alex Certify Featured News | Kannada Dunia | Kannada News | Karnataka News | India News - Part 100
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ

ಹಾವೇರಿ: ಕಾರ್ಮಿಕ ಇಲಾಖೆ ಕಾರ್ಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕಾರ್ಮಿಕ Read more…

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಹಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಆರ್.ಸೆಲ್ವಮಣಿ

ಶಿವಮೊಗ್ಗ : ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಹಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯು ನಗರದ ಕುವೆಂಪು ರಂಗಮಂದಿರದಲ್ಲಿ Read more…

BIG NEWS: ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ; PWD ಇಲಾಖೆ ಎಡವಟ್ಟು

ಬೆಂಗಳೂರು: ಒಂದು ಹುದ್ದೆಗೆ ನಾಲ್ವರು ಅಧಿಕಾರಗಳ ಹೆಸರನ್ನು ಶಿಫಾರಸು ಮಾಡಿ ಸಿಎಂ ಕಚೇರಿಯಿಂದಲೇ ಆದೇಶ ಹೊರಡಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದ ಬೆನ್ನಲ್ಲೇ ಇದೀಗ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 2ನೇ ಹಂತದ ಟೋಲ್ ಸಂಗ್ರಹ ಆರಂಭ; ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದು ಬೆಳಿಗ್ಗೆಯಿಂದ ಆರ‍ಂಭವಾಗಿದ್ದು, ಇದು ಕೇಂದ್ರ ಸರ್ಕಾರದ ಉದ್ಧಟತನ ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಆರ್. ಅಶೋಕ್

ಚಿಕ್ಕಮಗಳೂರು: ವಿಪಕ್ಷ ನಾಯಕನ ಆಯ್ಕೆ ಗೊಂದಲ, ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲಗಳು ಮುಂದುವರೆದಿರುವ ನಡುವೆಯೇ ರಾಜ್ಯ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ರಿಲ್ಯಾಕ್ಸ್ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

‘ಎಕ್ಸ್‌ಪೈರಿ ಡೇಟ್’ ಮುಗಿದ ಆಹಾರವನ್ನು ಸೇವಿಸುವುದರಿಂದ ಆಗಬಹುದು ಇಂಥಾ ಪರಿಣಾಮ….!  

ಮಾರುಕಟ್ಟೆಗಳಲ್ಲಿ ಮಾರಾಟವಾಗುವ ಬಹುತೇಕ ಆಹಾರ ಪದಾರ್ಥಗಳ ಮೇಲೆ ಮುಕ್ತಾಯ ದಿನಾಂಕವನ್ನು ಬರೆದಿರುತ್ತಾರೆ. ಎಷ್ಟೋ ಸಲ ನಮಗೆ ಗೊತ್ತಿಲ್ಲದೆಯೇ ಎಕ್ಸ್‌ಪೈರಿ ಡೇಟ್ ಆಗಿರುವ ಆಹಾರಗಳನ್ನು ತಿನ್ನುತ್ತೇವೆ. ಇದರ ಪರಿಣಾಮ ಏನು Read more…

ಅಶ್ವತ್ಥ ಮರದಲ್ಲಿ ನೆಲೆಸಿರುತ್ತಾಳೆ ತಾಯಿ ಲಕ್ಷ್ಮಿ

ಸನಾತನ ಧರ್ಮದಲ್ಲಿ ಗಿಡ, ಮರಗಳಿಗೂ ಮಹತ್ವ ನೀಡಲಾಗಿದೆ. ಗಿಡ-ಮರಗಳಲ್ಲಿ ದೇವರಿರುತ್ತಾನೆ ಎಂದು ನಂಬಲಾಗಿದೆ. ಭಕ್ತರಿಂದ ಪೂಜಿಸಲ್ಪಡುವ ಮರಗಳಲ್ಲಿ ಅಶ್ವತ್ಥ ಮರ ಕೂಡ ಒಂದು. ದೇವಾನುದೇವತೆಗಳು ಈ ಮರದಲ್ಲಿ ನೆಲೆಸಿರುತ್ತಾರೆ Read more…

ಜುಲೈ 1 ರಿಂದ 7ರವರೆಗೆ ವನಮಹೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು : ಡಾ. ಆರ್. ಸೆಲ್ವಮಣಿ

