alex Certify Featured News | Kannada Dunia | Kannada News | Karnataka News | India News - Part 224
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ದೇಶದ ಜನರಲ್ಲಿ ಕೊಂಚ ನಿಟ್ಟುಸಿರು

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ Read more…

ಕೋವಿಡ್ ಸೋಂಕಿನ ನಡುವೆಯೂ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರನೇ ಬಾರಿಗೆ ಕೋವಿಡ್ ಸೋಂಕಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಶನಿವಾರದ ತಮ್ಮ ದೆಹಲಿ ಪ್ರವಾಸವನ್ನು ರದ್ದುಪಡಿಸಿದ ಮುಖ್ಯಮಂತ್ರಿಗಳು ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ. ತಾವು ಕೋವಿಡ್ ಸೋಂಕಿಗೊಳಗಾಗಿರುವುದರ Read more…

ಚಹಾ ಆಸ್ವಾದಿಸುತ್ತಾ ಕಪ್ ತಿನ್ನಿರಿ….! ಅರೇ ಇದೇನಿದು ಅಂತಾ ಅಚ್ಚರಿ ಪಡುತ್ತಿದ್ದೀರಾ…? ಹಾಗಿದ್ರೆ ಈ ಸ್ಟೋರಿ ಓದಿ

ನೀವು ಬಹುಶಃ ಹಲವಾರು ಪ್ರಸಿದ್ಧ ಸ್ಟಾಲ್‌ಗಳು ಮತ್ತು ಕೆಫೆಗಳಲ್ಲಿ ಚಹಾವನ್ನು ಆಸ್ವಾದಿಸಿರಬಹುದು. ಆದರೆ ಇಲ್ಲೊಂದೆಡೆ ತಯಾರಿಸುವ ಚಹಾ ರುಚಿಯನ್ನು ನೀವು ಬೇರೆಲ್ಲೂ  ನೋಡಿರಲು ಸಾಧ್ಯವೇ ಇಲ್ಲ. ಹೌದು, ಗುಜರಾತ್‌ನ Read more…

ಶಾಲೆಯ ಆತಂಕಕಾರಿ ಸ್ಥಿತಿಯನ್ನು ತೋರಿಸಲು ‘ವರದಿಗಾರ’ ನಾದ ಬಾಲಕ…!

ಬಾಲಕನೊಬ್ಬ ತನ್ನ ಶಾಲೆಯ ಆತಂಕಕಾರಿ ಸ್ಥಿತಿಯನ್ನು ವರದಿಗಾರನ ರೂಪದಲ್ಲಿ ಪ್ರಸ್ತುತಪಡಿಸುವ ವಿಡಿಯೋವೊಂದು ಸಾಮಾಜಿಕ‌ ಜಾಲತಾಣದಲ್ಲಿ‌ ವೈರಲ್ ಆಗಿದೆ. ಜಾರ್ಖಂಡ್‌ನ ಭಿಖಿಯಾಚಕ್ ಗ್ರಾಮದ ಹುಡುಗನೊಬ್ಬ ತನ್ನ ಶಾಲೆಯ ಕೊಠಡಿಗಳು, ವಾಶ್‌ರೂಮ್‌ Read more…

ಯುಕೆ ಬೀದಿಯಲ್ಲಿ ‘ಕಲ್ ಹೋ ನಾ ಹೋ’ ಹಾಡಿದ ಯುವಕ; ಕೇಳುಗರು ಫಿದಾ

ಶಾರುಖ್ ಅಭಿನಯದ ಕಲ್ ಹೋ ನಾ ಹೋ ಟ್ರ್ಯಾಕ್ ಯುಕೆಯಲ್ಲಿ ಸ್ಟ್ರೀಟ್ ಪರ್‌ಫಾರ್ಮರ್ ಪ್ರಸ್ತುತಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಆ ಪ್ರದರ್ಶಕ Read more…

