alex Certify Featured News | Kannada Dunia | Kannada News | Karnataka News | India News - Part 193
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಯಾತ್ರೆ ಅಂದ್ರೆ ಓಡೋದು, ಬಸ್ಕಿ ಹೊಡೆಸದು ಆಗಿದೆ; ಸಚಿವ ಆರ್. ಅಶೋಕ್ ವ್ಯಂಗ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕುರಿತಂತೆ ವ್ಯಂಗ್ಯವಾಡಿರುವ ಸಚಿವ ಆರ್. ಅಶೋಕ್, ಪಾದಯಾತ್ರೆ ಅಂದ್ರೆ ಒಂದು ಗಾಂಭೀರ್ಯವಿರಬೇಕು. ಆದರೆ ಇಲ್ಲಿ ಓಡೋದು, ಬಸ್ಕಿ ಹೊಡೆಸೋದು Read more…

ಆರತಿ ಮಾಡುವಾಗಲೇ ವೇದಿಕೆಯಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಶಿವ ಪಾತ್ರಧಾರಿ…!

ರಾಮಲೀಲಾ ಸಮಾರಂಭದಲ್ಲಿ ಭಗವಾನ್ ಶಿವನ ಪಾತ್ರವನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ತೀವ್ರ ಹೃದಯ ಸ್ತಂಭನಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಈ ಘಟನೆ ನಡೆದಿದೆ‌. ಆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,786 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 12 ಮಂದಿ ಬಲಿಯಾಗಿದ್ದು, ದೇಶದಲ್ಲಿ Read more…

BIG BREAKING: ಹಿಜಾಬ್ ವಿವಾದ; ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು

ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಇಬ್ಬರೂ ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ. ಹೀಗಾಗಿ ಈ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಶಾಲೆಗಳಲ್ಲಿ Read more…

ಸಿಹಿಮಯ ‘ದೀಪಾವಳಿ’ಗೆ ಸಂಭ್ರಮದ ಸ್ವಾಗತ

ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಸಿಹಿಪ್ರಿಯರಿಗಂತೂ ಸಂಭ್ರಮವೋ ಸಂಭ್ರಮ. ಬಾಯಲ್ಲಿ ನೀರು ಉಕ್ಕಿಸುವ ಗುಲಾಬ್ ಜಾಮೂನ್, ಸೌಗಂಧ ಬೀರುವ ಖೀರು, ತುಪ್ಪ ತುಳುಕುವ ಮೈಸೂರ್‌ ಪಾಕ್‌, ತಾಜಾ Read more…

ಶಿವಮೊಗ್ಗದಲ್ಲಿಂದು ‘ಶುಭ ಮಂಗಳ’ ಚಿತ್ರದ ಪ್ರೀಮಿಯರ್ ಶೋ

ಶಿವಮೊಗ್ಗದಲ್ಲಿ ಇಂದು’ ಶುಭ ಮಂಗಳ’ ಕನ್ನಡ ಚಲನಚಿತ್ರದ ಪ್ರೀಮಿಯರ್ ಶೋವನ್ನು ಆಯೋಜಿಸಲಾಗಿದೆ. ಭಾರತ್ ಸಿನಿಮಾಸ್ ನ ಸ್ಕ್ರೀನ್ ಎರಡರಲ್ಲಿ ಇಂದು ಸಂಜೆ 5:15ಕ್ಕೆ ಪ್ರೀಮಿಯರ್ ಶೋ ನಡೆಯಲಿದ್ದು, ಈ Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ ʼಹಾಸನಾಂಬೆʼ ದರ್ಶನ ಆರಂಭ

ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಅಂದರೆ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ Read more…

‘ತಿರುಪತಿ ತಿಮ್ಮಪ್ಪ’ ನ ದರ್ಶನಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರ ಅಮಾವಾಸ್ಯೆಯಂದು ಸೂರ್ಯ ಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಅಂದು 12 ಗಂಟೆಗಳ ಕಾಲ ಭಕ್ತರಿಗೆ ದೇವರ Read more…

