alex Certify Featured News | Kannada Dunia | Kannada News | Karnataka News | India News - Part 245
ಕನ್ನಡ ದುನಿಯಾ
    Dailyhunt JioNews

Kannada Duniya

ಖೈದಿಗಳ ಮನ ಪರಿವರ್ತನೆಗೆ ಪ್ರೇರಣೆಯಾದ `ದಾಸ್ವಿ’

ಒಂದು ಸಿನೆಮಾ ಸಾಮಾಜಿಕ ಸ್ವಾಸ್ಥ್ಯವನ್ನು ಉತ್ತಮಗೊಳಿಸಬಲ್ಲದು. ಹಲವಾರು ಜೀವನದಲ್ಲಿ ಸುಧಾರಣೆ ತರಬಹುದು. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ನಟಿಸಿರುವ ದಾಸ್ವಿ ಎಂಬ ಚಿತ್ರದಿಂದ ಪ್ರೇರೇಪಣೆಗೊಂದ ಆಗ್ರಾದ ಕೇಂದ್ರ ಕಾರಾಗೃಹದ Read more…

ಜಗನ್ನಾಥನ ಸನ್ನಿಧಿಯಲ್ಲಿ ಕೊಳಲು ಮಾರಾಟಗಾರ ನುಡಿಸಿದ ಕಚ್ಚಾ ಬಾದಾಮ್: ವಿಡಿಯೋ ವೈರಲ್

ಕಚ್ಚಾ ಬಾದಾಮ್, ಇಡೀ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಸಾಕಷ್ಟು ಜನಪ್ರಿಯವಾದ ಹಾಡಾಗಿದೆ. ಶೇಂಗಾಬೀಜ ಮಾರಾಟ ಮಾಡುವ ಬಡ ವ್ಯಾಪಾರಿ ಭುಬನ್ ಬಡ್ಯಾಕರ್ ಶೇಂಗಾಬೀಜವನ್ನು ಮಾರಾಟ ಮಾಡಲು ಜನರನ್ನು ಆಕರ್ಷಿಸುವ Read more…

‘ಯೇ ಇಷ್ಕ್ ಹೇ’ ಹಾಡಿಗೆ ಯುವತಿಯ ಬೊಂಬಾಟ್ ಸ್ಟೆಪ್ಸ್: ವಿಡಿಯೋ ನೋಡಿ ಮನಸೋತ ನೆಟ್ಟಿಗರು

ಭಾರತದ ಅನೇಕ ಕಡೆಗಳಲ್ಲಿ ಬೇಸಿಗೆಯ ತಿಂಗಳು ಬಂತೆಂದ್ರೆ ಸಾಕು ಜನ ಬಿಸಿಲಿ ಝಳಕ್ಕೆ ಬೆವರಿ ಹೋಗುತ್ತಾರೆ. ಅದಕ್ಕಾಗಿಯೇ ಹಲವಾರು ಮಂದಿ ಚಿಲ್ ಮಾಡಲು ಹಿಮಾಲಯ ಪರ್ವತದತ್ತ ತೆರಳುತ್ತಾರೆ. ಪರ್ವತಗಳು Read more…

ಊಟ ಬಡಿಸಲಿಲ್ಲ ಅಂತ ಹೆಂಡತಿಯನ್ನೇ ಕೊಂದ ಪಾಪಿ ಪತಿ; ಹೆಣದ ಜೊತೆ ರಾತ್ರಿ ಕಳೆದ ಭೂಪ

ಆದರ್ಶ ದಂಪತಿಗಳನ್ನ ನೋಡಿರ್ತಿರಾ..? ದೃಷ್ಟಿ ತಾಕುವ ಹಾಗಿರುತ್ತೆ. ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಕಷ್ಟ ಸುಖದಲ್ಲಿ ಸಮಸಮವಾಗಿ ಭಾಗಿಯಾಗಿರ್ತಾರೆ. ಇಲ್ಲಿ ಒಂದು ಜೋಡಿ ಇದೆ ನೋಡಿ……ಕ್ಷುಲ್ಲಕ  ಕಾರಣಕ್ಕೆ ಹೆಂಡತಿಯನ್ನೇ ಕೊಂದು Read more…

ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು

ಪ್ರೇಮ ವೈಫಲ್ಯದಿಂದಾಗಿ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ಸಂತೋಷ್ Read more…

ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…!

