alex Certify Featured News | Kannada Dunia | Kannada News | Karnataka News | India News - Part 200
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಂಚನ್ನು ತೇವಗೊಳಿಸುತ್ತೆ ವೃದ್ದ ದಂಪತಿಯ ಹೃದಯಸ್ಪರ್ಶಿ ವಿಡಿಯೋ

ವಯಸ್ಸಾದ ಮಹಿಳೆ ಹಾಸಿಗೆ ಮೇಲಿರುವ ತನ್ನ ಪತಿಯನ್ನು ಉದ್ದೇಶಿಸಿ ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರ ಮನಸ್ಸು ಕದಲಿಸಿದ್ದು, ನೋಡುಗರಲ್ಲಿ ಕಣ್ಣೀರು ತರಿಸಬಹುದು. Read more…

ಈ ಸೆಲೆಬ್ರಿಟಿಗಳು ಇನ್ನೂ ಜೀವಂತವಾಗಿದ್ದಿದ್ದರೆ ಹೇಗೆ ಕಾಣುತ್ತಿದ್ದರು ? ಇಲ್ಲಿದೆ ಇಂಟ್ರಸ್ಟಿಂಗ್‌ ಫೋಟೋ

ಮೈಕೆಲ್​ ಜಾಕ್ಸನ್​ ಅಥವಾ ಜಾನ್​ ಲೆನ್ನನ್​ ಇಂದು ಬದುಕಿದ್ದರೆ ಅವರು ಹೇಗಿರುತ್ತಿದ್ದರು ಎಂದು ಎಂದಾದರೂ ಊಹಿಸಿದ್ದೀರಾ‌ ? ಟಕಿರ್ ಮೂಲದ ಛಾಯಾಗ್ರಾಹಕರೊಬ್ಬರು ಆರ್ಟಿಫಿಶಿಯಲ್​ ಇಂಟೆಲಿಜೆನ್ಸ್​ (ಎಐ) ತಂತ್ರಜ್ಞಾನ ಬಳಸಿಕೊಂಡು Read more…

BREAKING NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ಜಾಮೀನು

ವಂಚಕ ಸುಕೇಶ್ ಚಂದ್ರಶೇಖರನ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ 50 ಸಾವಿರ ರೂಪಾಯಿ ಬಾಂಡ್ Read more…

4 ಮಿಲಿಯನ್ ವೀಕ್ಷಣೆ ಪಡೆದ ‘ರಾಣ’ ಚಿತ್ರದ ಗಲ್ಲಿ ಬಾಯ್ ಹಾಡು

ನಂದಕಿಶೋರ್ ನಿರ್ದೇಶನದ ಶ್ರೇಯಸ್ ಅಭಿನಯದ ಬಹುನಿರೀಕ್ಷಿತ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ Read more…

BIG NEWS: ನಮ್ಮೊಳಗಿನ ದುರ್ಗುಣಗಳನ್ನು ತೊಡೆದುಹಾಕೋಣ; ಒಳ್ಳೆಯ ಆಚಾರ-ವಿಚಾರ ನಡೆ ನುಡಿಯೊಂದಿಗೆ ಮುನ್ನಡೆಯೋಣ; ನಾಡಿನ ಜನತೆಗೆ ಸಿಎಂ ಕರೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ದಾರೆ. ಈ ಬಾರಿ ದಸರಾ ಮಹೋತ್ಸವ ಹಲವು ವಿಶೇಷತೆಗಳಿಂದ ಕೂಡಿದೆ. ರಾಷ್ಟ್ರಪತಿಗಳು ದಸರಾ Read more…

BREAKING: ಗುಲಾಮ್ ನಬಿ ಆಜಾದ್ ಅವರಿಂದ ಇಂದು ಹೊಸ ಪಕ್ಷ ಘೋಷಣೆ ಸಾಧ್ಯತೆ

ಐದು ದಶಕಗಳ ಕಾಲ ಸುಧೀರ್ಘ ನಂಟನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷವನ್ನು ಕಳೆದ ತಿಂಗಳು ತೊರೆದಿದ್ದ ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸುವ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಲುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 4,129 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ Read more…

