alex Certify Featured News | Kannada Dunia | Kannada News | Karnataka News | India News - Part 234
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಮಾಡಿ ರಾಸಾಯನಿಕಗಳಿಲ್ಲದ ʼವ್ಯಾಕ್ಸಿಂಗ್ʼ

ಯಾವುದೇ ರಾಸಾಯನಿಕಗಳನ್ನು ಬಳಸದೆ ಮನೆಯಲ್ಲೇ ವ್ಯಾಕ್ಸಿಂಗ್ ತಯಾರಿಸಬಹುದು. ಬ್ಯೂಟಿಪಾರ್ಲರ್ ಗೆ ತೆರಳದೆ ಸೌಂದರ್ಯದ ಕಾಳಜಿ ವಹಿಸುವ ಸುಲಭ ಟಿಪ್ಸ್ ಇಲ್ಲಿದೆ. ಎರಡು ಕಪ್ ಸಕ್ಕರೆಗೆ, ಕಾಲು ಕಪ್ ನೀರು Read more…

ಭಾರೀ ಮಳೆಗೆ ಕೊಚ್ಚಿಹೋದ ಕಾರು; ವಿಡಿಯೋ ನೋಡಿ ಅಯ್ಯೋ ಎಂದ ನೆಟ್ಟಿಗರು

ದೇಶಾದ್ಯಂತ ಮಳೆ ಎಡಬಿಡದೇ ಸುರಿಯುತ್ತಿದ್ದು, ಕೆಲವೆಡೆ ಜನ ಜೀವನ ಅಸ್ತವ್ಯಸ್ಥವಾಗುತ್ತಿದೆ. ಅಸ್ಸಾಂ ಮತ್ತು ಗುಜರಾತ್​ನಲ್ಲಿ ಭಾರಿ ಪ್ರವಾಹ ಉಂಟಾಗಿದ್ದರೆ, ಅಮರನಾಥದಲ್ಲಿ ಮೇಘಸ್ಫೋಟವಾಗಿ ಜೀವಹಾನಿಯಾಗಿತ್ತು. ಜುಲೈ 25ರಂದು ಸುರಿದ ಮಳೆಯಿಂದಾಗಿ Read more…

ಜುಲೈ 29 ಕ್ಕೆ ಬಿಡುಗಡೆಯಾಗಲಿದೆ ‘ಅಪರೂಪ’ ಚಿತ್ರದ ವಿಡಿಯೋ ಹಾಡು

ಮಹೇಶ್ ಬಾಬು ನಿರ್ದೇಶನದ ‘ಅಪರೂಪ’ ಚಿತ್ರದ ವಿಡಿಯೋ ಹಾಡು ಇದೇ ತಿಂಗಳು ಜುಲೈ 29ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ Read more…

BIG BREAKING: ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್; ಓರ್ವ ಹಿಂದೂ ಕಾರ್ಯಕರ್ತನಿಗೆ ಗಾಯ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆಯಾಗಿದ್ದು, ಇಂದು ಅವರ ಪಾರ್ಥಿವ ಶರೀರದ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರ ಕಾರನ್ನು ಪಲ್ಟಿ ಮಾಡಲು ಮುಂದಾದ ಹಿಂದೂ ಸಂಘಟನೆಗಳ ಕಾರ್ಯಕರ್ತರು

ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶಿತರಾಗಿದ್ದು, ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರ Read more…

ಬೆತ್ತಲೆ ಫೋಟೋ ಶೂಟ್​ ಮಾಡಿಸಿಕೊಂಡ ರಣವೀರ್​ ಸಿಂಗ್‌ ​ಗೆ ದೇಣಿಗೆಯಾಗಿ ಬಟ್ಟೆ ನೀಡುವ ʼಅಭಿಯಾನʼ

ಪೇಪರ್​ ಮ್ಯಾಗಜೀನ್​ಗಾಗಿ ವಿಶೇಷ ಫೋಟೋಶೂಟ್​ ಮಾಡಿಸಿಕೊಂಡ ಬಾಲಿವುಡ್​ ನಟನ ವಿರುದ್ಧ ಜನ ತಿರುಗಿಬಿದ್ದಿದ್ದಾರೆ. ರಣವೀರ್​ ಸಿಂಗ್​ ಬೆತ್ತಲಾಗಿ ಫೋಟೋ ಶೂಟ್​ ಮಾಡಿಸಿಕೊಂಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ಮತ್ತು Read more…

