alex Certify Featured News | Kannada Dunia | Kannada News | Karnataka News | India News - Part 194
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯ ಹಿತ್ತಲಿನಲ್ಲಿ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು

ಮನೆಯಲ್ಲಿ ಸಾಂಬಾರು, ರಸಂ ಮಾಡುವಾಗ ಎಲ್ಲದಕ್ಕೂ ಕೊತ್ತಂಬರಿಸೊಪ್ಪಿನ ಬಳಕೆ ಮಾಡುತ್ತೇವೆ. ಅಂಗಡಿಯಿಂದ ತಂದು ಇಟ್ಟಿದ್ದು ನಾಳೆ ಬೆಳಿಗ್ಗೆಯೊಳಗೆ ಕೊತ್ತಂಬರಿಸೊಪ್ಪು ಬಾಡಿ ಹೋಗುತ್ತದೆ. ಇದು ಹೊರಗಡೆ ಇಟ್ಟುರೂ ತಾಜಾವಾಗಿ ಇರುವುದಿಲ್ಲ, Read more…

ದೀಪಾವಳಿ ‘ಬೋನಸ್’ ಸಿಕ್ಕಿದ್ಯಾ…? ಆ ಹಣ ಸದ್ಭಳಕೆಗೆ ಇಲ್ಲಿದೆ ‘ಟಿಪ್ಸ್’

ದೀಪಾವಳಿ ಹಬ್ಬದಲ್ಲಿ ಕಂಪನಿಗಳು ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಇದೇ ತಿಂಗಳ ಸಂಬಳದಲ್ಲಿ ಅಥವಾ ಮುಂದಿನ ತಿಂಗಳ ಸಂಬಳದ ಜೊತೆಗೆ ಬೋನಸ್ ನೀಡಲಾಗುತ್ತದೆ. ಈ ಬೋನಸ್ ಹಣವನ್ನು ಸುಖಾಸುಮ್ಮನೇ Read more…

ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚು ಮಾರ್ಕ್ಸ್ ಗಳಿಸಬೇಕಾದ್ರೆ ಈ ‘ಉಪಾಯ’ ಅನುಸರಿಸಿ

ಬೋರ್ಡ್ ಪರೀಕ್ಷೆ ಹತ್ತಿರವಾಗ್ತಿದ್ದಂತೆ ಮಕ್ಕಳು ಓದಿನ ವೇಗ ಹೆಚ್ಚಿಸುತ್ತಾರೆ. ಎಷ್ಟೇ ಓದಿದ್ರೂ ಪರೀಕ್ಷೆ ಭಯ ಮಕ್ಕಳನ್ನು ಕಾಡುತ್ತದೆ. ಕೆಲ ಮಕ್ಕಳು ಅತೀ ಒತ್ತಡಕ್ಕೆ ಒಳಗಾಗ್ತಾರೆ. ಇದ್ರಿಂದ ಬಂದ ಉತ್ತರ Read more…

 ಶಿವಮೊಗ್ಗದಲ್ಲಿ FSL ಲ್ಯಾಬ್ ಸ್ಥಾಪನೆ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ (ವಿಧಿವಿಜ್ಞಾನ ಪ್ರಯೋಗಾಲಯ) ಸ್ಥಾಪನೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಫ್ ಎಸ್ Read more…

ಈ ಚಿತ್ರದಲ್ಲಿರುವ ಗೂಬೆಗಳನ್ನ 30 ಸೆಕೆಂಡ್‌ ನಲ್ಲಿ ಹುಡುಕಬಲ್ಲಿರಾ..?

