alex Certify Featured News | Kannada Dunia | Kannada News | Karnataka News | India News - Part 139
ಕನ್ನಡ ದುನಿಯಾ
    Dailyhunt JioNews

Kannada Duniya

ದೋಣಿಯಡಿ ಹಾದು ಹೋದ ಬೃಹತ್‌ ತಿಮಿಂಗಿಲ; ಮಂತ್ರಮುಗ್ದರನ್ನಾಗಿಸುತ್ತೆ ವಿಡಿಯೋ

ಬೃಹತ್‌ ಗಾತ್ರದ ನೀಲಿ ತಿಮಿಂಗಿಲವೊಂದು ದೋಣಿಯಡಿ ಈಜುತ್ತಿರುವ ವಿಡಿಯೋವೊಂದು ನೆಟ್ಟಿಗರನ್ನು ಮಂತ್ರಮುಗ್ಧಗೊಳಿಸಿದೆ. ಯುನಿಲ್ಯಾಡ್ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಶೇರ್‌ ಮಾಡಲಾದ ಈ ಪುಟ್ಟ ಕ್ಲಿಪ್‌ನಲ್ಲಿ ದೈತ್ಯ ಜೀವಿಯು ತನ್ನ Read more…

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು Read more…

AAP ಸಂಸದನ ಜೊತೆ ನಟಿ ಪರಿಣಿತಿ ಚೋಪ್ರಾ ಡೇಟಿಂಗ್‌ ? ಇಲ್ಲಿದೆ ರಾಘವ್ ಚಡ್ಡಾ ನೀಡಿದ ಸ್ಪಷ್ಟನೆ

ರಾಜಕಾರಣಿ ರಾಘವ್ ಚಡ್ಡಾ ಮತ್ತು ನಟಿ ಪರಿಣಿತಿ ಚೋಪ್ರಾ ಡೇಟಿಂಗ್ ಮಾಡ್ತಿದ್ದಾರೆಂಬ ಸುದ್ದಿ ಹರಿದಾಡ್ತಿದ್ದು ಇದಕ್ಕೆ ರಾಘವ್ ಚಡ್ಡಾ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಮುಂಬೈನಲ್ಲಿ ಇತ್ತೀಚೆಗೆ ಲಂಚ್ ಡೇಟ್ ಮತ್ತು Read more…

ಬಿದ್ದ ಕಸವನ್ನ ಹೆಕ್ಕಿ ತೆಗೆದ ನಟ ರಣವೀರ್: ಇದು ಕ್ಯಾಮರಾ ಮುಂದೆ ಮಾಡಿದ ನಾಟಕ ಎಂದ ನೆಟ್ಟಿಗರು

ಬಾಲಿವುಡ್ ನಟ ರಣವೀರ್ ಸಿಂಗ್, ತೆರೆಯ ಮೇಲೆ ಬಂದರೆ ಅದರ ಖದರ್ರೇ ಬೇರೆ. ಈ ನಟನ ರಾಕ್ಷಸ ನಟನೆಗೆ ಫಿದಾ ಆಗದವರೇ ಯಾರೂ ಇಲ್ಲ. ಆದರೆ ವಾಸ್ತವದಲ್ಲಿ ಈ Read more…

Video: ನಿಷೇಧಾಜ್ಞೆ ನಡುವೆಯೇ ಪ್ಯಾಕೇಜ್ ಡೆಲಿವರಿ; ಏಜೆಂಟ್‌ ಕರ್ತವ್ಯಪರತೆಯನ್ನು ಮೆಚ್ಚಿಕೊಂಡ ನೆಟ್ಟಿಗರು

ನಿಷೇಧಾಜ್ಞೆಯ ನಡುವೆಯೂ ತನ್ನ ಕರ್ತವ್ಯ ಮುಂದುವರೆಸಿದ ಅಮೇಜ಼ಾನ್ ಉದ್ಯೋಗಿಯೊಬ್ಬರು ಉತ್ತರ ಕರೋಲಿನಾದ ಮನೆಯೊಂದಕ್ಕೆ ಪ್ಯಾಕೇಜ್ ಒಂದನ್ನು ಡೆಲಿವರಿ ಮಾಡಿ ಬಂದಿದ್ದಾರೆ. ಘಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಅಮೆರಿಕದ Read more…

BIG NEWS: ಶಿವಮೊಗ್ಗದಲ್ಲಿ ದೇಶದ 5ನೇ ರಕ್ಷಾ ವಿವಿ ಕಾರ್ಯಾರಂಭ

ಶಿವಮೊಗ್ಗ: ದೇಶದ ಯುವಜನರಲ್ಲಿ ದೇಶಾಭಿಮಾನ, ದೇಶಭಕ್ತಿ ಮತ್ತು ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಹಾಗೂ ದೇಶದ ಆಂತರಿಕ ಭದ್ರತೆಗೆ ಶಕ್ತಿ ತುಂಬುವಲ್ಲಿ ದೇಶದ 5ನೇ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 7,927 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,249 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,818 ಜನರು ಕೋವಿಡ್ Read more…

ʼನಾಟು ನಾಟುʼ ಹಾಡಿಗೆ ’ಕ್ವಿಕ್ ಸ್ಟೈಲ್’ ತಂಡದ ಹುಕ್ ಸ್ಟೆಪ್; ವಿಡಿಯೋ ಫುಲ್ ವೈರಲ್

ನೀವೇನಾದರೂ ನಾರ್ವೇಯನ್ ನೃತ್ಯ ತಂಡ ’ಕ್ವಿಕ್ ಸ್ಟೈಲ್’ ಆಸ್ಕರ್‌ ವಿಜೇತ ನಾಟು ನಾಟು ಹಾಡಿಗೆ ಸ್ಟೆಪ್ ಹಾಕುವುದನ್ನು ನೋಡಬೇಕೆಂದುಕೊಂಡಿದ್ದಲ್ಲಿ, ನಿಮಗೊಂದು ಪರ್ಫೆಕ್ಟ್ ಪೋಸ್ಟ್ ತಂದಿದ್ದೇವೆ. ಭಾರತದಲ್ಲಿ ಭಾರೀ ಅಭಿಮಾನಿಗಳನ್ನು Read more…

BIG NEWS: ಸಂಜಯ್ ರಾವತ್ ಪದಚ್ಯುತಗೊಳಿಸಿ ಹೊಸ ಸಂಸದೀಯ ಪಕ್ಷದ ನಾಯಕನನ್ನು ನೇಮಿಸಿದ ಶಿಂಧೆ ಬಣದ ಶಿವಸೇನೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವುತ್ ಅವರನ್ನು ವಜಾಗೊಳಿಸಿದೆ. ಸಂಸದ ಗಜಾನನ ಕೀರ್ತಿಕರ್ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಿದೆ. ಲೋಕಸಭೆ Read more…

Video: ಗುರುಗ್ರಾಮದ ಈ ಕೆಫೆಯಲ್ಲಿ ಪ್ರತಿ ಮಂಗಳವಾರ ಹನುಮಾನ್ ಚಾಲೀಸಾ ಪಠಣ

ಗುರುಗ್ರಾಮದ ಕೆಫೆ ಒಂದರ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುತ್ತಿರುವ ಯುವಕರ ಗುಂಪೊಂದರ ವಿಡಿಯೋ ಟ್ವಿಟರ್‌ನಲ್ಲಿ ಭಾರೀ ಮೆಚ್ಚುಗೆ ಪಡೆದಿದೆ. ಇವನ್ನು ಕಂಡ ಅನೇಕ ದಾರಿಹೋಕರು ಬಂದು ಗುಂಪನ್ನು Read more…

ಬೆಚ್ಚಿಬಿದ್ಲು ಬೆಡ್ ಶೀಟ್ ಬದಲಿಸಲು ಬಂದ ಮಹಿಳೆ; ಅದರ ಮೇಲಿತ್ತು ಹಾವು

ಮಲಗುವ ಬೆಡ್ ಮೇಲೆ ಹಾವು ಕಂಡ್ರೆ ಹೇಗಿರುತ್ತೆ ?  ಬೆಚ್ಚಿಬೀಳೋದಂತೂ ಗ್ಯಾರಂಟಿ. ಅದೇ ರೀತಿಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಬೆಡ್ ಶೀಟ್ ಬದಲಿಸಲು ಹೋದ ಮಹಿಳೆಗೆ ಬೆಡ್ ಮೇಲೆ Read more…