BIG NEWS: ಒಂದೇ ವಾರದಲ್ಲಿ 10 ಸಾವಿರ ರೂ. ಕುಸಿದ ಅಡಿಕೆ ಧಾರಣೆ; ಆತಂಕದಲ್ಲಿ ಬೆಳೆಗಾರ

ಕಳೆದ ಎರಡು ತಿಂಗಳಿನಿಂದ ಏರು ಮುಖದಲ್ಲಿದ್ದ ಅಡಿಕೆ ಧಾರಣೆ ಕೇವಲ ಒಂದು ವಾರಗಳ ಅವಧಿಯಲ್ಲಿ ಸುಮಾರು 10 ರಿಂದ 12 ಸಾವಿರ ರೂಪಾಯಿಗಳಷ್ಟು ಕುಸಿತಗೊಂಡಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. Read more…

ಒಂದು ವರ್ಷದ ಮಗುವಿನೊಂದಿಗೆ ಬದುಕು ಕಟ್ಟಿಕೊಂಡ ಮಹಿಳೆ: ಸಮಾಜಕ್ಕೆ ಮಾದರಿಯಾದ ಚಂಚಲ್ ಶರ್ಮಾ

ಹೆಣ್ಣು ಸಂಸಾರದ ಕಣ್ಣು ಅನ್ನೊ ಮಾತಿದೆ. ಅದು ನಿಜ ಕೂಡಾ ಹೌದು. ಕಷ್ಟ ಸುಖ ಏನೇ ಬರಲಿ ತನ್ನ ಕುಟುಂಬಕ್ಕೆ ಏನೇನೂ ಸಮಸ್ಯೆಯೇ ಆಗದಿರುವಂತೆ ರಕ್ಷಣೆ ಕೊಡುವುದರಲ್ಲಿ ಆಕೆ Read more…

ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದ ರಾಜಸ್ಥಾನ ವಿದ್ಯಮಾನ; ರಾತ್ರೋರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ

ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನ ಕೊಂಚ ನೆಮ್ಮದಿ ನೀಡಿತ್ತು. ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಎಐಸಿಸಿ Read more…

BIG NEWS: ಡರ್ಟಿ ಪಾಲಿಟಿಕ್ಸ್ ಮಾಡಿ ಕಾಂಗ್ರೆಸ್ ನಾಯಕರು ರಾಜ್ಯದ ಮರ್ಯಾದೆ, ಹೆಸರನ್ನು ಹಾಳುಮಾಡುತ್ತಿದ್ದಾರೆ; ಸಿಎಂ ಆಕ್ರೋಶ

ಮೈಸೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ವಿರುದ್ಧ ಮತ್ತೆ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಪಕ್ಷ ಅಧಃಪತನ ವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಏಕಾಏಕಿ ಕೆರೆಗೆ ನುಗ್ಗಿದ KSRTC ಬಸ್; ಕಿಟಕಿ, ಹಿಂಬದಿ ಬಾಗಿಲಿಂದ ಹೊರ ಬಂದು ಪಾರಾದ ಪ್ರಯಾಣಿಕರು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಬಳಿ ನಡೆದಿದೆ. 50 ಜನರು ಪ್ರಯಾಣಿಸುತ್ತಿದ್ದ ಬಸ್ ರಸ್ತೆ ಬದಿಯ ತುಂಬಿದ Read more…

ಊಟವಾದ ತಕ್ಷಣ ಹೊಟ್ಟೆ ಭಾರವೆನಿಸಿದರೆ ತಪ್ಪದೆ ಇದನ್ನು ಸೇವಿಸಿ

ತುಂಬಾ ಹಸಿವಾದಾಗ ಹೊಟ್ಟೆ ತುಂಬಾ ತಿನ್ನುತ್ತೇವೆ. ಆದರೆ ಕೆಲವರಿಗೆ ಇದರಿಂದ ಹೊಟ್ಟೆ ಭಾರ ಎನಿಸುತ್ತದೆ. ಇದರಿಂದ ಕುಳಿತುಕೊಳ್ಳಲು, ನಿಂತುಕೊಳ್ಳಲು ಕಷ್ಟವಾಗುತ್ತದೆ. ಅಂತವರು ಊಟವಾದ ತಕ್ಷಣ ಇದನ್ನು ಸೇವಿಸಿ. ಊಟವಾದ Read more…

BIG NEWS: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ದನಗಳೂ ಇರಲಾಗದ ಪರಿಸ್ಥಿತಿ; ವೈದ್ಯಕೀಯ ಕಾಲೇಜು ಅವ್ಯವಸ್ಥೆ ಕಂಡು ಹೈಕೋರ್ಟ್ ನ್ಯಾಯಮೂರ್ತಿ ಆಕ್ರೋಶ

