alex Certify Featured News | Kannada Dunia | Kannada News | Karnataka News | India News - Part 205
ಕನ್ನಡ ದುನಿಯಾ
    Dailyhunt JioNews

Kannada Duniya

ʼಪುಷ್ಪಾʼ ಸಿನಿಮಾದ ಸಾಮಿ ಸಾಮಿ ಹಾಡಿಗೆ ಹೆಜ್ಜೆ ಹಾಕಿ ನೆಟ್ಟಿಗರ ಮನಗೆದ್ದ ಪುಟ್ಟ ಬಾಲಕಿ

ತೆಲುಗು ಸ್ಟೈಲಿಸ್ಟ್​ ಸ್ಟಾರ್​ ಅಲ್ಲು ಅರ್ಜುನ್​, ಕನ್ನಡತಿ ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪಾ: ದಿ ರೆೈಸ್​’ ಚಿತ್ರದ ‘ಸಾಮಿ ಸಾಮಿ’ ಹಾಡು ಪ್ರಪಂಚದಾದ್ಯಂತ ಜನರನ್ನು ಆಕಷಿರ್ಸಿತು. ಅನೇಕ ಕ್ರಿಕೆಟಿಗರೂ Read more…

ಉಗ್ರ ಮಸೂದ್ ಅಜರ್ ಬಂಧನಕ್ಕೆ ಪಾಕ್ ನಿಂದ ಅಫ್ಘಾನ್ ಸರ್ಕಾರಕ್ಕೆ ಮನವಿ; ಆತ ನಿಮ್ಮ ದೇಶದಲ್ಲೇ ಇದ್ದಾನೆ ಎಂದ ತಾಲಿಬಾನ್

ಕುಖ್ಯಾತ ಭಯೋತ್ಪಾದಕ ಜೈಶ್ ಎ ಮೊಹಮ್ಮದ್ (JeM) ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಈಗ ಆಫ್ಘಾನಿಸ್ತಾನದ ಗಡಿಭಾಗದಲ್ಲಿದ್ದಾನೆ. ಆತನನ್ನು ಬಂಧಿಸಿ ತಮ್ಮ ವಶಕ್ಕೆ ನೀಡುವಂತೆ ಪಾಕಿಸ್ತಾನ, ಅಫ್ಘಾನಿಸ್ತಾನ ಸರ್ಕಾರಕ್ಕೆ Read more…

BREAKING NEWS: BMTC ಬಸ್ ಗೆ ಬೈಕ್ ಸವಾರ ಬಲಿ; ವ್ಯಕ್ತಿಯ ಮೇಲೆಯೇ ಹರಿದು ಹೋದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬಲಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಬಳಿಯ ಯಮರೆಯಲ್ಲಿ ಈ ಭೀಕರ ಅಪಘಾತ Read more…

ಮನೆಯೊಳಗೆ ಬಂದ ದೈತ್ಯ ಕೋತಿ ನೋಡಿ ಶಾಕ್; ಹೃದಯಾಘಾತದಿಂದ‌ ವ್ಯಕ್ತಿ ಸಾವು

ಕೋತಿಗಳು ತರಲೆ ಮಾಡೋದ್ರಲ್ಲಿ ಎತ್ತಿದ ಕೈ. ಆದರೆ ಈಗ ಇದೇ ಕೋತಿಯಿಂದ ವ್ಯಕ್ತಿಯೊಬ್ಬರ ಸಾವಾಗಿದೆ ಅಂದ್ರೆ ನಂಬ್ತಿರಾ? ನಂಬಲೇ ಬೇಕು ಇಂತಹದ್ದೊಂದು ಘಟನೆ ತೆಲಂಗಾಣದ ಹನುಮಂತ ನಗರದಲ್ಲಿ ನಡೆದಿದೆ. Read more…

ವಂಚಕ ಸುಕೇಶ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಜೈಲಿನಿದ್ದಾಗಲೂ ಭೇಟಿ ಮಾಡಿದ್ದ ನಾಲ್ವರು ನಟಿಯರು

ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರನ್ ಕುರಿತು ಒಂದೊಂದೇ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಈ ವಿಚಾರಗಳು Read more…

BIG NEWS: ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಕೋರ್ಟ್ ನಿಂದ ತಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚಾರಣೆ ನಿಟ್ಟಿನಲ್ಲಿ ನಾಲ್ಕನೇ ದಿನವೂ ಜೆಸಿಬಿಗಳು ಘರ್ಜಿಸುತ್ತಿದ್ದು, ಕೆಲವಡೆ ಒತ್ತುವರಿಗೆ ಜನಪ್ರತಿನಿದಿಗಳಿಂದಲೇ ಅಡ್ಡಿಯಾಗುತ್ತಿರುವ ಘಟನೆ ನಡೆದಿದೆ. ಶಾಸಕ ಹ್ಯಾರಿಸ್ ಅವರಿಗೆ Read more…

BIG BREAKING: ಮತ್ತಷ್ಟು ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; 46,389 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 6,422 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,250 ಜನರು ಕೋವಿಡ್ Read more…

ʼಸಾಮಿ ಸಾಮಿʼ ಹಾಡಿಗೆ ಬಿಂದಾಸ್ ಸ್ಟೆಪ್ ಹಾಕಿದ ಪೋರಿ; ವಿಡಿಯೋ ನೋಡಿ ಫಿದಾ ಆದ ನಟಿ ರಶ್ಮಿಕಾ

‘ ಪುಷ್ಪ‘ ಸಿನೆಮಾದಲ್ಲಿ ‘ಸಾಮಿ….. ಸಾಮಿ……‘ ಹಾಡಿಗೆ ಬಿಂದಾಸ್ ಸ್ಟೆಪ್ ಹಾಕಿ ನಟಿ ರಶ್ಮಿಕಾ ಮಂದಣ್ಣ ಅನೇಕರ ಹೃದಯಕ್ಕೆ ಕನ್ನ ಹಾಕಿದ್ದರು. ಈಗ ಇದೇ ಹಾಡಿಗೆ ಸ್ಟೆಪ್ ಹಾಕಿದ Read more…

‘ಪುಸ್ತಕದ ವಾಸನೆ ಅಲರ್ಜಿ‘; ಹೋಮ್‌ ವರ್ಕ್ ತಪ್ಪಿಸಿಕೊಳ್ಳಲು ಬಾಲಕ ಮಾಡಿದ್ದ ಹೈಡ್ರಾಮಾ

ಸಾಮಾನ್ಯವಾಗಿ ಮಕ್ಕಳು ಶಾಲೆಗೆ ಹೋಗುವುದಕ್ಕೆ ಹಠ ಮಾಡುತ್ತಾರೆ. ಹಾಗಂತ ಶಾಲೆ ತಪ್ಪಿಸೋದಕ್ಕಾಗುತ್ತಾ? ಇನ್ನು ಶಾಲೆಗೆ ಹೋದ ಮೇಲೆ ಅಲ್ಲಿ ಕೊಡುವ ಹೋಮ್‌ ವರ್ಕ್ ಕೂಡಾ ಮಾಡಲೇ ಬೇಕು. ಆದರೆ Read more…

ಸೆ.21ಕ್ಕೆ ವಿಧಾನ ಪರಿಷತ್ ಸಭಾಪತಿ ಚುನಾವಣೆ; ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

ಸೆಪ್ಟಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ Read more…

BIG NEWS: ಶಾಸಕಾಂಗ ಪಕ್ಷದ ಸಭೆಯಲ್ಲಿ ಕಿಡಿ ಕಾರಿದ ಬಿಜೆಪಿ ಶಾಸಕ; ಸಚಿವ ಸ್ಥಾನ ನೀಡದೆ ವಂಚಿಸಿದ್ದಕ್ಕೆ ಆಕ್ರೋಶ

ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್, ಸಚಿವ ಸ್ಥಾನ ನೀಡುವುದಾಗಿ ತಮ್ಮನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಈಗ Read more…

Shocking: ಗೆಳತಿ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಯುವತಿ

ತನ್ನ ಬಾಲ್ಯದ ಗೆಳತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆಯೇ 19 ವರ್ಷದ ಯುವತಿ, ಅದೇ ಕಟ್ಟಡದಿಂದ ಹಾರಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮಂಗಳವಾರ Read more…

ಇಲ್ಲಿದೆ ರುಚಿಕರವಾದ ಪೊಂಗಲ್ ತಯಾರಿಸುವ ವಿಧಾನ

ಸಿಹಿ ತಿನ್ನಬೇಕು ಅನಿಸಿದಾಗ ಮಾಡಿಕೊಂಡು ಸವಿಯಿರಿ ಈ ಸಕ್ಕರೆ ಪೊಂಗಲ್. ಥಟ್ಟಂತ ರೆಡಿಯಾಗುತ್ತೆ. ಜತೆಗೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಅಕ್ಕಿ – 1 ಕಪ್, ಹೆಸರುಬೇಳೆ Read more…

BIG NEWS: ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಳಗಾವಿ: ಸ್ಯಾಂಡಲ್ ವುಡ್ ನಟ ರಮೇಶ್ ಅರವಿಂದ್ ಸೇರಿದಂತೆ ಮೂವರು ಸಾಧಕರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ರಾಣಿ ಚನ್ನಮ್ಮ ವಿಶ್ವ Read more…

ಅಧಿವೇಶನದಲ್ಲಿ ಭಾಗವಹಿಸದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಈಶ್ವರಪ್ಪ

ಕಾಶಿ ವಿಶ್ವನಾಥ ದೇವಸ್ಥಾನ ಹಿಂದೂಗಳ ಪವಿತ್ರ ಪೂಜಸ್ಥಾನವಾಗಿದ್ದು, ಅಲ್ಲಿನ ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ, ಶೃಂಗಾರ ಗೌರಿ, ಗಣಪತಿ ನಂದಿ ವಿಗ್ರಹಗಳಿದ್ದು, ಪೂಜೆಗೆ ಅವಕಾಶ ನೀಡಬೇಕೆಂಬ ಹಿಂದೂಗಳ ಬೇಡಿಕೆಗೆ Read more…

ರುಚಿಕರವಾದ ಆಹಾರ ಅರಸಿ ಮನೆಗೇ ನುಗ್ಗಿದ ಆನೆ…!

ಆನೆಯೊಂದು ಕಟ್ಟಡದಿಂದ ಜಾಗರೂಕತೆಯಿಂದ ತಗ್ಗಿ ಬಗ್ಗಿ ಹೊರಬರುವ ವಿಡಿಯೋ ಸಾಮಾಜಿಕ ಜಾಲತಾಣದ ಕೇಂದ್ರಬಿಂದುವಾಗಿದೆ. ಈ ವಿಡಿಯೋ ಕ್ಲಿಪ್​ ಅನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಂತಾ ನಂದಾ ಅವರು Read more…

ಅಪಹರಣದ ಕತೆ ಕಟ್ಟಿ ತಾಯಿಯಿಂದಲೇ 36 ಲಕ್ಷ ರೂ. ವಸೂಲಿ; ಮಗಳು, ಆಕೆಯ ಸ್ನೇಹಿತ ಸೇರಿದಂತೆ ಏಳು ಮಂದಿ ಅಂದರ್

ಕೆಲವು ಚಾಲಾಕಿ ಮಕ್ಕಳು ಹಣಕ್ಕಾಗಿ ಪೋಷಕರನ್ನೇ ಯಾಮಾರಿಸುವುದುಂಟು. ಇಲ್ಲೊಂದು ಪ್ರಕರಣದಲ್ಲಿ ತಾನು ಅಪಹರಣವಾಗಿದ್ದೇನೆಂದು ಪೋಷಕರನ್ನೇ ಯಾಮಾರಿಸಿದವಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಪೇನ್​ನಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ತಾಯಿಯನ್ನು ಸುಲಿಗೆ Read more…

