alex Certify Featured News | Kannada Dunia | Kannada News | Karnataka News | India News - Part 203
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ನ್ಯಾಯಾಲಯದ ಅನುಮತಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ. ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ Read more…

BIG NEWS: ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು ಒದಗಿ ಬರಲಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರ ಬಿದ್ದಿದ್ದು, ಜಿಲ್ಲಾ ಪಂಚಾಯಿತಿಗಳು Read more…

ʼಮಾಫಿಯಾʼಗೆ ಬಲಿಯಾಗಿದ್ದಾರೆ ಈ ದಕ್ಷ ಅಧಿಕಾರಿಗಳು

ಅನ್ಯಾಯವನ್ನು ವಿರೋಧಿಸಲು ಹೋಗಿ ಅಮಾನುಷವಾಗಿ ಕೊಲೆಯಾದ ಅಮಾಯಕರು ಅದೆಷ್ಟಾದರೋ ಗೊತ್ತಿಲ್ಲ. ಹೀಗೆ ಸಾವನ್ನಪ್ಪಿದ ದಕ್ಷ ಅಧಿಕಾರಿಗಳ ಕುಟುಂಬಕ್ಕೆ ಪರಿಹಾರ ನೀಡಿ ಸರ್ಕಾರಗಳು ಕೈ ತೊಳೆದುಕೊಳ್ಳುತ್ತವೆ. ಆದರೆ ಮಾಫಿಯಾ ಮಾತ್ರ ತನ್ನ Read more…

ತನ್ನ ಚಿತ್ರವನ್ನು ಬಿಡಿಸುವಂತೆ ಶಿಕ್ಷಕಿಯಿಂದ 1ನೇ ತರಗತಿ ಮಕ್ಕಳಿಗೆ ಟಾಸ್ಕ್​

ಒಂದನೇ ತರಗತಿ ಶಿಕ್ಷಕಿಯೊಬ್ಬರು ಒಂದನೇ ತರಗತಿ ಮಕ್ಕಳಿಗೆ ವಿಶೇಷ ಟಾಸ್ಕ್​ ನೀಡಿದ್ದು, ಅದರ ಫಲಿತಾಂಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಹಜವಾಗಿ ಪುಟ್ಟ ಮಕ್ಕಳ ಕಲ್ಪನೆ ನೆಟ್ಟಿಗರ ಹೃದಯ ತಟ್ಟಿದೆ. Read more…

‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಹಾಡನ್ನು ಲಾಂಚ್ ಮಾಡಲಿದ್ದಾರೆ ನಿರ್ದೇಶಕ ಪ್ರೇಮ್

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ನಂದಕಿಶೋರ್ ನಿರ್ದೇಶನದ ಬಹುನಿರೀಕ್ಷಿತ ರಾಣ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದ್ದು, Read more…

BIG NEWS: ಕೆರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು; ಒಂದೇ ಒಂದು ಕೆರೆ ಒತ್ತುವರಿ ಮಾಡಿದ್ದರೂ ರಾಜೀನಾಮೆ ಎಂದ ಜಾರ್ಜ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ Read more…

BIG NEWS: ಕೆರೆ ಒತ್ತುವರಿ ತನಿಖೆಗೆ ಸರ್ಕಾರ ಸಿದ್ಧ; ತನಿಖೆ ಸ್ವರೂಪದ ಬಗ್ಗೆ ಶೀಘ್ರದಲ್ಲಿ ಮಾಹಿತಿ; ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒತ್ತುವರಿ ಬಗ್ಗೆ Read more…

ಕೆಂಪು ಪೇರಲೆ ಹಣ್ಣನ್ನು ಬಳಸಿ ವಿಶಿಷ್ಟ ಕೇಕ್​ ತಯಾರಿಸಿದ ಬೇಕರಿ

ಐಕಾನಿಕ್​ ಕಯಾನಿ ಬೇಕರಿ ತಮ್ಮ ಉತ್ಪನ್ನಗಳನ್ನು ವಿಶಿಷ್ಟವಾದ ಕೇಕ್​ ತಯಾರಿಸಲು ಬಳಸುತ್ತಿದ್ದು, ಪುಣೆ ಜಿಲ್ಲೆಯ ಪುರಂದರ ತೆಹಸಿಲ್​ನಲ್ಲಿ ಕೆಂಪು ಪೇರಲ ಹಣ್ಣನ್ನು ಬೆಳೆಯುತ್ತಿರುವ ರೆೈತರನ್ನು ಹುರಿದುಂಬಿಸಿದೆ. ರತ್ನದಿಪ ಪೇರಲೆ Read more…

