alex Certify Featured News | Kannada Dunia | Kannada News | Karnataka News | India News - Part 207
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಸ್ವೀಕರಿಸಿದ್ದ 1200 ಉಡುಗೊರೆಗಳ ಹರಾಜು…! ಇಲ್ಲಿದೆ ಅದರ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೆಕ್ಕವಿಲ್ಲದಷ್ಟು ಉಡುಗೊರೆಗಳು ಬರುತ್ತಲೇ ಇರುತ್ತವೆ. ಕ್ರೀಡಾಪಟುಗಳು, ರಾಜಕಾರಣಿಗಳು, ಸಮಾಜದ ವಿವಿಧ ಕ್ಷೇತ್ರಗಳ ಪ್ರಭಾವಿಗಳು ಪ್ರಧಾನಿಗೆ ಉಡುಗೊರೆಯಾಗಿ ನೀಡಿದ 1,200 ಕ್ಕೂ ಹೆಚ್ಚು ವಸ್ತುಗಳನ್ನು Read more…

ಬೆರಗಾಗಿಸುವಂತಿದೆ 5 ಕೆಜಿ ತೂಕದ ಸಿಹಿ ಕುಂಬಳಕಾಯಿಗೆ ಸಿಕ್ಕಿರುವ ಬೆಲೆ….!

ಮಾರುಕಟ್ಟೆಯಲ್ಲಿ 1 ಕೆಜಿ ಸಿಹಿ ಕುಂಬಳ ಕಾಯಿಗೆ ಅಂದಾಜು 40 ರಿಂದ 50 ರೂಪಾಯಿಗಳು ಇರುತ್ತದೆ. ಆದರೆ 5 ಕೆಜಿ ತೂಕದ ಸಿಹಿ ಕುಂಬಳಕಾಯಿ ಒಂದು ದಾಖಲೆ ಮೊತ್ತಕ್ಕೆ Read more…

ವಿದ್ಯುತ್ ಕಂಬಗಳಿಗೆ ಬಡಿದ ಸಿಡಿಲು: ಮೈಝುಮ್ಮೆನ್ನಿಸುವ ವಿಡಿಯೋ ವೈರಲ್

ಹತ್ತು ದಿನಗಳ ಕಾಲ ನಡೆದ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಬಣ್ಣಗಳಿಂದ ಅಲಂಕರಿಸಲಾಗಿತ್ತು. ಹಬ್ಬ ಮುಗಿಯುತ್ತಿದ್ದಂತೆಯೇ ರಾಜ್ಯದ ವಿವಿಧ ನಗರಗಳಲ್ಲಿ ಭಾರಿ ಮಳೆ ಸುರಿದು ಗಣೇಶನ Read more…

ಒಡೆದ ಹಿಮ್ಮಡಿಗೆ ಒಳ್ಳೆ ಔಷಧಿ ʼನಿಂಬುʼ

ಹಿಮ್ಮಡಿ ಬಿರುಕು ಸೌಂದರ್ಯವನ್ನು ಹಾಳು ಮಾಡುವುದೊಂದೇ ಅಲ್ಲ ನೋವಿಗೆ ಕಾರಣವಾಗುತ್ತದೆ. ಹಿಮ್ಮಡಿ ಬಿರುಕು ಬಿಟ್ಟು ಅಲ್ಲಿಂದ ರಕ್ತ ಬರುವುದುಂಟು. ಹಿಮ್ಮಡಿ ಬಿರುಕಿಗೆ ಮಾರುಕಟ್ಟೆಯಲ್ಲಿ ಅನೇಕ ಔಷಧಿಗಳಿವೆ. ಆದ್ರೆ ನಿಂಬು Read more…

ಸೆಕ್ಸ್ ಲೈಫ್ ನಿಂದ ದೂರವಾಗಲು ಇದೂ ಕಾರಣ

ಸಂಗಾತಿ ಮೊದಲಿನಂತಿಲ್ಲ. ಇಬ್ಬರ ನಡುವಿನ ಅಂತರ ಜಾಸ್ತಿಯಾಗ್ತಿದೆ. ಶಾರೀರಿಕ ಸಂಬಂಧ, ರೋಮ್ಯಾನ್ಸ್ ದೂರವಾಗ್ತಿದೆ ಎಂದು ಕೊರಗುವವರಿದ್ದಾರೆ. ಅವರ ತಲೆಯಲ್ಲಿ ಮೊದಲು ಓಡುವ ಪ್ರಶ್ನೆ ಸಂಗಾತಿಯ ಇನ್ನೊಂದು ಸಂಬಂಧ. ತನ್ನನ್ನು Read more…

