alex Certify Featured News | Kannada Dunia | Kannada News | Karnataka News | India News - Part 260
ಕನ್ನಡ ದುನಿಯಾ
    Dailyhunt JioNews

Kannada Duniya

ಸರೋವರದ ಪಕ್ಕ ರೀಲ್ಸ್ ಮಾಡಲು ಹೋಗಿ ಯುವತಿ ಎಡವಟ್ಟು……!

ಇಂಟರ್ನೆಟ್ ತಮಾಷೆ ಮತ್ತು ಆಸಕ್ತಿದಾಯಕ, ಮನರಂಜನೆಯ ವಿಡಿಯೋಗಳಿಂದ ತುಂಬಿದೆ. ಇದೀಗ ವೈರಲ್ ಆಗಿರೋ ವಿಡಿಯೋ ನೋಡಿದ್ರೆ ಖಂಡಿತಾ ನೀವು ನಗೋದ್ರಲ್ಲಿ ಸಂಶಯವೇ ಇಲ್ಲ. ಹೌದು, ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ Read more…

ಉರಿಬಿಸಿಲ ಎಫೆಕ್ಟ್; 123 ಟ್ರಾಫಿಕ್ ಸಿಗ್ನಲ್ ಲೈಟ್ಸ್ 3 ಗಂಟೆಗಳ ಕಾಲ ಆಫ್

ಒಂದು ಕಡೆ ಧಗಧಗ ಉರಿವ ಬಿಸಿಲು. ಇನ್ನೊಂದು ಕಡೆ ದಿನದಿಂದ ದಿನಕ್ಕೆ ಉಂಟಾಗುತ್ತಿರೋ ವಿದ್ಯುತ್ತಿನ ಅಭಾವ. ಇದೇ ಕಾರಣಕ್ಕೆ ಈ ಹೊಸ ಟ್ರಾಫಿಕ್ ರೂಲ್ಸ್ ಒಂದು ಜಾರಿಯಾಗುತ್ತಿದೆ. ಆ Read more…

BIG NEWS: ನೆಲಮಂಗಲದಿಂದಲೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ; ಕೈ-ಕಮಲಗಳಿಗೆ ಸಮಾವೇಶದ ಮೂಲಕವೇ ಉತ್ತರ ಕೊಡುತ್ತೇವೆ ಎಂದ HDK

ಬೆಂಗಳೂರು: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದು ರಾಜಕೀಯ ಕಾರಣಕ್ಕೆ. 5 ವರ್ಷ ಕಾಂಗ್ರೆಸ್ ಆಡಳಿತವಿದ್ದಾಗ ನೀರಿಗಾಗಿ ಹೋರಾಟ ಮಾಡದೇ ಯಾಕೆ ಸುಮ್ಮನಿದ್ದರು? ಎಂದು ಮಾಜಿ ಸಿಎಂ ಹೆಚ್.ಡಿ. Read more…

ಪತಿ ಕಳೆದುಕೊಂಡಿದ್ದ ಮಹಿಳೆಯರಿಗೆ ವಿಧವಾ ಪದ್ಧತಿಯಿಂದ ಮುಕ್ತಿ ನೀಡಿದೆ ಈ ಗ್ರಾಮ

ಕೊಲ್ಹಾಪುರ: ಸುಮಾರು 12 ಮಹಿಳೆಯರ ಮೇಲೆ ಒತ್ತಾಯಪೂರ್ವಕವಾಗಿ ಹೇರಲಾಗಿದ್ದ ಅನಾದಿ ಕಾಲದಲ್ಲಿ ಜಾರಿಯಲ್ಲಿದ್ದ ವಿಧವಾ ಪದ್ಧತಿಯನ್ನು ಕೊಲ್ಹಾಪುರದ ಹೆರ್ವಾಡ ಗ್ರಾಮದ ಗ್ರಾಮ ಪಂಚಾಯಿತಿ ಸರ್ವಾನುಮತದಿಂದ ತೆಗೆದುಹಾಕಿದ್ದು, ಎಲ್ಲ ಮಹಿಳೆಯರಂತೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,288 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು Read more…

ಸ್ವಪಕ್ಷದ ವಿರುದ್ದವೇ ಆರೋಪ ಮಾಡಿದ್ರಾ ಮನೀಶ್‌ ಸಿಸೋಡಿಯಾ..? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ನವದೆಹಲಿ: ಆಮ್ ಆದ್ಮಿ ಪಕ್ಷ ಗಲಭೆಗಳನ್ನು ಸೃಷ್ಟಿಸುತ್ತದೆ ಮತ್ತು ಗೂಂಡಾಗಿರಿಯನ್ನು ಉತ್ತೇಜಿಸುತ್ತದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿರುವಂತೆ ಅವರ ಮಾತುಗಳನ್ನು ತಿರುಚಿದ ವಿಡಿಯೋ ತುಣುಕು ಸಾಮಾಜಿಕ Read more…

