alex Certify Featured News | Kannada Dunia | Kannada News | Karnataka News | India News - Part 167
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ ಬೀದಿಗಳಲ್ಲಿ ಹೀಗೆಲ್ಲಾ ಕ್ರಿಸ್‌ಮಸ್‌ ಸಡಗರ: ವಿಡಿಯೋ ವೈರಲ್‌

ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಅನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್‌ ಆಗಿದೆ. ಕ್ರಿಸ್‌ಮಸ್‌ ಹಬ್ಬದ ಉತ್ಸಾಹದಲ್ಲಿ ಮುಳುಗಿದ ಮುಂಬೈನ ಜನರು ಸಾಂತಾ ಕ್ಯಾಪ್‌ಗಳನ್ನು ಧರಿಸಿ Read more…

ಪ್ರತಿದಿನ ಈ ಹರ್ಬಲ್‌ ಚಹಾ ಕುಡಿದ್ರೆ ಕೊರೊನಾ ಭಯವಿಲ್ಲ……!

ಜಗತ್ತಿನಾದ್ಯಂತ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಭಾರತದಲ್ಲಿ ಕೂಡ ಕೋವಿಡ್‌ನ ಹೊಸ ರೂಪಾಂತರಿ ವೈರಸ್‌ ಬಿಎಫ್.7 ಆತಂಕ ಸೃಷ್ಟಿಸಿದೆ. ಕೊರೊನಾಕ್ಕೆ ಭಯಪಟ್ಟುಕೊಂಡು ಮನೆಯಲ್ಲೇ ಕೂರುವುದು ಅಸಾಧ್ಯ. ಆದರೆ ಈ Read more…

Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ Read more…

ಕೋವಿಡ್‌ ರೂಪಾಂತರಿಗೆ ಕೊಕ್ಕಿನ ಮಾಸ್ಕ್…‌! ವೈರಲ್‌ ವಿಡಿಯೋ ನೋಡಿ ಸುಸ್ತಾದ ನೆಟ್ಟಿಗರು

ಕೋವಿಡ್‌ ತವರು ಚೀನಾದಲ್ಲಿ ಮತ್ತೊಮ್ಮೆ ಹಂಗಾಮಾ ಸೃಷ್ಟಿಯಾಗಿದೆ. ಕೋವಿಡ್‌ನಿಂದ ಚೀನಾ ತತ್ತರಿಸಿ ಹೋಗಿದ್ದು, ಇತರ ದೇಶಗಳಿಗೂ ಭೀತಿ ಉಂಟಾಗಿದೆ. ಇಂಥ ಸ್ಥಿತಿಯಲ್ಲಿ ಹಲವಾರು ನಿಯಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ಹಾಸ್ಯದ ರೂಪದ Read more…

BIG NEWS: ದೇಶದಲ್ಲಿ ಹೆಚ್ಚುತ್ತಿದೆ ರೂಪಾಂತರಿ BF.7 ಆತಂಕ; 3,428ಕ್ಕೆ ಏರಿಕೆಯಾದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 196 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530695 Read more…

BIG NEWS: ಕೊರೋನಾ ಆತಂಕ; ಎಲ್ಲರೂ ಮಾಸ್ಕ್ ಧರಿಸಬೇಕು; ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ Read more…

ದೆಹಲಿ ಸ್ಟೈಲ್‌ನಲ್ಲಿ ಕ್ರಿಸ್‌ಮಸ್‌ ಶುಭಾಶಯ ಕೋರಿದ ಜರ್ಮನ್ ರಾಯಭಾರಿ: ಟ್ವೀಟ್‌ ವೈರಲ್‌

ಭಾರತ ಮತ್ತು ಭೂತಾನ್‌ನ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ರಿಸ್‌ಮಸ್‌ ಶುಭಾಶಯ ಹೇಳಿದ್ದಾರೆ. ಶುಭಾಶಯ ಹೇಳಿರುವುದು ಸ್ವಲ್ಪ ಡಿಫರೆಂಟ್‌ ಆಗಿರುವ ಹಿನ್ನೆಲೆಯಲ್ಲಿ ಇದೀಗ Read more…

