alex Certify Featured News | Kannada Dunia | Kannada News | Karnataka News | India News - Part 226
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿದ್ದರಾಮಯ್ಯ’ ಜೀವನಾಧಾರಿತ ಚಲನಚಿತ್ರ ನಿರ್ಮಿಸಲು ಮುಂದಾದ ಉದ್ಯಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಇಂದು ಅದ್ದೂರಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, Read more…

‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ ; ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕ

ಮಂಗಳವಾರದಂದು ನಡೆದ ನಾಗರಪಂಚಮಿ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮೈದೊಳಿನಲ್ಲಿ ಹನುಮಂತ ದೇವರ ಕಾರ್ಣಿಕ ನಡೆದಿದ್ದು, ಈ ಸಂದರ್ಭದಲ್ಲಿ ‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ Read more…

‘ಸೆಲ್ಫಿ’ ತೆಗೆಯುವ ಮುನ್ನ ಅವಶ್ಯವಾಗಿ ಓದಿ ಈ ಸುದ್ದಿ

ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ Read more…

ಮೊದಲ ಬಾರಿ ತಂದೆಯಾದ ಪುರುಷನಿಗೆ ತಿಳಿದಿರಲಿ ಈ ವಿಷ್ಯ

ಮಗುವಿಗೆ ತನ್ನ ತಾಯಿ ಜೊತೆ ತಂದೆಯ ಪ್ರೀತಿಯೂ ಬೇಕು. ಆದ್ದರಿಂದ ಪ್ರತಿಯೊಬ್ಬ ತಂದೆಯೂ ತಂದೆಯಾದ ಮೊದಲ ವರ್ಷ ಮಗುವಿಗೆ ಆದಷ್ಟು ಹತ್ತಿರ ಇರಬೇಕು. ಹೀಗೆ ಮಾಡುವುದರಿಂದ ಇಬ್ಬರ ನಡುವಿನ Read more…

ಮಾಡಿ ಸವಿಯಿರಿ ರುಚಿ ರುಚಿ ಆಲೂಗಡ್ಡೆ ಪುದೀನಾ ಪರೋಟಾ

ಪರೋಟಾ ಹೆಸ್ರು ಕೇಳಿದ್ರೆ ಬಾಯಲ್ಲಿ ನೀರು ಬರುತ್ತದೆ. ಆಲೂಗಡ್ಡೆ ಪರೋಟಾ, ಗೋಬಿ ಪರೋಟಾ, ಮೆಂತ್ಯೆ ಪರೋಟಾ ಹೀಗೆ ಬೇರೆ ಬೇರೆ ತರಕಾರಿಗಳನ್ನು ಬಳಸಿ ರುಚಿ ರುಚಿ ಪರೋಟಾವನ್ನು ತಯಾರಿಸಬಹುದು. Read more…

ಆಗಸ್ಟ್ 12 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ‘ಗಾಳಿಪಟ-2’

ಬಹುನಿರೀಕ್ಷಿತ ‘ಗಾಳಿಪಟ-2’ ಚಿತ್ರ ಆಗಸ್ಟ್ 12 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾ ಪ್ರಚಾರ ತಂಡದ ಕಲಾವಿದರಾದ ನಯನಾ ಶರತ್ ಮತ್ತು ಮಡೇನೂರು ಮನು ತಿಳಿಸಿದರು. ಅವರು Read more…

ಇನ್ನೂ ಹೆಣ್ಣು ಯಾರೆಂದೇ ಗೊತ್ತಿಲ್ಲ, ಆದರೂ ನಾನೇ ಅಪ್ಪ ಎಂದು ಹೇಳುತ್ತಿದ್ದಾರೆ…! ಕಾಂಗ್ರೆಸ್‌ ಸಿಎಂ ಆಕಾಂಕ್ಷಿಗಳ ಕುರಿತು ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸಿದ್ಧರಾಮೋತ್ಸವದಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ ಆಗಲಿದೆ ವಿನಹ ನಮ್ಮ ಪಕ್ಷಕ್ಕೆ ಏನೂ ಆಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. Read more…

ತಾಯಿ ಸೇವೆ ಸಲ್ಲಿಸಿದ ಕೇಂದ್ರದಿಂದಲೇ 27 ವರ್ಷಗಳ ಬಳಿಕ ಮಗ ಸೇನೆ ಸೇರ್ಪಡೆಗೆ ತೇರ್ಗಡೆ…!

