alex Certify Featured News | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

ಡಾನ್ಸ್‌ ಮೂಲಕ ಟ್ರಾಫಿಕ್​ ಕಂಟ್ರೋಲ್; ಜನರ ಮನಗೆದ್ದಿದೆ ಈ ವಿಡಿಯೋ

ಉತ್ತರಾಖಂಡದಲ್ಲಿ ಟ್ರಾಫಿಕ್​ ಕಂಟ್ರೋಲ್​ಗೆ ನಿಯೋಜಿಸಲಾದ ಗೃಹ ರಕ್ಷಕ ದಳವು ವಿಶಿಷ್ಟ ಶೈಲಿಯಲ್ಲಿ ಟ್ರಾಫಿಕ್​ ಅನ್ನು ನಿರ್ವಹಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವೈರಲ್​ ಆಗುತ್ತಿದೆ. ಜೋಗೇಂದ್ರ ಕುಮಾರ್​ ಎಂದು Read more…

43 ವರ್ಷಗಳಲ್ಲಿ 53 ಮಹಿಳೆಯರನ್ನು ಮದುವೆಯಾದ ಸೌದಿ ವ್ಯಕ್ತಿ ! ಆದರೂ ಸಿಕ್ಕಿಲ್ಲವಂತೆ ಶಾಂತಿ – ಸ್ಥಿರತೆ

ಸೌದಿ ಅರೇಬಿಯಾದ 63 ವರ್ಷದ ವ್ಯಕ್ತಿಯೊಬ್ಬರು ಭಾವನಾತ್ಮಕ “ಸ್ಥಿರತೆ” ಗಾಗಿ 53 ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ‘ಶತಮಾನದ ಬಹುಪತ್ನಿತ್ವವಾದಿ’ ಎಂದು ಅಡ್ಡಹೆಸರು ಹೊಂದಿರುವ ಅಬು ಅಬ್ದುಲ್ಲಾ ಹಲವಾರು ಬಾರಿ Read more…

7 ದಶಕಗಳ ಬಳಿಕ ಭಾರತದಲ್ಲಿ ಮತ್ತೆ ʼಚೀತಾʼ ನೋಡುವ ಅವಕಾಶ..!

ನವದೆಹಲಿ: ಭಾರತದಲ್ಲಿ ಚೀತಾಗಳು ನಶಿಸಿ ಹೋಗಿ 7 ದಶಕಗಳೇ ಆಗಿದೆ. ಆದರೆ ಇಂದಿನ ಪೀಳಿಗೆಗೆ ಭಾರತದಲ್ಲಿ ಮತ್ತೆ ಚೀತಾ ನೋಡುವ ಅವಕಾಶ ದೊರೆಯುತ್ತಿದೆ. ಭಾರತಕ್ಕೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ Read more…

ಸುಕೇಶ್ ಸಹವಾಸ ಬಿಟ್ಟುಬಿಡು ಎಂದಿದ್ದರಂತೆ ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್; ಮಾತು ಕೇಳದೆ ಸಂಕಷ್ಟಕ್ಕೆ ಸಿಲುಕಿದ್ದಾಳೆ ಜಾಕ್ವೆಲಿನ್

ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಜೊತೆಗಿನ ಗೆಳೆತನದ ಕಾರಣಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಗಾಗಲೇ ಹಲವು ಬಾರಿ Read more…

‘ಅಲ್ಲೂರಿ’ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬರಲಿದ್ದಾರೆ ಸ್ಟೈಲಿಶ್ ಸ್ಟಾರ್

ಪ್ರದೀಪ್ ವರ್ಮಾ ನಿರ್ದೇಶನದ ಆಕ್ಷನ್ ಎಂಟರ್ ಟೇನರ್ ಆಧಾರಿತ ‘ಅಲ್ಲೂರಿ’ ಚಿತ್ರ ಸೆಪ್ಟೆಂಬರ್ 23ರಂದು ತೆರೆ ಮೇಲೆ ಬರಲಿದ್ದು, ಇದಕ್ಕೂ ಮುಂಚೆ ಸೆಪ್ಟೆಂಬರ್ 18ರಂದು ಅದ್ದೂರಿಯಾಗಿ ಪ್ರೀ ರಿಲೀಸ್ Read more…

ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಹಾಡು

ನಂದಕಿಶೋರ್ ನಿರ್ದೇಶನದ ಬಹುನಿರೀಕ್ಷಿತ ‘ರಾಣಾ’ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ಸೆಪ್ಟೆಂಬರ್ 20ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಈ Read more…

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸಿಕೊಂಡಿದ್ದಾರಾ ಈಶ್ವರಪ್ಪ ? ಅಧಿವೇಶನಕ್ಕೆ ಗೈರು ಹಾಜರಾಗಿ ಕುತೂಹಲ ಮೂಡಿಸಿದ ಮಾಜಿ ಸಚಿವ

ಪ್ರಸ್ತುತ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದರೆ ಪ್ರತಿಪಕ್ಷಗಳ ಪಟ್ಟಿಗೆ ಸರ್ಕಾರ ತಿರುಗೇಟು ನೀಡುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್. Read more…

BIG BREAKING: ಒಂದೇ ದಿನದಲ್ಲಿ ಮತ್ತೆ 5,747 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,747 Read more…

ಪುತ್ರ – ಭಾವಿ ಸೊಸೆಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಮುಕೇಶ್ ಅಂಬಾನಿ ಭೇಟಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಶುಕ್ರವಾರದಂದು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ, ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. Read more…

ಪತ್ನಿಗಾಗಿ ಭೂಮಿ ಮೇಲೆಯೇ ಸ್ವರ್ಗ ನಿರ್ಮಾಣ ಮಾಡಿದ ನಿರ್ಮಾಪಕ

ಇತ್ತೀಚೆಗೆ ಮದುವೆಯಾದ ಜೋಡಿಗಳ ಪೈಕಿ ಹೆಚ್ಚು ಸುದ್ದಿ ಮಾಡಿದ್ದು ನಿರ್ಮಾಪಕ ರವೀಂದರ್ ಮತ್ತು ಮಹಾಲಕ್ಷ್ಮಿ ಜೋಡಿ. ಮದುವೆಯಾದ ದಿನದಿಂದಲೂ ಈ ಜೋಡಿಯ ಕುರಿತು ಒಂದಲ್ಲ ಒಂದು ಸುದ್ದಿ ಬಿತ್ತರ Read more…

‌ಒಳ ಉಡುಪು ಕಾಣುವಂತೆ ಡ್ರೆಸ್‌ ಹಾಕಿಕೊಂಡ ಉರ್ಫಿ; ಅಭಿಮಾನಿಗಳಿಗೆ ಶಾಕ್…!

ಉರ್ಫಿ ಜಾವೇದ್. ಇವರ ಹೆಸರು ಯಾರಿಗೆ ಗೊತ್ತಿಲ್ಲ ಹೇಳಿ. ಸದಾ ವಿಭಿನ್ನ ಬಟ್ಟೆಯನ್ನು ತೊಡುವ ಮೂಲಕ ಸಕ್ಕತ್ ಟ್ರೋಲ್ ಆಗೋ ಬೆಡಗಿ.‌ ಈಕೆ ಮನೆಯಿಂದ ಆಚೆ ಬರ್ತಾರೆ ಅಂದ್ರೆ Read more…

ʼಪಿತೃಪಕ್ಷʼದಲ್ಲಿ ಗರ್ಭಿಣಿಯರು ಮಾಡಬೇಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನ, ಹಬ್ಬಕ್ಕೆ ಅದರದೆ ಆದ ಮಹತ್ವವಿದೆ. ಹಾಗೆ ಯಾವ ತಿಂಗಳಲ್ಲಿ ಯಾರು ಏನು ಮಾಡಬೇಕು ಎಂಬುದನ್ನು ಹೇಳಲಾಗಿದೆ. ಜನನದಿಂದ ಹಿಡಿದು ಮರಣದವರೆಗೆ ಏನು ಮಾಡಬೇಕು Read more…

