alex Certify Featured News | Kannada Dunia | Kannada News | Karnataka News | India News - Part 202
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಸೆ.13ರಂದು ನಿಗದಿಯಾಗಿದ್ದ ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ಮೇಯರ್ ಸ್ಥಾನ ಎಸ್ ಟಿಗೆ ದೊರೆತಿಲ್ಲ ಎಂದು ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. Read more…

BIG NEWS: 30ಕ್ಕೂ ಹೆಚ್ಚು ಸ್ಥಳಗಳಲ್ಲಿ ED ದಾಳಿ

ನವದೆಹಲಿ: ದೆಹಲಿ, ಮುಂಬೈ, ಲಕ್ನೋ ಸೇರಿದಂತೆ 6 ರಾಜ್ಯಗಳ 30 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಅಬಕಾರಿ ನೀತಿ ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ Read more…

ಗಮನಿಸಿ: ಗ್ರಾಮ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷ – ಸದಸ್ಯರುಗಳು ತಮ್ಮ ಲೆಟರ್ ಹೆಡ್ ನಲ್ಲಿ ಸರ್ಕಾರದ ಲಾಂಛನ ಹಾಕುವಂತಿಲ್ಲ…!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಿರುವ ಮಹತ್ವದ ಮಾಹಿತಿಯೊಂದರಲ್ಲಿ ಸರ್ಕಾರದ ಲಾಂಛನದ ಬಳಕೆ ಕುರಿತಂತೆ ಸ್ಪಷ್ಟನೆ ಕೊಡಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ತಮ್ಮ ಲೆಟರ್ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 4,417 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ 52,336 Read more…

BIG NEWS: ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡದಿಂದ ನಾಳೆ ರಾಜ್ಯ ಪ್ರವಾಸ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಜನತೆ ತತ್ತರಿಸಿ ಹೋಗಿದ್ದಾರೆ. ಆಸ್ತಿಪಾಸ್ತಿ, ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದರ ಮಧ್ಯೆ ಮಳೆಯಿಂದಾಗಿರುವ ಹಾನಿ ಕುರಿತು Read more…

ಶಿವಮೂರ್ತಿ ಶರಣರ ಅನುಪಸ್ಥಿತಿ ಮಧ್ಯೆಯೂ ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದ್ದು ಅವರನ್ನು ಈಗ ಸೆಪ್ಟೆಂಬರ್‌ 14 ರ ವರೆಗೆ ನ್ಯಾಯಾಂಗ ವಶಕ್ಕೆ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ

ರಾಜ್ಯ ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಇನ್ನಿಲ್ಲದಂತೆ ತತ್ತರಿಸಿ ಹೋಗಿದೆ. ಬಡಾವಣೆಗಳಲ್ಲಿನ ಮನೆಗಳಿಗೆ ಆಳೆತರದಷ್ಟು ನೀರು ನುಗ್ಗಿದ್ದು ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸಂಚಾರ ನಡೆಸುವುದೇ ದುಸ್ತರ ಎನ್ನುವಂತಾಗಿದ್ದು, ಕೆಲವೆಡೆ Read more…

ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಜನತೆ ನೀಡಿದ ತೀರ್ಪಿಗೆ ವಿರುದ್ಧವಾಗಿ ವರ್ತಿಸಿ ನಮ್ಮ ಬೆನ್ನಿಗೆ ಚೂರಿ ಇರಿದು ಕಾಂಗ್ರೆಸ್ ಹಾಗೂ ಎನ್ ಸಿ ಪಿ ಜೊತೆಗೂಡಿ ಸರ್ಕಾರ ರಚಿಸಿದ ಉದ್ಧವ್ Read more…

BIG NEWS: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ HDK ಭೇಟಿ; ಕುತೂಹಲಕ್ಕೆ ಕಾರಣವಾಯ್ತು ಈ ಬೆಳವಣಿಗೆ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹೊರತುಪಡಿಸಿದ ತೃತೀಯ ರಂಗ ರಚನೆಗೆ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಲ್ಲಿ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. Read more…

