alex Certify Featured News | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

Casting couch: ಶಾಕಿಂಗ್ ಸಂಗತಿ ಬಿಚ್ಚಿಟ್ಟ ಖ್ಯಾತ ನಟಿ ನಯನತಾರ

ಈ ಹಿಂದೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ರೀತಿಯಲ್ಲಿ ಸದ್ದು ಮಾಡಿದ್ದ ಕಾಸ್ಟಿಂಗ್ ಕೌಚ್ ಪ್ರಕರಣಗಳು ಈಗಲೂ ಬೆಳಕಿಗೆ ಬರುತ್ತಲೇ ಇವೆ. ಇದೀಗ ದಕ್ಷಿಣ ಭಾರತದ ಖ್ಯಾತ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ದೇಶದಲ್ಲಿ Read more…

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಬಾರಿಯ ವಿಧಾನಸಭಾ Read more…

BIG NEWS: ರಣದೀಪ್ ಸುರ್ಜೇವಾಲಾ-ಡಾ.ಜಿ.ಪರಮೇಶ್ವರ ಭೇಟಿ ವಿಚಾರ; ಭಿನ್ನಾಭಿಪ್ರಾಯಗಳಿರಬಹುದು ಆದರೆ……..ಮಾಜಿ ಡಿಸಿಎಂ ಹೇಳಿದ್ದೇನು?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಚುನಾವಣಾ ಪ್ರಣಾಳಿಕೆ‌ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ Read more…

2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸಂವಿಧಾನಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

ಯಾವುದೇ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಇದನ್ನು ನಿರ್ಬಂಧಿಸುವಂತೆ ಕೋರಿದ್ದ ಅರ್ಜಿಯನ್ನು Read more…

ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಅಡ್ಡೂರಿನಲ್ಲಿ ನಡೆದಿದೆ. ಪೊಳಲಿ ನಿವಾಸಿ 50 Read more…

ನೆಗಡಿ ಮತ್ತು ಕೆಮ್ಮಿನ ಸಮಸ್ಯೆಗೆ ಅದ್ಭುತ ಮನೆಮದ್ದುಗಳನ್ನು ಪ್ರಯತ್ನಿಸಿ

ಋತುಮಾನ ಬದಲಾದಂತೆ ನೆಗಡಿ, ಕೆಮ್ಮು ಕಾಣಿಸಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಎಷ್ಟೇ ಕಸರತ್ತು ಮಾಡಿದ್ರೂ ಕೆಮ್ಮು ಕಡಿಮೆಯಾಗುವುದೇ ಇಲ್ಲ. ಕೆಮ್ಮಿನಿಂದ ಗಂಟಲು ಮತ್ತು ಶ್ವಾಸಕೋಶದಲ್ಲಿ ವೈರಲ್ ಸೋಂಕು ಬರುವ ಸಾಧ್ಯತೆಯೂ Read more…

ಶೂ ಕಳುಹಿಸಿ ಕೆಸಿಆರ್ ಗೆ ಪಾದಯಾತ್ರೆಗೆ ಬರುವಂತೆ ಪಂಥಾಹ್ವಾನ ನೀಡಿದ ಶರ್ಮಿಳಾ..!

ತೆಲಂಗಾಣ: ತೆಲಂಗಾಣ ರಾಜಕೀಯ ಕದನ ರಂಗೇರಿದೆ. ದಿನಕ್ಕೊಂದು ಘಟನೆಗಳು, ದಿನಕ್ಕೊಂದು ಜಿದ್ದಾಜಿದ್ದಿನ ಹೇಳಿಕೆಗಳು ಬರ್ತಾನೆ ಇವೆ. ಇದೀಗ ನಮ್ಮ ಪಾದಯಾತ್ರೆಗೆ ಬನ್ನಿ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ Read more…

ಇಲ್ಲಿದೆ ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಬಾಲಿವುಡ್ ಬೆಡಗಿಯರ ಪಟ್ಟಿ…!

