತ್ರ ನಿರ್ಮಾಪಕ Read more…

Video | ಕೈ ಕೊಯ್ದುಕೊಂಡು ಪ್ರಭಾಸ್ ಪೋಸ್ಟರ್‌ಗೆ ರಕ್ತದೋಕುಳಿ ಮಾಡಿದ ಅಭಿಮಾನಿ

ನಮ್ಮ ದೇಶದಲ್ಲಿ ಚಿತ್ರ ನಟರಿಗೆ ಎಂತೆಂಥಾ ಹುಚ್ಚು ಅಭಿಮಾನಿಗಳಿದ್ದಾರೆ ಎಂಬುದನ್ನು ನಾವು ಬಹಳಷ್ಟು ಬಾರಿ ಕೇಳಿದ್ದೇವೆ, ನೋಡಿದ್ದೇವೆ. ತೆಲುಗಿನ ನಟರಿಗಂತೂ ಈ ಅಭಿಮಾನದ ಪರಿ ಮಿಕ್ಕೆಡೆಗಳಿಗಿಂತ ಒಂದು ಕೈ Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

Adipurush Movie : ‘ಆದಿಪುರುಷ್’ ಚಿತ್ರ ಚೆನ್ನಾಗಿಲ್ಲ ಎಂದ ಸಿನಿಪ್ರೇಮಿಗೆ ಥಳಿಸಿದ ಪ್ರಭಾಸ್ ಅಭಿಮಾನಿಗಳು

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಇಂದು ಶುಕ್ರವಾರ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿತ್ತು, ಇಂದು ಸಿನಿಮಾ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಹಲವಾರು Read more…

ಪ್ರೇಕ್ಷಕರ ಗಮನ ಸೆಳೆದ ‘ಐರಾವನ್’

ರಾಮ್ಸ್ ರಂಗ ನಿರ್ದೇಶನದ ಐರಾವನ್ ಚಿತ್ರ ಇಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಪೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಬರುತ್ತಿದ್ದು, ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಕಾರ್ತಿಕ್ ಜಯರಾಮ್ Read more…

‘ಅಂಬಿ’ ಪುತ್ರನ ಬೀಗರೂಟಕ್ಕೆ ಹರಿದು ಬಂದ ಜನಸಾಗರ : ಭರ್ಜರಿ ಬಾಡೂಟ ಸವಿದ ಅಭಿಮಾನಿಗಳು

ಮಂಡ್ಯ : ಅಂಬರೀಷ್ ಪುತ್ರ ಅಭಿಷೇಕ್ ಹಾಗೂ ಅವಿವಾ ಮದುವೆಯ ಬೀಗರೂಟ ಇಂದು ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆದಿದ್ದು, ಜನಸಾಗರವೇ ಹರಿದು ಬಂದಿದೆ. ಬಾಡೂಟ ಸವಿಯಲು ಜನಸಾಗರವೇ ಹರಿದು ಬಂದಿದ್ದು, Read more…

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಕ್ಷೇತ್ರಪತಿ’ ಟೀಸರ್

ಶ್ರೀಕಾಂತ್ ಕಟಗಿ ನಿರ್ದೇಶನದ ನವೀನ್ ಶಂಕರ್ ಅಭಿನಯದ ‘ಕ್ಷೇತ್ರಪತಿ’ ಸಿನಿಮಾದ ಟೀಸರ್ ನಿನ್ನೆಯಷ್ಟೇ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆಗಳನ್ನು ಪಡೆದುಕೊಳ್ಳುವ ಮೂಲಕ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಸಾರಥಿ’ ನಟಿ

ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಸಾರಥಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ದೀಪಾ ಸನ್ನಿದಿ ಇಂದು ತಮ್ಮ Read more…

ನಾಳೆ ಬಹು ನಿರೀಕ್ಷಿತ ‘ಮಾಮನ್ನನ್’ ಚಿತ್ರದ ಟ್ರೇಲರ್ ರಿಲೀಸ್

ನಿರ್ಮಾಪಕ ಮಾರಿ ಸೆಲ್ವರಾಜ್ ಅವರು ತಮ್ಮ ಮುಂಬರುವ ತಮಿಳು ಸಾಮಾಜಿಕ ಆಕ್ಷನ್ ಚಿತ್ರ “ಮಾಮನ್ನನ್” ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. ಸದ್ಯ, ಸಿನಿಮಾದ ಬಗ್ಗೆ ಬಿಗ್ ಅಪ್ Read more…