ʼಸ್ಯಾನಿಟರಿ ಪ್ಯಾಡ್‌ʼ ಬಳಕೆ ಕುರಿತಂತೆ ಖ್ಯಾತ ಸ್ತ್ರೀರೋಗ ತಜ್ಞರಿಂದ ಮಹತ್ವದ ಸಲಹೆ

ಮಹಿಳೆಯರು ಬಳಸಿ ಬಿಸಾಡುವ ಸ್ಯಾನಿಟರಿ ಪ್ಯಾಡ್‌ಗಳಿಂದ ಪ್ರಕೃತಿಗೆ ಸಾಕಷ್ಟು ಹಾನಿಯಾಗ್ತಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಸ್ಯಾನಿಟರಿ ಪ್ಯಾಡ್‌ಗಳ ಬದಲು ಮುಟ್ಟಿನ ಕಪ್‌ಗಳನ್ನು ಬಳಸುವಂತೆ ವೈದ್ಯರು ಕೂಡ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವ ನಿಯೋಜಿತ ಕೃತ್ಯ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಕೇಂದ್ರ ಗೃಹ ಸಚಿವೆ Read more…

ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ದತೆ; 5 ಲಕ್ಷಕ್ಕೂ ಅಧಿಕ ಮಂದಿಗೆ ಭೋಜನ ವ್ಯವಸ್ಥೆ

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ಸಿದ್ದತೆ ನಡೆದಿದೆ. ಕಾರ್ಯಕ್ರಮದಲ್ಲಿ ರಾಜ್ಯದ Read more…

ಬಹಿರಂಗವಾಗಿಯೇ ‘ಬ್ರೇಕ್ ಅಪ್’ ಘೋಷಿಸಿದ ನಟಿ ಶಮಿತಾ ಶೆಟ್ಟಿ

‘ಬಿಗ್ ಬಾಸ್’ ಖ್ಯಾತಿಯ ಶಮಿತಾ ಶೆಟ್ಟಿ ಹಾಗೂ ರಾಖೇಶ್ ಬಾನೆಟ್ ಈ ವೇದಿಕೆಯಿಂದ ಹೊರಬಂದ ಬಳಿಕವೂ ಜೊತೆಗೆ ಸುತ್ತಾಟ ನಡೆಸುವ ಮೂಲಕ ಹಲವು ಊಹಾಪೋಹಗಳಿಗೆ ಗ್ರಾಸವಾಗಿದ್ದರು. ಬಳಿಕ ಈ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್‌ ಹೆಚ್ಚಳ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

ಕೇವಲ 1 ರೂಪಾಯಿಗೆ ರೋಗಿಗಳ ಶುಶ್ರೂಷೆ ಮಾಡುತ್ತಿದ್ದ ಜನಪ್ರಿಯ ವೈದ್ಯ ಸುಶೋವನ್ ಇನ್ನಿಲ್ಲ

ಕಳೆದ 60 ವರ್ಷಗಳಿಂದ ಕೇವಲ ಒಂದು ರೂಪಾಯಿಗೆ ರೋಗಿಗಳ ಶುಶ್ರೂಷೆ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಖ್ಯಾತ ವೈದ್ಯ 84 ವರ್ಷದ ಸುಶೋವನ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ Read more…

ಕತ್ತಲಿಗೆ ಹೆದರಿ ರಾತ್ರಿ ಲೈಟ್ ಹಾಕಿ ಮಲಗ್ತೀರಾ…? ಈ ʼಸುದ್ದಿʼ ಅವಶ್ಯಕವಾಗಿ ಓದಿ

ಪ್ರತಿಯೊಬ್ಬರ ಮಲಗುವ ವಿಧಾನ ಬೇರೆ ಬೇರೆಯಾಗಿರುತ್ತದೆ. ಕೆಲವರು ಕತ್ತಲಲ್ಲಿ ಮಲಗಲು ಇಷ್ಟಪಡ್ತಾರೆ. ಮತ್ತೆ ಕೆಲವರು ಕತ್ತಲಿಗೆ ಹೆದರಿ ಸಣ್ಣ ಲೈಟ್ ಹಾಕಿ ರಾತ್ರಿ ಮಲಗ್ತಾರೆ. ಆದ್ರೆ ತಜ್ಞರ ಪ್ರಕಾರ Read more…

ತಾಕತ್ತಿದ್ದರೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ: ಕೆ.ಎಸ್. ಈಶ್ವರಪ್ಪ ಸವಾಲ್

ಶಿವಮೊಗ್ಗ: ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ನನ್ನ ವಿಚಾರಕ್ಕೆ ಸಂಬಂಧಪಟ್ಟಂತೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ. ಅದರಲ್ಲಿ ಅವರು ಯಶಸ್ವಿಯಾದರೆ ಅವರು ಹೇಳಿದ ಹಾಗೆ Read more…

BIG NEWS: ಪ್ರತಿಭಟನೆಗೆ ಬಂದು ವೇದಿಕೆ ಮೇಲೆ ಕುಳಿತ ನಟಿ ಭಾವನಾ; ಕಾಂಗ್ರೆಸ್ ಕಾರ್ಯಕರ್ತೆಯಿಂದ ಹಿಗ್ಗಾ ಮುಗ್ಗಾ ತರಾಟೆ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಡಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಗೆ ಸ್ಯಾಂಡಲ್ ವುಡ್ ನಟಿ ಭಾವನಾ ಆಗಮಿಸಿದ್ದು, Read more…

ಪತ್ನಿ ಫೋಟೋ ಮುದ್ರಿತವಾಗಿರುವ ದಿಂಬನ್ನು ಹೋದಲೆಲ್ಲಾ ತೆಗೆದುಕೊಂಡು ಹೋಗಿದ್ದ ಈ ಪತಿ….!