ಅಫ್ಘಾನ್‌ ಮಹಿಳೆಯರಿಗೆ ಶಿಕ್ಷಣ ನಿಷೇಧ: ವಿದ್ಯಾರ್ಥಿಗಳು, ಶಿಕ್ಷಕರಿಂದ ಭಾರಿ ಪ್ರತಿಭಟನೆ

ಮಹಿಳೆಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣವನ್ನು ನಿಷೇಧಿಸುವ ನಿರ್ಧಾರಕ್ಕಾಗಿ ಅಫ್ಘಾನಿಸ್ತಾನದ ತಾಲಿಬಾನ್ ಭಾರೀ ಟೀಕೆಗೆ ಒಳಗಾಗಿದೆ. ತಾಲಿಬಾನ್ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಶಿಕ್ಷಣದ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿದೆ. ಪ್ರಾಥಮಿಕ ಶಾಲೆಗೆ Read more…

ಹೆಣ್ಣು ಶಿಶುವನ್ನು ಬಿಟ್ಟು ಹೋದ ಅಮ್ಮ: ಮಗುವಿಗೆ ಹಾಲುಣಿಸಿದ SHO ಪತ್ನಿ

ನೋಯ್ಡಾ: ಗ್ರೇಟರ್ ನೋಯ್ಡಾದ ಸ್ಟೇಷನ್ ಹೌಸ್ ಆಫೀಸರ್‌ನ ಪತ್ನಿ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿ ಪೊದೆಗಳೊಳಗೆ ಪತ್ತೆಯಾದ ಮಗುವಿಗೆ ಹಾಲುಣಿಸಿದ್ದಾರೆ. ಶಾರದಾ ಆಸ್ಪತ್ರೆ ಬಳಿಯ ಪೊದೆಗಳಲ್ಲಿ ಬಟ್ಟೆಯಲ್ಲಿ ಸುತ್ತಿದ ಶಿಶುವನ್ನು Read more…

BIG NEWS: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; 3,424 ಆಕ್ಟೀವ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 227 ಜನರಲ್ಲಿ ಹೊಸದಾಗಿ Read more…

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

‘ಭಾನುವಾರ’ ಈ ಕೆಲಸ ಮಾಡಿದ್ರೆ ಈಡೇರುತ್ತೆ ನಿಮ್ಮ ಬಯಕೆ

ಭಾನುವಾರ ರಜೆ ನಿಜ. ಹಾಗಂತ ತುಂಬಾ ಸಮಯ ಹಾಸಿಗೆ ಮೇಲಿರೋದು ಶುಭವಲ್ಲ. ಬೆಳಿಗ್ಗೆ ಬೇಗ ಎದ್ದು ನೀರಿಗೆ ಗಂಗಾಜಲ ಅಥವಾ ಎಳ್ಳೆಣ್ಣೆಯನ್ನು ಹಾಕಿ ಸ್ನಾನ ಮಾಡಬೇಕು. ಇದ್ರಿಂದ ಸಮಾಜದಲ್ಲಿ Read more…

ಮದ್ಯದ ಅಮಲಿನಲ್ಲಿ ನಾಯಿಗೆ ನೇಣು ಹಾಕಿ ಕೊಂದ ಕ್ರೂರಿಗಳು

ಪ್ರಾಣಿ ಹಿಂಸೆಯ ಘಟನೆಯೊಂದರಲ್ಲಿ ಛತ್ತೀಸ್‌ಗಢದಲ್ಲಿ ಕುಡುಕರ ಗುಂಪೊಂದು ನಾಯಿಯನ್ನು ನೇಣು ಬಿಗಿದು ಸಾಯಿಸಿದೆ. ರಾಯ್‌ಪುರ ಪೊಲೀಸರಿಗೆ ಈ ದುಷ್ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದು ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. Read more…

ಬ್ರಿಟಿಷ್ ಬ್ಲಾಗರ್​ನಿಂದ ರವಾ ಇಡ್ಲಿ, ಸಾಂಬಾರ್​ ತಯಾರಿಕೆ: ಮನಸೋತ ನೆಟ್ಟಿಗರು

ಲಂಡನ್​: ಬ್ರಿಟಿಷ್​ ಆಹಾರ ಬ್ಲಾಗರ್ ಭಾರತೀಯ ಪ್ರಾದೇಶಿಕ ಖಾದ್ಯದ ಬಗ್ಗೆ ಹೆಚ್ಚು ಪ್ರೀತಿ ಹೊಂದಿದ್ದು, ಅವುಗಳ ಖಾದ್ಯ ತಯಾರಿಸಿ ಶೇರ್​ ಮಾಡುತ್ತಲಿರುತ್ತಾರೆ. ಜೇಕ್ ಡ್ರೈಯಾನ್ ಎಂಬ ಬ್ಲಾಗರ್​ ವಿವಿಧ Read more…

