alex Certify Featured News | Kannada Dunia | Kannada News | Karnataka News | India News - Part 258
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ

ಇಂದು ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ Read more…

BIG NEWS: ಮೆಡಿಕಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 15 MBBS ವಿದ್ಯಾರ್ಥಿಗಳು ಸಸ್ಪೆಂಡ್

ಬೆಳಗಾವಿ: ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬಿಮ್ಸ್ ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

ಹಿಂದಿ ಮಾತಾಡೋರು ನಮ್ಮಲ್ಲಿ ಪಾನಿಪುರಿ ಮಾರುತ್ತಿದ್ದಾರೆ: ವಿವಾದ ಸೃಷ್ಟಿಸಿದ ತಮಿಳುನಾಡು ಸಚಿವರ ಹೇಳಿಕೆ

ಇತ್ತೀಚೆಗಷ್ಟೆ ಬಾಲಿವುಡ್ ನಟ ಅಜಯ್‌ದೇವಗನ್‌ ಹಾಗೂ ಸ್ಯಾಂಡಲ್‌ವುಡ್‌ ನಟ ಸುದೀಪ್ ಭಾಷಾ ವಿಚಾರವಾಗಿ ವಾದ ವಿವಾದ ಮಾಡಿದ್ದು, ಎಲ್ಲರಿಗೂ ಗೊತ್ತಿರೋ ವಿಚಾರ. ಈಗ ಮತ್ತೆ ತಮಿಳುನಾಡಿನ ಸಚಿವ ಕೆ. Read more…

BIG BREAKING: ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 11 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 Read more…

ಶತಮಾನಗಳಷ್ಟು ಹಳೆಯ ಚೈನೀಸ್ ಪಿಂಗಾಣಿ ಪತ್ತೆ ಹಚ್ಚಿದ ಶಾಲಾ ವಿದ್ಯಾರ್ಥಿಗಳು

ತಮಿಳುನಾಡಿನ ವಿದ್ಯಾರ್ಥಿಗಳ ತಂಡ ಶತಮಾನಗಳಷ್ಟು ಹಳೆಯದಾದ ಚೈನೀಸ್ ಪಿಂಗಾಣಿ ಪತ್ತೆ ಮಾಡಿದ್ದು, ಸಂಶೋಧನೆಗೆ ಹೊಸ ಹೊಳಹು ನೀಡಿದ್ದಾರೆ. 10ನೇ ತರಗತಿ ಐವರು ವಿದ್ಯಾರ್ಥಿಗಳು ರಾಮನಾಥಪುರಂ ಜಿಲ್ಲೆಯ ಪೊಕ್ಕನರೆಂದಲ್ ಮತ್ತು Read more…

ಮ್ಯಾಟ್ರಿಮೋನಿ ಸೈಟ್‌ನಲ್ಲಿ ನಕಲಿ ಖಾತೆ ರಚಿಸಿ ನೂರಕ್ಕೂ ಹೆಚ್ಚು ಯುವತಿಯರನ್ನು ವಂಚಿಸಿದ ಆರೋಪಿ ಅಂದರ್

ದೆಹಲಿ: ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ನಕಲಿ ಪ್ರೊಫೈಲ್ ಬಳಸಿ ನೂರಕ್ಕೂ ಹೆಚ್ಚು ಯುವತಿಯರನ್ನು ವಂಚಿಸಿರುವ ವ್ಯಕ್ತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ನಕಲಿ ಪ್ರೊಫೈಲ್‌ಗಳನ್ನು ಬಳಸಿಕೊಂಡು, 100ಕ್ಕೂ ಹೆಚ್ಚು Read more…

70 ಸಾವಿರ ಮೌಲ್ಯದ 12 ಮೂಟೆ ನಿಂಬೆಹಣ್ಣು ಕದ್ದ ಖದೀಮರು

ಘಾಜಿಯಾಬಾದ್: ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದೆ. ಒಂದು ನಿಂಬೆಹಣ್ಣಿನ ಬೆಲೆ 5 ರಿಂದ 10 ರೂ.ವರೆಗೆ ಇದೆ. ಈ ನಡುವೆ ಕಳ್ಳನೊಬ್ಬ 70 ಸಾವಿರ ಮೌಲ್ಯದ Read more…

ನಿವೃತ್ತ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ ಛತ್ತೀಸ್ ಗಢ ಸರ್ಕಾರ; ಹಳೆ ಪಿಂಚಣಿ ಯೋಜನೆ ಮತ್ತೆ ಜಾರಿಗೆ ಸಿದ್ದತೆ

