alex Certify Featured News | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 12ಕ್ಕೆ ಬಿಡುಗಡೆಯಾಗಲಿದೆ ‘ಅಂಶು’ ಚಿತ್ರದ ಟ್ರೈಲರ್

ಎಂಸಿ ಚನ್ನಕೇಶವ ನಿರ್ದೇಶನದ ನಿಶಾ ರವಿಕೃಷ್ಣನ್ ಅಭಿನಯದ ‘ಅಂಶು’ ಚಿತ್ರದ ಟ್ರೈಲರ್ ಇದೆ ಸೆಪ್ಟೆಂಬರ್ 12ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಎಸ್ ಟಿ ಜೋಸೆಫ್ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಚಿತ್ರದ ಮತ್ತೊಂದು ಹಾಡು

ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಗಣೇಶ ಚತುರ್ಥಿಯ ದಿನದಂದು ಹಬ್ಬದ ಪ್ರಯುಕ್ತ ಗೇಮ್ ಚೇಂಜರ್ Read more…

ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಆರಾಮಾ ಅರವಿಂದಸ್ವಾಮಿ’

ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಅನೀಶ್ ಅಭಿನಯದ ಬಹು ನಿರೀಕ್ಷಿತ ‘ಆರಾಮಾ ಅರವಿಂದಸ್ವಾಮಿ’ ಚಿತ್ರ ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಶುಭಮನ್ ಗಿಲ್

ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಶುಭ ಮನ್ ಗಿಲ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆರಂಭದಲ್ಲಿ ದೇಶಿಯ ಕ್ರಿಕೆಟ್ ನಲ್ಲಿ ಎಲ್ಲರ ಗಮನ ಸೆಳೆದಿದ್ದ ಶುಭಮನ್ ಗಿಲ್ Read more…

ಸೀರೆಯನ್ನುಟ್ಟು ಫೋಟೋಗೆ ಪೋಸ್ ಕೊಟ್ಟ ನಟಿ ರೀಷ್ಮಾ ನಾಣಯ್ಯ

ಟ್ರೋಲ್ ಆಗುತ್ತೆ ಖ್ಯಾತಿಯ  ನಟಿ ರೀಷ್ಮಾ ನಾಣಯ್ಯ ಹಳದಿ ಸೀರೆಯನ್ನುಟ್ಟು ಫೋಟೋ ಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಲ್ಲಿ ರೀಷ್ಮಾ ನಾಣಯ್ಯ ಗ್ಲಾಮರ್ Read more…

ಸೆಪ್ಟೆಂಬರ್ 27ರಂದು ಬಿಡುಗಡೆಗೆ ಸಿದ್ಧವಾಗಿದೆ ‘ಸಂಜು’

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ಬಹುನಿರೀಕ್ಷಿತ ‘ಸಂಜು’ ಚಿತ್ರ ಈಗಾಗಲೇ ತನ್ನ ರೊಮ್ಯಾಂಟಿಕ್ ಹಾಡುಗಳ ಮೂಲಕವೇ ಗಾನಪ್ರಿಯರ ಗಮನ ಸೆಳೆದಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾ ಇದೆ Read more…

ಗಣೇಶ ಚತುರ್ಥಿಯ ದಿನದಂದು ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಜಸ್ಟ್ ಮ್ಯಾರೀಡ್’ ಚಿತ್ರ ತಂಡ

ಸಿಆರ್ ಬಾಬಿ ನಿರ್ದೇಶನದ ಶೈನ್ ಶೆಟ್ಟಿ ಅಭಿನಯದ ‘ಜಸ್ಟ್ ಮ್ಯಾರೀಡ್’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು  ಶೀಘ್ರದಲ್ಲೇ ಬಿಡುಗಡೆ ದಿನಾಂಕ  ಘೋಷಣೆಯಾಗುವ ಸಾಧ್ಯತೆ ಇದೆ. ‘ಜಸ್ಟ್ Read more…

