alex Certify Featured News | Kannada Dunia | Kannada News | Karnataka News | India News - Part 114
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದ ನವಜಾತ ಗಂಡು ಶಿಶುವಿನ ರಕ್ಷಣೆ

ಭುವನೇಶ್ವರ: ಒಡಿಶಾದ ಖುರ್ದಾ ರೋಡ್ ರೈಲು ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ರಕ್ಷಿಸಲಾಗಿದೆ. ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ಬೋಗಿಯೊಂದರಲ್ಲಿ ನವಜಾತ ಶಿಶುವನ್ನು ಕಂಡು ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರು Read more…

ಚುನಾವಣಾ ಪ್ರಚಾರಕ್ಕಾಗಿ ವೈದ್ಯಕೀಯ ರಜೆ; ಶಾಸಕ ಕುಮಾರ್ ಬಂಗಾರಪ್ಪ ಆಪ್ತ ಸಹಾಯಕ ‘ಸಸ್ಪೆಂಡ್’

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಪುನರಾಯ್ಕೆ ಬಯಸಿ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ಹಾನಿಕಾರಕ ಆಹಾರ ಪದಾರ್ಥಗಳಿಂದ ಯಕೃತ್ತನ್ನು ರಕ್ಷಿಸಲು ಇವೆರಡನ್ನು ತಪ್ಪದೇ ಸೇವಿಸಿ

ಹೊರಗಡೆ ಮಸಾಲೆಯುಕ್ತ ಆಹಾರಪದಾರ್ಥಗಳನ್ನು ಸೇವಿಸುವುದರಿಂದ ನಾಲಿಗೆಗೆ ರುಚಿ ಎನಿಸುತ್ತದೆ. ಆದರೆ ಅದು ನಮ್ಮ ದೇಹದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಹೆಚ್ಚಾಗಿ ಮೂತ್ರಪಿಂಡ ಮತ್ತು ಯಕೃತ್ತಿನ ಮೇಲೆ ಹೆಚ್ಚು Read more…

ಮಾಡಿ ಸವಿಯಿರಿ ಮಾವಿನ ‘ಸೂಪ್‌’

ಮಾವಿನ ಹಣ್ಣು ಬಳಸಿ ಹಲವಾರು ಬಗೆಯ ತಿನಿಸುಗಳನ್ನು ಸವಿದಾಯ್ತು. ಇದೀಗ ಇಟಲಿಯನ್‌ ಶೈಲಿಯ ಸೂಪ್‌ ಟ್ರೈ ಮಾಡಿ. ಈ ಮಾವಿನ ಹಣ್ಣಿನ ಸೂಪ್‌ ತುಂಬಾ ರುಚಿಯಾಗಿದ್ದು, ಮ್ಯಾಂಗೋ ಗಜ್‌ಪಚೋ Read more…

ರುಚಿಯಾದ ಎಲೆಕೋಸಿನ ಸಲಾಡ್ ರೆಸಿಪಿ

ಸಲಾಡ್ ಅಂದ್ರೆ ಯಾರಿಗೆ ಇಷ್ಟವಾಗಲ್ಲ ಹೇಳಿ. ಆರೋಗ್ಯಕ್ಕೂ ಒಳ್ಳೆಯದಾದ ಎಲೆಕೋಸು ಸಲಾಡ್ ತಯಾರಿಸುವುದು ಬಹಳ ಸುಲಭ. ಫಟಾಫಟ್  ಸಲಾಡ್ ತಯಾರಿಸಿ, ಎಂಜಾಯ್ ಮಾಡಿ. ಎಲೆಕೋಸು ಸಲಾಡ್ ಮಾಡಲು ಬೇಕಾಗುವ Read more…

WATCH: ನಂಬಲು ಅಸಾಧ್ಯವೆನಿಸುವಂತಿದೆ ಕಯಾಕಿಂಗ್‌ ಚಾಂಪಿಯನ್‌ ಮಾಡಿರುವ ಈ ಸಾಧನೆ

ನ್ಯೂಯಾರ್ಕ್​: ಸಾಹಸ ಉತ್ಸಾಹಿಗಳು ಪ್ಯಾರಾಸೈಲಿಂಗ್, ಬಂಗೀ ಜಂಪಿಂಗ್ ಮತ್ತು ಕಯಾಕಿಂಗ್‌ನಂತಹ ಚಟುವಟಿಕೆಗಳನ್ನು ಮಾಡಲು ಉತ್ಸುಕರಾಗಿರುತ್ತಾರೆ. ಆದರೆ ಅಮೆರಿಕದ ವ್ಯಕ್ತಿಯೊಬ್ಬರು ಕಯಾಕ್‌ ಮೂಲಕ ಜಲಪಾತದಿಂದ 300 ಅಡಿ ಕೆಳಗೆ ಇಳಿಯುವ Read more…

