alex Certify Featured News | Kannada Dunia | Kannada News | Karnataka News | India News - Part 165
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಷಾ ಬೆನ್ನಲ್ಲೇ ನಾಳೆ ರಾಜ್ಯಕ್ಕೆ ನಡ್ಡಾ ಭೇಟಿ; ವಿವಿಧ ಮಠಗಳಿಗೆ ಭೇಟಿ ಜೊತೆಗೆ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿ

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿದ್ದರು. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

ವಿಮಾನ ನಿಲ್ದಾಣಕ್ಕೆ ಬಂದ ಪಾರ್ಸೆಲ್‌ನಲ್ಲಿ ನಾಲ್ಕು ತಲೆಬುರುಡೆಗಳು ಪತ್ತೆ…!

ಮೈಕೋವಾಕಾನ್: ವಿಮಾನ ನಿಲ್ದಾಣದಲ್ಲಿ ಪಾರ್ಸೆಲ್ ಕಂಪೆನಿಯೊಂದು ತಂದ ಪಾರ್ಸೆಲ್‌ ಅನ್ನು ಎಕ್ಸ್-ರೇ ಉಪಕರಣಗಳ ಮೂಲಕ ತಪಾಸಣೆ ನಡೆಸಿದಾಗ ವಿಚಿತ್ರವೊಂದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ನಾಲ್ಕು ತಲೆಬುರುಡೆಗಳು ಸ್ಪಷ್ಟವಾಗಿ ಪಾರ್ಸೆಲ್‌ನಲ್ಲಿ ಗೋಚರವಾಗಿದೆ. Read more…

ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸುವವರಿಗೆ ರೈಲ್ವೇ ಇಲಾಖೆಯಿಂದ ಗುಡ್‌ ನ್ಯೂಸ್

ರೈಲಿನಲ್ಲಿ ಪ್ರಯಾಣ ಮಾಡುವವರು ತಮ್ಮ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗಲು ಇಚ್ಚಿಸಿದರೂ ಸೂಕ್ತ ವ್ಯವಸ್ಥೆ ಮತ್ತು ವಾತಾವರಣ ಇಲ್ಲ ಎಂದುಕೊಳ್ಳುತ್ತಿದ್ದರು. ಅಂಥವರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. Read more…

ಡೆವಿಲ್ಸ್ ಪೂಲ್‌ನಲ್ಲಿ ಮಹಿಳೆಯ ಈಜುವ ಸಾಹಸ: ವೈರಲ್‌ ವಿಡಿಯೋಗೆ ಹುಬ್ಬೇರಿಸಿದ ಜನತೆ

ಡೆವಿಲ್ಸ್ ಪೂಲ್ ಅಂಚಿನಲ್ಲಿ ಮಹಿಳೆಯೊಬ್ಬರು ಈಜುತ್ತಿರುವುದನ್ನು ತೋರಿಸುವ ವಿಡಿಯೋ ಟ್ವಿಟರ್‌ನಲ್ಲಿ ವೈರಲ್‌ ಆಗಿದೆ. ಡೆವಿಲ್ಸ್ ಪೂಲ್ ವಿಕ್ಟೋರಿಯಾ ಫಾಲ್ಸ್‌ನ ಜಾಂಬಿಯನ್ ಬದಿಯಲ್ಲಿದೆ ಮತ್ತು ಇದು ಲಿವಿಂಗ್‌ಸ್ಟೋನ್ ದ್ವೀಪಕ್ಕೆ ಸಮೀಪದಲ್ಲಿ Read more…

ಹಾಸ್ಯ ಕಲಾವಿದ ಕಪಿಲ್‌ ಶರ್ಮಾ ಗುಟ್ಟು ರಟ್ಟು; ಟೆಲಿ ಪ್ರಾಂಪ್ಟರ್ ನೋಡಿಕೊಂಡು ಮಾಡ್ತಾರಾ ಕಾಮಿಡಿ..?