BIG NEWS: ಮುರುಘಾಮಠ ಪ್ರಗತಿಪರರ, ನಕ್ಸಲರ ಅಡ್ಡೆಯಾಗಿದೆ; ಮಠದ ಆಸ್ತಿ, ಹೆಲಿಕಾಪ್ಟರ್ ಬಗ್ಗೆ ತನಿಖೆಯಾಗಲಿ; ನ್ಯಾಯಾಧೀಶರಿಗೆ ಪತ್ರ ಬರೆಯುತ್ತೇನೆ ಎಂದ ಶಾಸಕ ಯತ್ನಾಳ್

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಬಗ್ಗೆ ಸಾರ್ವಜನಿಕರಿಗೂ ಗೊತ್ತಾಗಬೇಕು. ಮುರುಘಾಮಠದ ಆಡಳಿತಾಧಿಕಾರಿ ಮಠವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಈ ನಿಟ್ಟಿನಲ್ಲಿ Read more…

ನಾಳೆ ಬಿಡುಗಡೆಯಾಗಲಿದೆ ‘ಕಬ್ಜ’ ಟೀಸರ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಚಿತ್ರದ ಟೀಸರ್ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದ್ದು, Read more…

ಜುಟ್ಟು ಹಿಡಿದು ಮಹಿಳಾಮಣಿಗಳ ಜಗಳ; ವಿಡಿಯೋ ವೈರಲ್

ಜುಟ್ಟು ಹಿಡಿದು ಸಾರ್ವಜನಿಕವಾಗಿ ಜಗಳ ಸಾಮಾನ್ಯವಾಗಿದ್ದ ಕಾಲವಿತ್ತು. ಅದರಲ್ಲೂ ಕುಡಿಯುವ ನೀರು ವಿಷಯದಲ್ಲಿ ಇದು ಕಾಮನ್​. ಆದರೆ ಇತ್ತೀಚೆಗೆ ಅಂತಹ ಪ್ರಸಂಗಗಳು ಬಲು ಅಪರೂಪ ಎಂದೇ ಹೇಳಬಹುದು. ಇದೀಗ Read more…

BIG NEWS: ಇದು ನನ್ನ ಜೀವನದ ಅಪೂರ್ವ ಸಮಯ; ಕಾಂಗ್ರೆಸ್ ಮುಖವಾಡ ಕಳಚಿ ಬಿದ್ದಿದೆ; ಮತಾಂತರ ನಿಷೇಧ ಬಿಲ್ ಪಾಸ್ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬೆಂಗಳೂರು: ಮತಾಂತರ ನಿಷೇಧ ಬಿಲ್ ಪಾಸ್ ಆಗಿದ್ದು ಸಂತಸ ತಂದಿದೆ. ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಪ್ರಮುಖ ಕಾಯ್ದೆಗಳಾಗಿದ್ದವು. ಈ ಕಾಯ್ದೆ ಮಂಡನೆಯಾಗಿ ಅಂಗೀಕಾರವಾಗಿದ್ದು, ನಿಜಕ್ಕೂ ಖುಷಿ ತಂದಿದೆ Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಹಾಲಿ – ಮಾಜಿ ಶಾಸಕರ ವಾಗ್ವಾದ; ರೇಣುಕಾಚಾರ್ಯ ವಿರುದ್ಧ ಹರಿಹಾಯ್ದ ಶಾಂತನಗೌಡ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ತಹಶೀಲ್ದಾರ್ ಕಚೇರಿಯಲ್ಲಿ ವಾಗ್ವಾದ ನಡೆದಿದೆ. ಹೊನ್ನಾಳಿ ಹಾಲಿ ಶಾಸಕ ರೇಣುಕಾಚಾರ್ಯ ಹಾಗೂ Read more…

18,000 ಅಡಿ ಎತ್ತರದಲ್ಲಿ ಕನ್ನಡ ಧ್ವಜದ ಜೊತೆ ರಾರಾಜಿಸಿದ ಅಪ್ಪು ಫೋಟೋ

ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನು ಅಗಲಿ ಹಲವು ತಿಂಗಳುಗಳೆ ಕಳೆದಿದ್ದರೂ ಸಹ ಕನ್ನಡಿಗರ ಮನಸ್ಸಿನಲ್ಲಿ ಅವರು ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ದೇಶ, Read more…