ರಕ್ಷಣಾ ಸಚಿವಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿಯು ಜಾಲತಾಣ ಖಾತೆಯಲ್ಲಿ ಹಂಚಿಕೊಂಡ ಸ್ಪೂರ್ತಿದಾಯಕ ಹೃದಯಸ್ಪರ್ಶಿ ಪೋಸ್ಟ್​ ನೆಟ್ಟಿಗರ ಮನ ಗೆದ್ದಿದೆ. ನಿವೃತ್ತ ಮೇಜರ್​ ಸ್ಮಿತಾ ಚತುರ್ವೇದಿ ರಕ್ಷಣಾ ಇಲಾಖೆಯ ಆಫೀಸರ್ಸ್​ Read more…

ವಿಶ್ವದ ಅತ್ಯಂತ ದುಬಾರಿ ಮನೆಯಲ್ಲಿ ತಂಗಿದ್ದಾರೆ ಸೌದಿ ರಾಜಕುಮಾರ..!

ಪ್ಯಾರಿಸ್: ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಫ್ರಾನ್ಸ್ ಪ್ರವಾಸದಲ್ಲಿದ್ದಾರೆ. ಅವರು 2015ರಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆ ಎಂದು ಕರೆಯಲ್ಪಡುವ ಅದ್ಧೂರಿ ಚಾಟೋವನ್ನು ಖರೀದಿಸಿದ್ದರು. Read more…

BIG NEWS: ನಿರ್ಮಾಪಕನ ಮನೆ ಮೇಲೆ IT ಅಧಿಕಾರಿಗಳ ದಾಳಿ; ಚಿತ್ರರಂಗಕ್ಕೂ ಶುರುವಾಯ್ತು ಭೀತಿ

ಚೆನ್ನೈ: ಕಾಲಿವುಡ್ ನ ಖ್ಯಾತ ನಿರ್ಮಾಪಕ ಅನ್ಬು ಚೆಳಿಯನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ತಮಿಳು ಚಿತ್ರರಂಗದ ಹಲವು ನಟ, Read more…

ಹೈ ಹೀಲ್ಸ್ ಧರಿಸಿ ಬಾಂಗ್ರಾ ಡಾನ್ಸ್ ಮಾಡುತ್ತಾ ವರನಿಗೆ ಸವಾಲೆಸೆದ ವಧು….!

ಇತ್ತೀಚೆಗಿನ ದೇಸಿ ವಿವಾಹ ಅಂದ್ರೆ ಅಲ್ಲಿ ಹಾಡು, ನೃತ್ಯ, ಮನೋರಂಜನೆ ಕಾಮನ್. ವಿವಾಹ ಪೂರ್ವ ಕಾರ್ಯಕ್ರಮದಲ್ಲೂ ಕೂಡ ವಧು-ವರ ಜೊತೆಗೇ ನೃತ್ಯ ಮಾಡುವುದು ಇತ್ತೀಚೆಗೆ ಟ್ರೆಂಡಿಂಗ್ ಆಗಿದೆ. ಇದೀಗ Read more…

ಮಗಳನ್ನು ರಕ್ಷಿಸಲು ಸೂಪರ್‌ ಹೀರೋ ಆದ ತಂದೆ, ಬೆಚ್ಚಿಬೀಳಿಸುವಂತಿದೆ ಈ ವೈರಲ್‌ ವಿಡಿಯೋ….!

ಸಾಮಾಜಿಕ ಜಾಲತಾಣದಲ್ಲಿ ಬೆಚ್ಚಿ ಬೀಳಿಸುವಂಥ ವಿಡಿಯೋ ಒಂದು ವೈರಲ್‌ ಆಗಿದೆ. ಬಾಲಕಿಯೊಬ್ಬಳನ್ನು ತಂದೆಯೇ ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ಇದು. ಫುಟ್ಪಾತ್‌ ಮೇಲೆ ನಿಂತು ಬಾಲಕಿಯ ತಂದೆ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು Read more…

