alex Certify Featured News | Kannada Dunia | Kannada News | Karnataka News | India News - Part 229
ಕನ್ನಡ ದುನಿಯಾ
    Dailyhunt JioNews

Kannada Duniya

ವೈರಲ್ ಹಾಡಿಗೆ ಬೊಂಬಾಟ್ ಸ್ಟೆಪ್ಸ್ ಹಾಕಿದ ಚಹಾಲ್ ಪತ್ನಿ: ಧನಶ್ರೀ ಡಾನ್ಸ್ ಗೆ ನೆಟ್ಟಿಗರು ಫಿದಾ….!

ನೀವು ಇನ್‌ಸ್ಟಾಗ್ರಾಮ್‌ನಲ್ಲಿ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವರ್ಮಾ ಅವರನ್ನು ಅನುಸರಿಸುತ್ತಿದ್ರೆ, ಅವರ ನೃತ್ಯದ ವಿಡಿಯೋಗಳನ್ನು ಬಹುಶಃ ಗಮನಿಸುತ್ತಿರುತ್ತೀರಾ. ಅವರು ಆಗಾಗ್ಗೆ ತಮ್ಮ ನೃತ್ಯದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. Read more…

ಆಕಸ್ಮಿಕವಾಗಿ ಬಂದೊದಗುವ ಸಮಸ್ಯೆಗಳ ನಿವಾರಣೆಗೆ ನಾಯಿಗೆ ತಿನ್ನಿಸಿ ಈ ಆಹಾರ

ಜೀವನವು ಅಂದುಕೊಂಡ ಹಾಗೆ ಇರುವುದಿಲ್ಲ. ಆಕಸ್ಮಿಕವಾದ ಸಮಸ್ಯೆಗಳು ಬಂದು ನಮ್ಮನ್ನು ಕಾಡುತ್ತಿರುತ್ತದೆ. ಈ ಸಮಸ್ಯೆಗಳು ದೂರವಾಗಲು ಈ ಪರಿಹಾರ ಮಾಡಿಕೊಳ್ಳಿ. ನಮಗೆ ಸಮಸ್ಯೆ ಎದುರಾಗಲು ಜಾತಕದಲ್ಲಿರುವ ದೋಷಗಳು ಕೆಲವೊಮ್ಮೆ Read more…

ಮೇಕಪ್ ಹಚ್ಚುವ ವೇಳೆ ಮಾಡಬೇಡಿ ಈ ತಪ್ಪು

ಮೇಕಪ್ ಇಲ್ಲದೆ ಹುಡುಗಿಯರು ಮನೆಯಿಂದ ಹೊರ ಬೀಳೋದಿಲ್ಲ. ಮನೆಯಲ್ಲಿ ಕೂಡ ಮೇಕಪ್ ಮಾಡಿಕೊಂಡೇ ಇರುವವರಿದ್ದಾರೆ. ಪ್ರತಿದಿನ ಮೇಕಪ್ ಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಮನೆಯೇ Read more…

ಎಲ್ಲೆಲ್ಲಿ ಅಧಿಕಾರ ಸಿಗುತ್ತೋ ಅಲ್ಲೆಲ್ಲ ಸಿದ್ದರಾಮಯ್ಯ ಹರಿದಾಡಿದ್ದಾರೆ: ಕೆ.ಎಸ್. ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸ್ವಾತಂತ್ರ್ಯ ಬಂದ ನಂತರ ಸಿದ್ದರಾಮಯ್ಯ ಹುಟ್ಟಿದ್ದು. ತುರ್ತು ಪರಿಸ್ಥಿತಿ ಬರುವವರೆಗೂ ಸಿದ್ದರಾಮಯ್ಯ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದವರು. ತುರ್ತು ಪರಿಸ್ಥಿತಿ ಬಂದಾಗ ಇಂದಿರಾಗಾಂಧಿ ಅವರಿಗೆ ಧಿಕ್ಕಾರ ಹಾಕಿ Read more…

