alex Certify Featured News | Kannada Dunia | Kannada News | Karnataka News | India News - Part 212
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸೋಂಕು ಹೆಚ್ಚಳದ ಬೆನ್ನಲ್ಲೇ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾದ ಚೀನಾ

ವಿಶ್ವಕ್ಕೆ ಕೊರೊನಾ ಸೋಂಕು ಹರಡಿದ ಕುಖ್ಯಾತಿಗೆ ಗುರಿಯಾಗಿರುವ ಚೀನಾದಲ್ಲಿ ಇದು ಇನ್ನೂ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿಯೇ ಸೋಂಕು ವಿಪರೀತವಾಗಿರುವ ಕೆಲವು ನಗರಗಳಲ್ಲಿ ಲಾಕ್ ಡೌನ್ ಸೇರಿದಂತೆ ಹಲವು ನಿರ್ಬಂಧಗಳನ್ನು Read more…

ವೈವಾಹಿಕ ಸಂಬಂಧ ‘ಯೂಸ್ ಎಂಡ್ ಥ್ರೋ‘ ಆಗಬಾರದು; ಹೆಚ್ಚುತ್ತಿರುವ ವಿಚ್ಚೇದನ ಪ್ರಕರಣಗಳ ಕುರಿತಂತೆ ಹೈಕೋರ್ಟ್‌ ಕಳವಳ

ವಸ್ತುವನ್ನ ಬಳಕೆ ಮಾಡಿ ಅದನ್ನ ಬಿಸಾಕುವುದು ಮನುಷ್ಯನ ಸಹಜ ಸ್ವಭಾವ. ಆದರೆ ಇದೇ ಸ್ವಭಾವವನ್ನ ವೈವಾಹಿಕ ಜೀವನದಲ್ಲಿ ಅಳವಡಿಸಿಕೊಳ್ಳಬಾರದು. ಇದು ಸರಿಯಾದ ಮಾರ್ಗವಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. Read more…

ಖ್ಯಾತ ನಿರ್ಮಾಪಕನ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮಿ ಮದುವೆ

ತಮಿಳು ಚಿತ್ರರಂಗದ ನಟಿ, ನಿರೂಪಕಿ ಮಹಾಲಕ್ಷ್ಮಿ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಅವರ ಜೊತೆ ಮದುವೆಯಾಗಿದ್ದು, ಇವರಿಬ್ಬರ ಮದುವೆ ಫೋಟೋಗಳು ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ತಿರುಪತಿಯಲ್ಲಿ ಇವರಿಬ್ಬರು Read more…

Watch: ಸೂಸೂ ಮಾಡೋಕೆ ಹೋಗಿದ್ದನ್ನೂ ಬೋರ್ಡ್ ಮೇಲೆ ಬರೆದಿಟ್ಟು ಹೋದ ಕ್ಲರ್ಕ್…!

ಆಫೀಸ್‌ನಲ್ಲಿ ಎಷ್ಟೇ ಬ್ಯೂಸಿಯಾದ್ರೂ, ಪ್ರಕೃತಿ ಕರೆ ಬಂದರೆ ಸಾಕು ಎಲ್ಲ ಕೆಲಸವನ್ನ ಬದಿಗೊತ್ತಿ ಟಾಯ್ಲೆಟ್‌ಗೆ ಓಡಿ ಹೋಗಿ ಬಿಡ್ತೇವೆ. ಅದನ್ನ ತಡೆಹಿಡಿಯೋದು ಯಾರಿಂದಲೂ ಸಾಧ್ಯವಿಲ್ಲ. ಪಾಟ್ನಾದಲ್ಲಿಯೂ ರೈಲ್ವೇ ಟಿಕೆಟ್ Read more…

ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ ? ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳಿ…!

ಆರೋಗ್ಯ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಕೆಲವರಿಗೆ  ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆಗಾಗ ನೀರು ಕುಡಿಯುತ್ತಿದ್ರೆ ಆಹಾರವನ್ನು ಸುಲಭವಾಗಿ ನುಂಗಬಹುದು. ಈ ರೀತಿ ಊಟದ ಮಧ್ಯೆ Read more…

ಗಣೇಶ ಚತುರ್ಥಿಯಂದು 3000ಕ್ಕೂ ಹೆಚ್ಚು ಲಡ್ಡುಗಳೊಂದಿಗೆ ಭವ್ಯವಾದ ಮರಳು ಕಲೆಯನ್ನು ರಚಿಸಿದ್ದಾರೆ ಸುದರ್ಶನ್ ಪಟ್ನಾಯಕ್