‘ಸಂಸ್ಕೃತ’ ಕಲಿಕೆಯಿಂದ ಮಕ್ಕಳ ಬುದ್ಧಿ ಚುರುಕು; ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ಸಂಸ್ಕೃತ ಕಲಿಯುವುದರಿಂದ ಮಕ್ಕಳ ಬುದ್ಧಿ ಚುರುಕಾಗುತ್ತದೆ. ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಕ್ಕೂ ಇದು ಹೊಂದಿಕೆಯಾಗುತ್ತದೆ. ಹೀಗಾಗಿ ಎಳೆ ವಯಸ್ಸಿನಲ್ಲಿಯೇ ಮಕ್ಕಳಿಗೆ ಸಂಸ್ಕೃತ ಕಲಿಸಬೇಕು. ಜೊತೆಗೆ ಎಲ್ಲರೂ ಇದನ್ನು ಕಲಿಯಬೇಕು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 13,734 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ Read more…

ಸರಣಿ ಹತ್ಯೆಗಳ ಬೆನ್ನಲ್ಲೇ ಕುತೂಹಲಕ್ಕೆ ಕಾರಣವಾಗಿದೆ ಕೇಂದ್ರ ಗೃಹ ಸಚಿವರ ರಾಜ್ಯ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಷಾ ಗುರುವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಅಭಿವೃದ್ಧಿ ಹೊಂದಿದ ಭಾರತ’ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದು, ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ Read more…

ನವದೆಹಲಿಯ ‘ಜಂತರ್ ಮಂತರ್’ ನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿಯಿಂದ ಇಂದು ಧರಣಿ

ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸಲಿದ್ದು, ಅಖಿಲ ಭಾರತ ನ್ಯಾಯಬೆಲೆ ಅಂಗಡಿಗಳ ಒಕ್ಕೂಟದ ಬೇಡಿಕೆಯನ್ನು Read more…

ಸುಲಭವಾಗಿ ಮಾಡಿ ಕ್ಯಾರೆಟ್ ‘ಡ್ರೈ ಫ್ರೂಟ್ಸ್’ ಲಾಡು

ಕ್ಯಾರೆಟ್ ಡ್ರೈಫ್ರೂಟ್ಸ್ ಲಾಡು ಮನೆಯಲ್ಲೆ ಸುಲಭವಾಗಿ ಮಾಡಬಹುದು. ಮಾಡುವ ವಿಧಾನ ಈ ಕೆಳಗಿನಂತಿದೆ. ಕ್ಯಾರೆಟ್ ಡ್ರೈಫ್ರೂಟ್ಸ್ ಮಾಡಲು ಬೇಕಾಗುವ ಪದಾರ್ಥ: 2 ಕಪ್ ತುರಿದ ಕ್ಯಾರೆಟ್ ¼ ಲೀಟರ್ Read more…

SHOCKING NEWS: ಅಂಬುಲೆನ್ಸ್‌ ನೀಡದ ಆಸ್ಪತ್ರೆ ಸಿಬ್ಬಂದಿ, ಬೈಕ್‌ ನಲ್ಲೇ 50 ಕಿ.ಮೀ. ವರೆಗೆ ತಾಯಿಯ ಮೃತದೇಹ ಕೊಂಡೊಯ್ದ ಮಗ  

ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೃತದೇಹವನ್ನು ಸುಮಾರು 50 ಕಿಮೀ ದೂರ ಬೈಕ್‌ನಲ್ಲೇ ಕೊಂಡೊಯ್ದಿದ್ದಾನೆ. ಸರ್ಕಾರಿ ಆಸ್ಪತ್ರೆಯವರು ವಾಹನ ವ್ಯವಸ್ಥೆ ಮಾಡಲು ನಿರಾಕರಿಸಿದ್ದರಿಂದ ಅನಿವಾರ್ಯವಾಗಿ ಆತ ಶವ ಸಂಸ್ಕಾರಕ್ಕಾಗಿ Read more…

ಕೆಲಸ ಬೋರ್ ಎನಿಸಿದರೆ ಹೀಗೆ ಮಾಡಿ

ಸ್ವಲ್ಪ ಕೆಲಸ ಮಾಡಿದರೆ ಸಾಕು ಆಯಾಸವೆನಿಸುತ್ತದೆ. ಇದರಿಂದ ಹಿಡಿದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಗೊಣಗುತ್ತಾರೆ. ದೇಹಕ್ಕೆ ದಣಿವಾದಾಗ ಕೊಂಚ ವಿಶ್ರಾಂತಿ ಬೇಕೇ ಬೇಕು. ಯಾವುದೇ ಕೆಲಸ Read more…

ನಗು ತರಿಸುತ್ತೆ ಡ್ರಗ್ಸ್ ದಂಧೆಕೋರರ ಮೇಲೆ ದಾಳಿ ನಡೆಸಿದ ವೇಳೆ ನಾಯಿ ಮಾಡಿದ ಕೆಲಸ….!

