alex Certify Featured News | Kannada Dunia | Kannada News | Karnataka News | India News - Part 127
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

BIG NEWS: ತ್ರೇತಾಯುಗದ ಕಾಲದಿಂದಲೂ ಇದೆ ಕರ್ನಾಟಕ – ಉತ್ತರ ಪ್ರದೇಶದ ನಡುವೆ ಅವಿನಾಭಾವ ಸಂಬಂಧ; ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ: ಕರ್ನಾಟಕ ಹಾಗೂ ಉತ್ತರ ಪ್ರದೇಶದ ನಡುವೆ ಅವಿನಾಭಾವ ಸಂಬಂಧವಿದೆ. ಎರಡು ರಾಜ್ಯಗಳ ನಡುವಿನ ಸಂಬಂಧ ಇಂದು ನಿನ್ನೆಯದ್ದಲ್ಲ, ತ್ರೇತಾಯುಗ ಕಾಲದಿಂದಲೂ ಇದೆ ಎಂದು ಉತ್ತರ ಪ್ರದೇಶ ಸಿಎಂ Read more…

ಕೃತಕ ಬುದ್ಧಿಮತ್ತೆ ಬಳಸಿ ಹೆಣ್ಣಿನ ವಿವಿಧ ವಯೋಹಂತಗಳ ಚಿತ್ರಗುಚ್ಛ ತಯಾರಿಸಿದ ಕಲಾವಿದ

ಕೃತಕ ಬುದ್ಧಿಮತ್ತೆ ಎನ್ನುವುದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಚಿತ್ರಕಲೆಯಲ್ಲೂ ಸಹ ಕೃತಕ ಬುದ್ಧಿಮತ್ತೆಯ ಪಾತ್ರ ದಿನೇ ದಿನೇ ವಿಸ್ತಾರವಾಗುತ್ತಾ ಸಾಗಿದೆ. ಕೃತಕ ಬುದ್ಧಿಮತ್ತೆ ಬಳಸಿಕೊಂಡು ರಚಿಸಿದ ಸುಂದರವಾದ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 9629 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 29 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

ಮೊಟ್ಟೆ ಪ್ರಿಯರಾಗಿದ್ದರೆ ಬ್ರೇಕ್ ಫಾಸ್ಟ್ ಗೆ ಬ್ರೆಡ್ ಆಮ್ಲೆಟ್ ಮಾಡಿ ಸವಿಯಿರಿ

ಪ್ರತಿ ದಿನ ಬೆಳಗಿನ ತಿಂಡಿಗೆ ಏನು ಮಾಡಬೇಕು ಎಂಬುವುದೇ ಗೊಂದಲ. ನೀವೇನಾದರೂ ಮೊಟ್ಟೆ ಪ್ರಿಯರಾಗಿದ್ದರೆ ಈ ಬ್ರೆಡ್ ಆಮ್ಲೆಟ್ ಟ್ರೈ ಮಾಡಿ ನೋಡಿ. ಕಡಿಮೆ ಸಮಯದಲ್ಲಿ ಸುಲಭವಾಗಿ ಆಗುವ Read more…

ಉಪಾಸನಾ ಸೀಮಂತ ಕಾರ್ಯಕ್ರಮಕ್ಕೆ ಆಗಮಿಸಿದ ಸೆಲೆಬ್ರಿಟಿಗಳ ದಂಡು

ಸೆಲೆಬ್ರಿಟಿಗಳ ಪಾರ್ಟಿಗಳು ಎಂದರೇ ಹಾಗೆ. ಸಣ್ಣ ಪುಟ್ಟ ಹುಟ್ಟುಹಬ್ಬಗಳಿಂದ ಹಿಡಿದು ಮದುವೆ ಕಾರ್ಯಕ್ರಮಗಳವರೆಗೂ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಾರೆ ಸೆಲೆಬ್ರಿಟಿಗಳು. ಟಾಲಿವುಡ್‌ನ ಮೆಗಾ ಪವರ್‌ ಸ್ಟಾರ್‌ ಎಂದೇ ಖ್ಯಾತರಾಗಿರುವ Read more…