ರುಚಿಯಾದ ಮಂಗಳೂರು ಸೌತೆಕಾಯಿ ಸಾಂಬಾರ್ ಸವಿಯಿರಿ

ಮಂಗಳೂರು ಸೌತೆಕಾಯಿಯಲ್ಲಿ ನೀರಿನ ಅಂಶವಿರುವುದರಿಂದ ಈ ಬೇಸಿಗೆಯಲ್ಲಿ ಅನ್ನದೊಂದಿಗೆ ಇದರ ಸಾಂಬಾರ್ ಮಾಡಿ ಸೇವಿಸುವು ಬಹಳ ಪ್ರಯೋಜನಕಾರಿಯಾಗಿದೆ. ಇದನ್ನು ತಯಾರಿಸುವ ಬಗೆ ಹೇಗೆ ಎಂಬುದು ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು Read more…

ಕ್ಯಾನ್ಸರ್‌ ಕುರಿತು ಇಲ್ಲಿದೆ ಮಾಹಿತಿ: ಈ ಪ್ರಮುಖ ಕಾರಣಗಳಿಂದ ಹರಡುತ್ತೆ ಮಾರಕ ಕಾಯಿಲೆ

ಕ್ಯಾನ್ಸರ್‌ ಒಂದು ಮಾರಣಾಂತಿಕ ಕಾಯಿಲೆ. ಇದಕ್ಕೆ ಸರಿಯಾದ ಚಿಕಿತ್ಸೆಯಿಲ್ಲ. ಅಸಹಜ ಜೀವಕೋಶಗಳು ವೇಗವಾಗಿ ವಿಭಜನೆಗೊಳ್ಳಲು ಪ್ರಾರಂಭಿಸಿದಾಗ ಕ್ಯಾನ್ಸರ್‌ ಸಂಭವಿಸುತ್ತದೆ. ಇದು ಇತರ ಅಂಗಾಂಶಗಳು ಮತ್ತು ಅಂಗಗಳಿಗೆ ಹರಡಬಹುದು. ವೇಗವಾಗಿ Read more…

ಪ್ರಧಾನಿ ಮೋದಿ ರೋಡ್ ಶೋ; ಭದ್ರತೆ ತಿಳಿಯಲು ವಿದೇಶದಿಂದ ಆಗಮಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭರ್ಜರಿ ರೋಡ್ ಶೋ ನಡೆಯುತ್ತಿದ್ದು, ನಾಳೆ ಕೂಡ ಐತಿಹಾಸಿಕ ರೋಡ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದಾರೆ. Read more…

50 ಜನರ ಮೆದುಳಿಗೆ ಚಿಪ್​ ಅಳವಡಿಸಿ ಹೊಸ ಪ್ರಯೋಗ

ಆಸ್ಟ್ರೇಲಿಯಾ: ಆಸ್ಟ್ರೇಲಿಯನ್​ ಕಂಪೆನಿಯು ಜನರ ಮೆದುಳಿಗೆ 50 ಚಿಪ್‌ಗಳನ್ನು ಯಶಸ್ವಿಯಾಗಿ ಇರಿಸಿದೆ. ಬ್ಲ್ಯಾಕ್‌ರಾಕ್ ನ್ಯೂರೋಟೆಕ್‌ನ ವಿಜ್ಞಾನಿಗಳು ಇದನ್ನು ಮಾಡಿದ್ದಾರೆ. ಈ ತಂತ್ರಜ್ಞಾನವು ಖಿನ್ನತೆ, ಪಾರ್ಶ್ವವಾಯು ಮತ್ತು ಇತರ ವೈದ್ಯಕೀಯ Read more…