ಆಪ್ಟಿಕಲ್ ಇಲ್ಯೂಷನ್ ಇತ್ತೀಚೆಗೆ ಅತ್ಯಂತ ಜನಪ್ರಿಯ ಇಂಟರ್ನೆಟ್ ಚಟುವಟಿಕೆಗಳಲ್ಲಿ ಒಂದು. ಆಪ್ಟಿಕಲ್ ಇಲ್ಯೂಷನ್‌ಗಳುಳ್ಳ ಫೋಟೋ, ವಿಡಿಯೋಗಳು ಪ್ರತಿದಿನ ವೈರಲ್ ಆಗುತ್ತಲೇ ಇರುತ್ತವೆ. ನಮ್ಮ ಕಣ್ಣುಗಳಿಗೆ ಭ್ರಮೆ ಹುಟ್ಟಿಸುವ, ನಂಬಲಾಗದಂತಹ Read more…

ಶಿವಮೊಗ್ಗದಲ್ಲಿ ಶೀಘ್ರ ಎಫ್.ಎಸ್.ಎಲ್. ಕೇಂದ್ರ ಸ್ಥಾಪನೆ; ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಶೀಘ್ರ ಎಫ್.ಎಸ್.ಎಲ್. ಕೇಂದ್ರ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿಗೃಹಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಫ್.ಎಸ್.ಎಲ್. ವಿಶ್ವವಿದ್ಯಾಲಯ Read more…

ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಭಾರತ ಸಂವಿಧಾನ ಅನುಚ್ಚೇದ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪ್ರಿಂಕ್ಲರ್ ಸೆಟ್ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ Read more…

50 ವರ್ಷದ ವಿಚ್ಛೇದಿತೆಗೆ 25 ವರ್ಷದ ಯುವಕನೊಂದಿಗೆ ಪ್ರೀತಿ….!

ಆನ್​ಲೈನ್​ನಲ್ಲಿ ಡೇಟಿಂಗ್​ ಮಾಡುವವರು ಅಥವಾ ಪಾರ್ಟ್​ನರ್​ ಹುಡುಕುವವರು ಕೆಲವು ನಿದಿರ್ಷ್ಟ ಮಾನದಂಡದ ಮೇಲೆ ಹುಡುಕಾಟ ನಡೆಸುತ್ತಿರುತ್ತಾರೆ. ಅಪರೂಪಕ್ಕೆ ಕೆಲವು ವೈಚಿತ್ರವೂ ನಡೆದು ಹೋಗುತ್ತದೆ. ಇದಕ್ಕೊಂದು ಉದಾಹರಣೆ ಎಂದರೆ, ಇಬ್ಬರು Read more…

BIG NEWS: KSRTC ಬಸ್ ಪಲ್ಟಿ; ಚಾಲಕ ದುರ್ಮರಣ

ಹುಬ್ಬಳ್ಳಿ: ಕೆ ಎಸ್ ಆರ್ ಟಿ ಸಿ ಬಸ್ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ. Read more…

BIG NEWS: 24 ಗಂಟೆಯಲ್ಲಿ 2,424 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,814 ಜನರು ಕೋವಿಡ್ ನಿಂದ Read more…

ಜನನಿಬಿಡ ರಸ್ತೆಯಲ್ಲಿ ‘ದಿಲ್ಬರ್​…… ದಿಲ್ಬರ್…​…’ ಗೆ ಸ್ಟೆಪ್​ ಹಾಕಿದ ಯುವತಿ….!

ಜನನಿಬಿಡ ರಸ್ತೆಯಲ್ಲಿ ಯುವತಿಯೊಬ್ಬಳು ಮನಬಿಚ್ಚಿ ಕುಣಿಯುವ ವಿಡಿಯೋ ಕ್ಲಿಪ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದು ಎಲ್ಲರ ಗಮನ ಸೆಳೆಯುತ್ತಿರುವುದು ಆಕೆಯ ಸ್ಟೆಪ್​ ಕಾರಣಕ್ಕಲ್ಲ. ಆಕೆಯ ಹಿಂದೆ ಇರುವ Read more…

20 ವರ್ಷದ ಮನೆ ಕೆಲಸದವನೊಂದಿಗೆ ಪ್ರೀತಿಯಲ್ಲಿ ಬಿದ್ದ 50 ವರ್ಷದ ಮಹಿಳೆ; ಮುಂದೇನಾಯ್ತು ಗೊತ್ತಾ?