BIG NEWS: ಮರಾಠಿ ಭಾಷೆಯ ಬಾಯ್ಸ್ -3 ಸಿನೇಮಾ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ

ಬೆಳಗಾವಿ: ಗಡಿ ವಿಚಾರ, ಭಾಷಾ ವಿಚಾರವಾಗಿ ಪದೇ ಪದೇ ಖ್ಯಾತೆ ತೆಗೆದು ಒಂದಲ್ಲ ಒಂದು ರೀತಿ ಕಿತಾಪತಿ ಮಾಡುತ್ತಲೇ ಇರುವ ಎಂಇಎಸ್ ಇದೀಗ ಕರ್ನಾಟಕ ಪೊಲೀಸರನ್ನು ಬೈದಾಡುವ ಸಿನಿಮಾವನ್ನು Read more…

BIG BREAKING: ಒಂದೇ ದಿನದಲ್ಲಿ ಮತ್ತೆ 6000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಮತ್ತೆ 6 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನದಲ್ಲಿ Read more…

ಖಾರ್ಕಿವ್ ಮರಳಿ ಪಡೆದ ನಂತರ ಉಕ್ರೇನ್ ಸೈನಿಕ ತನ್ನ ತಾಯಿಯನ್ನು ಭೇಟಿಯಾದ ಹೃದಯಸ್ಪರ್ಶಿ ವಿಡಿಯೋ ವೈರಲ್

ಇಂಟರ್ನೆಟ್ ನಲ್ಲಿ ವಿಭಿನ್ನ, ಮನೋರಂಜನೆಯ, ಹೃದಯಸ್ಪರ್ಶಿ ಮುಂತಾದ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಕೊಜಾಚಾ ಲೋಪಾನ್‌ನ ವಿಮೋಚನೆಯ ನಂತರ ಉಕ್ರೇನಿಯನ್ ಸೈನಿಕ ಮನೆಗೆ Read more…

ರಾಜ್ಯದಲ್ಲಿ ‘ಬುಲ್ಡೋಜರ್’ ಕಾರ್ಯಾಚರಣೆ ಇಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೋಮು ಗಲಭೆಗಳಲ್ಲಿ ಪಾಲ್ಗೊಂಡವರ ಅಕ್ರಮ ಆಸ್ತಿ ನೆಲಸಮಗೊಳಿಸುವ Read more…

ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಗೆ ಒಮ್ಮೆ ಭೇಟಿ ಕೊಡಿ

ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಿಯ ನೆಲೆಯಾದ ಕೊಡಚಾದ್ರಿ ಪರ್ವತ ಶಿಖರವು ಸಮುದ್ರ ಮಟ್ಟದಿಂದ 1343 ಮೀ. ಎತ್ತರದಲ್ಲಿದೆ. ಈ ಶಿಖರವು ದಟ್ಟವಾದ ಅರಣ್ಯದ ಮಧ್ಯ Read more…

ʼಮೆಗ್ನೀಷಿಯಂʼ ಕಡಿಮೆಯಾದೀತು ಇರಲಿ ಎಚ್ಚರ..…!

ಮೆಗ್ನೀಷಿಯಂ ನಮ್ಮ ಎಲುಬು ಮತ್ತು ಹಲ್ಲುಗಳು ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ದೇಹದಲ್ಲಿ ಪ್ರೊಟೀನ್ ಅಂಶ ಚೆನ್ನಾಗಿ ಇರಬೇಕು ಎಂದರೆ ಮೆಗ್ನೀಷಿಯಂ ತುಂಬಾ ಅಗತ್ಯ. ಪ್ರತಿದಿನ ನಮಗೆ 350 ಎಮ್.ಜಿ.ಯಿಂದ Read more…