ಬಾಲಿವುಡ್‌ ನಟ-ನಟಿಯರು ಎಷ್ಟೋ ಬಾರಿ ವೈಯಕ್ತಿಕ ಕಾರಣಕ್ಕೆ ಸುದ್ದಿಯಾಗ್ತಾರೆ. ಪ್ರೀತಿ, ಬ್ರೇಕಪ್‌, ಮದುವೆ, ಗರ್ಭಧಾರಣೆ, ವಿಚ್ಛೇದನ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತಾರೆ. ಬಿಟೌನ್‌ನ ಹಲವು ನಟಿಯರು Read more…

ಲೆಹಂಗಾದಲ್ಲಿ ಕಂಗೊಳಿಸಿದ ಜೆನ್ನಿಫರ್ ಅನಿಸ್ಟನ್: ನೆಟ್ಟಿಗರಿಂದ ಶ್ಲಾಘನೆ

ಸುಪ್ರಸಿದ್ಧ ಟಿವಿ ಸರಣಿ ‘ಫ್ರೆಂಡ್ಸ್‌’ನಲ್ಲಿ ರಾಚೆಲ್ ಕರೆನ್ ಗ್ರೀನ್ ಆಗಿ ವೀಕ್ಷಕರ ಹೃದಯ ಗೆದ್ದ ಜೆನ್ನಿಫರ್ ಅನಿಸ್ಟನ್ ಅವರು ತಮ್ಮ ಹೊಸ ಚಲನಚಿತ್ರದೊಂದಿಗೆ ನಮ್ಮನ್ನು ಬೆರಗುಗೊಳಿಸಿದ್ದಾರೆ. ನಟಿ ಈಗ Read more…

Shocking: ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡುತ್ತಲೇ ಫೇಸ್ಬುಕ್ ಲೈವ್ ನಲ್ಲಿ ಗುಂಡು ಹಾರಿಸಿಕೊಂಡ ಉದ್ಯಮಿ…!

ಉತ್ತರ ಪ್ರದೇಶದ ಬಲಿಯಾದಲ್ಲಿ ಗನ್ ಅಂಗಡಿ ನಡೆಸುತ್ತಿದ್ದ ಉದ್ಯಮಿಯೊಬ್ಬ ಫೇಸ್ಬುಕ್ ಲೈವ್ ಬಂದು ಸಾಲಗಾರರಿಂದ ತನಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ನನಗೆ ನ್ಯಾಯ ಕೊಡಿಸಿ Read more…

BIG NEWS: ಹೆಂಡತಿಯನ್ನು ತೋರಿಸಿಲ್ಲವೆಂದು ಸ್ನೇಹಿತನಿಗೆ ಚಾಕು ಇರಿತ

ತನ್ನ ಹೆಂಡತಿಯನ್ನು ನನಗೆ ತೋರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ Read more…

BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ Read more…

ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಮತ್ತೊಂದು ‘ಶಾಕ್’

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ಪಕ್ಷಾಂತರ ಪರ್ವ Read more…

ಚರ್ಮದ ತೇವಾಂಶ ಕಾಪಾಡಿಕೊಳ್ಳಲು ತಪ್ಪದೆ ಈ ಆಹಾರಗಳನ್ನು ಸೇವಿಸಿ

ಚರ್ಮದಲ್ಲಿ ತೇವಾಂಶ ಕಡಿಮೆಯಾದಾಗ ಬಿರುಕು ಬಿಡುತ್ತದೆ. ಹೆಚ್ಚಾಗಿ ಚಳಿಗಾಲದಲ್ಲಿ ಈ ಸಮಸ್ಯೆ ಕಾಡುತ್ತದೆ. ಆಗ ನಾವು ಮೊಯಿಶ್ಚರೈಸರ್ ಕ್ರಿಂಗಳನ್ನು ಹಚ್ಚುತ್ತೇವೆ. ಅದರ ಜೊತೆಗೆ ಈ ಆಹಾರಗಳನ್ನು ಸೇವಿಸುವುದರಿಂದಲೂ ನಾವು Read more…

ದುಬೈನಲ್ಲಿ ವಿಜಯ್‌ ದೇವರಕೊಂಡ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ವೈರಲ್‌ ಆಗಿದೆ ಫೋಟೋ…..!