ಶಿವಮೊಗ್ಗ : ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಜುಲೈ 1 ರಿಂದ 7ರವರೆಗೆ ಜಿಲ್ಲೆಯಾದ್ಯಂತ ನಡೆಸಲು ಉದ್ದೇಶಿಸಲಾಗಿದೆ ಎಂದು Read more…

BIG NEWS: ಸರ್ಕಾರದ ವಿರುದ್ಧ ಸದನದ ಒಳಗೂ, ಹೊರಗು ಧರಣಿ ಸತ್ಯಾಗ್ರಹ; ಮಾಜಿ ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರುದ್ಧ ಜುಲೈ 4ರಿಂದ ಬಿಜೆಪಿ ಧರಣಿ ಆರಂಭಿಸಲಿದೆ ಎಂದು Read more…

BIG NEWS: ಒಂದೇ ಹುದ್ದೆಗೆ ನಾಲ್ವರು ಅಧಿಕಾರಿಗಳ ಹೆಸರು ಶಿಫಾರಸು; ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಒಂದೇ ಹುದ್ದೆಗೆ ನಾಲ್ವರು ಅಧಿಕಾರಿಗಳ ಹೆಸರು ಶಿಫಾರಸು ಮಾಡಿ ಸಿಎಂ ಕಚೇರಿಯಿಂದಲೇ ಆದೇಶ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. Read more…

ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಜು. 2 ರಂದು 46 ನೇ ಚಿತ್ರದ ಟೀಸರ್ ರಿಲೀಸ್

ಜುಲೈ 2 ರಂದು  ನಟ  ಕಿಚ್ಚ ಸುದೀಪ್ ( Actor Sudeep )  ಅಭಿನಯದ 46 ನೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಹೌದು, ಜುಲೈ 2 ರಂದು ಬೆಳಗ್ಗೆ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 44 ಜನರಲ್ಲಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣಗಳು ತೀವ್ರವಾಗಿ ಕಡಿಮೆಯಾಗಿದ್ದು, 1533 Read more…

BIG NEWS: ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿಲ್ಲ; ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ

ಬೆಂಗಳೂರಿನ ಶಂಕರಪುರ ಭಾಗದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜುಲೈ 16ರ ಭಾನುವಾರದಂದು ಬುಲ್ ಟೆಂಪಲ್ ರಸ್ತೆಯ ಶ್ರೀ ನಿಜಗುಣ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಶ್ರೀ ಗುರು ಪೂಜಾ Read more…

ರಾಮ್ ಚರಣ್ ದಂಪತಿ ಪುತ್ರಿ ನಾಮಕರಣ ಸಮಾರಂಭಕ್ಕೆ ಅದ್ದೂರಿ ಸಿದ್ದತೆ; ಮುಖೇಶ್ ಅಂಬಾನಿಯಿಂದ ಕೋಟಿ ರೂ. ಮೌಲ್ಯದ ‘ಚಿನ್ನದ ತೊಟ್ಟಿಲು’ ಉಡುಗೊರೆ

ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಈಗ ತಾತ ಆಗಿದ್ದಾರೆ. ಚಿರಂಜೀವಿಯವರ ಪುತ್ರ ರಾಮಚರಣ್ ಹಾಗೂ ಸೊಸೆ ಉಪಾಸನಾ ಕಾಮಿನೇನಿ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದು, ಮೆಗಾಸ್ಟಾರ್ ಕುಟುಂಬದಲ್ಲಿ Read more…

‘ಅನ್ಯಾಯಕಾರಿ ಬ್ರಹ್ಮ’ ಹಾಡಿಗೆ ದೇಗುಲದ ಬಳಿ ಹೆಜ್ಜೆ ಹಾಕಿ ಅಳಲು ತೋಡಿಕೊಂಡ ಹುಡುಗರು…! ವಿಡಿಯೋ ವೈರಲ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರಿ ಗಮನ ಸೆಳೆದಿರುವ ‘ಅನ್ಯಾಯಕಾರಿ ಬ್ರಹ್ಮ’ ಜನಪದ ಹಾಡು ದಿನಕ್ಕೊಂದು ರೂಪದಲ್ಲಿ ವೈರಲ್ ಆಗುತ್ತಲೇ ಇದೆ. ಇದೀಗ ಹುಡುಗರ ಗುಂಪೊಂದು ದೇವಸ್ಥಾನದ ಬಳಿ ನಿಂತು Read more…