ತಂಬಾಕು ಸೇವನೆ ಕುರಿತ ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ನವದೆಹಲಿ: ಇತ್ತೀಚೆಗೆ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವ ಕುರಿತಾಗಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ವರದಿ ಬಿಡುಗಡೆ ಮಾಡಿದ್ದು, ಆತಂಕ ವ್ಯಕ್ತಪಡಿಸಿದೆ. ಈ ವರದಿಯ ಪ್ರಕಾರ ಶೇ.38 ರಷ್ಟು Read more…

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೊ: ಶ್ರೀಲಂಕಾ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು, Read more…

‘ಭೂಲ್ ಭುಲೈಯಾ-2’ ಹಾಡಿಗೆ ಕಿಲಿ ಪೌಲ್ ಬೊಂಬಾಟ್ ಡಾನ್ಸ್

ಕಳೆದ ಕೆಲವು ತಿಂಗಳುಗಳಿಂದ ಇಂಟರ್ನೆಟ್ ಅನ್ನು ಆಳುತ್ತಿರುವ ತಾಂಜೇನಿಯಾದ ಪ್ರಭಾವಿ ಕಿಲಿ ಪಾಲ್ ಮತ್ತೊಂದು ಮನರಂಜನಾ ವಿಡಿಯೋದೊಂದಿಗೆ ಮರಳಿದ್ದಾರೆ. ಜನಪ್ರಿಯ ಮತ್ತು ಟ್ರೆಂಡಿಂಗ್ ಭಾರತೀಯ ಹಾಡುಗಳಿಗೆ ಲಿಪ್ ಸಿಂಕ್ Read more…

‘ಮಹಾ’ ಸರ್ಕಾರದ ದುರ್ವರ್ತನೆ ಬಗ್ಗೆ ಮೋದಿ, ಅಮಿತ್ ಶಾ ಬಳಿ ಮಾತನಾಡಲು ಮುಂದಾದ ರಾಣಾ ದಂಪತಿ

ಮುಂಬೈ: ಹನುಮಾನ್ ಚಾಲೀಸಾ ಪ್ರಕರಣ ಸಂಬಂಧ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅಮರಾವತಿ ಸಂಸದೆ ನವನೀತ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ ಪ್ರಧಾನ ಮಂತ್ರಿ Read more…

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಇದನ್ನೊಮ್ಮೆ ಓದಿ…..!

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

BIG NEWS: ಆಜಾನ್ ಹಾಗೂ ಹನುಮಾನ್ ಚಾಲೀಸಾ ವಿಚಾರ; ಸುಪ್ರೀಂ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಆಜಾನ್ ಗೆ ಪ್ರತಿಯಾಗಿ ಸುಪ್ರಭಾತ, ಹನುಮಾನ್ ಚಾಲೀಸಾ ಪಠಣೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ Read more…

ಕೊಳದಲ್ಲಿ ಸ್ನಾನಕ್ಕಿಳಿದಿದ್ದ ಬಾಲಕ ಮೊಸಳೆಗೆ ಬಲಿ

ಕೊಳದಲ್ಲಿ ಸ್ನಾನ ಮಾಡಲು ಹೋದ ಎಂಟು ವರ್ಷದ ಬಾಲಕ ಮೊಸಳೆಗೆ ಆಹಾರವಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು, ಬಾಲಕನ ಛಿದ್ರಛಿದ್ರಗೊಂಡ Read more…

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಚಿರತೆ ದಾಳಿಯ ಮತ್ತೊಂದು ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದ್ದು, ವೀಕ್ಷಕರ ಎದೆ ಝಲ್ಲೆನ್ನುವಂತೆ ಮಾಡಿದೆ. ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ Read more…

‘ಪುಷ್ಪಾ’ ಹಾಡಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

ಒಡಿಶಾದ ಗಂಜಾಂ ಜಿಲ್ಲೆಯ ಪ್ರೌಢಶಾಲೆಯೊಂದರಲ್ಲಿ ತೆಲುಗಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪಾ’ ಹಾಡಿಗೆ ಕೆಲವು ವಿದ್ಯಾರ್ಥಿಗಳು ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪರಿಣಾಮ, ಆ ಶಾಲೆಯ Read more…