ದಕ್ಷಿಣದ ಖ್ಯಾತ ನಟ ವಿಜಯ್‌ ದೇವರಕೊಂಡ ದುಬೈನಲ್ಲಿ ತಮ್ಮ ಫ್ಯಾಮಿಲಿ ಜೊತೆ ರಜಾದಿನಗಳನ್ನು ಕಳೀತಿದ್ದಾರೆ. ಆದ್ರೀಗ ನಟಿ ರಶ್ಮಿಕಾ ಮಂದಣ್ಣ ಕೂಡ ವಿಜಯ್‌ ಜೊತೆ ಜಾಯಿನ್‌ ಆಗಿದ್ದಾರಂತೆ. ವಿಜಯ್‌ Read more…

ಬಜೆಟ್ ಮಂಡನೆ ವೇಳೆ‌ ಗಮನ ಸೆಳೆದ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಧಾರವಾಡದ ಸೀರೆ

ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಅಂತ ಸಂಸ್ಕೃತಿ ದೇಶದ ಮಟ್ಟದಲ್ಲಿ ಪ್ರತಿನಿಧಿಸುತ್ತದೆ ಅಂದರೆ ಇನ್ನೆಷ್ಟು ಹೆಮ್ಮೆಯಾಗಬೇಡ. ಅಂತಹ ಸಾಲಿನಲ್ಲಿ ನಮ್ಮ ಕಸೂತಿ ಕಲೆ ಕೂಡ ಒಂದು. ಇಂದು ನಡೆದ Read more…

ದೆಹಲಿ‌ – ಮುಂಬೈ ಎಕ್ಸ್‌ಪ್ರೆಸ್‌ ವೇ ಹಾಡಿ ಕೊಂಡಾಡಿದ ಉದ್ಯಮಿ ಆನಂದ್​ ಮಹೀಂದ್ರಾ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗೆ ಚಾಲನೆ ಸಿಕ್ಕಿದ್ದು, ಇದು 1,450 ಕಿಮೀ ದೂರವನ್ನು ಕ್ರಮಿಸುತ್ತದೆ ಮತ್ತು ಇದು ದೆಹಲಿ-ಮುಂಬೈ ನಡುವಿನ ಪ್ರಯಾಣದ ಸಮಯವನ್ನು 12 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಈ ಕುರಿತು Read more…

ಪಠಾಣ್​ ಸಕ್ಸಸ್​: ನಟಿಯರಾದ ಕಂಗನಾ, ಉರ್ಫಿ ನಡುವೆ ಟ್ವೀಟ್​ ಸಮರ…!

ಶಾರುಖ್ ಖಾನ್ ನಟನೆಯ ‘ಪಠಾಣ್’ ಸೂಪರ್​ಹಿಟ್​ ಆದ ಬೆನ್ನಲ್ಲೇ ನಟಿ ಕಂಗನಾ ರಣಾವತ್, ತಮ್ಮ ಟ್ವಿಟರ್​ ಮೂಲಕ ಇದರ ಬಗ್ಗೆ ಕಿಡಿ ಕಾರಿದ್ದರು. “ಈ ದೇಶವು ಎಲ್ಲಾ ಖಾನ್‌ಗಳನ್ನು Read more…

BIG NEWS: ತೆರಿಗೆ ಭಾರ ಇಳಿಸಿದ ಕೇಂದ್ರ ಸರ್ಕಾರ; 3 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ ತೆರಿಗೆ ಭಾರವನ್ನು ಇಳಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ 3 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