ಬಾಲಿವುಡ್ ಹಾಸ್ಯ ನಟರಲ್ಲಿ ಕಪಿಲ್‌ ಶರ್ಮಾ ಕೂಡಾ ಒಬ್ಬರು. ಖಾಸಗಿ ಚಾನೆಲ್‌ನಲ್ಲಿ ಬರುವ ʼದಿ ಕಪಿಲ್‌ ಶರ್ಮಾ ಶೋʼ ಕಾರ್ಯಕ್ರಮದ ಮೂಲಕ ನೇಮ್-ಫೇಮ್ ಗಳಿಸಿಕೊಂಡವರು ಕಪಿಲ್. ಕಪಿಲ್ ಶರ್ಮಾ Read more…

1,100 ಕಿ.ಮೀ. ದೂರದಿಂದ ಸೈಕಲ್‌ ಮೇಲೆ ಬಂದಿದ್ದ ಅಭಿಮಾನಿ; ಫೋಟೋಗೆ ಫೋಸ್‌ ನೀಡಿದ ಸಲ್ಮಾನ್ ಖಾನ್

ತನ್ನನ್ನು ನೋಡಲು ಸೈಕಲ್ ನಲ್ಲಿ ಸಾವಿರಕ್ಕೂ ಹೆಚ್ಚು ಕಿಲೋಮೀಟರ್ ದೂರ ಸಾಗಿ ಬಂದಿದ್ದ ಅಭಿಮಾನಿಯ ಜೊತೆ ನಟ ಸಲ್ಮಾನ್ ಖಾನ್ ಫೋಟೋಗೆ ಪೋಸ್ ನೀಡಿರುವುದು ವೈರಲ್ ಆಗ್ತಿದೆ. ಮಧ್ಯಪ್ರದೇಶದ Read more…

BIG NEWS: ರಸ್ತೆ, ಚರಂಡಿ ವಿಷಯ ಬಿಡಿ; ಲವ್ ಜಿಹಾದ್ ಕಡೆ ಗಮನಕೊಡಿ; ವಿವಾದ ಸೃಷ್ಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

ಮಂಗಳೂರು: ರಸ್ತೆ, ಚರಂಡಿ ಅಭಿವೃದ್ಧಿ ವಿಚಾರವನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಗಮನ ಕೊಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ Read more…

ಸಯಾಮಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ; ಮಕ್ಕಳನ್ನು ನೋಡಲು ಜನಸಾಗರ

ಬಿಹಾರದಲ್ಲಿ ಓರ್ವ ಮಹಿಳೆ ಸಂಯೋಜಿತ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಭಾಗಲ್ಪುರದ ಕಜ್ರೈಲಿ ನಿವಾಸಿ ಅಂಜನಾ ದೇವಿ ಎಂಬ ಮಹಿಳೆ ಡಿಸೆಂಬರ್ 30 ರಂದು ಖಾಸಗಿ ಆಸ್ಪತ್ರೆಯಲ್ಲಿ ಸಯಾಮಿ Read more…

ಕೊರೊನಾದ ಮತ್ತೊಂದು ಆತಂಕಕಾರಿ ವಿಚಾರ ಬಹಿರಂಗ…!

ಕೊರೊನಾ ನಮ್ಮನ್ನು ಬಿಟ್ಟೂ ಬಿಡದೆ ಕಾಡ್ತಾ ಇದೆ. ಇನ್ನೇನು ಎಲ್ಲದರಿಂದ ಮುಕ್ತ ಆದ್ವಿ ಅನ್ನೋ ಸಮಯದಲ್ಲೇ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಚೀನಾದಲ್ಲಿ ಕೊರೊನಾ ಅಟ್ಟಹಾಸ ದೊಡ್ಡ ಮಟ್ಟದಲ್ಲಿ Read more…

BIG NEWS: ಟೈರ್ ಸ್ಫೋಟಗೊಂಡು ದುರಂತ; ಲಾರಿ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಟೈರ್ ಪರಿಶೀಲಿಸುವ ವೇಳೆ ಇದ್ದಕ್ಕಿದ್ದಂತೆ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ Read more…

ವಿಶ್ವದ ಅತೀ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆಗೆ ಸಿದ್ದ; ಇದರ ವಿಶೇಷತೆಗಳೇನು ಗೊತ್ತಾ..?