ಜನರ ಮೆಚ್ಚುಗೆ ಪಡೆದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಗಣೇಶ ಚತುರ್ಥಿಯಂದು ಗಣೇಶನ ಅದ್ಭುತವಾದ ಮರಳಿನ ಶಿಲ್ಪವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದೇಶದೆಲ್ಲೆಡೆ ಇದನ್ನು ಬಹಳ ಆಡಂಬರ ಮತ್ತು Read more…

ತಪ್ಪು ಸ್ಥಳದಲ್ಲಿ ʼಲಾಫಿಂಗ್ ಬುದ್ಧʼನಿಟ್ಟರೆ ಬಡತನ ನಿಶ್ಚಿತ

ಸಂಪತ್ತು, ಸುಖ, ಸಕಾರಾತ್ಮಕ ಶಕ್ತಿ ವೃದ್ಧಿಗೆ ಲಾಫಿಂಗ್ ಬುದ್ಧನನ್ನು ಸಾಮಾನ್ಯವಾಗಿ ಎಲ್ಲರೂ ಮನೆಯಲ್ಲಿ ಇಡುತ್ತಾರೆ. ಲಾಫಿಂಗ್ ಬುದ್ಧನನ್ನು ಮನೆಯಲ್ಲಿಟ್ಟರೆ ಶಾಂತಿ, ನೆಮ್ಮದಿ ಮನೆಯಲ್ಲಿರುತ್ತದೆ ಎಂದು ಹೇಳಲಾಗುತ್ತದೆ. ಮನೆ ಹಾಗೂ Read more…

BIG NEWS: ಮುರುಘಾಶ್ರೀ ಪ್ರಕರಣ; ರಾಜಕೀಯ ಪ್ರಭಾವದಿಂದ ಆರೋಪಿ ಸ್ವಾಮೀಜಿ ರಕ್ಷಣೆ; ಸುಪ್ರೀಂ ಕೋರ್ಟ್ ಗೆ ದೂರು ನೀಡಿದ ಸಾಮಾಜಿಕ ಹೋರಾಟಗಾರ

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳನ್ನು ಈವರೆಗೂ ಬಂಧಿಸದೇ ಇರುವ ಕ್ರಮ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಸುಪ್ರೀಂ ಕೋರ್ಟ್ ಗೆ ದೂರು ನೀಡಿದ್ದಾರೆ. ಮುರಿಘಾಶ್ರೀಗಳ Read more…

BIG NEWS: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡದಿದ್ದರೆ ಠಾಣೆ ಎದುರು ಗಣೇಶಮೂರ್ತಿ ಇಟ್ಟು ಧರಣಿ; ಮುತಾಲಿಕ್ ಕರೆ

ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಕೊಡದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಬೆಳಗಾವಿಯ ಹಿರೆಬಾಗೇವಾಡಿಯಲ್ಲಿ ಮಾತನಾಡಿದ ಮುತಾಲಿಕ್, ಈ Read more…

ಭಾರತೀಯ ಮೂಲದ ಮಲೇಷ್ಯಾ ಕಲಾವಿದರಿಂದ ಶಿವಮೊಗ್ಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಶಿವಮೊಗ್ಗ: ತಮಿಳು ಸಮಾಜಗಳ ಒಕ್ಕೂಟದ ಸಹಯೋಗದೊಂದಿಗೆ ಸೆ. 3 ರಂದು ಸಂಜೆ 4 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಮಲೇಷ್ಯಾದ ಮೇಗಾ ಎಂಟರ್ ಟೈನರ್ ಅವರ ವತಿಯಿಂದ ಸಾಂಸ್ಕೃತಿಕ Read more…

ಸಮಂತಾ ಅಭಿನಯದ ʼಯಶೋಧʼ ಟೀಸರ್ ಸೆಪ್ಟೆಂಬರ್ 2ಕ್ಕೆ ರಿಲೀಸ್

ಹರೀಶ್ ನಿರ್ದೇಶನದ ಸಮಂತಾ ಅಭಿನಯದ ಬಹುನಿರೀಕ್ಷಿತ ʼಯಶೋದಾʼ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಶ್ರೀದೇವಿ Read more…

ಗಣೇಶ ಹಬ್ಬಕ್ಕೆ ಪೋಸ್ಟರ್ ಹಂಚಿಕೊಂಡ ‘ಕ್ರಾಂತಿ’ ಚಿತ್ರತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಚಿತ್ರ 5 ಭಾಷೆಯಲ್ಲಿ ತೆರೆಕಾಣಲಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಗಣೇಶ ಹಬ್ಬದ ಪ್ರಯುಕ್ತ ‘ಕ್ರಾಂತಿ’ ಚಿತ್ರತಂಡ ಪೋಸ್ಟರ್ ವೊಂದನ್ನು Read more…