‘ಬ್ರಹ್ಮಾಸ್ತ್ರ’ ಚಿತ್ರದ 2ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಅಯಾನ್ ಮುಖರ್ಜಿ ನಿರ್ದೇಶನದ ಬಹುನಿರೀಕ್ಷಿತ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಸೆಪ್ಟೆಂಬರ್ 9ರಂದು ಬಿಡುಗಡೆಯಾಗಿದ್ದ ಈ ಚಿತ್ರ ಮೊದಲನೇ ದಿನ 75 ಕೋಟಿ ಕಲೆಕ್ಷನ್ ಮಾಡಿತ್ತು ಇದೀಗ  Read more…

ರಾಮ್​-ಲೀಲಾ ನೃತ್ಯ ಮಾಡಿದ ಕೊರಿಯನ್​ ತಂಡ; ವಿಡಿಯೋ ನೋಡಿ ಮೆಚ್ಚಿಕೊಂಡ ಜನ

ದಕ್ಷಿಣ ಕೊರಿಯನ್ನರು ತಮ್ಮ ಕೃತಜ್ಞತೆ ಅರ್ಪಿಸುವ ಚುಸೋಕ್​ ಹಬ್ಬದ ಸಂದರ್ಭದಲ್ಲಿ ‘ರಾಮ್​-ಲೀಲಾ’ ಹಾಡುಗಳಿಗೆ ನೃತ್ಯ ಮಾಡಿದ್ದು, ನೆಟ್ಟಿಗರು ಪ್ರಭಾವಿತರಾಗಿದ್ದಾರೆ. ಸಾಮಾನ್ಯವಾಗಿ ವಿದೇಶಿಗರು ಭಾರತೀಯ ಸಂಸ್ಕೃತಿಯನ್ನು ಅಪ್ಪಿಕೊಳ್ಳುವ ವೀಡಿಯೋಗಳನ್ನು ನೋಡುವುದು Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಮನೆಗೋಡೆ; ಮಹಿಳೆ ದುರ್ಮರಣ

ಬೆಳಗಾವಿ: ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದುಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. 55 ವರ್ಷದ ಗಂಗವ್ವ ರಾಮಣ್ಣ ಮೂಲಿಮನಿ ಮೃತ Read more…

ಚಪ್‌ ಚಪ್ಲೀಲಿ ಸಾರ್ವಜನಿಕವಾಗಿ ಬಡಿದಾಟ; ವಿಡಿಯೋ ವೈರಲ್

ಮಹಿಳೆಯರು, ಶಾಲಾ ಬಾಲಕಿಯರು ಅಥವಾ ರಸ್ತೆಯಲ್ಲಿ ಗುಂಪುಗಳ ಹೊಡೆದಾಟಗಳ ಹಲವಾರು ವಿಡಿಯೊಗಳು ಈ ಹಿಂದೆ ವೈರಲ್​ ಆಗಿವೆ. ಇಂತಹ ಆಘಾತಕಾರಿ ಹೊಡೆದಾಟದ ಅಂತಹ ಮತ್ತೊಂದು ವೀಡಿಯೊ ಈಗ ವೈರಲ್​ Read more…

BIG NEWS: ತೆಲಂಗಾಣ ಸಚಿವ KTR ಭೇಟಿಯಾಗಿ ಚರ್ಚಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹೈದರಾಬಾದ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮಾರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ ಬೆಳಿಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ Read more…

ರಾಣಿ ಎಲಿಜಬೆತ್ ಗೆ 300 ಡೈಮಂಡ್​ ಸ್ಟಡ್​ ನೆಕ್ಲೇಸ್​ ಉಡುಗೊರೆಯಾಗಿ ನೀಡಿದ್ದ ಹೈದ್ರಾಬಾದ್​ ನಿಜಾಮ

ಬ್ರಿಟನ್​ನ ಸಿಂಹಾಸನದ ಮೇಲೆ ಸುದೀರ್ಘವಾಗಿ 70 ವರ್ಷಗಳಿದ್ದ ರಾಣಿ ಎಲಿಜಬೆತ್​ 2 ಅವರು 96 ನೇ ವಯಸ್ಸಿನಲ್ಲಿ ಸೆಪ್ಟೆಂಬರ್​ 8ರಂದು ನಿಧನರಾದರು. ಸ್ಕಾಟ್ಲೆಂಡ್​ನ ಅವರ ಬೇಸಿಗೆ ನಿವಾಸವಾದ ಬಾಲ್ಮೋರಲ್​ Read more…

