alex Certify Featured News | Kannada Dunia | Kannada News | Karnataka News | India News - Part 179
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಡ್ ಬುಷ್ ಚಿತ್ರ ವಿವಾದಕ್ಕೆ ತೆರೆ

ಬೆಂಗಳೂರು: ಹೆಡ್ ಬುಷ್ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರತಂಡ ತೀರ್ಮಾನಿಸಿದೆ ಎಂದು ನಟ ಧನಂಜಯ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಧನಂಜಯ್, Read more…

ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ ?

ಪ್ರಾಚೀನ ಕಾಲದಿಂದಲೂ ರಾತ್ರಿ ಉಗುರು ಕತ್ತರಿಸಬಾರದು ಎಂಬ ಪದ್ಧತಿಯೊಂದಿದೆ. ಈಗ್ಲೂ ಅನೇಕರು ಆ ನಿಯಮವನ್ನು ಪಾಲಿಸಿಕೊಂಡು ಬಂದಿದ್ದಾರೆ. ಸ್ವಚ್ಛತೆಗಾಗಿ ಉಗುರು ಕತ್ತರಿಸಿಕೊಳ್ಳಬೇಕು. ಉಗುರು ಕತ್ತರಿಸಲು ಸಮಯ ಬೇಕಿಲ್ಲವೆನ್ನುತ್ತಾರೆ. ಆದ್ರೆ Read more…

ಇಂದು ಬಿಡುಗಡೆಯಾಗಲಿದೆ ಅಬ್ಬರ ಚಿತ್ರದ ವಿಡಿಯೋ ಹಾಡು

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಕೆ ರಾಮ್ ನಾರಾಯಣ್ ನಿರ್ದೇಶನದ ‘ಅಬ್ಬರ’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದ್ದು, ಇದೀಗ Read more…

BIG NEWS: ಕಲುಷಿತ ನೀರಿಗೆ ವ್ಯಕ್ತಿ ಸಾವು ಪ್ರಕರಣ; ಮೃತ ಶಿವಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ಬೆಳಗಾವಿ: ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪರಿಹಾರ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ Read more…

ರಾಮ – ಸೀತೆಯಾದ ರಿಷಿ ಸುನಕ್​, ಅಕ್ಷತಾ ಮೂರ್ತಿ ದಂಪತಿ: ಗಾಯಕಿಯಿಂದ ಹೀಗೊಂದು ಅಭಿನಂದನೆ

ಲಂಡನ್​: ದೇಶಕ್ಕೆ ಹೆಮ್ಮೆಯ ಕ್ಷಣದಲ್ಲಿ, ರಿಷಿ ಸುನಕ್ ಇಂಗ್ಲೆಂಡ್​ ಪ್ರಧಾನಿಯಾಗಿದ್ದಾರೆ. ಭಾರತದೊಂದಿಗೆ ನಿಕಟ ಸಂಬಂಧ ಹೊಂದಿರುವ ರಿಷಿ ಅವರು ಇಷ್ಟೊಂದು ದೊಡ್ಡ ಹುದ್ದೆಗೆ ಏರುತ್ತಲೇ ಬಾಲಿವುಡ್ ಗಾಯಕಿ ಅಲಿಶಾ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 20,821 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 1,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,987 ಜನರು Read more…

BIG NEWS: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಹೆಡ್ ಬುಷ್ ವಿವಾದ

ಬೆಂಗಳೂರು: ನಟ ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ವಿವಾದ ಇದೀಗ ಫಿಲ್ಮ್ ಚೇಂಬರ್ ಮೆಟ್ಟಿಲೇರಿದೆ. ಹೆಡ್ ಬುಷ್ ಸಿನಿಮಾದಲ್ಲಿ ಕರಗ ಉತ್ಸವದ ಬಗ್ಗೆ ಅವಹೇಳನ ಆರೋಪ Read more…