BIG NEWS: ಪೋರ್ಚುಗಲ್‌ನಲ್ಲಿ ಭಾರತೀಯ ಮೂಲದ ಗರ್ಭಿಣಿ ಸಾವು; ಆಸ್ಪತ್ರೆ ಅವ್ಯವಸ್ಥೆ ಹೊಣೆ ಹೊತ್ತು ಆರೋಗ್ಯ ಸಚಿವೆ ರಾಜೀನಾಮೆ

ಪೋರ್ಚುಗಲ್‌ನಲ್ಲಿ ಆಸ್ಪತ್ರೆಗಳ ಅವ್ಯವಸ್ಥೆಗೆ ಆರೋಗ್ಯ ಸಚಿವರ ತಲೆದಂಡವಾಗಿದೆ. 34 ವರ್ಷದ ಭಾರತೀಯ ಮೂಲದ ಗರ್ಭಿಣಿಯನ್ನು ಹಾಸಿಗೆಯ ಅಲಭ್ಯತೆಯಿಂದಾಗಿ ಲಿಸ್ಬನ್‌ನಲ್ಲಿ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ವರ್ಗಾಯಿಸುವಾಗ ಹೃದಯ ಸ್ತಂಭನಕ್ಕೆ ಒಳಗಾಗಿ Read more…

BIG BREAKING: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ Read more…

BIG NEWS: ಖಾತೆ ಹಂಚಿಕೆ ಬೆನ್ನಲ್ಲೇ ಮೊದಲ ವಿಕೆಟ್ ಪತನ; ನಿತೀಶ್ ಸರ್ಕಾರಕ್ಕೆ ಮುಖಭಂಗ

ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಲಾಲು ಪ್ರಸಾದ್ ನೇತೃತ್ವದ ಆರ್ ಜೆ ಡಿ ಜೊತೆಗೂಡಿ ಹೊಸ ಸರ್ಕಾರ ರಚಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಖಾತೆ ಹಂಚಿಕೆ ಮಾಡಿದ Read more…

BREAKING: ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ಆರಂಭವಾಗಲಿದೆ. ಶ್ರೀಗಳ ವಿರುದ್ಧ ಪೋಸ್ಕೋ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶಾದ್ಯಂತ ನಿನ್ನೆಯಷ್ಟೇ ಏರಿಕೆಯಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 7,946 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ Read more…

ಹಪ್ಪಳಕ್ಕಾಗಿ ನಡೀತು ದೊಡ್ಡ ಗಲಾಟೆ; ರಣಾಂಗಣವಾದ ಮದುವೆ ಮನೆ

ಮದುವೆ ಸಂಭ್ರಮದಲ್ಲಿರಬೇಕಾಗಿದ್ದ ವರ – ವಧುವಿನ ಕಡೆಯವರು ಊಟದ ಸಮಯದಲ್ಲಿ ಕೇವಲ ಹಪ್ಪಳಕ್ಕಾಗಿ ಹೊಡೆದಾಟ ಮಾಡಿಕೊಂಡಿದ್ದು, ಇದರಿಂದ ಮದುವೆ ಮನೆ ರಣಾಂಗಣವಾದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಹರಿಪಾಡ್ನ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಇಳಿಕೆ

ಹಬ್ಬದ ಹೊತ್ತಲ್ಲೇ ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಚಿನ್ನದ ಬೆಲೆಯಲ್ಲಿ 270 ರೂಪಾಯಿ Read more…

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ Read more…

BIG NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಪಟಿಯಾಲಾ ನ್ಯಾಯಾಲಯ ವಿಕ್ರಾಂತ್ ರೋಣ ಬೆಡಗಿಗೆ ಸಮನ್ಸ್ ಜಾರಿ ಮಾಡಿದೆ. ಜಾಕ್ವೆಲಿನ್ ಗೆಳೆಯ ಸುಕೇಶ್ Read more…