‘ಶಂಶೇರಾ’ ಸಿನಿಮಾ ನನಗೆ ತುಂಬಾ ಇಷ್ಟ ಎಂದ ಯುವತಿ; ಬಿದ್ದು ಬಿದ್ದು ನಕ್ಕ ನಟ ರಣಬೀರ್ ಕಪೂರ್

ಕಳೆದ ವರ್ಷ ಬಿಡುಗಡೆಯಾದ ರಣಬೀರ್ ಕಪೂರ್ ಅಭಿನಯದ ಚಿತ್ರಗಳಲ್ಲಿ ಶಂಶೇರಾ ಅತ್ಯಂತ ಶೋಚನೀಯ ರೀತಿಯಲ್ಲಿ ಸೋತಿತು. 150 ಕೋಟಿ ರೂಪಾಯಿ ಬಜೆಟ್ ನಲ್ಲಿ ನಿರ್ಮಾಣವಾಗಿದ್ದ ಬಹುನಿರೀಕ್ಷಿತ ಸಿನಿಮಾ ಶಂಶೇರಾ Read more…

20 ಸಾವಿರ ವರ್ಷಗಳಷ್ಟು ಹಳೆಯ ಪೆಂಡೆಂಟ್​ ಪತ್ತೆ ಹಚ್ಚಿದ ಸಂಶೋಧಕರು

ಪುರಾತತ್ತ್ವ ಶಾಸ್ತ್ರದ ನಿಧಿಯಾಗಿರುವ ಸೈಬೀರಿಯನ್ ಗುಹೆಯೊಳಗೆ, ಸರಿಸುಮಾರು 20 ಸಾವಿರ ವರ್ಷಗಳಷ್ಟು ಹಳೆಯದಾಗಿರುವ ಪೆಂಡೆಂಟ್​ ಸಂಶೋಧಿಸಲಾಗಿದೆ. ಶಿಲಾಯುಗದ ಮಹಿಳೆಯರು ಬೇಟೆಗಾರರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸೈಬೀರಿಯಾದ ತಪ್ಪಲಿನಲ್ಲಿರುವ ಗುಹೆಯ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ; ನೃತ್ಯದ ಮೂಲಕ ಸ್ವಾಗತಿಸಲು ಸಿದ್ಧತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ ಆರ‍ಂಭವಾಗಿದ್ದು, ಕೆಲ ಹೊತ್ತಲ್ಲೇ ರಾಜಭವನದಿಂದ ಹೊರಡಲಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ರೋಡ್ ಶೋ ಮೂಲಕ Read more…

ಬೇಸಿಗೆಯಲ್ಲಿ ಮಹಿಳೆಯರು ಯಾವ ರೀತಿ ಮೇಕ್-ಅಪ್ ಮಾಡಿಕೊಳ್ಳಬೇಕು ? ಇಲ್ಲಿದೆ ಸಿಂಪಲ್ ಟಿಪ್ಸ್

ಕಚೇರಿಗೆ ಹೋಗುವಾಗ ಅಥವಾ ಕಾರ್ಯಕ್ರಮ ಅಥವಾ ಹೊರಗೆ ಹೋದಾಗ ಮಹಿಳೆಯವರು ಮೇಕಪ್ ಮಾಡುವುದು ಸಾಮಾನ್ಯ. ಇತ್ತೀಚೆಗಂತೂ ಬಹುತೇಕರು ವಾಟರ್ ಪ್ರೂಫ್ ಮೇಕಪ್ ಬಳಸುತ್ತಾರೆ. ಇದರಿಂದ ಬೆವರಿದ್ರೂ ಕೂಡ ಮೇಕಪ್ Read more…

ಟಾಟಾ ಟಿಯಾಗೊ ಇವಿಗಿಂತಲೂ ಅಗ್ಗದ ಎಲೆಕ್ಟ್ರಿಕ್‌ ಕಾರು ಇದು; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

MG ಮೋಟಾರ್ ಇಂಡಿಯಾ ಹೊಸ ಎಲೆಕ್ಟ್ರಿಕ್‌ ಕಾರುಗಳನ್ನು ರಸ್ತೆಗಿಳಿಸಿದೆ. ಕಾಮೆಟ್ EV ಸರಣಿಯ ಎಲ್ಲಾ ರೂಪಾಂತರಗಳ ಬೆಲೆಗಳನ್ನು ಕೂಡ ಘೋಷಿಸಿದೆ. ಎಲ್ಲಾ ಹೊಸ MG ಕಾಮೆಟ್ EV ಬೆಲೆಗಳು Read more…