ನವದೆಹಲಿ: ವಿಶ್ವದಲ್ಲೇ ಅತೀ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆಗೆ ಸಿದ್ದವಾಗಿದೆ. ಜೊತೆಗೆ ದೊಡ್ಡ ಕ್ರೀಡಾಂಗಣ ಎಂಬ ದಾಖಲೆಯನ್ನೂ ನಿರ್ಮಿಸುತ್ತಿದೆ. ಈ ಕ್ರೀಡಾಂಗಣ ಒಡಿಶಾದ ರೂರ್ಕೆಲಾದಲ್ಲಿ ನಿರ್ಮಾಣವಾಗಿದೆ‌. ಹಲವಾರು ವಿಶೇಷತೆಗಳನ್ನೊಳಗೊಂಡಿರುವ Read more…

ದೀಪಿಕಾಳಂತೆ ಬಿಕಿನಿ ತೊಟ್ಟು ‘ಬೇಷರಮ್’​ಗೆ ನರ್ತಿಸಿದ​ ಪ್ಲಸ್​ ಸೈಜ್​ ಮಹಿಳೆ: ವಿಡಿಯೋ ವೈರಲ್​

ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅಭಿನಯದ ಪಠಾಣ್​ ಚಿತ್ರದ ‘ಬೇಷರಂ ರಂಗ್’ ಹಾಡು ಭಾರಿ ವಿವಾದ ಸೃಷ್ಟಿಸಿದ್ದು, ಈ ಹಾಡಿನಿಂದ ಚಿತ್ರವನ್ನೇ ಬಾಯ್ಕಾಟ್​ ಮಾಡಲಾಗುತ್ತಿದೆ. ದೀಪಿಕಾ ಉದ್ದೇಶಪೂರ್ವಕವಾಗಿ Read more…

ಅಯೋಧ್ಯೆಯಲ್ಲಿ ರಾಮಾಯಣ ಕಾಲದ ಸ್ಮಾರಕಗಳ ಮರುಸ್ಥಾಪನೆ; ಯೋಗಿ ಸರ್ಕಾರದ ಮಹತ್ವದ ನಿರ್ಧಾರ

ಐತಿಹಾಸಿಕ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿನ ರಾಮಾಯಣ ಕಾಲದ ರಚನೆಗಳು ಮತ್ತು ಸ್ಥಳಗಳನ್ನು Read more…

ಶಬರಿಮಲೆಯನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತವನ್ನಾಗಿ ಮಾಡಲು ‘ಮಿಷನ್ ಗ್ರೀನ್ ಶಬರಿಮಲೆ’

ಶಬರಿಮಲೆ ತೀರ್ಥಯಾತ್ರೆಗೆ ಹೊಂದಿಕೊಂಡು ಶಬರಿಮಲೆ ಪರಿಸರ ಪ್ರದೇಶವನ್ನೂ ಪ್ಲಾಸ್ಟಿಕ್ ಮುಕ್ತವಾಗಿಸಬೇಕು ಎಂಬ ಗುರಿಯೊಂದಿಗೆ ‘ಮಿಷನ್ ಗ್ರೀನ್ ಶಬರಿಮಲೆ’ ಎಂಬ ಯೋಜನೆ ರೂಪುಗೊಂಡಿದೆ. ಪಟ್ಟಣಂ ತಿಟ್ಟ ಜಿಲ್ಲಾಡಳಿತದ ನೇತೃತ್ವದಲ್ಲಿ ಜಾರಿಗೆ Read more…

ದೂರು ಕೊಟ್ಟ ಬಿಜೆಪಿ ಸದಸ್ಯೆಗೆ ಅಶ್ಲೀಲತೆಯ ಪಾಠ ಮಾಡಿದ ಉರ್ಫಿ ಜಾವೇದ್….​!