ಮಾಸ್ಟರ್‌ ಬ್ಲಾಸ್ಟರ್‌‌ರ 50ನೇ ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ರಚಿಸಿದ ಯಶ್‌ರಾಜ್ ಮುಖಾಟೆ

ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿರುವ ಸಂಗೀತ ನಿರ್ಮಾಪಕ ಯಶ್‌ರಾಜ್ ಮುಖಾಟೆ ತಮ್ಮ ಫನ್ನಿ ರೀಮಿಕ್ಸ್‌ಗಳಿಗೆ ಭಾರೀ ಹೆಸರು ಮಾಡಿದ್ದಾರೆ. ಇದೀಗ ಕ್ರಿಕೆಟ್ ದಂತ ಕಥೆ ಸಚಿನ್ ತೆಂಡೂಲ್ಕರ್‌‌ರ 50ನೇ Read more…

’ಧೋನಿ ರಿವ್ಯೂ ಸಿಸ್ಟಂ’: ಡಿಆರ್‌ಎಸ್ ಬಳಸುವಲ್ಲಿ ಧೋನಿ ನಿಖರತೆಗೆ ಬೆರಗಾದ ಅಭಿಮಾನಿಗಳು

ದೇಶದ ಕ್ರಿಕೆಟ್ ಲೋಕದ ಅತ್ಯಂತ ದೊಡ್ಡ ಹೆಸರುಗಳಲ್ಲಿ ಒಂದಾಗಿರುವ ಮಹೇಂದ್ರ ಸಿಂಗ್ ಧೋನಿ ಬಹುಶಃ ಈ ಬಾರಿ ತಮ್ಮ ಕೊನೆಯ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಮೆಚ್ಚಿನ ಆಟಗಾರ Read more…

ಹುಬ್ಬೇರಿಸುವಂತಿದೆ ಜೂನಿಯರ್ ಎನ್.ಟಿ.ಆರ್. ಚಿತ್ರದಲ್ಲಿ ನಟಿಸಲು ಜಾಹ್ನವಿ ಪಡೆದಿರುವ ಸಂಭಾವನೆ….!

ಬಾಲಿವುಡ್ ನಟಿ ಜಾಹ್ನವಿ ಕಪೂರ್ ಹೆಚ್ಚಿನ ಚಿತ್ರಗಳಲ್ಲೇನು ನಟಿಸಿಲ್ಲ. ಅಲ್ಲದೆ ಖ್ಯಾತನಾಮ ನಟರೊಂದಿಗೂ ಕಾಣಿಸಿಕೊಂಡಿಲ್ಲ. ಆದರೆ ಸಂಭಾವನೆ ವಿಚಾರದಲ್ಲಿ ಮಾತ್ರ ಜಾಹ್ನವಿ ಕಪೂರ್ ಇತರೆ ಬಾಲಿವುಡ್ ನಟಿಯರ ಸರಿ Read more…

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

ಮನೆಯಲ್ಲೇ ತಯಾರಿಸಬಹುದು ಮಕ್ಕಳ ಫೇವರಿಟ್ ಕಸ್ಟರ್ಡ್ ಐಸ್​ ಕ್ರೀಂ

ಬೇಕಾಗುವ ಸಾಮಗ್ರಿ : 2 ಕಪ್​ ಹಾಲು, ಕಸ್ಟರ್ಡ್​ ಪುಡಿ 2 ಟೇಬಲ್​ ಸ್ಪೂನ್​, ಸಕ್ಕರೆ 1/2 ಕಪ್​, ವಿಪ್ಪಿಂಗ್ ಕ್ರೀಂ – 200 ಎಂ.ಎಲ್​ ಮಾಡುವ ವಿಧಾನ Read more…

ಹೂವುಗಳ ನಡುವೆ ಅಡಗಿರುವ ʼಚಿಟ್ಟೆʼಗಳನ್ನು ಪತ್ತೆ ಹಚ್ಚಬಲ್ಲಿರಾ ?