ಗ್ರೀನ್ ಟೀ ಸೇವನೆ ಮೊದಲು ತಿಳಿದಿರಲಿ ಈ ವಿಷಯ

ಆಯುರ್ವೇದ ಗುಣ ಲಕ್ಷಣಗಳಿಂದ ಸಮೃದ್ಧವಾಗಿರುವ ಗ್ರೀನ್ ಟೀ ಸೇವನೆ  ಆರೋಗ್ಯಕ್ಕೆ ಬಹಳ  ಒಳ್ಳೆಯದು. ಗ್ರೀನ್ ಟೀ ಯಲ್ಲಿ ವಿವಿಧ ಖನಿಜಗಳು, ವಿಟಮನ್ ಗಳು ಸಮೃದ್ಧವಾಗಿದ್ದು ಪ್ರಬಲ ಆಂಟಿ ಆಕ್ಸಿಡೆಂಟ್ Read more…

ದೇಶವನ್ನೇ ತಲ್ಲಣಗೊಳಿಸಿತ್ತು ಸುಶಾಂತ್‌ ಆತ್ಮಹತ್ಯೆ ಪ್ರಕರಣ; ಮಾನಸಿಕ ಆರೋಗ್ಯದ ಬಗ್ಗೆ ಸಮಾಜದ ಕಣ್ಣು ತೆರೆಸಿತ್ತು ಈ ದುರಂತ..!

ಬಾಲಿವುಡ್‌ನ ಪ್ರತಿಭಾವಂತ ನಟ ಸುಶಾಂತ್‌ ಸಿಂಗ್‌ ರಜ್‌ಪೂತ್‌ ಸಾವನ್ನು ಇಂದಿಗೂ ಅಭಿಮಾನಿಗಳು ಅರಗಿಸಿಕೊಂಡಿಲ್ಲ. ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದ ಸುಶಾಂತ್‌ರ ದಿಢೀರ್‌ ಸಾವು ಇಡೀ ದೇಶವನ್ನೇ Read more…

ಖಿನ್ನತೆ ಕಡಿಮೆಯಾಗ್ಬೇಕಾ…? ಇಲ್ಲಿದೆ ʼಟಿಪ್ಸ್ʼ

ವಿವಾಹಿತರ ಕಷ್ಟ ಅವಿವಾಹಿತರಿಗೆ ಹೇಗೆ ಗೊತ್ತಾಗಬೇಕು. ಮದುವೆ ಜೀವನ ಸಾಕಪ್ಪ ಎನ್ನುವವರಿದ್ದಾರೆ. ಮದುವೆ ಮಾಡಿಕೊಂಡು ತಪ್ಪು ಮಾಡ್ದೆ ಎನ್ನುವವರಿಗೊಂದು ಗುಡ್ ನ್ಯೂಸ್ ಇದೆ. ವಿವಾಹಿತರಿಗಿಂತ ಅವಿವಾಹಿತರು ಹೆಚ್ಚು ಖಿನ್ನತೆಗೊಳಗಾಗ್ತಾರಂತೆ. Read more…

BIG BREAKING: ಬ್ರಿಟನ್‌ ನೂತನ ಪ್ರಧಾನಿಯಾಗಿ ಲಿಜ್‌ ಟ್ರಸ್

ಬ್ರಿಟನ್‌ ನೂತನ ಪ್ರಧಾನ ಮಂತ್ರಿಯಾಗಿ ಲಿಜ್‌ ಟ್ರಸ್‌ ಆಯ್ಕೆಯಾಗಿದ್ದಾರೆ. ಅವರು ಪ್ರತಿಸ್ಪರ್ಧಿ ಭಾರತೀಯ ಮೂಲದ ರಿಷಿ ಸುನಾಕ್‌ ಅವರನ್ನು ಮಣಿಸಿದ್ದಾರೆ. ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದ ಇನ್ಫೋಸಿಸ್ ಸಂಸ್ಥಾಪಕ Read more…