ಮೂರನೇ ಮಗುವನ್ನ ಸ್ವಾಗತಿಸಿದ ಗಾಯಕ ದಂಪತಿ

ಪಾಕಿಸ್ತಾನದ ಸ್ಟಾರ್ ದಂಪತಿಗಳಾದ ಗಾಯಕ ಅತಿಫ್ ಅಸ್ಲಾಂ ಮತ್ತು ಗಾಯಕಿ ಸಾರಾ ಭರ್ವಾನಾ ಅವರು ತಮ್ಮ ಮೂರನೇ ಮಗುವನ್ನ ಸ್ವಾಗತಿಸಿದ್ದಾರೆ. ದಂಪತಿಗೆ ಹೆಣ್ಣು ಮಗುವಾಗಿದ್ದು ಮಗುವಿಗೆ ಹಲೀಮಾ ಎಂದು Read more…

BIG NEWS: ಜೀವ ವೈವಿಧ್ಯತೆ ಸಂರಕ್ಷಣೆಗಾಗಿ 13 ರಾಜ್ಯಗಳಲ್ಲಿ 92 ಪರಿಸರ ಸೂಕ್ಷ್ಮ ಪ್ರದೇಶಗಳು

ಪರಿಸರ ಪ್ರಾಮುಖ್ಯತೆಯನ್ನು ಹೊಂದಿರುವ ಪ್ರದೇಶಗಳಲ್ಲಿ ಜೀವವೈವಿಧ್ಯತೆಯನ್ನು ರಕ್ಷಿಸುವ ಸಲುವಾಗಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಪರಿಸರ ಸೂಕ್ಷ್ಮ ಪ್ರದೇಶಗಳನ್ನು (ESA) ಹೆಸರಿಸಿದೆ. ಇದರಂತೆ ಅನನ್ಯ ಜೈವಿಕ Read more…

BIG NEWS: ಮಾರ್ಚ್ 26 ರಂದು ಭೂಮಿ ಸಮೀಪ ಹಾದುಹೋಗಲಿದೆ ಬೃಹತ್ ಕ್ಷುದ್ರಗ್ರಹ

50 ಮೀಟರ್‌ಗಿಂತಲೂ ಹೆಚ್ಚು ವ್ಯಾಸದ ಬೃಹತ್ ಕ್ಷುದ್ರಗ್ರಹವು ಮಾರ್ಚ್ 26 ರಂದು ಭೂಮಿಗೆ ಹತ್ತಿರವಾಗಲು ಸಜ್ಜಾಗಿದೆ. ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (NASA) ಈ ಬಗ್ಗೆ ಅಧಿಕೃತ Read more…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ರೈಲ್ವೆ ಇಲಾಖೆಯ ಮೊದಲ ಮಹಿಳಾ ಟಿಕೆಟ್ ಚೆಕರ್…!

ಪ್ರಯಾಣಿಕರಿಂದ 1 ಕೋಟಿ ರೂಪಾಯಿಗೂ ಅಧಿಕ ದಂಡ ವಸೂಲಿ ಮಾಡಿದ ರೈಲ್ವೆ ಇಲಾಖೆಯ ಮೊದಲ ಮಹಿಳಾ ಟಿಕೆಟ್ ತಪಾಸಣೆ ಸಿಬ್ಬಂದಿ ಕೇಂದ್ರ ರೈಲ್ವೇ ಸಚಿವಾಲಯದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದಕ್ಷಿಣ Read more…

90 ರ ಸೆಟ್ಟಿಂಗ್‌ನಲ್ಲಿ ಬ್ರೇಕಪ್ ಹಾಡಿಗೆ ರೀ ಮಿಕ್ಸ್‌ ಲೇಪ

ತನ್ನ ಫನ್ನಿ ರೀಮಿಕ್ಸ್‌ಗಳಿಂದ ಖ್ಯಾತಿ ಪಡೆದಿರುವ ಯಶ್‌ರಾಜ್‌ ಮುಖರ್ಜಿ ಸಾಮಾಜಿಕ ಜಾಲತಾಣದಲ್ಲಿ ಹೊಸ ಅಲೆ ಸೃಷ್ಟಿಸಿದ್ದಾರೆ. 90 ರ ದಶಕದ ಬಾಲಿವುಡ್‌ ಹಾಡುಗಳಿಗೆ ರೀಮಿಕ್ಸ್ ಲೇಪ ಕೊಟ್ಟು ಹೊಸ Read more…

