alex Certify Featured News | Kannada Dunia | Kannada News | Karnataka News | India News - Part 159
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 29ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೊಳ್ಳಲು ಕೊನೆಗೂ ಕಾಲ ಕೂಡಿ ಬಂದಿದೆ. ಜನವರಿ 29ರಂದು ಮೈಸೂರು Read more…

ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದು, ಲೋಕಾಯುಕ್ತ ಸಂಸ್ಥೆಯ ಬಾಗಿಲನ್ನು ಮುಚ್ಚಿಸಿದ್ದೆ ಕಾಂಗ್ರೆಸ್ಸಿನವರು ಎಂದು ಆರೋಪಿಸಿದ್ದಾರೆ. Read more…

ಹೆಚ್ಚುತ್ತಿರುವ ಅಪಘಾತಕ್ಕೆ ಉತ್ತಮ ರಸ್ತೆಗಳೇ ಕಾರಣ ಎಂದ ಬಿಜೆಪಿ ಶಾಸಕ…!

ಭಾರತದ ರಸ್ತೆಗಳ ಬಗ್ಗೆ ಇರುವ ಅಭಿಪ್ರಾಯ ಏನು ಅಂತ ಆಟ ಆಡೋ ಮಗುಗೆ ಕೇಳಿದ್ರೂ ಹೇಳುತ್ತೆ ಇದರ ಹಿಂದಿನ ಹಕೀಕತ್ತು. ಆದರೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ Read more…

‘ಹಿಜಾಬ್’ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ರಚನೆ

ಕರ್ನಾಟಕದ ಶಾಲೆಗಳಲ್ಲಿ ರಾಜ್ಯ ಸರ್ಕಾರ ಹಿಜಾಬ್ ನಿರ್ಬಂಧಿಸಿದ ಆದೇಶದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಲು ಮುಂದಾಗಿದೆ. ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ Read more…

ಇಲ್ಲಿದೆ ಗೋಡಂಬಿ ‘ಮೈಸೂರು ಪಾಕ್’ ತಯಾರಿಸುವ ವಿಧಾನ

ಬೇಕಾಗುವ ಸಾಮಗ್ರಿಗಳು : ಕಡಲೆಹಿಟ್ಟು- 1 ಕಪ್, ಗೋಡಂಬಿ- 1 ಕಪ್, ತುಪ್ಪ- 1 ಕಪ್ ಸಕ್ಕರೆ- 2 ಕಪ್. ತಯಾರಿಸುವ ವಿಧಾನ : ಒಲೆಯ ಮೇಲೆ ಬಾಣಲೆ ಇಟ್ಟು 1 Read more…

ನೆಟ್‌ಫ್ಲಿಕ್ಸ್‌ನ ವೆಡ್ನೆಸ್‌ ಡೇ ಪಾತ್ರವನ್ನು ಮರುಸೃಷ್ಟಿಸಿದ ಬಾಲಕಿ: ಹುಬ್ಬೇರಿಸಿದ ನೆಟ್ಟಿಗರು

ನೆಟ್‌ಫ್ಲಿಕ್ಸ್‌ನ ಅಲೌಕಿಕ-ಹಾಸ್ಯಕ್ಕೆ ಜನರು ಫಿದಾ ಆಗಿದ್ದಾರೆ. ಇದೇ ಕಾರಣಕ್ಕೆ ಹೆಚ್ಚಿನ ಪ್ರೇಕ್ಷಕರು ಇದನ್ನು ಇಷ್ಟಪಡುತ್ತಾರೆ. ನೀವು ಇಲ್ಲಿ ಬರುವ ಸರಣಿಯನ್ನು ವೀಕ್ಷಿಸದಿದ್ದರೂ, ಇಲ್ಲಿ ಆಗಾಗ್ಗೆ ಬರುವ ನೃತ್ಯದ ದೃಶ್ಯಗಳನ್ನು Read more…

