alex Certify Featured News | Kannada Dunia | Kannada News | Karnataka News | India News - Part 157
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಮಂಡನೆಯಾಗಲಿರುವ ಕೇಂದ್ರ ‘ಬಜೆಟ್’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲಾಗುತ್ತದೆ. ನಾಳೆ ಅಂದರೆ Read more…

8 ದಶಕಗಳ ಬಳಿಕ ದಲಿತರಿಗೆ ಕೊನೆಗೂ ತಿರುವಣ್ಣಾಮಲೈ ಮುತ್ತು ಮಾರಿಯಮ್ಮ ದೇಗುಲ ಪ್ರವೇಶಕ್ಕೆ ಅವಕಾಶ

ಜಾತಿ ತಾರತಮ್ಯ ದೇಶದ ಹಲವು ಭಾಗಗಳಲ್ಲಿ ಇನ್ನೂ ತಾಂಡವವಾಡುತ್ತಿದ್ದು, ಅಸ್ಪೃಶ್ಯತೆಯ ಆಚರಣೆ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಇದನ್ನು ಸಂಪೂರ್ಣವಾಗಿ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದ್ದು, ಇದಕ್ಕೆ ಮತ್ತೊಂದು ಪ್ರಕರಣ Read more…

ಹಾಗಲಕಾಯಿ ಚಿಪ್ಸ್ ರುಚಿ ನೋಡಿ

ಹಾಗಲಕಾಯಿ ಎಂದರೆ ಮುಖ ಕಿವುಚುವವರೇ ಜಾಸ್ತಿ. ಇದೇ ಹಾಗಲಕಾಯಿ ಬಳಸಿಕೊಂಡು ರುಚಿಕರವಾದ ಚಿಪ್ಸ್ ಮಾಡಬಹುದು. ಸಂಜೆಯ ಸ್ನ್ಯಾಕ್ಸ್ ಗೆ ಇದು ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: 1 ½ ಕಪ್ Read more…

BIG NEWS: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಬೆಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. Read more…

ಜ್ಯೂಸ್​ ಎಂದು ಹೋಟೆಲ್​ನಲ್ಲಿ ಸೋಪಿನ ನೀರು ಸಪ್ಲೈ: ಏಳು ಜನ ಆಸ್ಪತ್ರೆಗೆ ದಾಖಲು

ಚೀನಾ: ಪೂರ್ವ ಚೀನಾದ ರೆಸ್ಟೋರೆಂಟ್ ನಲ್ಲಿ ಹಣ್ಣಿನ ರಸದ ಬದಲಿಗೆ ಸೋಪಿನ ನೀರನ್ನು ನೀಡಲಾಗಿದೆ. ಇದನ್ನು ಕುಡಿದ ಏಳು ಗ್ರಾಹಕರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾಗಿ ಕುತೂಹಲ ಮೂಡಿಸಿದ ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದ್ದು, ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ರೋಚಕ ಘಟ್ಟ ತಲುಪುತ್ತಿದೆ. ಈ ನಡುವೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಇಂದು Read more…

‘ಪಠಾಣ್’​ ಯಶಸ್ಸಿನ ಬಳಿಕ ‘ಜವಾನ್’​ ನೋಡಲು ಅಭಿಮಾನಿಗಳ ಕಾತರ

ನಾಲ್ಕು ವರ್ಷಗಳ ಸಂಕ್ಷಿಪ್ತ ವಿರಾಮದ ನಂತರ, ಶಾರುಖ್ ಖಾನ್ ಅವರು ತಮ್ಮ ಇತ್ತೀಚಿಗೆ ಬಿಡುಗಡೆಯಾದ ಪಠಾಣ್​ನೊಂದಿಗೆ ಪುನಃ ಕಿಂಗ್ ಖಾನ್​ ಎಂದು ಕರೆಸಿಕೊಳ್ಳುತ್ತಿದ್ದಾರೆ. ಅವರು ಇದೀಗ ಬಾಲಿವುಡ್‌ನಲ್ಲಿ ಸೂಪರ್‌ಸ್ಟಾರ್‌ಗಳಲ್ಲಿ Read more…

ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕನ್ನಡದ ಖ್ಯಾತ ಕವಿ, ಕತೆಗಾರ, ಅನುವಾದಕ ಕೆ.ವಿ. ತಿರುಮಲೇಶ್‌ ವಿಧಿವಶರಾಗಿದ್ದಾರೆ. 82 ವರ್ಷದ ತಿರುಮಲೇಶ್‌ ಹೈದರಾಬಾದಿನ ತಮ್ಮ  ಪುತ್ರಿಯ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರ Read more…

BIG NEWS: ಸಿಡಿ ಕೇಸ್ ನಲ್ಲಿ ಮಹಾನಾಯಕನ ಕೈವಾಡ; ಆಡಿಯೋ ಬಿಡುಗಡೆಗೆ ಮುಂದಾದ್ರ ರಮೇಶ್ ಜಾರಕಿಹೊಳಿ ? ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಸಲಿರುವ ಸುದ್ದಿಗೋಷ್ಠಿ ಬಗ್ಗೆ ಕುತೂಹಲ ತೀವ್ರಗೊಂಡಿದೆ. ಅಂದಿನ ಸಿಡಿ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆಡಿಯೋ ಬಾಂಬ್ ಸಿಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು Read more…

ಸ್ಟೈಲ್​ ಮಾಡಲು ಹೋಗಿ ಬೈಕ್‌ ಸಮೇತ ಬಿದ್ದ ಯುವತಿ: ವಿಡಿಯೋ ವೈರಲ್​

ಕೌಶಲ ಮತ್ತು ಮೂರ್ಖತನದ ನಡುವೆ ಬಹಳ ಸೂಕ್ಷ್ಮವಾದ ಗೆರೆ ಇದೆ. ಕೆಲವರು ಈ ಸರಳ ಮತ್ತು ಮುಖ್ಯವಾದ ಅಂಶವನ್ನು ಅರ್ಥಮಾಡಿಕೊಳ್ಳುವಲ್ಲಿ ಎಡವುತ್ತಾರೆ. ಪರಿಣಾಮವಾಗಿ, ಅವರು ಭಯಾನಕ ಫಲಿತಾಂಶ ಎದುರಿಸುತ್ತಾರೆ. Read more…

ಜೂಮ್ ಲೇ ಪಠಾಣ್​ಗೆ ನೃತ್ಯ ಮಾಡಿದ ಶಾರುಖ್​ ಖಾನ್​: ಅಭಿಮಾನಿಗಳು ಫಿದಾ

ಶಾರುಖ್ ಖಾನ್ ಅವರ ಪಠಾಣ್​ ಚಿತ್ರ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆದಿದ್ದು, ಭರ್ಜರಿ ಕಲೆಕ್ಷನ್​ ಮಾಡಿದೆ. ಬಾಕ್ಸ್ ಆಫೀಸ್‌ನಲ್ಲಿ 107 ಕೋಟಿ ರೂ. ಸಂಗ್ರಹಿಸಿ ದಾಖಲೆ ಬರೆದಿತ್ತು. ಇದೀಗ Read more…

ನಾಲ್ಕೈದು ಜನ ಬಂದು ಹೇಳಿದಾಕ್ಷಣ ಟಿಕೆಟ್ ಕೊಡಲು ಆಗೋಲ್ಲ: ಬಿ.ಎಲ್. ಸಂತೋಷ್ ಖಡಕ್ ಸಂದೇಶ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಟಿಕೆಟ್ ಗಾಗಿ ಎಲ್ಲ ಪಕ್ಷಗಳಲ್ಲಿಯೂ ಪೈಪೋಟಿ ಶುರುವಾಗಿದೆ. ಅದಕ್ಕಾಗಿ ಒತ್ತಡ ತಂತ್ರದ ಜೊತೆಗೆ ಪಕ್ಷದ ಉನ್ನತ ನಾಯಕರಿಂದ ಶಿಫಾರಸ್ಸು ಮಾಡಿಸಲು ಸಹ ಆಕಾಂಕ್ಷಿಗಳು Read more…