15 ಮಿಲಿಯನ್ ವೀಕ್ಷಣೆ ಪಡೆದ ‘ಕಬ್ಜ’ ಟೀಸರ್

ಆರ್. ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಟೀಸರ್ ಮೊನ್ನೆ  ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ Read more…

ಜಿಮ್ಮಿ ಜಿಮ್ಮಿ ಆಜಾ ಆಜಾ……..ಹಾಡು ಹಾಡಿದ ಉಜ್ಬೇಕಿಸ್ತಾನ್​ ಮಹಿಳೆ

ಬಾಲಿವುಡ್,​ ಜಗತ್ತನ್ನು ಆಕ್ರಮಿಸುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ. ಕಾಲಾ ಚಶ್ಮಾ ಮತ್ತು ಅಲಿ ಅಲಿ ಅಲಿ ಹಾಡುಗಳ ಇತ್ತೀಚಿನ ಜಾಲತಾಣದಲ್ಲಿ ಟ್ರೆಂಡ್​ಗಳು. ಬಾಲಿವುಡ್​ ಹಾಡುಗಳು ಮಾತ್ರವಲ್ಲ, ಭಾರತೀಯ ನಟರು ಮತ್ತು Read more…

BIG NEWS: ಎಫ್‌ಐಆರ್ ದಾಖಲು ವಿಚಾರ; ನಾನು ಯಾವುದೇ ತಪ್ಪು ಮಾಡಿಲ್ಲ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದ ಯಡಿಯೂರಪ್ಪ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,858 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,355 ಜನರು Read more…

ಬಯಲಾಯ್ತು ಹಳ್ಳಿ ಪೋರನ ಕೇಶರಾಶಿ ರಹಸ್ಯ; ನಕ್ಕು ನಕ್ಕು ಸುಸ್ತಾದ ನೆಟ್ಟಿಗರು

ಸೋಶಿಯಲ್ ಮೀಡಿಯಾದಲ್ಲಿ ನಾವೆಲ್ಲರೂ ಕಳೆದು ಹೋಗಿದ್ದೇವೆ. ಎಷ್ಟೆ ಕೆಲಸದ ಒತ್ತಡ ಇರಲಿ ಒಂದೆರಡು ನಿಮಿಷ ಸಿಕ್ಕರೆ ಸಾಕು ರಿಲ್ಯಾಕ್ಸ್ ಆಗುವುದಕ್ಕೊಸ್ಕರ ನಾವು ಸೋಶಿಯಲ್ ಮೀಡಿಯಾ ಲೋಕದಲ್ಲಿ ಒಂದು ಸುತ್ತು Read more…

ಹಿಂದೂ ಸಂಪ್ರದಾಯದಂತೆ ಆಗ್ರಾದಲ್ಲಿ ವಿವಾಹ ಬಂಧನಕ್ಕೊಳಗಾದ ವಿದೇಶಿ ಜೋಡಿ…!

ತಾಜ್​ ಮಹಲ್​ಗೆ ಭೇಟಿ ನೀಡಿದ ಮೆಕ್ಸಿಕನ್​ ದಂಪತಿ ಆಗ್ರಾದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದಾರೆ. ತಾಜ್​ ನಗರಿಯಲ್ಲಿರುವ ಶಿವ ದೇವಾಲಯದಲ್ಲಿ ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪಿನಲ್ಲಿ ದಂಪತಿ ಕಾಣಿಸಿಕೊಂಡರು. Read more…

BIG NEWS: ED ದಾಳಿ ವೈಯಕ್ತಿಕ ದ್ವೇಷವಾಗಿದ್ದರೆ ಇಷ್ಟೊತ್ತಿಗೆ ಸಿದ್ದರಾಮಯ್ಯ ಜೈಲಿನಲ್ಲಿರಬೇಕಿತ್ತು; ಸಚಿವ ಮುನಿರತ್ನ ವಾಗ್ದಾಳಿ

ಕೋಲಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಇಡಿ ದಾಳಿಯಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಚಿವ ಮುನಿರತ್ನ, ಇಡಿ ದಾಳಿ ವೈಯಕ್ತಿಕ Read more…

BIG NEWS: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ; ಚಾರ್ಜ್ ಶೀಟ್ ಸಲ್ಲಿಕೆ ಬಳಿಕವೇ ಮರು ಪರೀಕ್ಷೆ ದಿನಾಂಕ ಪ್ರಕಟ; ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಆ ನಿಟ್ಟಿನಲ್ಲಿ ಶೀಘ್ರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಡಿಜಿ-ಐಜಿಪಿ Read more…

WATCH: ಅಪರೂಪದ ನೀಲಿ ಚೇಳೆಡಿ ಪತ್ತೆ

ಸಮುದ್ರ ಅಂತಾ ಸುಮ್ನೆ ಹೇಳಲ್ಲ. ಅದರಡಿಯಲ್ಲಿ ಊಹೆಗೂ ನಿಲುಕದಷ್ಟು ಕೂತೂಹಲಕಾರಿ, ಅಚ್ಚರಿ ಅಂಶಗಳು, ಕೊಟ್ಯಂತರ ಜೀವಿಗಳು ಇವೆ. ಆ ಕೋಟ್ಯಂತರ ಜೀವಿಗಳಲ್ಲಿ ಆಗಾಗ ಕೆಲ ಅಪರೂಪದ ಹೊರ ಜಗತ್ತಿನ Read more…

BIG NEWS: ತಿಪ್ಪರಲಾಗ ಹಾಕಿದ್ರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ನ Read more…

ತಿರುಪತಿ ಬಳಿಕ ಗುರುವಾಯೂರು ದೇವಸ್ಥಾನಕ್ಕೂ 1.5 ಕೋಟಿ ರೂ. ದೇಣಿಗೆ ನೀಡಿದ ಮುಕೇಶ್ ಅಂಬಾನಿ

ಶುಕ್ರವಾರದಂದು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ Read more…

BIG BREAKING: ಮತ್ತೆ 5,600ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 47,922 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ Read more…

ಇಂದು ‘ಸಾಹಸ ಸಿಂಹ’ ಡಾ. ವಿಷ್ಣುವರ್ಧನ್ ಜನ್ಮದಿನ

ಸೆಪ್ಟೆಂಬರ್ 18ರ ಇಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 72ನೇ ಹುಟ್ಟುಹಬ್ಬವಿದ್ದು, ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿ ಮತ್ತು ಮೈಸೂರಿನ ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಅದ್ದೂರಿ ಆಚರಣೆಗೆ ಅಭಿಮಾನಿಗಳು ಮುಂದಾಗಿದ್ದಾರೆ. Read more…

ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಶಿಕ್ಷಕರಿಗೆ ಸಚಿವರ ಖಡಕ್ ಎಚ್ಚರಿಕೆ

ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಶಾಲಾವಧಿಯಲ್ಲಿ ತರಗತಿಗಳಿಗೆ ಗೈರು Read more…

ಮೋದಿಯವರು ಅರಣ್ಯಕ್ಕೆ ಚೀತಾ ಬಿಡುಗಡೆ ಮಾಡಿದ ಬೆನ್ನಲ್ಲೇ ‘ಉದ್ಯೋಗ’ ಇನ್ನೂ ಯಾಕೆ ಬರಲಿಲ್ಲವೆಂದು ರಾಹುಲ್ ಟ್ವೀಟ್

ಸೆಪ್ಟೆಂಬರ್ 17ರ ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಳು ದಶಕಗಳಿಂದ ಭಾರತದಲ್ಲಿ ಕಣ್ಮರೆಯಾಗಿದ್ದ ಚೀತಾಗಳನ್ನು ಮರು ಪರಿಚಯಿಸಿದ್ದಾರೆ. ನಮೀಬೀಯಾದಿಂದ ಭಾರತಕ್ಕೆ ತಂದಿದ್ದ ಎಂಟು ಚೀತಾಗಳನ್ನು Read more…