ಮಹಿಳೆಯರು ಗರ್ಭಾವಸ್ಥೆಯಲ್ಲಿ ಕಾಡುವ ಬೆನ್ನು ನೋವನ್ನು ನಿವಾರಿಸಲು ಮಾಡಿ ಈ ಯೋಗಾಸನ

ಯೋಗ ಮಾಡುವುದು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಹಲವಾರು ಸಮಸ್ಯೆಗಳ್ನು ಹೋಗಲಾಡಿಸುತ್ತದೆ. ಅಲ್ಲದೇ ಯೋಗ ಮಾಡುವುದು ಗರ್ಭಿಣೆಯರಿಗೂ ಕೂಡ ತುಂಬಾ ಉತ್ತಮ. ಹಾಗಾಗಿ ಮಹಿಳೆಯರು ಗರ್ಭಾವಸ್ಥೆಯಲ್ಲಿ ಬೆನ್ನು ನೋವಿನ Read more…

ನಾಳೆ ‘ಕೇದಾರ್ ನಾಥ್ ಕುರಿ ಫಾರಂ’ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ ಲೂಸ್ ಮಾದ ಯೋಗಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ಅಭಿನಯಿಸಿರುವ ‘ಕೇದಾರ್ ನಾಥ್ ಕುರಿ ಫಾರಂ’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದ್ದು, ನಟ ಲೂಸ್ ಮಾದ Read more…

‘ಧ್ರುವತಾರೆ’ ಚಿತ್ರದಿಂದ ಬಂತು ಮತ್ತೊಂದು ಗೀತೆ

ಪ್ರತೀಕ್ ಹಾಗೂ ಮೌಲ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಧ್ರುವತಾರೆ’ ಚಿತ್ರದ ಮತ್ತೊಂದು ಬ್ಯೂಟಿಫುಲ್ ಮೆಲೋಡಿ ಹಾಡು ಇಂದು youtube ನಲ್ಲಿ ಬಿಡುಗಡೆಯಾಗಿದೆ. ‘ಹೂವಿನಂತೆ’ ಎಂಬ ಈ ಹಾಡಿಗೆ ಸೂರಜ್ Read more…

ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ʻಶಭ್ಬಾಷ್ʼ ಚಿತ್ರತಂಡ

ರುದ್ರ ಶಿವ ನಿರ್ದೇಶನದ ಶರತ್ ಅಭಿನಯದ ಬಹು ನಿರೀಕ್ಷಿತ ʻಶಭ್ಬಾಷ್ʼ ಚಿತ್ರ ಇತ್ತೀಚಿಗಷ್ಟೇ ‘ಬಗಣಿ ಗೂಟ’ ಎಂಬ ಹಾಡಿನ ಮೂಲಕ ಭರ್ಜರಿ ಸೌಂಡ್ ಮಾಡಿದ್ದು, ಗಾನಪ್ರಿಯರ ಗಮನ ಸೆಳೆದಿದೆ. Read more…

ಅಮೃತ ಪ್ರೇಮ್ ಅವರ ಹೊಸ ಚಿತ್ರದ ಟೈಟಲ್ ರಿವಿಲ್

‘ಟಗರು ಪಲ್ಯ’ ಮೂಲಕ ಭರ್ಜರಿ ಯಶಸ್ಸು ಕಂಡಿದ್ದ ಅಮೃತ ಪ್ರೇಮ್ ಇದೀಗ ಹೊಸ ಚಿತ್ರ ಒಂದರಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲ್ ಟೀಸರ್ ಅನ್ನು ನಿನ್ನೆ  ಯೂಟ್ಯೂಬ್ ನಲ್ಲಿ ಬಿಡುಗಡೆ Read more…

‘ನಾ ನಿನ್ನ ಬಿಡಲಾರೆ’ ಚಿತ್ರದ ಫಸ್ಟ್ ಲುಕ್ ರಿಲೀಸ್

ನವೀನ್ ಜಿಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ನಾ ನಿನ್ನ ಬಿಡಲಾರೆ’ ಚಿತ್ರದ ಫಸ್ಟ್ ಲುಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇತದ ಈ ಲುಕ್  ನೋಡುಗರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. Read more…

‘ಕಾಲಾ ಪತ್ತರ್’ ಚಿತ್ರದ ”ನನ್ನ ವಿಹಾರ” ಹಾಡು ರಿಲೀಸ್

ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ ‘ಕಾಲಾ ಪತ್ತರ್’ ಚಿತ್ರ ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ.’ಕಾಲಾ ಪತ್ತರ್’ ಸಿನಿಮಾದ ‘ನನ್ನ ವಿಹಾರ’ Read more…