VIRAL PHOTO : ಹಸಿಬಿಸಿ ದೃಶ್ಯಗಳಲ್ಲಿ ‘ಮಿಲ್ಕಿ ಬ್ಯೂಟಿ’ ತಮನ್ನಾ : ನಿಬ್ಬೆರಗಾದ ಫ್ಯಾನ್ಸ್

ನಟನೆ ತಮ್ಮ ಸೌಂದರ್ಯದ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿರುವ ಸೌತ್ ಸುಂದರಿ ತಮನ್ನಾ ಭಾಟಿಯಾ ಎಲ್ಲಾ ಸ್ಟಾರ್ ಗಳ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ರಾತ್ರೋರಾತ್ರಿ ತಮನ್ನಾ Read more…

ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಐರಾವನ್

ರಾಮ್ಸ್ ರಂಗ ನಿರ್ದೇಶನದ ಬಹುನಿರೀಕ್ಷಿತ ಐರಾವನ್ ಚಿತ್ರ ನಾಳೆ ರಾಜ್ಯದ್ಯಂತ ತೆರೆಕಾಣಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ. ಈ ಸಿನಿಮಾ ಈಗಾಗಲೇ ಟೀಸರ್, ಟ್ರೈಲರ್ Read more…

‘ಕಂಗನಾ ರಣಾವತ್’ ಮೊದಲ ಬಾರಿಗೆ ನಿರ್ಮಾಪಕಿಯಾಗಿರುವ ‘ಟಿಕು ವೆಡ್ಸ್ ಶೇರು’ ಟ್ರೇಲರ್ ರಿಲೀಸ್

ಜೋಗಿರಾ ಸರ ರಾ ರಾ ಚಿತ್ರದ ನಂತರ ನಟ ನವಾಜುದ್ದೀನ್ ಸಿದ್ದಿಕಿ ಅವರು ಟಿಕು ವೆಡ್ಸ್ ಶೇರು ಎಂಬ ಮತ್ತೊಂದು ಕಮರ್ಷಿಯಲ್ ಚಿತ್ರದೊಂದಿಗೆ ಮರಳಿದ್ದಾರೆ. ಅವನೀತ್ ಕೌರ್ ಸಹ Read more…

‘ಸಿನಿಮಾ’ದಲ್ಲಿ ಚಾನ್ಸ್ ಕೊಡುವುದಾಗಿ ಅತ್ಯಾಚಾರ: ನಿರ್ಮಾಪಕ ಅರೆಸ್ಟ್

ಬೆಂಗಳೂರು: ತಾನು ನಿರ್ಮಾಣ ಮಾಡುವ ಸಿನಿಮಾಗಳಲ್ಲಿ ನಟನೆಗೆ ಅವಕಾಶ ಕೊಡುವುದಾಗಿ ನಂಬಿಸಿ, ಮಹಿಳೆಯಿಂದ 75 ಲಕ್ಷ ರೂಪಾಯಿ ಪಡೆದು ಲೈಂಗಿಕವಾಗಿ ಶೋಷಿಸಿದ ನಿರ್ಮಾಪಕನನ್ನು ಜ್ಞಾನಭಾರತಿ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್

ಸಿಂಪಲ್ ಸ್ಟಾರ್ ‘ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ನಿರ್ದೇಶಕ ಹೇಮಂತ್ ರಾವ್ ಈ ಸಿನಿಮಾಗೆ ಆ್ಯಕ್ಷನ್  ಕಟ್ ಹೇಳಿದ್ದು, ನಾಯಕ Read more…

ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’: ಸಾನ್ಯಾ ಐಯ್ಯರ್ ಫೋಟೋಶೂಟ್ ಗೆ ಅಭಿಮಾನಿಗಳು ಫಿದಾ

ಪುಟ್ಟಗೌರಿ ಧಾರವಾಹಿ ಮೂಲಕ ಮನೆ ಮಾತಾದ ಸಾನ್ಯಾ ಐಯ್ಯರ್ ನಂತರ ಬಿಗ್ ಬಾಸ್ ಮೂಲಕ ಬಹಳ ಜನಪ್ರಿಯತೆ ಪಡೆದರು. ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿರುವ ನಟಿ ಸಾನ್ಯಾ ಐಯ್ಯರ್ Read more…

‘ಗೀತಾ ಗೋವಿಂದಂ’ ಚಿತ್ರತಂಡದಿಂದ ಹೊಸ ಸಿನಿಮಾ ಅನೌನ್ಸ್; ನಾಯಕಿ ಇವರೇ ನೋಡಿ…..!

