alex Certify Featured News | Kannada Dunia | Kannada News | Karnataka News | India News - Part 107
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಿರಾತಕ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

2011ರಲ್ಲಿ ತೆರೆಕಂಡಿದ್ದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕಿರಾತಕ’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫಿಸ್ ನಲ್ಲಿ ಧೂಳೆಬ್ಬಿಸಿತ್ತು ಇದೀಗ ಕಿರಾತಕ 2 ಸಿನಿಮಾ Read more…

10 ವರ್ಷದ ಬಾಲಕನನ್ನು ಬಲಿ ಪಡೆದ ಮೊಸಳೆ : ರೊಚ್ಚಿಗೆದ್ದು ಮೊಸಳೆಯನ್ನೇ ಹಿಂಸಿಸಿ ಕೊಂದ ಜನ

ನವದೆಹಲಿ: 10 ವರ್ಷದ ಬಾಲಕನನ್ನು ಬಲಿ ಪಡೆದ ಮೊಸಳೆಯನ್ನು ಊರಿನ ಜನರು ಹಿಂಸಿಸಿ ಕೊಂದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರ್ ದಿಯಾರಾ ದ್ವೀಪದ ಖಾಲ್ಸಾ ಘಾಟ್ ನಲ್ಲಿ Read more…

BIG NEWS: 24 ಗಂಟೆಯಲ್ಲಿ 100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆದರೆ ಮೊನ್ನೆಗಿಂತ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ನೂರಕ್ಕು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. 24ಗಂಟೆಯಲ್ಲಿ 120 Read more…

World Blood Donor Day : ಇಂದು ʻವಿಶ್ವ ರಕ್ತದಾನಿಗಳ ದಿನʼ: ರಕ್ತದಾನಕ್ಕೂ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಶಿವಮೊಗ್ಗ : ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 14 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ರಕ್ತ ನೀಡಿ, ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ನಿರಂತರವಾಗಿ ಹಂಚಿಕೊಳ್ಳಿ ಎಂಬ ಘೋಷಣೆಯೊಂದಿಗೆ Read more…

BIG NEWS: ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಭೆ ವಿಚಾರವಾಗಿ ಬಿಜೆಪಿ ನಾಯಕರ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಅಧಿಕೃತವಾಗಿ ಸಭೆ ನಡೆದಿಲ್ಲ. ಬಿಬಿಎಂಪಿ Read more…

ಇಂದು ಬಿಡುಗಡೆಯಾಗಲಿದೆ ‘ರಿದಂ’ ಚಿತ್ರದ ಟೀಸರ್

ಮಂಜು ಮಿಲನ್ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ರಿದಂ’ ಚಿತ್ರದ ಟೀಸರ್ ಇಂದು ಮಧ್ಯಾಹ್ನ 12:30ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಹಾಡುಗಳಿಂದಲೇ Read more…

BIG NEWS: ಡಿ.ಕೆ. ಶಿವಕುಮಾರ್ ಭೇಟಿಯಾದ ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ, ಡಿ.ಕೆ. ಶಿವಕುಮಾರ್ Read more…

BIG NEWS: ಸಿ.ಟಿ. ರವಿ ಸೋತಿದ್ದಾರೆ; ಹೊಟ್ಟೆ ಉರಿಗೆ ಏನೇನೋ ಮಾತನಾಡ್ತಿದ್ದಾರೆ; ಸಚಿವ ರಾಮಲಿಂಗಾರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿ ಜೊತೆ ಕಾಂಗ್ರೆಸ್ ಒಳ ಒಪ್ಪಂದ ಆರೋಪಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ, ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಇದ್ದಂತೆ ಬಿಜೆಪಿಯೊಂದಿಗೆ ಕಾಂಗ್ರೆಸ್ Read more…

BIG NEWS: ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತವೊಂದು ಸಂಭವಿಸಿದ್ದು, ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ನಡೆದಿದೆ. ಮೃತರು ಛತ್ತೀಸ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀಲೀಲಾ

ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಶ್ರೀಲೀಲಾ ಇಂದು 21ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟಿ ಶ್ರೀಲೀಲಾ 2019ರಲ್ಲಿ ತೆರೆಕಂಡ ಎ.ಪಿ. ಅರ್ಜುನ್ Read more…

ಇಲ್ಲಿದೆ ರುಚಿಕರ ಸುವರ್ಣ ಗಡ್ಡೆ ಕಬಾಬ್ ತಯಾರಿಸುವ ವಿಧಾನ

ಬೇಕಾಗುವ ಸಾಮಗ್ರಿಗಳು: ಸುವರ್ಣ ಗಡ್ಡೆ 1 ಕಪ್, ನಿಂಬೆರಸ 2 ಚಮಚ, ಮೈದಾ ಹಿಟ್ಟು 3 ಚಮಚ, ಮೆಣಸಿನ ಪುಡಿ 2 ಚಮಚ, ಶುಂಠಿ, ಬೆಳ್ಳುಳ್ಳಿ ಪೇಸ್ಟ್ 1 Read more…

