alex Certify Featured News | Kannada Dunia | Kannada News | Karnataka News | India News - Part 188
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬಿನ ಲಾರಿ ಅಡ್ಡಗಟ್ಟಿ ವಸೂಲಿಗೆ ನಿಂತ ಆನೆಗಳು…! ಇದ್ಯಾವ ʼಟ್ಯಾಕ್ಸ್ʼ ಅಂತ ಕೇಳಿಬಂತು ಪ್ರಶ್ನೆ

ಇತ್ತೀಚೆಗೆ ಜಿಎಸ್ಟಿ ಹೆಚ್ಚು ಪ್ರಚಲಿತದಲ್ಲಿರುವ ವಿಷಯ. ಇಲ್ಲೆರೆಡು ಆನೆಗಳು ರಸ್ತೆಯಲ್ಲಿ ಸಾಗುತ್ತಿದ್ದ ಲಾರಿ ಅಡ್ಡಗಟ್ಟಿ ವಸೂಲಿಗಿಳಿದಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಇದು ಯಾವ ರೂಪದ ತೆರಿಗೆ Read more…

ನಟಿ ಕತ್ರಿನಾಗೆ ಜೀವ ಬೆದರಿಕೆ ಹಾಕಿದ್ದವನು ಅಂದರ್..!‌ ವಿಚಾರಣೆ ವೇಳೆ ಅಸಲಿ ಕಾರಣ ತಿಳಿದು ದಂಗಾದ ಪೊಲೀಸರು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ದಂಪತಿ ಮುಂಬೈನ ಸಾಂತಾಕ್ರೂಝ್ Read more…

ಅಮೆರಿಕಾದಲ್ಲಿ ಉದ್ಯೋಗ ಪಡೆದ ಬಾಲಕ; ವಯಸ್ಸು ಕೇಳಿ ಕಂಪನಿಗೆ ಶಾಕ್..!

ನಾಗ್ಪುರ ಮೂಲದ 15 ವರ್ಷದ ಬಾಲಕನೊಬ್ಬ ಕೋಡಿಂಗ್ ಸ್ಪರ್ಧೆಯಲ್ಲಿ ಗೆದ್ದ ನಂತರ ಅಮೆರಿಕಾದಲ್ಲಿ ಉದ್ಯೋಗ ಪಡೆದಿದ್ದಾನೆ. ಆದರೆ ಈತ ಇನ್ನೂ ಚಿಕ್ಕವನಾಗಿರುವುದರಿಂದ ತನಗೆ ಬಂದ ಆಫರ್ ಅನ್ನು ಕಳೆದುಕೊಂಡಿದ್ದಾನೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

‘ಫೋಟೋ ಶೂಟ್’ ಗಾಗಿ ಬೆತ್ತಲಾಗಿದ್ದ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ….!

ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ ನಿಯತಕಾಲಿಕೆಯೊಂದರ ಫೋಟೋ ಶೂಟ್ ಗಾಗಿ ಬೆತ್ತಲಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಕುರಿತು ಪರ – ವಿರೋಧದ ಅಭಿಪ್ರಾಯಗಳ Read more…

ರಕ್ತಶುದ್ಧಿಗೆ ನೆರವಾಗುತ್ತೆ ʼಜೇನುತುಪ್ಪʼ

ಕೆಲವೊಮ್ಮೆ ತಿನ್ನುವ ಆಹಾರದಿಂದ ಅಥವಾ ಅಲರ್ಜಿ ಕಾರಣದಿಂದ ನಮ್ಮ ದೇಹದ ರಕ್ತ ಕೆಡುತ್ತದೆ. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ರಕ್ತ ಶುದ್ಧಿ ಮಾಡಬಹುದು. ಒಂದು ಚಮಚ ಜೇನುತುಪ್ಪ ಹಾಗೂ Read more…