ಶ್ವೇತ ಭವನದಲ್ಲಿ ಭಾರತೀಯ ಸಮುದಾಯದವರೊಂದಿಗೆ ಬೈಡನ್ ‘ದೀಪಾವಳಿ’

ಭಾರತದಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂಬರುವ ದೀಪಾವಳಿಗೆ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಕೂಡಾ ದೀಪಾವಳಿ ಆಚರಿಸಲು ಸಜ್ಜಾಗಿದ್ದಾರೆ. ಹೌದು, ಅಕ್ಟೋಬರ್ Read more…

ದೀಪಾವಳಿಯಂದು ನಿಮ್ಮ ʼಆರೋಗ್ಯʼದ ರಕ್ಷಣೆ ಹೀಗಿರಲಿ

ದೀಪಾವಳಿ ಸಂತೋಷಗಳನ್ನು ಹೊತ್ತು ತರುತ್ತದೆ. ಬೆಳಕಿನ ಹಬ್ಬದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ. ಆದ್ರೆ ಈ ಹಬ್ಬ ಅಸ್ತಮಾ, ಅಲರ್ಜಿ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರ ಆರೋಗ್ಯದಲ್ಲಿ ಏರುಪೇರು ಮಾಡುತ್ತದೆ. Read more…

ಆನೆ ಒಂದು ಬಾರಿಗೆ ಎಷ್ಟು ಲೀಟರ್ ʼನೀರುʼ ಕುಡಿಯುತ್ತದೆ ಗೊತ್ತಾ…?

ವಿಶ್ವದಲ್ಲಿ ಅತ್ಯಂತ ದೊಡ್ಡ ಪ್ರಾಣಿ ಆನೆ. ಈ ಪ್ರಾಣಿಗಳಲ್ಲಿ ಏಷ್ಯಾ ಆನೆಗಳು ಹಾಗೂ ಆಫ್ರಿಕಾದ ಆನೆಗಳು ಎನ್ನುವ ಎರಡು ವಿಧಗಳಿವೆ. ಆಫ್ರಿಕಾದ ಆನೆಗಳಲ್ಲಿ ಫಾರೆಸ್ಟ್ ಎಲಿಫೆಂಟ್ ಹಾಗೂ ಬುಷ್ Read more…

ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ: ಕೋಟಾ ಶ್ರೀನಿವಾಸ ಪೂಜಾರಿ

ಸ್ಮಶಾನ ಕಾರ್ಮಿಕರ ಮಕ್ಕಳನ್ನು ರಾಜ್ಯದ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸುವ ಯೋಜನೆ ವ್ಯಾಪ್ತಿಗೆ ತರುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. Read more…

ಹಿಂದಿಯಲ್ಲೂ ಕಮಾಲ್ ಮಾಡಲಿದೆ ಕಾಂತಾರಾ..!

ಕಾಂತಾರ ಸಿನಿಮಾ ಜನ ಮನ ಗೆದ್ದ ಸಿನಿಮಾ. ಕರಾವಳಿಯ ಸಂಪ್ರದಾಯವನ್ನು ಇನ್ನಷ್ಟು ಶ್ರೀಮಂತ ಮಾಡಿದ ಸಿನಿಮಾ ಇದು ಎಂದರೆ ಅತಿಶಯೋಕ್ತಿಯಲ್ಲ ಅನ್ಸುತ್ತೆ. ಎಲ್ಲಾ ಥಿಯೇಟರ್ ಗಳು, ಮಾಲ್ ಗಳಲ್ಲಿ Read more…

ರೂಬಿಕ್ಸ್​ ಕ್ಯೂಬ್​ ಕ್ರೇಜಿ ಸಂಗ್ರಹದೊಂದಿಗೆ ಗಿನ್ನೆಸ್​ ವಿಶ್ವ ದಾಖಲೆ…!