ಪ್ರೀತಿಗೆ ವಯಸ್ಸು, ಲಿಂಗ ಅಥವಾ ಸ್ಥಾನಮಾನ ಮುಖ್ಯವಲ್ಲ ಎಂಬುದಕ್ಕೆ ಅನೇಕ ಉದಾಹರಣೆ ಕಂಡುಬರುತ್ತದೆ. ಈಗ ಅಂತದ್ದೊಂದು ಅಚ್ಚರಿಯ ತಾಜಾ ಉದಾಹರಣೆ ಕಂಡುಬಂದಿದೆ. ಪಾಕಿಸ್ತಾನದಲ್ಲಿ 50 ವರ್ಷದ ಮಹಿಳೆಯೊಬ್ಬರು 20 Read more…

ರಾಹುಲ್ ಎಂದರೆ ಇಂಡಿಯಾ; ಯುಪಿ ಕಾಂಗ್ರೆಸ್ ಅಧ್ಯಕ್ಷರ ಉವಾಚ

ಲಖನೌ: ರಾಹುಲ್ ಗಾಂಧಿ ಸದ್ಯ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಇದ್ದಾರೆ. ಈ ಜೋಡೋ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯುತ್ತಿದೆ. ಈಗಾಗಲೇ ತುಮಕೂರು ತಲುಪಿರುವ ಈ ಕಾರ್ಯಕ್ರಮ ಒಂದು ರೀತಿ ಯಶಸ್ವಿಯಾಗಿ Read more…

ಝೊಮಾಟೊ ಡೆಲಿವರಿ ಏಜೆಂಟ್​ ಗೆ ಆರತಿ ಎತ್ತಿದ ಗ್ರಾಹಕ ! ಕಾರಣವೇನು ಗೊತ್ತಾ ?

ಪ್ರತಿಯೊಬ್ಬರೂ ಫುಡ್​ ಡೆಲಿವರಿ ಅಪ್ಲಿಕೇಷನ್​ಗಳ ಮೂಲಕ ಫುಡ್​ ಆರ್ಡರ್​ ಮಾಡುವುದರೊಂದಿಗೆ, ಕಾಯುವ ಸಮಯವನ್ನು ಗಮನಿಸುತ್ತಿರುತ್ತಾರೆ. ಮಹಾನಗರಗಳಲ್ಲಿ ಸಹಜವಾಗಿ ರಸ್ತೆಯ ದಟ್ಟಣೆಯು ಕಾಯುವಿಕೆಯನ್ನು ಹೆಚ್ಚು ಮಾಡುತ್ತದೆ. ಇಲ್ಲೊಬ್ಬ ಗ್ರಾಹಕ ಮಹಾಶಯ, Read more…

ನಿಮ್ಮ ಮನೆಯಲ್ಲೂ ಇದೆಯಾ ಗಿಳಿ, ನಾಯಿ ? ಹಾಗಾದ್ರೆ ಇದು ತಿಳಿದಿರಲಿ

ಪ್ರಾಣಿ ಪ್ರಿಯರ ಸಂಖ್ಯೆ ಹೆಚ್ಚಿದೆ. ಜನರು ನೆಚ್ಚಿನ ಪ್ರಾಣಿಗಳನ್ನು ಮನೆಯಲ್ಲಿ ಸಾಕುತ್ತಾರೆ. ಕೆಲವರ ಮನೆಯಲ್ಲಿ ನಾಯಿಯಿದ್ರೆ ಮತ್ತೆ ಕೆಲವರ ಮನೆಯಲ್ಲಿ ಬೆಕ್ಕಿರುತ್ತದೆ. ಇನ್ನು ಕೆಲವರು ಗಿಳಿ, ಮೊಲ, ಕೋಳಿ Read more…