ನಟಿ ದೀಪಿಕಾಳಂತೆ ‘ಬೇಷರಮ್’ ಹಾಡಿಗೆ ಡಾನ್ಸ್ ಮಾಡಿದ ಪುಟಾಣಿ: ಮುದ್ದು ಮುದ್ದಾಗಿರೋ ವಿಡಿಯೋಗೆ ನೆಟ್ಟಿಗರು ಫುಲ್ ಫಿದಾ

‘ಪಠಾಣ್’ ಸಿನೆಮಾ ಬಿಡುಗಡೆಯಾಗಿ ಹೆಚ್ಚು-ಕಡಿಮೆ 5 ತಿಂಗಳಾಗ್ತಾ ಬಂತು. ಆದರೆ ಸಿನೆಮಾ ಕ್ರೇಜ್ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ನಟ ಶಾರುಖ್‌ ಖಾನ್‌ ಹಾಗೂ ನಟಿ ದೀಪಿಕಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ದಿಶಾ ಪಟಾನಿ

ನಟಿ ದಿಶಾ ಪಟಾನಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ 2015ರಲ್ಲಿ ತೆರೆಕಂಡ ತೆಲುಗಿನ ‘ಲೋಫರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ದಿಶಾ ಪಟಾನಿ 2016ರಂದು ಎಂ Read more…

BREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, Read more…

ರಾವಣನ ಪಾತ್ರ ರಿಜೆಕ್ಟ್ ಮಾಡಿದ್ರಾ ನಟ ರಾಕಿಂಗ್ ಸ್ಟಾರ್ ಯಶ್ ?

ನಟ ಪ್ರಭಾಸ್ (Actor Prabhas) ನಟನೆಯ ಆದಿ ಪುರುಷ್ (Adi Purush) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಈ ನಡುವೆ ಬಾಲಿವುಡ್ (Bollywood) ನಲ್ಲಿ ಮತ್ತೊಂದು ರಾಮಾಯಣದ ಕತೆ ಹೊತ್ತ Read more…

`ಆಧಾರ್ ಕಾರ್ಡ್’ ನಲ್ಲಿ ತಪ್ಪಾಗಿರುವ `ಜನ್ಮದಿನಾಂಕ’ವನ್ನು ಸರಿಪಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

`ಆಧಾರ್ ಕಾರ್ಡ್’ ನಲ್ಲಿ ತಪ್ಪಾಗಿರುವ `ಜನ್ಮದಿನಾಂಕ’ವನ್ನು ಸರಿಪಡಿಸುವುದು ಹೇಗೆ? ಇಲ್ಲಿದೆ ಮಾಹಿತಿ ಸಿಮ್ ಕಾರ್ಡ್ (Sim Card) ಪಡೆಯುವುದರಿಂದ ಹಿಡಿದು ಬ್ಯಾಂಕ್ ಖಾತೆ (Bank Account) ತೆರೆಯಲು ಆಧಾರ್ Read more…

World Blood Donor Day : ಯಾರೆಲ್ಲಾ ರಕ್ತದಾನ ಮಾಡಬಹುದು..? ಯಾರು ಮಾಡಬಾರದು.. ಇಲ್ಲಿದೆ ಮಾಹಿತಿ

ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 14 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ರಕ್ತ ನೀಡಿ, ಪ್ಲಾಸ್ಮ ನೀಡಿ, ಜೀವನ ಹಂಚಿಕೊಳ್ಳಿ, ನಿರಂತರವಾಗಿ ಹಂಚಿಕೊಳ್ಳಿ ಎಂಬ ಘೋಷಣೆಯೊಂದಿಗೆ ಈ ವರ್ಷವಿಶ್ವ Read more…

‘ದಿ ಜರ್ನಲಿಸ್ಟ್’ ಚಿತ್ರದ ವಿಡಿಯೋ ಹಾಡು ರಿಲೀಸ್

ವೇದಾಂತ್ ಹರೀಶ್ ನಿರ್ದೇಶನದ ದಿ ಜರ್ನಲಿಸ್ಟ್ ಚಿತ್ರದ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಕರೆದರೆ ನಾನು ಎಂಬ ಈ ಮೆಲೋಡಿ Read more…

‘ಬೇರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿನು ಬಳಂಜ ನಿರ್ದೇಶನದ ‘ಬೇರ’  ಚಿತ್ರದ ‘ನೆಮ್ಮದಿ ಹುಡುಕಲು’ ಎಂಬ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಹಂಸಿಕಾ ಅಯ್ಯರ್ ಧ್ವನಿಯಾಗಿರುವ Read more…

BIG NEWS: ಗ್ಯಾರಂಟಿಗಳ ಭಾರದಿಂದಲೇ ಸರ್ಕಾರ ಕುಸಿದು ಬೀಳುವುದು ನಿಶ್ಚಿತ; ಮಾಜಿ ಸಚಿವ ಸುನೀಲ್ ಕುಮಾರ್ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಟೀಕಾ ಪ್ರಹಾರ ಮುಂದುವರೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಸಚಿವ ಸುನೀಲ್ ಕುಮಾರ್ Read more…