ಮಧೂರು ʼಮದನಂತೇಶ್ವರʼನ ಮಹಾಮಾಯೆ

ಕಾಸರಗೋಡು ನಗರದಿಂದ ಸುಮಾರು 7 ಕಿಲೋಮಿಟರ್ ದೂರದಲ್ಲಿರುವ ಮಧೂರು ದೇವಸ್ಥಾನದಲ್ಲಿ ಶಿವ ಹಾಗೂ ಗಣಪತಿ ಮೂಲ ಆರಾಧನಾ ದೇವತೆಗಳು. ಇಲ್ಲಿನ ಶಿವ ಮಧೂರು ಮದನಂತೇಶ್ವರನೆಂದೇ ಪ್ರಸಿದ್ಧ. ಹಿಂದಿನಿಂದ ನೋಡಿದರೆ Read more…

ನೀರಿನಡಿ ತಲೆಕೆಳಗಾಗಿ ಕ್ಯಾಟ್ ​ವಾಕ್​; ವಿಡಿಯೋ ನೋಡಿ ಜನರಿಗೆ ಅಚ್ಚರಿ

ಈಜುಗಾರ್ತಿಯೊಬ್ಬರು ತಲೆಕೆಳಗಾಗಿ ಕ್ಯಾಟ್​ ವಾಕ್​ ಮಾಡಿ ಗಮನಸೆಳೆದಿದ್ದಾರೆ. ಈಜುಗಾರ್ತಿ ಕ್ರಿಸ್ಟಿನಾ ಮಕುಶೆಂಕೊ ಅವರು ಈಜು ಕೊಳದ ಕೆಳಭಾಗದಲ್ಲಿ ತಲೆಕೆಳಗಾಗಿ ಕ್ಯಾಟ್​ವಾಕ್​ ಮಾಡಿದ್ದು, ನೆಟ್ಟಿಗರನ್ನು ಅಚ್ಚರಿಗೆ ತಳ್ಳಿದ್ದಾರೆ. ಇದು ಹೇಗೆ Read more…

ಮನೆ ಮುಂದೆ ನಾಯಿ ಮಲವಿಸರ್ಜನೆ; ಆಕ್ಷೇಪಿಸಿದವರ ಮೇಲೆ ಗುಂಡು ಹಾರಿಸಿದ ಶ್ವಾನದ ಮಾಲೀಕ

ನಗರ ಪ್ರದೇಶದಲ್ಲಿ ಸಣ್ಣಪುಟ್ಟ ವಿಚಾರಕ್ಕೂ ಕಿರಿಕ್​ ನಡೆದು ತಾರಕಕ್ಕೆ ಹೋಗಿಬಿಡುತ್ತದೆ. ಲೂಧಿಯಾನದಲ್ಲಿ ಇಂಥದ್ದೆ ಒಂದು ಘಟನೆ ನಡೆದಿದೆ. ಅಲ್ಲಿನ ಸೆಕ್ಟರ್​ 32ರಲ್ಲಿ ನಾಯಿಯೊಂದರ ಮಲವಿಸರ್ಜನೆ ವಿಚಾರದಲ್ಲಿ ಆರಂಭವಾದ ಜಗಳವು Read more…

ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ ‘ಕಾಲಾ ಚಶ್ಮಾ’ ಟ್ರೆಂಡ್…!

ಇನ್​ಸ್ಟಾಗ್ರಾಮ್​ ವೈರಲ್ ಟ್ರೆಂಡ್​ಗಳಿಂದ ತುಂಬಿದೆ. ಹಾಗೆಯೇ, ಮನರಂಜನೆಗಾಗಿ ಹೊಸ ನೃತ್ಯ ಸವಾಲುಗಳನ್ನು ನೀಡುತ್ತಿರುತ್ತದೆ. ಕೆಲವು ತಿಂಗಳ ಹಿಂದೆ, ಕ್ವಿಕ್​ ಸ್ಟೈಲ್​ ಹೆಸರಿನ ನಾರ್ವೇಜಿಯನ್​ ಆಲ್​-ಮೆನ್​ ಡ್ಯಾನ್ಸ್​ ಗ್ರೂಪ್​ ಮದುವೆಯೊಂದರಲ್ಲಿ Read more…

