alex Certify Featured News | Kannada Dunia | Kannada News | Karnataka News | India News - Part 108
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ 3 ವರ್ಷಗಳಲ್ಲಿ ಲುಲು ಗ್ರೂಪ್ ನಿಂದ 10,000 ಕೋಟಿ ರೂಪಾಯಿ ಹೂಡಿಕೆ; ‘ಉದ್ಯೋಗ’ ಸೃಷ್ಟಿಗೂ ಒತ್ತು

ಭಾರತದಲ್ಲಿ ಈಗಾಗಲೇ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಿರುವ ಯುಎಇ ಮೂಲದ ಲುಲು ಗ್ರೂಪ್ ಮುಂದಿನ ಮೂರು ವರ್ಷಗಳಲ್ಲಿ ಮತ್ತೆ 10,000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲು ನಿರ್ಧರಿಸಿದೆ. ಇದರಿಂದಾಗಿ Read more…

ಮನೆಯಲ್ಲಿಯೇ ನಿಯಂತ್ರಿಸಬಹುದು ʼಅಧಿಕ ರಕ್ತದೊತ್ತಡʼ ; ಇದಕ್ಕಾಗಿ ಮಾಡಬೇಕು ಈ 4 ಕೆಲಸ…..!

ಎಣ್ಣೆ ಪದಾರ್ಥಗಳು, ಕರಿದ ತಿನಿಸುಗಳನ್ನು ತಿನ್ನುವ ಟ್ರೆಂಡ್ ತುಂಬಾ ಹೆಚ್ಚಾಗಿದೆ. ಸಮೋಸ, ಫ್ರೆಂಚ್ ಫ್ರೈಸ್, ಹಲ್ವಾ, ಪೂರಿ ಹೀಗೆ ಅನೇಕ ಕರಿದ ತಿಂಡಿಗಳನ್ನು ಜನರು ಹೆಚ್ಚಾಗಿ ಇಷ್ಟಪಡುತ್ತಾರೆ. ಇವುಗಳ Read more…

ಸುಲಭವಾಗಿ ಮಾಡಿ ಬಾಯಲ್ಲಿ ನೀರೂರಿಸುವ ‘ಅಣಬೆ ಟೋಸ್ಟ್’

ಅಣಬೆಯನ್ನು ಸಾಮಾನ್ಯವಾಗಿ ಬಹುತೇಕರು ಇಷ್ಟ ಪಡುತ್ತಾರೆ. ಅಣಬೆ ಅಡುಗೆಯ ರುಚಿ ಸವಿದವರಿಗೆ ಮಾತ್ರ ಗೊತ್ತು. ಅಣಬೆ ಬಳಸಿ ಮಾಡುವ ಟೋಸ್ಟ್ ಬಾಯಲ್ಲಿ ನೀರು ತರಿಸುತ್ತದೆ. ಮನೆಯಲ್ಲಿಯೇ ಮಾಡಬಹುದಾದ ಅಣಬೆ Read more…

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ Read more…

ಉಚಿತ ಪ್ರಯಾಣದ ಎಫೆಕ್ಟ್ : ‘ಅಪ್ಪು ಸಮಾಧಿ’ ದರ್ಶನಕ್ಕೆ ಹರಿದು ಬಂದ ಮಹಿಳೆಯರ ದಂಡು

ಬೆಂಗಳೂರು : ಉಚಿತ ಬಸ್ ಪ್ರಯಾಣದ ಹಿನ್ನೆಲೆ ಅಪ್ಪು ಸಮಾಧಿ ದರ್ಶನಕ್ಕೆ ಮಹಿಳೆಯರ ದಂಡೇ ಹರಿದು ಬರುತ್ತಿದೆ. ಕಳೆದ 2 ದಿನದಿಂದ ರಾಜ್ಯದ ನಾನಾ ಭಾಗದಿಂದ ಸಾವಿರಾರು ಮಂದಿ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ‘BLR Pulse’ ಎಂಬ ನೂತನ ಆ್ಯಪ್ ಲಾಂಚ್

ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಯೆಸ್, ಕೆಐಎಎಲ್ ಇದೀಗ ಪ್ರಯಾಣಿಕರಿಗಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದೆ. ‘BLR Pulse’ಎಂಬ ವಿನೂತನ Read more…

BIG NEWS: ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಗೆ ಸಂಕಷ್ಟ; ಧೂಮಪಾನ ಮಾಡಿದ ಕಾರಣಕ್ಕೆ ಕೇಸ್ ದಾಖಲು

ಸೌತ್ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಲಿಯೋ’ ದ ಹಾಡೊಂದರಲ್ಲಿ ಧೂಮಪಾನ ಮಾಡಿದ ದೃಶ್ಯದ ಕುರಿತು Read more…