BIG NEWS: ಖ್ಯಾತ ಸಾವಯವ ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಸಾವಯವ ಕೃಷಿಕರೆಂದೇ ಖ್ಯಾತರಾಗಿದ್ದ ಭಾಸ್ಕರ್ ಹೆಗ್ಡೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ನಡೆದಿದೆ. ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಭಾಸ್ಕರ್ ಹೆಗ್ಡೆ Read more…

BIG NEWS: ಹಿಂದಿ ಭಾಷೆ ದೇಶವನ್ನು ಒಗ್ಗೂಡಿಸುತ್ತೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ

ದೇಶದಾದ್ಯಂತ ಸೆಪ್ಟೆಂಬರ್ 14ರ ಇಂದು ‘ಹಿಂದಿ ದಿವಸ’ ವನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಕೆಲವು ರಾಜ್ಯಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಮಧ್ಯೆ ಹಿಂದಿ ದಿವಸ ಕುರಿತಂತೆ ಮಾತನಾಡಿರುವ ಕೇಂದ್ರ ಗೃಹ Read more…

BIG NEWS: ಆಪರೇಶನ್ ಡೆಮೊಲಿಷನ್; ಜೆಸಿಬಿ ಘರ್ಜನೆಗೆ ಒತ್ತುವರಿದಾರರು ಶಾಕ್; ಚೈತನ್ಯ ಸ್ಕೂಲ್ ಕಾಂಪೌಂಡ್ ತೆರವು; ನಲಪಾಡ್ ಅಕಾಡೆಮಿ ಒತ್ತುವರಿಯೂ ನೆಲಸಮ

 ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆಗಳ ಮೇಲೆ ನಿರ್ಮಿಸಿದ್ದ ಕಟ್ಟಡಗಳ ತೆರವು ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೃಹತ್ ಕಟ್ಟಡಗಳು, ಅಪಾರ್ಟ್ ಮೆಂಟ್, ಶಾಲಾ ಕಾಂಪೌಂಡ್ ಗಳು, ಆಸ್ಪತ್ರೆಗಳನ್ನು ತೆರವುಗೊಳಿಸಲಾಗುತ್ತಿದೆ. Read more…

ಅಕ್ಟೋಬರ್ 14ರಂದು ತೆರೆಕಾಣಲಿದೆ ‘ಚಾಂಪಿಯನ್’

ಶಾಹುರಾಜ್ ಶಿಂಧೆ ನಿರ್ದೇಶನದ ಬಹು ನಿರೀಕ್ಷೆಯ ʼಚಾಂಪಿಯನ್ʼ ಚಿತ್ರದ ಟ್ರೈಲರನ್ನು ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈ ಟ್ರೈಲರ್ ಸಾಕಷ್ಟು Read more…

ಹಿಂದಿ ಹೆಸರಲ್ಲಿ ಆರ್.ಎಸ್.ಎಸ್. ಪ್ರಣೀತ ಹಿಂದುತ್ವ ಹೇರಿಕೆ; ಸಿದ್ದರಾಮಯ್ಯ ಖಂಡನೆ

ಹಿಂದಿ ದಿವಸ ಆಚರಣೆ  ಕುರಿತಂತೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಕೇಂದ್ರ Read more…

ಇಂದು ಬಿಡುಗಡೆಯಾಗಲಿದೆ ‘ಗಾಳಿಪಟ 2’ ಚಿತ್ರದ ‘ಪ್ರಾಯಶಃ’ ಹಾಡು

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರ ಸೂಪರ್‌ ಡೂಪರ್ ಹಿಟ್ ಆಗಿದ್ದು ಚಿತ್ರತಂಡ ಸಂಭ್ರಮಿಸಿದೆ. ಸೋನು ನಿಗಮ್ ಧ್ವನಿಯಲ್ಲಿ ಮೂಡಿಬಂದಿರುವ ಪ್ರಾಯಶಃ ಎಂಬ ಹಾಡು ಇಂದು ಆನಂದ್ Read more…

