alex Certify Featured News | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಭಾಷಣೆ ತಿದ್ದಲು ಸಿದ್ಧವೆಂದ ‘ಆದಿಪುರುಷ್’ ಚಿತ್ರತಂಡ

ಕಳೆದ ಶುಕ್ರವಾರದಂದು ಬಿಡುಗಡೆಯಾಗಿರುವ ಪ್ರಭಾಸ್ ಅಭಿನಯದ ‘ಆದಿಪುರುಷ್’, ವಿವಾದದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಚಿತ್ರ ಬಿಡುಗಡೆಯಾದಾಗಿನಿಂದಲೂ ಒಂದಿಲ್ಲೊಂದು ಅಪಸ್ವರಗಳು ಕೇಳಿ ಬರುತ್ತಿದ್ದು, ಚಿತ್ರದಲ್ಲಿ ಬರುವ ಸಂಭಾಷಣೆಗೆ Read more…

ಆರೋಗ್ಯಕರ ‘ಪುದೀನಾ ಚಟ್ನಿ’ ಮಾಡುವ ವಿಧಾನ

ಪುದೀನಾ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿ ರುಚಿಯಾದ ಚಟ್ನಿ ಕೂಡ ಮಾಡಬಹುದು. ಇದು ಅನ್ನದ ಜತೆ ತಿನ್ನುವುದಕ್ಕೆ ಚೆನ್ನಾಗಿರುತ್ತದೆ. ಸಾಮಗ್ರಿಗಳು: 1/2 ಕಪ್ – ತೆಂಗಿನ Read more…

ಬೀಚ್​ನಲ್ಲಿ 3 ಸಾವಿರ ವರ್ಷದ ಹಿಂದಿನ ಈಜಿಪ್ಟ್​ ದೇವತೆ ಪ್ರತಿಮೆ ಪತ್ತೆ

ಟೆಲ್ ಅವೀವ್: ಟೆಲ್ ಅವೀವ್‌ನ ದಕ್ಷಿಣಕ್ಕೆ ಇಸ್ರೇಲ್‌ನ ಪಲ್ಮಹಿಮ್ ಬೀಚ್‌ನಲ್ಲಿ ಅಡ್ಡಾಡುತ್ತಿದ್ದ 74 ವರ್ಷದ ಮಹಿಳೆಯೊಬ್ಬರು ಮೂರು ಸಾವಿರ ವರ್ಷಗಳಷ್ಟು ಹಳೆಯದಾದ ಈಜಿಪ್ಟ್ ದೇವತೆಯ ಪ್ರತಿಮೆಯನ್ನು ಕಂಡು ಪುಳಕಿತಗೊಂಡಿದ್ದಾರೆ. Read more…

ಯೂತ್​ ಕಾಂಗ್ರೆಸ್​ನಲ್ಲಿ ಮಾರಾಮಾರಿ: ಕುರ್ಚಿ ಎಸೆದು ಗಲಾಟೆ

ಮುಂಬೈ: ಮುಂಬೈನಲ್ಲಿ ನಡೆದ ಯೂತ್ ಕಾಂಗ್ರೆಸ್ ಸಭೆಯಲ್ಲಿ ಕುರ್ಚಿಗಳನ್ನು ಎಸೆಯುವ ಮೂಲಕ ದೊಡ್ಡ ಪ್ರಮಾಣದಲ್ಲಿ ಗಲಾಟೆ ನಡೆಯಿತು. ಮಹಾರಾಷ್ಟ್ರ ಯೂತ್ ಕಾಂಗ್ರೆಸ್ ಮುಖ್ಯಸ್ಥ ಕುನಾಲ್ ನಿತಿನ್ ರಾವುತ್ ಅವರನ್ನು Read more…

BIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚು ದಿನ ನಡೆಯಲ್ಲ. ಯೋಜನೆಗಳ ಬಗ್ಗೆ ಸರ್ಕಾರ ಒಂದೊಂದೆ ಕುಂಟು ನೆಪಗಳನ್ನು ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ Read more…

