alex Certify Featured News | Kannada Dunia | Kannada News | Karnataka News | India News - Part 149
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಂದೇ ಭಾರತ್ ರೈಲಿಗೆ ಕಲ್ಲುತೂರಾಟ; ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಇತ್ತೀಚೆಗೆ ಆರಂಭವಾಗಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ Read more…

ಲಕ್ಷಾಂತರ ಜನರ ಸಮ್ಮುಖದಲ್ಲಿ ಶಿಡ್ಲಘಟ್ಟದಲ್ಲಿಂದು ‘ಕಬ್ಜ’ ಹಾಡುಗಳ ಹಬ್ಬ

ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪಾನ್ ಇಂಡಿಯಾ ಸಿನಿಮಾ ‘ಕಬ್ಜ’ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಹಾಡುಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ. Read more…

ಪಾಕ್ ಕ್ರಿಕೆಟ್ ತಂಡವನ್ನು ಬೆಂಬಲಿಸಿದವನಿಂದ ಬಹಿರಂಗ ಕ್ಷಮೆಯಾಚನೆ

ಇತ್ತೀಚೆಗೆ ನಡೆದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ತಾನು ಪಾಕ್ ತಂಡವನ್ನು ಬೆಂಬಲಿಸುವುದಾಗಿ ಹೇಳಿದ್ದ ಗೋವಾದ ವ್ಯಕ್ತಿಯೊಬ್ಬ ಇದೀಗ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾನೆ. ಈ Read more…

ತಮ್ಮನೊಂದಿಗೆ‌ ಪುಟ್ಟ ಪೋರಿಯ ಮ್ಯಾಜಿಕ್;‌ ಕ್ಯೂಟ್‌ ವಿಡಿಯೋ ವೈರಲ್

ಮಕ್ಕಳು ಅಂದ್ರೆ ಮುಗ್ಧತೆಯ ಪ್ರತಿರೂಪ. ಅದರಲ್ಲೂ ಪುಟ್ಟ ಪುಟ್ಟ ಮಕ್ಕಳು ಏನೆ ಮಾಡಿದರೂ ಚೆಂದ. ಸಾಮಾನ್ಯವಾಗಿ ಮನೆಯಲ್ಲಿ ಇಬ್ಬರು ಮಕ್ಕಳಿದ್ರೆ ದೊಡ್ಡ ಮಗುವಿಗೆ ಸ್ವಲ್ಪ ಹೆಚ್ಚಿನ ಜವಾಬ್ದಾರಿ ಇದ್ದೇ Read more…

ಕೆಲಸದ ಸ್ಥಳದಲ್ಲಿ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ವಾರಂಗಲ್: ಕೆಲಸದ ಸ್ಥಳದಲ್ಲಿ ಹಿರಿಯ ವೈದ್ಯರೊಬ್ಬರು ಪದೇ ಪದೇ ಕಿರುಕುಳ ನೀಡಿದ್ದರಿಂದ ವಾರಂಗಲ್‌ನ ಕಾಕತೀಯ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪ್ರೀತಿ ಎಂಬಾಕೆ ಆತ್ಮಹತ್ಯೆಗೆ ಯತ್ನಿಸಿದ Read more…

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ Read more…

‘ಕಾಸ್ಟಿಂಗ್ ಕೌಚ್’ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಸ್ಯಾಂಡಲ್ ವುಡ್ ನಟಿ

ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಆಮನಿ ಚಿತ್ರರಂಗದಲ್ಲಿ ತಮಗಾದ ಕಹಿ ಅನುಭವಗಳನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಈ ಕಾರಣಕ್ಕಾಗಿಯೇ ತಾವು ಚಿತ್ರರಂಗ ಪ್ರವೇಶಿಸಲು ವಿಳಂಬವಾಯಿತು Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ; ದಾಖಲೆ ಪತ್ರಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಾಖಲೆ ಪತ್ರಗಳು ಸೇರಿದಂತೆ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಇಂತಹದೊಂದು ಘಟನೆ ಶುಕ್ರವಾರ ಬೆಳಗಿನ ಜಾವ ಒಂದು Read more…

BIG NEWS: ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ; HDK

ಶೃಂಗೇರಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದ್ದು, ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಶೃಂಗೇರಿಯಲ್ಲಿ ಮಾತನಾಡಿದ ಮಾಜಿ Read more…

ಖ್ಯಾತ ನಟನ ವಿರುದ್ಧ ಪತ್ನಿಯಿಂದಲೇ ರೇಪ್ ಕೇಸ್….!

