alex Certify Featured News | Kannada Dunia | Kannada News | Karnataka News | India News - Part 244
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳು ಕೈತುಂಬಾ ದುಡಿಯುತ್ತಿದ್ರೂ ತಂದೆ ಜೀವನಾಂಶ ಕೊಡಲೇಬೇಕು: ಬಾಂಬೆ ಹೈಕೋರ್ಟ್‌ ಮಹತ್ವದ ಆದೇಶ

ಮಗಳು ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರೂ ಆಕೆಗೆ ಜೀವನಾಂಶ ಕೊಡುವುದನ್ನು ಮುಂದುವರಿಸಬೇಕೆಂದು ತಂದೆಗೆ ಬಾಂಬೆ ಹೈಕೋರ್ಟ್‌ ಸೂಚಿಸಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌, ಸಾಮಾಜಿಕ ಮಾಧ್ಯಮದ ಪ್ರೊಫೈಲ್‌ Read more…

ವೈರಲ್‌ ಆಗಿದೆ ಅಮಿತಾಭ್‌ ಬಚ್ಚನ್‌ರನ್ನೇ ಹೋಲುವ ವ್ಯಕ್ತಿಯೊಬ್ಬನ ಫೋಟೋ, ಅಷ್ಟಕ್ಕೂ ಈತ ಯಾರು ಗೊತ್ತಾ….?

ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್‌ ಬಚ್ಚನ್‌ರನ್ನೇ ಹೋಲುವ ಅಫ್ಘಾನಿಸ್ತಾನದ ನಿರಾಶ್ರಿತನೊಬ್ಬನ ಫೋಟೋ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಛಾಯಾಗ್ರಾಹಕ ಸ್ಟೀವ್ ಮೆಕ್‌ಕ್ಯುರಿ ಈ ಫೋಟೋವನ್ನ ಶೇರ್‌ ಮಾಡಿದ್ದರು. ತನ್ನ ಬಲಗಣನ್ನು Read more…

BIG BREAKING: ಮಹಾರಾಷ್ಟ್ರ ರಾಜಕೀಯ ಪ್ರಹಸನಕ್ಕೆ ಮತ್ತೊಂದು ಟ್ವಿಸ್ಟ್;‌ ನನ್ನೊಂದಿಗೆ 20 ಶಾಸಕರು ಸಂಪರ್ಕದಲ್ಲಿದ್ದಾರೆಂದ ಸಂಜಯ್‌ ರಾವತ್

30 ಕ್ಕೂ ಅಧಿಕ ಶಾಸಕರ ಬಂಡಾಯದಿಂದಾಗಿ ಮಹಾರಾಷ್ಟ್ರದ ಉದ್ದವ್‌ ಠಾಕ್ರೆ ನೇತೃತ್ವದ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಗೌಹಾತಿಯಲ್ಲಿ ಬೀಡು ಬಿಟ್ಟಿರುವ ಶಿವಸೇನೆ ಶಾಸಕರುಗಳು Read more…

ಮದುಮಗಳ ಬಿಂದಾಸ್ ಡಾನ್ಸ್‌ ಗೆ ಮದುವೆ ಮನೆಯಲ್ಲಿದ್ದ ಅತಿಥಿಗಳು ಫುಲ್ ಫಿದಾ

ಮದುವೆ ಸಮಾರಂಭ ಅಂದ್ರೆ, ಅಲ್ಲಿ ಮೋಜು ಮಸ್ತಿ ಇದ್ದೇ ಇರುತ್ತೆ. ಹೊಸ ಜೀವನಕ್ಕೆ ಕಾಲಿಡುತ್ತಿರುವ ನವದಂಪತಿಗಳಿಗೆ ಹೊಸ ಹೊಸ ಆಸೆ, ಕನಸು. ಜೀವನದಲ್ಲಿ ಒಮ್ಮೆ ಬರುವ ಈ ದಿನವನ್ನ, Read more…

ನಾಯಿಗಳಿಗೂ ಒದಗಿ ಬಂತು ಮದುವೆ ಭಾಗ್ಯ….! ಊರ ಜನರಿಗೆ ಭರ್ಜರಿ ಊಟ

ಕತ್ತೆ ಮದುವೆ, ಕಪ್ಪೆ ಮದುವೆ ಹೀಗೆ ವೆರೈಟಿ ವೆರೈಟಿ ಮದುವೆಗಳನ್ನ ನಾವು ಕೇಳಿರ್ತೆವೆ. ನೋಡಿರ್ತೆವೆ ಕೂಡಾ. ಇಂದು ನಾವು ನಿಮಗೆ ಇಂಥಹದ್ದೇ ವಿಚಿತ್ರ ಮದುವೆಯೊಂದರ ಬಗ್ಗೆ ಹೇಳೊದಕ್ಕೆ ಹೊರಟಿದ್ದೇವೆ. Read more…

