alex Certify Featured News | Kannada Dunia | Kannada News | Karnataka News | India News - Part 176
ಕನ್ನಡ ದುನಿಯಾ
    Dailyhunt JioNews

Kannada Duniya

ʼಇದು ಕೇವಲ ಸ್ಯಾಂಪಲ್ ಅಷ್ಟೇ ಪಿಚ್ಚರ್ ಅಭಿ ಬಾಕಿ ಹೈʼ; ಚಾಕು ಇರಿದ ಆರೋಪಿಗೆ ಪೊಲೀಸರ ಗುಂಡೇಟು ಕುರಿತಂತೆ ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಚಾಕು ಚೂರಿ ಹಾಕುವವರಿಗೆ ಗುಂಡೇಟು ಹೊಡೆದು ಕೂರಿಸಲಾಗಿದೆ. ಇದು ಕೇವಲ ಸ್ಯಾಂಪಲ್ ಅಷ್ಟೇ ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಮೆಗ್ಗಾನ್ Read more…

BIG NEWS: ಕೋಮು ಗಲಭೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ; ಬಿಜೆಪಿಯವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲು

ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ನಡೆದ ಗಲಾಟೆಯನ್ನು ಬಿಜೆಪಿಯವರು ಕೋಮುಗಲಭೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲ್ ಹಾಕಿದ್ದಾರೆ. Read more…

ನಿಧನದ 9 ವರ್ಷಗಳ ನಂತರ ಮಗಳಿಗೆ ಸಿಕ್ತು ತಂದೆ ಬರೆದ ಪತ್ರ…! ಅದರಲ್ಲೇನಿತ್ತು ಗೊತ್ತಾ ?

ಲೂಯಿಸ್ವಿಲ್ಲೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಆಮಿ ಕ್ಲೂಕಿ ತನ್ನ ತಂದೆಯ ನಿಧನದ ಒಂಭತ್ತು ವರ್ಷದ ಬಳಿಕ ಅವರು ಬರೆದ ಪತ್ರವನ್ನು ಕಂಡುಕೊಂಡಿದ್ದು, ಅದನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಕೆಯ ತಂದೆ ಸಾವಿಗೂ Read more…

ಬಲವಂತವಾಗಿ ಲಡ್ಡು ತಿನ್ನಿಸಿದ ವರನಿಗೆ ಕಪಾಳಮೋಕ್ಷ ಮಾಡಿದ ವಧು….!

ವಧು – ವರರು ನವ ಜೀವನಕ್ಕೆ ಕಾಲಿಟ್ಟು ಕೆಲವು ನಿಮಿಷಗಳು ಕಳೆದಿರಲಿಲ್ಲ, ಅದಾಗಲೇ ವಧು ವರನ ಕಪಾಳಕ್ಕೆ ಬಿಗಿದ ಪ್ರಸಂಗವೊಂದು ನಡೆದಿದೆ. ವಧು – ವರರು ಹಾರ ಬದಲಿಸಿಕೊಳ್ಳುವುದು Read more…

ಹುಟ್ಟಿದೂರಿನಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಿನಾಸ್ಪತ್ರೆಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ ‘ಕೆಜಿಎಫ್’ ನಿರ್ದೇಶಕ

‘ಕೆಜಿಎಫ್’ ಸರಣಿ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗವೇ ಬೆರಗುಗೊಳ್ಳುವಂತೆ ಮಾಡಿರುವ ನಿರ್ದೇಶಕ ಪ್ರಶಾಂತ್ ನೀಲ್, ಸಮಾಜಮುಖಿ ಕಾರ್ಯಗಳಲ್ಲೂ ಮುಂದಿರುತ್ತಾರೆ. ತಮ್ಮ ತಂದೆಯವರ 75ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಶಾಂತ್ Read more…

ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುವ ‘ಪವಿತ್ರ ಕ್ಷೇತ್ರ’ ಮಥುರಾ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ಯೂಟ್ಯೂಬ್‌ನಲ್ಲಿ 100 ಚಂದಾದಾರರನ್ನು ತಲುಪಿದ್ದಕ್ಕೆ ಬಾಲಕನಿಗೆ ಸ್ನೇಹಿತನಿಂದ ಅದ್ಭುತ ಉಡುಗೊರೆ..!