ಬಾಲಿವುಡ್ ನವಾಬನಿಗೆ ದುಬಾರಿ ಉಡುಗೊರೆ ಕೊಟ್ಟ ಬ್ರೂನಿ ಸುಲ್ತಾನನ ಪುತ್ರಿ

  ಬಾಲಿವುಡ್‌ನ ನವಾಬ ಎಂದೇ ಖ್ಯಾತರಾದ ಸೈಫ್ ಅಲಿ ಖಾನ್ ಇತ್ತೀಚೆಗೆ ಬಿಡುಗಡೆಯಾದ ’ಆದಿಪುರುಷ್’ ಚಿತ್ರದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಚಿತ್ರದಲ್ಲಿ ರಾವಣನ ಪಾತ್ರ ನಿಭಾಯಿಸಿರುವ ಸೈಫ್ ಅಲಿ Read more…

BIG NEWS: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದ ಸಚಿವ ಮಹದೇವಪ್ಪ; ಕೇಳ್ರಪ್ಪೋ ಕೇಳಿ…… ಎಂದು ಕಾಂಗ್ರೆಸ್ ಕಾಲೆಳೆದ ಬಿಜೆಪಿ

  ಬೆಂಗಳೂರು: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ. ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ Read more…

ಪುಟ್ಟ ಮಗಳ ಮ್ಯಾಕ್‌ ಡೊನಾಲ್ಡ್ಸ್ ಮೀಲ್ ಬಾಕ್ಸ್‌ನಲ್ಲಿ ಬಾಕ್ಸ್‌ ಕಟರ್‌ ಕಂಡು ದಂಗಾದ ತಾಯಿ…!

ಮಗಳಿಗೆಂದು ಮ್ಯಾಕ್‌ಡೊನಾಲ್ಡ್ಸ್‌ನಿಂದ ಆರ್ಡರ್‌ ಮಾಡಿದ್ದ ಮೀಲ್ ಬಾಕ್ಸ್‌ನಲ್ಲಿ ಬಾಕ್ಸ್ ಕಟ್ಟರ್‌ ಒಂದನ್ನು ಕಂಡು ಚಕಿತರಾದ ಮಹಿಳೆಯೊಬ್ಬರು ಈ ವಿಚಾರವನ್ನು ಫೇಸ್ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಡಾನ್ ಪರೆಟ್ ಹೆಸರಿನ ಈ ಮಹಿಳೆ Read more…

ಮದುವೆಗೂ ಮುನ್ನ ಮಾಡೆಲ್‌ ಜೊತೆ ಲಿವಿನ್ ಸಂಬಂಧದಲ್ಲಿದ್ದರಾ ರಾಜೇಶ್ ಖನ್ನಾ ?

ಬಾಲಿವುಡ್ ದಂತಕಥೆ ರಾಜೇಶ್ ಖನ್ನಾ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ? ತಮ್ಮ ವಿಶಿಷ್ಟ ಡೈಲಾಗ್‌ಗಳು ಹಾಗೂ ಮ್ಯಾನರಿಸಂಗಳಿಂದ ರಾಜೇಶ್ ಖನ್ನಾ ಅಭಿಮಾನಿಗಳ ನೆನಪಲ್ಲಿ ಸದಾ ಇರುತ್ತಾರೆ. ನಟಿ ಡಿಂಪಲ್ Read more…

Video | ಮತ್ತೊಂದು ಫ್ಯೂಶನ್‌ ಫುಡ್‌ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ಸಾಮಾಜಿಕ ಜಾಲತಾಣದಲ್ಲಿ ಫುಡ್ ಫ್ಯೂಶನ್‌ನ ವಿಡಿಯೋಗಳಿಗೆ ಲೆಕ್ಕವೇ ಇಲ್ಲ. ದೇಶದ ವಿವಿಧ ಭಾಗಗಳ ರಸ್ತೆ ಬದಿಗಳಿಂದ ಹಿಡಿದು ದೊಡ್ಡ ರೆಸ್ಟೋರೆಂಟ್‌ಗಳವರೆಗೂ ಬಾಣಸಿಗರು ತಯಾರಿಸುವ ವಿಶಿಷ್ಟವಾದ ಖಾದ್ಯಗಳ ಕುರಿತು ಫುಡ್ Read more…

