alex Certify Featured News | Kannada Dunia | Kannada News | Karnataka News | India News - Part 115
ಕನ್ನಡ ದುನಿಯಾ
    Dailyhunt JioNews

Kannada Duniya

Video | ಸಿನಿಮೀಯ ರೀತಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೊರೆನಾ (ಮಧ್ಯಪ್ರದೇಶ) : ಬಾಲಿವುಡ್‌ನ ಸಾಹಸಮಯ ದೃಶ್ಯದಂಥ ನಿಜವಾದ ಘಟನೆ ಮೊರೆನಾದಲ್ಲಿ ನಡೆದಿದೆ. ಪೊಲೀಸರು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗಳನ್ನು ಹಿಂಬಾಲಿಸಿ, ಆರೋಪಿಗಳನ್ನು ಬಂಧಿಸುವ ಘಟನೆ Read more…

ಫ್ಲಾಟ್‌ ಖರೀದಿದಾರರ ರಕ್ಷಣೆಗಿರುವ ʼರೇರಾʼ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಒಂದಷ್ಟು ಮಾಹಿತಿ

ಬಿಲ್ಡರ್‌ಗಳು ಮಾಡುವ ಮೋಸದಿಂದ ರಕ್ಷಿಸುವುದಕ್ಕಾಗಿ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು (RERA) 2016ರ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯಿದೆ ಅಡಿ ರಚಿಸಲಾಗಿದೆ. RERA ಕಾಯಿದೆಯ ಅಡಿಯಲ್ಲಿ Read more…

ಆರೋಗ್ಯಕರ ʼನವಣೆʼ ಅಕ್ಕಿ ವಡೆ ಮಾಡುವ ವಿಧಾನ

ಈಗ ಹೆಚ್ಚಿನವರು ಸಿರಿ ಧಾನ್ಯದತ್ತ ಒಲವು ತೋರಿಸುತ್ತಿದ್ದಾರೆ. ಸಂಜೆ ಸ್ಯ್ನಾಕ್ಸ್ ಗೆ ಬಜ್ಜಿ, ಬೊಂಡಾ ಮಾಡಿಕೊಂಡ ಸವಿಯುತ್ತಾ ಇರುತ್ತೇವೆ. ನವಣೆ ಅಕ್ಕಿ ಬಳಸಿ ಈ ಸ್ನ್ಯಾಕ್ಸ್ ತಯಾರಿಸಿ ನೋಡಿ. Read more…

ಆಟವಾಡಿಸ್ತಿದ್ದ ಐಸ್‌ಕ್ರೀಂ ಮಾರಾಟಗಾರನಿಗೇ ಯಾಮಾರಿಸಿದ ಮಹಿಳೆ: ಕ್ಯೂಟ್‌ ವಿಡಿಯೋ ವೈರಲ್‌

ಮುಂಬೈ: ಮುಂಬೈನ ಟರ್ಕಿಸ್‌ ಐಸ್ ಕ್ರೀಮ್ ಮಾರಾಟಗಾರರು ವಿನೋದದ ರೀತಿಯಲ್ಲಿ ಐಸ್‌ಕ್ರೀಂ ಮಾರಾಟ ಮಾಡುವುದನ್ನು ನೋಡಬಹುದು. ಮಕ್ಕಳು ಮತ್ತು ವೃದ್ಧರು ಬಂದರೆ, ಮಾರಾಟಗಾರರು ಆಟದ ಮೂಲಕ ಐಸ್‌ಕ್ರೀಂ ನೀಡುವಂತೆ Read more…

ದಿವ್ಯಾಂಗ ವ್ಯಕ್ತಿ ಮೇಲೆ ಸಾವಿರಕ್ಕೂ ಅಧಿಕ ಜೇನ್ನೊಣಗಳ ದಾಳಿ

ಅರಿಜ಼ೋನಾದ 60 ವರ್ಷದ ವ್ಯಕ್ತಿಯೊಬ್ಬರಿಗೆ ಹಾಗೂ ಅವರ ಸಾಕು ನಾಯಿ ಮೇಲೆ ದಾಳಿ ಮಾಡಿದ 1,000+ ಜೇನ್ನೊಣಗಳು ಸುಮಾರು 250ಕ್ಕೂ ಹೆಚ್ಚು ಬಾರಿ ಕಚ್ಚಿವೆ. ಅಗ್ನಿಶಾಮಕ ಸಿಬ್ಬಂದಿ ಈ Read more…