Viral Photo | ಕೀರ್ತಿ ಶೆಟ್ಟಿ ಲೇಟೆಸ್ಟ್ ಫೋಟೋ ಶೂಟ್

‘ಉಪ್ಪೇನಾ’ ಚಿತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ನಟಿ ಕೀರ್ತಿ ಶೆಟ್ಟಿ ತೆಲುಗು ತಮಿಳು ಹಾಗೂ  ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಬಿಜಿಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ Read more…

ಚಲಿಸುವ ರೈಲಿನಲ್ಲಿ ಗೋಲ್ಗಪ್ಪಾ ಮಾರಾಟ; ವಿಡಿಯೋ ವೈರಲ್

ರೈಲುಗಳಲ್ಲಿ ತಿಂಡಿ ಮತ್ತು ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡುವ ಮಾರಾಟಗಾರರನ್ನು ನೀವು ನೋಡಿರಬಹುದು. ಆದರೆ ರೈಲಿನಲ್ಲಿ ಗೋಲ್ಗಪ್ಪಾ ಮಾರುವವರನ್ನು ನೋಡಿದ್ದೀರಾ‌ ? ಅಚ್ಚರಿಯಾದರೂ ಇದು ಘಟಿಸಿದೆ. ರೈಲಿನಲ್ಲಿ ಗೋಲ್ಗಪ್ಪಾ Read more…

Watch Video : ವಿಮಾನದಲ್ಲಿ M.S. ಧೋನಿ ವಿಡಿಯೋ ವೈರಲ್; ಕೇವಲ 3 ಗಂಟೆಯೊಳಗೆ ‘ಕ್ಯಾಂಡಿ ಕ್ರಶ್’ 30 ಲಕ್ಷ ಮಂದಿಯಿಂದ ಡೌನ್ಲೋಡ್

ಧೋನಿ ಕ್ಯಾಂಡಿ ಕ್ರಶ್ ಆಡುತ್ತಿರುವ ವಿಡಿಯೋ ವೈರಲ್ ಆಗಿದ ಬೆನ್ನಲ್ಲೇ 3 ಮಿಲಿಯನ್ ಬಳಕೆದಾರರು ಕ್ಯಾಂಡಿ ಕ್ರಶ್ ಡೌನ್ ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಭಾರತ ಕಂಡ Read more…

ದುಬಾರಿ ಬೆಲೆಯ ರೇಂಜ್ ರೋವರ್ ಕಾರ್ ಖರೀದಿಸಿದ ನಟ ಮಹೇಶ್ ಬಾಬು

ದಕ್ಷಿಣ ಚಿತ್ರರಂಗದ ಸೂಪರ್ ಸ್ಟಾರ್ ಮಹೇಶ್ ಬಾಬು ತೆಲುಗು ಸಿನಿ ಉದ್ಯಮದ ಶ್ರೀಮಂತ ನಟರ ಪಟ್ಟಿಯಲ್ಲಿದ್ದಾರೆ. ಐಷಾರಾಮಿ ಜೀವನ ನಡೆಸುವ ಅವರು ಹಲವು ಕಾರುಗಳಿಂದ ತುಂಬಿದ ಗ್ಯಾರೇಜ್ ಅನ್ನು Read more…

BIG NEWS: ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ

ಬೆಂಗಳೂರು: ನೂತನ ಶಾಸಕರಿಗೆ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ. ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ವಾಡಿಕೆ. ಅದರಂತೆ ರಾಜ್ಯದ 16ನೇ Read more…

62 ವರ್ಷಗಳ ಬಳಿಕ ದೆಹಲಿ – ಮುಂಬೈಗೆ ಒಂದೇ ದಿನ ‘ಮುಂಗಾರು’ ಪ್ರವೇಶ….!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದ್ದರೆ ಮತ್ತೆ ಹಲವು ಭಾಗದಲ್ಲಿ ಮಳೆ ಇನ್ನೂ ಕಣ್ಣಾಮುಚ್ಚಾಲೆ Read more…

ಪತ್ನಿ ಕೊಂದು ನೀರಿನ ಟ್ಯಾಂಕ್ ಗೆ ಹಾಕಿದ್ದ ಪತಿ; 3 ವರ್ಷದ ಬಳಿಕ ಕೃತ್ಯ ಬಯಲು

ಪಶ್ಚಿಮ ಬಂಗಾಳದ ದಕ್ಷಿಣ 24-ಪರಗಣ ಜಿಲ್ಲೆಯ ಸೋನಾರ್‌ಪುರದಲ್ಲಿ ಮಹಿಳೆಯೊಬ್ಬರು ನಿಗೂಢವಾಗಿ ಕಣ್ಮರೆಯಾದ ಮೂರು ವರ್ಷಗಳ ನಂತರ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೆಪ್ಟಿಕ್ ಟ್ಯಾಂಕ್‌ನಿಂದ ಆಕೆಯ ಅಸ್ಥಿಪಂಜರವನ್ನು Read more…