‘ಹನುಮನೇನು ಕಿವುಡನೇ ?’ ಆದಿಪುರುಷ್ ನಿರ್ದೇಶಕನ ಹಳೆ ಟ್ವೀಟ್ ವೈರಲ್

ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಆದಿಪುರುಷ್’ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ವಿವಾದಗಳ ಮಧ್ಯೆಯೂ ಈ ಚಿತ್ರ ಭರ್ಜರಿ ಗಳಿಕೆ ಮಾಡಿದೆ. ಈ ಚಿತ್ರ ಪ್ರದರ್ಶನದ ವೇಳೆ ಒಂದು Read more…

ರುಚಿ ರುಚಿಯಾದ ʼಕಡಲೆಬೇಳೆ ಗ್ರೇವಿʼ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ಕಡಲೆಬೇಳೆ- 1/2 ಕೆ ಜಿ, ಟೊಮಾಟೋ- 6, ಸಾಸಿವೆ- 1ಚಮಚ, ಜೀರಿಗೆ- 1ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಚಕ್ಕೆ-2 ಚಿಕ್ಕ ತುಂಡು, ಲವಂಗ- ಏಲಕ್ಕಿ- ತಲಾ Read more…

ಇಲ್ಲಿದೆ ಎಲೆಕೋಸಿನ ಚಟ್ನಿ ತಯಾರಿಸುವ ವಿಧಾನ

ಎಲೆಕೋಸು ಎಲ್ಲರಿಗೂ ಗೊತ್ತಿರೋ ಹಾಗೆ ಆರೋಗ್ಯಕ್ಕೆ ಒಳ್ಳೆಯದು ಹಾಗೂ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಎಲೆಕೋಸು ಕೇವಲ ಪಲ್ಯ ಅಥವಾ ಸಾಂಬಾರಿಗೆ ಬಳಸುತ್ತೇವೆ. ಎಲೆಕೋಸಿನ ಚಟ್ನಿಯನ್ನು ತಯಾರಿಸಬಹುದು ಗೊತ್ತಾ. ಅದನ್ನು Read more…

ಕುತೂಹಲಕ್ಕೆ ಕಾರಣವಾಗಿದೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಜೊತೆಗಿನ ‘ಬುದ್ಧಿವಂತ’ ಉಪೇಂದ್ರ ಭೇಟಿ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಕರಾಗಿರುವ 45 ಚಿತ್ರಕ್ಕೆ ತಯಾರಿ ಜೋರಾಗಿದೆ. ಈ ಚಿತ್ರದಲ್ಲಿ ನಟ ಉಪೇಂದ್ರ, ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. Read more…

BIG NEWS: ನಟ ಜಗ್ಗೇಶ್ ಗೆ ಪಾದದ ಮೂಳೆ ಮುರಿತ

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಕಾಲಿನ ಪಾದದ ಮೂಳೆ ಮುರಿದಿದ್ದು, ಈ ಬಗ್ಗೆ ಸ್ವತಃ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕಾಗೆ Read more…

‘ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ’ : ನಿತಿನ್ ಗಡ್ಕರಿ ಖಡಕ್ ಉತ್ತರ

ನವದೆಹಲಿ: ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಖಡಕ್ ಉತ್ತರ ನೀಡಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ Read more…

Video: ಸಿಎಂ ಏಕನಾಥ್ ಶಿಂಧೆ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯ ಹೊರಗೆ 42 ವರ್ಷದ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕನಾಗಿರುವ ವಿನಯ್ ಪಾಂಡೆ ಎಂದು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 108 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 531893 ಜನರು ಕೋವಿಡ್ Read more…

ರಾಮಾಯಣ ಆಧಾರಿತ ‘ಆದಿಪುರುಷ್’ ಚಿತ್ರ ಭಾರಿ ಟ್ರೋಲ್ : ಮೀಮ್ಸ್ ವೈರಲ್

ಪ್ರಭಾಸ್ ಮತ್ತು ಕೃತಿ ಸನೋನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್’ ಚಿತ್ರ ನಿನ್ನೆ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ನಿರ್ದೇಶಕ ಓಂ ರೌತ್ ಅವರು ರಾಮಾಯಣವನ್ನು Read more…

