alex Certify Featured News | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್

‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2019 ರಲ್ಲಿ ತೆರೆಕಂಡ ಎಂ.ಜಿ. ಶ್ರೀನಿವಾಸ್ ನಿರ್ದೇಶನದ ‘ಬೀರ್ಬಲ್ ಟ್ರೈಲಾಜಿ ಕೇಸ್ Read more…

ರಿಲೀಸ್ ಆಯ್ತು ಶರಣ್ ನಟನೆಯ ‘ಛೂ ಮಂತರ್’ ಟೀಸರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಕರ್ವ ನವನೀತ್ ನಿರ್ದೇಶನದ ‘ಛೂ ಮಂತರ್’ ಚಿತ್ರದ ಟೀಸರ್ ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರಲ್ಲಿ Read more…

Viral Video: ಬಾಯ್‌ ಫ್ರೆಂಡ್‌ ವಿಚಾರಕ್ಕೆ ಇಬ್ಬರು ಹುಡುಗಿಯರ ಫೈಟ್

ಬಾಂಗ್ಲಾದೇಶದಿಂದ ವೈರಲ್ ಆಗಿರುವ ವೀಡಿಯೊ ಒಂದರಲ್ಲಿ ಒಬ್ಬನಿಗಾಗಿ ಇಬ್ಬರು ಹುಡುಗಿಯರು ಫೈಟ್‌ ಮಾಡಿಕೊಂಡಿದ್ದು, ಇದು ನೆಟಿಜನ್‌ಗಳಿಂದ ಹಾಸ್ಯಮಯ ಮತ್ತು ವಿಮರ್ಶಾತ್ಮಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. “ಘರ್ ಕೆ ಕಾಲೇಶ್” ಎಂಬ Read more…

ಡಿಸೆಂಬರ್ 27ಕ್ಕೆ ತೆರೆ ಕಾಣಲಿದೆ ‘Out of ಸಿಲಬಸ್’

ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪ್ರದೀಪ್ ದೊಡ್ಡಯ್ಯ ನಟಿಸಿ ನಿರ್ದೇಶಿಸಿರುವ ‘Out of ಸಿಲಬಸ್’ ಚಿತ್ರ ಇದೇ ಡಿಸೆಂಬರ್ 27ರಂದು ರಾಜ್ಯಾದ್ಯಂತ ತೆರೆ ಮೇಲೆ Read more…

ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ರಾಯಲ್’ ಚಿತ್ರ ತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ನಿರ್ದೇಶಿಸಿರುವ ‘ರಾಯಲ್’ ಚಿತ್ರದ ಶೂಟಿಂಗ್ ಈಗಾಗಲೇ ಅಂತಿಮ ಘಟ್ಟದಲ್ಲಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.  ಇದೀಗ  ರಾಯಲ್ ಚಿತ್ರ ತಂಡ ಬಿಡುಗಡೆ Read more…

ನಾಳೆಯಿಂದ ಶುರುವಾಗಲಿದೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವಣ ಟಿ ಟ್ವೆಂಟಿ ಸರಣಿ

ನಾಳೆಯಿಂದ ಡಿಸೆಂಬರ್ 14ರವರೆಗೆ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಬಲಿಷ್ಠ ತಂಡಗಳ ಕಾದಾಟ ನೋಡಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. Read more…

ರಿಲೀಸ್ ಆಯ್ತು ‘ದಿ ಗರ್ಲ್ ಫ್ರೆಂಡ್’ ಟೀಸರ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇದರ ಟೀಸರ್ ಇಂದು ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಪ್ರೊ ಕಬಡ್ಡಿ: ಇಂದು ತೆಲುಗು ಟೈಟಾನ್ಸ್ ಹಾಗೂ ಹರಿಯಾಣ ಸ್ಟೀಲರ್ಸ್ ಮುಖಾಮುಖಿ

ಪ್ರೊ ಕಬಡ್ಡಿಯಲ್ಲಿ ಪ್ಲೇ ಆಫ್ ಸ್ಥಾನಕ್ಕಾಗಿ ಎಲ್ಲಾ ತಂಡಗಳು ಜಿದ್ದಾಜಿದ್ದಿ ಹೋರಾಟ ನಡೆಸುತ್ತಿದ್ದು, ಇಂದು ಮೊದಲ  ಪಂದ್ಯದಲ್ಲೇ ತೆಲುಗು ಟೈಟಾನ್ಸ್ ಹಾಗೂ ಹರಿಯಾಣ ಸ್ಟೀಲರ್ಸ್ ಮುಖಾಮುಖಿಯಾಗಲಿವೆ. ಬೆಸ್ಟ್ ಡಿಫೆಂಡರ್ಸ್ Read more…

‘ಪುಷ್ಪ 2’ ಚಿತ್ರದ 3 ದಿನದ ಕಲೆಕ್ಷನ್ ಎಷ್ಟು ಗೊತ್ತಾ ?