ಬೆಳಗಿನ ಉಪಹಾರಕ್ಕೆ ಫಟಾ ಫಟ್ ಮಾಡಿ ಬ್ರೆಡ್ ಮಸಾಲೆ ದೋಸೆ

ಬೆಳಗಿನ ಉಪಹಾರಕ್ಕೆ ದೋಸೆಗಿಂತ ಬೆಸ್ಟ್ ತಿನಿಸು ಇನ್ಯಾವುದೂ ಇಲ್ಲ. ದಿಢೀರ್ ಅಂತ ನೀವು ಮಸಾಲೆ ದೋಸೆ ಸಹ ಮಾಡ್ಬಹುದು. ಆದ್ರೆ ಇದು ಉದ್ದು, ಅಕ್ಕಿ ಹಾಕಿ ಮಾಡುವ ಸಾಂಪ್ರದಾಯಿಕ Read more…

ಬಿಸಿ ಬಿಸಿ ಬೀಟ್ ರೂಟ್ ರಸಂ ಮಾಡುವ ವಿಧಾನ

ಬೀಟ್ ರೂಟ್ ಸಾಂಬಾರ್, ಪಲ್ಯ, ಹಲ್ವಾ ಇವೆಲ್ಲ ಮಾಮೂಲು. ಡಿಫರೆಂಟ್ ಆಗಿ, ಟೇಸ್ಟಿಯಾಗಿರೋ ಬೀಟ್ ರೂಟ್ ರಸಂ ಅನ್ನು ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಗ್ರಿ : 1 Read more…

BIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಚಿವ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಯಾಗುವ ಲಕ್ಷಣ ಕಾಣುತ್ತಿಲ್ಲ ಎಂದು ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೋವಿಡ್ ಸಕ್ರಿಯ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದು, Read more…

‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ‘ಒಟಿಟಿ’ ಸಂಸ್ಥೆಗಳು ಹಿಂದೇಟು : ಅಚ್ಚರಿ ಕಾರಣ ರಿವೀಲ್

ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆಯಾದಾಗ ಸಾಕಷ್ಟು ಸದ್ದು ಮಾಡಿತು ಮತ್ತು ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಯಿತು. ಆದರೆ ಚಿತ್ರವನ್ನು Read more…

ಭಾವನಾ ರಾವ್ ಲೇಟೆಸ್ಟ್ ಹಾಟ್ ಫೋಟೋ ಶೂಟ್

ಕನ್ನಡ ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಭಾವನಾ ರಾವ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ನಟಿ Read more…

ಪ್ರೀತಿಯ ಶಿಕ್ಷಕ ವರ್ಗಾವಣೆ : ಪ್ಲೀಸ್ ಸರ್….ಬಿಟ್ಟೋಗ್ಬೇಡಿ ಎಂದು ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

ಕಲಬುರಗಿ : ಶಿಕ್ಷಕ ಹಾಗೂ ಮಕ್ಕಳ ಬಾಂಧವ್ಯ ಎಂತಹದ್ದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಪ್ರೀತಿಯ ಶಿಕ್ಷಕ ವರ್ಗಾವಣೆ ಹಿನ್ನೆಲೆ ನೊಂದ ಮಕ್ಕಳು ಪ್ಲೀಸ್ ಸರ್ ಬಿಟ್ಟೋಗ್ಬೇಡಿ ಎಂದು Read more…

BIG NEWS: ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆ; ಪಿಐ, ಪಿಎಸ್ಐ ಸೇರಿ ಐವರು ಸಸ್ಪೆಂಡ್

ಹೊನ್ನಾವರ: ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐ, ಪಿಎಸ್ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಪಾಲಿಶ್ Read more…

ಮಹಿಳೆ ಸರ ಕಿತ್ತುಕೊಂಡ ಕಳ್ಳ ಚಲಿಸುತ್ತಿದ್ದ ರೈಲಿನಿಂದ ಹಾರಿ ಪರಾರಿ; ಸಿಸಿ ಟಿವಿ ವಿಡಿಯೋ ವೈರಲ್

ಚೆನ್ನೈ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಕಳ್ಳನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚೆನ್ನೈನ ತಿರುಮುಲ್ಲೈವಾಯಲ್ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