ಜಾಲತಾಣದಲ್ಲಿ ಹರಿದಾಡ್ತಿದೆ ‘ಪಿಟೈ ಪರಂತ’ ತಿನಿಸು: ನೆಟ್ಟಿಗರ ಬಾಯಲ್ಲಿ ನೀರು

ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕೆಲವೊಂದು ಆಹಾರಗಳ ಕುರಿತು ವೈರಲ್​ ಆಗುತ್ತಲೇ ಇರುತ್ತವೆ. ದೋಸೆ ಐಸ್ ಕ್ರೀಂನಿಂದ ಮ್ಯಾಗಿ ಪಾನಿ ಪುರಿಯವರೆಗೆ, ಅಂತರ್ಜಾಲವು ಅಸಂಖ್ಯಾತ ಆಹಾರ ಸಂಯೋಜನೆಗಳನ್ನು ತಂದಿದೆ. ಬೆಣ್ಣೆ Read more…

ಬ್ರಿಟಿಷ್​ ಬ್ಯಾಂಡ್​ನಲ್ಲಿ ಪಂಜಾಬಿ ಧೋಲ್​: ಅಪರೂಪದ ವಿಡಿಯೋ ವೈರಲ್​

ಕಂಪ್ಲೀಟ್ ಸರ್ಕಲ್ ವೆಲ್ತ್ ಸೊಲ್ಯೂಷನ್ಸ್‌ನ ವ್ಯವಸ್ಥಾಪಕ ಪಾಲುದಾರ ಮತ್ತು ಮುಖ್ಯ ಮಾಹಿತಿ ಅಧಿಕಾರಿ (CIO) ಗುರ್ಮೀತ್ ಚಡ್ಡಾ ಅವರು ಸದಾ ಶೇರು ಮಾರುಕಟ್ಟೆಗೆ ಸಂಬಂಧಿಸಿದ ಟ್ವೀಟ್​ಗಳನ್ನು ಮಾಡುತ್ತಾರೆ. ಆದರೆ Read more…

ವೇದಿಕೆಗೆ ನೃತ್ಯದಿಂದ ಕಿಚ್ಚು ಹಚ್ಚಿದ ಪಾಕಿಸ್ತಾನದ ಬೆಡಗಿ: ವಿಡಿಯೋ ವೈರಲ್​

ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನಿ ಯುವತಿಯೊಬ್ಬಳು ಆಕರ್ಷಕವಾಗಿ ನೃತ್ಯ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ದೀಪಿಕಾ ಪಡುಕೋಣೆ ಮತ್ತು ರಣಬೀರ್​ ಅವರ ಚಲನಚಿತ್ರ ಗೋಲಿಯೋನ್ ಕಿ ರಾಸ್​ಲೀಲಾ Read more…

BIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರ Read more…

BIG NEWS: ಒಂದೇ ದಿನದಲ್ಲಿ ಮತ್ತೆ 140 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ಕೊಂಚ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 140 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ Read more…

BIG NEWS: ಪಕ್ಷದ ಕಾರ್ಯಕರ್ತನಿಗೆ ಧಮ್ಕಿ ಆರೋಪ; ಯೂಥ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಆಡಿಯೋ ವೈರಲ್

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಧಮ್ಕಿ ಆರೋಪ ಕೇಳಿಬಂದಿದೆ. ಮೊಹಮ್ಮದ್ ನಲಪಾಡ್, ಚಿಕ್ಕಮಗಳೂರು ಜಿಲ್ಲಾ ಪ್ರಧಾನಕಾರ್ಯದರ್ಶಿಯೋರ್ವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಚಿಕ್ಕಮಗಳೂರು Read more…