ಸಾಧ್ಯವಾದಷ್ಟು ಕನಿಷ್ಠ ಬಟ್ಟೆ ಹಾಕಿಕೊಂಡು ಟ್ರೋಲ್​ ಮೂಲಕವೇ ಕುಖ್ಯಾತಿ ಗಳಿಸುತ್ತ ಸಂತೋಷ ಪಡುತ್ತಿರುವ ನಟಿ ಉರ್ಫಿ ಜಾವೇದ್ ಈಗ ಗರಂ ಆಗಿದ್ದಾರೆ. ಅಶ್ಲೀಲ ಬಟ್ಟೆ ಹಾಕಿಕೊಂಡು ತಿರುಗಾಡುವ ಈಕೆಯ Read more…

ಸಿಎಂ ಯೋಗಿ ಮಡಿಲಿನಲ್ಲಿ ಮುದ್ದಾದ ಬೆಕ್ಕು: ವೈರಲ್​ ಫೋಟೋಗೆ ನೆಟ್ಟಿಗರಿಂದ ಶ್ಲಾಘನೆ

ಗೋರಖ್‌ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಕ್ಕೊಂದನ್ನು ತಮ್ಮ ಮಡಿಲಲ್ಲಿರಿಸಿಕೊಂಡು ಆರೈಕೆ ಮಾಡುತ್ತಿರುವ ಫೋಟೋವೊಂದು ವೈರಲ್ ಆಗಿದ್ದು, ಜನರ ಮೆಚ್ಚುಗೆ ಗಳಿಸಿದೆ. ವೈರಲ್​ ಫೋಟೋದಲ್ಲಿ ಯೋಗಿಯವರು Read more…

ವೈಕುಂಠ ಏಕಾದಶಿಯಂದು ಮಾಡಿ ಅವಲಕ್ಕಿ ಉಪ್ಪಿಟ್ಟು

ವಿಷ್ಣುವಿನ ಹಲವು ಅವತಾರಗಳಲ್ಲಿ ಕೃಷ್ಣನ ಅವತಾರವು ಒಂದು. ಕೃಷ್ಣನಿಗೆ ಅವಲಕ್ಕಿ ಅಂದರೆ ಬಲು ಇಷ್ಟ. ಈ ಏಕಾದಶಿಯಂದು ವಿಶೇಷ ರೀತಿಯಲ್ಲಿ ಅವಲಕ್ಕಿ ಉಪ್ಪಿಟ್ಟು ಮಾಡಿ ನೋಡಿ. ಅವಲಕ್ಕಿ ಉಪ್ಪಿಟ್ಟಿಗೆ Read more…

ಚಿಕ್ಕ ವಯಸ್ಸಿನಲ್ಲೇ ಕನಸಿನ‌ ಮನೆ ಕೊಂಡುಕೊಂಡ ನಟಿ..!

ಆಕೆಗೆ ಇನ್ನು ಕೇವಲ 15 ವರ್ಷ ಮಾತ್ರ. ಆದರೆ ಅವಳು ಮಾಡಿರುವ ಕೆಲಸ ಕೇಳಿದ್ರೆ ನೀವು ಒಮ್ಮೆ ಆಶ್ಚರ್ಯಚಕಿತರಾಗ್ತೀರ. ಕೌಶಿಕ್ ಕಿ ಪಾಂಚ್ ಬೆಹನ್, ಯೇ ಹೆ ಮೊಹಬ್ಬತೇನ್, Read more…