ರುಚಿಕರವಾದ ಮಸಾಲ ‘ಗೋಡಂಬಿʼ ಫ್ರೈ

ಮಳೆ ಬರುವ ಸಮಯದಲ್ಲಿ ರುಚಿಕರವಾದ ಗೋಡಂಬಿ ಮಸಾಲ ಫ್ರೈ ಮಾಡಿಕೊಂಡು ಸಂಜೆ ಹೊತ್ತು ಸವಿಯುತ್ತಿದ್ದರೆ ಅದರ ಖುಷಿನೇ ಬೇರೆ. ಮನೆಯಲ್ಲಿ ಗೋಡಂಬಿ ಇದ್ದರೆ ಒಮ್ಮೆ ಟ್ರೈ ಮಾಡಿ ನೋಡಿ. Read more…

ಸುಲಭವಾಗಿ ಮಾಡಿ ಸಿಹಿ ಸಿಹಿ ‘ಬಾಸುಂದಿ’

ಸಿಹಿ ತಿನಿಸುಗಳೆಂದರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ. ಚಿಕ್ಕವರಿಂದ ಹಿಡಿದು ಹಿರಿಯರೂ ಕೂಡ ಸಿಹಿ ತಿನಿಸುಗಳನ್ನು ಇಷ್ಟಪಡುತ್ತಾರೆ. ಸುಲಭವಾಗಿ ಮಾಡಬಹುದಾದ ಬಾಸುಂದಿ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: Read more…

ಕಾಣೆಯಾದ ಮೀನುಗಾರನ ಶವ ಮೊಸಳೆ ಹೊಟ್ಟೆಯಲ್ಲಿ ಪತ್ತೆ……!

ಆಸ್ಟ್ರೇಲಿಯಾ: ಇಲ್ಲಿಯ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ತನ್ನ ಸ್ನೇಹಿತರೊಂದಿಗೆ ಮೀನುಗಾರಿಕೆಗೆ ಹೋಗುತ್ತಿದ್ದಾಗ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಮೊಸಳೆಯೊಳಗೆ ಪತ್ತೆಯಾಗಿರುವ ಘಟನೆ ನಡೆದಿದೆ. 65 ವರ್ಷದ ಮೀನುಗಾರನನ್ನು ಕೆವಿನ್ ದರ್ಮೋಡಿ ಎಂದು Read more…

ಮುಂಬೈ ಆತಿಥ್ಯಕ್ಕೆ ಮನಸೋತ ‘ಬ್ಯಾಕ್‌ಸ್ಟ್ರೀಟ್ ಬಾಯ್ಸ್’

ಮುಂಬೈ: 90 ರ ದಶಕದ ಬಾಯ್‌ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಪ್ರಪಂಚದಾದ್ಯಂತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದಾರೆ. ತಮ್ಮ ಮೂರು ದಶಕಗಳ ವೃತ್ತಿಜೀವನದಲ್ಲಿ, ಎಜೆ ಮೆಕ್ಲೀನ್, ಬ್ರಿಯಾನ್ ಲಿಟ್ರೆಲ್, ನಿಕ್ ಕಾರ್ಟರ್, ಹೋವಿ Read more…

BIG NEWS: ಶೋಭಾ ಕರಂದ್ಲಾಜೆ ಅವರೇ ನೀವು ಸೀತಾಮಾತೆ ಪಾತ್ರ ಮಾಡಿ, ಶೂರ್ಪನಖಿ ಪಾತ್ರವಲ್ಲ; ರಮೇಶ್ ಬಾಬು ಟಾಂಗ್

ಬೆಂಗಳೂರು: ಶೋಭಾ ಕರಂದ್ಲಾಜೆ ಅವರೇ ನೀವು ಕರ್ನಾಟಕ ಚುನಾವಣೆಯಲ್ಲಿ ಸೀತಾಮಾತೆ ಪಾತ್ರ ಮಾಡಿ ಶೂರ್ಪನಖಿ ಪಾತ್ರ ಮಾಡಬೇಡಿ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಟಾಂಗ್ ನೀಡಿದ್ದಾರೆ. ಮೇ Read more…

BIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,611 ಜನರಲ್ಲಿ Read more…

ಇಲ್ಲಿದೆ ನೂತನ ಇನ್ನೋವಾ ಕ್ರಿಸ್ಟಾದ ಟಾಪ್ ಗ್ರೇಡ್ ಗಳ ಬೆಲೆ ಸೇರಿದಂತೆ ಇತರೆ ವಿಶೇಷತೆ

    ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಹೊಸ ಇನ್ನೋವಾ ಕ್ರಿಸ್ಟಾದ ಟಾಪ್ ಎರಡು ಗ್ರೇಡ್ ಗಳ (ಝಡ್ ಎಕ್ಸ್ ಮತ್ತು ವಿಎಕ್ಸ್) ಬೆಲೆಯನ್ನು ಪ್ರಕಟಿಸಿದೆ. ಈ ವಾಹನವು Read more…