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ಮೊದಲ ದಿನವೇ ಬಾಹುಬಲಿ ಹಾಗೂ RRR ದಾಖಲೆಗಳನ್ನು ಸರಿಗಟ್ಟಿದ್ದು, ತನ್ನ ನಾಗಾಲೋಟವನ್ನು ಮುಂದುವರಿಸಿದೆ.ಪುಷ್ಪ ಚಿತ್ರ ಮೊದಲ ದಿನವೇ 294 Read more…

ಇಂದು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಿದೆ ‘ರಾಯಲ್’ ಚಿತ್ರ ತಂಡ

ದಿನಕರ್ ಎಸ್ ನಿರ್ದೇಶನದ ವಿರಾಟ್ ಅಭಿನಯದ ‘ರಾಯಲ್’ ಚಿತ್ರ ಈಗಾಗಲೇ ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ರಾಯಲ್ ಚಿತ್ರತಂಡ ಇಂದು Read more…

ತುಟಿಗಳ ಕಪ್ಪು ಹೋಗಲಾಡಿಸಿ ಕೆಂಪಗಾಗಿಸಲು ಇಲ್ಲಿದೆ ಸುಲಭ ಮನೆ ಮದ್ದು

ಹೊಳೆಯುವ ಗುಲಾಬಿ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಕೆಲವೊಮ್ಮೆ ತುಟಿಗಳ ಬಗ್ಗೆ ಗಮನ ಹರಿಸದೇ ಇದ್ದರೆ ಅವು ಕಪ್ಪಗಾಗುತ್ತವೆ. ಲಿಪ್‌ ಬಾಮ್‌ ಹಚ್ಚಿದ್ರೂ ಪ್ರಯೋಜನವಾಗುವುದಿಲ್ಲ. ಇವುಗಳನ್ನು Read more…

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಶ್ರೇಯಸ್ ಮಂಜು ನಟನೆಯ ‘ವಿಷ್ಣುಪ್ರಿಯ’

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ನಟನೆಯ ಬಹು ನಿರೀಕ್ಷಿತ ‘ವಿಷ್ಣುಪ್ರಿಯ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ನಟ Read more…

ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ರೈಡರ್ಗಳ ಅಬ್ಬರ

ಈ ಬಾರಿಯ ಪ್ರೊ ಕಬಡ್ಡಿ ಪಂದ್ಯಗಳು ಭರ್ಜರಿ ಮನರಂಜನೆ ನೀಡಿದ್ದು, ಕಬಡ್ಡಿ ಪ್ರೇಮಿಗಳು ಪ್ರತಿದಿನ ಮಿಸ್ ಮಾಡದೆ ವೀಕ್ಷಣೆ ಮಾಡುತ್ತಿದ್ದಾರೆ. ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಜೈಪುರ್ Read more…

ನಾಳೆ ಬಿಡುಗಡೆಯಾಗಲಿದೆ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್

ರಾಹುಲ್ ರವೀಂದ್ರನ್ ನಿರ್ದೇಶನದ ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ಅಭಿನಯದ ‘ದಿ ಗರ್ಲ್ ಫ್ರೆಂಡ್’ ಚಿತ್ರದ ಟೀಸರ್ ನಾಳೆ ಗೀತಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. Read more…

ಇಂದಿನಿಂದ ಶುರುವಾಗಲಿದೆ ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿ ನಡುವಣ

ಇತ್ತೀಚಿಗಷ್ಟೇ ನಡೆದ ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ಒಂದೊಂದು ಜಯ ಕಂಡಿವೆ. ಇಂದಿನಿಂದ ಡಿಸೆಂಬರ್ 12ರ ವರೆಗೆ ಮೂರು ಏಕದಿನ Read more…

‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಒರಟ ಶ್ರೀ ನಿರ್ದೇಶನ ಸುನಾಮಿ ಕಿಟ್ಟಿ ಅಭಿನಯದ ಬಹು ನಿರೀಕ್ಷಿತ ‘ಕೋರ’ ಚಿತ್ರ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರತಂಡ ಇದರ ಮೇಕಿಂಗ್ ವಿಡಿಯೋವನ್ನು ನಿನ್ನೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಶಾನ್ವಿ ಶ್ರೀವಾತ್ಸವ

