alex Certify Featured News | Kannada Dunia | Kannada News | Karnataka News | India News - Part 125
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ವೀಣೆಯಲ್ಲಿ ಸುಶ್ರಾವ್ಯವಾಗಿ ಮೂಡಿದ ಬಾಲಿವುಡ್ ಹಾಡು

ಬಾಲಿವುಡ್ ಸಿನೆಮಾಗಳಲ್ಲಿ ಭಿನ್ನ ವಿಭಿನ್ನ ಬಗೆಯ ಸಂಗೀತಗಳನ್ನ ಕೇಳಬಹುದು. ಅವುಗಳಲ್ಲಿ ಎಷ್ಟೋ ಹಾಡುಗಳು ಎವರ್ ಗ್ರೀನ್ ಆಗಿವೆ. ಇಂದಿಗೂ ಹಳೆಯ ಹಾಡುಗಳನ್ನ ಅಭಿಮಾನಿಗಳು ಗುನುಗುನಿಸ್ತಾ ಇರ್ತಾರೆ. ಇತ್ತಿಚಿನ ದಿನಗಳಲ್ಲಿ Read more…

ಟ್ರಾಫಿಕ್​ ಕಿರಿಕಿರಿ ತಪ್ಪಿಸಲು ಅಪರಿಚಿತನ ಬೈಕ್​ ಏರಿ ಅಮಿತಾಭ್​ ಸವಾರಿ

ಮುಂಬೈ: ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್ ಅವರು ಅಪರಿಚಿತನ ಬೈಕ್ ಏರಿ ಹೋದ ಘಟನೆ ಮುಂಬೈನಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್​ ಆಗಿದೆ. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಇವರು Read more…

ಸಲ್ಮಾನ್ ಖಾನ್ ಒಳ್ಳೆಯ ಗುಣಗಳನ್ನು ನೆನಪಿಸಿಕೊಂಡ ನಟಿ ಸುಷ್ಮಿತಾ ಸೇನ್​

ನವದೆಹಲಿ: ಸಲ್ಮಾನ್ ಖಾನ್ ದಶಕಗಳ ಕಾಲ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ನಾಯಕಿಯರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ನಟಿ ಐಶ್ವರ್ಯಾ ರೈ ಬಚ್ಚನ್, ಭಾಗ್ಯಶ್ರೀ, ಸುಶ್ಮಿತಾ ಸೇನ್‌ನಿಂದ ಕತ್ರಿನಾ Read more…

Video | ಮೈಕಲ್ ಜಾಕ್ಸನ್ ಹಾಡಿಗೆ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳ ಬಿಂದಾಸ್ ಡಾನ್ಸ್

ಪಾಪ್ ಸಿಂಗರ್‌ ಮೈಕಲ್ ಜಾಕ್ಸನ್.. ಇಹಲೋಕ ತ್ಯಜಿಸಿ ಅನೇಕ ವರ್ಷಗಳೇ ಕಳೆದು ಹೋಗಿದೆ. ಆದರೂ ಅವರ ಹಾಡು-ಡಾನ್ಸ್ ಹಾಗೂ ಮೂನ್ ವಾಕ್‌ ಮೂವ್‌ಗಳ ಮೂಲಕವೇ ಇನ್ನೂ ಅಭಿಮಾನಿಗಳ ಹೃದಯದಲ್ಲಿ Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಕಳಿಸಿದ ಮೆಸೇಜ್ ಅನ್ನು ‘ಎಡಿಟ್’ ಮಾಡಲು ಸಿಗಲಿದೆ ಅವಕಾಶ

ಸಾಮಾಜಿಕ ಜಾಲತಾಣದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್, ತನ್ನ ಬಳಕೆದಾರರ ಅನುಕೂಲಕ್ಕಾಗಿ ಈಗಾಗಲೇ ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಇದೀಗ ಮೆಟಾ ಒಡೆತನದ ಈ ಕಂಪನಿ ಮತ್ತೊಂದು ಫೀಚರ್ ಅನ್ನು ಸಕ್ರಿಯಗೊಳಿಸಿದೆ. Read more…