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ Read more…

BIG NEWS: ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ಕಿಡ್ನ್ಯಾಪ್ ಮಾಡಿ 18 ಸಾವಿರ ಹಣ ದೋಚಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿ 18 ಸಾವಿರ ರೂಪಾಯಿ ಹಣ, ಮೊಬೈಲ್, ಪರ್ಸ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಯಶವಂತ್ Read more…

VIDEO : ‘ಬಿಗ್ ಬಾಸ್’ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್ ಮಾಡಿದ ಸ್ಪರ್ಧಿಗಳು : ವ್ಯಾಪಕ ಟೀಕೆ

‘ಬಿಗ್ ಬಾಸ್’ ಮನೆಯಲ್ಲಿ ಸ್ಪರ್ಧಿಗಳು ಲಿಪ್ ಲಾಕ್ ಮಾಡಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸಲ್ಮಾನ್ ಖಾನ್ ಇದು ಫ್ಯಾಮಿಲಿ ಶೋ ಎಂದು ಹೇಳಿದರೂ ಕೂಡ ಬಿಗ್ ಬಾಸ್ ಸ್ಪರ್ಧಿಗಳು Read more…

BIG NEWS: ನಕಲಿ ನೋಟು ಹಾವಳಿ; ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿ ಮಾಡಿದ RBI

ಬೆಂಗಳೂರು: ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚುತ್ತಿದ್ದು, ಬೆಂಗಳೂರು, ಹುಬ್ಬಳ್ಳಿ, ಉಡುಪಿ, ಮಣಿಪಾಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಕಲಿ ನೋಟುಗಳ ಕಾರುಬಾರು ನಡೆದಿದೆ. ನಕಲಿ ನೋಟುಗಳ ಪ್ರಕರಣಕ್ಕೆ Read more…

‘ದೇವಲೋಕದ ಪುಷ್ಪ’ ದೇವರಿಗಷ್ಟೇ ಅಲ್ಲ ಆರೋಗ್ಯಕ್ಕೂ ಉತ್ತಮ…!

ಪಾರಿಜಾತವನ್ನು ದೇವಲೋಕದ ಪುಷ್ಪ ಎಂದೇ ಕರೆಯಲಾಗುತ್ತದೆ. ಸ್ವರ್ಗದಿಂದ ಇದನ್ನು ಶ್ರೀ ಕೃಷ್ಣ ಸತ್ಯಭಾಮೆಗೆಂದೇ ಭೂಲೋಕಕ್ಕೆ ತಂದನಂತೆ. ಸಾಮಾನ್ಯವಾಗಿ ನೆಲದ ಮೇಲೆ ಬಿದ್ದ ಹೂವನ್ನು ದೇವರಿಗೆ ಮುಡಿಸುವುದಿಲ್ಲ. ಆದರೆ ಪಾರಿಜಾತಕ್ಕೇ Read more…

ʼಮೆಟ್ರೋʼದಲ್ಲಿ ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು; ವಿಡಿಯೋ ವೈರಲ್

ಪ್ರಯಾಣಿಕರ ವರ್ತನೆ ಬಗ್ಗೆ ಪದೇ ಪದೇ ಸುದ್ದಿಯಾಗ್ತಿರುವ ದೆಹಲಿ ಮೆಟ್ರೋ ಮತ್ತೊಂದು ಪ್ರಕರಣಕ್ಕೆ ಸಾಕ್ಷಿಯಾಗಿ ಸುದ್ದಿಯಾಗಿದೆ. ಆನ್‌ ಲೈನ್‌ನಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ ಇಬ್ಬರು ಪುರುಷರು ಜಗಳವಾಡಿದ್ದಾರೆ. ಕೆಲವು Read more…

Anna Bhagya Scheme : ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ನಟ ಚೇತನ್ ಹೇಳಿದ್ದೇನು..?

