alex Certify Featured News | Kannada Dunia | Kannada News | Karnataka News | India News - Part 184
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ದಿಲ್ ಪಸಂದ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಶಿವತೇಜಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ‘ದಿಲ್ ಪಸಂದ್’ ಚಿತ್ರ ಇದೇ ತಿಂಗಳು ನವೆಂಬರ್ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ‘ದಿಲ್ ಪಸಂದ್’ ಚಿತ್ರತಂಡ ಮತ್ತೊಂದು ಲಿರಿಕಲ್ ಸಾಂಗ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,082 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೋವಿಡ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ

ಬಾರತ ಕ್ರಿಕೆಟ್‌ ತಂಡದ ಭರವಸೆಯ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2008 ಆಗಸ್ಟ್ 18ರಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ Read more…

ದಾಳಿಂಬೆ ಹಣ್ಣು ಹೀಗೂ ಕತ್ತರಿಸಬಹುದು…! ವೈರಲ್ ಆಗಿದೆ ಈ ವಿಡಿಯೋ

ದಾಳಿಂಬೆ ಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮ ಎಂದು ಹೇಳಲಾಗುತ್ತೆ. ಅದು ನಿಜ ಕೂಡಾ ಹೌದು. ಆದರೆ ದಾಳಿಂಬೆ ಹಣ್ಣನ್ನು ಸುಲಿದು ತಿನ್ನುವುದೇ ದೊಡ್ಡ ಕೆಲಸ. ಇದೇ ಕಾರಣಕ್ಕೆ ಎಷ್ಟೋ Read more…

ಮಾಜಿ ಸುಂದರಿಯರ ರಹಸ್ಯ ಮದುವೆ….! ಸೌಂದರ್ಯ ಸ್ಪರ್ಧೆ ವೇಳೆ ಮೊಳಕೆಯೊಡೆದಿತ್ತು ಪ್ರೀತಿ

ಹವಾನಾ: ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳು ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಪೋರ್ಟೊ ರಿಕೊದಲ್ಲಿ ಸಲಿಂಗ ವಿವಾಹವು ಕಾನೂನುಬದ್ಧ ಮಾಡಿದ ನಂತರದಲ್ಲಿ ಹೆಚ್ಚು ಹೆಚ್ಚು ವಿವಾಹಗಳು ಆಗಿವೆ. ಇನ್ನು 2020 Read more…

ಆತಂಕ ಮೂಡಿಸುವ ಅನೋನಿಚಿಯಾ ಸಮಸ್ಯೆ: ವೈರಲ್​ ಫೋಟೋಗೆ ನೆಟ್ಟಿಗರು ಶಾಕ್

ಕೆಲವೊಂದು ಸಮಸ್ಯೆಗಳಿಂದಾಗಿ ಹುಟ್ಟುತ್ತಲೋ ಅಥವಾ ಬೆಳೆಯುತ್ತಲೋ ಕೆಲವೊಂದು ಅಂಗಾಂಗಗಳು ಊನವಾಗುವುದನ್ನು ಕಾಣಬಹುದು. ಅದರಲ್ಲಿ ಒಂದು ಅನೋನಿಚಿಯಾ. ಈ ಸಮಸ್ಯೆಗೆ ಒಳಗಾದರೆ ಇದು ಕೈ ಉಗುರುಗಳು ಮತ್ತು ಕಾಲ್ಬೆರಳ ಉಗುರುಗಳ Read more…

ಸಂಕೋಚ ಸ್ವಭಾವದ ಯುವತಿಯನ್ನು ಒಲಿಸಿಕೊಳ್ಳುವುದು ಹೇಗೆ…?

ಕೆಲವರಿಗೆ ಎಲ್ಲರನ್ನೂ ಮಾತನಾಡಿಸಬೇಕು ಎಂಬ ಹಂಬಲ. ಮತ್ತೆ ಕೆಲವರದು ಸ೦ಕೋಚದ ಸ್ವಭಾವ. ಸಾಮಾನ್ಯವಾಗಿ ಕೆಲವು ಯುವತಿಯರು ಅ೦ತರ್ಮುಖಿಗಳಾಗಿರುತ್ತಾರೆ. ಬೇರೆಯರ ಜೊತೆ ಅಷ್ಟಾಗಿ ಬೆರೆಯುವುದಿಲ್ಲ. ಹಾಗಿದ್ದರೆ, ಸ೦ಕೋಚ ಸ್ವಭಾವದವರನ್ನು ಒಲಿಸಿಕೊಳ್ಳಲು Read more…