ಬಿಸಿ ಬಿಸಿ ʼಮೂಲಂಗಿʼ ಪರೋಟ ತಯಾರಿಸುವ ವಿಧಾನ

ಬೇಕಾಗುವ ಪದಾರ್ಥಗಳು: ಗೋಧಿ ಹಿಟ್ಟು 1 ಕಪ್, ಉಪ್ಪು ರುಚಿಗೆ ತಕ್ಕಷ್ಟು, ಮೂಲಂಗಿ ತುರಿ ಮುಕ್ಕಾಲು ಕಪ್, ಕೊತ್ತಂಬರಿ ಸೊಪ್ಪು ಸ್ವಲ್ಪ, ಸಾಸಿವೆ ಅರ್ಧ ಚಮಚ, ಜೀರಿಗೆ 1 Read more…

BIG NEWS: ಕಜಕಿಸ್ತಾನದಿಂದ ಬೆದರಿಕೆ ಕರೆ; ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

ಶಿವಮೊಗ್ಗ: ಕಳೆದ ರಾತ್ರಿ 12:30ಕ್ಕೆ ತಮಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕಜಕಿಸ್ತಾನದ Read more…

ದೆಹಲಿ ಮೆಟ್ರೋದ ಮತ್ತೊಂದು ವಿಡಿಯೋ ವೈರಲ್

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರ ವರ್ತನೆ ಮತ್ತೆ ಸುದ್ದಿಯಾಗಿದೆ. ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋವೊಂದನ್ನು ಹಂಚಿಕೊಂಡಿದ್ದು ಮೆಟ್ರೋದಲ್ಲಿ ಇದೆಂಥ ವರ್ತನೆ ಎಂದು ಟೀಕಿಸಿದ್ದಾರೆ. “ನನಗೆ ತುಂಬಾ ವಿಚಿತ್ರವಾಗಿದೆ. ದಯವಿಟ್ಟು ಸಹಾಯ ಮಾಡಿ.” Read more…

ಆಪರೇಷನ್ ಥಿಯೇಟರ್ ನಿಂದ ಪರೀಕ್ಷಾ ಹಾಲ್ ಗೆ ಬಂದ ವಿದ್ಯಾರ್ಥಿನಿ ಗಳಿಸಿದ ಅಂಕವೆಷ್ಟು ಗೊತ್ತಾ ?

ಪರೀಕ್ಷೆಯಲ್ಲಿ ಚೆನ್ನಾಗಿ ಬರೆದು ತನ್ನ ಶಾಲೆಗೆ ಮತ್ತು ಕುಟುಂಬಕ್ಕೆ ಹೆಸರು ತರಬೇಕೆಂದು ಕನಸು ಕಂಡಿದ್ದ ವಿದ್ಯಾರ್ಥಿನಿ ಬಾಳಲ್ಲಿ ಎದುರಾದ ಅದೊಂದು ಹಠಾತ್ ಘಟನೆ ಆಕೆಯ ಧೈರ್ಯವನ್ನ ಕುಂದಿಸಲಿಲ್ಲ. ವ್ಹೀಲ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ನಾಲ್ವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

ಟಗರು ಬರುತ್ತೆ ಗುಮ್ಮುತ್ತೆ ಎಂದ ವಿಜಯಾನಂದ ಕಾಶಪ್ಪನವರ್; ಪರೋಕ್ಷವಾಗಿ ಸಿದ್ದು ಪರ ಬ್ಯಾಟಿಂಗ್

ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ಇದೆ.‌ ಇದರ ಮಧ್ಯೆ Read more…

BIG NEWS: ಸಿ.ಟಿ. ರವಿ ಸೋಲಿಗೆ ವ್ಯಂಗ್ಯವಾಡಿದ ಎಂ.ಪಿ. ಕುಮಾರಸ್ವಾಮಿ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದು ನಾನು. Read more…

BIG NEWS: ಸಚಿವ ಡಾ. ಸುಧಾಕರ್ ಸೋಲು; ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾರ ವೆಂಕಟೇಶ್ ಎಂಬ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ Read more…

BIG NEWS: ಕಾಂಗ್ರೆಸ್ ನಾಯಕರು ಮಧ್ಯಾಹ್ನ ದೆಹಲಿಗೆ; ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಮೊರೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದೆ. ಹೊಸ ಸರ್ಕಾರ ರಚನೆಗಾಗಿ ಕಸರತ್ತು ಮುಂದುವರೆದಿದೆ. ಸಿಎಂ ಆಯ್ಕೆ ವಿಚಾರ ತಲೆನೋವಾಗಿ ಪರಿಣಮಿಸಿದೆ. ನಿನ್ನೆ ನಡೆದ ಶಾಸಕಾಂಗ Read more…

ಜಿಯೋ ಸಿನಿಮಾ ವೀಕ್ಷಿಸಲು ಇನ್ಮುಂದೆ ನೀಡಬೇಕು ಹಣ….!