ಮೆದುಳಿಗೆ ಉತ್ತೇಜನ ನೀಡಲು ಹಾಗೂ ಟೈಂ ಪಾಸ್‌ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಆಪ್ಟಿಕಲ್ ಇಲ್ಯೂಷನ್‌ ಆಟ ಹೆಚ್ಚಾಗುತ್ತಿದೆ. ಹಲವಾರು ಗೊಂದಲಗಳಿಂದ ಕೂಡಿದ ಚಿತ್ರಾತ್ಮಕ ಒಗಟುಗಳಿಂದ ಮೆದುಳಿಗೆ ಉತ್ತೇಜನದ ಜೊತೆಗೆ Read more…

ರಣಬೀರ್‌ ಹಾಗೂ ಮಗಳಿಗಾಗಿ ಫೋಟೋಗ್ರಾಫರ್‌ ಆದ ಆಲಿಯಾ

ತಮ್ಮ ಪತಿ ರಣಬೀರ್‌ ಹಾಗೂ ಪುತ್ರಿ ರಾಹಾಗೆ ಕೆಲಕಾಲ ಫೋಟೋಗ್ರಾಫರ್‌ ಆದ ನಟಿ ಆಲಿಯಾ ಭಟ್, ಅಪ್ಪ-ಮಗಳ ಕ್ಯೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಮನೆಯ ಕಿಟಕಿಯೊಂದರ ಬಳಿ Read more…

ಕುತೂಹಲಕ್ಕೆ ಕಾರಣವಾಗಿದೆ ರಾಹುಲ್‌ ಗಾಂಧಿ ಫೋಟೋ ಇರುವ ಮದುವೆ ಆಮಂತ್ರಣ ಪತ್ರಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರ ಹಸನ್ಮುಖಿ ಚಿತ್ರದ ವಿವಾಹ ಆಮಂತ್ರಣ ಪತ್ರವೊಂದು ಸದ್ದು ಮಾಡುತ್ತಿದ್ದು, ಕೊನೆಗೂ ಅವರು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹಬ್ಬಿಸಿದೆ. ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರ Read more…

ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳಲ್ಲಿ ಆರ್ ಸಿ ಬಿ ಆಟಗಾರನದ್ದೇ ಮೇಲುಗೈ

ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವವರ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಅಗ್ರ ಸ್ಥಾನದಲ್ಲಿದ್ದು ಬೌಲರ್ ಗಳ ಪಟ್ಟಿಯಲ್ಲೂ Read more…

ಇಂದಿನ ಪದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆಯೇ ಈ ದಾಖಲೆಗೆ ಪಾತ್ರರಾಗಲಿದ್ದಾರೆ ಮೊಹಮ್ಮದ್ ಶಮಿ

ಗುಜರಾತ್ ಟೈಟನ್ಸ್ ನ ಪ್ರಮುಖ ಬೌಲರ್ ಆಗಿ ಮಿಂಚುತ್ತಿರುವ ಮಹಮದ್ ಶಮಿ ಇಂದು ಕಣಕ್ಕಿಳಿಯುತ್ತಿದ್ದಂತೆ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇಂದಿನ ಪಂದ್ಯ ಮಹಮ್ಮದ್ ಶಮಿ ಅವರ 100ನೇ ಪಂದ್ಯವಾಗಿದೆ. Read more…

ಈ ಚುನಾವಣೆ ಅಭಿವೃದ್ಧಿ ಹಾಗೂ ಪಾಪದ ಹಣದ ಮಧ್ಯೆ ನಡೆಯುತ್ತಿರುವ ಫೈಟ್; ಕಾಂಗ್ರೆಸ್ ವಿರುದ್ಧ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬೆಂಗಳೂರು: ಗೋವಿಂದರಾಜನಗರದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸವೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಕಾಂಗ್ರೆಸ್ ನಿಂದ ನಿಂತಿರುವ ಅಪ್ಪ-ಮಗನ ಕೊಡುಗೆ ಶೂನ್ಯ. ಅಪ್ಪನೂ Read more…