ಬಾಲಿವುಡ್ ‘ಭಾಯಿಜಾನ್ʼ​ ಬಳಿ ಒಂದು ಕಾಲದಲ್ಲಿ ದುಡ್ಡೇ ಇರಲಿಲ್ಲ….! ಆಗ ಸಹಾಯ ಮಾಡಿದ್ದ ಜೀವದ ಗೆಳೆಯ ಯಾರು ಗೊತ್ತಾ..?

ಕೆಲವೇ ಕೆಲವು ತಿಂಗಳ ಹಿಂದಿನ ಮಾತು, ಬಾಲಿವುಡ್​ನ ಪ್ರತಿಷ್ಠಿತ ಅವಾರ್ಡ್ ಶೋ IIFAನಲ್ಲಿ ಬಾಲಿವುಡ್​ ನಟ ಸಲ್ಮಾನ್​ಖಾನ್​ ಭಾವುಕರಾಗಿ ಕಣ್ಣೀರು ಹಾಕಿದ್ದರು. ಆ ಕಾರ್ಯಕ್ರಮದಲ್ಲಿ ಅವರು ತಮ್ಮ ಸ್ಟ್ರಗ್ಲಿಂಗ್ Read more…

ಪುಟಾಣಿ ಮಕ್ಕಳಿಗೆ ಶಿಕ್ಷಕಿ ‘ವೆಲ್ ​ಕಮ್’​ ; ವಿಡಿಯೋಗೆ ನೆಟ್ಟಿಗರು ಫಿದಾ

ಎರಡು ವರ್ಷ ಕೊರೊನಾದಿಂದ ಶಾಲೆ ಮುಖವೇ ನೋಡದ ಮಕ್ಕಳು, ಈ ವರ್ಷ ಮತ್ತೆ ರೆಗ್ಯೂಲರ್ ಇದ್ದಾರೆ. ಆದರೆ ಇಲ್ಲೊಬ್ಬರು ಟೀಚರ್ ಇದ್ದಾರೆ ನೋಡಿ, ಮಕ್ಕಳನ್ನ ಹೇಗೆ ಖುಷಿಯಾಗಿ ಇಡ್ಬಹುದು Read more…

ನಾಯಿ ಜೊತೆ ಚಿತ್ರಮಂದಿರದಲ್ಲಿ ‘ಚಾರ್ಲಿ’ ವೀಕ್ಷಿಸಿದ ಡಾನ್ಸರ್…!

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆ ಬಳಿಕ ಚಿತ್ರದಲ್ಲಿನ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆ; ಒಂದೇ ದಿನದಲ್ಲಿ 38 ಜನ ಮಹಾಮಾರಿಗೆ ಬಲಿ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ 13,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 38 ಜನರು ಮಹಾಮಾರಿಗೆ Read more…

ಆಕ್ಷೇಪಾರ್ಹ ಪೋಸ್ಟ್ ಹಾಕಿ ಜೈಲು ಪಾಲಾಗಿದ್ದ ನಟಿಗೆ ಕೊನೆಗೂ ಬೇಲ್…!

ಮಹಾರಾಷ್ಟ್ರದ ಎನ್ ಸಿ ಪಿ ಮುಖಂಡ ಶರದ್ ಪವಾರ್ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಡಿ ಜೈಲು ಸೇರಿದ್ದ ನಟಿಗೆ ಜಾಮೀನು Read more…

ಬೆಳ್ಳುಳ್ಳಿ ನಿತ್ಯ ಸೇವಿಸಿದ್ರೂ ಆರೋಗ್ಯಕ್ಕೆ ಒಳ್ಳೆಯದು

ಕೊಲೆಸ್ಟ್ರಾಲ್ ಇಳಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ದೊಡ್ಡದು. ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಒಂದು ಅಥವಾ ಎರಡು ಬೆಳ್ಳುಳ್ಳಿ ತಿಂದರೆ ಕೆಟ್ಟ ಕೊಬ್ಬು ಕರಗಿ ಬೊಜ್ಜು ದೂರವಾಗುತ್ತದೆ. ಜೀರ್ಣಕ್ರಿಯೆಯನ್ನೂ Read more…