ʼಟೊಮೆಟೊ ಕೆಚಪ್ʼ ಪ್ರಯೋಜನವೇನು ಗೊತ್ತಾ…..?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಉಪರಾಷ್ಟ್ರಪತಿ ಚುನಾವಣೆ 2022: ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ

ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ಜಗದೀಶ್ ಧನ್ಕರ್ ಹಾಗೂ ಪ್ರತಿಪಕ್ಷ ಮಾರ್ಗರೇಟ್ ಆಳ್ವಾ ಸ್ಪರ್ಧೆ ನಡೆಸಿದ್ದರು. ಸಂಸತ್ ಭವನದಲ್ಲಿ  5 ಗಂಟೆಯವರೆಗೆ Read more…

ರಕ್ತ ಹೀನತೆಗೆ ಮನೆಯಲ್ಲೇ ಇದೆ ಪರಿಹಾರ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡುತ್ತದೆ. Read more…

ಬಹೂಪಯೋಗಿ ‘ನೈಲ್ ಪಾಲಿಶ್’

ನೈಲ್ ಪಾಲಿಶ್ ಹಾಕುವುದರಿಂದ ನಿಮ್ಮ ಉಗುರುಗಳ ಅಂದ, ಹೊಳಪು ಹೆಚ್ಚುತ್ತದೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಅದರ ಹೊರತಾಗಿ ನೇಲ್ ಪಾಲಿಶ್ ನಿಂದ ಹಲವು ಉಪಯೋಗಳಿವೆ. ಗೊತ್ತೇ? ನಿಮ್ಮ Read more…

ಹಾಡುವುದನ್ನು ನಿಲ್ಲಿಸಿ…..! ಸ್ಟಾರ್ ನಟನಿಗೆ ವಾರ್ನ್ ಮಾಡಿದ ಪೊಲೀಸರು

ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಂಗ್ಲಾದೇಶದ ಗಾಯಕ, ನಟ ಅಲೋಮ್ ಅವರನ್ನು ಪೊಲೀಸರು ಎಳೆದೊಯ್ದು, ಹಾಡು ಹಾಡುವುದಕ್ಕೆ ನಿರ್ಬಂಧ ಹೇರಿರುವುದು ಚರ್ಚೆಗೆ ಗ್ರಾಸವಾಗಿದೆ. ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ Read more…

ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ಕೊಡುಗೆ; ಬ್ಲಡ್ ಬ್ಯಾಂಕ್ ಸಹ ಸ್ಥಾಪಿಸಿಕೊಡುವುದಾಗಿ ಹೇಳಿದ ನಟ ಪ್ರಕಾಶ್ ರಾಜ್

ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ. ಅವರ ಸ್ಮರಣಾರ್ಥ ಜನಪಯೋಗಿ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಇದೀಗ ಖ್ಯಾತ ಬಹುಭಾಷಾ ನಟ Read more…

ಪ್ರಾಣ ಸ್ನೇಹಿತೆ ಜೊತೆ ಕಾಣಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ತಮ್ಮ ಪ್ರಾಣ ಸ್ನೇಹಿತೆ ನಝ್ರಿಯಾ ನಝೀಮ್‌ ಜೊತೆ ಕ್ಲಿಕ್ಕಿಸಿಕೊಂಡಿರೋ ಸೆಲ್ಫಿ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ. ಮೇಘನಾ ಹಾಗೂ ನಝ್ರಿಯಾ ಬಹಳ ಕಾಲದಿಂದಲೂ ಆತ್ಮೀಯ Read more…

ರಣವೀರ್‌ ಸಿಂಗ್‌ ಬೆನ್ನಲ್ಲೇ ಬೆತ್ತಲಾಗಿ ಕಾಣಿಸಿಕೊಂಡ ಮತ್ತೊಬ್ಬ ನಟ, ವೈರಲ್‌ ಆಗ್ತಿವೆ ನಗ್ನ ಫೋಟೋಗಳು