ಸ್ನೇಹಿತರೆಂದರೆ ಅದು ರಕ್ತ ಸಂಬಂಧಕ್ಕಿಂತಲೂ ಮೀರಿದ ಬಂಧವದು. ಕಷ್ಟದಲ್ಲಿದ್ದಾಗ ಸಹಾಯ ಹಸ್ತ ಚಾಚುವುದು, ಗೆದ್ದಾಗ ಬೆನ್ನು ತಟ್ಟುವವರೇ ನಿಜವಾದ ಸ್ನೇಹಿತರು. ನಿಮಗೂ ಅಂತಹ ಅದ್ಭುತ ಸ್ನೇಹಿತರಿದ್ದರೆ ನೀವು ಬಹಳ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,062 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ Read more…

ಮಲಯಾಳಂ ಹಾಡಿಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿದ ವೈದ್ಯರು

ವೈದ್ಯರೆಂದರೆ ಬಹಳ ಗಾಂಭೀರ್ಯವಾಗಿ ಇರುವವರು ಅಂತಾನೇ ನೋಡಲಾಗುತ್ತದೆ. ಆದರೆ ವೈದ್ಯರೂ ಕೂಡ ಎಂಜಾಯ್ ಮಾಡುತ್ತಾರೆ, ಡಾನ್ಸ್ ಮಾಡೋದನ್ನು ಎಂದಾದ್ರೂ ನೋಡಿದ್ರಾ..? ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಡಾಕ್ಟರ್ಸ್ Read more…

ತ್ರಿವರ್ಣ ಧ್ವಜ ಹಂಚಿದ್ದಕ್ಕಾಗಿ ತಲೆ ಕಡಿಯುವ ಬೆದರಿಕೆ…!

ದೇಶದಾದ್ಯಂತ 75ನೇ ಸ್ವಾತಂತ್ರ್ಯ ಹಬ್ಬದ ಆಚರಣೆ ಸಂಭ್ರಮದಿಂದ ಮಾಡಲಾಗಿದೆ. ಅಗಸ್ಟ್ 15ರಂದು ಇಡೀ ದೇಶವೇ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಮಿಂದೆದ್ದ ಹಾಗಿತ್ತು. ಎಲ್ಲಿ ನೋಡಿದ್ರೂ ತ್ರಿವರ್ಣ ಧ್ವಜ Read more…

ಎ.ಆರ್. ರೆಹಮಾನ್ ಹಾಡಿರುವ ಮಾ ತುಜೆ ಸಲಾಮ್ ಗೀತೆಗೆ ಮನಸೋತ ನೆಟ್ಟಿಗರು

ನಟಿ ಸಿಮಿ ಗರೆವಾಲ್ ಅವರು ತಮ್ಮ ಜನಪ್ರಿಯ ಚಾಟ್ ಶೋ ರೆಂಡೆಜ್ವಸ್ ವಿತ್ ಸಿಮಿ ಗರೆವಾಲ್‌ನಿಂದ ಮಿಲಿಯನ್ ಡಾಲರ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನಿರೂಪಕರು ಮತ್ತು ಅತಿಥಿ ಸಂಚಿಕೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ, Read more…

BIG NEWS: ಸಹಜ ಸ್ಥಿತಿಯತ್ತ ಶಿವಮೊಗ್ಗ ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜು ಆರಂಭ

ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ Read more…

ಪ್ರತಿ ಸಮಸ್ಯೆಗೂ ಮಹಿಳೆಯ ಬಳಿ ಇರುತ್ತೆ ಪರಿಹಾರ

ಮಹಿಳೆಯರ ಮನಸ್ಸನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗೆ ಅವರ ಸಾಮರ್ಥ್ಯವನ್ನೂ ಅಂದಾಜಿಸಲು ಆಗುವುದಿಲ್ಲ. ಹೊಸ ಹೊಸ ಐಡಿಯಾಗಳನ್ನು ಕೊಡುವುದರಲ್ಲಿಯೂ ಮಹಿಳೆಯರು ಹಿಂದೆ ಬಿದ್ದಿಲ್ಲ. ನಾವು ಊಹಿಸಿರಲಾರದಂತಹ ಕೆಲವೊಂದು ಐಡಿಯಾಗಳನ್ನು Read more…

ರಾತ್ರಿ ಮಲಗುವಾಗ ಈ ವಿಷಯದ ಬಗ್ಗೆ ವಹಿಸಿ ಎಚ್ಚರ

ನಿದ್ರೆ ಬಂದ್ರೆ ಸಾಕು, ಎಲ್ಲೆಂದರಲ್ಲಿ ಮಲಗ್ತಾರೆ ಕೆಲವರು. ಮಲಗುವ ಕೋಣೆಯಲ್ಲಂತೂ ಎಲ್ಲ ವಸ್ತುಗಳೂ ಬಿದ್ದಿರುತ್ತವೆ. ಮಲಗುವಾಗ ತಲೆ ಪಕ್ಕದಲ್ಲಿ ನೀರನ್ನು ಇಟ್ಟುಕೊಳ್ಳುವ ಅಭ್ಯಾಸ ಕೆಲವರಿಗಿದ್ದರೆ ಮತ್ತೆ ಕೆಲವರು ಆಭರಣಗಳನ್ನು Read more…