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಅವರ ಪತ್ನಿಯೇ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. ಪತಿ ಮನೆಯಲ್ಲಿ ತಮಗೆ ತೀವ್ರತರವಾಗಿ ಹಿಂಸೆ ನೀಡಲಾಗುತ್ತಿತ್ತು ಎಂದು ತಿಳಿಸಿರುವ ಅವರು, Read more…

ಆಸ್ಪತ್ರೆ ಆವರಣದಲ್ಲೇ ಮಗು ಹೆತ್ತ ಗರ್ಭಿಣಿ….!

ಹೆರಿಗೆಗೆಂದು ತಮ್ಮ ಕುಟುಂಬದೊಂದಿಗೆ ಆಸ್ಪತ್ರೆಗೆ ಆಗಮಿಸುತ್ತಿದ್ದ ಗರ್ಭಿಣಿಯೊಬ್ಬರು ದಾಖಲಾಗುವ ಮುನ್ನವೇ ಆಸ್ಪತ್ರೆ ಆವರಣದಲ್ಲಿಯೇ ಮಗು ಹೆತ್ತಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಚೌಹಾಣ್ ದೊಡ್ಡಿಯ ಅನು Read more…

ಮನೆಯಲ್ಲೇ ತಯಾರಿಸಿ ಆರೋಗ್ಯಕರ ಡ್ರೈ ಫ್ರೂಟ್ಸ್ ಲಾಡು

ಬೇಕಾಗುವ ಪದಾರ್ಥಗಳು : ಗೋಡಂಬಿ- 1 ಕಪ್, ಬಾದಾಮಿ- 1 ಕಪ್, ಒಣದ್ರಾಕ್ಷಿ- 1 ಕಪ್, ಒಣಕೊಬ್ಬರಿ ತುರಿ- 1/2 ಕಪ್, ಏಲಕ್ಕಿ ಪುಡಿ- 1 ಚಮಚ, ಹಸಿ ಖರ್ಜುರ- Read more…

ಬ್ರೆಡ್​ ಸ್ಯಾಂಡ್​ವಿಚ್​ ಮಾಡಿ ತಿನ್ನುವ ಪುಟ್ಟ ಬಾಲಕ: ಕ್ಯೂಟ್​ ವಿಡಿಯೋ ವೈರಲ್​

ಈಗಿನ ಮಕ್ಕಳು ಅಡುಗೆ ಮನೆ ಕಡೆ ಬರುವುದೇ ಇಲ್ಲ ಎನ್ನುವ ಮಾತಿದೆ. ಆದರೆ ಇಲ್ಲೊಂದು ವಿಡಿಯೋ ನೋಡಿದರೆ ನೀವು ಖಂಡಿತವಾಗಿಯೂ ಹುಬ್ಬೇರಿಸುತ್ತೀರಾ. ಪುಟ್ಟ ಬಾಲಕನೊಬ್ಬ ತಿಂಡಿ ಮಾಡುತ್ತಿರುವುದನ್ನು ಈ Read more…

ಇಂಥ ಗುರುಗಳೂ ಇರ್ತಾರೆ: ಬಟ್ಟೆಯ ಮೇಲೆ ಅಕ್ಷರ ಮೂಡಿಸಿದ ಶಿಕ್ಷಕರಿಗೆ ನಮೋ ನಮಃ

ಬನಸ್ಕಾಂತ: ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ತಮ್ಮ ವಿನೂತನ ಬೋಧನಾ ವಿಧಾನಗಳಿಂದ ಗಮನ ಸೆಳೆದಿದ್ದಾರೆ. ಕಲಿಕೆಯ ಪ್ರಕ್ರಿಯೆಯಲ್ಲಿ ಆಸಕ್ತಿಯನ್ನುಂಟು ಮಾಡಲು ಅವರ ಬಿಳಿ ಕುರ್ತಾ ಮತ್ತು Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. Read more…

ಗಂಡನ ಮನೆಯಲ್ಲಿರಲು ನನಗೆ ಅವಕಾಶ ಕೊಡಿ ಎಂದು ಆದಿಲ್ ನಿವಾಸದ ಮುಂದೆ ನಟಿ ರಾಖಿ ಸಾವಂತ್ ಹೈಡ್ರಾಮಾ….!

ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ಜೊತೆ ವಿವಾಹವಾಗಿರುವ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್, ಆತ ನನ್ನನ್ನು ವಂಚಿಸಲು ಯತ್ನಿಸಿದ್ದಾನೆ ಎಂಬ ಕಾರಣಕ್ಕೆ ಪೊಲೀಸರಿಗೆ ದೂರು ನೀಡಿದ್ದು, Read more…

ಟಿಕೆಟ್ ಘೋಷಣೆಗೂ ಮುನ್ನವೇ ರೇವಣ್ಣ – ಭವಾನಿ ರೇವಣ್ಣ ಚುನಾವಣಾ ಪ್ರಚಾರ; ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆಸುತ್ತಿದೆ. ಅಲ್ಲದೆ ಈಗಾಗಲೇ ಚುನಾವಣೆಗೆ Read more…

BIG NEWS: ರಾಮನಗರದಲ್ಲಿ ರಾಮ ಮಂದಿರ; ಆಡಳಿತ ಪಕ್ಷದ ಶಾಸಕರಿಂದಲೇ ಆಕ್ಷೇಪ

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಮಾಡಿದ್ದರಲ್ಲದೆ ಹಣವನ್ನು ಸಹ ಮೀಸಲಾಗಿಟ್ಟಿದ್ದರು. ಇದೀಗ ಉದ್ದೇಶಿತ ರಾಮಮಂದಿರ Read more…

ಮಕ್ಕಳಿಗೆ ಇಷ್ಟವಾಗುವ ಆರೋಗ್ಯಕರವಾದ ‘ಸಬ್ಬಕ್ಕಿ ಲಡ್ಡು’

ಸಬ್ಬಕ್ಕಿ ಕಿಚಡಿ, ಪಾಯಸ ಕೇಳಿರುತ್ತೀರಾ…! ಇದೇ ಸಬ್ಬಕ್ಕಿ ಬಳಸಿ ರುಚಿಕರವಾದ ಲಡ್ಡು ಕೂಡ ಮಾಡಬಹುದು. ಮಾಡುವ ವಿಧಾನ ಸುಲಭವಿದೆ. ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ ಈ ಲಡ್ಡು. ಬೇಕಾಗುವ ಸಾಮಗ್ರಿಗಳು: Read more…

ತಾಂಜೇನಿಯಾದ ಒಡಹುಟ್ಟಿದವರ ಮತ್ತೊಂದು ನೃತ್ಯ ವೈರಲ್​: ನೆಟ್ಟಿಗರು ಫಿದಾ

ತಾಂಜೇನಿಯಾ: ತಾಂಜೇನಿಯಾದ ಸಾಮಾಜಿಕ ಮಾಧ್ಯಮ ತಾರೆಯರಾದ ಕಿಲಿ ಪೌಲ್ ಮತ್ತು ಅವರ ಸಹೋದರಿ ನೀಮಾ ಅವರು ಭಾರತೀಯ ಹಾಡುಗಳಿಗೆ ಹಾಡುವ ಅಥವಾ ನೃತ್ಯ ಮಾಡುವ ವೀಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಾರೆ. Read more…

ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡಿದ್ದು, ಅವರು ಮಿಲನ್ ಫ್ಯಾಶನ್ ವೀಕ್‌ನಲ್ಲಿ ಭಾಗವಹಿಸಲು ಮುಂಬೈನಿಂದ ಮಿಲಾನ್​ ಗೆ ವಿಮಾನದಲ್ಲಿ ತೆರಳಿದ್ದಾರೆ. ನಟಿ ಕಪ್ಪು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; ಸಕ್ರಿಯ ಪ್ರಕರಣಗಳಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 193 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,763 ಜನರು ಕೋವಿಡ್ Read more…