‘ವರುಣದೇವ’ ನ ಕೃಪೆಗೆ ಪ್ರಾರ್ಥಿಸಿ ಇಬ್ಬರು ಹುಡುಗರ ನಡುವೆ ಮದುವೆ; ಉತ್ತಮ ಮಳೆಯಾಗಲೆಂದು ಗ್ರಾಮಸ್ಥರ ಹಾರೈಕೆ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದೆ. ಅಷ್ಟೇ ಅಲ್ಲ, ಜೂನ್ ತಿಂಗಳು ಕೊನೆಗೊಳ್ಳುತ್ತಾ ಬಂದರೂ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಹೀಗಾಗಿ ರೈತರು ಸೇರಿದಂತೆ ಎಲ್ಲರೂ ತಲೆ ಮೇಲೆ ಕೈ Read more…

‘ವಾಸ್ತುದೋಷ’ದ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ಬಾಗಿಲಿಗೆ ಮುಕ್ತಿ; ದ್ವಾರ ತೆರೆಸಿ ಕಚೇರಿ ಪ್ರವೇಶ ಮಾಡಿದ ಸಿಎಂ

ವಾಸ್ತು ದೋಷವಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಈ ದ್ವಾರದ ಬಾಗಿಲು ತೆರೆಸಿದ ಮುಖ್ಯಮಂತ್ರಿ Read more…

ಟಿವಿಯಲ್ಲಿ ಮತ್ತೆ ಬರಲು ಸಿದ್ಧವಾಗಿದೆ ಜನಪ್ರಿಯ ಥ್ರಿಲ್ಲರ್ ಸರಣಿ ʼಕ್ರೈಮ್ ಪ್ಯಾಟ್ರೋಲ್ʼ

ಜನಪ್ರಿಯ ಕ್ರೈಮ್ ಥ್ರಿಲ್ಲರ್ ಸರಣಿ ಕ್ರೈಮ್ ಪ್ಯಾಟ್ರೋಲ್ ಹೊಸ ಪರಿಕಲ್ಪನೆಯೊಂದಿಗೆ ಮತ್ತೆ ಟಿವಿ ಪರದೆಯ ಮೇಲೆ ಬರಲು ಸಿದ್ಧವಾಗಿದೆ. ʼಕ್ರೈಮ್ ಪ್ಯಾಟ್ರೋಲ್ 48ʼ ಅವರ್ಸ್ ಎಂಬ ಹೆಸರಿನ ಹೊಸ Read more…

ಅಜ್ಜಿ ಶವವನ್ನ ವಾರ್ಡ್ ರೋಬ್ ನಲ್ಲಿ ಬಚ್ಚಿಟ್ಟು ಪರಾರಿ; 5 ವರ್ಷದ ಬಳಿಕ ತಾಯಿ-ಮಗ ಸೆರೆಯಾಗಿದ್ದೇಗೆ ಗೊತ್ತಾ ?

ಕೊಲೆ ಪ್ರಕರಣ ಪತ್ತೆಯಾದ 5 ವರ್ಷದ ಬಳಿಕ ಬೆಂಗಳೂರು ಪೊಲೀಸರು ಆರೋಪಿಗಳಾದ ತಾಯಿ ಮತ್ತು ಮಗನನ್ನ ಬಂಧಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಗಮನಾರ್ಹ ವಿಷಯವೆಂದರೆ ಪೊಲೀಸರಿಗೆ Read more…

17 ವರ್ಷಗಳ ಹಿಂದೆಯೇ ಊಹಿಸಲಾಗಿತ್ತಾ ‘ಟೈಟಾನ್’ ಜಲಾಂತರ್ಗಾಮಿಯ ಭವಿಷ್ಯ ? ಕುತೂಹಲ ಕೆರಳಿಸಿದ ಕಾರ್ಟೂನ್ ಶೋ

ಭಾನುವಾರ ನಾಪತ್ತೆಯಾದ ಟೈಟಾನಿಕ್ ಜಲಾಂತರ್ಗಾಮಿ ವಿಚಾರ ದುರಂತದಲ್ಲಿ ಕೊನೆಗೊಂಡಿದೆ. ಇದೇ ವೇಳೆ, ಟೈಟಾನಿಕ್‌ ಜಲಾಂತರ್ಗಾಮಿಯ ಭವಿಷ್ಯದ ಕುರಿತು ಅಂದಾಜು ಮಾಡಬಹುದಾದಷ್ಟು ಸಂಬಂಧವಿರುವ ’ದಿ ಸಿಂಪ್ಸನ್ಸ್’‌ ಕಾರ್ಟೂನ್‌ ಶೋ ಒಂದರ Read more…

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ; 32 ಲಕ್ಷ ರೂ. ದೋಚಿದ್ದ ವಿವರ ಕೇಳಿದ್ರೆ ಶಾಕ್‌ ಆಗ್ತೀರಾ…!

ಸುಳ್ಳು ದಾಖಲೆಗಳನ್ನು ತೋರಿ ಹಿರಿಯ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಮೇಲೆ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದ. ಮುಂಬೈ ಮುಲುಂದ್‌ನಲ್ಲಿ ಈ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...