ಬಾಯಲ್ಲಿ ನೀರೂರಿಸುವ ಚಿಕನ್ ಚಾಪ್ಸ್

ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ ಕಾಲು Read more…

17ನೇ ಶತಮಾನದ ಯುದ್ಧನೌಕೆಯನ್ನು ಪತ್ತೆ ಮಾಡಿದ ಪುರಾತತ್ವಶಾಸ್ತ್ರಜ್ಞರು

ಕಳೆದುಹೋದ 17 ನೇ ಶತಮಾನದ ಯುದ್ಧನೌಕೆ ಆಪ್ಲೆಟ್​ನ ಅವಶೇಷವನ್ನು ಸ್ವೀಡಿಷ್ ಕಡಲ ಪುರಾತತ್ವಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ. ವಸ್ತುಸಂಗ್ರಹಾಲಯದ ಪ್ರಕಾರ, ವಾಸಾ ಯುದ್ಧನೌಕೆಯ ಸಹೋದರಿ ಎಂದೇ ಕರೆಯಲ್ಪಡುತ್ತಿದ್ದ ಆಪ್ಲೆಟ್​ 225 ಅಡಿ Read more…

ಕಾರ್ತಿಕ ಮಾಸದ ಈ ಮೂರು ದಿನ ರಾತ್ರಿ ಸಮಯದಲ್ಲಿ ಊಟ ಮಾಡಿದರೆ ಕಾಡುತ್ತೆ ದಾರಿದ್ರ್ಯ

ಕಾರ್ತಿಕ ಮಾಸದಲ್ಲಿ ಶಿವ ಕೇಶವನನ್ನು ಪೂಜೆ ಮಾಡಲಾಗುತ್ತದೆ. ಹಾಗಾಗಿ ಕಾರ್ತಿಕ ಮಾಸಕ್ಕಿಂತ ಶ್ರೇಷ್ಠವಾದ ಮಾಸ ಮತ್ತೊಂದಿಲ್ಲ ಎಂದು ಹೇಳುತ್ತಾರೆ. ಆದಕಾರಣ ಇಂತಹ ಮಹತ್ವವಾದ ಕಾರ್ತಿಕ ಮಾಸದಲ್ಲಿ ಈ ಮೂರು Read more…

‘ಬೊಂಬೆ ಹೇಳುತೈತೆ…….’ ಹಾಡು ಹಾಡಿದ ಮಲಯಾಳಂ ನಟ ಜಯರಾಮ್

ತಿರುವನಂತಪುರಂ: ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಕನ್ನಡ ಮಾತ್ರವಲ್ಲ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಇಡೀ ಭಾರತೀಯ ಚಿತ್ರರಂಗಕ್ಕೇ ಅಚ್ಚುಮೆಚ್ಚಿನ ನಟ. ಪುನೀತ್ ರಾಜ್ Read more…

BIG NEWS: ಇಂಧನ ಟ್ಯಾಂಕರ್ ಗೆ ಬೆಂಕಿ; ಇಬ್ಬರು ಸಜೀವ ದಹನ

ಭೋಪಾಲ್: ಇಂಧನ ಟ್ಯಾಂಕರ್ ಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಖರ್ಗೋಸ್ ಜಿಲ್ಲೆಯಲ್ಲಿ ನಡೆದಿದೆ. ಖರ್ಗೋಸ್ ಜಿಲ್ಲೆಯಲ್ಲಿ ಇಂಧನ ಟ್ಯಾಂಕರ್ ಗೆ ಏಕಾಏಕಿ ಬೆಂಕಿ Read more…

ಅಕ್ಟೋಬರ್ 27ಕ್ಕೆ ‘ಯಶೋದಾ’ ಟ್ರೈಲರ್ ರಿಲೀಸ್

ಹರಿ ಹರೀಶ್ ನಿರ್ದೇಶನದ ಸಮಂತಾ ರುತ್ ಪ್ರಭು ಅಭಿನಯದ ಪಾನ್ ಇಂಡಿಯಾ ಸಿನಿಮಾ ‌ʼಯಶೋದಾʼ ಇದೇ ನವೆಂಬರ್ 11ರಂದು ವಿಶ್ವಾದ್ಯಂತ ತೆರೆ ಮೇಲೆ ಬರಲಿದ್ದು ,ನಾಳೆ ಈ ಚಿತ್ರದ Read more…

‘ರೇಮೊ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪವನ್ ಒಡೆಯರ್ ನಿರ್ದೇಶನದ ಇಶಾನ್  ಹಾಗೂ ಆಶಿಕಾ ರಂಗನಾಥ್ ಅಭಿನಯದ ಬಹುನಿರೀಕ್ಷಿತ ರೇಮೊ ಚಿತ್ರದ ಹೋದರೆ ಹೋಗು ಎಂಬ ಲಿರಿಕಲ್ ವಿಡಿಯೋವೊಂದನ್ನು ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,981 ಜನರು Read more…