Video | ಲತಾ ಮಂಗೇಶ್ಕರ್‌ – ಕೆ.ಎಲ್.‌ ಸೈಗಲ್ ‌ರ ದನಿಸಿರಿಯ ಡ್ಯುಯೆಟ್ ಹಾಡು ಶೇರ್‌ ಮಾಡಿದ ಉದ್ಯಮಿ ಹರ್ಷ್ ಗೋಯೆಂಕಾ

ಟ್ವಿಟರ್‌ನಲ್ಲಿ ಸಕ್ರಿಯರಾಗಿರುವ ಉದ್ಯಮಿಗಳಲ್ಲಿ ಒಬ್ಬರು ಆರ್‌ಪಿಜಿ ಸಮೂಹದ ಚೇರ್ಮನ್ ಹರ್ಷ್ ಗೋಯೆಂಕಾ. ಭಾರತೀಯ ಚಿತ್ರರಂಗದ ಸಂಗೀತ ಲೋಕದ ದಂತಕಥೆ ಲತಾ ಮಂಗೇಶ್ಕರ್‌ ಅವರು ಮತ್ತೊಬ್ಬ ಸಂಗೀತ ಗಾರುಡಿಗ ಕೆ.ಎಲ್. Read more…

ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಆರೋಪಿ ಜೊತೆ ರಾಜಿ ಮಾಡಿಕೊಳ್ಳಬಹುದೆ ಎಂದು ಪ್ರಶ್ನಿಸಿದ ಕೋರ್ಟ್‌

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಗೊಳಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ವೇಳೆ ಮನುಸ್ಮೃತಿಯನ್ನು ಓದುವಂತೆ ಸಲಹೆ ನೀಡಿದ ಎಂಟು ದಿನಗಳ ನಂತರ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ Read more…

Video: ‘ಆದಿಪುರುಷ್’ ವೀಕ್ಷಣೆ ವೇಳೆ ’ಹನುಮಂತನ’ ಸೀಟಿನಲ್ಲಿ ಕುಳಿತ ಅಭಿಮಾನಿ ಮೇಲೆ ಹಲ್ಲೆ

ಭಾರೀ ನಿರೀಕ್ಷಿತ ’ಆದಿಪುರುಷ್’ ಚಿತ್ರ ಶುಕ್ರವಾರದಂದು ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿದೆ. ಇದೇ ವೇಳೆ, ಚಿತ್ರ ವೀಕ್ಷಣೆ ವೇಳೆ ’ಹನುಮಂತನಿಗಾಗಿ’ ಪ್ರತಿ ಸಿನೆಮಾದಲ್ಲೂ ಒಂದೊಂದು ಆಸನ ಮೀಸಲಿಡಬೇಕೆಂದು ಚಿತ್ರ ನಿರ್ಮಾಪಕ Read more…

Video | ಕೈ ಕೊಯ್ದುಕೊಂಡು ಪ್ರಭಾಸ್ ಪೋಸ್ಟರ್‌ಗೆ ರಕ್ತದೋಕುಳಿ ಮಾಡಿದ ಅಭಿಮಾನಿ

ನಮ್ಮ ದೇಶದಲ್ಲಿ ಚಿತ್ರ ನಟರಿಗೆ ಎಂತೆಂಥಾ ಹುಚ್ಚು ಅಭಿಮಾನಿಗಳಿದ್ದಾರೆ ಎಂಬುದನ್ನು ನಾವು ಬಹಳಷ್ಟು ಬಾರಿ ಕೇಳಿದ್ದೇವೆ, ನೋಡಿದ್ದೇವೆ. ತೆಲುಗಿನ ನಟರಿಗಂತೂ ಈ ಅಭಿಮಾನದ ಪರಿ ಮಿಕ್ಕೆಡೆಗಳಿಗಿಂತ ಒಂದು ಕೈ Read more…