BIG NEWS: ಭಾರತ್ ಜೋಡೋ ಯಾತ್ರೆಗೆ KGF ಸಿನಿಮಾದ ಹಾಡು ಬಳಕೆ; ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಕೇಳಿಬಂದಿದೆ. ಭಾರತ್ ಜೋಡೋ ಯಾತ್ರೆಗೆ Read more…

BIG NEWS: KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಬಂಧನ ಭೀತಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಬಂಧನದಿಂದ ರಕ್ಷಣೆ ಕೋರಿ ಡಿ.ಕೆ.ಶಿವಕುಮಾರ್ ದೆಹಲಿ ಕೋರ್ಟ್ ಗೆ Read more…

BIG NEWS: ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮತ್ತೆ ಬಾದಾಮಿಯಲ್ಲಿ ಸ್ಪರ್ಧೆ ಮಾಡಿ ಗೆಲ್ಲಲಿ; ನಳೀನ್ ಕುಮಾರ್ ಕಟೀಲು ಸವಾಲು

ಬೆಂಗಳೂರು: ವಿಪಕ್ಷನಾಯಕ ಸಿದ್ದರಾಮಯ್ಯನವರಿಗೆ ಟಿಪ್ಪು ಜಯಂತಿ ಮಾಡಿದ ಶಾಪ ತಟ್ಟಿದೆ. ಮುಂಬರುವ ಚುನಾವಣೆಯಲ್ಲಿ ಅವರನ್ನು ಜನರು ಕಾಡಿಗೆ ಕಳುಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ Read more…

ಮೊದಲ ಬಾರಿಗೆ ವಿಮಾನ ಏರಲು ಬಂದು ಸುಸ್ತಾದ ದಂಪತಿಗೆ ನೆರವು: ಶ್ಲಾಘನೆಗಳ ಮಹಾಪೂರ

ಲಖನೌ: ಮೊದಲ ಬಾರಿಗೆ ಪ್ರಯಾಣಿಸುವ ವೃದ್ಧ ದಂಪತಿಗೆ ವಿಮಾನ ಹತ್ತಲು ವ್ಯಕ್ತಿಯೊಬ್ಬರು ಹೇಗೆ ಸಹಾಯ ಮಾಡಿದರು ಎಂಬ ಬಗ್ಗೆ ಲಿಂಕ್ಡ್‌ಇನ್​ನಲ್ಲಿ ಶೇರ್​ ಮಾಡಲಾದ ಪೋಸ್ಟ್ ಒಂದು ವೈರಲ್ ಆಗಿದ್ದು, Read more…

ನವೆಂಬರ್ 6ರಂದು ‘ರೇಮೋ’ ಟ್ರೈಲರ್ ರಿಲೀಸ್

ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ‘ರೇಮೋ’ ಚಿತ್ರದ ಟ್ರೈಲರ್ ನವೆಂಬರ್ 6ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಹ್ಯಾಟ್ರಿಕ್ Read more…

ನವೆಂಬರ್ 7ಕ್ಕೆ ‘ಅಬ್ಬರ’ ಟ್ರೈಲರ್ ರಿಲೀಸ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಸಿನಿಮಾ ಹಾಡುಗಳ ಮೂಲಕ ಭರ್ಜರಿ ಸೌಂಡ್ ಮಾಡಿದ್ದು.‌ ಈಗಾಗಲೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟೈಲರ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,216 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,479 ಜನರು ಕೋವಿಡ್ Read more…

BIG NEWS: DCP ಅನೂಪ್ ಶೆಟ್ಟಿ ಎತ್ತಂಗಡಿ ಮಾಡುತ್ತೇವೆ ಎಂದು ಇನ್ಸ್ ಪೆಕ್ಟರ್ ಸವಾಲು

ಬೆಂಗಳೂರು: ಡಿಸಿಪಿ ಅನೂಪ್ ಶೆಟ್ಟಿ ಅವರನ್ನು ಎತ್ತಂಗಡಿ ಮಾಡಿಸುವುದಾಗಿ ಇನ್ಸ್ ಪೆಕ್ಟರ್ ಓರ್ವರು ಸವಾಲು ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆನರಾ ಬ್ಯಾಂಕ್ ಲೇಔಟ್ ನಲ್ಲಿ ಇಸ್ಪೀಟ್ ಅಡ್ಡೆ Read more…

ರಿಷಬ್ ಶೆಟ್ಟಿ ಜೊತೆ ಸೇರಿ ‘ಕಾಂತಾರ’ ಎಂದು ಹೇಳಿದ ಎಬಿ ಡಿವಿಲಿಯರ್ಸ್…!