ವೀರಾವೇಶದ ಮಾತುಗಳನ್ನಾಡಿಯೇ ಯಡಿಯೂರಪ್ಪ ಜೈಲು ಸೇರಿದ್ದು; ಸಂಘ ಪರಿವಾರ ಇದನ್ನು ಸಹಿಸುವುದಿಲ್ಲವೆಂದು ಸಿಎಂ ಕಾಲೆಳೆದ ಸಿದ್ದರಾಮಯ್ಯ

ದೊಡ್ಡಬಳ್ಳಾಪುರದಲ್ಲಿ ನಿನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕಾಂಗ್ರೆಸ್‌ ನವರಿಗೆ ಧಮ್‌ ಇದ್ದರೆ ಬಿಜೆಪಿಯನ್ನು ತಡೆಯಲಿ ನೋಡೋಣಾ ಎಂದಿದ್ದರು. ಇದಕ್ಕೆ ಸರಣಿ ಟ್ವೀಟ್‌ ಗಳ ಮೂಲಕ Read more…

ಮತ್ತೆ ನರಿಬುದ್ದಿ ತೋರಿಸಿದ ಅಮೆರಿಕಾ; ಪಾಕ್‌ ವಾಯುಪಡೆಗೆ ಸಾವಿರಾರು ಕೋಟಿ ರೂ. ನೆರವು

ಮಗು ಚಿವುಟಿ ತೊಟ್ಟಿಲು ತೂಗೋದು ಅಂತಾರೆ. ಇದು ಅಮೇರಿಕಾಕ್ಕೆ ಒಪ್ಪುವಂತಹ ಮಾತು ಅಂದರೆ ತಪ್ಪಾಗಲ್ಲ. ಪಾಕ್ ನ ಉಗ್ರವಾದವನ್ನು ವಿಶ್ವಮಟ್ಟದಲ್ಲಿ ಖಂಡಿಸಿದ್ದ ಅಮೆರಿಕಾ ಇದೀಗ ಪಾಕ್ ಗೆ ನೆರವು Read more…

ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….!

ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಶ್ರಿಯಾ ಸರನ್

ಬಹುಭಾಷಾ ನಟಿ ಶ್ರಿಯಾ ಸರನ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 001ರಲ್ಲಿ ತೆರೆಕಂಡ ವಿಕ್ರಮ್ ಕುಮಾರ್ ನಿರ್ದೇಶನದ ‘ಇಷ್ಟಂ’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಜರ್ನಿ Read more…

BIG BREAKING: ಒಂದೇ ದಿನ ಮತ್ತೆ 5000ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢ; 6,322 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತೆ 5,000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ 5,076 ಜನರಲ್ಲಿ ಹೊಸದಾಗಿ Read more…

ವಿಶೇಷ ಸಾಮರ್ಥ್ಯವುಳ್ಳ ಪ್ರಯಾಣಿಕನಿಗೆ ರೈಲು ಹತ್ತಲು ಸಹಾಯ ಹಸ್ತ ಚಾಚಿದ ಪೊಲೀಸ್: ಹೃದಯಸ್ಪರ್ಶಿ ವಿಡಿಯೋ ವೈರಲ್

ರೈಲ್ವೇ ಪೊಲೀಸರ ಹೃದಯಸ್ಪರ್ಶಿ ವಿಡಿಯೋ ಆಗಾಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆದ ವಿಡಿಯೋದಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಹಾಯಕ ಇನ್ಸ್‌ಪೆಕ್ಟರ್ 19 ವರ್ಷದ ವ್ಯಕ್ತಿಯನ್ನು Read more…

ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

16 ವರ್ಷದ ಅಪ್ರಾಪ್ತೆ ಮದುವೆಯಾಗಿದ್ದ 52 ರ ವ್ಯಕ್ತಿಗೆ ‘ಸಂಕಷ್ಟ’

16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದ 52 ವರ್ಷದ ವ್ಯಕ್ತಿಗೆ ಈಗ ಸಂಕಷ್ಟ ಶುರುವಾಗಿದೆ. ಮೂರು ತಿಂಗಳ ಹಿಂದೆ ಈತ ಮದುವೆಯಾಗಿದ್ದ ಎನ್ನಲಾಗಿದ್ದು, ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಬಂಧನದ ಭೀತಿಯಿಂದ Read more…