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಶಾನ್ವಿ ಶ್ರೀವಾತ್ಸವ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2012ರಲ್ಲಿ Read more…

ಡಿಸೆಂಬರ್ 9ಕ್ಕೆ ‘ಛೂ ಮಂತರ್’ ಚಿತ್ರದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ

ಕರ್ವ ನವನೀತ್ ನಿರ್ದೇಶನದ ಶರಣ್ ಅಭಿನಯದ ‘ಛೂ ಮಂತರ್’  ಇನ್ನೇನು ತೆರೆ ಮೇಲೆ ಬರಲು ಸಚ್ಚಾಗಿದ್ದು, ಚಿತ್ರ ತಂಡ ಇದೇ ಡಿಸೆಂಬರ್ 9ರಂದು ಟೀಸರ್ ರಿಲೀಸ್ ಮಾಡುವ ಮೂಲಕ Read more…

‘Out of ಸಿಲಬಸ್’ ಚಿತ್ರದ ಟ್ರೈಲರ್ ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ  ‘ಔಟ್ ಆಫ್ ಸಿಲಬಸ್’  ಚಿತ್ರದ ಟ್ರೈಲರ್ ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಗೆ ನೋಡುಗರಿಂದ ಒಳ್ಳೆಯ ರೆಸ್ಪಾನ್ಸ್ Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

  ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. Read more…

ಕಾಫಿ ಜೊತೆ ಸವಿಯಲು ರುಚಿಕರ ʼಅಲಸಂದೆ ವಡೆʼ

ಕಾಳುಗಳು ಯಥೇಚ್ಛವಾದ ಪ್ರೊಟೀನ್ ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಸ್ವಾಭಾವಿಕ ಆಹಾರ. ಇದರಿಂದ ಯಾವುದೇ ಖಾದ್ಯ ತಯಾರಿಸಿದರೂ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು. ಅದರಲ್ಲೂ ಅಲಸಂದೆ ಕಾಳಿನಲ್ಲಿ ತಯಾರಿಸುವ ಪದಾರ್ಥ Read more…

ʼಕ್ರಾಂತಿದೀಪʼ ಮಂಜುನಾಥ್ ರಿಗೆ ಸನ್ಮಾನ; ಅಭಿನಂದನಾ ಗ್ರಂಥ ಬಿಡುಗಡೆ

ಶಿವಮೊಗ್ಗ: ಡಿಜಿಟಲ್ ಯುಗದ ನಡುವೆಯು ಮುದ್ರಣ ಮಾಧ್ಯಮ ಉಳಿದುಕೊಳ್ಳಲು ವಿಶ್ವಾಸರ್ಹವೇ ಕಾರಣ ಎಂದು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರಭಟ್ಟ ಹೇಳಿದರು. ಅವರು ಇಂದು ಪತ್ರಿಕಾಭವನದಲ್ಲಿ ಕ್ರಾಂತಿದೀಪ ಎನ್. Read more…

‘ರಾಕ್ಷಸ’ ಚಿತ್ರದ ಮೊದಲ ಹಾಡು ರಿಲೀಸ್

ಈಗಾಗಲೇ ತನ್ನ ಟೀಸರ್  ನಿಂದಲೇ ಪ್ರೇಕ್ಷಕರ ಗಮನ ಸೆಳೆದಿರುವ ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ  Read more…

ರಿಲೀಸ್ ಆಯ್ತು ‘ಡ್ಯುಯಲ್ ಸಿಮ್’ ಕಿರುಚಿತ್ರ

ಶ್ರೇಯಸ್ ಪಿ.ಬಿ. ನಿರ್ದೇಶಿಸಿರುವ ‘ಡ್ಯುಯಲ್ ಸಿಮ್’ ಎಂಬ ಕಿರುಚಿತ್ರ ನಿನ್ನೆಯಷ್ಟೇ youtube ನಲ್ಲಿ ರಿಲೀಸ್ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ  ಪಡೆದುಕೊಳ್ಳುವುದಲ್ಲದೆ ನೋಡುಗರ ಗಮನ ಸೆಳೆದಿದೆ. ಹೊಸ Read more…

ನಾನಿನ್ನೂ ಒಬ್ಬಂಟಿ, ಸಿನಿಮಾಗೋಸ್ಕರ ಭಾರತಕ್ಕೆ ಮರಳಿಲ್ಲ: ಡ್ರಗ್ಸ್ ಕೇಸ್ ಆರೋಪಿ ವಿಕ್ಕಿ ಜತೆಗಿನ ಸಂಬಂಧದ ಬಗ್ಗೆ ಮಾಜಿ ನಟಿಯ ಅಚ್ಚರಿ ಹೇಳಿಕೆ…!