ಬಾಲಿವುಡ್‌ ನಟ ರಣವೀರ್‌ ಸಿಂಗ್‌ರ ಬೆತ್ತಲೆ ಫೋಟೋ ಶೂಟ್‌ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆ ಫೋಟೋಗಳು ವೈರಲ್‌ ಆಗ್ತಿದ್ದಂತೆ ಹಲವರು ಅದೇ ರೀತಿ ನಗ್ನವಾಗಿ ಕ್ಯಾಮರಾಗೆ ಪೋಸ್‌ ಕೊಡಲು Read more…

ಸಪ್ನಾ ಚೌಧರಿಯ ಮತ್ತೊಂದು ಡಾನ್ಸ್ ವಿಡಿಯೋ ವೈರಲ್

ಬಿಗ್ ಬಾಸ್ ಖ್ಯಾತಿಯ ಹರಿಯಾಣವಿ ಡ್ಯಾನ್ಸರ್ ಸಪ್ನಾ ಚೌಧರಿ ಇನ್ ಸ್ಟಾದಲ್ಲಿ‌ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಸಪ್ನಾ ಚೌಧರಿಯವರ ನೃತ್ಯ ಪ್ರದರ್ಶನಗಳು ಹುಚ್ಚೆಬ್ಬಿಸಿವೆ. ಆಕೆಯ ಹಾಡುಗಳನ್ನು ಕೇಳುತ್ತಾ Read more…

BIG NEWS: ಅಧಿವೇಶನದ ಸಂದರ್ಭದಲ್ಲೂ ಸಂಸದರ ಬಂಧನಕ್ಕೆ ಇಲ್ಲ ಅಡ್ಡಿ; ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಸ್ಪಷ್ಟನೆ

ಪ್ರಸ್ತುತ ಲೋಕಸಭಾ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಸಂಸದರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರುಗಳ ವಿಚಾರಣೆಯನ್ನು Read more…

ʼಕಡಕ್ ಮಾಲ್ ಥಾʼ ಡ್ರಗ್ ಮಾಫಿಯಾಗೆ ಫಿಲ್ಮಿ ಡೈಲಾಗ್ ಮೂಲಕ‌ ಎಚ್ಚರಿಸಿದ ಪೊಲೀಸರು

ದೆಹಲಿ, ಮುಂಬೈ, ಪುಣೆ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಕ್ರಿಯಾಶೀಲವಾಗಿ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸವನ್ನು ಆಗಾಗಿ ಮಾಡುತ್ತಿರುತ್ತಾರೆ. ಇದೀಗ ಅಸ್ಸಾಂ‌ ಪೊಲೀಸರೂ ಸಹ ಇದೇ ದಾರಿ ಅನುಸರಿಸಿ ಗಮನ‌ ಸೆಳೆದಿದ್ದಾರೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ ?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 19,406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

ʼನಮ್ಮ ಕ್ಲಿನಿಕ್‌ʼ ಲೋಗೋ ವಿನ್ಯಾಸಗೊಳಿಸುವವರಿಗೆ ವಿಶೇಷ ಗೌರವ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಳೆದ ವರ್ಷದ ಬಜೆಟ್‌ ನಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆಯನ್ನು ಘೋಷಿಸಿದ್ದು, ಜುಲೈ 28 ರಿಂದ ಬೆಂಗಳೂರಿನ ಎರಡು ಭಾಗಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗಿದೆ. ರಾಜ್ಯದ Read more…

ಮಲ್ಲಿಕಾರ್ಜುನ್ ಖರ್ಗೆ ಅವರನ್ನು ‘ಇಡಿ’ ವಿಚಾರಣೆಗೆ ಕರೆದ ಹಿಂದಿನ ಕಾರಣ ಬಹಿರಂಗ

ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ‘ಯಂಗ್ ಇಂಡಿಯನ್’ ಕಂಪನಿ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಲೋಕಸಭಾ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ ‘ನೆಲ ನೆಲ್ಲಿ’

ಹಳ್ಳಿಗಳ ಕಡೆ ತೋಟದ ಬದಿಯಲ್ಲಿ ಕಳೆ ರೀತಿ ಬೆಳೆಯುವ ಗಿಡ ನೆಲ ನೆಲ್ಲಿ. ಇದರ ಉಪಯೋಗದ ಬಗ್ಗೆ ಗೊತ್ತಿಲ್ಲದೇ ಕೆಲವರು ಇದನ್ನು ಕಿತ್ತು ಬಿಸಾಡುತ್ತಾರೆ. ಈ ನೆಲ ನೆಲ್ಲಿಯ Read more…

ಎಂದಾದರೂ ಸವಿದಿದ್ದೀರಾ ಮೊಟ್ಟೆ ಶ್ಯಾವಿಗೆ ಬಾತ್…..?