ಮಗಳಿಗೆ ಬರೋಬ್ಬರಿ 35 ಕೋಟಿ ರೂ. ಬೆಲೆಯ ಐಷಾರಾಮಿ ಬಂಗಲೆ ನೀಡಿದ ಮೆಗಾಸ್ಟಾರ್ ಚಿರಂಜೀವಿ…!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ತಮ್ಮ ಕಿರಿಯ ಪುತ್ರಿ ಶ್ರೀಜಾ ಅವರಿಗೆ ಐಷಾರಾಮಿ ಬಂಗಲೆಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಹೈದರಾಬಾದಿನ ಪ್ರತಿಷ್ಠಿತ ಎಂಎಲ್ಎ ಕಾಲೋನಿಯಲ್ಲಿರುವ ಈ ಬಂಗಲೆಯ ಬೆಲೆ ಬರೋಬ್ಬರಿ Read more…

ಗುರುವಾಯೂರಪ್ಪನ ಬಳಿ ಇದೆ 260 ಕೆಜಿ ಚಿನ್ನ, 1,700 ಕೋಟಿ ರೂ. ಬ್ಯಾಂಕ್ ಠೇವಣಿ…!

ದೇಶದ ಅತಿ ಸಿರಿವಂತ ದೇಗುಲಗಳ ಪೈಕಿ ಒಂದಾಗಿರುವ ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ಮಂದಿರ ಬರೋಬ್ಬರಿ 260 ಕೆಜಿ ಚಿನ್ನವನ್ನು ಹೊಂದಿದ್ದು, ಬ್ಯಾಂಕಿನಲ್ಲಿ 1,700 ಕೋಟಿ ರೂಪಾಯಿಗಳನ್ನು Read more…

ಚಂದ್ರನ ಮೇಲೆ ಕಾಲಿಟ್ಟ ಎರಡನೆಯ ಗಗನಯಾತ್ರಿಗೆ 93ನೇ ವಯಸ್ಸಲ್ಲಿ ಮದುವೆ

ಲಾಸ್‌ ಏಂಜಲೀಸ್: ಭೂಮಿಯ ಏಕೈಕ ಸ್ವಾಭಾವಿಕ ಉಪಗ್ರಹ ಚಂದ್ರನ ಮೇಲೆ ಕಾಲಿಟ್ಟು ಇತಿಹಾಸ ಸೃಷ್ಟಿಸಿದವರು ನೀಲ್‌ ಆರ್ಮ್‌ಸ್ಟ್ರಾಂಗ್‌. ಎರಡನೆಯ ಗಗನಯಾತ್ರಿ ಬಜ್ ಆಲ್ಡ್ರಿನ್. ಅವರಿಗೆ ಈಗ 93ನೇ ಹುಟ್ಟುಹಬ್ಬದ Read more…

‘ಶೋಲೆ’ ಚಿತ್ರದ ಜೈ, ವೀರು ಮರುಸೃಷ್ಟಿಸಿದ ಕಲಾವಿದ: ನಟ ಧರ್ಮೇಂದ್ರ ಫಿದಾ

ಹಿರಿಯ ನಟ ಧರ್ಮೇಂದ್ರ ಅವರು ಜನವರಿ 21 ರಂದು ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬರು ಸ್ಕೆಚ್ ಮಾಡುವ ವಿಡಿಯೋ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಕಲಾವಿದರು ಶೋಲೆ ಚಿತ್ರದ ಅಪ್ರತಿಮ ಜೋಡಿಯಾದ ಜೈ Read more…

ಮತ್ತೆ ಸಾರಿಗೆ ನೌಕರರ ಪ್ರತಿಭಟನೆ; ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಳೆದ 2021ರ ಏಪ್ರಿಲ್‌ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ Read more…

ಬೆಕ್ಕು ಕದ್ದಿದ್ದಾನೆ ಅನ್ನೋ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಪಾರಿವಾಳಗಳ ಮಾರಣ ಹೋಮ ಮಾಡಿದ ಪಾಪಿ