‘ವಿಜಯ್ ದೇವರಕೊಂಡ’ ಅಭಿನಯದ ಗೀತಾ ಗೋವಿಂದಂ ಸಿನಿಮಾ ಸಖತ್ ಹಿಟ್ ಆಗಿತ್ತು. ಈ ಸಿನಿಮಾ ನಿರ್ದೇಶಕರ ಹೊಸ ಚಿತ್ರಕ್ಕೆ ವಿಜಯ್ ದೇವರಕೊಂಡ ಅವರೇ ನಾಯಕನಾಗಿದ್ದಾರೆ. ಈ ಹೊಸ ಚಿತ್ರದಲ್ಲಿ Read more…

Viral Video | ಶಾರುಖ್ ಖಾನ್ ಗೆ ಮುತ್ತು ನೀಡಿದ ಮಹಿಳಾ ಅಭಿಮಾನಿ

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅವರನ್ನ ಕಂಡರೆ ಇಷ್ಟಪಡುವ ಅಭಿಮಾನಿಗಳು ಕೆಲವೊಮ್ಮೆ ಅತಿರೇಕದಿಂದ ವರ್ತಿಸುತ್ತಾರೆ. ಅಂಥದ್ದೇ ಘಟನೆಯೊಂದರಲ್ಲಿ ದುಬೈ ಪ್ರವಾಸದಲ್ಲಿದ್ದ ಶಾರುಖ್ ಖಾನ್ Read more…

ರಕ್ತಸಿಕ್ತವಾದ ಟಗರು ಪೋಸ್ಟರ್ : ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ಹೊಸ ಚಿತ್ರ

ಸ್ಯಾಂಡಲ್ ವುಡ್ ನಲ್ಲಿ ‘ಒಂದು ಮೊಟ್ಟೆಯ ಕಥೆ’ ಸಿನಿಮಾದ ಮೂಲಕ ಸಿನಿರಸಿಕರ ಗಮನ ಸೆಳೆದಿದ್ದ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ Read more…

ಶಾರೂಖ್ ಖಾನ್ ಮತ್ತು ಪುತ್ರನನ್ನು ಆರೋಪಿಯನ್ನಾಗಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ

ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ತಮ್ಮ ಪುತ್ರ ಆರ್ಯನ್ ಖಾನ್ ಅವರನ್ನು ರಕ್ಷಿಸಲು ಲಂಚ ನೀಡಿದ ಆರೋಪದ ಮೇಲೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಆರೋಪಿಯನ್ನಾಗಿ ಮಾಡುವಂತೆ Read more…

‘ರಿದಂ’ ಚಿತ್ರದ ಟೀಸರ್ ರಿಲೀಸ್

ರಿದಂ ಎಂಬ ಸಂಗೀತಮಯ ಚಿತ್ರ ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಈ ಸಿನಿಮಾದ ಟೀಸರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

‘ಕಿರಾತಕ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

2011ರಲ್ಲಿ ತೆರೆಕಂಡಿದ್ದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕಿರಾತಕ’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫಿಸ್ ನಲ್ಲಿ ಧೂಳೆಬ್ಬಿಸಿತ್ತು ಇದೀಗ ಕಿರಾತಕ 2 ಸಿನಿಮಾ Read more…

ಇಂದು ಬಿಡುಗಡೆಯಾಗಲಿದೆ ‘ರಿದಂ’ ಚಿತ್ರದ ಟೀಸರ್

ಮಂಜು ಮಿಲನ್ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ರಿದಂ’ ಚಿತ್ರದ ಟೀಸರ್ ಇಂದು ಮಧ್ಯಾಹ್ನ 12:30ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಹಾಡುಗಳಿಂದಲೇ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀಲೀಲಾ

ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಶ್ರೀಲೀಲಾ ಇಂದು 21ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟಿ ಶ್ರೀಲೀಲಾ 2019ರಲ್ಲಿ ತೆರೆಕಂಡ ಎ.ಪಿ. ಅರ್ಜುನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...