ಬೆಳಿಗ್ಗೆ ತಿಂಡಿಗೆ ಶ್ಯಾವಿಗೆ ಬಾತ್ ಇದ್ದರೆ ಚೆನ್ನಾಗಿರುತ್ತದೆ. ಅದಕ್ಕೆ ಮೊಟ್ಟೆ ಹಾಕಿ ಮಾಡಿದರೆ ತಿನ್ನುವುದಕ್ಕೆ ಇನ್ನೂ ರುಚಿಕರವಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಎಣ್ಣೆ – Read more…

ಐಸ್‌ ಕ್ರೀಂ ಜಾಹೀರಾತಿನಿಂದಾಗಿ ಇರಾನ್‌ ನಲ್ಲಿ ಹೊಸ ವಿವಾದ; ಇದರ ಬೆನ್ನಲ್ಲೇ ಮಹಿಳೆಯರಿಗೆ ನಿರ್ಬಂಧ…!

ಐಸ್‌ಕ್ರೀಂ ಜಾಹೀರಾತೊಂದು ಇರಾನ್‌ನಲ್ಲಿ ವಿವಾದ ಸೃಷ್ಟಿಸಿದೆ. ಸಡಿಲವಾದ ಹಿಜಾಬ್‌ ಧರಿಸಿರುವ ಮಹಿಳೆಯೊಬ್ಬಳು ಮ್ಯಾಗ್ನಮ್‌ ಐಸ್‌ಕ್ರೀ ಸವಿಯುತ್ತಿರುವ ದೃಶ್ಯ ಈ ಜಾಹೀರಾತಿನಲ್ಲಿದೆ. ಇರಾನ್‌ನ ಸಂಸ್ಕೃತಿ ಮತ್ತು ಇಸ್ಲಾಮಿಕ್ ಮಾರ್ಗದರ್ಶನ ಸಚಿವಾಲಯ Read more…

BIG NEWS: ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ ಬಿಜೆಪಿ ಸಂಸದ; ಕ್ಷಮೆ ಕೇಳುವ ಮುನ್ನವೇ ಬಿತ್ತು ಭಾರಿ ದಂಡ…!

ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಸಂಸದ ಮನೋಜ್‌ ತಿವಾರಿ ದೆಹಲಿ ಪೊಲೀಸರ ಕ್ಷಮೆ ಕೋರಿದ್ದಾರೆ. ಭಾರತದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಹರ್‌ ಘರ್‌ ತಿರಂಗಾ’ ಎಂಬ ಕ್ಯಾಂಪೇನ್‌ನಲ್ಲಿ Read more…

BIG NEWS: ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ನಾಯಕರು; ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ಬಿಬಿಎಂಪಿ ಮೀಸಲಾತಿ ಕ್ರಮ ವಿರೋಧಿಸಿ ಕಾಂಗ್ರೆಸ್ ಮುಖಂಡರು ನಗರಾಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ನಡೆದಿದೆ. ಕಂದಾಯ ಅಧಿಕಾರಿಗಳು ಮೀಸಲಾತಿ ಸರಿಯಾಗಿ Read more…

Bigg Boss ಮನೆಗೆ ಎಂಟ್ರಿ ಕೊಡಲು ಸಜ್ಜಾದ ಸ್ಟಾರ್ ಗಳು ಯಾರು ಗೊತ್ತಾ….? ಇಲ್ಲಿದೆ ಸಂಭವನೀಯರ ಪಟ್ಟಿ