NGO ಸಹಾಯ ನಿರಾಕರಿಸಿದ ಸ್ವಾಭಿಮಾನಿ ಚಾಕೊಲೇಟ್​ ಮಾರುವ ವೃದ್ಧ ಮಹಿಳೆ

ಮುಂಬೈ ಲೋಕಲ್​ ರೈಲಿನಲ್ಲಿ ಚಾಕಲೇಟ್​ ಮಾರಾಟ ಮಾಡುವ ವೃದ್ಧ ಮಹಿಳೆಯ ವಿಡಿಯೋ ವೈರಲ್​ ಆಗಿತ್ತು. ಇದೀಗ ಪುನಃ ನೆಟ್ಟಿಗರ ಹೃದಯ ಗೆದ್ದಿದ್ದಾರೆ. ಹೇಮಕುಂಟ್​ ಫೌಂಡೇಶನ್​ನ ಹರ್ತೀರತ್​ ಸಿಂಗ್​ ಅಹ್ಲುವಾಲಿಯಾ Read more…

ದೇವಾಲಯಗಳಲ್ಲಿ ಘಂಟೆ ಬಾರಿಸುವುದರ ಹಿಂದಿದೆ ಈ ʼಮಹತ್ವʼದ ಸಂಗತಿ

ಭಕ್ತರು ದೇವಾಲಯ ಪ್ರವೇಶಿಸುತ್ತಿದ್ದಂತೆಯೇ ಮಾಡುವ ಮೊದಲ ಕೆಲಸ ಘಂಟೆ ಬಾರಿಸುವುದು. ಅಲ್ಲದೇ ದೇವರಿಗೆ ಆರತಿ ಮಾಡುವ ವೇಳೆ ಘಂಟಾನಾದ ನಿರಂತರವಾಗಿ ಮೊಳಗುತ್ತಿರುತ್ತದೆ. ದೇವಾಲಯಗಳಲ್ಲಿ ಘಂಟೆ ಮೊಳಗಿಸುವುದರ ಮಹತ್ವ ಇಲ್ಲಿದೆ ನೋಡಿ. Read more…

ನಿಗೂಢವಾಗಿ ನಾಪತ್ತೆಯಾಗಿದ್ದಾಳೆ ಜನಪ್ರಿಯ ಯುಟ್ಯೂಬರ್‌; ಕುಟುಂಬಸ್ಥರಿಂದ ದೂರು ದಾಖಲು….!

ಬಿಂದಾಸ್‌ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್‌, ಟಿಕ್‌ಟಾಕ್‌ ಸೆಲೆಬ್ರಿಟಿ ಹಾಗೂ ಸೋಶಿಯಲ್‌ ಮೀಡಿಯಾ ಇನ್‌ಫ್ಲೂಯೆನ್ಸರ್‌ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಸಪ್ಟೆಂಬರ್‌9ರಂದು ಕಾವ್ಯ ನಾಪತ್ತೆಯಾಗಿದ್ದು, ಕುಟುಂಬಸ್ಥರು ಈಗಾಗ್ಲೇ ದೂರು ದಾಖಲಿಸಿದ್ದಾರೆ. ಬಿಂದಾಸ್‌ Read more…

ರಾಮೆನ್​ ಸೂಪ್​ನಿಂದ ಉತ್ಪತ್ತಿಯಾಗುವ ಇಂಧನದಿಂದ ಚಲಿಸುತ್ತೆ ಈ ರೈಲು…!

ಪರ್ಯಾಯ ಇಂಧನ ಮೂಲಗಳ ಬಗ್ಗೆ ಜಗತ್ತಿನ ವಿವಿಧ ಕಡೆ ಸಂಶೋಧನೆಗಳು ನಡೆಯುತ್ತಿವೆ. ಎಥೆನಾಲ್​ ಬಗ್ಗೆ ಹೆಚ್ಚಿನ ಪ್ರಯೋಗಗಳು ನಡೆದಿವೆ. ಈ ನಡುವೆ ಜಪಾನ್​ನಲ್ಲಿ ರೈಲು ರಾಮೆನ್​ ಸೂಪ್​ನಿಂದ ಸಂಚರಿಸುತ್ತಿದೆ. Read more…