ದರೋಡೆಕೋರರನ್ನು ಬಂಧಿಸಬೇಕಾದ ಸಮಯದಲ್ಲಿ ಅವರಿಂದ ಬಂದೂಕುಗಳು ಮತ್ತು ಹಿಂಸಾಚಾರದ ಬಳಕೆ ಸಾಧ್ಯತೆಯಿರುವುದರಿಂದ ಪೊಲೀಸರು ಬಹಳ ಜಾಗರೂಕರಾಗಿರಬೇಕಾಗುತ್ತದೆ. ಬ್ರೆಜಿಲ್‌ನಲ್ಲಿ ಇತ್ತೀಚಿನ ಡ್ರಗ್ ದಾಳಿಯು ವಿಶಿಷ್ಟ ಕಾರಣಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು Read more…

ಸಿಧು ಮೂಸೆವಾಲಾ ಹಾಡಿಗೆ ಯುವಕ – ಯುವತಿಯರಿಂದ ಬೊಂಬಾಟ್ ಸ್ಟೆಪ್ಸ್

ಗಾಯಕ ಸಿದ್ದು ಮೂಸೆವಾಲಾ ನಿಧನರಾಗಿರಬಹುದು, ಆದರೆ ಅವರ ಹವಾ ಇನ್ನೂ ಜೀವಂತವಾಗಿದೆ. ಮೇ 29ರಂದು ಪಂಜಾಬ್​ನ ಮಾನ್ಸಾ ಜಿಲ್ಲೆಯಲ್ಲಿ ಶಾರ್ಪ್​ಶೂಟರ್​ಗಳಿಂದ ಅವರು ಹತರಾಗಿದ್ದರು. ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯ Read more…

BIG NEWS: ಮಾಜಿ ಗೃಹ ಸಚಿವರ ಮನೆಯಲ್ಲಿ ಕಳ್ಳತನ; ಲಾಂಡ್ರಿ ಕೆಲಸದಾತ ಅರೆಸ್ಟ್

ಬೆಂಗಳೂರು: ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಓಡಿಶಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಎಂ.ಬಿ. ಪಾಟೀಲ್ ಅವರ ಮನೆಯಲ್ಲಿದ್ದ ಕೋಟ್ಯಂತರ Read more…

BIG NEWS: ಸಿದ್ದರಾಮೋತ್ಸವಕ್ಕಲ್ಲ, ಸಿದ್ದರಾಮ ದೇವರ ಉತ್ಸವಕ್ಕೆ ಹೋಗುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಅವರು ಮಾಡಿಕೊಳ್ಳಲಿ ಬಿಡಿ, ಅದಕ್ಕೆ ನಮ್ಮ ತಕರಾರು ಇಲ್ಲ ಎಂದು Read more…

ದೊಡ್ಡ ಬಿಳಿ ಶಾರ್ಕ್ ಅನ್ನು ಬೇಟೆಯಾಡಿ ಕೊಂದ ತಿಮಿಂಗಿಲಗಳು; ಭಯಾನಕ ವಿಡಿಯೋ ವೈರಲ್

ಪ್ರಕೃತಿಯ ಕೆಲವು ವಿದ್ಯಮಾನಗಳು ನಿಮ್ಮನ್ನು ಮೋಡಿ ಮಾಡಬಹುದು. ಕೆಲವೊಂದು ಗಾಬರಿಗೊಳಿಸುತ್ತದೆ. ಬಲಿಷ್ಠವಾದ ಪ್ರಾಣಿಯು ದುರ್ಬಲ ಜಾತಿಯನ್ನು ಬೇಟೆಯಾಡುವುದನ್ನು ನೋಡುವುದು ಸಾಮಾನ್ಯವಾಗಿದ್ದರೂ, ಎರಡು ಸಮಾನ ಬಲಿಷ್ಠ ಪ್ರಾಣಿಗಳು ಪರಸ್ಪರ ಘರ್ಷಣೆಗೊಳ್ಳುವುದು Read more…