ಡಿಸೆಂಬರ್ ನಲ್ಲಿ ತೆರೆ ಮೇಲೆ ಬರಲಿದೆ ‘ಶುಗರ್ ಫ್ಯಾಕ್ಟರಿ’

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದ್ದು. ಮುಕ್ತಾಯದ ಹಂತಕ್ಕೆ ತಲುಪಿದೆ. ಚಿತ್ರತಂಡ ಇದೀಗ ಸಿನಿಪ್ರೇಕ್ಷಕರಿಗೆ Read more…

ʼಅಪರೂಪʼ ಚಿತ್ರದ ಸಾಂಗ್ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ಹಾಡುಗಳ ಹಬ್ಬ ಜೋರಾಗಿದೆ. ಟೀಸರ್ ಹಾಗೂ ಹಾಡುಗಳ ಮೂಲಕವೇ ಸಿನಿಪ್ರೇಕ್ಷಕರ ಗಮನ ಸೆಳೆದಿರುವ ‘ಅಪರೂಪ’ ಚಿತ್ರದ ಮತ್ತೊಂದು ಹಾಡು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಇದಕ್ಕೂ Read more…

ಸೀರೆಯಲ್ಲಿ ಮಿಂಚಿದ ನಟಿ ನಿಶ್ವಿಕಾ ನಾಯ್ಡು

ಸ್ಯಾಂಡಲ್ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಫೋಟೋಶೂಟ್ ನಲ್ಲೂ ಸಾಕಷ್ಟು ಬಿಜಿಯಾಗಿದ್ದಾರೆ. ಇತ್ತೀಚಿಗೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸೀರೆಯನುಟ್ಟು ಫೋಟೋಗೇ ಫೋಸ್ Read more…

BIG NEWS: ಕೋವಿಡ್, ಡೆಂಗ್ಯೂ ಪ್ರಕರಣ ಹೆಚ್ಚಳ; ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆಸಲಾಗುವುದು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ಮೂರು ದಿನಗಳಿಂದ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 16,167 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಶಾರುಖ್ ಕೈ ಹಿಡಿದೆಳೆದ ಅಭಿಮಾನಿ; ಅಪ್ಪನ ನೆರವಿಗೆ ಬಂದ ಆರ್ಯನ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಶಾರುಖ್ ಖಾನ್ ತಮ್ಮ ಪುತ್ರರಾದ ಆರ್ಯನ್ ಖಾನ್, ಅಬ್ರಾಹಂ ಜೊತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವೇಳೆ ಅಭಿಮಾನಿಯೊಬ್ಬ ಶಾರುಖ್ ಕೈಹಿಡಿದು ಸೆಲ್ಫಿ Read more…

ನಟ ಸಿದ್ದಾಂತ್ ಕಪೂರ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ‘ಸಮನ್ಸ್’

ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದ ನಟನಿಗೆ ವಿಚಾರಣೆಗೆ ಹಾಜರಾಗುವಂತೆ ಈಗ Read more…

ʼಮಣ್ಣುʼ ಬದಲಿಸಬಲ್ಲದು ನಿಮ್ಮ ಅದೃಷ್ಟ

ಪುರಾಣದಲ್ಲಿ ಮಣ್ಣಿಗೆ ಮಹತ್ವದ ಸ್ಥಾನವಿದೆ. ಪ್ರಾಚೀನ ಕಾಲದಲ್ಲಿ ಜೇಡಿಮಣ್ಣಿನ ಬಳಕೆ ಹೆಚ್ಚಾಗಿತ್ತು. ಪ್ರತಿಯೊಂದು ಕೆಲಸಕ್ಕೂ ಮಣ್ಣನ್ನು ಬಳಸ್ತಾ ಇದ್ದರು. ಭೋಜನ ಮಾಡುವ ಪಾತ್ರೆಯಿರಲಿ, ದೇವರ ಪೂಜೆಯ ವಸ್ತುವಿರಲಿ, ಮನೆಯನ್ನು Read more…