BIG NEWS: 24 ಗಂಟೆಯಲ್ಲಿ 490 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 490 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,856 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

ರೆಡ್ ಕಾರ್ಪೆಟ್ ಸ್ವಾಗತದಿಂದ ಪುಳಕಿತರಾದ ಸನ್ನಿ ಲಿಯೋನ್

ಕ್ಯಾನೆಸ್ ಚಲನಚಿತ್ರೋತ್ಸವ 2023ರಲ್ಲಿ ಭಾರತೀಯ ಸಿನಿ ಕ್ಷೇತ್ರದ ಅನೇಕರಿಗೆ ರೆಡ್ ಕಾರ್ಪೆಟ್ ಸ್ವಾಗತ ಸಿಗುತ್ತಿದೆ. ’ಕೆನಡಿ’ ಚಿತ್ರ ತಂಡದೊಂದಿಗೆ ಅನುರಾಗ್ ಕಶ್ಯಪ್ ಸಹ ಕೆಂಪುಹಾಸಿನ ಮೇಲೆ ನಡೆದು ಈ Read more…

ಆನಂದ್ ಮಹೀಂದ್ರಾ ಹಂಚಿಕೊಂಡಿರುವ ಈ ವಿಡಿಯೋ ಖಂಡಿತಾ ನಿಮಗೆ ನಗು ತರಿಸದೆ ಇರದು..!

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ ಆಸಕ್ತಿದಾಯಕ ವಿಡಿಯೋಗಳು ಮತ್ತು ಚಿಂತನಶೀಲ ಪೋಸ್ಟ್‌ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ಅವರ ಪ್ರೇರಕ ಪೋಸ್ಟ್‌ಗಳಿಗಾಗಿ ಅಭಿಮಾನಿಗಳು ಮತ್ತು ಅನುಯಾಯಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. Read more…

’3 ಈಡಿಯಟ್ಸ್‌’ ದೃಶ್ಯದ ರಿಯಲ್ ವರ್ಶನ್ ಸೃಷ್ಟಿಸಿದ ಯುವಕರ ವಿಡಿಯೋ ವೈರಲ್

ರಾಜ್ಕುಮಾರ್‌ ಹಿರಾನಿರ ’3 ಇಡಿಯಟ್ಸ್’ ಚಿತ್ರ ದೇಶವಾಸಿಗಳಿಗೆ ಆಲ್‌ಟೈಮ್ ಅಚ್ಚುಮೆಚ್ಚಿನ ಚಿತ್ರಗಳಲ್ಲಿ ಒಂದಾಗಿದೆ. ಆಮೀರ್‌ ಖಾನ್, ಆರ್‌ ಮಾಧವನ್, ಅರ್ಮಾನ್ ಜೋಶಿ ಹಾಗೂ ಕರೀನಾ ಕಪೂರ್‌ ಖಾನ್ ಮುಖ್ಯ Read more…

BIG NEWS: ನೆಹರೂ ಅವರಿಂದಲೆ ಸಾಧ್ಯವಾಗದ ಆರ್ ಎಸ್ ಎಸ್ ಬ್ಯಾನ್ ಪ್ರಿಯಾಂಕ್ ಖರ್ಗೆಯಿಂದ ಸಾಧ್ಯವೆ…?

ಬೆಂಗಳೂರು: ಬಜರಂಗದಳ, ಆರ್ ಎಸ್ ಎಸ್ ಸಂಘಟನೆ ನಿಷೇಧ ನೆಹರೂ ಅವರಿಂದಲೇ ಆಗಲಿಲ್ಲ. ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಾಧ್ಯವೇ? ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಶ್ನಿಸಿದ್ದಾರೆ. Read more…

ಬಾರ್ಬಿ ಗೊಂಬೆಯಂತೆ ಕಾಣಲು 83 ಲಕ್ಷ ರೂಪಾಯಿ ಖರ್ಚು ಮಾಡಿದ ಯುವತಿ….!