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಪಡೆಯುವವರಿಗೆ ಉಚಿತ ʼಚೋಲೆ ಭತುರಾʼ

ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಸರ್ಕಾರ ಜನರನ್ನು ಬೇಡಿಕೊಳ್ಳುತ್ತಿದ್ದ ಸಂದರ್ಭವೊಂದಿತ್ತು. ಬಳಿಕ ಜನರೇ ಸರತಿ ಸಾಲಲ್ಲಿ ನಿಂತು ಲಸಿಕೆಗಾಗಿ ಪೈಪೋಟಿಯನ್ನೂ ನಡೆಸಿದ್ದರು. ಈಗ ಬೂಸ್ಟರ್ ಡೋಸ್ ಕೊಡಲಾಗುತ್ತಿದೆ. ಕೋವಿಡ್ ಪುನಃ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಶೇ.98.48 ರಷ್ಟು ಸೋಂಕಿತರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ಕೊಂಚ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 16,464 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಜಗತ್ತಿನ ದುಬಾರಿ ಮನೆಯಲ್ಲಿ ಸೌದಿ ದೊರೆ; ಬೆರಗಾಗಿಸುತ್ತೆ ಇದರಲ್ಲಿರುವ ಐಷಾರಾಮಿ ಸೌಲಭ್ಯ

ಸೌದಿ ಅರೇಬಿಯಾದ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್, ಇತ್ತೀಚೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿದ್ದರು. ಅಲ್ಲಿಗೆ ಹೋದಾಗ ಇವರಿಗೆ ವಿಶ್ವದ ಅತ್ಯಂತ ದುಬಾರಿ ಮನೆಯಲ್ಲಿ ತಂಗುವ ವ್ಯವಸ್ಥೆ ಮಾಡಲಾಗಿತ್ತು. Read more…

ಬೀಳ್ಕೋಡುಗೆ ಸಮಾರಂಭದಲ್ಲಿ ನಂಗಾನಾಚ್; ಅಶ್ಲೀಲ ನೃತ್ಯದಲ್ಲಿ ತೊಡಗಿದ್ದ ಅಧಿಕಾರಿಗಳು ಸಸ್ಪೆಂಡ್

ಸಹೋದ್ಯೋಗಿ ನಿವೃತ್ತಿ ಆಗುತ್ತಿದ್ದಾರೆ ಅಂದ್ರೆ, ಅಲ್ಲಿ ಭಾವುಕ ಮಾತುಗಳು, ಹಳೆಯ ದಿನಗಳ ಮೆಲಕು, ನೆನಪಿನ ಕಾಣಿಕೆ, ಇದೆಲ್ಲ ಸಾಮಾನ್ಯವಾಗಿ ಇದ್ದೇ ಇರುತ್ತೆ. ಆದರೆ ರಾಜಸ್ಥಾನದ ಡಿಸ್ಕಾಂ ಅಧಿಕಾರಿಗಳು ನಿವೃತ್ತಿ Read more…

ಮಾಜಿ ಸಂಸದರಿಗೆ 3 ವರ್ಷಗಳ ಜೈಲು ಶಿಕ್ಷೆ, ಕಾರಣವೇನು ಗೊತ್ತಾ….?

ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಸಂಸದಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 2015ರ ಜೂನ್‌ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಸಂಸದರಾಗಿದ್ದ Read more…

‘ಗ್ಯಾಂಗ್ರೀನ್’ ಗೆ ಇಲ್ಲಿದೆ ಸುಲಭ ಪರಿಹಾರ

ಗ್ಯಾಂಗ್ರೀನ್ ಎಂದರೆ ದೇಹದ ಒಂದು ಅಂಗಕ್ಕೆ ಸರಿಯಾಗಿ ರಕ್ತ ಸಂಚಾರ ಆಗದಿರುವುದು. ಆಕ್ಸಿಜನ್, ನ್ಯೂಟ್ರಿಶನ್ಸ್ ಕೊರತೆಯಾದಾಗ ಪೋಷಕಾಂಶಗಳ ಕೊರತೆ ಆಗುತ್ತದೆ. ಆ ಭಾಗದ ಅಂಗ ಕೊಳೆಯುತ್ತ ಹೋಗುತ್ತದೆ. ಇದನ್ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...