alex Certify Featured News | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ದಿನವನ್ನು ʼಸುಂದರʼಗೊಳಿಸುತ್ತೆ ಈ ಎಲ್ಲ ಉಪಾಯ

ಕೆಲಸಕ್ಕೆ ಹೋಗುವ ಜನರಿಗೆ ಒತ್ತಡ ತಪ್ಪಿದ್ದಲ್ಲ. ಕೆಲಸದ ಒತ್ತಡದಲ್ಲಿ ನಮ್ಮನ್ನು ನಾವು ಮರೆಯುತ್ತೇವೆ. ಇದ್ರಿಂದ ಅನೇಕ ಸಮಸ್ಯೆ ಎದುರಾಗುತ್ತದೆ. ಖಿನ್ನತೆ ಕಾಡಲು ಶುರುವಾಗುತ್ತದೆ. ವೈದ್ಯರ ಭೇಟಿ, ಮಾತ್ರೆ ಸೇವನೆ Read more…

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಸಾಹೋ’ ಚಿತ್ರಕ್ಕೆ 5 ವರ್ಷದ ಸಂಭ್ರಮ

ಸುಜಿತ್ ನಿರ್ದೇಶನದ ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಾಹೋ’ ಚಿತ್ರ 2019 ಆಗಸ್ಟ್ 30 ರಂದು ವಿಶ್ವಾದ್ಯಂತ ತೆರೆ  ಕಂಡಿತ್ತು. ಆಕ್ಷನ್ ಥ್ರಿಲ್ಲರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದ ಈ Read more…

ಚಂದನ್ ಶೆಟ್ಟಿ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್

ಇತ್ತೀಚಿಗಷ್ಟೇ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಚಂದನ್ ಶೆಟ್ಟಿ ಇದೀಗ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲನ್ನು ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ Read more…

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ನಂದಮೂರಿ ಬಾಲಕೃಷ್ಣ

ಟಾಲಿವುಡ್ ನ ಹಿರಿಯ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 50 ವರ್ಷಗಳಾಗಿದ್ದು, ನಂದಮೂರಿ ಬಾಲಕೃಷ್ಣ ಅಭಿಮಾನಿಗಳು ಸ್ಪೆಷಲ್ ಡಿಪಿ ಒಂದನ್ನು ಬಿಡುಗಡೆ ಮಾಡಿದ್ದಾರೆ. Read more…

ಸೆಪ್ಟೆಂಬರ್ ಮೂರರಂದು ಬಿಡುಗಡೆಯಾಗಲಿದೆ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್

ಗಿರೀಶ್ ಜಿ ನಟಿಸಿ ನಿರ್ದೇಶಿಸಿರುವ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್ ಇದೆ ಸೆಪ್ಟೆಂಬರ್ ಮೂರಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಮಹಾರಾಜ ಟ್ರೋಫಿ; ಇಂದು ಮೊದಲ ಸೆಮಿ ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್

ಈ ಬಾರಿಯ ಮಹಾರಾಜ ಟ್ರೋಫಿಯ ಪಂದ್ಯಗಳು ಹೊಸ ದಾಖಲೆಗಳನ್ನು ಬರೆದಿದ್ದು, ಮೂರು ಸೂಪರ್ ಓವರ್ ನಡೆದ ಪಂದ್ಯವಂತೂ ಹೊಸ ಇತಿಹಾಸ ಸೃಷ್ಟಿಸಿದೆ. ಎಲ್ಲಾ ಪಂದ್ಯಗಳು ಸಹ ರೋಚಕತೆಯಿಂದ ಸಾಗಿದ್ದು,  Read more…

ಸೀರೆಯಲ್ಲಿ ಮಿಂಚಿದ ನಟಿ ಮಲೈಕಾ ವಾಸುಪಾಲ್

‘ಉಪಾಧ್ಯಕ್ಷ’ ಖ್ಯಾತಿಯ ನಟಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಲೈಕಾ ವಾಸುಪಾಲ್ ಇತ್ತೀಚಿಗಷ್ಟೇ ಸೀರೆಯನ್ನುಟ್ಟು ಫೋಟೋಶೂಟ್ ಮಾಡಿಸಿದ್ದು, Read more…