ಬಳಸಿದ ಚಹಾ ಪುಡಿಯಿಂದ ಸಿಗುತ್ತೆ ಈ ಪ್ರಯೋಜನ

ಪ್ರತಿ ಮನೆಯಲ್ಲೂ ಕನಿಷ್ಠ ದಿನಕ್ಕೆರಡು ಬಾರಿಯಾದರೂ ಚಹಾ ತಯಾರಾಗುತ್ತದೆ. ಅದು ಮಾಮೂಲಿ ಚಹಾ ಆಗಿರಬಹುದು ಅಥವಾ ಗ್ರೀನ್ ಟೀ ಇರಬಹುದು. ಹೀಗೆ ಸೋಸಿ ಉಳಿದಿರುವ ಚಹಾ ಪುಡಿಯನ್ನು ಬಳಸಿ Read more…

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ವುಶು ಚಾಂಪಿಯನ್ ಶಿಪ್ ಪಂದ್ಯಾವಳಿ

ರಾಜ್ಯಮಟ್ಟದ 21 ನೇ ವುಶು ಚಾಂಪಿಯನ್ ಶಿಪ್ ಪಂದ್ಯಾವಳಿ ಆಗಸ್ಟ್ 6 ರಿಂದ 9 ರವರೆಗೆ ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ವುಶು ಸಂಸ್ಥೆ Read more…

ತಮಗೆ ಸಚಿವ ಸ್ಥಾನ ನೀಡುವ ವಿಚಾರ ಹೈಕಮಾಂಡ್‌ ಗೆ ಬಿಟ್ಟ ವಿಷಯ: ಕೆ.ಎಸ್.‌ ಈಶ್ವರಪ್ಪ

ಶಿವಮೊಗ್ಗ: ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಈಶ್ವರಪ್ಪ ಹೇಳಿದ್ದಾರೆ. ಇಂದು ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕಿಯಾಗಿ ಅಧಿಕಾರ ಸ್ವೀಕರಿಸಿದ ರೇಖಾ ರಂಗನಾಥ್ Read more…

SHOCKING NEWS: ನ್ಯಾಯ ಕೊಡಿಸದ ಪೊಲೀಸರು; ಕಮೀಷನರ್ ಕಚೇರಿ ಎದುರೇ ವಿಷ ಕುಡಿದ ವ್ಯಕ್ತಿ

ಬೆಂಗಳೂರು: ತನಗೆ ಹಾಗೂ ತನ್ನ ಮಗಳಿಗೆ ಪೊಲೀಸರು ನ್ಯಾಯ ಕೊಡಿಸಿಲ್ಲ, ಅನ್ಯಾಯವಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪೊಲೀಸ್ ಕಮೀಷನರ್ ಕಚೇರಿ ಎದುರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ Read more…

BIG NEWS: ನಟಿ ಕತ್ರಿನಾ ಕೈಫ್ – ವಿಕ್ಕಿ ಕೌಶಲ್ ದಂಪತಿಗೆ ಜೀವ ಬೆದರಿಕೆ; ದೂರು ದಾಖಲಿಸಿಕೊಂಡ ಮುಂಬೈ ಪೊಲೀಸರು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ Read more…

BIG NEWS: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 41 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 16,866 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, Read more…

ಸುಷ್ಮಿತಾ ಸೇನ್ ಕನ್ನಡಕ ‌ʼಝೂಮ್ʼ ಮಾಡಿದಾಗ ಕಂಡಿದ್ದೇನು ಗೊತ್ತಾ ?

ಉದ್ಯಮಿ‌ ಲಲಿತ್ ಮೋದಿ ಜೊತೆಗಿನ ಒಡನಾಟದಿಂದ ಮಾಜಿ ಭುವನ ಸುಂದರಿ ಸುಷ್ಮಿತಾ ಸೇನ್ ಈಗ ಹೆಚ್ಚು ಪ್ರಚಲಿತದಲ್ಲಿದ್ದಾರೆ. ಲಲಿತ್ ಮೋದಿ ಜೊತೆಗೆ ಡೇಟಿಂಗ್ ಇಳಿದಿದ್ದಕ್ಕೆ ಆಕೆಯನ್ನು ‘ಗೋಲ್ಡ್ ಡಿಗ್ಗರ್’ Read more…