ಎಂದೂ ಗಣಪತಿ ಮೂರ್ತಿಯ ಹಿಂಭಾಗ ʼದರ್ಶನʼ ಮಾಡಬೇಡಿ

ಶ್ರೀ ಗಣೇಶನ ದರ್ಶನದಿಂದ ಎಲ್ಲ ಪಾಪಗಳು ಪರಿಹಾರವಾಗುವ ಜೊತೆಗೆ ಪುಣ್ಯ ಪ್ರಾಪ್ತಿಯಾಗುತ್ತದೆ. ಎಲ್ಲ ಬಗೆಯ ಸುಖ, ಸಂತೋಷವನ್ನು ನೀಡುವ ದೇವರು ಗಣೇಶ ಎಂದು ನಂಬಲಾಗಿದೆ. ಭಕ್ತರನ್ನು ರಕ್ಷಿಸುವ ಗಣಪತಿ Read more…

BIG NEWS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಎಂ.ಡಿ.ಲಕ್ಷ್ಮೀನಾರಾಯಣ

ತುಮಕೂರು: ಕಾಂಗ್ರೆಸ್ ಹಿರಿಯ ನಾಯಕ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಡಿ.ಲಕ್ಷ್ಮೀನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ Read more…

ಸೈಫ್ ಪುತ್ರಿ ಜೊತೆಗೆ ಶುಭಮನ್ ಗಿಲ್ ಡೇಟಿಂಗ್ ? ಸಾರಾ ಬಿಟ್ಟಿರಲು ಸಾಧ್ಯವಾಗ್ತಿಲ್ವಾ ಎಂದು ಕಾಲೆಳೆದ ನೆಟ್ಟಿಗರು

ಇತ್ತೀಚೆಗಷ್ಟೇ ಜಿಂಬಾಬ್ವೆ ಪ್ರವಾಸದ ಏಕದಿನ ಸರಣಿಯಲ್ಲಿ ಚೊಚ್ಚಲ ಶತಕ ಸಿಡಿಸಿ ಸರಣಿ ಶ್ರೇಷ್ಠ ಪ್ರಶಸ್ತಿಯೊಂದಿಗೆ ಮಿಂಚುತ್ತಿರುವ ಟೀಮ್ ಇಂಡಿಯಾ ಯುವ ಕ್ರಿಕೆಟಿಗ ಶುಭಮನ್ ಗಿಲ್, ಬಾಲಿವುಡ್ ನಟ ಸೈಫ್ Read more…

BIG BREAKING: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೋಹಕ ತಾರೆ ರಮ್ಯಾ

ಬೆಂಗಳೂರು: ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಗಣೇಶ ಚತುರ್ಥಿಯ ಶುಭ ಸಂದರ್ಭದ ವೇಳೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಘೋಷಿಸಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಾಪಕಿಯಾಗಿಚಿತ್ರರಂಗಕ್ಕೆ ಮತ್ತೆ Read more…

‘ಭ್ರಷ್ಟಾಚಾರ’ದ ಕುರಿತು ಪತ್ರ ಬರೆದರೂ ಮೌನಕ್ಕೆ ಶರಣಾದ ಮೋದಿ; ಪ್ರಧಾನಿ ವಿರುದ್ಧ ಕಿಡಿ ಕಾರಿದ ಕಮಲ್

ಕರ್ನಾಟಕ ಸರ್ಕಾರದ ಭ್ರಷ್ಟಾಚಾರದ ಕುರಿತಂತೆ ಪ್ರಧಾನಿಯವರಿಗೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಪತ್ರ ಬರೆದರೂ ಸಹ ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗುವ ಮೂಲಕ ಮೋದಿಯವರು ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ Read more…

ಸೆ.2 ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿಗೆ ನೀಡಲಾಗುತ್ತೆ ‘ಪರಶುರಾಮ’ ಸ್ಮರಣಿಕೆ; ಇದರ ಹಿಂದಿದೆ ಈ ಕಾರಣ

ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುವ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ Read more…

BIG NEWS: ಪರಿಸರ ಸ್ನೇಹಿ ‘ಗಣೇಶೋತ್ಸವ’ ಆಚರಣೆಗೆ ಸರ್ಕಾರದ ಮನವಿ

ನಾಡಿನಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಕರೆ ನೀಡಿದ್ದು, ಸಂಭ್ರಮಾಚರಣೆಯಿಂದ ಪರಿಸರಕ್ಕೆ ಹಾನಿ ಉಂಟಾಗದಿರಲಿ ಎಂದು Read more…

BIG BREAKING: ಒಂದೇ ದಿನದಲ್ಲಿ ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ನಿನ್ನೆಯಷ್ಟೇ ಕುಸಿತಗೊಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 7,231 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ Read more…

‘ಆಗುಂಬೆ ಘಾಟಿ’ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಮಧ್ಯೆ ಆಗುಂಬೆ ಘಾಟಿ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...