ಅನೇಕರಿಗೆ ಬೆಕ್ಕು ಅಂದ್ರೆ ಪಂಚಪ್ರಾಣ ಆಗಿರುತ್ತೆ. ಒಂದೆರಡು ಕ್ಷಣ ಅದು ಕಣ್ಮುಂದೆ ಓಡಾಡಿಲ್ಲ ಅಂದ್ರೆ ಅವರು ಮಾಡ್ಕೊಳ್ಳೊ ಟೆನ್ಷನ್ ಅಷ್ಟಿಷ್ಟಲ್ಲ. ಆದರೆ ಇಲ್ಲೊಬ್ಬ ಕ್ರೂರಿ ಇದ್ದಾನೆ ನೋಡಿ, ತನ್ನ Read more…

ಡಾನ್ಸ್​ ಮಾಡಲು ಮಗನನ್ನು ನಿದ್ದೆಯಿಂದ ಎಬ್ಬಿಸಿದ ಪಾಲಕರು: ವಿಡಿಯೋ ವೈರಲ್

ತಮ್ಮ ಮಗನನ್ನು ನಿದ್ರೆಯಿಂದ ಎಬ್ಬಿಸಿ ಅಪ್ಪ-ಅಮ್ಮ ಗಂಗ್ನಮ್ ಸ್ಟೈಲ್‌ಗೆ ನೃತ್ಯ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದ್ದು, ಜನರನ್ನು ನಗೆಗಡಲಿನಲ್ಲಿ ತೇಲಿಸಿದೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ ದಂಪತಿ Read more…

ಯುವಕನ ಬೆಲ್ಲಿ ಡಾನ್ಸ್​ಗೆ ನೆಟ್ಟಿಗರು ಫಿದಾ: ವಿಡಿಯೋ ವೈರಲ್

ಈ ದೇಶದಲ್ಲಿ ಪ್ರತಿಭೆಗಳ ಕೊರತೆಯಿಲ್ಲ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ನಾವು ಪ್ರತಿದಿನವೂ ಇದೇ ರೀತಿಯ ನಿದರ್ಶನಗಳನ್ನು ನೋಡುತ್ತೇವೆ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ಯುವಕನೊಬ್ಬ ಬೆಲ್ಲಿ Read more…

ಹಾಡಹಗಲೇ ಚಿನ್ನದಂಗಡಿ ಮೇಲೆ ದರೋಡೆಕೋರರ ದಾಳಿ

ಉತ್ತರ ಪ್ರದೇಶದ ಆಗ್ರಾದಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಚಿನ್ನದ ಅಂಗಡಿಯನ್ನ ಟಾರ್ಗೆಟ್ ಮಾಡಿದ್ದ ಕಳ್ಳರು, ಬೆಳ್ಳಂಬೆಳಿಗ್ಗೆಯಿಂದಲೇ ಕಣ್ಣಿಟ್ಟಿದ್ದರು. ಅವಕಾಶ ಸಿಕ್ಕಿದ್ದೇ ತಡ ಕಳ್ಳರು ಗನ್ ಹಿಡಿದುಕೊಂಡು ಅಂಗಡಿಗೆ ನುಗ್ಗಿದ್ದಾರೆ. Read more…

ಕುರು ಸಮಸ್ಯೆ ಶಮನ ಮಾಡಲು ಇಲ್ಲಿದೆ ಮನೆ ಮದ್ದು

ದೇಹದ ಯಾವುದೋ ಒಂದು ಭಾಗದಲ್ಲಿ ಮೂಡುವ ಕುರು ಭಾರೀ ಮುಜುಗರ ಹುಟ್ಟು ಹಾಕುತ್ತದೆ. ಅದನ್ನು ವಾಸಿ ಮಾಡಲು ಸುಲಭ ಪರಿಹಾರ ಇಲ್ಲಿದೆ. ಬೇವಿನ ಎಲೆಯ ರಸ ಮತ್ತು ಅರಿಶಿನ Read more…