ಬಹಳಷ್ಟು ಹೆಂಗಸರಿಗೆ ದೇವರು ಕೊಟ್ಟಿರುವ ರೂಪಕ್ಕಿಂತಲೂ ಸಿನೆಮಾಗಳಲ್ಲಿ ಬರುವ ಮಂದಿಯಂತೆ ಕಾಣುವುದರ ಮೇಲೆಯೇ ಆಸೆ ಜೋರು. ಸಹಜವಾಗಿಯೇ ಅಂದವಾಗಿರುವ ಮುಖಕ್ಕೆ ಕೃತಕವಾದ ಮಾರ್ಪಾಡುಗಳನ್ನು ಮಾಡಿಕೊಳ್ಳುವ ಟ್ರೆಂಡ್ ಇಂದು ನಿನ್ನೆಯದಲ್ಲ. Read more…

Viral Video | ಬ್ಯಾಂಡ್‌ ನಲ್ಲಿ ಬೆಲ್ಲಾ ಸಿಯಾವೋ ವಾದನ ನುಡಿಸಿದ ಮುಂಬೈ ಪೊಲೀಸ್

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ಮುಂಬಯಿ ಪೊಲೀಸ್ ತನ್ನ ಹಾಸ್ಯಪ್ರಜ್ಞೆಯ ಮೂಲಕ ನಾಗರಿಕರಲ್ಲಿ ಕಾನೂನು ಪಾಲನೆಯ ಮಹತ್ವ ತಿಳಿಸುತ್ತಲೇ ಇರುತ್ತದೆ. ಇದೀಗ ತನ್ನ ಬ್ಯಾಂಡ್ ವೃಂದದಿಂದ ಮೂಡಿ ಬಂದ Read more…

ಇಂಟ್ರಸ್ಟಿಂಗ್‌ ಆಗಿದೆ ಈ ಚಿತ್ರ – ವಿಚಿತ್ರ ರೆಸ್ಟೋರೆಂಟ್‌ ಗಳ ಕಥೆ

ಜಗತ್ತಿನಲ್ಲಿ ಕೆಲವೊಂದು ಚಿತ್ರ-ವಿಚಿತ್ರ ರೆಸ್ಟೋರೆಂಟ್‌ಗಳಿವೆ. ಅವುಗಳ ಪರಿಚಯವನ್ನು ಇಲ್ಲಿ ಮಾಡಲಾಗಿದೆ. ಲ್ಯಾಟೆಕ್ಸ್‌, ಬ್ಯಾಂಕಾಕ್, ಥೈಲ್ಯಾಂಡ್ ಇಲ್ಲಿ ಕಾಂಡೋಮ್‌ಗೆ ಹೆಚ್ಚಿನ ಬೇಡಿಕೆ. ಊಟದ ನಂತರ ಪಾನ್‌ ಅಥವಾ ಮಿಂಟ್‌ ಬದಲು Read more…

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ; ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದರ ಮಧ್ಯೆ ಕೆಲವೆಡೆ ಮಳೆ ಸಹ ಸುರಿಯುತ್ತಿದೆ. ಸಿಡಿಲು ಗುಡುಗಿನಿಂದ ಕೂಡಿದ ಮಳೆಯ ಕಾರಣಕ್ಕೆ ಹಲವರ ಜೀವ Read more…

ಥಟ್ಟಂತ ಮಾಡಿ ರುಚಿ ರುಚಿ ಬಾದಾಮಿ ಪಾಯಸ

ಹಬ್ಬ ಹರಿದಿನಗಳು ಬಂದಾಗ ಏನಾದರೂ ಸಿಹಿ ಮಾಡುತ್ತೇವೆ. ಆವಾಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಪಾಯಸವಂತೂ ಮಾಡಿಯೇ ಮಾಡುತ್ತೇವೆ. ಹಾಗಾಗಿ ಇಲ್ಲೊಂದು ರುಚಿಕರವಾದ ಹಾಗೂ ಸುಲಭವಾಗಿ ಮಾಡುವಂತಹ ಬಾದಾಮಿ ಪಾಯಸ Read more…

BIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಎನ್. ರವಿಕುಮಾರ್ ವಾಗ್ದಾಳಿ

ಬೆಂಗಳೂರು: ಪೊಲೀಸ್ ಇಲಾಖೆ ಕೇಸರೀಕರಣ ಮಾಡುತ್ತಿದ್ದೀರಾ ಎಂದು ಕೇಳುವ ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಲಿ ಎಂದು ಪರಿಷತ್ ಸದಸ್ಯ ಎನ್.ರವಿಕುಮಾರ್ ಕಿಡಿಕಾರಿದ್ದಾರೆ. ಒಬ್ಬ Read more…

ಪತ್ನಿ ಆಶಯದಂತೆ ಜೀವಮಾನ ಪೂರ್ತಿ ದುಡಿದ ದುಡ್ಡಿನಲ್ಲಿ ದೇಗುಲ ಕಟ್ಟಿಸಿದ ಪತಿ…!