ನಿಸರ್ಗ ಕಾಪಾಡಲು ಕೂದಲಿನ ಬಳಕೆ: ಸಲೂನ್​ ಮಾಲೀಕರಿಂದ ಹೀಗೊಂದು ಪ್ರಯೋಗ

ಬೆಲ್ಜಿಯಂನಾದ್ಯಂತ ಇರುವ ಸಲೂನ್​ ಅಂಗಡಿಯವರು ತಮ್ಮ ಗ್ರಾಹಕರ ಕೂದಲನ್ನು ಸಂಗ್ರಹಿಸಿ ಅದರಿಂದಲೇ ಬ್ಯಾಗ್ ಮಾಡುತ್ತಿದ್ದಾರೆ ಮತ್ತು ಪರಿಸರವನ್ನು ರಕ್ಷಿಸಲು ಅದನ್ನು ಮರುಬಳಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುತ್ತಾರೆ. Read more…

ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಗೆ ಅವಮಾನ; ದೂರು ದಾಖಲು…..!

ಮೈಸೂರು- ಸಾಂಬಶಿವ ನಾಟಕದಲ್ಲಿ ಸಿದ್ದರಾಮಯ್ಯ ಕುರಿತಂತೆ ಪದ ಬಳಕೆ ಮಾಡಿ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಈ‌ ಕುರಿತಂತೆ ನಾಟಕ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ. ಮೈಸೂರಿನ Read more…

ಭಾರತದಲ್ಲಿ ಏನು ಟ್ರೆಂಡ್​ ಆಗಿದೆ ಎಂಬ ಪ್ರಶ್ನೆಗೆ ಹೀಗೆ ನರ್ತಿಸಿದ ಪುಟಾಣಿ

ಇನ್​ಸ್ಟಾಗ್ರಾಮ್​ ರೀಲ್ಸ್​ಗಳ ಹುಚ್ಚು ಚಿಕ್ಕಮಕ್ಕಳನ್ನೂ ಬಿಟ್ಟಿಲ್ಲ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಅಗಿದೆ. ಬಾಲಕಿಯೊಬ್ಬಳು ಇನ್ನೊಬ್ಬಳನ್ನು ಕೇಳುವುದರೊಂದಿಗೆ ಈ ವಿಡಿಯೋ ಪ್ರಾರಂಭವಾಗುತ್ತದೆ. “ಗೈಸ್, ತೇರೆ ಇಂಡಿಯಾ ಮೆ Read more…

ಪರ್ವತ ಶ್ರೇಣಿಯಲ್ಲಿ ಮೋಟಾರ್​ ಸೈಕ್ಲಿಸ್ಟ್​ ಸಾಹಸ: ಉಸಿರು ಬಿಗಿ ಹಿಡಿದು ನೋಡುವ ವಿಡಿಯೋ ವೈರಲ್

ಕಾರುಗಳನ್ನು ಚಾಲನೆ ಮಾಡುವುದು ಅಥವಾ ಮೋಟಾರ್‌ಸೈಕಲ್‌ಗಳನ್ನು ಆಫ್-ರೋಡ್‌ನಲ್ಲಿ ಓಡಿಸುವುದು ಕೌಶಲದ ವಿಷಯವಾಗಿದೆ. ಆದರೆ ಕೆಲವರ ಸಾಹಸ ಎಷ್ಟು ಇರುತ್ತದೆ ಎಂದರೆ ನೋಡುಗರು ಬೆಚ್ಚಿಬೀಳುವಂತೆ ಇರುತ್ತದೆ. ಅಂಥದ್ದೇ ವಿಡಿಯೋ ಒಂದು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 265 ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ ಮತ್ತೆ 265 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ Read more…