100 ವರ್ಷ ಹಳೆಯದಾದ ಮಿನಿ ಟಾಯ್ ಟ್ರೈನ್ ಸೇವೆ ಪುನರಾರಂಭ

ಸುಮಾರು ಒಂದು ಶತಮಾನಕ್ಕೂ ಹೆಚ್ಚು ಇತಿಹಾಸ ಇರುವ ಮುಂಬೈ ಸಮೀಪದ ಮಾಥೆರಾನ್ ಗಿರಿಧಾಮದಲ್ಲಿ ಐಕಾನಿಕ್ ಮಿನಿ ಟಾಯ್ ರೈಲು 2022 ರ ಅಂತ್ಯದ ವೇಳೆಗೆ ತನ್ನ ಸೇವೆಗಳನ್ನು ಪುನರಾರಂಭಿಸುವ Read more…

ಸಾರಾ ಮಹೇಶ್ – ಜಿಟಿಡಿ ಭೇಟಿ; ಕುತೂಹಲ ಕೆರಳಿಸಿದ ಉಭಯ ಮುಖಂಡರ ನಡೆ

ಜೆಡಿಎಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಜೆಡಿಎಸ್ ಮುಖಂಡ ಸಾರಾ Read more…

BIG NEWS: ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಮತ್ತೊಮ್ಮೆ ಪಾತ್ರರಾದ ಬಾಲಿವುಡ್ ನಟ ಅಕ್ಷಯ್ ಕುಮಾರ್

ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸುವವರ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ. ವರ್ಷಕ್ಕೆ ನಾಲಕ್ಕರಿಂದ ಐದು ಸಿನಿಮಾಗಳನ್ನು ಮಾಡುವ ಅವರು ಸಿರಿವಂತ Read more…

BIG NEWS: ಕಾಂಗ್ರೆಸ್ ಬಳಿಕ BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು ಮುಖ್ಯಮಂತ್ರಿ ಮಾಡ್ತೀವಿ ಎಂದ ಎಂ ಎಲ್ ಸಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ Read more…

ಆಕರ್ಷಕ ಶೀರ್ಷಿಕೆಯೊಂದಿಗೆ ಮಂಗಳ ಗ್ರಹದಿಂದ ತೆಗೆದ ಭೂಮಿಯ ಫೋಟೋ ಹಂಚಿಕೊಂಡ ಆನಂದ್​ ಮಹೀಂದ್ರಾ…!

ಮಹೀಂದ್ರಾ ಗ್ರೂಪ್​ ಅಧ್ಯಕ್ಷ ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಪೋಸ್ಟ್​ಗೆ ದೊಡ್ಡ ಅಭಿಮಾನಿ ಬಳಗವೇ ಇದೆ. ಜುಲೆ 21 ರಂದು ಅವರು ರಿಟ್ವೀಟ್​ ಮಾಡಿದ ಪೋಸ್ಟ್​ ವಿಶೇಷ Read more…

ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಂಡಿಗೋ ವಿಮಾನ ಪ್ರಯಾಣಿಕ ‘ಅಂದರ್’

ಇಂಡಿಗೋ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಮಾರ್ಗವಾಗಿ ಶ್ರೀನಗರದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರದಿಂದ Read more…

ಈ ಫೋಟೋದಲ್ಲಿರುವ ಕುದುರೆಯನ್ನು 15 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ ?

ಸಾಮಾಜಿಕ ಜಾಲತಾಣದ ಹೊಸ ಸರಕು ಬಂದಿದೆ. ಆಪ್ಟಿಕಲ್​ ಇಲ್ಯೂಷನ್​ಗೆ ಸಂಬಂಧಪಟ್ಟಂತೆ ಒಂದು ಸವಾಲು ಇದ್ದು, ಕಟ್ಟಡವೊಂದರ ಫೋಟೋದಲ್ಲಿ ಕುದುರೆಯೊಂದು ಅಡಗಿದ್ದು ಅದನ್ನು 15 ಸೆಕೆಂಡುಗಳೊಳಗೆ ಹುಡುಕುವ ಕೆಲಸವನ್ನು ಜಾಲತಾಣಿಗರು Read more…