ಇಲ್ಲಿದೆ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವವರ ಪಟ್ಟಿ

ಈಗಾಗಲೇ ಐಪಿಎಲ್ ನಲ್ಲಿ 34 ಪಂದ್ಯಗಳು ನಡೆದಿದ್ದು ಅತಿ ಹೆಚ್ಚು ರನ್ ಗಳಿಸಿರುವ ಟಾಪ್ 5 ಆಟಗಾರರಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಗಳೇ ಮೇಲುಗೈ ಸಾಧಿಸಿದ್ದಾರೆ. ಅತಿ ಹೆಚ್ಚು Read more…

BIG NEWS: 63,380 ಕ್ಕೆ ಏರಿಕೆಯಾದ ಕೊರೊನಾ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರು ಎಷ್ಟು ಗೊತ್ತಾ?

ನವದೆಹಲಿ: ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಪತ್ತೆ ಸಂಖ್ಯೆ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 6,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ Read more…

ಅಪಘಾತದ ಸಂದರ್ಭದಲ್ಲಿ ಜತನದಿಂದ ನೋಡಿಕೊಂಡ ಭಾವಿ ವರ; ಭಾವುಕ ಪೋಸ್ಟ್‌ ಹಂಚಿಕೊಂಡ ವಧು

ಮದುವೆಗೂ ಮುಂಚೆ ವಧು ಅಪಘಾತಕ್ಕೀಡಾಗಿದ್ದು, ಆಕೆಯ ಸಂಗಾತಿ ವಧುವನ್ನು ಮದುವೆಯಾಗುವ ಕ್ಷಣದವರೆಗೂ ನೋಡಿಕೊಂಡ ರೀತಿ ನೆಟ್ಟಿಗರ ಹೃದಯ ಗೆದ್ದಿದೆ. ಪ್ರಸೂತಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುವ ಶತಾಕ್ಷಿ ಅವರು Read more…

ನಶೆಯಲ್ಲಿ ವಿಮಾನದಲ್ಲಿದ್ದ ಪುರುಷ ಸಿಬ್ಬಂದಿಯನ್ನೇ ಚುಂಬಿಸಿದ ಪ್ರಯಾಣಿಕ…!

ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ ಘಟನೆ, ಏರ್‌ಹೋಸ್ಟ್‌ಗಳ ಜೊತೆಗೆ ಅನುಚಿತ ವರ್ತನೆ. ಗಲಾಟೆ, ಹೊಡೆದಾಟ ಈ ರೀತಿಯ ಹತ್ತಾರು ಪ್ರಕರಣಗಳು ಆಗಾಗ ಕೇಳಿ ಬರ್ತಾನೇ ಇವೆ. ಕೆಲವರಂತೂ Read more…

ದಾನಾಪುರದಿಂದ ತಿರುಪತಿಗೆ ಬೇಸಿಗೆ ವಿಶೇಷ ರೈಲು ಸೇವೆ

ಭಾರತೀಯ ರೈಲ್ವೆಯು ಪಾಟ್ನಾದ ದಾನಾಪುರದಿಂದ ತಿರುಪತಿಗೆ ಬೇಸಿಗೆ ವಿಶೇಷ ರೈಲು ಸೇವೆ ಘೋಷಿಸಿದೆ. ಎರಡು ನಗರಗಳ ನಡುವೆ ಬೇಸಿಗೆ ವಿಶೇಷ ರೈಲು ಮೂರು ದಿನಗಳ ಕಾಲ ಕಾರ್ಯನಿರ್ವಹಿಸಲಿದೆ. ರೈಲು Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಬಸಳೆ ಸೊಪ್ಪಿನ ‘ತಂಬುಳಿ’