90 ರ ದಶಕದಲ್ಲಿ ವಿವಾದಗಳಿಂದ ಸುದ್ದಿಯಾಗಿದ್ದ ʼಕರಣ್ ಅರ್ಜುನ್ʼ ಚಿತ್ರದ ನಟಿ ಮಮತಾ ಕುಲಕರ್ಣಿ ಇದೀಗ ಭಾರತಕ್ಕೆ ವಾಪಸ್ಸಾಗಿದ್ದು, ಅಕ್ರಮ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಜೈಲು ಸೇರಿದ್ದ Read more…

‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ‘ನಿನ್ನ ನೋಡಿದಾಗಲೇ’ ಹಾಡು ರಿಲೀಸ್

ನಟರಾಜ್ ಕೃಷ್ಣೇಗೌಡ ನಿರ್ದೇಶನದ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ‘ನಿನ್ನ ನೋಡಿದಾಗಲೇ’ ಎಂಬ ಮೆಲೋಡಿ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ವಾಸುಕಿ ವೈಭವ್ ಮತ್ತು Read more…

ಇಸೈವಾಣಿ ಅವರ ‘ಐಯಾಮ್ ಸಾರಿ ಅಯ್ಯಪ್ಪ’ ಹಾಡಿನ ಸಾಹಿತ್ಯಕ್ಕೆ ಆಕ್ರೋಶ; ಕಾನೂನು ಕ್ರಮಕ್ಕೆ ಆಗ್ರಹಿಸಿದ ಭಕ್ತರು

ಇಸೈವಾಣಿಯವರ ಹಾಡು “ಐ ಆಮ್ ಸಾರಿ ಅಯ್ಯಪ್ಪ” ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು ಎಲ್ಲರ ಗಮನ ಸೆಳೆದಿದೆ, ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಕುರಿತು ಅಯ್ಯಪ್ಪ ಭಕ್ತರಿಂದ Read more…

‌ʼಮೊಹರೆ ಹಣಮಂತರಾವ್ ಮಾಧ್ಯಮ ಪ್ರಶಸ್ತಿʼ ಪುರಸ್ಕೃತ ಹಿರಿಯ ಪತ್ರಕರ್ತ ‘ಕ್ರಾಂತಿದೀಪ’ ಮಂಜುನಾಥ್ ರವರಿಗೆ‌ ನಾಳೆ ಅಭಿನಂದನಾ ಸಮಾರಂಭ

ಶಿವಮೊಗ್ಗ: ಮೊಹರೆ ಹಣಮಂತ ರಾವ್ ಮಾಧ್ಯಮ ಪ್ರಶಸ್ತಿ ಪಡೆದ ಕ್ರಾಂತಿದೀಪ ಎನ್.ಮಂಜುನಾಥ್ ಅವರನ್ನು ಡಿ.7ರಂದು ಬೆಳಿಗ್ಗೆ 10.30ಕ್ಕೆ ಪತ್ರಿಕಾ ಭವನದಲ್ಲಿ ಅಭಿನಂದಿಸಲಾಗುವುದು ಎಂದು ಕ್ರಾಂತಿದೀಪ ಎನ್. ಮಂಜುನಾಥ್ ಅಭಿನಂದನಾ Read more…

‘ಬೈರತಿ ರಣಗಲ್’ ಚಿತ್ರದ ಟೈಟಲ್ ವಿಡಿಯೋ ಹಾಡು ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು,  ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಇದರ ಟೈಟಲ್ ಟ್ರ್ಯಾಕ್ ಈಗಾಗಲೇ ಯೂಟ್ಯೂಬ್ ನಲ್ಲಿ Read more…

ಆಫ್ಘಾನಿಸ್ತಾನ – ಜಿಂಬಾಬ್ವೆ ನಡುವಣ ಟಿ20 ಸರಣಿ ಡಿಸೆಂಬರ್ 11 ರಿಂದ ಶುರು

ಇತ್ತೀಚಿಗಷ್ಟೇ ನಡೆದ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಮೂರು ಟಿ ಟ್ವೆಂಟಿ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-1 ರಿಂದ ಸರಣಿ ತನ್ನದಾಗಿಸಿಕೊಂಡಿದ್ದು, ಜಿಂಬಾಬ್ವೆ ತಂಡಕ್ಕೆ ತನ್ನ ಮನೆ ಅಂಗಳದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...