alex Certify Featured News | Kannada Dunia | Kannada News | Karnataka News | India News - Part 197
ಕನ್ನಡ ದುನಿಯಾ
    Dailyhunt JioNews

Kannada Duniya

ಇದು 3ಡಿ ಎಫೆಕ್ಟ್ ಅಲ್ಲ…… ನೈಜ ದೃಶ್ಯ…! ವೈರಲ್ ವಿಡಿಯೋ ನೋಡಿ ಬೆರಗಾದ ನೆಟ್ಟಿಗರು

ಸೋಶಿಯಲ್ ಮೀಡಿಯಾ ಕ್ರೇಜ್ ಹೆಚ್ಚಾಗಿದ್ದೇ ಆಗಿದ್ದು, ವಿಡಿಯೋಗಳದ್ದೇ ಕಾರುಬಾರು. ಪ್ರತಿ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗ್ತಾನೇ ಇರುತ್ತೆ. ಕೆಲವು ವಿಡಿಯೋಗಳು ಭಯಂಕರ ಆಗಿದ್ದರೆ, ಇನ್ನೂ ಕೆಲವು ವಿಚಿತ್ರ Read more…

‘ಹಾಲಿವುಡ್’ ಗಿಂತ ಸೌತ್ ಇಂಡಿಯಾ ಚಿತ್ರರಂಗವೇ ನನಗಿಷ್ಟ; ಮನಬಿಚ್ಚಿ ಮಾತನಾಡಿದ ಸಲ್ಮಾನ್ ಖಾನ್

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತ ಚಿತ್ರರಂಗ ಇಡೀ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್, ರಾಜಮೌಳಿ ನಿರ್ದೇಶನದ ಆರ್ ಆರ್ ಆರ್, Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

ಗರ್ಬಾ ಕಾರ್ಯಕ್ರಮದಲ್ಲಿ ಮಿಂಚಿದ ಸುಮೇಧ್ ಶಿಂಧೆ; ಖ್ಯಾತ ಬಾಲಿವುಡ್ ನಟರ ಮಿಮಿಕ್ರಿ ಮಾಡಿ ಚಪ್ಪಾಳೆ ಗಿಟ್ಟಿಸಿಕೊಂಡ ಕಲಾವಿದ

ನವರಾತ್ರಿ ಹತ್ತು ಹಲವಾರು ವಿಶೇಷತೆಗಳಿಂದ ಕೂಡಿರುವ ಹಬ್ಬ. ಅದರಲ್ಲೂ ಈ ಹಬ್ಬದ ಸಂದರ್ಭದಲ್ಲಿ ಮಾಡುವ ಗರ್ಬಾ ನೃತ್ಯ ಅದ್ಭುತವಾಗಿರುತ್ತೆ. ಈ ಗರ್ಬಾ ನೃತ್ಯದ ಸಮಯದಲ್ಲಿ ಜನರನ್ನ ಮನರಂಜಿಸುವುದಕ್ಕಂತಾನೇ ಇನ್ನೂ Read more…

BIG NEWS: ಕೋವಿಡ್‌ ನಿಂದಾದ ನಷ್ಟದಿಂದ ಇನ್ನೂ ಚೇತರಿಸಿಕೊಂಡಿಲ್ಲ ಶೇ.80ರಷ್ಟು ಭಾರತೀಯರು…! ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸಂಶೋಧನೆಯ ಅಂಕಿಅಂಶಗಳ ಪ್ರಕಾರ ಜನಸಂಖ್ಯೆಯ ಕೇವಲ ಶೇ.20ರಷ್ಟು ಜನರು ಮಾತ್ರ ವಿವೇಚನಾಯುಕ್ತ ಖರ್ಚು ವೆಚ್ಚ ಮಾಡುತ್ತಿದ್ದಾರೆ. Read more…

ನಾಗರಹಾವಿನ ಹಣೆಗೆ ಚುಂಬಿಸುವ ಹುಚ್ಚು ಸಾಹಸ; ಉರಗದ ಪ್ರತಿಕ್ರಿಯೆ ನೋಡಿ ಬೆಚ್ಚಿಬಿದ್ದಿದ್ದಾರೆ ಜನ…!