ನಾಳೆ ಬಿಡುಗಡೆಯಾಗಲಿದೆ ‘ಜಗವೇ ನೀನು ಗೆಳತಿಯೇ’ ವಿಡಿಯೋ ಸಾಂಗ್

ಶಶಾಂಕ್ ನಿರ್ದೇಶನದ ‘ಲವ್ 360′ ಚಿತ್ರ ಈಗಾಗಲೇ ಇಪ್ಪತ್ತೈದು ದಿನಗಳನ್ನು ಪೂರೈಸಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದು,‌ ಈ ಸಿನಿಮಾದ ಜಗವೇ ನೀನು ಗೆಳತಿಯೇ’ ಹಾಡಂತೂ ಎಲ್ಲರ ಬಾಯಲ್ಲಿ ನಲಿದಾಡುತ್ತಲೇ Read more…

‘ಶುಭಮಂಗಳ’ ಟ್ರೈಲರ್ ರಿಲೀಸ್

ಶುಭಮಂಗಳ ಎಂಬ ಫ್ಯಾಮಿಲಿ ಎಂಟರ್ ಟೇನರ್ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನಸೆಳೆದಿದೆ. ಸಂತೋಷ್ Read more…

ಸೆಪ್ಟೆಂಬರ್ 17ರಂದು ‘ಗಜರಾಮ’ ಚಿತ್ರದ ನಾಯಕನ ಲುಕ್ ರಿವೀಲ್

ಸುನಿಲ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗಜರಾಮ ಚಿತ್ರದ ನಾಯಕನ ಫಸ್ಟ್ ಲುಕ್ ಸೆಪ್ಟೆಂಬರ್ 17ರಂದು   ರಿವೀಲ್ ಮಾಡಲಿದ್ದಾರೆ. ಸೆಪ್ಟೆಂಬರ್ 17ರಂದು ಬೆಳಿಗ್ಗೆ 11ಗಂಟೆಗೆ ಫಸ್ಟ್ ಲುಕ್ ಪೋಸ್ಟರ್ Read more…

ನಮ್ಮ ಕುಟುಂಬವನ್ನು ಸಿಲುಕಿಸಲು ನಿರಂತರ ಪ್ರಯತ್ನ; BSY ಪುತ್ರ ಸಂಸದ ರಾಘವೇಂದ್ರ ಆರೋಪ

ಬಿಡಿಎ ವಸತಿ ಯೋಜನೆಯಡಿ ಗುತ್ತಿಗೆ ನೀಡಿಕೆ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ಸಿಲುಕಿಸಲು ಹಿಂದಿನಿಂದಲೂ ಪ್ರಯತ್ನಗಳು ನಡೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ರೇಶ್ಮಾ ನಾಣಯ್ಯ ಲೇಟೆಸ್ಟ್ ಫೋಟೋಶೂಟ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಯುವ ನಟಿ ರೇಷ್ಮಾ ನಾಣಯ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುತ್ತಾರೆ. ತಮ್ಮ ಫೋಟೋಗಳು ಹಾಗೂ ಸಿನಿಮಾ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರೇಶ್ಮಾ Read more…

ನೋಟಿಸ್​ ಅವಧಿಯಲ್ಲಿ ಉದ್ಯೋಗಿಗಳಿಗೆ ಹೆಚ್ಚು ವೇತನ ನೀಡುತ್ತೆ ಈ ಕಂಪನಿ

ಸಾಮಾನ್ಯವಾಗಿ ಖಾಸಗಿ ಕಂಪನಿಗಳಲ್ಲಿ ನೌಕರ ರಾಜೀನಾಮೆ ಕೊಟ್ಟ ಬಳಿಕ ಮಾಡಬೇಕಾದ ನೋಟಿಸ್​ ಅವಧಿ ಹಿಂಸಾತ್ಮಕ. ಈ ಅವಧಿಯಲ್ಲಿ ಆ ನೌಕರನ ಕಾರ್ಯಕ್ಷಮತೆ ಬೇರೆಯದೇ ರೀತಿ ಇದ್ದರೆ, ಕಂಪನಿ ಆತನನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...