ರುಚಿಕರವಾದ ‘ಸಜ್ಜೆ ಲಡ್ಡು’ ಸವಿದು ನೋಡಿ

ಸಿರಿಧಾನ್ಯಗಳು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಬಳಸಿ ರುಚಿಕರವಾದ ಲಡ್ಡು ಮಾಡುವ ವಿಧಾನ ಇಲ್ಲಿದೆ ಒಮ್ಮೆ ಟ್ರೈ ಮಾಡಿ ನೋಡಿ. 1 ಕಪ್ ಸಜ್ಜೆಯನ್ನು ತೆಗೆದುಕೊಂಡು ಅದನ್ನು Read more…

ಕೋಗಿಲೆಯ ಕುಕ್ಕೂ ಧ್ವನಿಯನ್ನು ಹತ್ತಿರದಿಂದ ಕೇಳಿರುವಿರಾ ? ಇಲ್ಲಿದೆ ನೋಡಿ ವಿಡಿಯೋ

ಕೋಗಿಲೆಯ ಬಗ್ಗೆ ಮಕ್ಕಳಿಗೆ ಆಗಾಗ್ಗೆ ಹೇಳುತ್ತಲೇ ಇರುತ್ತೇವೆ. ಇದರ ಕುಕ್ಕೂ ನಾದ ಬಹಳ ಇಂಪಾಗಿ ಹಾಗೂ ಕುತೂಹಲಭರಿತವಾಗಿ ಕೇಳಿಸುತ್ತದೆ. ನಮ್ಮಲ್ಲಿ ಅನೇಕರು ಕೋಗಿಲೆಯ ಕುಕ್ಕೂ ದನಿಯ ಗಡಿಯಾರಗಳನ್ನೂ ಕೇಳಿರಬಹುದು. Read more…

BIG NEWS: ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಸಿಂಧನೂರು: ಹಾಸನ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಯಚೂರು Read more…

ರೊಟ್ಟಿ ಮಾಡುವಾಗ ಮಹಿಳೆಯಿಂದ ಸುಮಧುರ ಹಾಡು: ಮುಂದಿನ ಚಿತ್ರದಲ್ಲಿ ಅವಕಾಶ ನೀಡಲು ಸೋನು ಸೂದ್​ ನಿರ್ಧಾರ

ಅಡುಗೆ ಮಾಡುವಾಗ ʼಮೇರೆ ನೈನಾ ಸಾವನ್ ಬಾಧೋ ಫಿರ್​ ಭೀ ಮೇರಾ ಮನ್​ ಪ್ಯಾಸಾ……ʼ ಹಾಡನ್ನು ಸುಮಧುರವಾಗಿ ಹಾಡಿದ ಮಹಿಳೆ ನೆನಪಿದೆಯೇ ? ಆಕೆಯ ವೀಡಿಯೊ ಆನ್‌ಲೈನ್‌ನಲ್ಲಿ ಸಿಕ್ಕಾಪಟ್ಟೆ Read more…

BIG NEWS: ಹಾಲಲ್ಲಾದರು ಹಾಕು, ನೀರಲ್ಲಾದರೂ ಹಾಕು ರಾಘವೇಂದ್ರ….ಎಲ್ಲವೂ ರಾಯರಿಗೆ ಬಿಟ್ಟದ್ದು; ಶಾಸಕಿ ಅನಿತಾ ಕುಮಾರಸ್ವಾಮಿ ಮಾರ್ಮಿಕ ಉತ್ತರ

ರಾಯಚೂರು: ಜೆಡಿಎಸ್ ನಲ್ಲಿ ಹಾಸನ ಟಿಕೆಟ್ ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿರುವ ಬೆನ್ನಲ್ಲೇ ಒತ್ತಡಗಳು ಹೆಚ್ಚುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದಂಪತಿ ಗುರುರಾಯರ ಮೊರೆ ಹೋಗಿದ್ದು, ಮಂತ್ರಾಲಯಯಕ್ಕೆ Read more…

ಎಸ್.ಎಲ್. ಭೈರಪ್ಪನವರಿಗೆ ಮೋದಿಯವರ ಓಲೈಕೆ ಏಕೆ ಬೇಕು ಎಂದು ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್….!

ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಬಂದಿದ್ದು, ಈ ಸಂದರ್ಭದಲ್ಲಿ ಮಾತನಾಡುವ ವೇಳೆ, ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದ ಕಾರಣದಿಂದಲೇ ನನಗೆ ಪ್ರಶಸ್ತಿ ಬಂದಿದೆ ಎಂದು Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಆಯ್ಕೆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ Read more…

BIG NEWS: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಕಾವಲ್ ಭೈರಸಂದ್ರದ ನಿವಾಸದಲ್ಲಿ ನಿನ್ನೆ ತಡ ರಾತ್ರಿ 1:45ರ Read more…

ಆರೋಗ್ಯವರ್ಧಕ ‘ಆಳವಿ ಲಡ್ಡು’

ಆಳವಿ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಇದನ್ನು ತಿನ್ನಬಹುದು. ಇದನ್ನು ಸೇವಿಸುವುದರಿಂದ ಮಲಬದ್ಧತೆ, ಕೂದಲು ಉದುರುವಿಕೆ ಸಮಸ್ಯೆಗಳು ನಿವಾರಣೆಯಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆಳವಿ Read more…

ಹಾವು ಹಿಡಿಯುವವರಿಗೆ ಪದ್ಮಶ್ರೀ: ಜಾಲತಾಣದ ತುಂಬ ಶ್ಲಾಘನೆಗಳ ಸುರಿಮಳೆ

74ನೇ ಗಣರಾಜ್ಯೋತ್ಸವದಂದು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಇದರಲ್ಲಿ ಮಾಸಿ ಸದಯ್ಯನ್ ಮತ್ತು ವಡಿವೇಲ್ ಗೋಪಾಲ್ ಕೂಡ ಇದ್ದಾರೆ. ತಮಿಳುನಾಡಿನ ಇರುಲಾ ಬುಡಕಟ್ಟು ಜನಾಂಗದ ಈ ಇಬ್ಬರು ಹಾವು Read more…

BIG NEWS: ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಪ್ರಥಮ ಸ್ಥಾನಕ್ಕೆ ತಲುಪುವ ಸಂಕಲ್ಪವಾಗಬೇಕು: ಕೇಂದ್ರ ಸಚಿವ ಅಮಿತ್ ಶಾ ಕರೆ

ಹುಬ್ಬಳ್ಳಿ: ನಾವೆಲ್ಲರೂ ಆಜಾದಿ ಕಾ ಅಮೃತ್ ಮಹೋತ್ಸವ ಕಾಲ ಘಟ್ಟದಲ್ಲಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಕನಸು ನಾವೆಲ್ಲರೂ ನನಸು ಮಾಡಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. Read more…

BREAKING NEWS: ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಪತನ

ರಾಜಸ್ಥಾನದಲ್ಲಿ ಚಾರ್ಟರ್ಡ್ ವಿಮಾನ ಒಂದು ಪತನಗೊಂಡಿದೆ ಎಂದು ತಿಳಿದುಬಂದಿದೆ. ಭರತ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ ದೌಡಾಯಿಸಿದೆ ಎಂದು ಜಿಲ್ಲಾಧಿಕಾರಿ Read more…

ಜೈ-ವೀರೂ ಆಗಿ ಕಾಣಿಸಿಕೊಂಡ ಧೋನಿ – ಪಾಂಡ್ಯ…! ಬರಲಿದೆಯಾ ಶೋಲೆ-2 ಸಿನೆಮಾ‌ ?