ಕಲಬುರಗಿ : ಸದಾ ಒಂದಲ್ಲಾ ಒಂದು ವಿಚಾರಗಳ ಬಗ್ಗೆ ಹೇಳಿಕೆ ನೀಡುವ ಸ್ಯಾಂಡಲ್ ವುಡ್ ನಟ ಚೇತನ್ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ Read more…

ಏನಿದು ಅಚ್ಚರಿ..? : ಧಾರವಾಡದಲ್ಲಿ ಮೂರು ಕಾಲಿನ ಕರು ಜನನ

ಧಾರವಾಡ: ಹಸುವೊಂದು ಮೂರು ಕಾಲುಳ್ಳ ಕರುವಿಗೆ ಜನ್ಮ ನೀಡಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ. ಜಿಲ್ಲೆಯ ನವಲಗುಂದ ತಾಲೂಕಿನ ಶಿರೂರ ಗ್ರಾಮದ ಬಸನಗೌಡ ದೇಸಾಯಿ ಎಂಬುವರಿಗೆ ಸೇರಿದ ಹಸು ಮೂರು Read more…

ನಟಿಯನ್ನು ಮದುವೆಯಾಗಲು ನನಗೆ ನೆರವಾಗಿ; ಯುವಕನ ಮನವಿಗೆ ಗಮನ ಸೆಳೆದ ಸೋನುಸೂದ್ ಪ್ರತಿಕ್ರಿಯೆ

ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿ ನಟ ಸೋನು ಸೂದ್ ಅಭಿಮಾನಿಗಳಿಂದ ರಿಯಲ್ ಹಿರೋ ಎಂದೆನಿಸಿಕೊಂಡಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಕೇಳುವ ಪ್ರಶ್ನೆ, ತರ್ಲೆ ಮನವಿಗಳಿಗೆ ನೀಡುವ ತಮ್ಮ ಉತ್ತರದಿಂದ Read more…

OMG : ಆಸ್ಪತ್ರೆಯ ಲಿಫ್ಟ್ ನಲ್ಲಿ ಸಿಲುಕಿದ 12 ಮಂದಿ ರೋಗಿಗಳು..ಮುಂದಾಗಿದ್ದೇನು..?

ನವದೆಹಲಿ : ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಸುಮಾರು 12 ಜನರು ಲಿಫ್ಟ್ ನಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಮೂಲಗಳ ಪ್ರಕಾರ, Read more…

BIG NEWS: ಆ ಹೊಸಬರು ಬಂದಿದ್ದಕ್ಕೆ ನಮ್ಮ ಸರ್ಕಾರ ಬಂದಿದ್ದು, ಈಶ್ವರಪ್ಪ ಮಂತ್ರಿ ಆಗಿದ್ದು; ಟಾಂಗ್ ನೀಡಿದ ಸಿ.ಸಿ. ಪಾಟೀಲ್

ಬೆಂಗಳೂರು: ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ. ನಾವೇ ಕರ್ಕೊಂಡು ಬಂದು ಅನುಭವಿಸ್ತಿದೀವಿ ಎಂದು ವಲಸಿಗ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ Read more…

ಟ್ರಿಪ್ ಗೆ ಹೋದ ಹೆಂಡ್ತಿ ಬರಲಿಲ್ಲ, ‘ಉಚಿತ ಪ್ರಯಾಣ’ ರದ್ದು ಮಾಡಿ ಎಂದು ಬಸ್ ಟೈರ್ ಗೆ ತಲೆಕೊಟ್ಟ ಭೂಪ

ಬೆಂಗಳೂರು : ‘ಟ್ರಿಪ್’ ಗೆ ಹೋದ ಹೆಂಡ್ತಿ ಬರಲಿಲ್ಲ, ಉಚಿತ ಪ್ರಯಾಣ ಯೋಜನೆ ರದ್ದು ಮಾಡಿ ಎಂದು ವ್ಯಕ್ತಿಯೋರ್ವ ಬಿಎಂಟಿಸಿ ಬಸ್ ಅಡಿ ಮಲಗಿ ಪ್ರತಿಭಟಿಸಿದ ಘಟನೆ ಬೆಂಗಳೂರಿನಲ್ಲಿ Read more…

BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯಲ್ಲಿನ ಆಂತರಿಕ ಕಲಹ ಬಹಿರಂಗವಾಗುತ್ತಿದೆ. Read more…

ದೇಶದಾದ್ಯಂತ ಬಕ್ರೀದ್ ಹಬ್ಬದ ಸಂಭ್ರಮ : ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ದೇಶದಾದ್ಯಂತ ಮುಸ್ಲಿಂ ಬಾಂಧವರಿಗೆ ಇಂದು ‘ಬಕ್ರೀದ್’ ಹಬ್ಬದ ಸಂಭ್ರಮ . ಹಬ್ಬದ ಪ್ರಯುಕ್ತ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...