ಕಲಬುರಗಿ: ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾ.ವೀರಪ್ಪ ದಿಢೀರ್ ಭೇಟಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ದನಗಳು ಕೂಡ ಇರಲು ಸಾಧ್ಯವಿಲ್ಲದ ಸ್ಥಿತಿಯಿದೆ. Read more…

ಶ್ರೀರಾಮುಲುಗೆ ಕಾಂಗ್ರೆಸ್ ಶಾಸಕರ ಪಂಥಾಹ್ವಾನ

ಬಳ್ಳಾರಿ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಶ್ರೀರಾಮುಲು ಕೈಲಿ ಆಗಲಿಲ್ಲ ಎಂದು ಕಾಂಗ್ರೆಸ್‌ನ ಶಾಸಕ ಬಿ.ನಾಗೇಂದ್ರ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮೀಸಲಾತಿ Read more…

ಅಂಕಿತಾ ಭಂಡಾರಿ‌ ಸಾವಿನ ರಹಸ್ಯ ಬಹಿರಂಗ..? ವಾಟ್ಸಾಪ್ ಮೆಸೇಜ್ ವೈರಲ್..!

ರಿಶಿಕೇಶ- ಉತ್ತರಾಖಂಡ್​ನ ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಿಜೆಪಿ ಮುಖಂಡನ ಮಾಲಿಕತ್ವದ ರೆಸಾರ್ಟ್​ನಲ್ಲಿ ರಿಸೆಪ್ಶನಿಸ್ಟ್​ ಆಗಿದ್ದ ಅಂಕಿತಾ ಭಂಡಾರಿ ಸೆಪ್ಟೆಂಬರ್ 18 ರಿಂದ Read more…

BIG NEWS: ಕೆರೆಗಳನ್ನು ನುಂಗಿದ ಸಾಮ್ರಾಟ ಅಶೋಕ್; ಬೆಂಗಳೂರಿನ ವಿವಿಧೆಡೆ ಕಂದಾಯ ಸಚಿವರ ವಿರುದ್ಧ ಪೋಸ್ಟರ್

ಬೆಂಗಳೂರು: ರಾಜ್ಯ ಸರ್ಕಾರದ 40% ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ ಬೆನ್ನಲ್ಲೇ ಇದೀಗ ಅಪರಿಚಿತರು ಕೂಡ ರಾಜ್ಯ ರಾಜಧಾನಿ ಬೆಂಗಳೂರಿನ ಗೋಡೆಗಳ ಮೇಲೆ ಕಂದಾಯ Read more…

GOOD NEWS: ಗಣನೀಯವಾಗಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 4,777 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,510 ಜನರು ಕೋವಿಡ್ Read more…

ನಟ ರಮೇಶ್ ಅರವಿಂದ್ ಮುಡಿಗೆ ಮತ್ತೊಂದು ಗರಿ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಇತ್ತೀಚೆಗಷ್ಟೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ ಚಿತ್ರರಂಗಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿ Read more…

ಹೀಗಿದೆ ನೋಡಿ ನಟ ಅಮೀರ್‌ ಖಾನ್‌ ಅಳಿಯನಾಗ್ತಿರೋ ಯುವಕನ ಹಿನ್ನಲೆ…!

ಬಾಲಿವುಡ್‌ನ ಸೂಪರ್‌ ಸ್ಟಾರ್‌ ಅಮೀರ್‌ ಖಾನ್‌ ಪುತ್ರಿ ಇರಾ ಖಾನ್‌ ಕಳೆದ 2 ವರ್ಷಗಳಿಂದ ಡೇಟಿಂಗ್‌ ಮಾಡ್ತಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ನೂಪುರ್‌ ಶಿಖರೆ ಎಂಬ ಯುವಕನ Read more…

ʼಬಿಗ್ ಬಾಸ್ʼ ವಿಮರ್ಶೆಗೆ ಹೊರಟ ನವಾಜ್..!