SHOCKING: ಮಗನನ್ನೇ ಕಿಡ್ನ್ಯಾಪ್ ಮಾಡಿದ ತಂದೆ

ಬೆಂಗಳೂರು: ಪತಿ-ಪತ್ನಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿದೆ. ಅದರಂತೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡ ಪತಿ ಮಹಾಶಯನೊಬ್ಬ ಮಗನನ್ನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗನನು Read more…

Viral Video | ಮದುವೆ ಮಂಟಪದಲ್ಲಿ ವರದಕ್ಷಿಣೆಗೆ ಬೇಡಿಕೆ; ವರನನ್ನು ಮರಕ್ಕೆ ಕಟ್ಟಿ ಹಾಕಿದ ಹೆಣ್ಣಿನ ಮನೆಯವರು

ಮದುವೆ ಮಂಟಪದಲ್ಲಿ ವಧುವಿನೊಂದಿಗೆ ಹಾರ ವಿನಿಮಯ ಮಾಡಿಕೊಳ್ಳುವ ಕ್ಷಣಗಳ ಮುಂಚೆ ವರದಕ್ಷಿಣೆಗೆ ಬೇಡಿಕೆ ಇಟ್ಟು ಕುಳಿತ ವರನೊಬ್ಬನಿಗೆ ಹೆಣ್ಣಿನ ಕಡೆಯವರು ಸರಿಯಾಗಿ ಶಾಸ್ತಿ ಮಾಡಿದ ಘಟನೆ ಉತ್ತರ ಪ್ರದೇಶದ Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ಇಲ್ಲಿದೆ ಮಕ್ಕಳು ಇಷ್ಟಪಟ್ಟು ತಿನ್ನುವ ಗಾರ್ಲಿಕ್ ಬ್ರೆಡ್ ಮಾಡುವ ವಿಧಾನ

ಗಾರ್ಲಿಕ್ ಬ್ರೆಡ್ ಹೆಸರು ಕೇಳ್ತಾ ಇದ್ದಂತೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಹೊರಗಡೆಯಿಂದ ಗಾರ್ಲಿಕ್ ಬ್ರೆಡ್ ತರುವ ಬದಲು ಮನೆಯಲ್ಲಿಯೇ ಸುಲಭವಾಗಿ ಗಾರ್ಲಿಕ್ ಬ್ರೆಡ್ ಮಾಡಿ. ಸಂಜೆ ಟೀ Read more…

ಪ್ರೇಕ್ಷಕರ ಗಮನ ಸೆಳೆದ ‘ಐರಾವನ್’

ರಾಮ್ಸ್ ರಂಗ ನಿರ್ದೇಶನದ ಐರಾವನ್ ಚಿತ್ರ ಇಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಪೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಬರುತ್ತಿದ್ದು, ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಕಾರ್ತಿಕ್ ಜಯರಾಮ್ Read more…

ಇಂದಿನಿಂದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ

ಇಂದಿನಿಂದ ಜುಲೈ 31ರವರೆಗೆ 5 ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್, ಕ್ರಿಕೆಟ್ ಬೋರ್ಡ್ 16 ಆಟಗಾರರ ಪಟ್ಟಿಯನ್ನು ಸಿದ್ದಪಡಿಸಿದೆ. ಮೊದಲನೇ ಟೆಸ್ಟ್ ಪಂದ್ಯ ನಡೆಯಲಿದೆ. ಇಂಗ್ಲೆಂಡ್ Read more…

‘ಅಂಬಿ’ ಪುತ್ರನ ಬೀಗರೂಟಕ್ಕೆ ಹರಿದು ಬಂದ ಜನಸಾಗರ : ಭರ್ಜರಿ ಬಾಡೂಟ ಸವಿದ ಅಭಿಮಾನಿಗಳು

ಮಂಡ್ಯ : ಅಂಬರೀಷ್ ಪುತ್ರ ಅಭಿಷೇಕ್ ಹಾಗೂ ಅವಿವಾ ಮದುವೆಯ ಬೀಗರೂಟ ಇಂದು ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆದಿದ್ದು, ಜನಸಾಗರವೇ ಹರಿದು ಬಂದಿದೆ. ಬಾಡೂಟ ಸವಿಯಲು ಜನಸಾಗರವೇ ಹರಿದು ಬಂದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...