ಬಸ್ ಗೆ ಡಿಕ್ಕಿ ಹೊಡೆದ ರೈಲು; ಭೀಕರ ಅಪಘಾತದ ವಿಡಿಯೋ ವೈರಲ್

ಬಾಂಗ್ಲಾದೇಶದ ಢಾಕಾದ ಮಾಲಿಬಾಗ್ ಪ್ರದೇಶದಲ್ಲಿ ರೈಲು ಬಸ್‌ಗೆ ಡಿಕ್ಕಿ ಹೊಡೆದಿದೆ. ನಿನ್ನೆ ರಾತ್ರಿ 9.10ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬುಧವಾರ ಪಂಚಗಢಕ್ಕೆ ತೆರಳುತ್ತಿದ್ದ ದ್ರುತಜನ್ ಎಕ್ಸ್ Read more…

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ….!

ನ್ಯೂಯಾರ್ಕ್​: ರೆಫ್ರಿಜರೇಟರ್‌ನಲ್ಲಿಟ್ಟ ಆಹಾರವನ್ನು ತಿನ್ನುವುದು ತುಂಬಾ ಸಾಮಾನ್ಯ ಎಂದು ಜನರು ಭಾವಿಸುತ್ತಾರೆ. ನಾವೆಲ್ಲರೂ ಒಂದಲ್ಲ ಒಂದು ಹಂತದಲ್ಲಿ ಎರಡು ಮೂರು ದಿನಗಳ ಕಾಲ ಫ್ರಿಜ್ ನಲ್ಲಿಟ್ಟ ಆಹಾರವನ್ನು ಸೇವಿಸಿದ್ದೇವೆ. Read more…

BIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂತೆಯಲ್ಲಿ 1,300 ಜನರಲ್ಲಿ ಹೊಸದಾಗಿ Read more…

BIG NEWS: ಶಿಕ್ಷೆಯ ಬೆನ್ನಲ್ಲೇ ರಾಹುಲ್‌ ಗಾಂಧಿಗೆ ಬೇಲ್

ಎಲ್ಲ ಕಳ್ಳರು ಮೋದಿ ಎಂಬ ಉಪ ನಾಮವನ್ನೇ ಏಕೆ ಹೊಂದಿರುತ್ತಾರೆ ಎಂದು ತಮ್ಮ  ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಸೂರತ್‌ ನ್ಯಾಯಾಲಯ ಎರಡು ವರ್ಷಗಳ ಜೈಲು Read more…

ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು Read more…

‘ಬಿಯರ್’ ಮೇಲೆ 10 ರೂ. ಹೆಚ್ಚುವರಿ ವಸೂಲಿ ಮಾಡಿದ್ದವನಿಗೆ ಜೈಲು….!

ಮದ್ಯದಂಗಡಿ ಒಂದರಲ್ಲಿ ಬಿಯರ್ ಮೇಲೆ ಹತ್ತು ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದ್ದಕ್ಕೆ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ. ಅಷ್ಟೇ ಅಲ್ಲ ಬಾರ್ ಲೈಸೆನ್ಸ್ ಹೊಂದಿದ್ದ ಮಾಲೀಕನಿಗೆ ಬರೋಬ್ಬರಿ 75,000 ರೂಪಾಯಿ Read more…

ಖ್ಯಾತ ಗಾಯಕ ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ನಗದು ಕಳವು…!

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ತಂದೆ ಮನೆಯಿಂದ ಬರೋಬ್ಬರಿ 72 ಲಕ್ಷ ರೂಪಾಯಿ ನಗದು ಕಳುವಾಗಿದ್ದು, ಅವರ ಮಾಜಿ ಚಾಲಕನೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. Read more…

BIG NEWS: ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪ ಮೇಯರ್ ಚುನಾವಣೆ; ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು

ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಆಯ್ಕೆಗಾಗಿ ಚುನಾವಣೆ ನಡೆಯಲಿದ್ದು, ಜೆಡಿಎಸ್ ನೆರವಿನೊಂದಿಗೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು Read more…

ರಜನಿ ಪುತ್ರಿಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮನೆಕೆಲಸದಾಕೆ ಅರೆಸ್ಟ್

ತಮ್ಮ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್‌ ತಮ್ಮ ಮನೆಗೆಲಸದಾಕೆ ಈಶ್ವರಿ ವಿರುದ್ಧ ಪೊಲೀಸ್ ದೂರು ಕೊಟ್ಟಿದ್ದರು. ಪ್ರಕರಣ ಸಂಬಂಧ ತಮಿಳುನಾಡು Read more…