ವಿದ್ಯಾರ್ಥಿಗಳೇ ಗಮನಿಸಿ :  ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಸೊರಬ ವ್ಯಾಪ್ತಿಯಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ.ಜಾ Read more…

Breaking News : ಕನ್ನಡ ಮತ್ತು ತಮಿಳಿನ ಖ್ಯಾತ ಖಳನಟ ‘ಕಝಾನ್ ಖಾನ್’ ಇನ್ನಿಲ್ಲ

ಹಲವಾರು ತಮಿಳು ಮತ್ತು ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದ ನಟ ಕಝಾನ್ ಖಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ‘ದಿ ಕಿಂಗ್’, ‘ಸಿಐಡಿ ಮೂಸಾ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಖಳನಟ ಕಝಾನ್ Read more…

ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ; ಸ್ವಯಂಪ್ರೇರಣೆಯಿಂದ ಧರ್ಮ ಬದಲಾಯಿಸಿಕೊಂಡ ವಧು

ದೇಶದಲ್ಲಿ ‘ಲವ್ ಜಿಹಾದ್’ ವಿವಾದ ಜೋರಾಗಿ ಕೇಳಿಬರುತ್ತಿರುವ ಹೊತ್ತಲ್ಲೇ ತ್ರಿಪುರಾದಲ್ಲಿ ಮುಸ್ಲಿಂ ಯುವತಿಯೊಬ್ಬರು ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದು ಬಳಿಕ ತನ್ನ ಧರ್ಮವನ್ನು ಬದಲಾಯಿಸಿಕೊಂಡಿದ್ದಾರೆ. ಖೋವೈ ಜಿಲ್ಲೆಯ ತೆಲಿಯಮುರಾ ಉಪವಿಭಾಗದ Read more…

SHOCKING NEWS: ಹೊಟ್ಟೆ ನೋವಿನಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ನಡೆದಿದೆ. ಗೀತಾ ಮೃತ ಬಾಲಕಿ. ಗುಂಡ್ಲುಪೇಟೆಯ ವಣಕನಪುರ Read more…

BIG NEWS: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಕರಿಮಾರಿಯಮ್ಮ ದೇವಾಲಯದ ಬಳಿ ನಡೆದಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ Read more…

ಜಿಂಕೆ ಹಾವನ್ನು ತಿನ್ನುತ್ತಿರುವುದನ್ನ ನೋಡಿದ್ದೀರಾ…….? ಸಸ್ಯಹಾರಿಯ ಈ ನಡವಳಿಕೆ ಹಿಂದಿದೆ ಕಾರಣ

ಸಸ್ಯಾಹಾರಿ ಮತ್ತೊಂದು ಜೀವಿಯನ್ನು ತಿನ್ನುವುದನ್ನು ನೀವು ಎಂದಾದರೂ ನೋಡಿದ್ದೀರಾ? ಆದರೆ ಈ ಅಪರೂಪದ ಘಟನೆಗಳು ಕೆಲವೊಮ್ಮೆ ಕಾಡಿನಲ್ಲಿ ಸಂಭವಿಸಬಹುದು. ಇಂಟರ್ನೆಟ್ ನಲ್ಲಿ ವೈರಲ್ ಆಗಿರುವ ವೀಡಿಯೊ ಇದಕ್ಕೆ ಸಾಕ್ಷಿಯಾಗಿದೆ. Read more…

ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು, ಆಮಿಷಕ್ಕೆ ಬಲಿಯಾಗಬಾರದು

ಶಿವಮೊಗ್ಗ : ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು ಎಂದು ಜಿಲ್ಲಾ ಮಕ್ಕಳ Read more…

BIG NEWS: DCM ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಜಗ್ಗೇಶ್ ದಂಪತಿ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯಸಭಾ ಸದಸ್ಯರಾಗಿರುವ ಹಿರಿಯ ನಟ ಜಗ್ಗೇಶ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ನಟ ಜಗ್ಗೇಶ್ Read more…

‘ಪತ್ನಿಯ ಹೆಸರಿನಲ್ಲಿ ಆಸ್ತಿ ಖರೀದಿಸುವುದು ಎಂದಿಗೂ ಬೇನಾಮಿ ಅಲ್ಲ’ : ಹೈಕೋರ್ಟ್

ಕೊಲ್ಕತ್ತಾ : ಪತ್ನಿಯ ಹೆಸರಿನಲ್ಲಿ ಆಸ್ತಿ ಖರೀದಿಸುವುದು ಎಂದಿಗೂ ಬೇನಾಮಿ ಅಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ( high Court)  ಹೇಳಿದೆ. ಪತ್ನಿಯ ಹೆಸರಿನಲ್ಲಿ ಖರೀದಿಸಿದ ಆಸ್ತಿಯನ್ನು ಬೇನಾಮಿ Read more…

GOOD NEWS: ಇಂದಿರಾ ಕ್ಯಾಂಟೀನ್ ಪುನರಾರಂಭ; ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿರುವ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡುವುದಾಗಿ ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಪುನರಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...