ಇಂಟರ್ನೆಟ್ ಹಲವಾರು ವಿಲಕ್ಷಣ ವಿಡಿಯೋಗಳ ಕಣಜವಾಗಿದೆ. ಇತ್ತೀಚೆಗೆ ಮುಂಬೈ ಮೂಲದ ವ್ಯಕ್ತಿಯೊಬ್ಬ ಆಫೀಸ್ ಕೆಲಸ ಎಂದು ತನ್ನ ಗೆಳತಿ ಜೊತೆ ಮಾಲ್ಡೀವ್ಸ್ ಗೆ ಹಾರಿ ಕೊನೆಗೆ ಹೇಗೆ ಪತ್ನಿಯ Read more…

BIG NEWS: ಇದು ಜಮೀರ್ ಗೆ ಕೊಟ್ಟ ನೋಟೀಸ್ ಅಲ್ಲ, ಸಿದ್ದರಾಮಯ್ಯಗೆ ಕೊಟ್ಟ ನೋಟೀಸ್; ವ್ಯಂಗ್ಯವಾಡಿದ ಸಚಿವರು

ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಬಹಿರಂಗವಾಗಿ ಹಲವು ಬಾರಿ ಹೇಳಿಕೆ ನೀಡುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರಿಗೆ ಎಐಸಿಸಿ ನೋಟೀಸ್ ನೀಡಿದ್ದು, ಪಕ್ಷದ ಲಕ್ಷ್ಮಣ ರೇಖೆ Read more…

ಡ್ರಗ್ ವ್ಯಸನಿ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದ ತಂದೆ….!

ತಂದೆಯೊಬ್ಬ ಡ್ರಗ್ ವ್ಯಸನಿಯಾಗಿದ್ದ ತನ್ನ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿರುವ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ. ಕೃತ್ಯದ ನಂತರ ಆರೋಪಿ ತಂದೆ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ Read more…

ಕಬ್ಬಿನ ಲಾರಿ ಅಡ್ಡಗಟ್ಟಿ ವಸೂಲಿಗೆ ನಿಂತ ಆನೆಗಳು…! ಇದ್ಯಾವ ʼಟ್ಯಾಕ್ಸ್ʼ ಅಂತ ಕೇಳಿಬಂತು ಪ್ರಶ್ನೆ

ಇತ್ತೀಚೆಗೆ ಜಿಎಸ್ಟಿ ಹೆಚ್ಚು ಪ್ರಚಲಿತದಲ್ಲಿರುವ ವಿಷಯ. ಇಲ್ಲೆರೆಡು ಆನೆಗಳು ರಸ್ತೆಯಲ್ಲಿ ಸಾಗುತ್ತಿದ್ದ ಲಾರಿ ಅಡ್ಡಗಟ್ಟಿ ವಸೂಲಿಗಿಳಿದಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಇದು ಯಾವ ರೂಪದ ತೆರಿಗೆ Read more…

ನಟಿ ಕತ್ರಿನಾಗೆ ಜೀವ ಬೆದರಿಕೆ ಹಾಕಿದ್ದವನು ಅಂದರ್..!‌ ವಿಚಾರಣೆ ವೇಳೆ ಅಸಲಿ ಕಾರಣ ತಿಳಿದು ದಂಗಾದ ಪೊಲೀಸರು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ದಂಪತಿ ಮುಂಬೈನ ಸಾಂತಾಕ್ರೂಝ್ Read more…

ಅಮೆರಿಕಾದಲ್ಲಿ ಉದ್ಯೋಗ ಪಡೆದ ಬಾಲಕ; ವಯಸ್ಸು ಕೇಳಿ ಕಂಪನಿಗೆ ಶಾಕ್..!

ನಾಗ್ಪುರ ಮೂಲದ 15 ವರ್ಷದ ಬಾಲಕನೊಬ್ಬ ಕೋಡಿಂಗ್ ಸ್ಪರ್ಧೆಯಲ್ಲಿ ಗೆದ್ದ ನಂತರ ಅಮೆರಿಕಾದಲ್ಲಿ ಉದ್ಯೋಗ ಪಡೆದಿದ್ದಾನೆ. ಆದರೆ ಈತ ಇನ್ನೂ ಚಿಕ್ಕವನಾಗಿರುವುದರಿಂದ ತನಗೆ ಬಂದ ಆಫರ್ ಅನ್ನು ಕಳೆದುಕೊಂಡಿದ್ದಾನೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

‘ಫೋಟೋ ಶೂಟ್’ ಗಾಗಿ ಬೆತ್ತಲಾಗಿದ್ದ ರಣವೀರ್ ಸಿಂಗ್ ಗೆ ಎದುರಾಯ್ತು ಸಂಕಷ್ಟ….!

ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ ನಿಯತಕಾಲಿಕೆಯೊಂದರ ಫೋಟೋ ಶೂಟ್ ಗಾಗಿ ಬೆತ್ತಲಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಕುರಿತು ಪರ – ವಿರೋಧದ ಅಭಿಪ್ರಾಯಗಳ Read more…

ರಕ್ತಶುದ್ಧಿಗೆ ನೆರವಾಗುತ್ತೆ ʼಜೇನುತುಪ್ಪʼ

ಕೆಲವೊಮ್ಮೆ ತಿನ್ನುವ ಆಹಾರದಿಂದ ಅಥವಾ ಅಲರ್ಜಿ ಕಾರಣದಿಂದ ನಮ್ಮ ದೇಹದ ರಕ್ತ ಕೆಡುತ್ತದೆ. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ರಕ್ತ ಶುದ್ಧಿ ಮಾಡಬಹುದು. ಒಂದು ಚಮಚ ಜೇನುತುಪ್ಪ ಹಾಗೂ Read more…

ಬಳಸಿದ ಚಹಾ ಪುಡಿಯಿಂದ ಸಿಗುತ್ತೆ ಈ ಪ್ರಯೋಜನ

ಪ್ರತಿ ಮನೆಯಲ್ಲೂ ಕನಿಷ್ಠ ದಿನಕ್ಕೆರಡು ಬಾರಿಯಾದರೂ ಚಹಾ ತಯಾರಾಗುತ್ತದೆ. ಅದು ಮಾಮೂಲಿ ಚಹಾ ಆಗಿರಬಹುದು ಅಥವಾ ಗ್ರೀನ್ ಟೀ ಇರಬಹುದು. ಹೀಗೆ ಸೋಸಿ ಉಳಿದಿರುವ ಚಹಾ ಪುಡಿಯನ್ನು ಬಳಸಿ Read more…

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ವುಶು ಚಾಂಪಿಯನ್ ಶಿಪ್ ಪಂದ್ಯಾವಳಿ

ರಾಜ್ಯಮಟ್ಟದ 21 ನೇ ವುಶು ಚಾಂಪಿಯನ್ ಶಿಪ್ ಪಂದ್ಯಾವಳಿ ಆಗಸ್ಟ್ 6 ರಿಂದ 9 ರವರೆಗೆ ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ವುಶು ಸಂಸ್ಥೆ Read more…

ತಮಗೆ ಸಚಿವ ಸ್ಥಾನ ನೀಡುವ ವಿಚಾರ ಹೈಕಮಾಂಡ್‌ ಗೆ ಬಿಟ್ಟ ವಿಷಯ: ಕೆ.ಎಸ್.‌ ಈಶ್ವರಪ್ಪ

ಶಿವಮೊಗ್ಗ: ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಈಶ್ವರಪ್ಪ ಹೇಳಿದ್ದಾರೆ. ಇಂದು ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕಿಯಾಗಿ ಅಧಿಕಾರ ಸ್ವೀಕರಿಸಿದ ರೇಖಾ ರಂಗನಾಥ್ Read more…

SHOCKING NEWS: ನ್ಯಾಯ ಕೊಡಿಸದ ಪೊಲೀಸರು; ಕಮೀಷನರ್ ಕಚೇರಿ ಎದುರೇ ವಿಷ ಕುಡಿದ ವ್ಯಕ್ತಿ

ಬೆಂಗಳೂರು: ತನಗೆ ಹಾಗೂ ತನ್ನ ಮಗಳಿಗೆ ಪೊಲೀಸರು ನ್ಯಾಯ ಕೊಡಿಸಿಲ್ಲ, ಅನ್ಯಾಯವಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪೊಲೀಸ್ ಕಮೀಷನರ್ ಕಚೇರಿ ಎದುರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ Read more…

BIG NEWS: ನಟಿ ಕತ್ರಿನಾ ಕೈಫ್ – ವಿಕ್ಕಿ ಕೌಶಲ್ ದಂಪತಿಗೆ ಜೀವ ಬೆದರಿಕೆ; ದೂರು ದಾಖಲಿಸಿಕೊಂಡ ಮುಂಬೈ ಪೊಲೀಸರು

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಅವರ ಪತಿ ವಿಕ್ಕಿ ಕೌಶಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ Read more…

BIG NEWS: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...