ಎಂಟು ವರ್ಷದ ಬಾಲಕನೊಬ್ಬ ತಾನು ಕಳೆದ ಮೂರು ವರ್ಷಗಳಿಂದ ಉಳಿತಾಯ ಮಾಡಿದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಸಮರ್ಪಿಸಿದ್ದಾನೆ. ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಿಗೆ ಮನು Read more…

ಜನ್ಮ ಜನ್ಮದ ಪಾಪ ನಿವಾರಣೆಯಾಗಬೇಕೆಂದರೆ ಮಾಡಿ ಈ ಚಿಕ್ಕ ಕೆಲಸ

ನಾವು ಗೊತ್ತಿದ್ದೋ, ಗೊತ್ತಿಲ್ಲದೇಯೋ ಏನೋ ಪಾಪ ಮಾಡಿರುತ್ತೇವೆ. ಅದರ ಪ್ರತಿ ಫಲ ಒಂದಲ್ಲ ಒಂದು ದಿನ ನಮಗೆ ಸಿಕ್ಕೆ ಸಿಗುತ್ತದೆ. ಹಾಗಾಗಿ ಮಾಡಿದ ಪಾಪವನ್ನೆಲ್ಲಾ ಕಳೆದುಕೊಳ್ಳಬೇಕಾದರೆ ಪಾಪವಿಮೋಚನಾ ಏಕಾದಶಿಯಂದು Read more…

ಮಾರಾಟಕ್ಕಿದೆ ಕೆಎಫ್‌ಸಿ ಸಂಸ್ಥಾಪಕರಿಂದ ಸ್ಥಾಪಿಸಲ್ಪಟ್ಟ ಕೆಂಟುಕಿ ರೆಸ್ಟೋರೆಂಟ್..!

ಕೆಎಫ್‌ಸಿ ಸಂಸ್ಥಾಪಕ ಹಾರ್ಲ್ಯಾಂಡ್ ಸ್ಯಾಂಡರ್ಸ್ ತನ್ನ ಪತ್ನಿಗಾಗಿ ದಶಕಗಳ ಹಿಂದೆ ರಚಿಸಿದ ರೆಸ್ಟೋರೆಂಟ್ ಮಾರಾಟಕ್ಕಿದೆ. ಕೆಂಟುಕಿಯ ಶೆಲ್ಬಿವಿಲ್ಲೆಯಲ್ಲಿರುವ ಕ್ಲೌಡಿಯಾ ಸ್ಯಾಂಡರ್ಸ್ ಡಿನ್ನರ್ ಹೌಸ್ ಮಾರಾಟಕ್ಕಿದೆಯಂತೆ. ಸುಮಾರು 25,000 ಚದರ Read more…

‘ಅಗ್ನಿಪಥ್’ ಯೋಜನೆ ವಿರುದ್ಧದ ಪ್ರತಿಭಟನೆ ವೇಳೆ ರೈಲ್ವೇ ನಿಲ್ದಾಣದ ಅಂಗಡಿ ಲೂಟಿ: ಆಘಾತಕಾರಿ ವಿಡಿಯೋ ವೈರಲ್

ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಕಾವು ಜೋರಾಗಿದೆ. ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದರಲ್ಲೂ ಬಿಹಾರ, Read more…

ಬಾವಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಶಾಂತ ನಂದಾ Read more…

ಪ್ರವಾಹ ಬಂದಾಗ ಬರ್ಲಿಲ್ಲ, ಕೋವಿಡ್ ವೇಳೆ ಆಕ್ಸಿಜನ್ ಕೊಡಲಿಲ್ಲ; ಪ್ರಧಾನಿ ಮೋದಿಯಿಂದ ಕನ್ನಡಿಗರಿಗೆ ಮೋಸವಾಗಿದೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಬಂದಾಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿಲ್ಲ. ಜನರ ಸಂಕಷ್ಟ ಆಲಿಸಿಲ್ಲ, ಪರಿಹಾರವನ್ನೂ ನೀಡಿಲ್ಲ, ಇವರಿಂದ ಜನರಿಗೆ ಆಗಿರುವ ದ್ರೋಹ ಅನ್ಯಾಯ ಇಡೀ ಕರ್ನಾಟಕಕ್ಕೆ ಗೊತ್ತಿದೆ Read more…