ಇಂದು ಬಿಡುಗಡೆಯಾಗಲಿದೆ ‘ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್

ಸಂಜೋತಾ ಭಂಡಾರಿ ನಿರ್ದೇಶನದ ಆಕಾಶ್ ರ‍್ಯಾಂಬೋ ಅಭಿನಯದ ‘ಲಂಗೋಟಿ ಮ್ಯಾನ್’ ಚಿತ್ರ ಇದೇ ಸೆಪ್ಟೆಂಬರ್ 20ರಂದು ತೆರೆ ಕಾಣಲಿದ್ದು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಬಿಡುಗಡೆ ದಿನಾಂಕ ಹತ್ತಿರವಿರುವ ಕಾರಣ Read more…

BREAKING: ತನಿಖೆಯಲ್ಲಿ ಬಯಲಾಯ್ತು ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ ಅಪಘಾತದ ಕಾರಣ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಸಾರಿಗೆ ಬಸ್, ಶಾಲಾ ವಾಹನ ಮುಖಾಮುಖಿ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ರಸ್ತೆ Read more…

ಪೌಷ್ಟಿಕ ಆಹಾರ ಸೋಯಾ ಬೀನ್

ಚಿಕ್ಕ ವಯಸ್ಸಿನವರಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸೇವಿಸಬಹುದಾದ ಪೌಷ್ಟಿಕ ಆಹಾರ ಸೋಯಾ. ಈ ಕಾಳಿನಲ್ಲಿ 8 ಬಗೆಯ ಅಮೀನೋ ಆ್ಯಸಿಡ್ ಗಳು ಹಾಗೂ ನಾರಿನಂಶ ಇದೆ. ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ Read more…

ಫಟಾಫಟ್​ ತಯಾರಿಸಿ ಬಾಳೆ ಹಣ್ಣಿನ ಮಿಲ್ಕ್​ ಶೇಕ್​….!

ಬೇಕಾಗುವ ಸಾಮಗ್ರಿಗಳು : ಬಾಳೆಹಣ್ಣು : 4, ಹಾಲು – 1 ಕಪ್​. ಸಕ್ಕರೆ – 2 ದೊಡ್ಡ ಚಮಚ, ಗೋಡಂಬಿ – 1/4 ಕಪ್​, ಐಸ್​ಕ್ಯೂಬ್​ – Read more…

ರಿಲೀಸ್ ಆಯ್ತು ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’

ದಳಪತಿ ವಿಜಯ್ ನಟನೆಯ ಬಹು ನಿರೀಕ್ಷಿತ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ದಳಪತಿ ವಿಜಯ್ ಅಭಿಮಾನಿಗಳು ಕಟೌಟ್ Read more…

‘bestie’ ಕಿರು ಚಿತ್ರ ರಿಲೀಸ್

ರಾಜೇಶ್ ಕರಣಂ ನಿರ್ದೇಶನದ ‘bestie’ ಎಂಬ ಸ್ನೇಹಿತರ ಕುರಿತ ಕಿರು ಚಿತ್ರವನ್ನು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಕಿರು ಚಿತ್ರ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ತಮ್ಮ ಉತ್ತಮ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ನಿಂದಲೇ ಹೆಸರುವಾಸಿಯಾಗಿರುವ ಜೆಮಿಮಾ ರೋಡ್ರಿಗಸ್ ಇಂದು 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018 ಫೆಬ್ರವರಿ 13ರಂದು ನಡೆದ ಭಾರತ Read more…

ಸೆಪ್ಟಂಬರ್ 11 ರಿಂದ ಶುರುವಾಗಲಿದೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ

ಆಸ್ಟ್ರೇಲಿಯಾ ಹಾಗೂ ಸ್ಕಾಟ್ಲ್ಯಾಂಡ್ ನಡುವಣ ಟಿ ಟ್ವೆಂಟಿ ಸರಣಿ ನಿನ್ನೆ ಅಷ್ಟೇ ಆರಂಭವಾಗಿದ್ದು ಬಲಿಷ್ಠ ಆಸ್ಟ್ರೇಲಿಯಾ ತಂಡ 156 ರನ್ ಗಳ ಸಾಧಾರಣ ಮೊತ್ತವನ್ನು ಕೇವಲ 9.5 ಓವರ್ನಲ್ಲೇ Read more…