ಬಿಕೆಪಿ ಚಾನ್ಸೌರಿಯಾ ಎಂಬ ವ್ಯಕ್ತಿ ತಮ್ಮ ಮೃತ ಪತ್ನಿಯ ನೆನಪಿಗಾಗಿ ರಾಧೆ-ಕೃಷ್ಣನ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಾಲಯ ನಿರ್ಮಿಸಿದರೆ ಅಷ್ಟು ಸುದ್ದಿಯಾಗುತ್ತಿರಲಿಲ್ಲ. ಬದಲಿಗೆ ಅವರು ತಮ್ಮ ಸಂಪೂರ್ಣ ಜೀವನದ ಹಣವನ್ನು Read more…

BIG NEWS: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಏರ್ ಏಷ್ಯಾ ವಿಮಾನವನ್ನು ಡಿಬೋರ್ಡಿಂಗ್ ಮಾಡುವಾಗ ಪ್ರಯಾಣಿಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 21 ವರ್ಷದ ಗಗನಸಖಿ ಆರೋಪಿಸಿದ್ದಾರೆ. ‌ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ.ಕೆ

ಬೆಂಗಳೂರು: ನಾನು ನಂಬಿದವರು ನನಗೆ ಮೋಸ ಮಾಡಿದರು, ಬೆನ್ನಿಗೆ ಚೂರಿ ಹಾಕಿದರು. ಆದ್ದರಿಂದ ನಾನು ನಿಮಗೆ ಹಣ ಸಹಾಯ ಮಾಡಲು ಆಗಲಿಲ್ಲ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಜೀವ ಬೆದರಿಕೆಯಿದೆ; ಎಂ. ಲಕ್ಷ್ಮಣ್ ಆರೋಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗಲೂ ಬಿಜೆಪಿಯಿಂದ ಜೀವಬೆದರಿಕೆಯಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಜೀವ ಬೆದರಿಕೆಯಿರುವುದರಿಂದಲೇ ಕ್ರಮಕ್ಕೆ ಒತ್ತಾಯ ಮಾಡುತ್ತಿದ್ದೇವೆ. Read more…

ಗಾಂಧಿಯಿಂದ ಐನ್‌ಸ್ಟೈನ್‌ವರೆಗೆ……..ಜಿಮ್ ಬಾಡಿಯಾಗಿದ್ರೆ ಮಹನೀಯರು ಹೇಗೆ ಕಾಣುತ್ತಿದ್ರು ಎಂಬ ಬಗ್ಗೆ ಚಿತ್ರ ರಚಿಸಿದ ಕಲಾವಿದ

ಮುಂಬೈ ಭವಿಷ್ಯದಲ್ಲಿ ಹೇಗೆ ಕಾಣಿಸುತ್ತದೆ ಎಂಬುದನ್ನು ಬಿಂಬಿಸುವ ಅದ್ಭುತ ಕಲಾಕೃತಿಯನ್ನು ರಚಿಸಿದ ಕಲಾವಿದರೊಬ್ಬರು ಈಗ ಐತಿಹಾಸಿಕ ವ್ಯಕ್ತಿಗಳ ಕುತೂಹಲಕಾರಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಅವರು ತಮ್ಮ ಕಾಲದಲ್ಲಿ ಜಿಮ್ Read more…

ಇದು ರಿವರ್ಸ್ ಗೇರ್ ಸರ್ಕಾರ; ಎಲ್ಲವನ್ನೂ ಬದಲಾಯಿಸುತ್ತೇವೆ ಎಂಬುದು ದುರಹಂಕಾರದ ಮಾತು; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಅಧಿಕಾರ ಇದೆ. ಏನು ಮಾಡ್ತಾರೆ ನೋಡೋಣ Read more…

‘ದಿ ಕೇರಳ ಸ್ಟೋರಿ’ ಪರ ಕಂಗನಾ ರಣಾವತ್ ಬ್ಯಾಟಿಂಗ್; ಸೆನ್ಸಾರ್ ಮಂಡಳಿ ಅನುಮತಿಸಿರುವ ಸಿನಿಮಾ ನಿಷೇಧಿಸುವುದು ಸರಿಯಲ್ಲವೆಂದ ನಟಿ