ಸಾವರ್ಕರ್‌ ಫೋಟೋ ಹಾಕಬೇಡಿ ಎನ್ನಲು ಇವರ್ಯಾರ್ರಿ…? ಅರಗ ಜ್ಞಾನೇಂದ್ರ ಆಕ್ರೋಶದ ಪ್ರಶ್ನೆ

ಸಾವರ್ಕರ್‌ ಭಾವಚಿತ್ರವಿರುವ ಫ್ಲೆಕ್ಸ್‌ ತೆರವುಗೊಳಿಸಿದ್ದರ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೀಗಾಗಿ ಅಲ್ಲಿ 144 ನೇ ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೇ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, Read more…

BIG NEWS: ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಅವರಿಂದ ಮಹತ್ವದ ಚರ್ಚೆ

ಶಿವಮೊಗ್ಗ: ನಗರದಲ್ಲಿ ಈಗ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ Read more…

BIG NEWS: ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿರುವ ಪ್ರೇಮ್‌ ಸಿಂಗ್‌ ಭೇಟಿ ಮಾಡಿ ಸಾಂತ್ವನ ಹೇಳಿದ ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ದೇಶದ ಇತಿಹಾಸ ಗೊತ್ತಿಲ್ಲದ ಕೆಲವು ಫುಡಾರಿಗಳು ವೀರ ಸಾವರ್ಕರ್ ಅವರಿಗೆ ಅಪಚಾರ ಮಾಡಿರುವುದು ಖಂಡನೀಯ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ Read more…

ಸಿಎಂ ಭೇಟಿ ಮಾಡಿ ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತ ವಿವರಣೆ ನೀಡಿದ ಶಾಸಕ ಈಶ್ವರಪ್ಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿಯಾಗಿ ಶಿವಮೊಗ್ಗದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಭೇಟಿ ನಂತರ ಸುದ್ದಿಗಾರರೊಂದಿಗೆ Read more…

ʼಕ್ವಾರಂಟೈನ್‌ʼ ಗೆ ಹೆದರಿ ಐಕಿಯಾ ಮಳಿಗೆಯಿಂದ ದಿಕ್ಕಾಪಾಲಾಗಿ ಓಡಿದ ಜನ…!

ಚೀನಾದ ಶಾಂಘೈನಲ್ಲಿರುವ ಐಕಿಯಾ ಮಳಿಗೆಯಿಂದ ಶಾಪರ್​ಗಳು ದಬ್ಬಿಕೊಂಡು ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅಂಗಡಿಯೊಳಗೆ ಬಲವಂತವಾಗಿ ಕ್ವಾರಂಟೈನ್​ ಮಾಡಲು ಪ್ರಯತ್ನಿಸುತ್ತಿದ್ದ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಗ್ರಾಹಕರು ಪ್ರಯತ್ನಿಸಿದ್ದು, Read more…

ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಹುದ್ದೆಗೆ ನೇಮಕಾತಿ; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹಾಗೂ ಹೊಸನಗರ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. Read more…

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

‘ಲಾಲ್ ಸಿಂಗ್ ಚಡ್ಡಾ’ ನೀರಸ ಪ್ರದರ್ಶನದ ಬೆನ್ನಲ್ಲೇ ಈ ಮನವಿ ಮಾಡಿದ ಕರೀನಾ

ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ’ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ನೀರಸ ಪ್ರದರ್ಶನ ಕಾಣುತ್ತಿದೆ. ಅಮೀರ್ ಖಾನ್ ರ ಈ ಚಿತ್ರಕ್ಕೆ ಹಿಂದೂ ಪರ Read more…

ರಾಕೇಶ್ ಜುಂಜುನ್ವಾಲಾ ನಿಧನದ ಬಳಿಕ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಹಿರಿಯ ಷೇರು ಮಾರುಕಟ್ಟೆ ಹೂಡಿಕೆದಾರ ದಿವಂಗತ ರಾಕೇಶ್ ಜುಂಜುನ್ವಾಲಾ ಅವರಿಗೆ ಇನ್ಸ್ಟಾಗ್ರಾಂನಲ್ಲಿ ಗೌರವ ಸಲ್ಲಿಸಿದ್ದಾರೆ. ಭಾರತದ ವಾರೆನ್ ಬಫೆಟ್ ಎಂದು ಕರೆಯಲ್ಪಡುವ Read more…