15 ತಿಂಗಳ ಕಂದಮ್ಮನ ಮೇಲೆ ಹುಲಿ ದಾಳಿ; ವ್ಯಾಘ್ರನೊಂದಿಗೆ ಸೆಣೆಸಾಡಿ ಮಗನನ್ನು ರಕ್ಷಿಸಿದ ಮಹಿಳೆ

ಮಕ್ಕಳ ರಕ್ಷಣೆಗಾಗಿ ತಾಯಿ ಎಂಥಾ ಸಾಹಸಕ್ಕೆ ಬೇಕಾದ್ರೂ ಸಿದ್ಧವಿರ್ತಾಳೆ. ಇದಕ್ಕೆ ತಾಜಾ ನಿದರ್ಶನ ಮಧ್ಯಪ್ರದೇಶದ ಹಳ್ಳಿಯೊಂದರ 25 ವರ್ಷದ ಮಹಿಳೆ. ಈಕೆ ತನ್ನ 15 ತಿಂಗಳ ಮಗುವನ್ನು ಕಾಪಾಡಲು Read more…

ಅಜ್ಜನ ಬೊಂಬಾಟ್ ಕುಣಿತ; ಎನರ್ಜಿ ನೋಡಿ ದಂಗಾದ ನೆಟ್ಟಿಗರು

ಸೂಟುಬೂಟುಧಾರಿ ವಯೋ ವೃದ್ಧರೊಬ್ಬರು ತಮ್ಮೆಲ್ಲ ಜಂಜಡ ಮರೆತು ಪಾರ್ಟಿಯಲ್ಲಿ ಡ್ಯಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಪ್ಪು ಸೂಟ್​ ಧರಿಸಿದ 82 ವರ್ಷದ ವ್ಯಕ್ತಿ, ‘ಅಭಿ Read more…

BIG NEWS: ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಮುಂದೂಡಿದೆ. ಇಂದು ಮುರುಘಾಶ್ರೀಗಳ ಪೊಲೀಸ್ ಕಸ್ಟಡಿ ಅವಧಿ Read more…

BIG BREAKING: ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಚಿತ್ರದುರ್ಗ; ಲೈಂಗಿಕ ದೌರ್ಜನ್ಯ ಪ್ರಕರಣ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ Read more…

ಶರಣ್ ನಟನೆಯ ‘ಗುರು ಶಿಷ್ಯರು’ ಟ್ರೈಲರ್ ರಿಲೀಸ್

ಸೆಪ್ಟೆಂಬರ್ 23ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿರುವ ‘ಗುರು ಶಿಷ್ಯರು’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ, ಶಿಕ್ಷಕರ ದಿನಾಚರಣೆಯ ಪ್ರಯುಕ್ತ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 5,910 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,28,007 ಜನರು Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ಇನ್ನೂ 4 ದಿನ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟಂಬರ್ 5 ರಂದು ರಾಜ್ಯದ 15 Read more…

ಸವಿಯಿರಿ ರುಚಿಕರ ‘ಸ್ಟ್ರಾಬೆರಿ ಸಾಸ್’

ಸಾಸ್ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಅದರಲ್ಲೂ ಸ್ಟ್ರಾಬೆರಿ ಸಾಸ್ ಎಂದರೆ ಕೇಳಬೇಕೆ…? ಯಾವುದೇ ರಾಸಾಯನಿಕಗಳನ್ನು ಬಳಸದೇ ಮನೆಯಲ್ಲಿಯೇ ಸುಲಭವಾಗಿ ಸ್ಟ್ರಾಬೆರಿ ಸಾಸ್ ತಯಾರಿಸಬಹುದು. ಐಸ್ ಕ್ರೀಂ, Read more…