ಮನೆಯಲ್ಲೇ ತಯಾರಿಸಿ ನೋಡಿ ಗಟ್ಟಿ ʼಮೊಸರುʼ

ಮೊಸರೆಂದರೆ ನಿಮಗಿಷ್ಟವೇ. ಪ್ರತಿ ಬಾರಿ ಪ್ಯಾಕೆಟ್ ಮೊಸರು ತಂದು ಬಳಸುವ ಬದಲು ಮನೆಯಲ್ಲೂ ರುಚಿಕರವಾದ ದಪ್ಪನೆಯ ಐಸ್ ಕ್ರೀಮ್ ನಂಥ ಮೊಸರನ್ನು ತಯಾರಿಸಬಹುದು. ಹೇಗೆನ್ನುತ್ತೀರಾ? ಪ್ಯಾಕೆಟ್ ಹಾಲಾಗಿದ್ದರೂ ಸರಿ, Read more…

ಹಿಮ್ಮಡಿ ನೋವು ನಿವಾರಣೆಗೆ ಮನೆಯಲ್ಲಿಯೇ ಇದೆ ʼಮದ್ದುʼ

ಹೈ ಹೀಲ್ಡ್ ಚಪ್ಪಲಿಗಳನ್ನು ಹಾಕುವುದರಿಂದ, ಸರಿಯಾಗಿ ಹೊಂದಿಕೊಳ್ಳದ ಬೂಟುಗಳನ್ನು ಧರಿಸುವುದರಿಂದ, ಗಟ್ಟಿಯಾದ ನೆಲದಲ್ಲಿ ನಡೆಯುವುದರಿಂದ ಕೆಲವರಿಗೆ ಹಿಮ್ಮಡಿಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಮನೆಯಲ್ಲಿಯೇ ಈ ರೀತಿ Read more…

ಪ್ರತಿ ದಿನ ಕನಸಿನಲ್ಲಿ ದೇವರು ಕಾಣಿಸಿದ್ರೆ ಸಿಗುತ್ತೆ ಈ ಸಂಕೇತ

ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. Read more…

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ದೇಶದ ಜನರಲ್ಲಿ ಕೊಂಚ ನಿಟ್ಟುಸಿರು

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ Read more…

ಕೋವಿಡ್ ಸೋಂಕಿನ ನಡುವೆಯೂ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರನೇ ಬಾರಿಗೆ ಕೋವಿಡ್ ಸೋಂಕಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಶನಿವಾರದ ತಮ್ಮ ದೆಹಲಿ ಪ್ರವಾಸವನ್ನು ರದ್ದುಪಡಿಸಿದ ಮುಖ್ಯಮಂತ್ರಿಗಳು ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ. ತಾವು ಕೋವಿಡ್ ಸೋಂಕಿಗೊಳಗಾಗಿರುವುದರ Read more…

ಚಹಾ ಆಸ್ವಾದಿಸುತ್ತಾ ಕಪ್ ತಿನ್ನಿರಿ….! ಅರೇ ಇದೇನಿದು ಅಂತಾ ಅಚ್ಚರಿ ಪಡುತ್ತಿದ್ದೀರಾ…? ಹಾಗಿದ್ರೆ ಈ ಸ್ಟೋರಿ ಓದಿ

ನೀವು ಬಹುಶಃ ಹಲವಾರು ಪ್ರಸಿದ್ಧ ಸ್ಟಾಲ್‌ಗಳು ಮತ್ತು ಕೆಫೆಗಳಲ್ಲಿ ಚಹಾವನ್ನು ಆಸ್ವಾದಿಸಿರಬಹುದು. ಆದರೆ ಇಲ್ಲೊಂದೆಡೆ ತಯಾರಿಸುವ ಚಹಾ ರುಚಿಯನ್ನು ನೀವು ಬೇರೆಲ್ಲೂ  ನೋಡಿರಲು ಸಾಧ್ಯವೇ ಇಲ್ಲ. ಹೌದು, ಗುಜರಾತ್‌ನ Read more…

ಶಾಲೆಯ ಆತಂಕಕಾರಿ ಸ್ಥಿತಿಯನ್ನು ತೋರಿಸಲು ‘ವರದಿಗಾರ’ ನಾದ ಬಾಲಕ…!