Y- ಕೆಟಗರಿ ಭದ್ರತೆಯಲ್ಲಿ ವಿವೇಕ್‌ ಅಗ್ನಿಹೋತ್ರಿ ವಾಕ್….!‌ ಸತ್ಯ ಹೇಳಿದ್ದಕ್ಕೆ ನಾನು ತೆತ್ತ ಬೆಲೆ ಎಂದು ಟ್ವೀಟ್

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ವಿಷಯವನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ ಬಳಿಕ ಒಂದು ವರ್ಗದಿಂದ ಜೀವ ಬೆದರಿಕೆ ಎದುರಿಸುತ್ತಿರುವ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ Read more…

ಬಿಗ್‌ ನ್ಯೂಸ್: BF.7 ರೂಪಾಂತರಿ ವೈರಸ್ ಭೀತಿ; ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 201 ಜನರಲ್ಲಿ ಹೊಸದಾಗಿ ಸೋಂಕು Read more…

ಉಚಿತ ಪಡಿತರ ಯೋಜನೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ (ಪಿಎಂಜಿಕೆಎವೈ) ಸಚಿವ ಸಂಪುಟ ಸಭೆಯಲ್ಲಿ ವಿಸ್ತರಣೆಯನ್ನು ನೀಡದ ಕಾರಣ ಸ್ಥಗಿತಗೊಂಡಿದೆ. ಆದರೆ, ಬಡವರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ರಾಷ್ಟ್ರೀಯ ಆಹಾರ Read more…

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ 5 ವರ್ಷದ ಬಾಲಕ ಸಾವು

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ. Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ಕ್ರಿಸ್​ಮಸ್​ ಟ್ರೀ ಹೋಲುವ baubles ಗಡ್ಡದಲ್ಲಿ; ವಿಶ್ವ ದಾಖಲೆ ಬರೆದ ಅಮೆರಿಕನ್

ಅಮೆರಿಕದ ವ್ಯಕ್ತಿಯೊಬ್ಬರು ಕ್ರಿಸ್​ಮಸ್​ ವೃಕ್ಷವನ್ನು ಹೋಲುವಂತೆ ಗಡ್ಡದಲ್ಲಿ ಬಾಬಲ್ಸ್ ಗಳನ್ನು ನೇತುಹಾಕಿ ದಾಖಲೆ ಮಾಡಿದ್ದಾರೆ. 710 ಬಹುವರ್ಣದ baubles ಗಳಿಂದ ತಮ್ಮ ಗಡ್ಡವನ್ನು ಅಲಂಕರಿಸುವ ಮೂಲಕ ಇವರು ಈ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; 3,380 ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 163 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,690 ಜನರು ಕೋವಿಡ್ ನಿಂದ Read more…

ಬೆರಗಾಗಿಸುವಂತಿವೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಹಾಕಿರುವ ವಿವಿಧ ಬಗೆಯ ಹಾರಗಳು

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ‌ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸುತ್ತಿರುವ ಪಂಚರತ್ನ ರಥ ಯಾತ್ರೆ ಈಗಾಗಲೇ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದೆ. ಹೋದ Read more…

ಬಾಹ್ಯಾಕಾಶದಲ್ಲಿ ಮೊದಲ ಬ್ಯೂಟಿ ಕ್ವೀನ್​ ಆಗುವ ಹಂಬಲದಲ್ಲಿ ʼಮಿಸ್​ ಇಂಗ್ಲೆಂಡ್ʼ​

ಮಿಸ್​ ಇಂಗ್ಲೆಂಡ್​ ಕಿರೀಟ ಧರಿಸಿ, 2023ರಲ್ಲಿ ಸುಂದರಿ ಪಟ್ಟಕ್ಕಾಗಿ ತಯಾರಿ ನಡೆಸಿರುವ ಜೆಸ್ಸಿಕಾ ಗ್ಯಾಗನ್​ ಈಗ ಒಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಇದು ಅವರ ಗುರಿಯೂ ಹೌದಂತೆ. ಅದೇನೆಂದರೆ Read more…

ವಿದೇಶಕ್ಕೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಜಾಕ್ವೆಲಿನ್….!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಬಾರಿ Read more…

BIG NEWS: ಇದೇ ಮೊದಲ ಬಾರಿಗೆ ‘ಆಸ್ಕರ್’ ಪ್ರಶಸ್ತಿ ಅಂತಿಮ ಸುತ್ತಿಗೆ ನಾಲ್ಕು ಭಾರತೀಯ ಚಿತ್ರಗಳ ಆಯ್ಕೆ

ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯ ಅಂತಿಮ ಸುತ್ತಿಗೆ ಇದೇ ಮೊದಲ ಬಾರಿಗೆ ನಾಲ್ಕು ಭಾರತೀಯ ಚಿತ್ರಗಳು ಆಯ್ಕೆಯಾಗಿದ್ದು, ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಗರಿಗೆದರಿದೆ. ಗುಜರಾತಿ ಚಿತ್ರ ‘ಛೆಲ್ಲೋ ಶೋ’, ರಾಜ Read more…

ಭಾರತದಲ್ಲಿ ಭಯದ ವಾತಾವರಣವಿದೆ; ಮಕ್ಕಳಿಗೆ ವಿದೇಶದ ಪೌರತ್ವ ಪಡೆಯಲು ಹೇಳಿದ್ದೇನೆ ಎಂದ ಮಾಜಿ ಸಚಿವ

ನನ್ನ ಮಗ ಮತ್ತು ಮಗಳಿಗೆ ವಿದೇಶದಲ್ಲಿ ಉದ್ಯೋಗ ನೀಡುವಂತೆ ಕೇಳಿಕೊಂಡಿದ್ದೇನೆ. ಸಾಧ್ಯವಾದರೆ ಅಲ್ಲಿಯೇ ಪೌರತ್ವವನ್ನು ಪಡೆಯಿರಿ ಎಂದೂ ಹೇಳಿದ್ದೇನೆ ಎಂದು ಆರ್‌.ಜೆ.ಡಿ. ಮುಖಂಡ ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ. Read more…

ಓದುತ್ತಿರುವಾಗಲೇ ಘೋರ ದುರಂತ; ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ 6 ವರ್ಷದ ಬಾಲಕಿ ಸಾವು

ಉತ್ತರ ಪ್ರದೇಶದ ಅಮೀರ್ಪುರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ತನ್ನ ಸ್ನೇಹಿತರ ಜೊತೆ ಮನೆ ಮಹಡಿ ಮೇಲೆ ಓದಿಕೊಳ್ಳುತ್ತಿದ್ದ ಪುಟ್ಟ ಹುಡುಗಿಯೊಬ್ಬಳು ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿದ ಪರಿಣಾಮ Read more…

Watch: ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ಸಾರ್ವಜನಿಕರ ಸಮ್ಮುಖದಲ್ಲಿ ನಡೆದಿರುವ ಕೃತ್ಯ

ಸಾರ್ವಜನಿಕವಾಗೇ 30 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಿದ್ದು, ಕಣ್ಮುಂದೆ ಘಟನೆ ನಡೆಯುತ್ತಿದ್ದರೂ ಜನ ತಮ್ಮ ಪಾಡಿಗೆ ತಾವಿದ್ದ ಘಟನೆ ದೆಹಲಿಯ ಬದರ್ ಪುರ್ ನಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ Read more…

90ರ ದಶಕ ನೆನಪು ಮಾಡಿಕೊಡುವ ಪತ್ರಿಕೆಗಳ ತುಣುಕು ವೈರಲ್​: ಕಮೆಂಟ್​ಗಳ ಸುರಿಮಳೆ

ನೀವು 90 ರ ದಶಕದ ಮಗುವಾಗಿದ್ದರೆ ಮತ್ತು ತಂತ್ರಜ್ಞಾನವು ಹೆಚ್ಚು ಆಳವಿಲ್ಲದ ಸಮಯದಲ್ಲಿ ಬೆಳೆದಿದ್ದರೆ, ನೀವು ಕೊನೆಯ ಆಶೀರ್ವಾದ ಪಡೆದ ಪೀಳಿಗೆಯಲ್ಲಿ ಸೇರಿದ್ದೀರಿ ಎಂದರ್ಥ. ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮಗಳ Read more…

ಭುವನೇಶ್ವರಿ ದೇವಿಯ ಕಲ್ಲಿನ ರಥ ಅನಾವರಣ

ಶಿವಮೊಗ್ಗ: ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಆಯೋಜಿಸಿದ್ದ ಕಲ್ಲಿನ ರಥ ಉದ್ಘಾಟನೆ ಕಾರ್ಯಕ್ರಮ ಇಂದು ಬೆಳಗ್ಗೆ ಇಲ್ಲಿನ ಶನೈಶ್ವರ ದೇವಾಲಯದ ಎದುರು ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಜಿಲ್ಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...