ಈ ಬಾರಿಯ ಐಪಿಎಲ್ ಪಂದ್ಯಗಳನ್ನು ನೇರ ಪ್ರಸಾರ ಮಾಡುವ ಮೂಲಕ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿರುವ ಜಿಯೋ ಸಿನಿಮಾ ಇದೀಗ ಪ್ರೀಮಿಯಂ ಕಾರ್ಯಕ್ರಮಗಳ ಚಂದಾದಾರಿಕೆಯನ್ನು ಆರಂಭಿಸಿದೆ. ಪ್ರೀಮಿಯಂ ಕಾರ್ಯಕ್ರಮಗಳ ವೀಕ್ಷಣೆಗೆ Read more…

ಸಿ.ಟಿ. ರವಿ ಸೋಲಿಸಲು ಪರೋಕ್ಷವಾಗಿ ಸಹಕಾರ ನೀಡಿದ ಜೆಡಿಎಸ್ ನಾಯಕ ಬೋಜೇಗೌಡರಿಗೆ ಹಾಲಿನ ಅಭಿಷೇಕ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ತಮ್ಮ ಒಂದು ಕಾಲದ ಆಪ್ತ ತಮ್ಮಯ್ಯ ವಿರುದ್ಧ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಣೆಗೆ ಈ ಮನೆ ಮದ್ದು ಹಚ್ಚಿ

ಗರ್ಭಿಣಿಯರಿಗೆ ಹೆಚ್ಚು ರಕ್ತ ಉತ್ಪತ್ತಿಯಾಗುವುದರಿಂದ ಹಾಗೂ ಹಾರ್ಮೋನುಗಳಿಂದ ಚರ್ಮದಲ್ಲಿ ತುರಿಕೆ ಉಂಟಾಗುವುದು ಸಾಮಾನ್ಯ. ಆದರೆ ಅವರು ಈ ಬಗ್ಗೆ ಚಿಂತಿಸಬೇಕಿಲ್ಲ. ಗರ್ಭಾವಸ್ಥೆಯಲ್ಲಿನ ಈ ತುರಿಕೆಗೆ ಈ ಮನೆಮದ್ದುಗಳನ್ನು ಹಚ್ಚಿ. Read more…

BIG NEWS: ಬೊಮ್ಮಾಯಿ ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ; ಪವನ್ ಒಡೆಯರ್ ಮಾರ್ಮಿಕ ಟ್ವೀಟ್

ಬೆಂಗಳೂರು: ಕರ್ನಾಟಕದ ಪ್ರಾಚೀನ ಜಾನಪದ ಕಲೆ ಡೊಳ್ಳುಕುಣಿತದ ಕುರಿತು ನಿರ್ಮಿಸಿದ್ದ “ಡೊಳ್ಳು”ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಾಗ, ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೋರಿದ್ದೆವು. ಮಾಮ ತೋರಿದ ದುರಹಂಕಾರ ನನ್ನ Read more…

ನಾನು ಯಾವ ಕಾಂಡೋಮ್ ಬಳಸುತ್ತೇನೆ ಅನ್ನೋದನ್ನೂ ಕೇಳುತ್ತೀರಾ‌ ? ಅಭಿಮಾನಿ ಪ್ರಶ್ನೆಗೆ ನಟಿ ಖಡಕ್ ಉತ್ತರ

ಮಾಜಿ ಸುದ್ದಿ ನಿರೂಪಕಿ ಮತ್ತು ನಟಿ ಫಾತಿಮಾ ಬಾಬು ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಕೆಣಕುವವರನ್ನು ಸುಮ್ಮನೇ ಬಿಡುವುದಿಲ್ಲ. ನೇರವಾಗಿ ತಿರುಗೇಟಿನ ಉತ್ತರವನ್ನು ಕೊಡುತ್ತಾರೆ. ಇತ್ತೀಚೆಗೆ ಅವರ ಫೇಸ್ ಪುಕ್ Read more…

ಕರ್ನಾಟಕದ ಫಲಿತಾಂಶ ಲೋಕಸಭಾ ಚುನಾವಣೆಯ ದಿಕ್ಸೂಚಿ; ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅಭಿಪ್ರಾಯ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ಬಹುಮತ ಸಿಕ್ಕಿದೆ. ಇದು ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ ರೆಡ್ಡಿ ತಿಳಿಸಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ Read more…