ಕೆಲವರು ಹಾವುಗಳ ಜೊತೆ ಸರಸವಾಡಲು ಹೋಗಿ ಅಪಾಯ ತಂದುಕೊಳ್ತಾರೆ. ಅಂಥದ್ದೇ ಮೈಜುಮ್ಮೆನ್ನಿಸುವಂತಹ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋ ನೋಡಿದ್ರೆ ಎಂಥವರು ಕೂಡ ಭಯಬೀಳೋದ್ರಲ್ಲಿ Read more…

ಸೆಪ್ಟೆಂಬರ್‌ನಲ್ಲಿ ರಾಯಲ್‌ ಎನ್‌ಫೀಲ್ಡ್‌ ಭರ್ಜರಿ ವಹಿವಾಟು; ಒಂದೇ ತಿಂಗಳಲ್ಲಿ ಸಾವಿರಾರು ಬೈಕುಗಳ ಮಾರಾಟ

ಬಹುಬೇಡಿಕೆಯುಳ್ಳ ಮೋಟಾರ್‌ ಸೈಕಲ್‌ ತಯಾರಕ ಕಂಪನಿ ರಾಯಲ್ ಎನ್‌ಫೀಲ್ಡ್, ಸೆಪ್ಟೆಂಬರ್‌ ತಿಂಗಳಿನಲ್ಲಿ ಭರ್ಜರಿ ವಹಿವಾಟು ನಡೆಸಿದೆ. ರಾಯಲ್‌ ಎನ್‌ಫೀಲ್ಡ್‌ನ ಒಟ್ಟು 82,097 ಯುನಿಟ್‌ಗಳು ಸೆಪ್ಟೆಂಬರ್‌ನಲ್ಲಿ ಮಾರಾಟವಾಗಿದೆ. ಕಳೆದ ವರ್ಷ Read more…

BIG NEWS: ಕಾಂಗ್ರೆಸ್ ನಲ್ಲಿಯೇ ಒಡಕಿಟ್ಟುಕೊಂಡು ದೇಶವನ್ನು ಒಂದು ಮಾಡುತ್ತೇನೆ ಎನ್ನುವುದು ನಗೆಪಾಟಲು; ಭಾರತ್ ಜೋಡೋ ಯಾತ್ರೆಗೆ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಕೋಲಾರ: ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಕೈಬಿಟ್ಟು ಮೊದಲು ತಮ್ಮ ಪಕ್ಷದ ನಾಯಕರನ್ನು ಒಂದುಗೂಡಿಸಲಿ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಂಸದ ತೇಜಸ್ವಿ Read more…

‘ಜಾನೆ ಕಹಾನ್ ಮೇರಾ ಜಿಗರ್ ಗಯಾ ಜಿ…..’ ಕ್ಲಾಸಿಕ್ ಹಾಡಿಗೆ ಪುಟ್ಟ ಮಕ್ಕಳ ಅದ್ಭುತ ಡ್ಯಾನ್ಸ್

ಭಾರತದಲ್ಲಿ ಟಿಕ್‌ಟಾಕ್ ನಿಷೇಧದ ನಂತರ ಇನ್‌ಸ್ಟಾಗ್ರಾಮ್ ರೀಲ್‌ಗಳು ಟ್ರೆಂಡ್ ಆಗಿವೆ.‌ ವಿಶೇಷವಾಗಿ ಇನ್ ಸ್ಟಾಗ್ರಾಮ್ ಮ್ಯೂಸಿಕ್ ಬಂದ ನಂತರ ಇನ್ ಸ್ಟಾ ಬಳಕೆದಾರರು ಯಾವುದೇ ಜನಪ್ರಿಯ ಹಾಡಿನ ಆಡಿಯೊವನ್ನು Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