ಆಲ್ ಇಂಡಿಯಾ ರೇಡಿಯೋ ಬದಲು ಇನ್ನು ಮುಂದೆ ‘ಆಕಾಶವಾಣಿ’ ಎಂದು ಉಲ್ಲೇಖ

ಪ್ರಸಾರ ಭಾರತಿ ತನ್ನ ರೇಡಿಯೋ ಸೇವೆಗಳಲ್ಲಿ ಈವರೆಗೆ ಆಲ್ ಇಂಡಿಯಾ ರೇಡಿಯೋ (ಎಐಆರ್) ಎಂದು ಉಲ್ಲೇಖ ಮಾಡುತ್ತಿತ್ತು. ಇದೀಗ ಇದನ್ನು ಬದಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಲ್ ಇಂಡಿಯಾ ರೇಡಿಯೋ Read more…

ರುಚಿ ರುಚಿ ಮಾವಿನ ಹಣ್ಣಿನ ಪಾಯಸ ಮಾಡಿ ಸವಿಯಿರಿ

ಹಣ್ಣುಗಳ ರಾಜ ಮಾವಿನ ಹಣ್ಣಿನ ರುಚಿಗೆ ಮನಸೋಲದವರು ಯಾರಿದ್ದಾರೆ ಹೇಳಿ. ಸೀಜನ್ ನಲ್ಲಿ ಮಾವಿನ ಹಣ್ಣನ್ನು ತಿನ್ನದವರೇ ಇಲ್ಲವೆನ್ನಬಹುದು. ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರಿಗೂ ಮಾವಿನ ಹಣ್ಣು ಕಂಡರೆ ಸಾಕು, Read more…

ಜನಪ್ರಿಯ ಧಾರಾವಾಹಿ ಟೈಟಲ್ ಟ್ರ‍್ಯಾಕ್‌ ಹಾಡಿದ ಜೀಶನ್ ಅಲಿ

ಪಾಕಿಸ್ತಾನದ ಗಾಯಕ ಜೀಶನ್ ಅಲಿ ಅಲ್ಲಿಯ ಖ್ಯಾತ ಧಾರಾವಾಹಿ ನಟ ಫವಾದ್ ಖಾನ್ ಎದುರು ಹಾಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ’ಹಮ್ಸಫರ್‌’ ಹೆಸರಿನ ಧಾರಾವಾಹಿಯಲ್ಲಿ ಮಾಹಿರಾ ಖಾನ್ ಎದುರು Read more…

ಕೊಹ್ಲಿ- ಗಂಭೀರ್‌ ಜಗಳದ ಮೀಮ್ ಬಳಸಿ ವಿಶೇಷ ಟ್ವೀಟ್ ಮಾಡಿದ ಉ.ಪ್ರ. ಪೊಲೀಸ್

ಟೀಂ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಹಾಗೂ ಮಾಜಿ ಆರಂಭಿಕ ಗೌತಮ್ ಗಂಭೀರ್‌ ನಡುವೆ ಲಖನೌದ ಕ್ರೀಡಾಂಗಣದಲ್ಲಿ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ಜನರನ್ನು ಸೇರಿಸಲು ಸಿದ್ದರಾಮಯ್ಯ ಸ್ಟಾರ್ ಗಳ ಜೊತೆ ಬಂದಿದ್ದಾರೆ; ಟಾಂಗ್ ನೀಡಿದ ವಿ. ಸೋಮಣ್ಣ

ಮೈಸೂರು: ವರುಣಾದಲ್ಲಿ ಸಿದ್ದರಾಮಯ್ಯ ಪರ ಸ್ಟಾರ್ ನಟ, ನಟಿಯರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಸಿದ್ದರಾಮಯ್ಯ ಸೋಲುವ ಭೀತಿಯಲ್ಲಿ ಹತಾಶರಾಗಿದ್ದಾರೆ. ಅದಕ್ಕೆ Read more…

BIG NEWS: ಒಂದೇ ದಿನ ಮತ್ತೆ 3000 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು Read more…

BIG NEWS: ಹನುಮನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಮನಿಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...