alex Certify Featured News | Kannada Dunia | Kannada News | Karnataka News | India News - Part 183
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವೆಸಗಿದ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ

ಶಿವಮೊಗ್ಗ: ಅಕ್ರಮವೆಸಗಿದ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಬೇಕು. ಕರ್ತವ್ಯಲೋಪವೆಸಗಿದ್ದ ಅಧಿಕಾರಿಗಳ ಅಮಾನತು ಮಾಡಬೇಕೆಂದು ಆಗ್ರಹಿಸಿ ಜನತಾದಳ ಸಂಯುಕ್ತ(ಜೆಡಿಯು) ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು Read more…

ರೈಲ್ವೆಯಿಂದ ಜ್ಯೋತಿರ್ಲಿಂಗ ಯಾತ್ರೆ: ಎಂಟು ದಿನಗಳ ಪ್ರವಾಸದಲ್ಲಿ ವಿವಿಧ ದೇಗುಲ ದರ್ಶನ

ನವದೆಹಲಿ: ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜ್ಯೋತಿರ್ಲಿಂಗ ಯಾತ್ರೆಯನ್ನು ಆರಂಭಿಸಿದೆ. ಇದೇ 15ರಿಂದ ಯಾತ್ರೆ ಆರಂಭವಾಗಿದ್ದು, ಇದು 7 Read more…

ಹೀಗೊಂದು ವಂಚನಾ ವಿಧಾನ; ಐಎಫ್ಎಸ್ ಅಧಿಕಾರಿಗೇ ಬಂತು ಕೆಲಸದ ಆಫರ್…!

ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ವನ್ಯಜೀವಿ ಪ್ರಿಯರಿಗೆ ಇಷ್ಟವಾಗುವ ವಿಷಯವನ್ನು ಸಾಮಾಜಿಕ‌ಜಾಲತಾಣದಲ್ಲಿ ಸದಾ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಅವರು ಸಾರ್ವಜನಿಕರನ್ನು ಎಚ್ಚರಿಸುವ ಸಂದೇಶ ಪೋಸ್ಟ್ ಮಾಡಿದ್ದಾರೆ. Read more…

BIG NEWS: ದೀಪಾವಳಿ ಹಿನ್ನೆಲೆ; KSRTC ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ Read more…

BIG NEWS: ಸಿಎಂ ಬೊಮ್ಮಾಯಿ ಆಡಳಿತ ವೈಖರಿಗೆ ಹೈಕಮಾಂಡ್ ಮೆಚ್ಚುಗೆ; ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅರುಣ್ ಸಿಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಗೆ ಹೈಕಮಾಂಡ್ ಶಹಬಾಸ್ ಗಿರಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. Read more…

ಗ್ರಾಹಕರ ಹಣೆಗೆ ಮುತ್ತಿಟ್ಟುಕಳಿಸುವ ಹೇರ್ ಡ್ರೆಸರ್…! ವಿಡಿಯೋ ವೈರಲ್

ಸಾಮಾಜಿಕ‌ ಜಾಲತಾಣದಲ್ಲಿ ಹೃದಯಸ್ಪರ್ಶಿ ಕಂಟೆಂಟ್‌‌ಗಳು ಆಗಾಗ್ಗೆ ಬರುತ್ತಿರುತ್ತವೆ, ಜಾಲತಾಣಿಗರ ಮುಖದಲ್ಲಿ ನಗುವನ್ನು ಮೂಡಿಸುವಂತಹ ವೀಡಿಯೊ ಕಂಟೆಂಟ್‌ಗೇನು ಕಡಿಮೆ ಇರುವುದೇ ಇಲ್ಲ. ಈಗ ಬಂದಿರುವ ಕಂಟೆಂಟ್ ಅದೇ ಸಾಲಿಗೆ ಸೇರಿದೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,060 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,905 ಜನರು ಕೋವಿಡ್ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

ಕಲಾಪಕ್ಕೆ ಗೈರು ಹಾಜರಾಗದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿದ್ದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈಶ್ವರಪ್ಪನವರು ತನಿಖೆ ಬಳಿಕ ದೋಷಮುಕ್ತರಾಗಿದ್ದಾರೆ. ಆದರೂ ಕೂಡ ಅವರಿಗೆ Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