ಶಿವಮೊಗ್ಗದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ವೀಕ್ಷಣೆ ಮಾಡಿದ ಶರಣ್ಯಾ ಶೆಟ್ಟಿ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ  ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ Read more…

ಇಂದು ಆರಂಭವಾಗಲಿದೆ ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್

ಇತ್ತೀಚಿಗೆ ನಡೆದ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಎದುರು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಒಂದು ಸೊನ್ನೆಯಿಂದ ಮುನ್ನಡೆ ಸಾಧಿಸಿದೆ ಇಂದು ಲಂಡನ್ ನಲ್ಲಿ Read more…

‘ರತ್ನ’ ಚಿತ್ರದ ವಿಡಿಯೋ ಹಾಡು ರಿಲೀಸ್

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರದ ‘ಮೊದಲ ದಿನದ ಮಾತು’ ಎಂಬ ವಿಡಿಯೋ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ, ಈ ಹಾಡಿಗೆ ರಾಜೇಶ್ ಕೃಷ್ಣನ್ ಹಾಗೂ Read more…

ನಾಳೆ ತೆರೆ ಕಾಣಲಿದೆ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’

ವಿನಯ್ ರಾಜಕುಮಾರ್ ಅಭಿನಯದ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದ ‘ಪೆಪೆ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಲವರ್ ಬಾಯ್ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ವಿನಯ್ ರಾಜಕುಮಾರ್ ರಗಡ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ

ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ 1986ರಲ್ಲಿ ತೆರೆ ಕಂಡ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾದ ಬೌಲರ್ ಗಳಲ್ಲಿ ಮುತ್ತಯ್ಯ ಮುರಳೀಧರನ್ ಬಿಟ್ಟರೆ ಮೊದಲು ನೆನಪಾಗುವುದೇ ವೇಗದ ಬೌಲರ್ ಲಸಿತ್ ಮಾಲಿಂಗ, ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ನಿಂದಲೇ ಬ್ಯಾಟ್ಸ್ಮನ್ಗಳಿಗೆ ಕಾಟ ನೀಡುತ್ತಿದ್ದ ಈ Read more…

‘ಕಣಂಜಾರು’ ಚಿತ್ರದ ‘ಪ್ರೇಮ ಶೃಂಗಾರ’ ಹಾಡು ರಿಲೀಸ್

ಆರ್ ಬಾಲಚಂದ್ರ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಣಂಜಾರು’ ಚಿತ್ರದ ‘ಪ್ರೇಮ ಶೃಂಗಾರ’ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡನ್ನು ಆರ್. ಪಿ ಫಿಲಂ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಮಹಾರಾಜ ಟ್ರೋಫಿ: ಇಂದು ಮೊದಲ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ಹಾಗೂ ಮಂಗಳೂರು ಡ್ರ್ಯಾಗನ್ಸ್ ಕಾದಾಟ

ಈ ಬಾರಿಯ ಮಹಾರಾಜ ಟ್ರೋಫಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು, ಇನ್ನೇನು ಮುಕ್ತಾಯ ಹಂತಕ್ಕೆ ತಲುಪಿದೆ. ನಿನ್ನೆಯಷ್ಟೇ ನಾಲ್ಕು ತಂಡಗಳು ಸೆಮಿ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಆಗಸ್ಟ್ 30 Read more…

‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಎಂಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ಅಭಿನಯದ ‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಹಾಡು ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ ಈ ಹಾಡಿಗೆ ಟಿಪ್ಪು ಮತ್ತು ಮಾಧುರಿ Read more…

ಇಂದು ಬಿಡುಗಡೆಯಾಗಲಿದೆ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು

ಸೆಪ್ಟೆಂಬರ್ 13ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ವಿಕ್ಕಿ ವರುಣ್ ನಟನೆಯ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಸೆಪ್ಟೆಂಬರ್ 13ಕ್ಕೆ ತೆರೆ ಕಾಣಲಿದೆ ‘ಕಾಲಾಪತ್ಥರ್’