‌ಡೂಪ್ಲಿಕೇಟ್‌ ಸಲ್ಮಾನ್ ಖಾನ್‌ ಅರೆಸ್ಟ್

ಸಾಮಾಜಿಕ ಮಾಧ್ಯಮದ ಸ್ಟಾರ್‌, ಡೂಪ್ಲಿಕೇಟ್‌ ಸಲ್ಮಾನ್‌ ಖಾನ್‌ ಖ್ಯಾತಿಯ ಡೊಪ್ಪಲ್‌ ಗ್ಯಾಂಗರ್‌ ಆಜಮ್‌ ಅನ್ಸಾರಿ ನನ್ನು ಲಖನೌ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಸಂಚಾರ ಅಸ್ತವ್ಯಸ್ತಗೊಳಿಸಿದ ಆರೋಪ ಆಜಮ್‌ ಅನ್ಸಾರಿ Read more…

ಪಾಕ್‌ನಿಂದ ಬಂದ 17 ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ

ಪಾಕಿಸ್ತಾನದಿಂದ ಆಗಮಿಸಿದ 17 ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲಾಗಿದೆ ಎಂದು ಅಹಮದಾಬಾದ್ ಜಿಲ್ಲಾಧಿಕಾರಿ ಸಂದೀಪ್ ಸಾಗಲೆ ತಿಳಿಸಿದ್ದಾರೆ. ಅವರು ಪಾಕಿಸ್ತಾನದಿಂದ ಬಂದ ಹಿಂದು ನಿರಾಶ್ರಿತರೊಂದಿಗೆ ಶನಿವಾರ ಸಂವಾದ Read more…

BIG NEWS: ಸಿಎಂ ಭೇಟಿಯಾದ ಅಲ್ಪಸಂಖ್ಯಾತರ ನಿಯೋಗ; ಆಜಾನ್ ವಿವಾದಕ್ಕೆ ನಿಯಮ ರೂಪಿಸಲು ಮನವಿ

ಬೆಂಗಳೂರು: ಆಜಾನ್ V/S ಮಂತ್ರ ಪಠಣ ಎನ್ನುವ ರೀತಿಯಲ್ಲಿ ರಾಜ್ಯಾದ್ಯಂತ ಮತ್ತೊಂದು ರೀತಿಯ ಧರ್ಮ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿದ್ದು, ಇಂತಹ ಸಂಘರ್ಷಗಳಿಗೆ ಅವಕಾಶ ನೀಡಬಾರದು ಎಂದು ಅಲ್ಪಸಂಖ್ಯಾತರ ನಿಯೋಗ Read more…

ʼತಾಯಂದಿರ ದಿನʼದಂದು ಇಡ್ಲಿ ಅಮ್ಮನಿಗೆ ಆನಂದ್ ಮಹೀಂದ್ರಾರಿಂದ ಮನೆ ಗಿಫ್ಟ್

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಾವು ಹೇಳಿದ ಮಾತಿಗೆ ಬದ್ಧರಾಗಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. 2021ರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 3,207 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 24 Read more…

ಜನರನ್ನು 45 ನಿಮಿಷ ತಲೆ ಕೆಳಗಾಗಿ ನಿಲ್ಲಿಸಿದ ರೋಲರ್ ಕಾಸ್ಟರ್

ಅಮ್ಯೂಸ್ ಮೆಂಟ್ ಪಾರ್ಕ್ ಗಳಲ್ಲಿ ಇರುವ ವಿನೋದದ ಚಟುವಟಿಕೆಗಳಲ್ಲಿ ಅತ್ಯಂತ ಭಯಾನಕ ಮತ್ತು ಥ್ರಿಲ್ ನೀಡುವ ಚಟುವಟಿಕೆಯೆಂದರೆ ರೋಲರ್ ಕಾಸ್ಟರ್. ಈ ರೋಲರ್ ಕಾಸ್ಟರ್ ರೈಡ್ ಮಾಡಲು ಗಟ್ಟಿ Read more…

ಮಧುರ ಧ್ವನಿಯಲ್ಲಿ ಲತಾ ಮಂಗೇಶ್ಕರ್‌ ಹಾಡು ಹಾಡಿದ ʼದಾದಿ ಮಾʼ

ಭಾರತೀಯ ನಾರಿಯರು ಮಗಳಾಗಿ, ತಾಯಿಯಾಗಿ ಮತ್ತು ನಂತರ ಅಜ್ಜಿಯಾಗಿ ಕುಟುಂಬದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಾರೆ. ಇದೀಗ ದೇಸಿ ದಾದಿ ಮಾ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, Read more…