ʼಪ್ರೇಮ ವಿವಾಹʼ ಮಾಡಿಕೊಳ್ಳೋದ್ರಲ್ಲಿ ಈ ರಾಶಿಯವರು ಮುಂದೆ

ಇತ್ತೀಚೆಗೆ ಪ್ರೇಮ ವಿವಾಹಗಳು ಜಾಸ್ತಿಯಾಗ್ತಿವೆ. ಪರಸ್ಪರ ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಹೆಚ್ಚಾಗಿದೆ. ಜೋತಿಷ್ಯ ಶಾಸ್ತ್ರದಲ್ಲೂ ಯಾವ ರಾಶಿಯವರು ಪ್ರೇಮ ವಿವಾಹವಾಗ್ತಾರೆ ಎಂಬುದನ್ನು ಹೇಳಲಾಗಿದೆ. ಮೇಷ ರಾಶಿ: ಈ ರಾಶಿಯ ಜನರು Read more…

‘ಮೆಣಸಿನಕಾಯಿ’ ಬಜ್ಜಿ ಈ ರೀತಿ ಮಾಡಿ ನೋಡಿ

ಸಂಜೆ ವೇಳೆ ಟೀ ಕುಡಿಯುವಾಗ ಏನಾದರೂ ಬಿಸಿಬಿಸಿಯಾಗಿರುವ ಬಜ್ಜಿ ಬೋಂಡವಿದ್ರೆ ಸವಿಯಬಹುದು ಎಂಬ ಆಸೆ ಎಲ್ಲರಲ್ಲೂ ಇರುತ್ತದೆ. ಹಾಗಾಗಿ ರುಚಿಕರವಾಗಿ ಮೆಣಸಿನಕಾಯಿ ಬಜ್ಜಿ ಮಾಡುವ ವಿಧಾನ ಇಲ್ಲಿದೆ ನೋಡಿ. Read more…

ಮುಸ್ಲಿಂ ಗೂಂಡಾಗಳಿಗೆ ತಕ್ಕ ಪಾಠ ಕಲಿಸಿ; ಪೊಲೀಸರಿಗೆ ಈಶ್ವರಪ್ಪ ಆಗ್ರಹ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ಜನಸಾಮಾನ್ಯರಿಗೆ ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಮಚ್ಚು ಬೀಸಿ ಪೊಲೀಸ್ ಕಾನ್ ಸ್ಟೇಬಲ್ ನಾಗೇಶ್ ಅವರ ಎದೆಗೆ ಚೂರಿ ಇರಿದ ಅಪರಾಧಿಗಳಿಗೆ ತಕ್ಕ ಪಾಠ Read more…

ಆಹಾರ ಹುಡುಕಿಕೊಂಡು ವಿಐಎಸ್ಎಲ್ ಕ್ವಾಟ್ರಸ್ ಬಳಿ ಬಂದ ಚಿರತೆ ಸೆರೆ

ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್ ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ. ಬೆಳಗ್ಗೆ Read more…

ವಿಶೇಷ ಚೇತನ ವ್ಯಕ್ತಿ ಹಾಡಿದ ‘ವಿಕ್ರಮ್’ ಚಲನಚಿತ್ರಗೀತೆ ವೈರಲ್

ಕಮಲ್ ಹಾಸನ್ ಅಭಿನಯದ ವಿಕ್ರಮ್ ಚಲನಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಪ್ರೇಕ್ಷಕರು ಹಾಗೂ ವಿಮರ್ಶಕರು ಚಿತ್ರದ ಬಗ್ಗೆ ಸದಾಭಿಪ್ರಾಯ ನೀಡಿದ್ದಾರೆ. ಇದೀಗ, ಜಾಲತಾಣದಲ್ಲಿ ವಿಶೇಷ Read more…

BIG NEWS: 126 ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್‌ ವೇಳೆ ಕ್ರ್ಯಾಶ್; ಬೆಚ್ಚಿಬೀಳಿಸುವಂತಿದೆ ವಿಡಿಯೋ

126 ಜನರನ್ನು ಹೊತ್ತೊಯ್ಯುತ್ತಿದ್ದ ಡೊಮಿನಿಕನ್ ರಿಪಬ್ಲಿಕ್ ಏರ್ ಕ್ಯಾರಿಯರ್ ರೆಡ್ ಏರ್‌ಗೆ ಸೇರಿದ ವಿಮಾನವು ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಕ್ರ್ಯಾಶ್ ಆಗಿದ್ದು, ಈ ಘಟನೆಯ Read more…