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಅಂಗೀಕರಿಸಿದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನವನ್ನು ಅವಮಾನಿಸಿದಂತಿದೆ ಎಂದು ನಟಿ ಕಂಗನಾ ರಣಾವತ್ ವಿವಾದಿತ ಚಿತ್ರ ʼದಿ ಕೇರಳ ಸ್ಟೋರಿʼ ಪರ Read more…

BIG NEWS: ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ; ಸಚಿವ ಎಂ.ಬಿ. ಪಾಟೀಲ್

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಕಸರತ್ತು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ Read more…

ನರೇಶ್ ಕುಟುಂಬದ ಕುರಿತು ನಟಿ ಪವಿತ್ರಾ ಲೋಕೇಶ್ ಮಹತ್ವದ ಹೇಳಿಕೆ

ತೆಲುಗು ಸ್ಟಾರ್ ಜೋಡಿ ನರೇಶ್ ವಿಜಯ ಕೃಷ್ಣ ಮತ್ತು ಪವಿತ್ರಾ ಲೋಕೇಶ್ ಅವರ ಮದುವೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಭಾರೀ ಸುದ್ದಿಯಾಗುತ್ತಿದೆ. ಇವರಿಬ್ಬರೂ ಈಗಾಗಲೇ Read more…

Shocking: 11 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಿದ್ಯಾರ್ಥಿಗಳಿಂದ ಗ್ಯಾಂಗ್‌ ರೇಪ್

11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿರೋ‌ ಆಘಾತಕಾರಿ ಘಟನೆ ಚಂಡೀಗಢದಲ್ಲಿ ನಡೆದಿದೆ. ಸಂತ್ರಸ್ತೆ 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಶಂಕಿತರಲ್ಲಿ ಒಬ್ಬ ಆಕೆಯ Read more…

ಆರೋಗ್ಯಕರ ಸಜ್ಜೆ ʼಪಕೋಡʼ ಮಾಡಿ ಸವಿಯಿರಿ

ಸಿರಿಧಾನ್ಯಗಳಲ್ಲಿ ಒಂದು ಸಜ್ಜೆ. ಇದರಿಂದ ಮಾಡುವ ತಿನಿಸುಗಳು ಆರೋಗ್ಯಕರ ಹಾಗೂ ರುಚಿಕರವು ಹೌದು. ಯಥೇಚ್ಛವಾದ ಖನಿಜಾಂಶಗಳನ್ನು ಹೊಂದಿರುವ ಸಜ್ಜೆಯಿಂದ ಸಂಜೆಗೆ ಬಿಸಿಬಿಸಿಯಾದ ಆರೋಗ್ಯಕರ ಪಕೋಡ ತಯಾರಿಸಬಹುದು. ಇಲ್ಲಿದೆ ಸಜ್ಜೆ Read more…

Watch Video | ವಿಶಿಷ್ಟ ಸ್ಕರ್ಟ್ ಧರಿಸಿ ಆರಿಜಿತ್‌ ಸಿಂಗ್‌ರ ಹಾಡಿಗೆ ಸ್ಟೆಪ್ ಹಾಕಿದ ಕೊರಿಯೋಗ್ರಾಫರ್‌

ಕೊರಿಯೋಗ್ರಾಫರ್‌ ಜೈನಿಲ್ ಮೆಹ್ತಾ ಸದಾ ತಮ್ಮ ವಿಶಿಷ್ಟ ಉಡುಗೆಗಳು ಹಾಗೂ ನೃತ್ಯಗಳ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಾ ಇರುತ್ತಾರೆ. ಇದೀಗ ಅವರು, ಭೂಲ್ ಭುಲಯ್ಯಾ 2 ಚಿತ್ರದಲ್ಲಿ ’ಮೇರೇ Read more…

ಭೀಕರ ಸೆಕೆಗಾಲದಲ್ಲೂ ಮನೆಯನ್ನು ತಂಪಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್…!

ದೇಶದ ಬಹುತೇಕ ಕಡೆಗಳಲ್ಲಿ ಬಿಸಿಲಿನ ತಾಪ ಮುಂದುವರಿದಿದೆ. ಉತ್ತರ ಭಾರತದಲ್ಲಷ್ಟೇ ಅಲ್ಲ, ಬಹುತೇಕ ಎಲ್ಲಾ ರಾಜ್ಯಗಳಲ್ಲಿ ವಿಪರೀತ ಬಿಸಿಲು, ಸೆಖೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.‌ ಹಲವು ನಗರಗಳಲ್ಲಿ ತಾಪಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...