5000 ಜನರೊಂದಿಗೆ ಭಾರತದ ನಕ್ಷೆ ರಚಿಸುವ ಮೂಲಕ ʼವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ʼನಲ್ಲಿ ಸ್ಥಾನ ಪಡೆದ ಇಂದೋರ್

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ 5000 ಜನರೊಂದಿಗೆ ಭಾರತದ ನಕ್ಷೆಯನ್ನು ರಚಿಸುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ. ಭಾರತೀಯ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ Read more…

BIG NEWS: ಪ್ರಕ್ಷುಬ್ಧ ಸ್ಥಿತಿ ಸೃಷ್ಟಿಯಾಗಲು ಕೇಂದ್ರ ಹಾಗೂ ರಾಜ್ಯ ರಾಜಕಾರಣವೇ ಕಾರಣ; HDK ಗಂಭೀರ ಆರೋಪ

ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕ್ಷುಬ್ಧ ಸ್ಥಿತಿ ಸೃಷ್ಟಿಯಾಗಲು ಕೇಂದ್ರ ಹಾಗೂ ರಾಜ್ಯ ರಾಜಕಾರಣವೇ ಕಾರಣ. ಸ್ವಾತಂತ್ರ್ಯಕ್ಕಾಗಿ ದುಡಿದ ಹಲವು ಮಹನೀಯರನ್ನು ಬಿಜೆಪಿಯವರು ಬೇಕೆಂದೇ ನಿರ್ಲಕ್ಷಿಸುವ ಮೂಲಕ ಇಂತಹ ಪರಿಸ್ಥಿತಿಗೆ Read more…

ಭಾರತೀಯ ವಧು ಅಲಂಕಾರದಲ್ಲಿ ಮಿಂಚಿದ ನೈಜೀರಿಯನ್ ಯುವತಿ; 60 ಲಕ್ಷಕ್ಕೂ ಅಧಿಕ ಮಂದಿಯಿಂದ ವಿಡಿಯೋ ವೀಕ್ಷಣೆ

ನೈಜೀರಿಯಾ ಮೂಲದ ಯುವತಿಯೊಬ್ಬರು ಭಾರತೀಯ ವಧುವಿನ ಮೇಕ್​ ಓವರ್​ ಪ್ರದರ್ಶಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಕ್ಲಿಪ್​ ಅನ್ನು ಪಂಜಾಬ್​ನ ನೇಹಾ ವಾರೆಚ್​ ಗ್ರೋವರ್​ ಎಂಬ Read more…

ವಿಶ್ವದ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ವಿಡಿಯೋ ವೈರಲ್​

75 ವರ್ಷಗಳ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಭಾರತೀಯ ಯೋಧರು ಸಿಯಾಚಿನ್​ ಹಿಮನದಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಭಾರತೀಯ ಸೇನೆಯ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 63 ದಿನಗಳ ಬಳಿಕ ಕನಿಷ್ಟ ಸಂಖ್ಯೆಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,813 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ Read more…

ಕಜ್ ರಾ ರೇ ಹಾಡಿಗೆ ರಾಕೇಶ್ ಜುಂಜುನ್‌ವಾಲಾ ಸ್ಟೆಪ್ಸ್: ಹಳೆ ವಿಡಿಯೋ ವೈರಲ್

ಕಳೆದ ವಾರ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಭಾರತದ ಹೊಸ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ನ ಸಹ-ಸಂಸ್ಥಾಪಕ ರಾಕೇಶ್ ಜುಂಜುನ್‌ವಾಲಾ ಭಾನುವಾರ ಕೊನೆಯುಸಿರೆಳೆದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯ Read more…

ಹುಟ್ಟುಹಬ್ಬದ ಪ್ಲಾನ್ ಬಗ್ಗೆ ಕೇಳಿದ್ದಕ್ಕೆ ಭಾವುಕರಾದ ದಿ ಗ್ರೇಟ್ ಖಲಿ…..!

ನೀವು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದರೆ, ಮಾಜಿ ಡಬ್ಲ್ಯೂಡಬ್ಲ್ಯೂಇ ಕುಸ್ತಿಪಟು ದಿ ಗ್ರೇಟ್ ಖಲಿಯ ವಿವಿಧ ತಮಾಷೆಯ ಮೇಮ್‌ಗಳನ್ನು ನೀವು ಬಹುಶಃ ನೋಡಿರುತ್ತೀರಿ. ಇತ್ತೀಚಿನ ವಿಡಿಯೋದಲ್ಲಿ, ಖಲಿಯನ್ನು ವ್ಯಕ್ತಿಯೊಬ್ಬರು ತಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...