ಮಕ್ಕಳಿಗೆ ಮನೆಯಲ್ಲೇ ಮಾಡಿಕೊಡಿ ಆರೋಗ್ಯಕರ ಗೋಧಿ ಬಿಸ್ಕೇಟ್

ಚಿಕ್ಕಮಕ್ಕಳಿಗೆ ಹಲ್ಲು ಮೂಡುತ್ತಿದ್ದಂತೆ ಏನಾದರೂ ಕಚ್ಚಿ ತಿನ್ನುವಂತಹ ವಸ್ತುಗಳನ್ನು ಅವರಿಗೆ ನೀಡಬೇಕಾಗುತ್ತದೆ. ಹಾಗಂತ ತುಂಬಾ ಗಟ್ಟಿ ಇರುವಂತಹ ವಸ್ತುಗಳನ್ನು ಅವರಿಗೆ ನೀಡುವುದಕ್ಕೆ ಆಗುವುದಿಲ್ಲ. ಇಲ್ಲಿ ಆರೋಗ್ಯಕರವಾದ ಹಾಗೂ ಬೇಗನೆ Read more…

ʼಫ್ರೆಶ್ ಚಹಾʼ ಮಾತ್ರ ಕುಡಿಯಿರಿ, ಏಕೆಂದರೆ

ಒಮ್ಮೆ ಮಾಡಿಟ್ಟ ಚಹಾವನ್ನು ಮತ್ತೆ ಬಿಸಿ ಮಾಡಿ ಕುಡಿಯುತ್ತೀರಾ, ಇದರಿಂದ ಆರೋಗ್ಯದ ಮೇಲೆ ಎಷ್ಟೆಲ್ಲಾ ದುಷ್ಪರಿಣಾಮಗಳಾಗುತ್ತವೆ ಎಂಬುದು ನಿಮಗೆ ಗೊತ್ತೇ? ಒಮ್ಮೆ ತಯಾರಿಸಿದಾಗ ಹೆಚ್ಚಾಗಿ ಉಳಿದ ಚಹಾವನ್ನು ಎಸೆಯುವ Read more…

ಕುದಿಯುವ ವೇಳೆ ಹೀಗೆ ಮಾಡಿದ್ರೆ ಒಡೆಯೋದಿಲ್ಲ ʼಆಲೂʼ

ಆಲೂಗಡ್ಡೆ ಬೇಯಿಸುವಾಗ ಅನೇಕ ಮಹಿಳೆಯರನ್ನು ಕಾಡುವ ಸಮಸ್ಯೆ ಇದು. ಕುದಿಯುವಾಗ ಆಲೂಗಡ್ಡೆ ಒಡೆದು ಹೋಗುತ್ತದೆ. ಇದ್ರಿಂದ ಆಲೂಗಡ್ಡೆ ಒಳಗೆ ನೀರು ಸೇರುತ್ತದೆ ಎಂಬುದು. ಆದ್ರೆ ನಾವು ಹೇಳುವ ಟಿಪ್ಸ್ Read more…

ಸಣ್ಣ ʼತೆಂಗಿನಕಾಯಿʼಯಲ್ಲಿದೆ ಇಷ್ಟೆಲ್ಲ ಶಕ್ತಿ

ಪ್ರತಿಯೊಬ್ಬರೂ ಶ್ರೀಮಂತರಾಗಲು ಬಯಸ್ತಾರೆ. ಇದಕ್ಕೆ ಹಗಲಿರುಳು ಶ್ರಮಿಸ್ತಾರೆ. ಆದ್ರೆ ಅನೇಕರಿಗೆ ಅದೃಷ್ಟ ಕೈ ಹಿಡಿಯುವುದಿಲ್ಲ. ಎಷ್ಟು ಕಷ್ಟಪಟ್ಟರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಅಂತವರು ಸಣ್ಣ ಉಪಾಯದಿಂದ ಶ್ರೀಮಂತರಾಗಬಹುದು. ಹೌದು, Read more…

ನರೇಶ್ ರಿಂದ ದೂರವಾದ್ರಾ ಪವಿತ್ರಾ ಲೋಕೇಶ್…? ನಡೆಯುತ್ತಿದೆ ಹೀಗೊಂದು ಚರ್ಚೆ

ನಟಿ ಪವಿತ್ರ ಲೋಕೇಶ್ ಹಾಗೂ ನರೇಶ್ ಕಥೆ ಗೊತ್ತೇ ಇದೆ. ನರೇಶ್ ಪತ್ನಿ ಇವರಿಬ್ಬರ ಸಂಬಂಧ ಕುರಿತಂತೆ ಬೀದಿ ರಂಪ ಮಾಡಿದ್ದರು. ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಾ ಇದ್ದಂತೆ, ನಟಿ Read more…

ʼಕಾಂತಾರʼ ನೋಡಿದ ಅನುಷ್ಕಾ ಶೆಟ್ಟಿ ಏನಂದ್ರು ಗೊತ್ತಾ..?