BIG NEWS: IIScಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ Read more…

ರಾಹುಲ್‌ ಅಭಿಮಾನಿಯನ್ನು ತನ್ನದೇ ಕಾರಿನಲ್ಲಿ ಕರೆದೊಯ್ದ ಪ್ರಿಯಾಂಕಾ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಲ್ಕನೇ ದಿನವಾದ ಇಂದೂ ಕೂಡಾ ಮುಂದುವರಿಸಿದ್ದಾರೆ. ಇದರ ಮಧ್ಯೆ ರಾಹುಲ್‌ ವಿಚಾರಣೆ ರಾಜಕೀಯ Read more…

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ʼಏಳು ಸುತ್ತಿನ ಕೋಟೆʼಯಂತಾದ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ದೆಹಲಿಯಿಂದ ಹೊರಟಿದ್ದಾರೆ. ಅದಕ್ಕೂ ಮುನ್ನ ತಮ್ಮ ಕರ್ನಾಟಕ ಭೇಟಿಯ ವಿವರಗಳನ್ನು ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಸಾಮಾಜಿಕ ಜಾಲತಾಣ Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಪ್ರಕರಣ ದಾಖಲಾಗಿದೆ. 12,781 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ʼಪುಷ್ಪ- 2ʼ ನಲ್ಲಿ ಶ್ರೀವಲ್ಲಿ ಕೊಲೆಯಾಗುತ್ತಾ….? ತಮ್ಮದೇ ಥಿಯರಿ ಮುಂದಿಟ್ಟ ನೆಟ್ಟಿಗರು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಿರ್ವಹಿಸಿದ ಶ್ರೀವಲ್ಲಿ ಚಿತ್ರದ ಬಗ್ಗೆ ಜಾಲತಾಣದಲ್ಲಿ ದೊಡ್ಡ ಚರ್ಚೆ ನಡೆದಿದೆ.‌ ಚಿತ್ರದ ಎರಡನೇ ಚಾಪ್ಟರ್ ಬಿಡುಗಡೆಗೂ Read more…

ಕಮಲ್‌ ಅಭಿನಯದ ‌ʼವಿಕ್ರಮ್ʼ ನಿಂದ ಬಾಹುಬಲಿ ದಾಖಲೆ ಉಡೀಸ್

ವಿಕ್ರಮ್ ಚಿತ್ರ ಹಲವು ದಾಖಲೆಗಳನ್ನು ಮುರಿದಿದ್ದು, ನಟ ಕಮಲ್ ಹಾಸನ್ ಸಂಭ್ರಮಿಸಿದ್ದಾರೆ. ಚಿತ್ರವು ವಿಶ್ವದಾದ್ಯಂತ 300 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದು, ಈಗ ತಮಿಳುನಾಡಿನಲ್ಲಿ ಬಾಹುಬಲಿ- 2 ರ ಬಾಕ್ಸ್ Read more…

ಅಭಿಮಾನಿಗಳಿಗಾಗಿ ಸುಂದರ ವಿಡಿಯೋ ಹಂಚಿಕೊಂಡ ರಾಕಿ ಭಾಯ್

ಕೆಜಿಎಫ್ ಚಾಪ್ಟರ್ 2 ಯಶಸ್ಸಿನಲ್ಲಿ ಮುಳುಗಿರುವ ನಟ ಯಶ್ ಬೆಂಗಳೂರಿನ ಹೊರವಲಯದಲ್ಲಿರುವ “ಪ್ರಾಣಿ” ಸಾಕುಪ್ರಾಣಿ ಸ್ಯಾಂಚುರಿಗೆ ಭೇಟಿ ನೀಡಿದರು. ಶನಿವಾರದ ಅವರ ಪ್ರವಾಸದ ಒಂದು ನೋಟವನ್ನು ಇನ್ ಸ್ಟಾಗ್ರಾಮ್‌ Read more…

ಕರಣ್ ಜೋಹರ್ ಟಾರ್ಗೆಟ್ ಮಾಡಿದ್ದ ಲಾರೆನ್ಸ್ ಬಿಷ್ಣೋಯ್; ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗ

ಬಾಲಿವುಡ್​​ನಲ್ಲಿ ಒಂದಾದ ಮೇಲೆ ಒಂದು ಹಿಟ್ ಸಿನೆಮಾಗಳನ್ನ ಕೊಟ್ಟವರು ನಿರ್ದೇಶಕ ಕರಣ್ ಜೋಹರ್. ಇವರು ಸಿನೆಮಾಗಳಿಗಿಂತ ಹೆಚ್ಚಾಗಿ ಕಾಂಟ್ರವರ್ಸಿಗಳಿಂದಾನೇ ಹೆಚ್ಚು ಸುದ್ದಿಯಲ್ಲಿದ್ದವರು. ಈ ಮಧ್ಯೆ ಕರಣ್ ಜೋಹರ್ ಬಗ್ಗೆ Read more…

10 ರೂ. ನಾಣ್ಯದ ರಾಶಿ ಸುರಿದು 6 ಲಕ್ಷ ರೂಪಾಯಿ ಮೌಲ್ಯದ ಕಾರು ಖರೀದಿಸಿದ ಯುವಕ..!

ಇದು ಕೆಲವು ತಿಂಗಳ ಹಿಂದಿನ ಮಾತು. ಚೆನ್ನೈನ ಯುವಕನೊಬ್ಬ ತನ್ನ ಡ್ರೀಮ್ ಬೈಕ್ ಖರೀದಿಸಲು ರಾಶಿ ರಾಶಿ ಒಂದೊಂದು ರೂಪಾಯಿ ನಾಣ್ಯ ಹೊತ್ತುಕೊಂಡು ಬೈಕ್ ಶೋ ರೂಮ್​ಗೆ ಬರುತ್ತಾನೆ. Read more…

ನೇರಳೆ ಹಣ್ಣು ಸವಿಯುವ ಮುನ್ನ ನಿಮಗೆ ತಿಳಿದಿರಲಿ ಅದರ ʼಪ್ರಯೋಜನʼ

  ಹಿಪ್ಪು ನೇರಳೆ ಹಣ್ಣು ಎಂದಾಕ್ಷಣ ಬಾಲ್ಯದಲ್ಲಿ ಇಷ್ಟಪಟ್ಟು ತಿನ್ನುತ್ತಿದ್ದ ದಿನಗಳು ನೆನಪಾಗುತ್ತಿವೆಯೇ..? ಇದರ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ…? ಹಿಪ್ಪು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ Read more…

ನಿಮ್ಮ ಕಣ್ಣಿನ ʼದೃಷ್ಟಿʼ ಚುರುಕಾಗಬೇಕಾ….…?

ತೀಕ್ಷ್ಣವಾದ ಕಣ್ಣಿನ ದೃಷ್ಟಿ ನಿಮ್ಮದಾಗಬೇಕೆಂದರೆ ಹೀಗೆ ಮಾಡಿ ಕರಿಬೇವನ್ನು ಹೆಚ್ಚಾಗಿ ಆಹಾರದಲ್ಲಿ ಬಳಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ. ನಿತ್ಯ ಪುದೀನಾ ಸೊಪ್ಪಿನ ಕಷಾಯ ಮಾಡಿ ಕುಡಿಯುವುದರಿಂದ, ನುಗ್ಗೆ ಸೊಪ್ಪಿನ Read more…

ಮಕ್ಕಳೊಂದಿಗೆ ಸರ್ಕಾರಿ ಶಾಲೆಯ ಶಿಕ್ಷಕಿಯ ಸಖತ್ ಡಾನ್ಸ್

ದೆಹಲಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಿಸ್ಮತ್ ಚಲನಚಿತ್ರದ ‘ಕಜ್ರಾ ಮೊಹಬ್ಬತ್ ವಾಲಾ’ ಎಂಬ ಕ್ಲಾಸಿಕ್ ಹಾಡಿಗೆ ಹೆಜ್ಜೆಹಾಕುವಾಗ ಅವರೊಂದಿಗೆ ಶಾಲೆಯ ಶಿಕ್ಷಕಿ ಕೂಡ ಸ್ಟೆಪ್ ಹಾಕಿರುವ ವಿಡಿಯೋ ವೈರಲ್ Read more…