ಮಗುವಿಗೆ ಅತಿಯಾದ ಕಾಡಿಗೆ; ಹೆತ್ತವರಿಗೆ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು

ಮಕ್ಕಳ ಆರೈಕೆ ವಿಚಾರದಲ್ಲಿ ಹೆತ್ತವರು ಯಾವಾಗಲೂ ತಮ್ಮ ಮೊದಲ ಆದ್ಯತೆ ಕೊಡುತ್ತಲೇ ಬರುತ್ತಾರೆ. ಮೊದಲ ಹೆಜ್ಜೆ ಇಡಲು ನೆರವಾಗುವುದರಿಂದ ಹಿಡಿದು ಶಿಕ್ಷಣ ಕೊಡಿಸಿ, ಕೆಲಸ ಹಿಡಿಯುವವರೆಗೂ ಹೆತ್ತವರು ಮಕ್ಕಳಿಗೆ Read more…

BIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 1000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 1,134 ಜನರಲ್ಲಿ Read more…

ಜಿಪ್ಸಿಯಷ್ಟೇ ಕ್ರೇಜ಼್ ಸೃಷ್ಟಿಸುತ್ತಿದೆ ಜಿಮ್ನಿ; ಮೇ ನಲ್ಲಿ ರಸ್ತೆಗಿಳಿಸಲು ಸಜ್ಜಾಗಿದೆ ಮಾರುತಿ ಸುಜ಼ುಕಿ

ಅನೇಕ ಆಕರ್ಷಕ ಫೀಚರ್‌ಗಳೊಂದಿಗೆ ಭಾರತೀಯ ರಸ್ತೆಗಳಿಗೆ ಇಳಿಯಲು ಸಜ್ಜಾಗುತ್ತಿರುವ ಮಾರುತಿ ಜಿಮ್ನಿ ಕಾರು ತಾನು ಸಂಚರಿಸುವ ರಸ್ತೆಗಳಲ್ಲೆಲ್ಲಾ ಜನರ ವಿಶೇಷ ಗಮನ ಸೆಳೆಯುತ್ತಿದೆ. ಸುದೀರ್ಘಾವಧಿಯ ಕಾಯುವಿಕೆ ನಂತರ ಕೊನೆಗೂ Read more…

ಪಟನಾ ನಿಲ್ದಾಣದಲ್ಲಿ ಭಿತ್ತರಗೊಂಡ ನೀಲಿ ಚಿತ್ರ ನನ್ನದಿರಬಹುದೆಂದ ಪೋರ್ನ್‌ ಸ್ಟಾರ್

ಬಿಹಾರದ ಪಟನಾ ರೈಲ್ವೇ ನಿಲ್ದಾಣದಲ್ಲಿ ಮೂರು ನಿಮಿಷಗಳ ಮಟ್ಟಿಗೆ ಅಚಾನಕ್ಕಾಗಿ ವಯಸ್ಕರ ಚಿತ್ರವೊಂದನ್ನು ಮಾಹಿತಿ ಸ್ಕ್ರೀನ್‌ಗಳಲ್ಲಿ ಪ್ರಸಾರ ಆಗಿದ್ದು ದೇಶಾದ್ಯಂತ ಭಾರೀ ಸುದ್ದಿಯಾಗಿದ್ದು, ಮೀಮರ್‌ಗಳು ಹಾಗೂ ಟ್ರೋಲರ್‌ಗಳಿಗೆ ಭಾರೀ Read more…

14ನೇ ವಯಸ್ಸಿನಿಂದ 94 ರ ವರೆಗೆ ಓದಿದ ಪುಸ್ತಕಗಳ ಲಿಸ್ಟ್​ ಮಾಡಿದ ಅಜ್ಜಿ…!

ಒಬ್ಬ ವ್ಯಕ್ತಿ ಇತ್ತೀಚೆಗೆ ತನ್ನ ಅಜ್ಜಿ 14 ವರ್ಷ ವಯಸ್ಸಿನಿಂದಲೂ ತಾನು ಓದಿದ ಪ್ರತಿಯೊಂದು ಪುಸ್ತಕದ ಲಿಖಿತ ದಾಖಲೆಯನ್ನು ಹೇಗೆ ಇಟ್ಟುಕೊಂಡಿದ್ದಾರೆ ಎಂಬುದನ್ನು ಹಂಚಿಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಈ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...