ಶಾರೂಕ್‌ ತದ್ರೂಪಿಯ ಫೋಟೋ ನೋಡಿ ದಂಗಾದ ನೆಟ್ಟಿಗರು

ಇದೀಗ ವೈರಲ್ ಆಗಿರುವ ಈ ಚಿತ್ರ ನೋಡಿದ್ರೆ ನಿಮಗೆ ಯಾರ ತರಹ ಕಾಣಿಸುತ್ತದೆ..? ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನನ್ನು ಹೋಲುತ್ತದೆ ಎಂದು ನಿಮಗನಿಸುತ್ತಿರಬಹುದು. ಆದರೆ, ಈತ Read more…

ಸೋನು ನಿಗಮ್-ಶಾನ್ ಜೊತೆಗಿನ ಕ್ರೆಡ್‍ನ ಹೊಸ ಜಾಹೀರಾತು: ಟ್ವಿಟ್ಟರ್ ನಲ್ಲಿ ಮೀಮ್ ಗಳ ಸುರಿಮಳೆ

90ರ ದಶಕದ ಐಕಾನ್‌ಗಳಾದ ಸೋನು ನಿಗಮ್ ಮತ್ತು ಶಾನ್ ಅವರನ್ನು ಒಳಗೊಂಡ ಕ್ರೆಡ್‌ನ ಹೊಸ ಜಾಹೀರಾತು ಟ್ವಿಟ್ಟರ್ ನಲ್ಲಿ ಬಿರುಗಾಳಿ ಎಬ್ಬಿಸಿದೆ. ಗಾಯಕ ಜೋಡಿಯು ಕಾಡು ಮತ್ತು ಮರುಭೂಮಿ Read more…

BIG BREAKING: ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಬೆಂಗಳೂರು: ಜಿಲ್ಲಾಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಲಸ ಮಾಡದಿದ್ದರೆ ನಿಮಗೆ ಊಟವಾದರೂ ಯಾಕೆ ಬೇಕು ? ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ Read more…

ಪಾಕ್ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ; ಪ್ರಮೋದ್ ಮುತಾಲಿಕ್ ಆಕ್ರೋಶ

ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರಕ್ಕೆ ಗಂಡಸ್ತನವಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ Read more…

BIG NEWS: ಚುನಾವಣೆಗೆ ಮೊದಲೇ ಕಾಂಗ್ರೆಸ್ ಸತ್ತು ಹೋಗಿದೆ; ಪಕ್ಷವನ್ನೇ ಕಟ್ಟಲಾಗದವರು ನಾಡನ್ನು ಹೇಗೆ ಕಟ್ಟುತ್ತಾರೆ? ‘ಕೈ’ ನಾಯಕರಿಗೆ ಟಾಂಗ್ ನೀಡಿದ BJP ರಾಜ್ಯಾಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅರಾಜಕತೆಯ ಸೃಷ್ಟಿಕರ್ತ. ರಾಹುಲ್ ಗಾಂಧಿಯವರು ನೇಪಾಳಕ್ಕೆ ಹೋಗಿ ಯಾರನ್ನು ಭೇಟಿಯಾದ್ರು? ಏನ್ ಮಾಡಿದರು? ದೇಶ ವಿರೋಧಿ ಚೀನಾ ಜತೆ ಸ್ನೇಹ ಮಾಡ್ತಿದ್ದಾರಾ? ಈ ಬಗ್ಗೆ Read more…

BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ

ಬೆಂಗಳೂರು: ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಆರ್ಟಿಸ್ಟ್ ಸುನೇತ್ರಾ ಪಂಡಿತ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅವೈಜ್ಞಾನಿಕ ಹಂಪ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸಾವಿನ ಸಂಖ್ಯೆ 24 ಗಂಟೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ನಿನ್ನೆಗಿಂತ ಸೋಂಕಿತರ ಸಂಖ್ಯೆ ಇಂದು ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 Read more…

ರಾಷ್ಟ್ರ ಭಾಷೆ ಚರ್ಚೆ ನಡುವೆ ಪ್ರಶಂಸೆ ಗಳಿಸಿದೆ ಆಯುಷ್ಮಾನ್ ಖುರಾನಾ ಅವರ ‘ಅನೇಕ್’ ಸಂಭಾಷಣೆ..!

ಆಯುಷ್ಮಾನ್ ಖುರಾನಾ ಅವರ ಮುಂಬರುವ ಅನೇಕ್ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವ್ಯಾಪಕ ಮನ್ನಣೆ ಗಿಟ್ಟಿಸಿಕೊಂಡಿದೆ. ಇದರಲ್ಲಿ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ನಡುವಿನ ಟ್ವಿಟ್ಟರ್ ಸಮರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...