50ರ ಹರೆಯದಲ್ಲೂ ಫಿಟ್‌ & ಫೈನ್‌ ಆಗಿದ್ದಾರೆ ಈ ಗಾಯಕ…! ಇವರ ಆರೋಗ್ಯದ ಹಿಂದಿದೆ ಈ ಸೀಕ್ರೆಟ್

ಮನಸ್ಸಿದ್ದಲ್ಲಿ ಮಾರ್ಗ ಅನ್ನೋ ಮಾತೇ ಇದೆ. ಯಾವ ಸಾಧನೆಗೂ ವಯಸ್ಸು ಅಡ್ಡಿಯಾಗುವುದೇ ಇಲ್ಲ. ದೇಹವನ್ನು ಫಿಟ್‌ ಆಗಿಟ್ಟುಕೊಳ್ಳುವುದಕ್ಕೂ ವಯಸ್ಸಿಗೂ ಯಾವುದೇ ಸಂಬಂಧವಿಲ್ಲ. ಇದಕ್ಕೆ ಸಾಕ್ಷಿ ಅಂದ್ರೆ ಗಾಯಕ ಶಾನ್‌. Read more…

ಮಹಿಳೆಯರು ತಪ್ಪದೇ ಸೇವಿಸಿ ಈ ಎಲ್ಲಾ ಆಹಾರ…!

ಬಹಳಷ್ಟು ಮಹಿಳೆಯರು ಸದಾ ಅಲ್ಲಿ ನೋವು, ಇಲ್ಲಿ ನೋವು ಎಂದು ಹೇಳುತ್ತಲೇ ಇರುತ್ತಾರೆ. ಇದಕ್ಕೆ ಮುಖ್ಯ ಕಾರಣ ಸಮತೋಲನ ಆಹಾರ ಸೇವಿಸದೇ ಇರುವುದು. ಹೀಗಾಗಿ ಎಲ್ಲಾ ವಯೋಮಾನದ ಮಹಿಳೆಯರು Read more…

BIG NEWS: ಜೀವವಿರುವವರೆಗೂ ಗುಲಾಮರಾಗಿ ಇರ್ತೀವಿ ಎಂದ ಶಾಸಕ ರಾಜುಗೌಡ; ವೇದಿಕೆ ಮೇಲೆಯೇ ಬುದ್ಧಿ ಹೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದಕ್ಕೆ ಹಾಗೂ ಮೀಸಲಾತಿ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಗಂಡುಗಲಿ. Read more…

BIG NEWS: ಸಿರಪ್ ನಲ್ಲಿ ಮಾದಕ ದ್ರವ್ಯ ಮಿಶ್ರಣ ಮಾಡಿ ಮಾರಾಟ; ಓರ್ವನ ಬಂಧನ

ಬೆಂಗಳೂರು: ಕೆಮ್ಮಿಗಾಗಿ ಕೊಡುವ ಸಿರಪ್ ನ್ನು ಮಾದಕ ದ್ರವ್ಯದೊಂದಿದೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಮಾನ್ ಉಲ್ಲಾ ಅಲಿಯಾಸ್ ಅಮೀರ್ ಪಾಷಾ ಬಂಧಿತ Read more…

BIG NEWS: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ; CPI ಸಸ್ಪೆಂಡ್

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕರೆಪ್ಪ ಬನ್ನೆ ಸಸ್ಪೆಂಡ್ ಆಗಿರುವ Read more…

BIG NEWS: ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ; ಟ್ರೇಲರ್ ನೋಡಿ ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪವರ್ ಸ್ಟಾರ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಗಂಧದಗುಡಿ ಸಾಕ್ಷ್ಯಚಿತ್ರ Read more…

BIG NEWS: ಕಾಂಗ್ರೆಸ್ ಗೆ ವಿರೋಧ ಪಕ್ಷದಲ್ಲಿರಲೂ ಅರ್ಹತೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ನನ್ನ ವಿರುದ್ಧ ಅಪ್ರಪ್ರಚಾರ ಮಾಡಲು ಬಿಜೆಪಿಯವರು ಕೋಟಿ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವ್ಯಾಕೆ Read more…

BIG NEWS: ಗಂಧದಗುಡಿ ಟ್ರೇಲರ್ ಗೆ ಪ್ರಧಾನಿ ಮೋದಿ ಪ್ರಶಂಸೆ

ದಿ.ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದಗುಡಿ ಟ್ರೇಲರ್ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಟ್ರೇಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಪ್ಪು ಲಕ್ಷಾಂತರ ಜನರ Read more…