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಈಗಾಗಲೇ ನೂರಾರು ಕೋಟಿ ರೂಪಾಯಿಗಳನ್ನು ಗಳಿಸಿದ್ದು, ಈಗಲೂ ಕೂಡ ಜನ ಮುಗಿಬಿದ್ದು ‘ಕಾಂತಾರ’ Read more…

ವಾಮಮಾರ್ಗದಿಂದ ಪ್ರಿಯಾಂಕಾ ಚೋಪ್ರಾಗೆ ‘ವಿಶ್ವ ಸುಂದರಿ’ ಪಟ್ಟ…? 22 ವರ್ಷಗಳ ಬಳಿಕ ಸ್ಪೋಟಕ ಆರೋಪ

2000ನೇ ಇಸವಿಯಲ್ಲಿ ಭಾರತೀಯ ಮೂಲದ ಪ್ರಿಯಾಂಕಾ ಚೋಪ್ರಾ, ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದರು. ಪ್ರಸ್ತುತ ಹಾಲಿವುಡ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು ನಿಕ್ ಜೋನಾಸ್ ಅವರನ್ನು ವಿವಾಹವಾದ ಬಳಿಕ ಅಮೆರಿಕದಲ್ಲಿ Read more…

ಶಾಪಿಂಗ್ ಮಾಡುವ ಮುನ್ನ ಇರಲಿ ಈ ಬಗ್ಗೆ ಗಮನ

ಶಾಪಿಂಗ್ ಮಾಡುವುದು ಎಂದರೆ ಒಂದು ರೀತಿಯ ಮಜದ  ಅನುಭವ ನೀಡುತ್ತದೆ. ಕೆಲವರಿಗೆ ಮಾಲ್, ಸೂಪರ್ ಮಾರ್ಕೆಟ್ ಗೆ ಭೇಟಿ ನೀಡಿ ಶಾಪಿಂಗ್ ಮಾಡುವುದು ಇಷ್ಟವಾದರೆ ಕೆಲವರಿಗೆ ಮನೆಯಲ್ಲೇ ಕುಳಿತು ಆನ್ಲೈನ್ Read more…

ಮಕ್ಕಳು ಕಣ್ಣಾಮುಚ್ಚಾಲೆ ಆಡುತ್ತಿರುವಾಗಲೇ ಜವರಾಯನ ಆಟ: ಲಿಫ್ಟ್ ಬಡಿದು ಬಾಲಕಿ ಸಾವು

ವಿಧಿ ಎಷ್ಟು ಕೂರ ಅನ್ನೊದಕ್ಕೆ ಮುಂಬೈನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಆಕೆ 16 ವರ್ಷದ ಬಾಲಕಿ ತನ್ನ ಸಹೋದರರ ಜೊತೆ ಸೇರಿ ಕಣ್ಣು ಮುಚ್ಚಾಲೆ ಆಡುತ್ತಿದ್ದಳು. ಆಗಲೇ ಜವರಾಯ Read more…

ನಾಳೆ ಬಿಡುಗಡೆಯಾಗಲಿದೆ ‘ಬನಾರಸ್’ ಸಿನಿಮಾ

ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಜಯತೀರ್ಥ ನಿರ್ದೇಶನದ ‘ಬನಾರಸ್’ ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಈಗಾಗಲೇ ರೋಡ್ ಶೋ ಮೂಲಕ ಪ್ರಚಾರ ಕಾರ್ಯವನ್ನು ಚಿತ್ರತಂಡ ಪೂರ್ಣಗೊಳಿಸಿದೆ. Read more…

ಶಿವಮೊಗ್ಗ ಸುತ್ತಮುತ್ತ ಗ್ರಾಮೀಣ ಸೊಗಡಿನ ʼಶರʼ ಚಿತ್ರದ ಚಿತ್ರೀಕರಣ

ಗ್ರಾಮೀಣ ಸೊಗಡಿನ, ನೈಜ ಆಧಾರಿತ ಪ್ರೇಮದ ಹಂದರವಿರುವ ಶರ ಚಿತ್ರದ ಚಿತ್ರೀಕರಣ ಶಿವಮೊಗ್ಗ ಸುತ್ತಮುತ್ತ ಭರದಿಂದ ಸಾಗಿದ್ದು, ಹೊಸ ನಿರೀಕ್ಷೆಯ ಚಿತ್ರವಾಗಿದೆ ಎಂದು ನಿರ್ದೇಶಕ ಪ್ರಕಾಶ್ ರಾಜ್ ಹೇಳಿದರು. Read more…

BIG NEWS: ಗುಜರಾತ್ ವಿಧಾನಸಭಾ ಚುನಾವಣೆ; ದಿನಾಂಕ ಘೋಷಣೆ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಎಣ್ಣೆ ಏಟಿನ ಎಫೆಕ್ಟ್: ಮಳೆ ನೀರನ್ನೇ ಸುನಾಮಿ ಎಂದುಕೊಂಡು ಈಜಲು ಹೊರಟ ಕುಡುಕ