ಬುದ್ಧಿಗೆ ಕೆಲಸ ಕೊಡುವ ಜಲ್​ ಕ್ಯೂಬ್​ ಅನೇಕರಿಗೆ ಇಷ್ಟ. ಆದರೆ, ಕೆಲ ಸಮಯದವರೆಗೆ ಇಷ್ಟವಾಗುತ್ತದೆ. ಅದು ಸಲೀಸೆನಿಸಿದ ಕೂಡಲೇ ಅದರ ಬಗ್ಗೆ ಆಸಕ್ತಿ ಕಡಿಮೆಯಾಗುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿಗೆ Read more…

ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ​ಗೆ ಬೆಂಕಿ; ಸಹಾಯಕ್ಕೆ ಧಾವಿಸಿದ ಅಪರಿಚಿತರು….! ವಿಡಿಯೋ ವೈರಲ್

ಜನನಿಬಿಡ ರಸ್ತೆಯಲ್ಲಿ ಸ್ಕೂಟರ್​ಗೆ ಬೆಂಕಿ ಹತ್ತಿಕೊಂಡ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿಗಳು ತಕ್ಷಣವೇ ಸ್ಪಂದಿಸಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅಪರಿಚಿತರೆಲ್ಲ ಒಟ್ಟಾಗಿ ಆ ಕ್ಷಣದಲ್ಲಿ ಸ್ಪಂದಿಸಿದ Read more…

BIG NEWS: ರಾಜಾಹುಲಿ ಮಾತಿಗೆ ತತ್ತರಿಸಿ ಹೋದ ಕಾಂಗ್ರೆಸ್; ಯಡಿಯೂರಪ್ಪನವರನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

ಮಂಗಳವಾರದಂದು ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದಿದ್ದರಲ್ಲದೆ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ನಡೆದ ಹಗರಣಗಳನ್ನು ತನಿಖೆ ನಡೆಸುತ್ತೇವೆ ಎಂದು ಗುಡುಗಿದ್ದರು. Read more…

ಮೋಸ್ಟ್ ವಾಂಟೆಡ್ ಕ್ರಿಮಿನಲ್‌ ಪೋರ್ಚುಗಲ್ ಜೈಲಿನಿಂದ ರಿಲೀಸ್

ಯುಕೆಯ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಪೋರ್ಚುಗಲ್‌ನಲ್ಲಿ ಪೊಲೀಸರು “ಟೈಮ್ ಲಿಮಿಟ್” ಮುಗಿದಿದೆ ಎಂದು ಕಸ್ಟಡಿಯಿಂದ ಬಿಡುಗಡೆ ಮಾಡಿರುವ ಪ್ರಸಂಗ ನಡೆದಿದೆ. ಮೂವತ್ತು ವರ್ಷದ ಅಲೆಕ್ಸ್ ಮಾಲೆ ಇಂಗ್ಲೆಂಡ್‌ನ Read more…

ಗದಗ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗದಗ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಇದರ ಪರಿಣಾಮವಾಗಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ರೋಣ ತಾಲೂಕಿನ ಯಾವಗಲ್ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,139 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,835 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಚಿತ್ರ ಬಿಡುಗಡೆಗೂ ಮುನ್ನವೇ ಬಾಲ ನಟ ಕ್ಯಾನ್ಸರ್ ಗೆ ಬಲಿ

ತಮ್ಮ ಚೊಚ್ಚಲ ಚಿತ್ರದಲ್ಲಿ ಅಭಿನಯಿಸಿದ್ದ ಬಾಲ ನಟರೊಬ್ಬರು ಇದರ ಬಿಡುಗಡೆಗೂ ಮುನ್ನವೇ ಮಾರಣಾಂತಿಕ ಕ್ಯಾನ್ಸರ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಭಾರತದಿಂದ ಆಸ್ಕರ್ ಗೆ ಪ್ರವೇಶ ಪಡೆದ ಗುಜರಾತಿ Read more…

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯುವತಿ ಮಗುವಿಗೆ ಜನ್ಮ ನೀಡಿ ಪರಾರಿ…! ಪತ್ತೆ ಹಚ್ಚಿ ತಾಯಿ – ಮಗುವನ್ನು ಒಂದುಗೂಡಿಸಿದ ಪೊಲೀಸರು