ಬಾಲಕನೊಬ್ಬ ತನ್ನ ಶಾಲೆಯ ಆತಂಕಕಾರಿ ಸ್ಥಿತಿಯನ್ನು ವರದಿಗಾರನ ರೂಪದಲ್ಲಿ ಪ್ರಸ್ತುತಪಡಿಸುವ ವಿಡಿಯೋವೊಂದು ಸಾಮಾಜಿಕ‌ ಜಾಲತಾಣದಲ್ಲಿ‌ ವೈರಲ್ ಆಗಿದೆ. ಜಾರ್ಖಂಡ್‌ನ ಭಿಖಿಯಾಚಕ್ ಗ್ರಾಮದ ಹುಡುಗನೊಬ್ಬ ತನ್ನ ಶಾಲೆಯ ಕೊಠಡಿಗಳು, ವಾಶ್‌ರೂಮ್‌ Read more…

ಯುಕೆ ಬೀದಿಯಲ್ಲಿ ‘ಕಲ್ ಹೋ ನಾ ಹೋ’ ಹಾಡಿದ ಯುವಕ; ಕೇಳುಗರು ಫಿದಾ

ಶಾರುಖ್ ಅಭಿನಯದ ಕಲ್ ಹೋ ನಾ ಹೋ ಟ್ರ್ಯಾಕ್ ಯುಕೆಯಲ್ಲಿ ಸ್ಟ್ರೀಟ್ ಪರ್‌ಫಾರ್ಮರ್ ಪ್ರಸ್ತುತಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಆ ಪ್ರದರ್ಶಕ Read more…

ʼಟೊಮೆಟೊ ಕೆಚಪ್ʼ ಪ್ರಯೋಜನವೇನು ಗೊತ್ತಾ…..?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಉಪರಾಷ್ಟ್ರಪತಿ ಚುನಾವಣೆ 2022: ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ

ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ಜಗದೀಶ್ ಧನ್ಕರ್ ಹಾಗೂ ಪ್ರತಿಪಕ್ಷ ಮಾರ್ಗರೇಟ್ ಆಳ್ವಾ ಸ್ಪರ್ಧೆ ನಡೆಸಿದ್ದರು. ಸಂಸತ್ ಭವನದಲ್ಲಿ  5 ಗಂಟೆಯವರೆಗೆ Read more…

ರಕ್ತ ಹೀನತೆಗೆ ಮನೆಯಲ್ಲೇ ಇದೆ ಪರಿಹಾರ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡುತ್ತದೆ. Read more…

ಬಹೂಪಯೋಗಿ ‘ನೈಲ್ ಪಾಲಿಶ್’

ನೈಲ್ ಪಾಲಿಶ್ ಹಾಕುವುದರಿಂದ ನಿಮ್ಮ ಉಗುರುಗಳ ಅಂದ, ಹೊಳಪು ಹೆಚ್ಚುತ್ತದೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಅದರ ಹೊರತಾಗಿ ನೇಲ್ ಪಾಲಿಶ್ ನಿಂದ ಹಲವು ಉಪಯೋಗಳಿವೆ. ಗೊತ್ತೇ? ನಿಮ್ಮ Read more…