ಸದ್ಯ ಕಾಂತಾರ ಸಿನಿಮಾ ಕಮಾಲ್ ಮಾಡ್ತಾ ಇದೆ. ಒಂದೊಂದೆ ದಾಖಲೆಗಳನ್ನು ಉಡೀಸ್ ಮಾಡುವ ಮೂಲಕ ತನ್ನದೇ ಆದ ಹೊಸ ದಾಖಲೆಯೊಂದನ್ನು ಬರೆಯಲು ಮುನ್ನುಗ್ಗುತ್ತಿದೆ. ಬೇರೆ ಬೇರೆ ಭಾಷೆಯಲ್ಲೂ ಕಮಾಲ್ Read more…

BIG NEWS: ಭಾರತ್ ಜೋಡೋ ಸಮಾವೇಶ; ಸಿದ್ದರಾಮಯ್ಯ ಸರ್ಕಸ್ ಕಂಪನಿಯ ಜೋಕರ್ ತರ ಕಾಣುತ್ತಿದ್ದರು; ಸಚಿವ ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ಬಳ್ಳಾರಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ನಾಯಕರ ಭಾರತ್ ಜೋಡೋ ಸಮಾವೇಶ ಸರ್ಕಸ್ ತರಹ ಇತ್ತು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ್ Read more…

ಪಿಟ್ ಬುಲ್ ದಾಳಿಗೊಳಗಾಗಿದ್ದ ಮಹಿಳೆಗೆ 50 ಹೊಲಿಗೆ…!

ಹರಿಯಾಣದ ರೇವಾರಿ ಜಿಲ್ಲೆಯ ಬಲಿಯಾರ್ ಖುರ್ದ್ ಗ್ರಾಮದಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳ ಮೇಲೆ ಪಿಟ್ ಬುಲ್ ನಾಯಿ ದಾಳಿ ಮಾಡಿದೆ. ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯ ಕಾಲು, Read more…

ಚಹಾ ಅಂಗಡಿ ಆರಂಭಿಸಿದ ಬಿಟೆಕ್ ವಿದ್ಯಾರ್ಥಿನಿ…! ವಿಡಿಯೋ ವೈರಲ್

ಬಿ.ಟೆಕ್ ಅಥವಾ ಎಂಬಿಎಯಂತಹ ಪದವಿಗಳನ್ನು ಹೊಂದಿರುವ ಹಲವರು ಚಾಯ್‌ವಾಲಾಗಳಾಗಿ ಬದಲಾಗುವ ಮೂಲಕ ತಮ್ಮ ಯಶಸ್ವಿ ಸ್ಟೋರಿ ಹಂಚಿಕೊಳ್ಳುವುದನ್ನು ನೀವು ಕೇಳಿರಬಹುದು, ಇದೀಗ ಇದೇ ಸಾಲಿಗೆ ಮತ್ತೊಂದು ಕಥೆ ಸೇರ್ಪಡೆಯಾಗಿದ್ದು, Read more…

ಆ‌ಟೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಉಬರ್

ಬೆಂಗಳೂರು: ಕರ್ನಾಟಕ ಸರ್ಕಾರವು ಶುಕ್ರವಾರ ರಾಜ್ಯದಲ್ಲಿ ಸರ್ಕಾರದ ನಿಗದಿತ ಮಿತಿ ಬೆಲೆಗೆ ಶೇಕಡಾ 10 ರಷ್ಟು ಹೆಚ್ಚುವರಿ ದರದೊಂದಿಗೆ ಆಟೋರಿಕ್ಷಾ ಸೇವೆಗಳನ್ನು ನಡೆಸಲು ಕ್ಯಾಬ್ ಅಗ್ರಿಗೇಟರ್‌ಗಳಿಗೆ ಅನುಮತಿ ನೀಡಿದ Read more…

ʼಆಕಸ್ಮಿಕʼವಾಗಿ 82 ಲಕ್ಷ ರೂ. ಮೌಲ್ಯದ ಮಂಚ ಖರೀದಿಸಿದ ಟಿಕ್‌ಟಾಕ್ ತಾರೆ; ಕಣ್ಣೀರಿಟ್ಟು ಅನುಯಾಯಿಗಳಿಂದ ಸಹಾಯ ಯಾಚನೆ