‘ನಂದಿನಿ’ ಇಲ್ಲದೆ ಯಾವುದೂ ಪರಿಪೂರ್ಣವಲ್ಲ; ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಸಿಹಿ ತಿನ್ನಿಸಿ ಬಿಜೆಪಿಗೆ ಪರೋಕ್ಷ ಗುದ್ದು

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ ಭರ್ಜರಿ ಗೆಲುವಿನ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)  ವೇದಿಕೆಯಲ್ಲಿ ಪಕ್ಷದ ನಾಯಕರು ನಂದಿನಿ ಸಿಹಿ ಹಂಚಿ ಸಂಭ್ರಮಿಸುವ ಮೂಲಕ ಎದುರಾಳಿ Read more…

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

BIG NEWS: ಪಕ್ಷದ ಸೋಲು; ಪರಾಮರ್ಶನಾ ಸಭೆ ನಡೆಸಿದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಪ್ರಾಥಮಿಕ ಪರಾಮರ್ಶನಾ ಸಭೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಿರ್ಗಮಿತ Read more…

ಬಾಂಗ್ಲಾ ಚಿತ್ರಮಂದಿರಗಳಲ್ಲಿ ʼಪಠಾಣ್ʼ ಅಬ್ಬರ; ‘ಜೂಮೇ ಜೋ’ ಹುಕ್ ಸ್ಟೆಪ್ ಹಾಕಿ ಫ್ಯಾನ್ಸ್ ಸಂಭ್ರಮ

ನಟ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಚಿತ್ರ ಪಠಾಣ್ ಬಾಂಗ್ಲಾದೇಶದಲ್ಲಿ ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಶಾರುಖ್ ಖಾನ್ ಅಭಿಮಾನಿಗಳು ಚಿತ್ರದ ಹಿಟ್ ಸಾಂಗ್ ‘ಜೂಮೇ ಜೋ ಪಠಾನ್’ ನ Read more…

ಕಲಿಯುತ್ತೇವೆ ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಎಂದು ಬಿ.ಎಲ್.‌ ಸಂತೋಷ್ ಪೋಸ್ಟ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋತಿದೆ. ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್‌ ಅಧಿಕಾರಕ್ಕೇರಲು ಸಿದ್ದತೆ ನಡೆಸಿದ್ದು, ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. Read more…

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಬಹುತೇಕರಿಗೆ ‘ಗೆಲುವು’

ಪ್ರತಿ ಬಾರಿಯ ಚುನಾವಣೆಯಂತೆ ಈ ಬಾರಿಯೂ ಸಹ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ನಡೆದಿದ್ದು, ಇತರೆ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಕಣಕ್ಕಿಳಿದಿದ್ದ ಬಹುತೇಕರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ತೊರೆದು Read more…

ಫಟಾ ಫಟ್‌ ಮಾಡಿ ರಚಿಕರ ಕರ್ಜೂರದ ಚಟ್ನಿ

ಊಟಕ್ಕೆ ಹೊಸ ರುಚಿ ನೀಡುವ ತಯಾರಿ ಮಾಡಿದ್ರೆ ಕರ್ಜೂರದ ಚಟ್ನಿ ಮಾಡಿ ನೋಡಿ. ಕರ್ಜೂರದ ಚಟ್ನಿಗೆ ಬೇಕಾಗುವ ಪದಾರ್ಥ: ಕರ್ಜೂರ -10-12 (100-125 ಗ್ರಾಂ) ಸಕ್ಕರೆ -100 ಗ್ರಾಂ Read more…

ಮಕ್ಕಳು ಖುಷಿ ಖುಷಿಯಾಗಿ ತಿನ್ನುವ ‘ಕಾರ್ನ್ ಆಲೂ’ ಬರ್ಗರ್ ಮಾಡುವ ವಿಧಾನ

ಬರ್ಗರ್ ಯಾರಿಗೆ ಇಷ್ಟವಾಗಲ್ಲ ಹೇಳಿ. ಮಕ್ಕಳು ಖುಷಿ ಖುಷಿಯಾಗಿ ತಿನ್ನುವ ತಿಂಡಿಗಳಲ್ಲಿ ಬರ್ಗರ್ ಕೂಡ ಒಂದು. ಆರೋಗ್ಯಕರ ಕಾರ್ನ್, ಆಲೂ ಬರ್ಗರ್ ಮಾಡಿ ಮಕ್ಕಳಿಗೆ ಸರ್ಫ್ರೈಸ್ ಕೊಡಿ. ಕಾರ್ನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...