ತನ್ನ ಟೈಟಲ್ ಹಾಗೂ ಹಾಡಿನಿಂದಲೇ ಭರ್ಜರಿ ಸೌಂಡ್ ಮಾಡಿದ್ದ, ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ ‘ಕಾಲಾಪತ್ಥರ್’ ಚಿತ್ರ ಮುಂದಿನ ತಿಂಗಳು ಸೆಪ್ಟೆಂಬರ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಇಂದು Read more…

ಆಗಸ್ಟ್ 30ರಂದು ಬಿಡುಗಡೆಗೆ ಸಜ್ಜಾಗಿದೆ ‘ಲಾಫಿಂಗ್ ಬುದ್ಧ’

ಪ್ರಮೋದ್ ಶೆಟ್ಟಿ ಅಭಿನಯದ ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ತನ್ನ ಟ್ರೈಲರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದು, ತೆರೆ ಮೇಲೆ ಬರಲು ಸಜ್ಜಾಗಿದೆ. ಇದೇ Read more…

ಮಹಾರಾಜ ಟ್ರೋಫಿ; ಇಂದು ಮೊದಲನೆ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಮಹಾರಾಜ ಟ್ರೋಫಿ ಇನ್ನೇನು ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಮೈಸೂರು ವಾರಿಯರ್ಸ್, ಸೇರಿದಂತೆ ಗುಲ್ಬರ್ಗ ಮೈಸ್ಟಿಕ್ಸ್ ತಂಡ ಈಗಾಗಲೇ ಸೆಮಿ ಫೈನಲ್ ಪ್ರವೇಶಿಸಿದ್ದು, ಇದೆ Read more…

‘ಭುವನಂ ಗಗನಂ’ ಚಿತ್ರದ ಮೊದಲ ಹಾಡು ರಿಲೀಸ್

ಗಿರೀಶ್ ಮೂಲಿಮನಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಭುವನಂ ಗಗನಂ’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಭುವನ ಗಗನ ಎಂಬ Read more…

ಇಂದು ಬಿಡುಗಡೆಯಾಗಲಿದೆ ‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಹಾಡು

ಇತ್ತೀಚಿಗಷ್ಟೇ ತನ್ನ ಮೆಲೋಡಿ ಹಾಡಿನಿಂದ  ಗಾನಪ್ರಿಯರ ಗಮನ ಸೆಳೆದಿದ್ದ ಪವನ್ ತೇಜ್ ನಟನೆಯ  ‘ಜಂಬೂ ಸರ್ಕಸ್’ ಚಿತ್ರದ ಮತ್ತೊಂದು ಹಾಡು ಇಂದು  ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಮಾಡಿ ಈ ಕೆಲಸ

ಮನೆಯಲ್ಲಿ ಗೃಹಿಣಿಯಾದವಳು ಒಳ್ಳೆಯ ರೀತಿಯಲ್ಲಿ ಇದ್ದರೆ ಆ ಮನೆಯಲ್ಲಿ ಸುಖ – ಶಾಂತಿ ನೆಮ್ಮದಿ ನೆಲೆಸುತ್ತದೆ ಎನ್ನುತ್ತಾರೆ. ಮನೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಗೃಹಿಣಿಯಿದ್ದರೆ ಆ ಮನೆ ಉನ್ನತಿಯಾಗುತ್ತದೆ. Read more…

ರಿಲೀಸ್ ಆಯ್ತು ಅರ್ಜುನ್ ಸರ್ಜಾ ನಟನೆಯ ‘ವಿರುನ್ನು’ ಟ್ರೈಲರ್

ಅರ್ಜುನ್ ಸರ್ಜಾ ಅಭಿನಯದ ಕಣ್ಣನ್ ತಾಮರಕ್ಕುಳಂ ನಿರ್ದೇಶನದ ‘ವಿರುನ್ನು’ ಎಂಬ ಮಲಯಾಳಂ ಚಿತ್ರದ ಟ್ರೈಲರ್ ನಿನ್ನೆಯಷ್ಟೇ ರಿಚ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಮಲಯಾಳಂ Read more…

ಒಂದೇ ಪಂದ್ಯದಲ್ಲಿ ಮೂರು super over; ಹೊಸ ದಾಖಲೆ ಬರೆದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವಿನ ಪಂದ್ಯ