ಹಾಡುವುದನ್ನು ನಿಲ್ಲಿಸಿ…..! ಸ್ಟಾರ್ ನಟನಿಗೆ ವಾರ್ನ್ ಮಾಡಿದ ಪೊಲೀಸರು

ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಬಾಂಗ್ಲಾದೇಶದ ಗಾಯಕ, ನಟ ಅಲೋಮ್ ಅವರನ್ನು ಪೊಲೀಸರು ಎಳೆದೊಯ್ದು, ಹಾಡು ಹಾಡುವುದಕ್ಕೆ ನಿರ್ಬಂಧ ಹೇರಿರುವುದು ಚರ್ಚೆಗೆ ಗ್ರಾಸವಾಗಿದೆ. ಅಂತರ್ಜಾಲದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ Read more…

ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಿಷನ್ ಆಸ್ಪತ್ರೆಗೆ ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ಕೊಡುಗೆ; ಬ್ಲಡ್ ಬ್ಯಾಂಕ್ ಸಹ ಸ್ಥಾಪಿಸಿಕೊಡುವುದಾಗಿ ಹೇಳಿದ ನಟ ಪ್ರಕಾಶ್ ರಾಜ್

ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಜನಮಾನಸದಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ. ಅವರ ಸ್ಮರಣಾರ್ಥ ಜನಪಯೋಗಿ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಇದೀಗ ಖ್ಯಾತ ಬಹುಭಾಷಾ ನಟ Read more…

ಪ್ರಾಣ ಸ್ನೇಹಿತೆ ಜೊತೆ ಕಾಣಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ತಮ್ಮ ಪ್ರಾಣ ಸ್ನೇಹಿತೆ ನಝ್ರಿಯಾ ನಝೀಮ್‌ ಜೊತೆ ಕ್ಲಿಕ್ಕಿಸಿಕೊಂಡಿರೋ ಸೆಲ್ಫಿ ಜಾಲತಾಣಗಳಲ್ಲಿ ಹರಿದಾಡ್ತಾ ಇದೆ. ಮೇಘನಾ ಹಾಗೂ ನಝ್ರಿಯಾ ಬಹಳ ಕಾಲದಿಂದಲೂ ಆತ್ಮೀಯ Read more…

ರಣವೀರ್‌ ಸಿಂಗ್‌ ಬೆನ್ನಲ್ಲೇ ಬೆತ್ತಲಾಗಿ ಕಾಣಿಸಿಕೊಂಡ ಮತ್ತೊಬ್ಬ ನಟ, ವೈರಲ್‌ ಆಗ್ತಿವೆ ನಗ್ನ ಫೋಟೋಗಳು

ಬಾಲಿವುಡ್‌ ನಟ ರಣವೀರ್‌ ಸಿಂಗ್‌ರ ಬೆತ್ತಲೆ ಫೋಟೋ ಶೂಟ್‌ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆ ಫೋಟೋಗಳು ವೈರಲ್‌ ಆಗ್ತಿದ್ದಂತೆ ಹಲವರು ಅದೇ ರೀತಿ ನಗ್ನವಾಗಿ ಕ್ಯಾಮರಾಗೆ ಪೋಸ್‌ ಕೊಡಲು Read more…

ಸಪ್ನಾ ಚೌಧರಿಯ ಮತ್ತೊಂದು ಡಾನ್ಸ್ ವಿಡಿಯೋ ವೈರಲ್

ಬಿಗ್ ಬಾಸ್ ಖ್ಯಾತಿಯ ಹರಿಯಾಣವಿ ಡ್ಯಾನ್ಸರ್ ಸಪ್ನಾ ಚೌಧರಿ ಇನ್ ಸ್ಟಾದಲ್ಲಿ‌ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಸಪ್ನಾ ಚೌಧರಿಯವರ ನೃತ್ಯ ಪ್ರದರ್ಶನಗಳು ಹುಚ್ಚೆಬ್ಬಿಸಿವೆ. ಆಕೆಯ ಹಾಡುಗಳನ್ನು ಕೇಳುತ್ತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...