ರಾಕ್​ಸ್ಟಾರ್​ ಚಿತ್ರದ ತುಮ್​ ಹೋ ಹಾಡಿಗೆ ಅದ್ಭುತ ತಬಲಾ ಹಿನ್ನೆಲೆ: ಸಂಗೀತ ಪ್ರಿಯರು ಫಿದಾ

ಇಮ್ತಿಯಾಜ್ ಅಲಿಯವರ ರಾಕ್‌ಸ್ಟಾರ್​ ಚಿತ್ರಕ್ಕೆ ಫಿದಾ ಆಗದವರು ಕಡಿಮೆಯೇ. ರಣಬೀರ್ ಕಪೂರ್ ಅವರ ನಟನೆಯ ಈ ಚಿತ್ರದಲ್ಲಿನ ಭಾವಪೂರ್ಣ ಸಂಗೀತ ಮತ್ತು ಒಟ್ಟಾರೆ ಕಥೆ ಸರಳವಾಗಿ ಅದ್ಭುತವಾಗಿದೆ. ಚಿತ್ರದ Read more…

ಕೆ.ಎಲ್. ರಾಹುಲ್ – ಆಥಿಯಾ ಶೆಟ್ಟಿ ಮದುವೆ ತಯಾರಿ ಬಲು ಜೋರು; ಗೃಹಾಲಂಕಾರ ಫೋಟೋಗಳು ವೈರಲ್

ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ಮದುವೆ ತಯಾರಿ ಕಾರ್ಯಗಳು ಶುರುವಾಗಿವೆ. ಈ ಸ್ಟಾರ್ ಜೋಡಿ ಜನವರಿ 23 Read more…

BIG NEWS: ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ: ಆಟೋಮೊಬೈಲ್ ಇಂಡಸ್ಟ್ರಿಯಲ್ಲಿ ಮೂರನೇ ಸ್ಥಾನ ಪಡೆದ ದೇಶ; BJP ಅಧ್ಯಕ್ಷ ಜೆ.ಪಿ. ನಡ್ಡಾ

ವಿಜಯಪುರ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಭಾರತ ಹಲವು ದೇಶಗಳಿಗೆ ಲಸಿಕೆ ರಫ್ತು ಮಾಡಿದೆ. ಇಂದು ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. Read more…

ಪ್ರಧಾನಿ ಜೊತೆ ‘ಸಂವಾದ’ ಕ್ಕೆ ಪುತ್ತೂರಿನ ವಿದ್ಯಾರ್ಥಿ ಆಯ್ಕೆ

ಜನವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳಲಿದ್ದಾರೆ. ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು Read more…

BIG NEWS: ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯಗೆ ತಲೆ ಕೆಟ್ಟಿದೆ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಕಲಬುರ್ಗಿ: ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಕಲಬುರ್ಗಿಯಲ್ಲಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. Read more…

BIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಮ್ಮ ದಾನಪ್ಪಗೌಡ (58) ಮೃತ ಮಹಿಳೆ. ಬೆಂಗಳೂರಿನ Read more…

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಉಂಗುರದ ಗ್ರಾಂಡ್‌ ಎಂಟ್ರಿ; ಅಚ್ಚರಿಗೊಳಗಾದ ನವಜೋಡಿ

ಪ್ರತಿಯೊಬ್ಬರ ಜೀವನದಲ್ಲಿ ಬರುವ ಮಹತ್ತರ ಘಟ್ಟವೇ ಮದುವೆ. ಅದಕ್ಕೂ ಮುಂಚೆ ಮಾಡಿಕೊಳ್ಳುವ ನಿಶ್ಚಿತಾರ್ಥ ಕೂಡಾ ಅಷ್ಟೇ ಮುಖ್ಯವಾಗಿರುತ್ತೆ. ಈ ದಿನವನ್ನ ಸ್ಮರಣೀಯವನ್ನಾಗಿ ಮಾಡ್ಕೊಬೇಕಂತಾನೆ, ಕುಟುಂಬದವರು ಹೊಸ ಹೊಸ ಪ್ರಯೋಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...