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ 19 ವರ್ಷದ ಯುವತಿ ಮಗುವಿಗೆ ಜನ್ಮ ನೀಡಿದ್ದು, ಬಳಿಕ ಶೌಚಾಲಯದ ಬಳಿ ಮಗು ಇಟ್ಟು ಪರಾರಿಯಾಗಿದ್ದರು. ಇದೀಗ ಆಕೆಯನ್ನು ಪತ್ತೆ ಹಚ್ಚಿರುವ Read more…

ಡಿಕೆಶಿ ಜೊತೆ ರಸ್ತೆ ಮೇಲೆಯೇ ಪುಷ್-ಅಪ್ ಮಾಡಿದ ರಾಹುಲ್…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

Shocking News: ಅಪ್ರಾಪ್ತ ಬಾಲಕಿಗೆ ಬಸ್ ನಲ್ಲಿ ತಾಳಿ ಕಟ್ಟಿದ ಹುಡುಗ..!

ಚೆನೈ: ಇಲ್ಲೊಬ್ಬ 17 ವರ್ಷದ ಹುಡುಗ ಬಸ್ ನಲ್ಲಿ ಪಿಯು ಓದುತ್ತಿದ್ದ ಹುಡುಗಿಗೆ ತಾಳಿ ಕಟ್ಟಿದ್ದಾನೆ. ಈ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ Read more…

ಅಭಿಮಾನಿಗಳಿಗೆ ಬಿಗ್‌ ಸರ್ಪ್ರೈಸ್‌ ಕೊಟ್ಟಿದ್ದಾರೆ ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಅಮಿತಾಭ್‌…..!

ಬಾಲಿವುಡ್‌ನ ಸೂಪರ್‌ ಸ್ಟಾರ್‌ 80ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಮಿತಾಭ್ ಬಚ್ಚನ್ಗೆ ಇಂದು 80ನೇ ಹುಟ್ಟುಹಬ್ಬದ ಸಂಭ್ರಮ. ನಿನ್ನೆ ಮಧ್ಯರಾತ್ರಿಯಿಂದಲೇ ಬಿಗ್‌ ಬಿ ಬರ್ತಡೇ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. Read more…

BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯಚೂರಿನ ಗಿಲ್ಲೆಸಗೂರಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, Read more…

BIG NEWS: 2023ರ ವಿಧಾನಸಭಾ ಚುನಾವಣೆಗೆ BJP ಪಾಂಚಜನ್ಯ; ರಾಹುಲ್ ಗಾಂಧಿ ಬಚ್ಚಾ ಎಂದ ‘ರಾಜಾಹುಲಿ’

  ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಿದೆ. ರಾಯಚೂರು ಜಿಲ್ಲೆಯಿಂದಲೇ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮತಬೇಟೆ Read more…

BIG NEWS: ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಲೋಹಿತಾಶ್ವ ಪುತ್ರ ಶರತ್ ಲೋಹಿತಾಶ್ವ ತಿಳಿಸಿದ್ದಾರೆ. ಹೃದಯಾಘಾತಕ್ಕೀಡಾಗಿದ್ದ ಲೋಹಿತಾಶ್ವ ಅವರನ್ನು Read more…

BIG NEWS: ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ರಾಹುಲ್ ಗಾಂಧಿ ತಾತ; ಭಯೋತ್ಪಾದನೆಗೆ ಇನ್ನೊಂದು ಹೆಸರೇ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಹಾವೇರಿ: ಭಾರತದಲ್ಲಿ ಭ್ರಷ್ಟಾಚಾರವನ್ನು ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷ. ಭಯೋತ್ಪಾದನೆ, ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಹಾವೇರಿಯ ಹುಕ್ಕೇರಿ ಮಠಕ್ಕೆ Read more…

BIG NEWS: ಇಂದಿನಿದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ; ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಬಿಜೆಪಿ ಪರ್ಯಾಯ ಯಾತ್ರೆ ಆರಂಭಿಸಿದ್ದು, ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಪುನೀತ್ ಪತ್ನಿ ಅಶ್ವಿನಿ; ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಸಿಎಂ ಬಸವರಾಜ್ ಬೊಮಾಯಿ ಅವರನ್ನು ಭೇಟಿಯಾಗಿ ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಗೆ ಆಹ್ವಾನ ನೀಡಿದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...