‘ತೊಂಡೆಕಾಯಿ’ ಫ್ರೈ ಮಾಡುವ ವಿಧಾನ

ಅಡುಗೆ ಮಾಡುವುದಕ್ಕೆ ಏನೂ ಇಲ್ಲದೇ ಇದ್ದಾಗ ಮನೆಯಲ್ಲಿ ಒಂದಷ್ಟು ತೊಂಡೆಕಾಯಿ ಇದ್ದರೆ ಅದರಿಂದ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡಿಕೊಂಡು ಮೊಸರು ಹಾಕಿಕೊಂಡು ಊಟ ಮಾಡಿ ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more…

ಊರಿನ ಹೆಸರಿನ ಕಾರಣಕ್ಕೆ ಮುಜುಗರಕ್ಕೊಳಗಾದ ಮಹಿಳೆಯರು…! ಈಗ ಹೆಸರು ಬದಲಾವಣೆಗೆ ನಿರ್ಧಾರ

ಗುಜರಾತಿನ ಅನೇಕ ಹಳ್ಳಿಗಳ ವಿಚಿತ್ರವಾದ ಹೆಸರುಗಳನ್ನು ಹೊಂದಿದ್ದು ಅವು ನಗು ತರಿಸಲೂ ಬಹುದು‌. ಸೂರತ್ ಜಿಲ್ಲೆಯ ಮಾಂಡವಿ ತಾಲೂಕಿನಲ್ಲಿ ಹಳ್ಳಿಯೊಂದರ ಹೆಸರು ಈ ಪ್ರದೇಶದ ಮಹಿಳೆಯರನ್ನು ವಿಚಿತ್ರ ಪರಿಸ್ಥಿತಿಗೆ Read more…

BIG NEWS: ಒಂದೇ ದಿನದಲ್ಲಿ ಮತ್ತೆ 2,700ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ Govind

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,756 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,799 ಜನರು ಕೋವಿಡ್ Read more…

ಈ ಬೆರಳಿಗೆ ‘ಚಿನ್ನದುಂಗುರ’ ಧರಿಸಿದ್ರೆ ದೂರವಾಗುತ್ತೆ ಸಮಸ್ಯೆ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

ಗರ್ಭಿಣಿಯರು ತನ್ನ ದೇಶಕ್ಕೆ ಬರುವಂತೆ ನಿತ್ಯಾನಂದ ಆಹ್ವಾನ..!

ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಇದೀಗ ತನ್ನದೇ ಆದ ದೇಶವೊಂದನ್ನು ನಿರ್ಮಿಸಿಕೊಂಡು ಅದಕ್ಕೆ ಕೈಲಾಸ ಎಂದು ಹೆಸರಿಟ್ಟು ಅಲ್ಲಿಯೇ ಜೀವಿಸುತ್ತಿದ್ದಾನೆ. ಆ ದೇಶದಲ್ಲಿ ಎಲ್ಲಾ ವ್ಯವಸ್ಥೆಯನ್ನು Read more…

ಬೇಯಿಸಿದ ಮೊಟ್ಟೆ ಸಿಪ್ಪೆ ತೆಗೆಯುವುದು ಹೇಗೆ…? ಯೂಟ್ಯೂಬರ್‌ ಹೊಸ ಟ್ರಿಕ್ ವೈರಲ್

ಮೊಟ್ಟೆಯ ಸಿಪ್ಪೆ ಸುಲಿಯಲು ಕಷ್ಟವೇ? ಯೂಟ್ಯೂಬರ್ ಮತ್ತು ಸೋಷಿಯಲ್ ಮೀಡಿಯ ಇನ್ ಫ್ಲುಯೆನ್ಸರ್ ಮ್ಯಾಕ್ಸ್ ಕ್ಲೈಮೆಂಕೊ ಅವರ ಹೊಸ ಟ್ರಿಕ್ ತಿಳಿಸಿಕೊಡುತ್ತಿದ್ದಾರೆ. ಕ್ಲೈಮೆಂಕೊ ಪ್ರಕಾರ, ಮೊಟ್ಟೆಯ ಸಿಪ್ಪೆ ತೆಗೆಯುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...