ರಾಯಪುರ: ನಿವೃತ್ತ ಉದ್ಯೋಗಿಗಳಿಗೆ ಆದಾಯ ಕಲ್ಪಿಸುವ ನಿಟ್ಟಿನಲ್ಲಿ ಛತ್ತೀಸ್ ಗಢ ರಾಜ್ಯ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿದ್ದು, ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರೀಯ ಪಿಂಚಣಿ Read more…

ಆತ್ಮೀಯ ಗೆಳೆಯ ಪಂಡಿತ್ ಶಿವಕುಮಾರ್ ಶರ್ಮಾಗೆ ಜಾಕಿರ್ ಹುಸೇನ್ ಭಾವುಕ ವಿದಾಯ

ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ಹೃದಯ ಸ್ತಂಭನದಿಂದ ಮೇ 10 ರಂದು ನಿಧನರಾಗಿದ್ದಾರೆ. ಮೇ 11ರ ಬುಧವಾರದಂದು ಕುಟುಂಬ ಮತ್ತು ಆತ್ಮೀಯರ Read more…

24 ವರ್ಷಗಳ ದಾಂಪತ್ಯಕ್ಕೆ ತೆರೆ ಎಳೆದ ಸಲ್ಮಾನ್ ಸಹೋದರ ಸೋಹೈಲ್ ಖಾನ್ – ಸೀಮಾ ದಂಪತಿ

24 ವರ್ಷಗಳ ದಾಂಪತ್ಯಕ್ಕೆ ಸಲ್ಮಾನ್ ಖಾನ್ ಸಹೋದರ ಸೋಹೈಲ್ ಖಾನ್ ಮತ್ತು ಸೀಮಾ ಖಾನ್ ಅಂತ್ಯ ಹಾಡಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ. ನಟ, ನಿರ್ಮಾಪಕ ಸೋಹೈಲ್ ಖಾನ್ ಮತ್ತು ಸೀಮಾ Read more…

ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಬೆಂಬಲಕ್ಕೆ ನಿಂತ ನಟಿ ಕಂಗನಾ….!

ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಬೆಂಬಲಕ್ಕೆ ನಟಿ ಕಂಗನಾ ರಣಾವತ್ ನಿಂತಿದ್ದಾರೆ. ಬಾಲಿವುಡ್ ಗೆ ತನ್ನನ್ನು ನಿಭಾಯಿಸಲು ಸಾಧ್ಯವಿಲ್ಲ ಎಂಬ ಮಹೇಶ್ ಬಾಬು ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

ಕುಡಿದ ಮತ್ತಿನಲ್ಲಿ ಸಂಸದರೊಂದಿಗೆ ತ್ರಿಪುರಾ ಡಿಸಿಎಂ ಪುತ್ರನ ಅನುಚಿತ ವರ್ತನೆ; ವಿಡಿಯೋ ವೈರಲ್

ತ್ರಿಪುರಾ ಉಪಮುಖ್ಯಮಂತ್ರಿ ಜಿಷ್ಣು ದೇವ್ ಬರ್ಮನ್ ಅವರ ಪುತ್ರ ಪ್ರತೀಕ್ ಕಿಶೋರ್ ದೇವ್ ಬರ್ಮನ್ ಅವರು ಬುಧವಾರ ತ್ರಿಪುರಾಕ್ಕೆ ಭೇಟಿ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ಸಂಸದೀಯ Read more…

BIG NEWS: ಲಾಕ್ ಡೌನ್ ಚಿತ್ರದ ನಟಿ ಅನುಮಾನಾಸ್ಪದ ಸಾವು; ಪತಿ ಅರೆಸ್ಟ್

ಕೋಝಿಕೋಡ್: ಕಾಸರಗೋಡು ಮೂಲದ ಮಲಯಾಳಂ ನಟಿ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 20 ವರ್ಷದ ಶಹನಾ ಕಳೆದ ಒಂದುವರೆ ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೇರಳದ ಕೋಝಿಕೋಡ್ ನ Read more…

BIG NEWS: DYSP ಬಂಧಿಸಿಲ್ಲ ಎಂದ ಗೃಹ ಸಚಿವರು; ಅನುಮಾನ ಮೂಡಿಸಿದ ಸಿಐಡಿ ನಡೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿ ವೈ ಎಸ್ ಪಿ ಶಾಂತಕುಮಾರ್ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ Read more…

BREAKING NEWS: ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆಗೆ ʼಸುಪ್ರೀಂʼ ನಕಾರ

ನೀಟ್‌ – ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೆಲವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. ಇದರಿಂದಾಗಿ ನೀಟ್‌ – ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ. Read more…

ಸಾಲ ಪಡೆದವರಿಗೆ ಕಾದಿದೆಯಾ ಮತ್ತೊಂದು ಶಾಕ್….?