ಬೆಂಗಳೂರು: ನಾಳೆಯಿಂದ ಬಿಗ್ ಬಾಸ್ ಕನ್ನಡ ಒಟಿಟಿ ಸೀಜನ್-1 ಆರಂಭವಾಗಲಿದ್ದು, ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳ ಪಟ್ಟಿ ಲಭ್ಯವಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡಲಿರುವ ಈ ಕಾರ್ಯಕ್ರಮ ವೂಟ್ Read more…

ಆ. 9 ರಿಂದ 14 ರವರೆಗೆ ಮನೆ ಮನೆಗಳ ಮೇಲೆ ‘ಕನ್ನಡ’ ಬಾವುಟ ಹಾರಿಸಲು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಮನವಿ

ಶಿವಮೊಗ್ಗ: ಆ. 9 ರಿಂದ 14 ರವರೆಗೆ ಮನೆ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಸಾರ್ವಜನಿಕರಲ್ಲಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಇಂದು ಮೀಡಿಯಾ Read more…

BREAKING NEWS: ನ.1 ರಂದು ಪುನೀತ್‌ ರಾಜಕುಮಾರ್‌ ಅವರಿಗೆ ʼಕರ್ನಾಟಕ ರತ್ನʼ ಪ್ರದಾನ

ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರು ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದರೂ ಸಹ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ. ಪ್ರತಿಯೊಂದು ಹಳ್ಳಿ, ಪಟ್ಟಣ, ನಗರಗಳಲ್ಲಿ ಈಗಲೂ ಅವರ ಫೋಟೋಗಳು ರಾರಾಜಿಸುತ್ತಿವೆ. Read more…

ಪತಿ ಪಾದಪೂಜೆ ಮಾಡಿ ಭೀಮನ ಅಮವಾಸ್ಯೆ ಆಚರಿಸಿದ ನಟಿ ಪ್ರಣೀತಾ; ಫೋಟೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತಾ..?

ದಕ್ಷಿಣ ಭಾರತದ ಖ್ಯಾತ ನಟಿ ಪ್ರಣೀತಾ ಸುಭಾಷ್ ಮತ್ತು ಅವರ ಪತಿ ನಿತಿನ್ ರಾಜು ಅವರ ಫೋಟೋವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ಬಿಂದುವಾಗಿದೆ. ಚಿತ್ರದಲ್ಲಿ, ಪ್ರಣೀತಾ ಧಾರ್ಮಿಕ Read more…

ಈ ದೃಷ್ಟಿ ಭ್ರಮೆ ಚಿತ್ರದಲ್ಲಿರುವ ʼಜಿರಾಫೆʼ ಯನ್ನು ಗುರುತಿಸಬಲ್ಲಿರಾ ?

ಜನರ ಮನಸ್ಸನ್ನು ಹಿಡಿದಿಡಲು ಅಥವಾ ಕೇಂದ್ರೀಕರಿಸಲು ಆಪ್ಟಿಕಲ್​ ಇಲ್ಯೂಷನ್​ ಸಹಕಾರಿ. ಇದು ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸಲು ಅನುಕೂಲವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚೆಚ್ಚು ಇಂತಹ ಚಿತ್ರಗಳು ಹರಿದು ಬರುತ್ತಿರುತ್ತದೆ. ಇದೀಗ Read more…

ಸೌಂದರ್ಯ ಸ್ಪರ್ಧೆಯಲ್ಲಿ ‘ರ್ಯಾಂಪ್ ವಾಕ್’ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ

ಸೌಂದರ್ಯ ಸ್ಪರ್ಧೆಯಲ್ಲಿ ವೇದಿಕೆ ಏರಿ ರ್ಯಾಂಪ್ ವಾಕ್ ಮಾಡಿದ ತಮಿಳುನಾಡಿನ ಐವರು ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಮೈಲಾಡುತುರೈ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯಿಂದ ಏರ್ಪಡಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಸೆಂಬನಾರ್ಕೋವಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...