ಪುಟ್ಟ ಬಾಲಕಿಯ ನೃತ್ಯಕ್ಕೆ ನೆಟ್ಟಿಗರು ಫಿದಾ: ವಿಡಿಯೊ ವೈರಲ್

ನೃತ್ಯ ಮತ್ತು ಸಂಗೀತಗಳಿಗೆ ಮನಸೋಲದವರು ಬಹಳ ಕಡಿಮೆ ಎಂದೇ ಹೇಳಬೇಕು. ಅದರಲ್ಲಿಯೂ ಕೆಲವು ಮಕ್ಕಳಿಗೆ ಈ ಕಲೆ ಹುಟ್ಟುತ್ತಲೇ ಕರಗತವಾಗಿರುತ್ತದೆ. ಇದೀಗ ಪುಟ್ಟ ಬಾಲಕಿಯೊಬ್ಬಳು ತನ್ನ ನೃತ್ಯದಿಂದ ನೆಟ್ಟಿಗರ Read more…

BIG NEWS: ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ವಿಚಾರ; ಸಿಎಂ ಬೊಮ್ಮಾಯಿ ನೀಡಿದ ಸ್ಪಷ್ಟನೆಯೇನು…..?

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕುಗಳಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀಸಲಾತಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗಾಯಗೊಂಡ ಪ್ರಯಾಣಿಕನಿಗೆ ಪ್ರೀತಿ ತೋರಿದ ಗಗನಸಖಿ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಇಂಡಿಗೋ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ನೆರವು ನೀಡುವ ವಿಡಿಯೋ ವೈರಲ್‌ ಆಗಿದ್ದು, ಜನರಿಂದ ಪ್ರಶಂಸೆ ಗಳಿಸುತ್ತಿದೆ. ಟ್ವಿಟರ್‌ನಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡ ವಿಡಿಯೋದಲ್ಲಿ ಇಂಡಿಗೋ ಗಗನಸಖಿ ಪ್ರಯಾಣಿಕರೊಬ್ಬರಿಗೆ Read more…

ಜೋ ಬೈಡೆನ್‌ ಮದುವೆ ಪ್ರಸ್ತಾವ ಐದು ಬಾರಿ ನಿರಾಕರಿಸಿದ್ದ ಜಿಲ್‌: ಕುತೂಹಲದ ಮಾಹಿತಿ ಬಹಿರಂಗ

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಬಿಡೆನ್ ಅವರ ಪ್ರೇಮಕ್ಕೆ ನಾಲ್ಕು ದಶಕಗಳಾಗಿವೆ. ಅವರ ಕುತೂಹಲದ ಕಥನ ಈಗ ವೈರಲ್‌ ಆಗಿದೆ. ಜೋ ಬೈಡೆನ್‌ Read more…

BIG NEWS: ಒಂದೆ ದಿನದಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; ದೇಶದಲ್ಲಿ ಈವರೆಗೆ ಮಹಾಮಾರಿಗೆ ಬಲಿಯಾದವರೆಷ್ಟು ಗೊತ್ತೆ?

ನವದೆಹಲಿ: ದೇಶದಲ್ಲಿ BF.7 ಆತಂಕ ಹೆಚ್ಚುತ್ತಿರುವ ನಡುವೆಯೇ ಕಳೆದ 24 ಗಂಟೆಯಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3 ಜನ ಮಹಾಮಾರಿಗೆ ಬಲಿಯಾಗಿದ್ದಾರೆ Read more…

BIG NEWS: ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ; ಈಗ ಅಧಿಕಾರ ಹೋಗುವ ಸಮಯದಲ್ಲಿ ಘೋಷಣೆ ಮಾಡಿ ಏನು ಪ್ರಯೋಜನ? ಬಿಜೆಪಿ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ವಿಜಯಪುರ; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬರುತ್ತಿದೆ ಎಂದು ಆಗಮಿಸಿದ್ದಾರೆ. ಚುನಾವಣೆ ಮುಗಿದ ಬಳಿಕ ಹೋಗುತ್ತಾರೆ. Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...