ದೇಶದಲ್ಲಿ ಏಪ್ರಿಲ್‌ನಲ್ಲಿ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟವಾದ 7.79 ಪರ್ಸೆಂಟ್‌ಗೆ ಏರಿಕೆ ಕಂಡಿರುವುದರಿಂದ RBI ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 2023 ನೇ ಹಣಕಾಸು ವರ್ಷದಲ್ಲಿ Read more…

ಬದಲಾಗಲಿದೆಯಾ ಗೃಹ ಸಚಿವರ ಖಾತೆ……? ಸ್ಪಷ್ಟನೆ ನೀಡಿದ ಅರಗ ಜ್ಞಾನೇಂದ್ರ

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ, ಕಾನೂನು ಸುವ್ಯವಸ್ಥೆಯಲ್ಲಿ ಪದೇ ಪದೇ ವೈಫಲ್ಯ, ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರ್ಯವೈಖರಿಗಳು ವಿಪಕ್ಷಗಳ Read more…

BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ Read more…

BIG NEWS: ವಿದೇಶಕ್ಕೆ ಹೋಗುವವರಿಗೆ ಅವಧಿಗೆ ಮುನ್ನವೇ ಬೂಸ್ಟರ್ ಡೋಸ್

ಇನ್ನು ಮುಂದೆ ವಿದೇಶಕ್ಕೆ ತೆರಳುವವರಿಗೆ ಬೂಸ್ಟರ್ ಡೋಸ್ ಅವಧಿಗೆ ಮುನ್ನವೇ ದೊರೆಯಲಿದೆ. ಈ ಹಿಂದೆ ಎರಡನೇ ಡೋಸ್ ಪಡೆದ 9 ತಿಂಗಳ ನಂತರವಷ್ಟೇ ಬೂಸ್ಟರ್ ಡೋಸ್ ನೀಡಲಾಗುತ್ತಿತ್ತು. ಆದರೆ, Read more…

ʼಕಾಂಡೋಮ್‌ʼ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಹೆಮ್ಮೆ ಇದೆ ಎಂದ ನಟಿ

ಬಾಲಿವುಡ್ ನ ಖ್ಯಾತ ನಟಿ ಪೂಜಾ ಬೇಡಿ 1990 ರ ದಶಕದಲ್ಲಿ ಕಾಂಡೋಮ್ ವೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡು ಮೊದಲ ವಿವಾದಕ್ಕೆ ಗುರಿಯಾಗಿದ್ದರು ಎಂಬ ವಿಚಾರ ಸಾಕಷ್ಟು ಜನರಿಗೆ ತಿಳಿದಿಲ್ಲ. Read more…

BIG BREAKING: ಒಂದೇ ದಿನದಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸಾವಿನ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ಅಂದರೆ ಒಂದೇ ದಿನದಲ್ಲಿ 2,841 Read more…

ಇಂಡಿಯನ್‌ ಆರ್ಮಿ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ ‘ಸ್ವಾತಿ‘ ಶಸ್ತ್ರ ಶೋಧಕ ರಾಡಾರ್

ನೆರೆ ರಾಷ್ಟ್ರ ಚೀನಾ ಕ್ಯಾತೆ ತೆಗೆಯೋದ್ರಲ್ಲಿ ಫುಲ್‌ ಎಕ್ಸಪರ್ಟ್. ಇದೇ ಚೀನಾ ಹದ್ದುಬಸ್ತಿನಲ್ಲಿ ಇರುವಂತೆ ಮಾಡಲು ಇಂಡಿಯನ್‌ ಆರ್ಮಿ ಈಗ ಹೊಸ ಪ್ಲಾನ್‌ ಒಂದನ್ನ ರೆಡಿ ಮಾಡಿದೆ. ಚೀನಾ Read more…

ನಟ ಹೃತಿಕ್ ರೋಶನ್‌‌ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸಿದ ಸಬಾ ಆಜಾದ್

ಬಾಲಿವುಡ್ ನಟ ಹೃತಿಕ್ ರೋಶನ್, ನಟನೆಯಲ್ಲಿ ಪರ್ಫೆಕ್ಟ್. ನೋಡೋದಕ್ಕೂ ಗುಡ್ ಲುಕ್ಕಿಂಗ್. ಎಷ್ಟೋ ಹುಡುಗಿಯರು ತಮ್ಮ ಕನಸಿನ ರಾಜಕುಮಾರ ಇದ್ದರೆ, ಹೃತಿಕ್ ರೋಶನ್ ಹಾಗೆ ಇರಬೇಕು ಅಂತಾ ಹೇಳ್ತಾರೆ. Read more…