Video | ಮತ್ತೊಂದು ಪ್ರೇರಣಾದಾಯಕ ಪೋಸ್ಟ್‌ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಿರುತ್ತಾರೆ. ಇವುಗಳ ಪೈಕಿ ಹಲವು ಪ್ರೇರಣಾದಾಯಕವಾಗಿರುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ಶೇರ್​ ಆಗಿದೆ. ಮ್ಯಾನ್‌ಹೋಲ್ ಸುತ್ತಲೂ ಕಾಂಕ್ರೀಟ್ Read more…

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ; ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸಂಗತಿ ಬಯಲು

23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. Read more…

ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…!

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಇದೇ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆಯಾಗಿದ್ದು, ಇದು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಕೊಡಗಿನ ಏಟ್ರಿ Read more…

‌ʼಉದ್ಯೋಗʼ ಕಳೆದುಕೊಂಡವರಿಗೆ ಸ್ಪೂರ್ತಿ ನೀಡುತ್ತೆ ಈ ಪೋಸ್ಟ್

ಕಳೆದೆರಡು ವಾರಗಳಿಂದ ಉದ್ಯೋಗ ಮಾರುಕಟ್ಟೆಯು ತೀವ್ರವಾಗಿ ಬದಲಾಗಿದೆ. ದಿಗ್ಗಜರ ಕಂಪನಿಗಳು ಉದ್ಯೋಗಿಗಳನ್ನು ಸಾಲು ಸಾಲಾಗಿ ಮನೆಗೆ ಕಳಿಸುತ್ತಿವೆ. ಕೆಲಸ ಕಳೆದುಕೊಂಡವರು ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ಈ ನಡುವೆ ಕೆಲಸ Read more…

BIG NEWS: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ; ಕೋರ್ಟ್ ಮಹತ್ವದ ತೀರ್ಪು

ಅಹಮದಾಬಾದ್: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿ ಗುಜರಾತ್ ನ ಗಾಂಧಿನಗರ ಸೆಷನ್ ಕೋರ್ಟ್ ಮಹತ್ವದ ಆದೇಶ ನೀಡಿದೆ. Read more…

ʼಪಠಾಣ್ʼ​ ಹಾಡಿಗೆ ಇಂಡೋನೇಷಿಯಾದಲ್ಲೂ ಹುಚ್ಚೆದ್ದು ಕುಣಿದ ಅಭಿಮಾನಿಗಳು: ವಿಡಿಯೋ ವೈರಲ್​

ಇಂಡೋನೇಷಿಯಾ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಅಧಿಕೃತ ಅಭಿಮಾನಿ ಪುಟ ಎಂದು ಹೇಳಿಕೊಳ್ಳುವ ಇಂಡೋನೇಷ್ಯಾದ ಫೇಸ್​ಬುಕ್​ ಪೇಜ್​ ಒಂದು ಪಠಾಣ್ ಕ್ರೇಜ್‌ನಲ್ಲಿರುವ ಇಂಡೋನೇಷಿಯಾದ ಅಭಿಮಾನಿಗಳ ವಿಡಿಯೋ ಶೇರ್​ Read more…

ಏಕಕಾಲದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಹುಲಿ

ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ. ಮಂಡ್ಲಾ ಜಿಲ್ಲೆಯ ಮೀಸಲು ಪ್ರದೇಶದ ಮುಕ್ಕಿ ವಲಯದಲ್ಲಿ ಶನಿವಾರ ಮೊದಲ ಬಾರಿಗೆ ಐದು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಮಾತ್ರ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ Read more…

BIG NEWS: ಚಿನ್ನದ ವ್ಯಾಪಾರಿಗಳಿಗೆ IT ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ತೆರಿಗೆ Read more…

ಚಿತ್ರನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಕೆ; ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ

ಚಲನಚಿತ್ರ ನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಸುವುದಕ್ಕೆ ನಟ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿದಂತೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚಲನಚಿತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...