ಒಂದೆರಡು ಪೆಗ್ ಒಳಗೆ ಹೋದರೆ ಸಾಕು, ಇಡೀ ಭೂಮಿಯೇ ಗಿರಗಿರ ಅಂತ ತಿರುಗೋಕೆ ಶುರುವಾಗುತ್ತೆ. ಅದಕ್ಕೆ ನೋಡಿ ಕುಡುಕರು ಕುಡಿದ ತಕ್ಷಣ ತೇಲಾಡ್ತಾ ಇರೋ ತರಹ ಆಡ್ತಿರ್ತಾರೆ. ಇಲ್ಲೂ Read more…

BIG NEWS: ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಒಂದೇ ದಿನದಲ್ಲಿ 9 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,321 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಒಂದೇ ದಿನ 9 ಜನ Read more…

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮರೆಮಾಚುವುದು ಅಪರಾಧ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಮಾಹಿತಿ ಇದ್ದರೂ, ಅದನ್ನು ವರದಿ ಮಾಡದೇ ಹೋದಲ್ಲಿ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತೆ, ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ. Read more…

ಮತ್ತೊಂದು ದಾಖಲೆ ಬರೆದ ‘ಕಾಂತಾರ’ ಸಿನಿಮಾ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಭಾರತದೆಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದ್ದು, ಒಂದರ ಮೇಲೊಂದು ದಾಖಲೆ ಬರೆಯುತ್ತಿದೆ. ಈಗಾಗಲೇ ಕಲೆಕ್ಷನ್ ನಲ್ಲಿ ಕೆಜಿಎಫ್ ಮೊದಲನೆಯ ಭಾಗವನ್ನು ಇಂದಿಕ್ಕಿದ್ದು,ಕಾಂತಾರ Read more…

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತ; ಕಾರು ಬಾವಿಗೆ ಬಿದ್ದು ತಂದೆ – ಮಗ ಸಾವು

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತವೊಂದು ಸಂಭವಿಸಿದ್ದು, ಈ ವೇಳೆ ಕಾರು ಬಾವಿಗೆ ಬಿದ್ದ ಪರಿಣಾಮ ತಂದೆ – ಮಗ ಮೃತಪಟ್ಟಿದ್ದಾರೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದೆ. ಕಣ್ಣೂರಿನ Read more…

ಗರಿಗರಿಯಾದ ʼಇಡ್ಲಿʼ ಪಕೋಡ ಮಾಡುವ ವಿಧಾನ

ಕೆಲವೊಮ್ಮೆ ಬೆಳಗ್ಗೆ ತಿಂಡಿಗೆ ಮಾಡಿದ ಇಡ್ಲಿ ಹಾಗೇ ಉಳಿದುಬಿಡುತ್ತೆ. ತಣ್ಣಗಾದ ಮೇಲೆ ಆ ಇಡ್ಲಿಯನ್ನು ತಿನ್ನಲು ಯಾರೂ ಇಷ್ಟಪಡೋದಿಲ್ಲ. ಹಾಗಂತ ಅದನ್ನು ಬಿಸಾಡೋಕೆ ಯಾರಿಗೆ ಮನಸ್ಸು ಬರುತ್ತೆ ಹೇಳಿ? Read more…

ಆರೋಗ್ಯಕರ ಮೆಂತ್ಯ ಇಡ್ಲಿ ಸವಿದು ನೋಡಿ

ಮೆಂತ್ಯ ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯ ದೋಸೆ ಮನೆಯಲ್ಲಿ ಆಗಾಗ ಮಾಡುತ್ತಿರುತ್ತೇವೆ. ಹಾಗೇ ಈ ಮೆಂತ್ಯಕಾಳುಗಳನ್ನು ಬಳಸಿ ರುಚಿಕರವಾದ ಇಡ್ಲಿ ಕೂಡ ಮಾಡಬಹುದು. ಬೇಕಾಗುವ ಸಾಮಾಗ್ರಿಗಳು ಕೂಡ Read more…

ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾದ ರಿಷಬ್ ದಂಪತಿ..!

ಬೆಳ್ತಂಗಡಿ- ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಗಳಲ್ಲಿ ದಾಖಲೆ ಸೃಷ್ಟಿ ಮಾಡ್ತಾ ಇದೆ ಈ ಸಿನಿಮಾ. ಈ ಸಕ್ಸಸ್ ಬೆನ್ನಲ್ಲೇ ರಿಷಬ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...