ಆನ್‌ಲೈನ್ ಹರಾಜು ಸೈಟ್‌ಗೆ ಕ್ರೆಡಿಟ್ ಕಾರ್ಡ್ ವಿವರಗಳನ್ನು ಹಾಕಿದ ನಂತರ ಆಕಸ್ಮಿಕವಾಗಿ ದುಬಾರಿ ಮಂಚವನ್ನು ಖರೀದಿಸಿದೆ ಎಂದು ಟಿಕ್‌ಟೋಕರ್ ತನ್ನ ದುಃಖದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ. ಕ್ಯಾಲಿಫೋರ್ನಿಯಾ ಮೂಲದ Read more…

ಇಬ್ಬರು ʼಪತ್ನಿʼಯರೊಂದಿಗೆ ʼಕರ್ವಾ ಚೌತ್ʼ ಆಚರಿಸಿದ ಸಂಸದರು……! ಫೋಟೋ ವೈರಲ್

ಕರ್ವಾ ಚೌತ್ ಅನ್ನು ಉತ್ತರ ಮತ್ತು ಪಶ್ಚಿಮ ಭಾರತದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ತಮ್ಮ ಪತಿಯ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು, ಪತ್ನಿಯರು ಇಡೀ ದಿನ ಉಪವಾಸ ಮಾಡುತ್ತಾರೆ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಕರೆಂಟ್ ಶಾಕ್’

ಬಳ್ಳಾರಿ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ನಿನ್ನೆ ನಡೆದ ಬೃಹತ್ Read more…

BIG NEWS: 24 ಗಂಟೆಯಲ್ಲಿ ಮತ್ತೆ 2,400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,401 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,895 ಜನರು ಕೋವಿಡ್ Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ Read more…

ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ: ಅಮೆರಿಕಾ ಅಧ್ಯಕ್ಷ ಜೋ ಬೈಡನ್

ಅಣ್ವಸ್ತ್ರ ಹೊಂದಿರುವ ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರ ಎಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅಭಿಪ್ರಾಯಪಟ್ಟಿದ್ದಾರೆ. ಗುರುವಾರದಂದು ಡೆಮಾಕ್ರೆಟಿಕ್ ಪಕ್ಷದ ಪ್ರಚಾರ ಸಮಿತಿ ಉದ್ದೇಶಿಸುವ ಮಾತನಾಡುವ ವೇಳೆ Read more…

ʼವಿಜಯಪುರʼದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

ʼಕಾಂತಾರʼ ಥಿಯೇಟರ್‌‌ ನಲ್ಲಿ ನೋಡಲೇಬೇಕಾದ ಚಿತ್ರವೆಂದ ಪ್ರಭಾಸ್

ರಿಷಬ್ ಶೆಟ್ಟಿ ಅಭಿನಯದ ಕನ್ನಡ ಚಿತ್ರ ‘ಕಾಂತಾರ’ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಕಾಂತಾರ ಸೆಪ್ಟೆಂಬರ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು. ಈ ಚಿತ್ರ ತನ್ನ ಅದ್ಭುತವಾದ ಕಂಟೆಂಟ್ Read more…

ಆರೋಗ್ಯಕರವಾದ ವಾಲ್ ನಟ್ ʼಲಡ್ಡು’

ಈಗ ವರ್ಷ ಮೂವತ್ತು ದಾಟುತ್ತಿದ್ದಂತೆ ಎಲ್ಲರಿಗೂ ಕಾಲು ಗಂಟು ನೋವು, ಬೆನ್ನುನೋವು, ನಿಶಕ್ತಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇಲ್ಲಿ ಸುಲಭವಾಗಿ ಇದನ್ನು ನಿವಾರಿಸಿಕೊಳ್ಳಲು ಆರೋಗ್ಯಕರವಾದ ಲಡ್ಡು ಇದೆ. ಒಮ್ಮೆ ಮಾಡಿ Read more…

ಯುವ ಗಾಯಕ ಭರತ್ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಸೇರ್ಪಡೆ

ಶಿವಮೊಗ್ಗ: ಸಾಗರ ತಾಲ್ಲೂಕಿನ ಯುವ ಗಾಯಕ ಜಿ.ಕೆ. ಭರತ್ ಅವರು ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ -2022’ ಸೇರ್ಪಡೆಯಾಗಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಕುರಿತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...