ನವರಾತ್ರಿಯಲ್ಲಿ ಮರೆಯದೆ ಪಠಿಸಿ ʼದುರ್ಗಾ ಸಪ್ತಶತಿʼ

ನವರಾತ್ರಿಯಲ್ಲಿ ದುರ್ಗೆಯ ಆರಾಧನೆ ನಡೆಯುತ್ತದೆ. ದುರ್ಗೆಯ ಪೂಜೆ, ಆರಾಧನೆ ಜೊತೆ ದುರ್ಗಾ ಸಪ್ತಶತಿ ಮಂತ್ರವನ್ನು ಪಠಿಸಬೇಕು. ಮಾರ್ಕಂಡೇಯ ಪುರಾಣದ 13 ನೇ ಅಧ್ಯಯನದಲ್ಲಿ ಇದ್ರ ಬಗ್ಗೆ ಬರೆಯಲಾಗಿದೆ. ಇದ್ರ Read more…

ನಾಳೆ ಬಿಡುಗಡೆಯಾಗಲಿದೆ ‘ಬ್ಯಾಡ್ ಮ್ಯಾನರ್ಸ್’ ಟೀಸರ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಳೆ 29ನೇ ವಸಂತಕ್ಕೆ ಕಾಲಿಡಲಿದ್ದು, ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್  ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. Read more…

BIG NEWS: ಅಧಿಕಾರ ಬರುತ್ತೆ, ಹೋಗುತ್ತೆ ಎಂದು ವೇದಾಂತ ಹೇಳುವವರು ‘ಆಪರೇಶನ್ ಕಮಲ’ ಎಂಬ ಪಾಪ ಎಸಗಿದ್ದೇಕೆ ? ‘ಅಡ್ಡಮಾರ್ಗʼ ಹಿಡಿದಿದ್ದು ಏಕೆ ? ಸಚಿವ ಅಶ್ವತ್ಥನಾರಾಯಣಗೆ HDK ಟಾಂಗ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಚಿವ ಅಶ್ವತ್ಥನಾರಾಯಣ ನಡುವಿನ ವಾಕ್ಸಮರ ಮುಂದುವರೆದಿದ್ದು, ಅಭಿವೃದ್ಧಿ ತಡೆಯಲು ಕುಮಾರಸ್ವಾಮಿ ವಾಮಮಾರ್ಗ ಅನುಸರಿಸಿರುವುದು ಖಂಡನೀಯ ಎಂಬ ಸಚಿವರ ಹೇಳಿಕೆಗೆ ಕುಮಾರಸ್ವಾಮಿ ಖಡಕ್ ತಿರುಗೇಟು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ನವರಾತ್ರಿ ಸಂದರ್ಭದಲ್ಲಿ ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,375 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ Read more…

‘ರಾಮ’ನ ಪಾತ್ರಧಾರಿಗೆ ವಿಮಾನ ನಿಲ್ದಾಣದಲ್ಲಾಯ್ತು ವಿಶಿಷ್ಟ ಅನುಭವ…!

ದಿವಂಗತ ರಮಾನಂದ್ ಸಾಗರ್ ಅವರ ಪೌರಾಣಿಕ ಧಾರಾವಾಹಿ ರಾಮಾಯಣ ಮುಗಿದು 34 ವರ್ಷಗಳೇ ಕಳೆದಿವೆ. ಆದರೆ ಆ ಧಾರಾವಾಹಿಯನ್ನು ಜನರು ಮಾತ್ರ ಇನ್ನೂ ಮರೆತಿಲ್ಲ. ಅದರ ಪ್ರಮುಖ ಪಾತ್ರಗಳ Read more…

ಖ್ಯಾತ ಬಾಲಿವುಡ್‌ ನಟನಿಗೆ ಆನ್‌ಲೈನ್‌ ವಂಚನೆ; ಬ್ಯಾಂಕ್‌ ಖಾತೆಯಿಂದ ವರ್ಗಾವಣೆಯಾಯ್ತು ಲಕ್ಷಾಂತರ ರೂಪಾಯಿ…!

