alex Certify Featured News | Kannada Dunia | Kannada News | Karnataka News | India News - Part 155
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ; 530 ಮಂದಿ ಸಾವು

ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಬಲ ಭೂಕಂಪದಿಂದಾಗಿ 530 ಜನ ಸಾವನ್ನಪ್ಪಿದ್ದಾರೆ . ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪವು ಟರ್ಕಿ ಮತ್ತು ಸಿರಿಯಾದಲ್ಲಿ ಉಂಟಾಯಿತು. ಜನ ಮಲಗಿದ್ದ ಸಮಯದಲ್ಲಿನ Read more…

ಗಂಡನ ಸಾಕ್ಸ್​ ಕಸದ ಬುಟ್ಟಿಗೆ ಹಾಕಿದ ಕಥೆ ಹಂಚಿಕೊಂಡ ಮಲಾಲಾ….!

ಮಲಾಲಾ ಯೂಸುಫ್‌ಜಾಯ್ ಅವರು ಅತ್ಯಂತ ಕಿರಿಯ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ. 25 ವರ್ಷ ವಯಸ್ಸಿನ ಮಲಾಲಾ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮ್ಯಾನೇಜರ್ ಆಗಿರುವ ತಮ್ಮ ಪತಿ ಅಸ್ಸರ್ Read more…

ಕರೀನಾಳನ್ನೇ ಹೋಲುವ ಯುವತಿಯ ವಿಡಿಯೋ ವೈರಲ್​: ನೆಟ್ಟಿಗರಿಂದ ಅಚ್ಚರಿ

ಬಾಲಿವುಡ್ ಟಾಪ್ ನಟಿ ಕರೀನಾ ಕಪೂರ್ ಖಾನ್ ಅವರ ಮುಖಚಹರೆ ಹೋಲುವ ಮಹಿಳೆ ಅಸ್ಮಿತಾ ಅವರ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಈಕೆ ಕೇವಲ ಕರೀನಾ ಅವರನ್ನು Read more…

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ʼಪಠಾಣ್ʼ

ಬಾಲಿವುಡ್ ಬಾದ್‌ ಶಾ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಬಿಡುಗಡೆಯಾಗಾಗಿನಿಂದ ಭರ್ಜರಿ ಸೌಂಡ್ ಮಾಡುತ್ತಿದೆ. ಕಳೆದ ತಿಂಗಳು ಜನವರಿ 25ರಂದು ತೆರೆಕಂಡಿದ್ದ ಈ ಚಿತ್ರ ಇದೀಗ 850 Read more…

BIG NEWS: ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಪ್ರಕಟ; 32 ಪುರಸ್ಕಾರಗಳೊಂದಿಗೆ ದಾಖಲೆ ಬರೆದ ಬೇಯಾನ್ಸ್‌…! ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

2023ರ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗಳು ಪ್ರಕಟವಾಗಿವೆ. ಅತಿ ಹೆಚ್ಚು ಪುರಸ್ಕಾರಗಳನ್ನು ಬಾಚಿಕೊಳ್ಳುವ ಮೂಲಕ ಬೆಯೋನ್ಸ್ ಇತಿಹಾಸ ನಿರ್ಮಿಸಿದ್ದಾರೆ. ಲಿಝೋ ಮತ್ತು ಅಡೆಲೆ ಕೂಡ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಖ್ಯಾತ Read more…

ಸಲ್ಲು, ಅಕ್ಕಿಯ ‘ಮೇ ಕಿಲಾಡಿ ತೂ ಅನಾಡಿ’ ರೀಲ್ ಸಖತ್ ಸದ್ದು

ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ತಾರೆಯರನ್ನು ಡ್ಯಾನ್ಸ್ ಚಾಲೆಂಜ್ ತುಂಬಾ ಬ್ಯುಸಿಯಾಗಿರಿಸಿದೆ. ಅಕ್ಷಯ್ ಕುಮಾರ್ ಅವರ ಚಿತ್ರದ ಮೇ ಖಿಲಾಡಿ ಹಾಡು ಸಖತ್ ಸದ್ದು ಮಾಡ್ತಿದೆ. 1994 ರ ಮೇ Read more…

ಆಂಧ್ರ ಸಿಎಂ ಸೇರಿದಂತೆ ಕುಟುಂಬದವರ ವಿರುದ್ಧ ಅವಹೇಳನಕಾರಿ ಮಾತು; ಕಾನ್ಸ್ಟೇಬಲ್ ಅರೆಸ್ಟ್

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಆರೋಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ರನ್ನ ಅಮಾನತು ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

ನೆಕ್ಲೆಸ್ ಕದ್ದ ಇಲಿ….! ಕುತೂಹಲಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ…..!

ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದ ನೆಕ್ಲೇಸ್ ಅನ್ನು ಇಲಿಯೊಂದು ಕದಿಯುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋವನ್ನು ಐಪಿಎಸ್ ಅಧಿಕಾರಿ ರಾಜೇಶ್ ಹಿಂಗಾಂಕರ್ ಅವರು ಟ್ವಿಟರ್‌ನಲ್ಲಿ Read more…

ರಾಜ್ಯಕ್ಕಿಂದು ಪ್ರಧಾನಿ ನರೇಂದ್ರ ಮೋದಿ; ವಿವಿಧ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3:30ಕ್ಕೆ ತುಮಕೂರಿನ Read more…

ಇಲ್ಲಿದೆ ಬಾಯಲ್ಲಿ ನೀರೂರಿಸುವ ಟೊಮೆಟೋ ಕುರ್ಮಾ ರೆಸಿಪಿ

ದೋಸೆ, ಇಡ್ಲಿ, ಚಪಾತಿ, ರೊಟ್ಟಿ ಜೊತೆಗೆ ದಿನಕ್ಕೊಂದು ರೀತಿಯ ಪಲ್ಯ ಇದ್ದರೆ ಚೆನ್ನ. ಒಮ್ಮೆ ಟೊಮೆಟೋ ಕುರ್ಮಾ ಟ್ರೈ ಮಾಡಿ. ಇದು ಒಳ್ಳೆ ಕಾಂಬಿನೇಷನ್. ಹುಳಿ, ಉಪ್ಪು, ಖಾರ Read more…

ಅಂಧ ಬಾಲಕನ ಕಂಠಕ್ಕೆ ಮನಸೋತ ನೆಟ್ಟಿಗರು: ಶ್ಲಾಘನೆಗಳ ಸುರಿಮಳೆ

ವ್ಯಕ್ತಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಾಮಾಜಿಕ ಮಾಧ್ಯಮವು ಉತ್ತಮ ವೇದಿಕೆಯಾಗಿದೆ. ಇದು ಕಡೆಗಣಿಸಲ್ಪಡುವ ಸ್ಥಳಗಳಿಂದ ಪ್ರತಿಭೆಯನ್ನು ಹೊರತರುತ್ತದೆ. ದೃಷ್ಟಿಹೀನ ಮಗುವೊಂದು 90 ರ ಬಾಲಿವುಡ್​ ಹಾಡನ್ನು ಹಾಡುವ ಹೃದಯಸ್ಪರ್ಶಿ Read more…

ಬಾಲಿವುಡ್​ ಹಾಡಿಗೆ ಚೀನಾದ ಪುಟ್ಟ ಬಾಲಕನಿಂದ ಡಾನ್ಸ್​: ಮೆಚ್ಚುಗೆಗಳ ಮಹಾಪೂರ

ಬಾಲಿವುಡ್ ಹಾಡುಗಳು ಮತ್ತು ಚಲನಚಿತ್ರಗಳು ಪ್ರಪಂಚದಾದ್ಯಂತ ದೊಡ್ಡ ಅಭಿಮಾನಿಗಳನ್ನು ಹೊಂದಿವೆ. ಪ್ರಸಿದ್ಧ ಬಾಲಿವುಡ್ ಹಾಡುಗಳ ಹುಕ್ ಸ್ಟೆಪ್‌ಗೆ ವಿದೇಶಿಗರು ಸ್ಟೆಪ್​ ಹಾಕುವುದನ್ನು ನಾವು ಹಲವಾರು ಬಾರಿ ನೋಡಿದ್ದೇವೆ. ಇತ್ತೀಚೆಗೆ, Read more…

ಟ್ರಾಫಿಕ್​ ಪೊಲೀಸನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಯುವಕ…!

ಗಾಜಿಯಾಬಾದ್‌: ಪ್ರದೇಶದ ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಶಿಪ್ರಾ ಕಟ್ ಪ್ರದೇಶದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೊಲೀಸ್​ ಒಬ್ಬರಿಗೆ ಡಿಕ್ಕಿ ಹೊಡೆಯಿಸಿ ಬಾನೆಟ್​ ಮೇಲೆ ಕಿಲೋಮೀಟರ್ Read more…