ಕಾಡುವ ಧೂಳಿನ ಅಲರ್ಜಿ ಸಮಸ್ಯೆಗೆ ಈ ʼಮನೆ ಮದ್ದುʼ ಬೆಸ್ಟ್

ಬದಲಾಗುತ್ತಿರುವ ವಾತಾವರಣ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಅನೇಕರಿಗೆ ಧೂಳು ಶತ್ರು. ಧೂಳು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಅನೇಕ ರೀತಿಯ ಅಲರ್ಜಿಗಳು ಕಂಡು ಬರ್ತಿರುತ್ತೆ. ಧೂಳಿನಿಂದ Read more…

ಇಲ್ಲಿದೆ ಮಿಕ್ಸ್ ‘ವೆಜ್ ಕುರ್ಮʼ ಸುಲಭವಾಗಿ ಮಾಡುವ ವಿಧಾನ

ಚಪಾತಿ, ದೋಸೆ, ಪೂರಿಗೆಲ್ಲಾ ಈ ಮಿಕ್ಸ್ ವೆಜ್ ಕೂರ್ಮ ಹೇಳಿ ಮಾಡಿಸಿದ್ದು. ಎಲ್ಲಾ ತರಕಾರಿ ಬಳಸಿ ಮಾಡುವುದರಿಂದ ಆರೊಗ್ಯಕ್ಕೂ ಒಳ್ಳೆಯದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿ-ಹೂಕೂಸು-1 Read more…

ಸೀರೆಯಲ್ಲಿ ಮಿಂಚಿದ ‘ಭೀಮ’ ನಾಯಕಿ ಅಶ್ವಿನಿ ಅಂಬರೀಶ್

ನಾಟಿ ಕ್ರಶ್ ಎಂದೇ ಅಭಿಮಾನಿಗಳಿಂದ ಕರೆಸಿಕೊಂಡಿರುವ ‘ಭೀಮ’ ಚಿತ್ರದ ನಾಯಕಿ ಅಶ್ವಿನಿ ಅಂಬರೀಶ್ ಇತ್ತೀಚಿಗಷ್ಟೇ ಗುಲಾಬಿ ಬಣ್ಣದ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದು, ಒಂದೊಂದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ Read more…

‘ಕಾಂತಿಯುತ ಚರ್ಮ’ ಬಯಸುವವರು ಬಳಸಿ ಜೇನು

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ಸೆಪ್ಟೆಂಬರ್ 20ರಂದು ಬಿಡುಗಡೆಗೆ ಸಜ್ಜಾಗಿದೆ ‘ಲಂಗೋಟಿ ಮ್ಯಾನ್’

ತನ್ನ ಟೀಸರ್ ಮತ್ತು ವಿಭಿನ್ನ ಟೈಟಲ್  ನಿಂದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದ, ‘ಲಂಗೋಟಿ ಮ್ಯಾನ್’ ಚಿತ್ರ ಇದೆ ಸೆಪ್ಟೆಂಬರ್ 20 ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ Read more…

‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ”ಹೌದ್ದಾ ಹುಲಿಯ” ಹಾಡು ರಿಲೀಸ್

ಹಯವದನ ನಿರ್ದೇಶನದ ಬಹುನಿರೀಕ್ಷಿತ ‘ಎಲ್ಲೋ ಜೋಗಪ್ಪ ನಿನ್ನರಮನೆ; ಚಿತ್ರದ ‘ಹೌದ್ದಾ ಹುಲಿಯ’ ಎಂಬ ವಿಡಿಯೋ ಹಾಡು ಜಾನಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಗಾನ ಪ್ರಿಯರ ಗಮನ Read more…

ಇಲ್ಲಿದೆ ʼಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ʼ ನಲ್ಲಿ ದಾಖಲಾಗಿರುವ ಕ್ರೀಡಾಪಟುಗಳ ಪಟ್ಟಿ

ಭಾರತವು ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿದೆ. ಈ ಸಂದರ್ಭದಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ ನಲ್ಲಿ ದಾಖಲಾಗಿರುವ, ಭಾರತದ ಕ್ರೀಡಾ ಪರಂಪರೆಯನ್ನು ಸಾರುವ ಅಸಾಮಾನ್ಯ ಸಾಧನೆಗಳ Read more…

ರಿಲೀಸ್ ಆಯ್ತು ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್

ಎಂ ಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ನಟನೆಯ ಬಹುನಿರೀಕ್ಷಿತ ‘ಜಂಬೂ ಸರ್ಕಸ್’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಈ ಟ್ರೈಲರ್. ಬಿಡುಗಡೆಯಾದ ಕೆಲವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...