ಸಮ್ಮರ್ ಸೀಸನ್ ನಲ್ಲಿ ನೀರಿನ ದಾಹ ನಿವಾರಣೆಗೆ ತಂಬುಳಿಗಿಂತ ಉತ್ತಮ ವ್ಯಂಜನ ಮತ್ತೊಂದಿಲ್ಲ. ತಂಬುಳಿಯಲ್ಲಿ ಹಲವು ಬಗೆ. ಆದರೆ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಬಸಳೆ ಸೊಪ್ಪಿನ ತಂಬುಳಿ ಸವಿಯಲೇ Read more…

ಅನ್ನದ ಜತೆ ಒಳ್ಳೆ ಕಾಂಬಿನೇಷನ್ ಈ ‘ಟೊಮೆಟೊ ಸಾಂಬಾರ್ ‘

ಮನೆಯಲ್ಲಿ ತರಕಾರಿ ಇಲ್ಲದೇ ಇದ್ದಾಗ, ಅಥವಾ ಟೊಮೆಟೋ ಹೆಚ್ಚಿದ್ದಾಗ ಮಾಡಿ ನೋಡಿ ರುಚಿಯಾದ ಈ ಟೊಮಟೊ ಸಾಂಬಾರು. ½ ಕಪ್- ಕಾಯಿತುರಿ, ½- ಟೀ ಸ್ಪೂನ್ ಜೀರಿಗೆ, 2 Read more…

ಹತ್ಯೆಯಾದ ಅತೀಕ್ ಅಹ್ಮದ್ ಕಚೇರಿಯಲ್ಲಿ ರಕ್ತದ ಕಲೆ ಮತ್ತು ಚಾಕು ಪತ್ತೆ ಬಗ್ಗೆ ಪೊಲೀಸರ ತನಿಖೆ

ಹತ್ಯೆಯಾದ ಉತ್ತರಪ್ರದೇಶದ ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ ಕಚೇರಿಯಲ್ಲಿ ರಕ್ತದ ಕಲೆ ಮತ್ತು ಚಾಕು ಪತ್ತೆಯಾಗಿದೆ. ಈ ತಿಂಗಳ ಆರಂಭದಲ್ಲಿ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಪ್ರಯಾಗ್‌ರಾಜ್‌ನಲ್ಲಿರುವ ಗ್ಯಾಂಗ್ Read more…

instagram ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಐಪಿಎಲ್ ಟಾಪ್ ತಂಡಗಳು

ಸಾಮಾಜಿಕ ಜಾಲತಾಣವಾದ instagram ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತಂಡಗಳಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 11.8 ಮಿಲಿಯನ್ ಫಾಲೋವರ್ಸ್ ಹಾಗೂ ಮುಂಬೈ ಇಂಡಿಯನ್ಸ್ Read more…

BIG NEWS: ಕಾಂಗ್ರೆಸ್ ಒತ್ತಡಕ್ಕೆ ಮಣಿದು ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್; ದೂರು ನೀಡಲು ಮುಂದಾದ ಅಲ್ತಾಫ್ ಕುಂಪಲ

ಉಳ್ಳಾಲ: ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ವಾಪಸ್ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಲ್ತಾಫ್ ಕುಂಪಲ ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. Read more…

ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್  ಪಂದ್ಯಗಳು ತುಂಬಾ ರೋಚಕತೆಯಿಂದ ಸಾಗುತ್ತಿದ್ದು ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ನೀಡಿದೆ. ಇಂದಿನ ಪಂದ್ಯದಲ್ಲಿ ಐಪಿಎಲ್ ಪಾಯಿಂಟ್ ಟೇಬಲ್ ನಲ್ಲಿ 9 ಹಾಗೂ 10 ನೇ Read more…

ಲಿಂಗಾಯತರ ಕುರಿತ ಸಿದ್ದರಾಮಯ್ಯ ಹೇಳಿಕೆ ತಿರುಚಲಾಗಿಲ್ಲ; ಸಿಎಂ ಬೊಮ್ಮಾಯಿ

ಈಗಾಗಲೇ ಅಧಿಕಾರದಲ್ಲಿರುವ ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತಗೊಳಿಸಿ ನಾನು ಹೇಳಿದ್ದನ್ನು ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...