ಜೇಂಟ್ ಬಾಲ್ ನೊಂದಿಗೆ ಕುದುರೆ ಆಟದ ಮಸ್ತಿ….! ವಿಡಿಯೋ ವೈರಲ್

ಮನುಷ್ಯನ ಪ್ರೀತಿ ಸಿಕ್ಕಿದರೆ ಎಂತಹ ಪ್ರಾಣಿಗಳೂ ಸಹ ಅವನೊಂದಿಗೆ ಅತ್ಯಂತ ವಿನೋದದಿಂದ ಕಾಲ ಕಳೆಯುತ್ತವೆ. ಇವುಗಳಲ್ಲಿ ಪ್ರಮುಖವಾಗಿ ನಾಯಿ, ಬೆಕ್ಕು, ಆನೆ ಸೇರಿದಂತೆ ಇನ್ನಿತರೆ ಪ್ರಾಣಿಗಳು ಮನುಷ್ಯನೊಂದಿಗೆ ಬೆರೆತು Read more…

ಅಕ್ಷಯ್‌ ಕುಮಾರ್‌ ನಟನೆಯ ‘ರಕ್ಷಾ ಬಂಧನ್‘‌ ಚಿತ್ರದ ಟ್ರೇಲರ್ ರಿಲೀಸ್

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನಟನೆಯ ಬಹುನಿರೀಕ್ಷಿತ ಸಿನೆಮಾ ‘ರಕ್ಷಾ ಬಂಧನ್’ ಟ್ರೇಲರ್ ರಿಲೀಸ್ ಆಗಿದೆ. ಇದು ಅಣ್ಣ ಮತ್ತು ತಂಗಿಯರ ನಡುವಿನ ಬಾಂಧವ್ಯದ ಕಥಾವಸ್ತುವನ್ನ ಹೊಂದಿರುವ ಸಿನೆಮಾ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,249 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು 24 ಗಂಟೆಯಲ್ಲಿ Read more…

ಇಲ್ಲಿದೆ NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕಿರುಪರಿಚಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡಿನ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಜುಲೈ 18ರಂದು ನಡೆಯಲಿರುವ ಚುನಾವಣೆಯಲ್ಲಿ ದ್ರೌಪದಿ Read more…

ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜು: ದ್ರೌಪದಿ ಮುರ್ಮು – ಯಶ್ವಂತ್ ಸಿನ್ಹಾ ನಡುವೆ ಫೈಟ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಸಮುದಾಯದ ದ್ರೌಪದಿ Read more…

ಚಾರ್ಮಿನಾರ್‌ ಬಳಿ 500 ರ ನೋಟುಗಳ ಮಳೆ ಸುರಿಸಿದ ಭೂಪ, ದೃಶ್ಯ ನೋಡಿ ಬೆರಗಾದ ನೆಟ್ಟಿಗರು….!

ನಡುರಸ್ತೆಯಲ್ಲಿ ನಿಂತು ವ್ಯಕ್ತಿಯೊಬ್ಬ ನೋಟಿನ ಮಳೆ ಸುರಿಸಿದ್ರೆ ಹೇಗಿರತ್ತೆ ಹೇಳಿ? ಅಂಥದ್ದೇ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮದುವೆಗೆ ಬಂದಿದ್ದ ಅತಿಥಿಯೊಬ್ಬ ಈ ರೀತಿ Read more…

ರಿವೀಲ್ ಆಯ್ತು ನಾಗಚೈತನ್ಯ ಸೀಕ್ರೆಟ್​​ ಲವ್​ ಸ್ಟೋರಿ: ಭೇಟಿಯಾಗೋಕೆ ಹೊಸ ಮನೆ ಖರೀದಿ ಮಾಡಿದ್ದಾರಂತೆ ಟಾಲಿವುಡ್ ನಟ

ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಈ ಜೋಡಿ ನೋಡ್ತಿದ್ರೆನೇ ದೃಷ್ಟಿ ತಾಕುವ ಹಾಗಿತ್ತು. ಅದ್ಯಾರ ವಕ್ರದೃಷ್ಟಿ ಬಿತ್ತೋ ಏನೋ ಇಬ್ಬರು, ಮದುವೆಯಾದ 4 ವರ್ಷಗಳ ನಂತರ Read more…