ಭಾರತ – ಪಾಕ್ ಟಿ20 ಪಂದ್ಯದ ನಂತರ ಅಭಿಮಾನಿಗಳ ‘ಲುಂಗಿ ಡ್ಯಾನ್ಸ್’ ಖದರ್

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಜಾಲತಾಣ ಖಾತೆಯಲ್ಲಿ ಜೀವನದ ಉದ್ದೇಶಗಳು ಮತ್ತು ಇತರ ಮಾಹಿತಿ, ಹಾಸ್ಯಮಯ ಮತ್ತು ಒಳನೋಟವುಳ್ಳ ಟ್ವೀಟ್‌ಗಳಿಗೆ ಹೆಸರುವಾಸಿಯಾಗಿದ್ದಾರೆ. ಈ ಬಾರಿ ಅವರು ಭಾನುವಾರ Read more…

ಅಯೋಧ್ಯೆ ಶ್ರೀರಾಮ ಮಂದಿರ 2024 ರಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರ 2024ರ ಜನವರಿ ವೇಳೆಗೆ ಭಕ್ತರ ಪ್ರವೇಶಕ್ಕೆ ಅವಕಾಶ ಸಿಗಲಿದೆ ಎಂದು ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ Read more…

ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’

ದೀಪಾವಳಿ ಪ್ರಯುಕ್ತ ಅಕ್ಟೋಬರ್ 26ರ ಇಂದು ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ. ಸಂಜೆ 5:30 ರಿಂದ 6:30ವರೆಗೆ ಸಲ್ಲುವ ಗೋಧೂಳಿ ಲಗ್ನದಲ್ಲಿ Read more…

ಬೆರಗಾಗಿಸುತ್ತೆ ಗಾಲಿಕುರ್ಚಿಯಲ್ಲಿದ್ದ ಕಲಾವಿದರ ಅದ್ಬುತ ಬ್ಯಾಲೆ…!

ಕಲಾ ಪ್ರಕಾರಗಳು ಶಾಂತಿಯ ಮೂಲ. ಕಲೆಗೆ ಶಾಂತತೆ ಮತ್ತು ವಿಶ್ರಾಂತಿಯನ್ನು ಅನುಭವಿಸುವಂತೆ ಮಾಡುವ ಶಕ್ತಿ ಇದೆ. ಅದೇ ರೀತಿ ನೃತ್ಯ ಮತ್ತು ಸಂಗೀತವು ಹೆಚ್ಚು ಜನಪ್ರಿಯವಾಗಿರುವ ಯಾವುದೇ ರೀತಿಯ Read more…

ಬ್ರಿಟನ್‌ ರಾಜನಿಗಿಂತ ಶ್ರೀಮಂತರಂತೆ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ..!

ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಅಳಿಯ ರಿಷಿ ಸುನಕ್ ಇದೀಗ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಕರ್ನಾಟಕದ ಅಳಿಯ ರಿಷಿ ಸುನಕ್ Read more…

ಸ್ವಾದ ಕಳೆದುಕೊಳ್ಳುತ್ತೆ ಫ್ರಿಜ್ ನಲ್ಲಿಟ್ಟ ʼಆಹಾರʼ

ಫ್ರಿಜ್ ನಲ್ಲಿ ಇಡಲೇ ಬಾರದಾದ ಕೆಲವು ವಸ್ತುಗಳಿರುತ್ತವೆ. ಅವುಗಳು ಯಾವುದೆಂದು ತಿಳಿಯೋಣ. ಟೊಮೆಟೊ ಹಣ್ಣನ್ನು ಸಾಧ್ಯವಾದಷ್ಟು ಒಣಗಿರುವ ಜಾಗದಲ್ಲಿಡಬೇಕೇ ಹೊರತು, ಫ್ರಿಜ್ ನಲ್ಲಿ ಇಡಬಾರದು. ಇದರಿಂದ ಟೊಮೆಟೊ ಬಹುಬೇಗ Read more…

ಕರಿಮೆಣಸಿನ ʼಕಷಾಯʼ ಹೀಗೆ ಮಾಡಿ

ಲಾಕ್ ಡೌನ್ ಸಮಯದಲ್ಲಿ ನೀವು ಹಲವು ರೀತಿಯ ಕಷಾಯಗಳನ್ನು ಮಾಡಿ ಕುಡಿಯಲು ಕಲಿತಿರಬಹುದು. ಅದರಲ್ಲಿ ಅತ್ಯುತ್ತಮ ಎಂದರೆ ಈ ಕಷಾಯ. ನೀರು ಕುದಿಸಿ, ಒಂದು ಚಮಚ ಕಾಳು ಮೆಣಸಿನ Read more…

ಬಿಗ್ ಬಾಸ್ ಮನೆಯಲ್ಲಿ ದೆವ್ವ ಇದ್ಯಾ…? ಇದೇನಿದು ಸಂಬರ್ಗಿಯ ಹೊಸ ವರಸೆ…!