ಬಾಲಿವುಡ್‌ ನಟ ಅನ್ನು ಕಪೂರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಅವರ ಖಾಸಗಿ ಬ್ಯಾಂಕ್‌ ಖಾತೆಯಿಂದ 4.36 ಲಕ್ಷ ರೂಪಾಯಿಗಳನ್ನು ವಂಚಕರು ವಿತ್‌ಡ್ರಾ ಮಾಡಿದ್ದರು. ಆದರೆ ಪೊಲೀಸರ ತಕ್ಷಣದ Read more…

ಸ್ಟಾರ್ ನಟನ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ; ಬಾಲಿವುಡ್‌ ನಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿದ ನ್ಯಾಷನಲ್‌ ಕ್ರಶ್

ನಟಿ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕನ್ನಡ ಬಳಿಕ ಬೇರೆ ಬೇರೆ ಭಾಷೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಈ‌ ನಟಿಗೆ ಇದೀಗ Read more…

ನಾಳೆ ಬಿಡುಗಡೆಯಾಗಲಿದೆ ‘ಗೌಳಿ’ ಚಿತ್ರದ ಎರಡನೇ ಹಾಡು

ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹುನಿರೀಕ್ಷಿತ ‘ಗೌಳಿ’ ಚಿತ್ರದ ಲಿರಿಕಲ್ ಸಾಂಗ್ ನಾಳೆ ಗಾಂಧಿ ಜಯಂತಿಯ ಪ್ರಯುಕ್ತ ಬಿಡುಗಡೆಯಾಗಲಿದೆ. ತಂದೆ ಹಾಗೂ ಮಗಳ ಬಾಂಧವ್ಯದ ಈ ಹಾಡಿಗೆ Read more…

BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದಿದ್ದರೆ ಮುಖ್ಯಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ Read more…

ನಟಿ ನೇಹಾ ಶೆಟ್ಟಿ ಹಾಟ್ ಫೋಟೋ ಶೂಟ್

ಮಂಗಳೂರಿನ ಬೆಡಗಿ ನೇಹಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಹಾಟ್ ಫೋಟೋಗಳನ್ನು Read more…

BIG NEWS: ಜಿಮ್ ನಲ್ಲಿ ವರ್ಕೌಟ್ ಮಾಡುವಾಗಲೇ ಡೂಪ್ಲಿಕೇಟ್ ಸಲ್ಮಾನ್ ಖಾನ್ ಹೃದಯಾಘಾತಕ್ಕೆ ಬಲಿ

ಇತ್ತೀಚಿನ ದಿನಗಳಲ್ಲಿ ಹೃದಯಘಾತಕ್ಕೆ ಚಿಕ್ಕ ವಯಸ್ಸಿನವರು ಬಲಿಯಾಗುತ್ತಿರುವ ಘಟನೆ ಅಘಾತ ಹುಟ್ಟಿಸುವಂತಿದೆ. ಅದರಲ್ಲೂ ಜಿಮ್ ನಲ್ಲಿ ವರ್ಕೌಟ್ ಮಾಡಿ ಕಟ್ಟುಮಸ್ತಾದ ದೇಹದಾರ್ಢ್ಯ ಹೊಂದಿರುವವರೇ ಸಾವನ್ನಪ್ಪಿರುವುದು ನಿಜಕ್ಕೂ ಶಾಕಿಂಗ್ ಸಂಗತಿ. Read more…

ಅಕ್ಟೋಬರ್ 3ಕ್ಕೆ ‘ದಿಲ್ ಪಸಂದ್’ ಟೀಸರ್ ರಿಲೀಸ್

ಶಿವತೇಜಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ಬಹುನಿರೀಕ್ಷಿತ ‘ದಿಲ್ ಪಸಂದ್’ ಚಿತ್ರ ನವೆಂಬರ್ 11ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ದಿಲ್ ಪಸಂದ್ ಚಿತ್ರತಂಡ ಇದಕ್ಕೂ ಮುಂಚೆ ಟೀಸರ್ ವೊಂದನ್ನು ರಿಲೀಸ್ Read more…