Shimoga: ಇಂದು ಬೆಳಗಿನ ಜಾವ 4 ಗಂಟೆಗೆ ಭೀಮನ ಮಡುವಿನಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನಾ ಮಹಾಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆ ಅದ್ಧೂರಿಯಾಗಿ ಶಾಂತಿಯುತವಾಗಿ ನಡೆದಿದ್ದು, ಇಂದು ಬೆಳಗಿನ ಜಾವ 4 ಗಂಟೆಗೆ Read more…

ಭಾರತದಲ್ಲಿ ಐಫೋನ್​ ತಯಾರಿಸಲಿದೆಯಾ ಟಾಟಾ ಗ್ರೂಪ್ ​? ಈ ಕುತೂಹಲಕ್ಕೆ ಶೀಘ್ರದಲ್ಲೇ ಬೀಳಲಿದೆ ತೆರೆ

ಮೊಬೈಲ್​ ಉತ್ಪಾದಕ ಕಂಪನಿ ಆಪಲ್​ ಮುಂದಿನ ಎರಡು ತಿಂಗಳೊಳಗೆ ಭಾರತದಲ್ಲಿ ಐಫೋನ್ ​14 ಅನ್ನು ತಯಾರಿಸಲು ಉದ್ದೇಶಿಸಿದೆ. ವಿಶ್ವಾದ್ಯಂತ ಐಫೋನ್​ಗಳ ಪ್ರೈಮರಿ ಪ್ರೊಡ್ಯೂಸರ್​ ಚೈನಾ ಎನಿಸಿಕೊಂಡಿದೆ. ಇದೀಗ ಚೈನಾದ Read more…

‘ಜನಸ್ಪಂದನ’ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ಹೆಜ್ಜೆ ಹಾಕಿದ ಸಚಿವರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರ ವಲಯದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಮೂರು ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ Read more…

ಸಾವಿತ್ರಿ ಬಾಯಿ ಫುಲೆ ಪಠ್ಯ ಕೈಬಿಟ್ಟ ಆರೋಪ ಮಾಡಿ ಪೇಚಿಗೆ ಸಿಲುಕ್ತಾ ಕಾಂಗ್ರೆಸ್..?

ಪಠ್ಯ ಪುಸ್ತಕ ಪರಿಷ್ಕರಣೆ ಆದಾಗಿನಿಂದಲೂ ಕೂಡ ಒಂದಲ್ಲ ಒಂದು ವಿವಾದ ಕೇಳಿ ಬರುತ್ತಲೇ ಇದೆ. ರೋಹಿತ್ ಚಕ್ರತೀರ್ಥ ಪರಿಷ್ಕರಣೆ ಮಾಡಿದ ಪಠ್ಯ ಸರಿ ಇಲ್ಲ ಅಂತ ಕಾಂಗ್ರೆಸ್ ಆರೋಪ Read more…

ಈತ ವಾಕಿಂಗ್‌ ಹೋಗಿದ್ದು ಯಾವ ಪ್ರಾಣಿ ಜೊತೆ ಗೊತ್ತಾ ?

ಸಾಕು ನಾಯಿಯನ್ನು ಸರಪಳಿಯಲ್ಲಿ ಹಿಡಿದು ವಾಕಿಂಗ್ ಕರೆದುಕೊಂಡು ಹೋಗುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನೊಂದಿಗೆ ಕರೆದುಕೊಂಡು ಹೋಗುತ್ತಿರುವ ಜೀವಿಯನ್ನು ನೋಡಿದ್ರೆ ಖಂಡಿತಾ ನೀವು ಶಾಕ್ ಆಗ್ತೀರಾ. ಟ್ವಿಟ್ಟರ್‌ನಲ್ಲಿ Read more…

ರಕ್ತದಿಂದ ಚಿತ್ರಿಸಿದ ಪೇಂಟಿಂಗ್ ಗಿಫ್ಟ್ ಮಾಡಿದ ಸೋನು ಸೂದ್ ಅಭಿಮಾನಿ….!

ಬಾಲಿವುಡ್ ನಟ ಸೋನು ಸೂದ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಸೋನು ಸೂದ್ ತಮ್ಮ ಮಾನವೀಯ ಕಾರ್ಯಗಳಿಂದಾಗಿ ಮನೆ ಮಾತಾಗಿದ್ದು, ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಾಗುತ್ತಾರೆ. ಅದರಲ್ಲೂ ಕೊರೊನಾ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ; ಒಂದೇ ದಿನ 6,322 ಮಂದಿ ಗುಣಮುಖ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 5,554 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,28,139 ಜನರು ಕೋವಿಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...