ಕಪ್ ಗಳಲ್ಲಿ ಉಳಿದುಕೊಂಡಿರುವ ಕಲೆ ಹೋಗಲಾಡಿಸಲು ಇಲ್ಲಿದೆ ʼಉಪಾಯʼ

ಕಾಫಿ, ಟೀ ಕಲೆಗಳು ಯಾವುದರ ಮೇಲೆ ಬಿದ್ದರೂ ಸುಲಭವಾಗಿ ಹೋಗುವುದಿಲ್ಲ. ಟೀ ಹಾಕುವ ಲೋಟ, ಕಪ್, ಸಾಸರ್ ಗಳನ್ನು ಕೂಡ ಎಷ್ಟೇ ತೊಳೆದರೂ ಕಂದು ಬಣ್ಣದ ಕಲೆಗಳು ಹಾಗೆಯೇ Read more…

‘ಹಿಟ್ಟು ಈಗ ಲೀಟರ್ ಗೆ 40 ರೂಪಾಯಿ’ ಎಂದ ರಾಹುಲ್ ಗಾಂಧಿ; ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಅಂಗವಾಗಿ Read more…

ಕಿಚನ್‌ ʼಟವಲ್‌ʼ ಕ್ಲೀನಿಂಗ್ ಹೇಗಿರಬೇಕು…..?

ಅಡುಗೆ ಮಾಡಲು ಸಾಮಾನುಗಳು ಎಷ್ಟು ಮುಖ್ಯವೋ ಪಾತ್ರೆ ಹಿಡಿಯುವ, ಅಡುಗೆ ಮನೆ ಒರೆಸುವ ಕಿಚನ್‌ ಟವಲ್‌ಗಳು ಅಷ್ಟೇ ಮುಖ್ಯ. ಈ ಬಟ್ಟೆಗಳನ್ನು ಹೆಚ್ಚಾಗಿ ಬಳಸುವುದರಿಂದ ಅವು ಬಹಳ ಬೇಗ Read more…

ಡಾನ್ಸ್‌ ಮಾಡುತ್ತಲೇ ವರನನ್ನು ಮಂಟಪಕ್ಕೆ ಆಹ್ವಾನಿಸಿದ ವಧು…! ವಿಡಿಯೋ ವೈರಲ್

ಮೇರೆ ಸೈಯಾನ್​ ಸೂಪರ್​ಸ್ಟಾರ್​……ಹಾಡು ಚಿರಪರಿಚಿತ. 2015 ರ ಚಲನಚಿತ್ರ ಏಕ್​ ಪಹೇಲಿ ಲೀಲಾದ ಈ ಹಾಡು ಇಂದಿಗೂ ಕ್ರೇಜ್​ ಇಟ್ಟುಕೊಂಡಿದೆ. ತನ್ನ ಮದುವೆ ಸಮಾರಂಭದಲ್ಲಿ ವಧು ಒಬ್ಬಳು ಸುಂದರವಾಗಿ Read more…

ಶಬಾನಾ ಅಜ್ಮಿ, ಜಾವೇದ್​ ಅಖ್ತರ್​, ನಾಸಿರುದ್ದೀನ್​ ಶಾ ತುಕ್ಡೆ ಗ್ಯಾಂಗಿನ ಸ್ಲೀಪರ್​ ಸೆಲ್; ಸಚಿವರ ವಿವಾದಾತ್ಮಕ ಹೇಳಿಕೆ

ಶಬಾನಾ ಅಜ್ಮಿ, ಜಾವೇದ್​ ಅಖ್ತರ್​ ಮತ್ತು ನಾಸಿರುದ್ದೀನ್​ ಶಾ ಅವರು ತುಕ್ಡೆ-ತುಕ್ಡೆ ಗ್ಯಾಂಗ್​ನ ಸ್ಲೀಪರ್​ ಸೆಲ್​ಗಳು ಎಂದು ಸಚಿವರೊಬ್ಬರು ನೀಡಿದ ಹೇಳಿಕೆ ವಿವಾದವೆಬ್ಬಿಸಿದೆ. ಬಿಲ್ಕಿಸ್​ ಬಾನೋ ಅತ್ಯಾಚಾರ ಪ್ರಕರಣದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...