1980 ರ ದಶಕದ ದೃಶ್ಯಗಳನ್ನು ಮರುಸೃಷ್ಟಿಸಿದ ಕಾಲೇಜು ವಿದ್ಯಾರ್ಥಿಗಳು; ವಿಡಿಯೋ ವೈರಲ್

1980ರ ದಶಕದ ರೆಟ್ರೊ ವೈಬ್‌ ಒಳಗೊಂಡ ಕೇರಳ ಕಾಲೇಜು ವಿದ್ಯಾರ್ಥಿಗಳು ರಚಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಡುಕ್ಕಿಯ ಮೂಲಮಟ್ಟಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ತೂರಾಟ; JDS ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ. ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ Read more…

ನವೆಂಬರ್ 4ಕ್ಕೆ ತೆರೆಮೇಲೆ ಬರಲಿದೆ ‘ಕಂಬ್ಳಿಹುಳ’

ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೇನರ್ ಸಿನಿಮಾ ‘ಕಂಬ್ಳಿಹುಳ’ ಈಗಾಗಲೇ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿದ್ದು, ನವೆಂಬರ್‌ 4ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ನವನ್ ಶ್ರೀನಿವಾಸ್ ನಿರ್ದೇಶನದ ಈ ಚಿತ್ರದಲ್ಲಿ ಅಂಜನ್ Read more…

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್.ಎಂ. ಕೃಷ್ಣ ಅವರು ಕಳೆದ ವಾರ ಬೆಂಗಳೂರಿನ Read more…

ದಸರಾ ಸಂದರ್ಭದಲ್ಲೇ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಳಸಾ – ಬಂಡೂರಿ ಯೋಜನೆಗೆ ಕೇಂದ್ರ ಜಲ ಶಕ್ತಿ ಇಲಾಖೆ ಅನುಮೋದನೆ

ನಾಡಹಬ್ಬ ದಸರಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ – ಬಂಡೂರಿ ಯೋಜನೆಗೆ ಈಗ ಕೇಂದ್ರ ಜಲ ಶಕ್ತಿ Read more…

BREAKING NEWS: 24 ಗಂಟೆಯಲ್ಲಿ 3,805 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,805 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,655 ಜನರು ಕೋವಿಡ್ Read more…

ಮತ್ತೊಮ್ಮೆ ಕನ್ನಡಿಗನಿಗೆ ಒಲಿಯಲಿದೆಯಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ? ಕುತೂಹಲ ಕೆರಳಿಸಿದ AICC ಚುನಾವಣೆ

ಹಲವು ತಿರುವುಗಳನ್ನು ಪಡೆದುಕೊಂಡಿದ್ದ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಅಂತಿಮ ಘಟ್ಟ ತಲುಪಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದ ಶುಕ್ರವಾರದಂದು ಅನಿರೀಕ್ಷಿತ ಅಭ್ಯರ್ಥಿಯಾಗಿ ರಾಜ್ಯಸಭಾ ಪ್ರತಿಪಕ್ಷದ ನಾಯಕ Read more…

‘ಅಣ್ಣ – ಅಂಕಲ್ ಅಂತ ಕರೀಬೇಡಿ’; ಗ್ರಾಹಕರಿಗೆ ಕಟ್ಟೆಚ್ಚರ ಕೊಟ್ಟ ಉಬರ್ ಡ್ರೈವರ್

ಜೀವನದಲ್ಲಿ ಕೆಲ ಚಿಕ್ಕ-ಚಿಕ್ಕ ವಿಚಾರ ನಗು ಉಕ್ಕಿಸಿ ಬಿಡುತ್ತೆ. ಅಷ್ಟೇ ಅಲ್ಲ ಜೀವನ ಪರ್ಯಂತ ಅದು ನೆನಪಿಟ್ಟುಕೊಳ್ಳುವ ಹಾಗೆ ಮಾಡುತ್ತೆ. ಇತ್ತೀಚೆಗೆ ಸೋಶಿಯಲ್ ಮಿಡಿಯಾದಲ್ಲಿ ಅಂತಹದ್ದೇ ಒಂದು ಪ್ರಸಂಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...