1975ನಲ್ಲೇ ಬ್ಲಾಕ್‌ಬಾಸ್ಟರ್ ಶೋಲೆ ಸಿನೆಮಾ ಯಾರಿಗೆ ಗೊತ್ತಿಲ್ಲ. ಇದೇ ಸಿನೆಮಾ ಈಗ ಶೋಲೆ-2 ಬರಲಿದೆಯಾ?ಈ ಒಂದು ಪ್ರಶ್ನೆ ಹುಟ್ಟು ಹಾಕಿದೆ ಧೋನಿ ಮತ್ತು ಪಾಂಡ್ಯಾ ಜೋಡಿಯ ಈ ಫೋಟೋ. Read more…

ನಟಿ ಶೃತಿ ಕುಟುಂಬದ ಮತ್ತೊಬ್ಬರು ಸಿನಿಮಾಗೆ ಎಂಟ್ರಿ…..!

ನಟಿ ಶೃತಿ ಕುಟುಂಬ ಸಿನಿಮಾದಲ್ಲೇ ತೊಡಗಿಸಿಕೊಂಡವರು. ಈಗಾಗಲೇ ಸಿನಿಮಾ ರಂಗದಲ್ಲೇ ದೊಡ್ಡ ಹೆಸರು ಮಾಡಿರುವ ನಟಿ ಶೃತಿ ಹಾಗೂ ಶರಣ್ ಮನೆ ಮಾತಾದವರು. ಶರಣ್ ಪುತ್ರ ಕೂಡ ಗುರು Read more…

ವಿಮಾನ ಟೇಕಾಫ್ ಆಗುವಾಗ ಭಯಪಟ್ಟ ಮಹಿಳೆ; ಅಲ್ಲೇ ಕುಳಿತು ಧೈರ್ಯ ಹೇಳಿದ ಸಿಬ್ಬಂದಿ

ಯಾರಾದರೂ ನೋವಲ್ಲಿ ಇದ್ದರೆ, ಕಷ್ಟದಲ್ಲಿ ಇದ್ದರೆ ಒಮ್ಮೆ ಅವರ ಕೈ ಹಿಡಿದು ಸಮಾಧಾನ ಮಾಡಿ, ಇಲ್ಲಾ ಧೈರ್ಯ ಹೇಳಿದ್ರೆ ಅವರು ಎಷ್ಟೋ ನಿರಾಳರಾಗಿ ಬಿಡ್ತಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲೂ Read more…

ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ದುಬೈಗೆ ತೆರಳಲು ಕೋರ್ಟ್ ಗ್ರೀನ್ ಸಿಗ್ನಲ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರನ್ ಜೊತೆ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದೆ. ಸಮಾರಂಭ ಒಂದರಲ್ಲಿ Read more…

5 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದ ಎತ್ತು ಒಂದೇ ವಾರಕ್ಕೆ 14 ಲಕ್ಷ ರೂಪಾಯಿಗಳಿಗೆ ಮಾರಾಟ….!

ಭೂಮಿಯ ಮೇಲೆ ಹೂಡಿಕೆ ಮಾಡಿದ ಸಂದರ್ಭದಲ್ಲಿ ಕೆಲವೊಮ್ಮೆ ವಾರ ಅಥವಾ ತಿಂಗಳ ಅವಧಿಯಲ್ಲಿ ಮತ್ತಷ್ಟು ಹೆಚ್ಚಿನ ಹಣ ತಂದು ಕೊಡುವುದು ಉಂಟು. ಆದರೆ ರೈತನ ಮಿತ್ರ ಎಂದೇ ಕರೆಯಲ್ಪಡುವ Read more…

ಬಿಸಿ ಬಿಸಿ ಅನ್ನದ ಜೊತೆ ಸಕತ್‌ ರುಚಿ ಸುಟ್ಟ ಬದನೆ ಗೊಜ್ಜು

ಪ್ರತಿ ದಿನ ಒಂದೇ ರೀತಿಯಾದ ಸಾಂಬಾರ್ ತಿಂದು ಬೇಜಾರಾಗಿದ್ಯಾ? ಸುಟ್ಟ ಬದನೆಕಾಯಿ ಗೊಜ್ಜು ಮಾಡಿ ಬಿಸಿ ಬಿಸಿ ಅನ್ನದ ಜೊತೆಗೆ ತಿಂದಾಗ ವ್ಹಾವ್! ಅಂತೀರಾ. ಬೇಕಾಗುವ ಪದಾರ್ಥಗಳು ದಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...