ರೇಪ್​ ಕೇಸ್​ ನಲ್ಲಿ ಬಿಡುಗಡೆಯಾಗಿದ್ದ ಯುವಕ ಕೊಲೆ ಕೇಸ್​ನಲ್ಲಿ ಅರೆಸ್ಟ್

ನವದೆಹಲಿ: 2012 ರಲ್ಲಿ ನಡೆದಿದ್ದ ಚಾವ್ಲಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಿಂದ ಖುಲಾಸೆಗೊಂಡಿದ್ದ ವ್ಯಕ್ತಿಯೊಬ್ಬ ಮತ್ತೊಂದು ಕೊಲೆ ಕೇಸ್​ನಲ್ಲಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

BIG NEWS: ಜೆಡಿಎಸ್ ನಲ್ಲಿ ಭಿನ್ನಮತ; ಹಾಲಿ ಶಾಸಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ದೇವನಹಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಲ್ಲಿ ಭಿನ್ನಮತ ಮೂಡಿದೆ. ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆಗೆ ಪಕ್ಷದ Read more…

‘ಬಿಟ್ರೂಟ್ ಪಾಯಸ’ ಸವಿದಿದ್ದೀರಾ…..?

ಬಿಟ್ರೂಟ್ ನಿಂದ ಹಲ್ವಾ, ಸಾಂಬಾರು, ಪಲ್ಯ ಮಾಡಿಕೊಂಡು ಸವಿದಿರುತ್ತೀರಿ. ಇಲ್ಲಿ ಬಿಟ್ರೂಟ್ ಬಳಸಿ ರುಚಿಕರವಾದ ಪಾಯಸ ಮಾಡುವುದು ಹೇಗೆ ಎಂಬುದರ ಕುರಿತು ಇದೆ. ಮನೆಯಲ್ಲಿ ಇದನ್ನೊಮ್ಮೆ ಮಾಡಿ ರುಚಿ Read more…

ಉಚಿತ ಸೀರೆ – ಪಂಚೆ ಪಡೆಯಲು ನೂಕು ನುಗ್ಗಲು; ನಾಲ್ವರು ಮಹಿಳೆಯರ ಸಾವು

ತಮಿಳುನಾಡಿನ ಜನತೆ ಶ್ರದ್ಧಾ ಭಕ್ತಿಯಿಂದ ಆಚರಿಸುವ ತೈಪೂಸಂ ಹಿನ್ನಲೆಯಲ್ಲಿ ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿಯಲ್ಲಿ ವ್ಯಕ್ತಿಯೊಬ್ಬರು ಬಡ ಮಹಿಳೆಯರಿಗೆ ಉಚಿತವಾಗಿ ಸೀರೆ ಮತ್ತು ಪುರುಷರಿಗೆ ಪಂಚೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, Read more…

ಗ್ರಾಮಾಂತರ ಪ್ರದೇಶದ ಜನತೆಗೆ ಗುಡ್ ನ್ಯೂಸ್

ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ Read more…

Viral Video | ‘ವಂದೇ ಭಾರತ್’ ಎಕ್ಸ್ ಪ್ರೆಸ್ ನ ವೇಗ ನೋಡಿ ಅಚ್ಚರಿಗೊಂಡ ಜನ

ಮುಂಬೈ ರೈಲ್ವೆ ನಿಲ್ದಾಣದಲ್ಲಿ ಹೈ ಸ್ಪೀಡ್ ನಲ್ಲಿ ಸಾಗಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನೋಡಿ ಜನ ಒಂದು ಕ್ಷಣ ದಂಗಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು Read more…

ʼಲೈಂಗಿಕʼ ಆರೋಗ್ಯಕ್ಕಾಗಿ ಪ್ರತಿದಿನ ಈ ಆಹಾರಗಳನ್ನು ಸೇವಿಸಿ….!

ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ತೃಪ್ತಿದಾಯಕ ಲೈಂಗಿಕ ಸಂಬಂಧವನ್ನು ಹೊಂದಲು ಸಾಧ್ಯ. ಲೈಂಗಿಕ ಬದುಕು ಉತ್ತಮವಾಗಿರಬೇಕೆಂದು ಬಯಸುವವರು ಕೆಲವೊಂದು ನಿರ್ದಿಷ್ಟ ಆಹಾರವನ್ನು ಸೇವನೆ ಮಾಡಬೇಕು. ಪೌಷ್ಟಿಕ ಆಹಾರಗಳು Read more…

BIG NEWS: ಶ್ರೀರಾಮಸೇನೆ ಒತ್ತಡಕ್ಕೆ ಮಣಿಯದ ಸಿಎಂ; ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಹಾಕುವುದಾಗಿ ಟಾಂಗ್

ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿದ್ಯಾಮಾನಗಳು ನಡೆಯುತ್ತಿವೆ. ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯಿಸಿದೆ. ಶ್ರೀರಾಮಸೇನೆ ಒತ್ತಡಕ್ಕೆ ಮಣಿಯದ ಸಿಎಂ ಬಸವರಾಜ್ Read more…

ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ‘ತುಪ್ಪದ ಬೆಡಗಿ’ ರಾಗಿಣಿ; ಫೋಟೋಗಳು ವೈರಲ್

ಕಾನೂನು ಸಂಕಷ್ಟಗಳಿಂದ ಸದ್ಯದ ಮಟ್ಟಿಗೆ ನಿರಾಳರಾಗಿರುವ ತುಪ್ಪದ ಬೆಡಗಿ ರಾಗಿಣಿ ಈಗ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಚಿತ್ರರಂಗದಲ್ಲೂ ರಾಗಿಣಿ ನಟಿಸಿದ್ದು, ಸ್ಯಾಂಡಲ್ ವುಡ್ ನಲ್ಲೂ ಬ್ಯುಸಿಯಾಗಿದ್ದಾರೆ. Read more…

ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ; ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆಗೆ ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದು ಪಂಕ್ಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ Read more…

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ; ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹಲವು ಹಿಟ್ ಅಂಡ್ ರನ್ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಫೆಬ್ರವರಿ 2ರಂದು ನಡೆದಿರುವ ಈ ಘಟನೆ ತಡವಾಗಿ Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

ಸ್ನೇಹಿತನ ಮೃತದೇಹ ಎಸೆಯುವಾಗ ಆಯತಪ್ಪಿ ಬಿದ್ದು ಸತ್ತ ಆರೋಪಿ…!

ಕೊಲ್ಹಾಪುರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಸ್ನೇಹಿತನನ್ನು ಕೊಲೆ ಮಾಡಿದ ಯುವಕನೊಬ್ಬ ಆತನ ಮೃತದೇಹವನ್ನು ಬೆಟ್ಟದಿಂದ ಕೆಳಕ್ಕೆ ತಳ್ಳುವ ಸಮಯದಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೊಲ್ಹಾಪುರದಿಂದ Read more…

LIC ಹೂಡಿಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇದರ Read more…

ಕ್ಯಾರೆಟ್ – ಬಟಾಣಿ ಫ್ರೈಡ್ ರೈಸ್ ಮಾಡಿ ರುಚಿ ನೋಡಿ

ಪ್ಲೇನ್ ಫ್ರೈಡ್ ರೈಸ್ ತಿಂದು ಬೇಸರವಾಗಿದ್ದರೆ ಕ್ಯಾರೆಟ್-ಬಟಾಣಿ ಫ್ರೈಡ್ ರೈಸ್ ಮಾಡಿ ರುಚಿ ನೋಡಿ. ಕ್ಯಾರೆಟ್ –ಬಟಾಣಿ ಫ್ರೈಡ್ ರೈಸ್ ಗೆ ಬೇಕಾಗುವ ಪದಾರ್ಥ: ಅರ್ಧ ಕೆ.ಜಿ. ಅಕ್ಕಿ, Read more…

ಬೆತ್ತಲೆಯಾಗಿ ಮನೆಯ ಕಾಲಿಂಗ್‌ ಬೆಲ್‌ ಮಾಡಿದ ಯುವತಿ; ಶಾಕಿಂಗ್‌ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ಬೆತ್ತಲೆಯಾಗಿ ಓಡಾಡುತ್ತಿರುವ ವಿಚಾರ ಪೊಲೀಸ್ ಅಂಗಳದಲ್ಲಿ ತಲೆ ಬಿಸಿಯನ್ನುಂಟು ಮಾಡಿದೆ. ರಾಂಪುರ ಬೀದಿಗಳಲ್ಲಿ ಬೆತ್ತಲೆಯಾಗಿ ಯುವತಿ ತಿರುಗಾಡುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಬೆತ್ತಲೆ Read more…

ಸುಲಭವಾಗಿ ಮಾಡಿ ಶೇಂಗಾ ಪಕೋಡ

ಸಂಜೆ ಟೀ ಸಮಯಕ್ಕೆ ಏನಾದರೂ ಸ್ಯ್ನಾಕ್ಸ್ ಇದ್ದರೆ ತಿನ್ನೋಣ ಅನಿಸುತ್ತೆ. ಸುಲಭವಾಗಿ ಜತೆಗೆ ರುಚಿಕರವಾದಂಥ ಶೇಂಗಾ ಪಕೋಡಾ ಮಾಡುವ ವಿಧಾನ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: 2 ಕಪ್ – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...