ರುಚಿ ರುಚಿಯಾದ ವೆಜ್ ‘ಹಾಟ್ ಡಾಗ್’ ರೋಲ್

ಹಾಟ್ ಡಾಗ್ ಅಂದ್ರೆ ಮೃದು ಬನ್ ಆಕಾರದ ಒಂದು ವಿಧ. ಹೊರ ದೇಶಗಳಲ್ಲಿ ಇವುಗಳ ಡಿಶ್, ವೆರೈಟಿಗಳಲ್ಲಿ ಸಿಗುತ್ತವೆ. ಬೆಳಗ್ಗಿನ ತಿಂಡಿಗೆ ಹಾಗೂ ಪಾರ್ಟಿಗಳಿಗೆ ಹಾಟ್ ಡಾಗ್ ಹೆಚ್ಚಾಗಿ Read more…

ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದೆ ‘ಚಪಾತಿ’ ಚಾಲೆಂಜ್..!

ನೀವು ಚಪಾತಿ ತಿನ್ನುತ್ತೀರಿ ಅಲ್ವಾ..? ಆದರೆ, ಯಾರಾದರೂ ಚಪಾತಿಯಿಂದ ಹಲ್ಲೆಗೊಳಗಾಗಿರುವುದನ್ನು ನೀವು ಎಂದಾದರೂ ನೋಡಿದ್ದೀರಾ? ಹೌದು, ಚಪಾತಿಯಿಂದ ಒಬ್ಬರಿಗೊಬ್ಬರು ಹೊಡೆಯುವ ವಿಚಿತ್ರ ಚಾಲೆಂಜ್ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. Read more…

ಸುಡು ಬೇಸಿಗೆಯಲ್ಲೂ ಬರುವುದಿಲ್ಲ ಬೆವರು, ಗಂಟೆಗಟ್ಟಲೆ ನಿಮ್ಮನ್ನು ತಂಪಾಗಿಡುತ್ತೆ ಈ ʼಕ್ಯಾಪ್‌ʼ

ಬೇಸಿಗೆಯಲ್ಲಿ ಸೆಖೆ ತಾಳಲಾಗದೇ ಎಲ್ಲರೂ ಒದ್ದಾಡ್ತಾರೆ. ಮನೆಯಲ್ಲಿ ಕೂಲರ್‌, ಎಸಿ, ಫ್ಯಾನ್‌ ಹಾಕಿಕೊಂಡು ತಂಪಾಗಿ ಕೂರಬಹುದು. ಆದ್ರೆ ಹೊರಗೆ ಹೋದಾಗ ಸೆಖೆಯ ಹೊಡೆತಕ್ಕೆ ಒಂದೇ ಸಮ ಬೆವರು ಸುರಿಯಲಾರಂಭಿಸುತ್ತದೆ. Read more…

BIG NEWS: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು; ಶಾಸಕರೇ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ; ಸಿ.ಟಿ.ರವಿ ಹೇಳಿಕೆ

ಬೆಂಗಳೂರು: ಮಹಾ ಅಘಾಡಿ ಸರ್ಕಾರದ ವಿರುದ್ಧ ಜನರು ಮಾತ್ರವಲ್ಲ, ಶಾಸಕರೇ ತಿರುಗಿ ಬಿದ್ದಿದ್ದಾರೆ. ಸರ್ಕಾರ ತೊಲಗಲಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ Read more…

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ ಒದಗಿಸಿದ್ದವರಿಗೆ ಸನ್ಮಾನ

ಶಿವಮೊಗ್ಗ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸ್ನೇಹಿತರು, ದಾನಿಗಳ ಸಹಾಯದಿಂದ ಮತ್ತು ತಮ್ಮ ಸ್ವಂತ ಹಣದಿಂದ 300 ಕ್ಕೂ ಹೆಚ್ಚು ಆಕ್ಸಿಜನ್ ಕಾನ್ಸಂಟ್ರೇಟ್ ಗಳನ್ನು ಒದಗಿಸಿ ಸುದ್ದಿಯಾಗದೇ ಕರ್ತವ್ಯ ನಿರ್ವಹಿಸಿದ Read more…

ಶಿವಸೇನೆಯಲ್ಲಿ ಬಂಡಾಯ ? ಎಂಎಲ್‌ಸಿ ಚುನಾವಣೆಯ ನಂತರ ಸಚಿವ ಸೇರಿ ಶಾಸಕರು ಎಸ್ಕೇಪ್

ರಾಜ್ಯಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಶಾಕ್ ನೀಡಿದ್ದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ಇದಾದ ಬಳಿಕ‌ ಮಹತ್ವದ ಬೆಳವಣಿಗೆಯಲ್ಲಿ‌ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದೆ. ಶಿವಸೇನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...