ಬಿಗ್ ಬಾಸ್ ಮನೆಯ ಸದಸ್ಯರು ಐದನೇ ವಾರಕ್ಕೆ ಕಾಲಿಟ್ಟಿದ್ದು, ಇದೀಗ ನಾಲ್ಕು ಜನ ಮನೆಯಿಂದ ಹೊರ ಹೋಗಿದ್ದಾರೆ. ಪ್ರತಿ ವಾರಕ್ಕೂ ಕಾವೇರುತ್ತಿರುವ ಬಿಗ್ ಬಾಸ್ ಮನೆಯಲ್ಲಿ ಇದೀಗ ದೆವ್ವ Read more…

ತಮಿಳಿನಲ್ಲಿ ಮೂಡಿ ಬರಲಿದೆ ಧೋನಿ ಕಂಪನಿಯ ಮೊದಲ ಸಿನಿಮಾ…!

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿರುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ಧೋನಿಯವರಿಗೆ Read more…

ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು; ಕಾಂಗ್ರೆಸ್‌ ವ್ಯಂಗ್ಯ

ಬಿಜೆಪಿ ಕುರಿತು ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್‌, “ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, Read more…

ಕೊಹ್ಲಿ ಐತಿಹಾಸಿಕ ಪ್ರದರ್ಶನವನ್ನು ಸೆಲಬ್ರೇಟ್ ಮಾಡಲು ಸ್ವಿಗ್ಗಿಯಿಂದ ವಿಶೇಷ ರಿಯಾಯಿತಿ ಕೋಡ್

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಭಾರತದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐತಿಹಾಸಿಕ ಆಟ ಜನರ ಮನ ಗೆದ್ದಿದೆ. 53 ಎಸೆತಗಳಲ್ಲಿ 82 ರನ್ ಗಳಿಸುವ ಮೂಲಕ Read more…

BIG NEWS: ಮುಸ್ಲಿಂ ಗೂಂಡಾಗಳಿಗೆ ಇನ್ನೂ ಬುದ್ದಿ ಬಂದಂತೆ ಕಾಣುತ್ತಿಲ್ಲ; ಮಾಜಿ ಸಚಿವ ಈಶ್ವರಪ್ಪ ಕಿಡಿ

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ Read more…

ಬೆರಗುಗೊಳಿಸುತ್ತೆ 4‌,045 ದೀಪಗಳ ಕಾಳಿ ದೇವಿಯ ಮರಳು ಶಿಲ್ಪ….!

ಖ್ಯಾತ ಮರಳು ಕಲಾವಿದ, ಪದ್ಮಶ್ರೀ ಪುರಸ್ಕೃತ ಸುದರ್ಶನ್ ಪಟ್ನಾಯಕ್ ಮತ್ತೊಮ್ಮೆ ತಮ್ಮ ಸುಂದರವಾದ ಮರಳು ಕಲಾ ರಚನೆಯೊಂದಿಗೆ ಗಮನ ಸೆಳೆಯುತ್ತಿದ್ದಾರೆ. ಈ ಬಾರಿ ಒಡಿಶಾದ ಪುರಿ ಬೀಚ್‌ನಲ್ಲಿ 4,045 Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ ಕೇಸ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 862 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,980 ಜನರು ಕೋವಿಡ್ ನಿಂದ Read more…

ದೇವರ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ್ದ ಅರ್ಚಕನಿಂದ ಕ್ಷಮೆಯಾಚನೆ…!

ದೇವರ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡುತ್ತಿರುವ ಅರ್ಚಕರೊಬ್ಬರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿ ಶಾಕ್ ಆಗಿದ್ದ ಭಕ್ತರು, ಅರ್ಚಕರ ವಿರುದ್ಧ ತೀವ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...