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದಂದು ನಟ ಶಾರುಖ್ ನೀಡಿದ್ದಾರೆ ಈ ಸಲಹೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ಸಡಗರ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಮೋದಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ, ಹೆಲ್ತ್ ಕ್ಯಾಂಪ್ ಸೇರಿದಂತೆ Read more…

ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ

ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more…

BIG NEWS: 2 ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿದ ತಾಯಿ

ಬೆಳಗಾವಿ: 2 ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಮಲಪ್ರಭಾ ನದಿಗೆ ಹಾರಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ವರ ದೇವಸ್ಥಾನದ ಬಳಿ ಮಲಪ್ರಭಾ ನದಿಗೆ ತಾಯಿಯೊಬ್ಬಳು ತನ್ನ Read more…

ಸೆಪ್ಟೆಂಬರ್ 23ಕ್ಕೆ ತೆರೆ ಮೇಲೆ ಬರಲಿದೆ ಶರಣ್ ನಟನೆಯ ‘ಗುರು ಶಿಷ್ಯರು’

ಜಡೇಶ ಕೆ ಹಂಪಿ ನಿರ್ದೇಶನದ ಶರಣ್ ಅಭಿನಯದ ಬಹುನಿರೀಕ್ಷಿತ’ ‘ಗುರು ಶಿಷ್ಯರು’ ಚಿತ್ರ ಸೆಪ್ಟೆಂಬರ್ 23ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ತನ್ನ ಅಧಿಕೃತ Read more…

ಡಾನ್ಸ್‌ ಮೂಲಕ ಟ್ರಾಫಿಕ್​ ಕಂಟ್ರೋಲ್; ಜನರ ಮನಗೆದ್ದಿದೆ ಈ ವಿಡಿಯೋ

ಉತ್ತರಾಖಂಡದಲ್ಲಿ ಟ್ರಾಫಿಕ್​ ಕಂಟ್ರೋಲ್​ಗೆ ನಿಯೋಜಿಸಲಾದ ಗೃಹ ರಕ್ಷಕ ದಳವು ವಿಶಿಷ್ಟ ಶೈಲಿಯಲ್ಲಿ ಟ್ರಾಫಿಕ್​ ಅನ್ನು ನಿರ್ವಹಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವೈರಲ್​ ಆಗುತ್ತಿದೆ. ಜೋಗೇಂದ್ರ ಕುಮಾರ್​ ಎಂದು Read more…

43 ವರ್ಷಗಳಲ್ಲಿ 53 ಮಹಿಳೆಯರನ್ನು ಮದುವೆಯಾದ ಸೌದಿ ವ್ಯಕ್ತಿ ! ಆದರೂ ಸಿಕ್ಕಿಲ್ಲವಂತೆ ಶಾಂತಿ – ಸ್ಥಿರತೆ

ಸೌದಿ ಅರೇಬಿಯಾದ 63 ವರ್ಷದ ವ್ಯಕ್ತಿಯೊಬ್ಬರು ಭಾವನಾತ್ಮಕ “ಸ್ಥಿರತೆ” ಗಾಗಿ 53 ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ‘ಶತಮಾನದ ಬಹುಪತ್ನಿತ್ವವಾದಿ’ ಎಂದು ಅಡ್ಡಹೆಸರು ಹೊಂದಿರುವ ಅಬು ಅಬ್ದುಲ್ಲಾ ಹಲವಾರು ಬಾರಿ Read more…

7 ದಶಕಗಳ ಬಳಿಕ ಭಾರತದಲ್ಲಿ ಮತ್ತೆ ʼಚೀತಾʼ ನೋಡುವ ಅವಕಾಶ..!

ನವದೆಹಲಿ: ಭಾರತದಲ್ಲಿ ಚೀತಾಗಳು ನಶಿಸಿ ಹೋಗಿ 7 ದಶಕಗಳೇ ಆಗಿದೆ. ಆದರೆ ಇಂದಿನ ಪೀಳಿಗೆಗೆ ಭಾರತದಲ್ಲಿ ಮತ್ತೆ ಚೀತಾ ನೋಡುವ ಅವಕಾಶ ದೊರೆಯುತ್ತಿದೆ. ಭಾರತಕ್ಕೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...