ಇಂದು ‘ರಾಣ’ ಚಿತ್ರದ ವಿಡಿಯೋ ಹಾಡಿನ ಪ್ರೋಮೋ ರಿಲೀಸ್

‘ಪಡ್ಡೆ ಹುಲಿ’ ಖ್ಯಾತಿಯ ಶ್ರೇಯಸ್ ನಟನೆಯ ಬಹುನಿರೀಕ್ಷಿತ ‘ರಾಣ’ ಚಿತ್ರದ ‘ಗಲ್ಲಿ ಬಾಯ್’ ಎಂಬ ವಿಡಿಯೋ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದ್ದು, ಇದಕ್ಕೂ Read more…

ನಾಳೆ ‘ಶುಭಮಂಗಳ’ ಚಿತ್ರದ ಟ್ರೈಲರ್ ರಿಲೀಸ್

ಸಂತೋಷ್ ನಿರ್ದೇಶನದ ಫ್ಯಾಮಿಲಿ ಎಂಟರ್ ಟೇನರ್ ಕಥಾಹಂದರ ಹೊಂದಿರುವ ‘ಶುಭಮಂಗಳ’ ಚಿತ್ರದ ಟ್ರೈಲರ್ ಇದೇ ಸೆಪ್ಟೆಂಬರ್ 15ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ Read more…

ಮದುವೆ ದಿನ ವಧು ಬಳಿ ಒಪ್ಪಂದಕ್ಕೆ ಸಹಿ ಹಾಕಿಸಿದ ವರನ ಸ್ನೇಹಿತರು..! ಅಷ್ಟಕ್ಕೂ ಅದರಲ್ಲೇನಿತ್ತು ಗೊತ್ತಾ ?

ಇತ್ತೀಚಿನ ದಿನಗಳಲ್ಲಿ, ಹಲವಾರು ಜೋಡಿಗಳು ತಮ್ಮ ಮದುವೆಗೆ ಮೊದಲು ಒಪ್ಪಂದಕ್ಕೆ ಸಹಿ ಹಾಕುವುದನ್ನು ನೋಡಿರಬಹುದು. ಕೆಲವು ಜನರು ಕಟ್ಟುನಿಟ್ಟಾದ ಒಪ್ಪಂದ ಮಾಡಿಕೊಂಡರೆ, ಇತರರು ಮೋಜಿಗಾಗಿ ಈ ರೀತಿ ಮಾಡಲು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,108 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,216 ಜನರು ಕೋವಿಡ್ Read more…

ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ; ತೃತೀಯ ಲಿಂಗಿ ಅಭ್ಯರ್ಥಿಗಳಿಗೂ ಮೀಸಲು ನಿಗದಿ

ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ Read more…

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಗುಡ್ ನ್ಯೂಸ್’

ರಾಜ್ಯದ 20,000 ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಪಠ್ಯಕ್ರಮ ನವೆಂಬರ್ ವೇಳೆಗೆ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕಡಿಮೆ Read more…

ಎಚ್ಚರ…..! ಬೊಜ್ಜಿಗೆ ಕಾರಣವಾಗುತ್ತೆ ಮನೆಯಲ್ಲಿರುವ ಧೂಳು

ಹೆಚ್ಚಿನ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದ್ರೆ ಬೊಜ್ಜು ಬರುತ್ತೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ನಿದ್ರೆ ಸಮಸ್ಯೆ ಕೂಡ ಕೊಬ್ಬನ್ನು ಹೆಚ್ಚು ಮಾಡುತ್ತದೆ. ಆದ್ರೆ ಮನೆಯಲ್ಲಿರುವ ಧೂಳು ಕೂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...