BIG BREAKING: ಕೊಂಚ ಕುಸಿತ ಕಂಡ ಕೊರೊನಾ ಸೊಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಆದರೆ ನಿನ್ನೆಗಿಂತ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 12,899 ಜನರಲ್ಲಿ ಹೊಸದಾಗಿ ಸೋಂಕು Read more…

ಅಂಚೆ ಇಲಾಖೆಯಿಂದ ವಿಶೇಷ ರೀತಿಯಲ್ಲಿ ‘ಯೋಗ ದಿನ’ ಆಚರಣೆ

ಶಿವಮೊಗ್ಗ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿದೆ. 8ನೇ ಅಂತರಾಷ್ಟ್ರೀಯ ಯೋಗ ದಿವಸ ಆಚರಣೆಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ತನ್ನ ಎಲ್ಲಾ Read more…

‘777 ಚಾರ್ಲಿ’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಘೋಷಣೆ

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಆರು ತಿಂಗಳ ಕಾಲ ಇದು ಮುಂದುವರಿಯಲಿದೆ. ರಾಜ್ಯ ಸರ್ಕಾರ ಸೇವಾ ತೆರಿಗೆ ವಿನಾಯಿತಿ Read more…

ಭಾರತದಲ್ಲಿ PUBG ಬ್ಯಾನ್‌ ಆಗಿದ್ದರೂ ಇನ್ನೂ ಯಾಕೆ ಲಭ್ಯ..? ಮಕ್ಕಳ ರಕ್ಷಣಾ ಆಯೋಗದ ಪ್ರಶ್ನೆ

ಕೆಲವೇ ಕೆಲವು ವರ್ಷಗಳ ಹಿಂದಿನ ಮಾತು, PUBG ಗೇಮ್ ಆಟದ ಹುಚ್ಚು ಪ್ರತಿಯೊಬ್ಬರಿಗೂ ಹತ್ತಿತ್ತು. PUBG ಹುಚ್ಚಾಟಕ್ಕೆ ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯವೇ ಬರ್ಬಾದ್ ಆಗಿ ಹೋಗಿತ್ತು. ಆ ಹುಚ್ಚು Read more…

ಅಭಿಮಾನಿ ತಂದೆ ಬಳಿ ಸೆಲ್ಫಿ ಪಡೆದ ಶಾರೂಖ್…! ಕಾರಣವೇನು ಗೊತ್ತಾ…?

ನಟ ಶಾರುಖ್ ಖಾನ್ ಕುರಿತು ಅವರ ಅಭಿಮಾನಿ ಕಥೆಯೊಂದನ್ನು ಟ್ವೀಟ್ ಮಾಡಿ ಗಮನ ‌ಸೆಳೆದಿದ್ದು, ನಟನ ಜೊತೆಗಿನ ತಮ್ಮ ತಂದೆಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ಹಾಗೆಯೇ ವ್ಯಕ್ತಿ ಅದನ್ನು Read more…

ಉಗುರಿನ ಬಣ್ಣ ಹೇಳುತ್ತೆ ನಿಮ್ಮ ‘ಭವಿಷ್ಯ’

  ಪ್ರತಿಯೊಬ್ಬರ ಉಗುರಿನ ಬಣ್ಣ ಭಿನ್ನವಾಗಿರುತ್ತದೆ. ಉಗುರುಗಳು ಮನುಷ್ಯನ ವ್ಯಕ್ತಿತ್ವ ಹಾಗೂ ಭವಿಷ್ಯವನ್ನು ಹೇಳುತ್ತವೆ. ಬೆಳ್ಳಗಿರುವ ಉಗುರುಗಳು ಆರ್ಥಿಕ ಪ್ರಗತಿ ಮತ್ತು ಶ್ರೀಮಂತಿಕೆಯನ್ನು ತೋರಿಸುತ್ತದೆ. ಉಗುರುಗಳು ನಯವಾಗಿ, ರೇಖೆ Read more…

ನಿಯಮಿತವಾಗಿ ಬಾಳೆಹಣ್ಣು ತಿನ್ನಿ; ಅನಾರೋಗ್ಯ ಸಮಸ್ಯೆಗಳಿಂದ ದೂರವಿರಿ

ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ತುಂಬಾ ಒಳ್ಳೆಯದು. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...