ʼಬಿಗ್ ಬಾಸ್ʼ ನ‌ 9 ನೇ ಆವೃತ್ತಿ ಪ್ರಾರಂಭವಾಗ್ತಾ ಇದೆ. ಗ್ರ್ಯಾಂಡ್ ಓಪನಿಂಗ್ ಶನಿವಾರ ಆರಂಭವಾಗಿದೆ. ಸುಮಾರು 100 ದಿನಗಳ ಕಾಲ ಬಿಗ್ ಬಾಸ್ ಶೋ ನಡೆಯಲಿದ್ದು 18 Read more…

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

ಕೌಟುಂಬಿಕ ಸಮಸ್ಯೆಗೆ ಇಲ್ಲಿದೆ ಪರಿಹಾರ

ಬದಲಾದ ಕಾಲಕ್ಕೆ ತಕ್ಕಂತೆ ಬದುಕೂ ಕೂಡ ಬದಲಾಗಿದೆ. ಹಿಂದೆಲ್ಲಾ ಮನೆಯಲ್ಲಿ ಹೆಚ್ಚಿನ ಜನ ಇರುತ್ತಿದ್ದರು. ಎಲ್ಲವನ್ನೂ ಪ್ರಶ್ನಿಸಿ, ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದೆಂದು ಸಲಹೆ ನೀಡುತ್ತಿದ್ದರು. ಕಿರಿಯರು ಮಾಡುವ Read more…

BIG NEWS: ಶಂಕಿತ ಉಗ್ರರದ್ದು ತೀರ್ಥಹಳ್ಳಿ ಮೂಲ ಹೌದು, ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. Read more…

BIG NEWS: ಕಮಿಷನ್ ಕಿರುಕುಳ ನೀಡಿ ಸರ್ಕಾರ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯಿತ; BJP ಜಾತಿ ಅಸ್ತ್ರಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಿಂದ ಲಿಂಗಾಯಿತ ಸಿಎಂ ಟಾರ್ಗೆಟ್ ಎಂಬ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕಮಿಷನ್ನಿಗಾಗಿ ಕಿರುಕುಳ ನೀಡಿ 40% Read more…

ಸಿಎಂ ಕುರ್ಚಿಯಲ್ಲಿ ಕುಳಿತು ಪುತ್ರನ ರಾಜ್ಯಭಾರ, ಏಕನಾಥ್‌ ಶಿಂಧೆಗೆ ಎನ್‌ಸಿಪಿ ತರಾಟೆ….!

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಹಗ್ಗಜಗ್ಗಾಟ ಜೋರಾಗಿದೆ. ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವಾಗ್ಲೇ ಎನ್‌ಸಿಪಿ Read more…

BIG NEWS: ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ಕಳ್ಳರು; ಮತ್ತು ಬರುವ ಸ್ಪ್ರೇ ಹೊಡೆದು 43 ಲಕ್ಷ ರೂಪಾಯಿ ದೋಚಿ ಪರಾರಿ

ಕೋಲಾರ: ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ಗುಂಪೊಂದು ಮನೆಯಲ್ಲಿದ್ದವರಿಗೆ ಮತ್ತು ಬರುವ ಸ್ಪ್ರೇ ಹೊಡೆದು 43 ಲಕ್ಷ ಹಣ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ Read more…

BIG NEWS: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆ ಬಿಸಿ; ಹಬ್ಬದ ಸಂದರ್ಭದಲ್ಲೇ ಕರೆಂಟ್ ಶಾಕ್

ಬೆಂಗಳೂರು: ಕಳೆದ ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ವಿದ್ಯುತ್ ದರ ಏರಿಸಿ ಕರೆಂಟ್ ಶಾಕ್ ನೀಡಿದೆ. ಅಕ್ಟೋಬರ್ 1ರಿಂದ ಪರಿಷ್ಕೃತ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,912 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,487 ಜನರು ಕೋವಿಡ್ Read more…

ಬಡ ಜನತೆಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಪಡಿತರ ಸೌಲಭ್ಯ 6 ತಿಂಗಳು ವಿಸ್ತರಣೆ ಸಾಧ್ಯತೆ

ಬಡ ಜನತೆಗೆ ನೆರವಾಗಲೆಂಬ ಕಾರಣಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು 2020ರ ಮಾರ್ಚ್ ನಲ್ಲಿ ಆರಂಭಿಸಲಾಗಿದ್ದು, ಈ ಯೋಜನೆ ಅಡಿ 5 ಕೆ.ಜಿ. ಉಚಿತ ಪಡಿತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...