ನಿನ್ನೆ ನಡೆದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವಣ ಮಹಾರಾಜ ಟ್ರೋಫಿಯ 17ನೇ ಪಂದ್ಯ  ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವದಲ್ಲೇ ಮೊದಲ ಬಾರಿಗೆ ಒಂದೇ ಪಂದ್ಯದಲ್ಲಿ ಮೂರು Read more…

ಕಪಟಿ ಚಿತ್ರದ ಲಿರಿಕಲ್ ಹಾಡು ರಿಲೀಸ್

ರವಿಕಿರಣ್ ಹಾಗೂ ಚೇತನ್ ಎಸ್ ಪಿ ಜಂಟಿಯಾಗಿ ನಿರ್ದೇಶಿಸಿರುವ ಕಪಟಿ ಚಿತ್ರದ ‘ಕಲಿ ಆಗಿರು’ ಎಂಬ ಲಿರಿಕಲ್ ಹಾಡನ್ನು ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿ ಈ ಗೇಮ್ಸ್

“ಆಡೋಣ ಬಾ ಆಡೋಣ ಬಾ ಒಂದಾಗಿ ನಾವೆಲ್ಲಾ ಈಗ” 90 ರ ದಶಕದ ಸಿನೆಮಾ ಹಾಡಿದು. ಈಗ ಮಕ್ಕಳ್ಯಾರೂ ತೆರೆದ ಮೈದಾನದಲ್ಲಿ ಆಡುವುದೇ ವಿರಳ. ಅಪ್ಪ ಅಮ್ಮನ ಮುದ್ದಿನ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ಬೆಸ್ಟ್ ಆಪಲ್‌ ಟೀ; ಫಟಾಫಟ್‌ ಇಳಿಯುತ್ತೆ ತೂಕ…..!

ಪ್ರತಿದಿನ ಒಂದು ಸೇಬುಹಣ್ಣನ್ನು ತಿಂದರೆ ವೈದ್ಯರನ್ನೇ ದೂರವಿಡಬಹುದು ಅನ್ನೋ ಮಾತಿದೆ. ಯಾಕಂದ್ರೆ ಸೇಬು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ಪೋಷಕಾಂಶಗಳನ್ನು ಹೊಂದಿದೆ. ಇದಲ್ಲದೆ ಸೇಬು ತೂಕವನ್ನು ಕಾಪಾಡಿಕೊಳ್ಳಲು Read more…

ರಾತ್ರಿ ಮಲಗುವಾಗ ಈ ವಿಷಯದ ಬಗ್ಗೆ ವಹಿಸಿ ಎಚ್ಚರ……!

ನಿದ್ರೆ ಬಂದ್ರೆ ಸಾಕು, ಎಲ್ಲೆಂದರಲ್ಲಿ ಮಲಗ್ತಾರೆ ಕೆಲವರು. ಮಲಗುವ ಕೋಣೆಯಲ್ಲಂತೂ ಎಲ್ಲ ವಸ್ತುಗಳೂ ಬಿದ್ದಿರುತ್ತವೆ. ಮಲಗುವಾಗ ತಲೆ ಪಕ್ಕದಲ್ಲಿ ನೀರನ್ನು ಇಟ್ಟುಕೊಳ್ಳುವ ಅಭ್ಯಾಸ ಕೆಲವರಿಗಿದ್ದರೆ ಮತ್ತೆ ಕೆಲವರು ಆಭರಣಗಳನ್ನು Read more…

ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ ‘ಡಾಲರ್ಸ್ ಪೇಟೆ’ ಚಿತ್ರತಂಡ

ಮೋಹನ್ ಎನ್ ಮುನಿ ನಾರಾಯಣಪ್ಪ ರಚಿಸಿ ನಿರ್ದೇಶಿಸಿರುವ ‘ಡಾಲರ್ಸ್ ಪೇಟೆ’ ಚಿತ್ರ ತನ್ನ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದು, ಟೀಸರ್ ನಿಂದಲೇ ಭರ್ಜರಿ ಸೌಂಡ್ ಮಾಡಿದೆ. ಸೆಪ್ಟೆಂಬರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...