‘ನಿತಂಬ’ ಕಾಣಿಸುವಂತಹ ಜೀನ್ಸ್ ಧರಿಸಿದ ನಟಿ…! ಇಂಜೆಕ್ಷನ್ ಮಾಡುವುದು ಸುಲಭ ಎಂದು ಕಾಲೆಳೆದ ನೆಟ್ಟಿಗ

ನಟಿ ಊರ್ವಶಿ ರೌಟೇಲ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ 53 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಆಗಾಗ ತಮ್ಮ ಹಾಟ್ ಫೋಟೋಗಳನ್ನು ಹಾಕುವ ಮೂಲಕ ಊರ್ವಶಿ ರೌಟೇಲ Read more…

‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ 2022 ರ ಮಾರ್ಚ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ Read more…

ಶಿರಡಿ ಸಾಯಿಬಾಬಾ ದೇಗುಲಕ್ಕೆ 33 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ಕೊಟ್ಟ ವೈದ್ಯ

ಹೈದರಾಬಾದ್‌ನ ವೈದ್ಯರೊಬ್ಬರು ಶುಕ್ರವಾರ ಮಹಾರಾಷ್ಟ್ರದ ಶಿರಡಿಯ ಪ್ರಸಿದ್ಧ ಸಾಯಿಬಾಬಾ ದೇವಸ್ಥಾನಕ್ಕೆ 33 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ನೀಡಿದ್ದಾರೆ. 707 ಗ್ರಾಂ ತೂಕದ ಕಿರೀಟದಲ್ಲಿ 35 ಗ್ರಾಂ Read more…

ಆ.10 ರಿಂದ 16 ರ ವರೆಗೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ತನ್ನ ಅದ್ದೂರಿತನದಿಂದ ದೂರವಾಗಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಈ ಮೊದಲಿನಂತೆ ವೈಭವದಿಂದ ಆಚರಿಸಲು ಶ್ರೀ ಮಠ ತೀರ್ಮಾನಿಸಿದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 20,279 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.5.3ರಷ್ಟು ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಸೋಂಕಿತರ Read more…

ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕಿರುತೆರೆ ನಟ

ಕಿರುತೆರೆ ನಟರೊಬ್ಬರು ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ‘ಬಾಬಿ ಜಿ ಘರ್ ಪರ್ ಹೇ’ ಹಾಸ್ಯ ಧಾರಾವಾಹಿಯ ಖ್ಯಾತ Read more…

NDA ಅಂದರೆ ‘ನೋ ಡೇಟಾ ಅವೈಲಬಲ್’: ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಎನ್ ಡಿ ಎ ಎಂದರೆ ‘ನೋ ಡೇಟಾ ಅವೈಲಬಲ್’ Read more…

BIG NEWS: ಯಡಿಯೂರಪ್ಪ ಬಳಿಕ ಪುತ್ರನಿಗೆ ‘ಕ್ಷೇತ್ರ’ ಬಿಟ್ಟುಕೊಟ್ಟ ಮತ್ತೊಬ್ಬ ನಾಯಕ….!

ಶುಕ್ರವಾರದಂದು ಶಿಕಾರಿಪುರದಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ಬಿ.ವೈ. ವಿಜಯೇಂದ್ರ Read more…

ಮಕ್ಕಳಿಗೆ ಇಷ್ಟವಾಗುವ ʼದಾಳಿಂಬೆʼ ಜೆಲ್ಲಿ

ಮಕ್ಕಳಿದ್ದರೆ ಮನೆಯಲ್ಲಿ ಏನಾದರೂ ತಿಂಡಿಗೆ ಬೇಡಿಕೆ ಇಡುತ್ತಲೆ ಇರುತ್ತಾರೆ. ಅವರ ಮನಸ್ಸನ್ನು ಖುಷಿಪಡಿಸಲು ಈ ದಾಳಿಂಬೆ ಜೆಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ. ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...