ತ್ಯಾವರೆಕೊಪ್ಪ ಲಯನ್ ಸಫಾರಿಯ ಹುಲಿ ‘ರಾಮ’ ಇನ್ನಿಲ್ಲ

ಶಿವಮೊಗ್ಗ ಸಮೀಪದಲ್ಲಿರುವ ತ್ಯಾವರೆಕೊಪ್ಪ ‘ಲಯನ್ ಸಫಾರಿ’ ಪ್ರಮುಖ ಪ್ರವಾಸಿ ಕೇಂದ್ರಗಳ ಪೈಕಿ ಪ್ರಮುಖವಾಗಿದೆ. ಶಿವಮೊಗ್ಗ ಕೇಂದ್ರ ಸ್ಥಾನದಿಂದ ಕೇವಲ ಹತ್ತು ಕಿಲೋಮೀಟರ್ ದೂರದಲ್ಲಿ ಲಯನ್ ಸಫಾರಿ ಇದ್ದು, ವಾರಾಂತ್ಯದ Read more…

ಅತ್ಯಂತ ಅಪರೂಪದ ಆಕಾರದಲ್ಲಿದ್ದ ಚಿಪ್ಸ್ ಹರಾಜಿಗಿಟ್ಟ ವ್ಯಕ್ತಿ: ಮಾರಾಟವಾದ ಬೆಲೆ ಕೇಳಿದ್ರೆ ದಂಗಾಗ್ತೀರಾ…..!

ಸಾಮಾನ್ಯವಾಗಿ ನೀವು ತಿನ್ನುವು ಚಿಪ್ಸ್ ಗೆ ಎಷ್ಟಿರುತ್ತದೆ. 100 ರೂ. 200 ರೂ. ಅಥವಾ 500 ರೂ..? ಆದರೆ, ಇಲ್ಲೊಂದೆಡೆ ಮಾರಾಟವಾದ ಚಿಪ್ಸ್ ಬೆಲೆ ಕೇಳಿದ್ರೆ ದಂಗಾಗ್ತೀರಾ..! ಏಸಿಂಗ್ಯುಲರ್ Read more…

ಈ ಧಾರಾವಾಹಿಯ ವೈರಲ್ ದೃಶ್ಯ ನೋಡಿದ್ರೆ ಖಂಡಿತಾ ನೀವು ಬಿದ್ದು ಬಿದ್ದು ನಗ್ತೀರಾ….!

ನೀವು ಟಿವಿ ಧಾರಾವಾಹಿಯ ಅಭಿಮಾನಿಯೇ..? ಸಾಮಾನ್ಯವಾಗಿ ಮಹಿಳೆಯರು ಧಾರಾವಾಹಿಗಳಿಗೆ ಅಡಿಕ್ಟ್ ಆಗಿರುತ್ತಾರೆ. ಅವರಿಗೆ ಒಂದು ದಿನ ಧಾರಾವಾಹಿಯನ್ನು ನೋಡದಿದ್ರೆ ಸರಿಯಾಗಿ ನಿದ್ದೆ ಕೂಡ ಬರುವುದಿಲ್ಲ. ಹಾಗೆಯೇ ಈ ಧಾರಾವಾಹಿಗಳು Read more…

Shocking: ಕಠಿಣ ನಿರ್ಬಂಧದ ನಡುವೆಯೂ ಮದ್ಯ ಸೇವಿಸಿ ಸಿಕ್ಕಿಬಿದ್ದಿದ್ದಾರೆ ಪೈಲಟ್ ಗಳು

ಈ ವರ್ಷದ ಜನವರಿ 1 ರಿಂದ ಏಪ್ರಿಲ್ 30 ರ ವರೆಗಿನ ಅವಧಿಯಲ್ಲಿ ಮದ್ಯಪಾನ ಪತ್ತೆ ತಪಾಸಣೆಯಲ್ಲಿ ಎರಡು ಬಾರಿ ವಿಫಲರಾದ ದೇಶದ 9 ಪೈಲಟ್ ಗಳು ಮತ್ತು Read more…

BIG NEWS: ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್‌ ಕುಮಾರ್ ನೇಮಕ

ಕೇಂದ್ರ ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್‌ ಕುಮಾರ್‌ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ರಾಜೀವ್‌ ಕುಮಾರ್‌ ನೇಮಕದ ಕುರಿತಂತೆ ಆದೇಶ ಹೊರಡಿಸಿದ್ದಾರೆ. ರಾಜೀವ್‌ ಕುಮಾರ್‌ ಮೇ 15 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...