BIG NEWS: ರಾಜ್ಯದಲ್ಲಿ BJP 150 ಸ್ಥಾನಗಳಲ್ಲಿ ಗೆಲ್ಲಲಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ದಾಂಗುಡಿಯಿಟ್ಟಿದ್ದಾರೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ Read more…

BIG NEWS: ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಯಡಿಯೂರಪ್ಪ ನೀಡಿದ Read more…

BIG NEWS: ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿಕ್ಕಮಗಳೂರು: ಅಧಿಕಾರಿಗಳ ವಿರುದ್ಧ ಸಿಡಿದೆದ್ದಿರುವ ಗುಡ್ಡತೋಟ ಗ್ರಾಮ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು Read more…

ಆರತಕ್ಷತೆಗೂ ಮುನ್ನ ನವದಂಪತಿ ಶವವಾಗಿ ಪತ್ತೆ

ಮದುವೆಯ ಆರತಕ್ಷತೆಗೆ ಮುನ್ನ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೊಠಡಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ನಡೆದಿದೆ. ನವದಂಪತಿ ದೇಹದ ಮೇಲೆ ಇರಿತದ ಗಾಯಗಳೊಂದಿಗೆ Read more…

ಪ್ರಜ್ಞೆ ತಪ್ಪಿದ್ದ ತಾಯಿಯನ್ನು ಗಾಲಿಕುರ್ಚಿಯಲ್ಲಿ ಕರೆತಂದ ಐದು ವರ್ಷದ ಬಾಲಕ

ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಪುಟ್ಟ ಬಾಲಕ ತನ್ನ ಅಸ್ವಸ್ಥ ತಾಯಿಯನ್ನ ಗಾಲಿಕುರ್ಚಿಯಲ್ಲಿ ತಳ್ಳಿಕೊಂಡು ಹೋಗುತ್ತಿರುವ ಪ್ರಸಂಗ ಉತ್ತರಾಖಂಡದಲ್ಲಿ ನಡೆದಿದೆ. ರೂರ್ಕಿಯಿಂದ ಹೊರಹೊಮ್ಮಿರುವ ಹೃದಯ ವಿದ್ರಾವಕ ವಿಡಿಯೋದಲ್ಲಿ, ಜನನಿಬಿಡ ರಸ್ತೆಯ Read more…

ಇಡ್ಲಿ ಜೊತೆ ‘ಕಡಲೆಬೀಜದ ಚಟ್ನಿ’ ಮಾಡಿ ಸವಿಯಿರಿ

ಇಡ್ಲಿ ಮಾಡಿದಾಗ ರುಚಿಕರವಾದ ಚಟ್ನಿ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ತೆಂಗಿನಕಾಯಿ ಬಳಸದೇ ಮಾಡುವ ರುಚಿಕರವಾದ ಕಡಲೆಬೀಜದ ಚಟ್ನಿ ಇದೆ ಮಾಡಿ ರುಚಿ ನೋಡಿ. ½ ಕಪ್ ಕಡಲೆಬೀಜವನ್ನು ಹುರಿದುಕೊಳ್ಳಿ. Read more…

‘ಸ್ಮಾಲ್ ಟೌನ್ ಗರ್ಲ್’ ಹಾಡಿಗೆ ಇಟಲಿಯಲ್ಲಿ ಯುವಕರ ಸ್ಟೆಪ್​: ನೆಟ್ಟಿಗರು ಫಿದಾ

2008 ರಲ್ಲಿ ಬಿಡುಗಡೆಯಾದ ರಣಬೀರ್ ಕಪೂರ್, ಬಿಪಾಶಾ ಬಸು, ದೀಪಿಕಾ ಪಡುಕೋಣೆ ಮತ್ತು ಮಿನಿಶಾ ಲಂಬಾ ಅಭಿನಯದ ‘ಬಚ್ನಾ ಏ ಹಸೀನೋ’ ನಮಗೆಲ್ಲರಿಗೂ ನೆನಪಿದೆ. ಚಿತ್ರದ ಅನೇಕ ಹಾಡುಗಳು Read more…

BIG NEWS: ಕೋರ್ಟ್ ಮೆಟ್ಟಿಲೇರಿದ ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ಕದನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...